alex Certify Karnataka | Kannada Dunia | Kannada News | Karnataka News | India News - Part 1716
ಕನ್ನಡ ದುನಿಯಾ
    Dailyhunt JioNews

Kannada Duniya

ಸ್ಥಿರಾಸ್ತಿ ಖರೀದಿದಾರರಿಗೆ ಗುಡ್ ನ್ಯೂಸ್: ಮಾರ್ಗಸೂಚಿ ದರ ಇಳಿಕೆಗೆ ಸರ್ಕಾರದ ಒಲವು

ಕಳೆದ ವರ್ಷ ದೇಶಕ್ಕೆ ಅಪ್ಪಳಿಸಿದ ಕೊರೊನಾ ಮಹಾಮಾರಿಯಿಂದಾಗಿ ಬಹುತೇಕ ಎಲ್ಲ ಚಟುವಟಿಕೆಗಳು ನೆಲಕಚ್ಚಿವೆ. ಕೋವಿಡ್ ನಿಯಂತ್ರಣಕ್ಕೆ ಸರ್ಕಾರ ಲಾಕ್ ಡೌನ್ ಘೋಷಣೆ ಮಾಡಿದ್ದ ಕಾರಣ ಆರ್ಥಿಕ ಚಟುವಟಿಕೆ ಸಂಪೂರ್ಣವಾಗಿ Read more…

ಲಿಂಗಾಯತ ಧರ್ಮದ ಬಗ್ಗೆ ಎಂ.ಬಿ. ಪಾಟೀಲ್ ಹೇಳಿಕೆಗೆ ಶಾಮನೂರು ಶಿವಶಂಕರಪ್ಪ ತಿರುಗೇಟು

ಪ್ರತ್ಯೇಕ ಲಿಂಗಾಯತ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಎಂ.ಬಿ. ಪಾಟೀಲ್, ಎಲ್ಲರನ್ನೂ ಒಟ್ಟಿಗೆ ಕರೆದುಕೊಂಡು ಹೋರಾಟ ಮಾಡುತ್ತೇವೆ ಎಂದು ಹೇಳಿಕೆ ನೀಡಿದ್ದಕ್ಕೆ ಶಾಸಕ ಶಾಮನೂರು ಶಿವಶಂಕರಪ್ಪ ತಿರುಗೇಟು ನೀಡಿದ್ದಾರೆ. Read more…

ಬೆಂಗಳೂರಲ್ಲೂ ಕಾಮುಕರ ಅಟ್ಟಹಾಸ: ಮಹಿಳಾ ಟೆಕ್ಕಿಗೆ ಮದ್ಯ ಕುಡಿಸಿ ಅತ್ಯಾಚಾರ

ಬೆಂಗಳೂರು: ಮೈಸೂರಲ್ಲಿ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ ಘಟನೆ ನಡೆದ ನಂತರದಲ್ಲಿ ಬೆಂಗಳೂರಲ್ಲಿಯೂ ಗ್ಯಾಂಗ್ ರೇಪ್ ನಡೆದಿದೆ. ಮಹಿಳಾ ಟೆಕ್ಕಿ ಮೇಲೆ ಇಬ್ಬರು ಅತ್ಯಾಚಾರ ಎಸಗಿದ್ದಾರೆ. ಮಹಿಳಾ ಟೆಕ್ಕಿಗೆ Read more…

ಗುಡ್ ನ್ಯೂಸ್: ಅಸಂಘಟಿತ ಕಾರ್ಮಿಕರು ‘ಇ-ಶ್ರಮ್’ ಪೋರ್ಟಲ್‌ನಲ್ಲಿ ನೋಂದಾಯಿಸಿ ಸೌಲಭ್ಯ ಪಡೆಯಿರಿ

ಬೆಂಗಳೂರು: ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯವು ದೇಶದ ಅಸಂಘಟಿತ ಕಾರ್ಮಿಕರ ದತ್ತಾಂಶವನ್ನು ಸಂಗ್ರಹಿಸಲು ಪ್ರಾರಂಭಿಸಿರುವ ‘ಇ-ಶ್ರಮ್’ ಪೋರ್ಟಲ್‌ನಲ್ಲಿ ಅರ್ಹ ಅಸಂಘಟಿತ ಕಾರ್ಮಿಕರು ನೋಂದಾಯಿಸಿಕೊಂಡು ಸರ್ಕಾರಗಳ ಸಾಮಾಜಿಕ ಸುರಕ್ಷೆ Read more…

ವಿದ್ಯಾರ್ಥಿನಿಯರಿಗೆ ಉಚಿತ ಶಿಕ್ಷಣ, ಪದವಿ ಸೇರುವ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಹೆಚ್ಚು ಶುಲ್ಕ ವಸೂಲಿ ಮಾಡುವ ಖಾಸಗಿ ಕಾಲೇಜುಗಳ ವಿರುದ್ಧ ಕ್ರಮ

ಬೆಂಗಳೂರು: ‘ರಾಷ್ಟ್ರೀಯ ಶಿಕ್ಷಣ ನೀತಿ ನೆಪದಲ್ಲಿ ಶುಲ್ಕ ಹೆಚ್ಚಳಕ್ಕೆ ಅವಕಾಶವೇ ಇಲ್ಲ. ವಿದ್ಯಾರ್ಥಿಗಳಿಗೆ ದುಬಾರಿ ಶುಲ್ಕ ವಿಧಿಸಿ ಕಾಲೇಜು ನಡೆಸುವುದು ಸರಿಯಲ್ಲ, ಗುಣಮಟ್ಟದ ಶಿಕ್ಷಣ ಕೊಡುವುದಷ್ಟೇ ಸರ್ಕಾರದ ಉದ್ದೇಶ. Read more…

BIG NEWS: ‘ನಡೆದಾಡುವ ದೇವರು’ ಶಿವಕುಮಾರ ಸ್ವಾಮೀಜಿ ಲಿಂಗೈಕ್ಯರಾದ ಜ. 21 ರಂದು ದಾಸೋಹ ದಿನವಾಗಿ ಆಚರಿಸಲು ನಿರ್ಧಾರ

ಬೆಂಗಳೂರು: ಜನವರಿ 21 ರಂದು ದಾಸೋಹ ದಿನ ಎಂದು ಆಚರಿಸಲು ರಾಜ್ಯ ಸರ್ಕಾರ ನಿರ್ಧಾರ ಕೈಗೊಂಡಿದೆ. ಜನವರಿ 21 ರಂದು ತುಮಕೂರು ಸಿದ್ಧಗಂಗಾ ಮಠದ ಶ್ರೀ ಶಿವಕುಮಾರ ಸ್ವಾಮೀಜಿ Read more…

ಮೈಸೂರು ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಯತ್ನ ಪ್ರಕರಣಕ್ಕೆ ಬಿಗ್ ಟ್ವಿಸ್ಟ್, ಇಬ್ಬರಿಗೂ ಮೊದಲಿಂದ್ಲೂ ಇದೆ ಪರಿಚಯ…?

ಮೈಸೂರಿನಲ್ಲಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರಕ್ಕೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಘಟನೆ ನಡೆದ ಎರಡು ಗಂಟೆಯೊಳಗೆ ಆರೋಪಿ ಯುವಕನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಯುವಕನನ್ನು ವಶಕ್ಕೆ ಪಡೆದ ಬಳಿಕ ವಿದ್ಯಾರ್ಥಿನಿ Read more…

BIG NEWS: ರಾಜ್ಯದಲ್ಲಿಂದು 1220 ಜನರಿಗೆ ಸೋಂಕು, ಇಲ್ಲಿದೆ ಜಿಲ್ಲಾವಾರು ಡಿಟೇಲ್ಸ್

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 1220 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದ್ದು, 1175 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಒಟ್ಟು ಸೋಂಕಿತರ ಸಂಖ್ಯೆ 29,53,064 ಕ್ಕೆ ಏರಿಕೆಯಾಗಿದೆ. ಇದುವರೆಗೆ Read more…

BREAKING NEWS: ಮೈಸೂರಲ್ಲಿ ಮತ್ತೆ ಕಾಮುಕರ ಅಟ್ಟಹಾಸ, ವಿದ್ಯಾರ್ಥಿನಿ ಮೇಲೆ ಅತ್ಯಾಚಾರಕ್ಕೆ ಯತ್ನ…?

ಮೈಸೂರಿನಲ್ಲಿ ಮತ್ತೆ ಕಾಮುಕರು ಅಟ್ಟಹಾಸ ಮೆರೆದಿದ್ದು, ವಿದ್ಯಾರ್ಥಿನಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ ಹಲ್ಲೆ ಮಾಡಿದ ಘಟನೆ ಸ್ಟಡಿಹೌಸ್ ಬಳಿ ನಡೆದಿದೆ. ಸಂತ್ರಸ್ತ ಯುವತಿಯನ್ನು ಕೆಆರ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಟಡಿ Read more…

BIG BREAKING: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ 6 ಕೋಟಿ ರೂ., ಈ ಬಾರಿಯೂ ಸರಳವಾಗಿ ಆಚರಣೆಗೆ ನಿರ್ಧಾರ

ಬೆಂಗಳೂರು:  ಕಳೆದ ವರ್ಷದಂತೆ ಈ ವರ್ಷವೂ ಸರಳವಾಗಿ ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ ಆಚರಣೆ ಮಾಡಲಾಗುವುದು. ದಸರಾ ಮಹೋತ್ಸವದ ಉನ್ನತ ಮಟ್ಟದ ಸಭೆಯ ಬಳಿಕ ಸಿಎಂ ಬಸವರಾಜ ಬೊಮ್ಮಾಯಿ Read more…

BIG BREAKING: ಸೆ. 20 ಕ್ಕೆ ಸಿಇಟಿ ಫಲಿತಾಂಶ, ಇಂಜಿನಿಯರಿಂಗ್ ಶುಲ್ಕ ನಿಗದಿ ಬಗ್ಗೆ ಮುಂದಿನ ವಾರ ನಿರ್ಧಾರ

ಬೆಂಗಳೂರು: ಇದೇ ಸೆಪ್ಟೆಂಬರ್ 20 ರಂದು ಸಾಮಾನ್ಯ ಪ್ರವೇಶ ಪರೀಕ್ಷೆ(CET) ಫಲಿತಾಂಶ ಪ್ರಕಟಿಸಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಹೇಳಿದ್ದಾರೆ. ಬೆಂಗಳೂರಿನಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜತೆ Read more…

BIG BREAKING NEWS: ರಾಜ್ಯದಲ್ಲಿಂದು 1,79,227 ಮಂದಿಗೆ ಕೊರೋನಾ ಪರೀಕ್ಷೆ, 1220 ಜನರಿಗೆ ಸೋಂಕು ದೃಢ

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 1220 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದ್ದು, 1175 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. 19 ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆ. ಇವತ್ತು 1,79,227 ಪರೀಕ್ಷೆ Read more…

ವಾಹನ ಮಾಲೀಕರು ಸ್ಥಳದಲ್ಲಿದ್ದರೆ ‘ನೋ ಪಾರ್ಕಿಂಗ್’ ಶುಲ್ಕ ಮಾತ್ರ ಪಡೆಯಬೇಕು; ಗೃಹ ಸಚಿವರ ಖಡಕ್ ಸೂಚನೆ

ಬೆಂಗಳೂರು: ಟ್ರಾಫಿಕ್ ನಿಯಮ ಉಲ್ಲಂಘನೆ ನೆಪದಲ್ಲಿ ವಾಹನ ಟೋಯಿಂಗ್ ಮಾಡುವಾಗ ಸ್ಥಳದಲ್ಲಿ ವಾಹನದ ಮಾಲೀಕರಿದ್ದರೆ ನೋ ಪಾರ್ಕಿಂಗ್ ಶುಲ್ಕ ಮಾತ್ರ ಪಡೆದು ಬಿಟ್ಟುಬಿಡಬೇಕು ಎಂದು ಗೃಹ ಸಚಿವ ಅರಗ Read more…

BIG NEWS: ಸೂಟ್ ಕೇಸ್ ಸಂಸ್ಕೃತಿ ಜೆಡಿಎಸ್ ನದ್ದು; HDKಗೆ ತಿರುಗೇಟು ನೀಡಿದ ಆರ್.ಅಶೋಕ್

ಬೆಂಗಳೂರು: ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ದಲ್ಲಾಳಿ ಎಂಬ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೇಳಿಕೆಗೆ ತಿರುಗೇಟು ನೀಡಿದ ಸಚಿವ ಆರ್.ಅಶೋಕ್, ಓರ್ವ ಮಾಜಿ ಸಿಎಂ ಆಗಿ ಇಂತಹ Read more…

BIG NEWS: ಆಪರೇಷನ್ ಕಮಲದ ಬಗ್ಗೆ ಬಾಯ್ಬಿಟ್ಟ ಜೆಡಿಎಸ್ ಶಾಸಕ

ತುಮಕೂರು: ಗುಬ್ಬಿ ಕ್ಷೇತ್ರದ ಜೆಡಿಎಸ್ ಶಾಸಕ ಎಸ್.ಆರ್.ಶ್ರೀನಿವಾಸ್ ಪಕ್ಷ ತೊರೆದು ಬೇರೆ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ ಎಂಬ ಊಹಾಪೋಹಗಳಿಗೆ ತೆರೆಬಿದ್ದಿದ್ದು, ತನ್ನನ್ನು ಆಪರೇಷನ್ ಕಮಲದ ಮೂಲಕ ಬಿಜೆಪಿಗೆ ಸೆಳೆಯಲು ಯತ್ನ Read more…

BIG NEWS: LPG ಸಿಲಿಂಡರ್, ತೈಲ ಬೆಲೆ ಹೆಚ್ಚಳಕ್ಕೆ ತಾಲಿಬಾನ್ ಕಾರಣ ಎಂದ ಶಾಸಕ ಅರವಿಂದ್ ಬೆಲ್ಲದ್

ಹುಬ್ಬಳ್ಳಿ: ಅಗತ್ಯ ವಸ್ತುಗಳ ಬೆಲೆ ಏರಿಕೆಗೆ ಜನಸಾಮಾನ್ಯರು ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದರೆ ಇತ್ತ ಬಿಜೆಪಿ ನಾಯಕರು ಬೆಲೆ ಏರಿಕೆಯನ್ನು ಸಮರ್ಥಿಸಿಕೊಳ್ಳುತ್ತಿದ್ದಾರೆ. ಬೆಲೆ ಏರಿಕೆಯಿಂದ ಯಾರಿಗೂ ಸಮಸ್ಯೆಯಾಗಿಲ್ಲ, ನಿಜವಾಗಿ ಗ್ಯಾಸ್ Read more…

BIG NEWS: ಬೆಲೆ ಏರಿಕೆಯಿಂದ ಯಾರಿಗೂ ಸಮಸ್ಯೆಯಾಗಿಲ್ಲ; ಇದು ರಾಜಕಾರಣದ ಪಿತೂರಿ ಅಷ್ಟೇ; ಸಚಿವ ನಾರಾಯಣಗೌಡ ಉಡಾಫೆ ಹೇಳಿಕೆ

ಬೆಂಗಳೂರು : ಪೆಟ್ರೋಲ್, ಡೀಸೆಲ್, ಎಲ್ ಪಿ ಜಿ ಸಿಲಿಂಡರ್ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆಗೆ ಜನರು ಕಂಗಾಲಾಗಿದ್ದು, ಕೋವಿಡ್ ಸಂಕಷ್ಟದ ನಡುವೆ ಬೆಲೆ ಏರಿಕೆ ಜನ Read more…

ಜಿಂಕೆ ಕೊಂದು ಹೆಗಲ ಮೇಲೆ ಹೊತ್ತು ಸಾಗಿದ ಕಳ್ಳರು; ಓರ್ವನಿಗೆ ಗುಂಡೇಟು, ಮೂವರು ಪರಾರಿ

ಮಂಡ್ಯ: ಜಿಂಕೆ ಬೇಟೆಯಾಡಿ ಬಳಿಕ ಹೆಗಲ ಮೇಲೆ ಹೊತ್ತು ಸಾಗುತ್ತಿದ್ದ ನಾಲ್ವರು ಕಳ್ಳರ ಮೇಲೆ ವನಪಾಲಕರು ಫೈರಿಂಗ್ ನಡೆಸಿದ್ದು, ಓರ್ವನಿಗೆ ಗುಂಡೇಟು ತಗುಲಿದ್ದು, ಮೂವರು ಪರಾರಿಯಾಗಿರುವ ಘಟನೆ ಮಂಡ್ಯದ Read more…

BIG NEWS: ರೋಹಿಣಿ ಸಿಂಧೂರಿ ವಿರುದ್ಧ 6 ಕೋಟಿ ಕಿಕ್ ಬ್ಯಾಕ್ ಆರೋಪ; ಕ್ರಮ ಕೈಗೊಳ್ಳದಿದ್ದರೆ ಸಿಎಸ್ ಮನೆ ಮುಂದೆ ಧರಣಿ; ಸಾ.ರಾ.ಮಹೇಶ್ ಎಚ್ಚರಿಕೆ

ಮೈಸೂರು: ಮೈಸೂರು ಜಿಲ್ಲೆ ಮಾಜಿ ಡಿ.ಸಿ.ರೋಹಿಣಿ ಸಿಂಧೂರಿ ವಿರುದ್ಧ ವಾಗ್ದಾಳಿ ಮುಂದುವರೆಸಿರುವ ಶಾಸಕ ಸಾ.ರಾ.ಮಹೇಶ್, ರೋಹಿಣಿ ಬರೋಬ್ಬರಿ 6 ಕೋಟಿ ರೂಪಾಯಿ ಕಿಕ್ ಬ್ಯಾಕ್ ಪಡೆದುಕೊಂಡಿದ್ದಾರೆ ಎಂದು ಗಂಭೀರ Read more…

BIG NEWS: ಪ್ರತ್ಯೇಕ ಧರ್ಮದ ಹೋರಾಟ, ಕೂಗು ಇಲ್ಲ; ಮಾಜಿ ಸಚಿವ ಎಂ.ಬಿ.ಪಾಟೀಲ್ ಸ್ಪಷ್ಟನೆ

ಬೆಂಗಳೂರು: ಲಿಂಗಾಯಿತ, ವೀರಶೈವ ಯಾವುದೇ ಪ್ರತ್ಯೇಕ ಧರ್ಮದ ಬಗ್ಗೆ ನಾನು ಮಾತನಾಡಿಲ್ಲ, ಅಂತಹ ಯಾವುದೇ ಹೋರಾಟ, ಕೂಗು ಇಲ್ಲ. ನಾವು ಕೇಳಿರುವುದು ಧರ್ಮದ ಮಾನ್ಯತೆ ಎಂದು ಮಾಜಿ ಸಚಿವ Read more…

BIG NEWS: 2023ರ ವಿಧಾನಸಭಾ ಚುನಾವಣೆ; ಜೆಡಿಎಸ್ ನಿಂದ ಅಭ್ಯರ್ಥಿ ಘೋಷಣೆ

ಚಿಕ್ಕಬಳ್ಳಾಪುರ: ವಿಧಾನಸಭಾ ಚುನಾವಣೆಗೆ ಇನ್ನೂ ಎರಡು ವರ್ಷ ಬಾಕಿ ಇರುವಾಗಲೇ ಜೆಡಿಎಸ್ ಬಾಗೇಪಲ್ಲಿ ಕ್ಷೇತ್ರಕ್ಕೆ ಅಭ್ಯರ್ಥಿ ಘೋಷಣೆ ಮಾಡಿದೆ. ಜೆಡಿಎಸ್ ನಡೆ ಕೂಸು ಹುಟ್ಟುವ ಮೊದಲೇ ಕುಲಾವಿ ಹೊಲಿಸಿದೆ Read more…

ನಿಯಮ ಮೀರಿ ಗೋವಾ ಸಿಎಂ ಗೆ ಸವದತ್ತಿ ಯಲ್ಲಮ್ಮ ದೇಗುಲ ಪ್ರವೇಶಕ್ಕೆ ಅವಕಾಶ; ಸಾರ್ವಜನಿಕರ ಆಕ್ರೋಶ

ಬೆಳಗಾವಿಯಲ್ಲಿ ಜನತೆಗೊಂದು ನ್ಯಾಯ, ರಾಜಕಾರಣಿಗಳಿಗೆ ಒಂದು ನ್ಯಾಯವಾ ಎಂಬ ಪ್ರಶ್ನೆ ಸಾರ್ವಜನಿಕ ವಲಯದಲ್ಲಿ ಹುಟ್ಟಿಕೊಂಡಿದೆ. ಕೋವಿಡ್​ 19 ಕಾರಣವನ್ನು ನೀಡಿ ಸಾಮಾನ್ಯ ಜನತೆಗೆ ಪ್ರಸಿದ್ಧ ಯಲ್ಲಮ್ಮ ದೇವಿ ದೇಗುಲದ Read more…

BIG NEWS: ಜಾರ್ಖಂಡ್ ಮೂಲದ ಇಬ್ಬರು ಡ್ರಗ್ ಪೆಡ್ಲರ್ ಗಳ ಬಂಧನ; ಬರೋಬ್ಬರಿ 2 ಕೋಟಿ ಮೌಲ್ಯದ ಡ್ರಗ್ಸ್ ಜಪ್ತಿ

ಬೆಂಗಳೂರು: ಮಾದಕ ವಸ್ತುಗಳ ವಿರುದ್ಧ ಸಮರ ಮುಂದುವರೆಸಿರುವ ಸಿಸಿಬಿ ಪೊಲೀಸರು ಇದೀಗ ಜಾರ್ಖಂಡ್ ಮೂಲದ ಇಬ್ಬರು ಡ್ರಗ್ ಪೆಡ್ಲರ್ ಗಳನ್ನು ಬಂಧಿಸಿದ್ದು, ಬರೋಬ್ಬರಿ 2 ಕೋಟಿ ರೂಪಾಯಿ ಮೌಲ್ಯದ Read more…

ಬೇಸರ ಹೊರ ಹಾಕಿದ ಸಭಾಪತಿ ಬಸವರಾಜ ಹೊರಟ್ಟಿ, ಮನೆ ಹಂಚಿಕೆ ಮಾಡದ ಸರ್ಕಾರದ ನಡೆಗೆ ಅಸಮಾಧಾನ

ಹುಬ್ಬಳ್ಳಿ: ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರಿಗೆ ಸರ್ಕಾರದಿಂದ ಇನ್ನೂ ಮನೆ ಹಂಚಿಕೆ ಮಾಡಿಲ್ಲ. ಇದಕ್ಕಾಗಿ ಅವರು ಬೇಸರ ವ್ಯಕ್ತಪಡಿಸಿದ್ದಾರೆ. ಮನೆ ಹಂಚಿಕೆ ಮಾಡುವಂತೆ ಭಿಕ್ಷೆ ಬೇಡುತ್ತಿಲ್ಲ. Read more…

ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಸೆ. 10 ರ ವರೆಗೆ ಇ-ಕೆವೈಸಿ ಅವಧಿ ವಿಸ್ತರಣೆ

ಬೆಂಗಳೂರು: ಪಡಿತರ ಚೀಟಿದಾರರ ಇ-ಕೆವೈಸಿ ಪ್ರಕ್ರಿಯೆಯನ್ನು ಸೆ.1 ರಿಂದ 10 ರವರೆಗೆ ನಿರ್ವಹಿಸುವಂತೆ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಆಯುಕ್ತರು ನಿರ್ದೇಶನ ನೀಡಿದ್ದಾರೆ. ನ್ಯಾಯಬೆಲೆ Read more…

ರಾಜ್ಯ ಬಿಜೆಪಿ ನಾಯಕತ್ವದ ಬಗ್ಗೆ ಸ್ಪಷ್ಟ ಸಂದೇಶ ನೀಡಿದ ಅಮಿತ್ ಶಾ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಮುಂದಿನ ಚುನಾವಣೆ ನಡೆಯಲಿದೆ ಎಂದು ಕೇಂದ್ರ ಗೃಹ ಸಚಿವ ಹಾಗೂ ಬಿಜೆಪಿ ನಾಯಕ ಅಮಿತ್ ಶಾ ಅವರು ಹೇಳುವ ಮೂಲಕ ರಾಜ್ಯ ಬಿಜೆಪಿ Read more…

ʼಮೆಟ್ರೋʼ ಸಮಾರಂಭದಲ್ಲಿ ಕನ್ನಡ ಬಳಸದಿರುವುದಕ್ಕೆ ಸಚಿವರು ಗರಂ

ಮೈಸೂರು ರಸ್ತೆ – ಕೆಂಗೇರಿ ನಡುವಿನ ಬೆಂಗಳೂರು ಮೆಟ್ರೋ ಮಾರ್ಗದ ಉದ್ಘಾಟನಾ ಸಮಾರಂಭದಲ್ಲಿ ಕನ್ನಡದ ಬಳಕೆ ಕಂಡುಬಾರದೇ ಇದ್ದ ವಿಚಾರವಾಗಿ ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (ಬಿಎಂಆರ್‌ಸಿಎಲ್‌) Read more…

ಟಿವಿ, ಫ್ರಿಜ್ ಇರುವ ಬಡವರಿಗೆ ಸರ್ಕಾರದಿಂದ ಬಿಗ್ ಶಾಕ್: ಬಿಪಿಎಲ್ ಕಾರ್ಡ್ ರದ್ದು…?

ಬೆಂಗಳೂರು: ಟಿವಿ, ಫ್ರಿಜ್ ಇರುವ ಬಡವರಿಗೆ ಸರ್ಕಾರದಿಂದ ಬಿಗ್ ಶಾಕ್ ನೀಡಲಾಗಿದೆ. ಫ್ರಿಡ್ಜ್ ಮತ್ತು ಟಿವಿ ಇರುವ ಬಡವರ ಬಿಪಿಎಲ್ ಕಾರ್ಡ್ ಗಳನ್ನು ರದ್ದು ಮಾಡಲಾಗಿದೆ ಎನ್ನಲಾಗಿದೆ. 3 Read more…

ರೈತರ ಮಕ್ಕಳಿಗೆ ಕೃಷಿ ಇಲಾಖೆಯಿಂದ ಗುಡ್ ನ್ಯೂಸ್: ಉನ್ನತ ಶಿಕ್ಷಣ ಪ್ರೋತ್ಸಾಹಕ್ಕೆ ಶಿಷ್ಯವೇತನ

ಬೀದರ: ರಾಜ್ಯ ಕೃಷಿ ಇಲಾಖೆ ವತಿಯಿಂದ ರೈತ ಮಕ್ಕಳ ಹೆಚ್ಚಿನ ಹಾಗೂ ಉನ್ನತ ಶಿಕ್ಷಣವನ್ನು ಪ್ರೋತ್ಸಾಹಿಸಲು ಹೊಸ ಶಿಷ್ಯವೇತನ ಯೋಜನೆಯನ್ನು ಜಾರಿಗೆ ತರಲಾಗಿದೆ. ಎಸ್.ಎಸ್.ಎಲ್.ಸಿ ಅಥವಾ  10ನೇ ತರಗತಿಯನ್ನು Read more…

ಶುಭ ಸುದ್ದಿ: 4000 ಪೊಲೀಸ್ ಕಾನ್ ಸ್ಟೇಬಲ್ ಹುದ್ದೆಗಳಿಗೆ ನೇಮಕಾತಿ

ದಾವಣಗೆರೆ: 4000 ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಾಗುವುದು ಎಂದು ಗೃಹಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ. ದಾವಣಗೆರೆ ಜಿಲ್ಲೆ ಹೊನ್ನಾಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಡಿಯೂರಪ್ಪನವರ ಸರ್ಕಾರಕ್ಕೆ ಮೊದಲು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...