alex Certify Karnataka | Kannada Dunia | Kannada News | Karnataka News | India News - Part 172
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಮಾಜಿ ಶಾಸಕ ಮೊಯಿದ್ದೀನ್ ಬಾವಾ ಸಹೋದರ ‘ಮುಮ್ತಾಜ್ ಅಲಿ’ ಮೃತದೇಹ ಪತ್ತೆ.!

ಮಂಗಳೂರು : ಮಾಜಿ ಶಾಸಕ ಮೊಯಿದ್ದೀನ್ ಬಾವ ಅವರ ಸಹೋದರ ಮುಮ್ತಾಜ್ ಅಲಿ ನಾಪತ್ತೆಯಾಗಿದ್ದು, ಅವರ ಕಾರು ಮಂಗಳೂರಿನ ಕುಳೂರು ಸೇತುವೆ ಬಳಿ ಪತ್ತೆಯಾಗಿರುವುದು ಸಾಕಷ್ಟು ಅನುಮಾನಕ್ಕೆ ಕಾರಣವಾಗಿತ್ತು. Read more…

BREAKING : ಉಡುಪಿಯ ಪಶ್ಚಿಮ ಘಟ್ಟದ ತಪ್ಪಲಿನಲ್ಲಿ ಮೇಘಸ್ಪೋಟ : ಹಳ್ಳದಲ್ಲಿ ಕೊಚ್ಚಿ ಹೋಗಿ ವೃದ್ದೆ ಸಾವು.!

ಉಡುಪಿ : ಉಡುಪಿಯ ಪಶ್ಚಿಮ ಘಟ್ಟದ ತಪ್ಪಲಿನಲ್ಲಿ ಮೇಘಸ್ಪೋಟ ಸಂಭವಿಸಿದ್ದು, ಧಿಡೀರ್ ಪ್ರವಾಹ ಸೃಷ್ಟಿಸಿದೆ. ಹೆಬ್ರಿ ತಾಲೂಕಿನ ಮುದ್ರಾಡಿ ಗ್ರಾಮದ ಬಲ್ಲಾಡಿ ಎಂಬಲ್ಲಿ ಬಮ್ಮನಗುಂಡಿ ಹೊಳೆ ಉಕ್ಕಿ ಹರಿದು Read more…

ರೇಣುಕಾಸ್ವಾಮಿ ಕೊಲೆ ಕೇಸ್ : ಇಂದು ಕೋರ್ಟ್ ನಲ್ಲಿ ಇಬ್ಬರು ಆರೋಪಿಗಳ ಜಾಮೀನು ಅರ್ಜಿ ವಿಚಾರಣೆ.!

ಬೆಂಗಳೂರು : ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಮೀನಿನ ನಿರೀಕ್ಷೆಯಲ್ಲಿದ್ದ ನಟ ದರ್ಶನ್ ಹಾಗೂ ಪವಿತ್ರಾ ಗೌಡಗೆ ಮತ್ತೆ ಜೈಲುವಾಸವೇ ಗತಿಯಾಗಿದೆ.ನಟ ದರ್ಶನ್ ಸಲ್ಲಿಸಿದ್ದ ಜಾಮೀನು Read more…

BIG NEWS: ಜನಪದ ಕಲಾವಿದ, ನಟ ಗುರುರಾಜ್ ಹೊಸಕೋಟೆ ಕಾರು ಭೀಕರ ಅಪಘಾತ

ಬಾಗಲಕೋಟೆ: ಜನಪದ ಕಲಾವಿದ, ನಟ ಗುರುರಾಜ್ ಹೊಸಕೋಟೆ ಅವರ ಕಾರು ಅಪಘಾತಕ್ಕೀಡಾಗಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ಸೊರಗಾವಿ ಬಳಿ ನಡೆದಿದೆ. ಸದ್ಯ ಗುರುರಾಜ್ ಹೊಸಕೋಟೆ ಪ್ರಾಣಾಪಾಯದಿಂದ Read more…

BIG NEWS: ಮುಮ್ತಾಜ್ ಅಲಿ ನಾಪತ್ತೆ ಪ್ರಕರಣ: ಮಹಿಳೆ ಸೇರಿದಂತೆ 6 ಜನರ ವಿರುದ್ಧ FIR ದಾಖಲು

ಮಂಗಳೂರು: ಮಾಜಿ ಶಾಸಕ ಮೊಯಿದ್ದೀನ್ ಬಾವಾ ಸಹೋದರ ಮುಮ್ತಾಜ್ ಅಲಿ ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಿಳೆ ಸೇರಿ 6 ಜನರ ವಿರುದ್ಧ ಎಫ್ಐಆರ್ ದಾಖಲಾಗಿದೆ. ಮಹಿಳೆ ಬಳಸಿಕೊಂಡು ಆತ್ಮಹತ್ಯೆಗೆ Read more…

ಒಂದೇ ವಾರಕ್ಕೆ ‘ಬಿಗ್ ಬಾಸ್’ ಮನೆಯಿಂದ ನಟಿ ‘ಯಮುನಾ ಶ್ರೀನಿಧಿ’ ಔಟ್ |BIGGBOSS-11

ಬೆಂಗಳೂರು : ಬಿಗ್ ಬಾಸ್ ಸೀಸನ್ -11 ಆರಂಭವಾಗಿ 1 ವಾರ ಕಳೆದಿದ್ದು, ಇದೀಗ ಒಂದೇ ವಾರಕ್ಕೆ ಬಿಗ್ ಬಾಸ್ ಮನೆಯಿಂದ ಯಮುನಾ ಶ್ರೀನಿಧಿ ಔಟ್ ಆಗಿದ್ದಾರೆ. ಒಂದೇ Read more…

5800 ಶಿಕ್ಷಕರ ನೇಮಕಾತಿ: ಸಚಿವ ಮಧು ಬಂಗಾರಪ್ಪ

ಮೈಸೂರು: ಕಲ್ಯಾಣ ಕರ್ನಾಟಕ ಭಾಗಕ್ಕೆ 5800 ಶಿಕ್ಷಕರನ್ನು ಶೀಘ್ರವೇ ನೇಮಕ ಮಾಡಲಾಗುವುದು ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ಮೈಸೂರಿನ ಕಲಾಮಂದಿರದಲ್ಲಿ ನಾಡಹಬ್ಬ ದಸರಾ ಮಹೋತ್ಸವ Read more…

BIG NEWS: ಡಕಾಯಿತನ ಮೇಲೆ ಪೊಲೀಸ್ ಫೈರಿಂಗ್: ಮಹೇಶ್ ಕಾಳೆ ಅರೆಸ್ಟ್

ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಬೆಳ್ಳಂಬೆಳಿಗ್ಗೆ ಗುಂಡಿನ ಸದ್ದು ಮೊಳಗಿದೆ. ಗೋಕುಲ ರೋಡ್ ಪೊಲೀಸರು ಡಕಾಯಿತನ ಮೇಲೆ ಗುಂಡಿನ ದಾಳಿ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ. ಮಹೇಶ್ ಸೀತಾರಾಮ್ ಕಾಳೆ ಬಂಧಿತ Read more…

ದೇಸಿ ತಳಿ ರಕ್ಷಣೆಗೆ ಸರ್ಕಾರ ಮಹತ್ವದ ಯೋಜನೆ: ಸಮುದಾಯ ‘ಬೀಜ ಬ್ಯಾಂಕ್’ ಸ್ಥಾಪನೆ

ಬೆಂಗಳೂರು: ದೇಸಿ ಹಾಗೂ ಸಾಂಪ್ರದಾಯಿಕ ತಳಿಗಳನ್ನು ಮುಂದಿನ ಪೀಳಿಗೆಗೆ ಕಾಪಾಡುವ ಉದ್ದೇಶದಿಂದ ಸಮುದಾಯ ಬೀಜ ಬ್ಯಾಂಕ್ ಸ್ಥಾಪಿಸಲು ಸರ್ಕಾರ ಯೋಜನೆ ರೂಪಿಸಿದೆ. ಇದಕ್ಕಾಗಿ ಈ ವರ್ಷ ಐದು ಕೋಟಿ Read more…

‘ಸೈಬರ್ ಅಪರಾಧ’ ತಡೆಗೆ ಪೊಲೀಸ್ ಸಿಬ್ಬಂದಿಗೆ ಅಗತ್ಯ ತರಬೇತಿ : ಗೃಹ ಸಚಿವ G.ಪರಮೇಶ್ವರ್

ಧಾರವಾಡ : ಹೆಚ್ಚುತ್ತಿರುವ ಸೈಬರ್ ಅಪರಾಧಗಳ ತಡೆಗಟ್ಟಲು ಈಗಾಗಲೇ ಅಸ್ತಿತ್ವದಲ್ಲಿರುವ ಸೆನ್ ಠಾಣೆ (ಅಇಓ, ಸೈಬರ್ ಆರ್ಥಿಕ ಹಾಗೂ ನಾರ್ಕೊಟಿಕ್ಸ) ಠಾಣೆಗಳಿಗೆ ಎಸ್.ಪಿ. ರ್ಯಾಂಕನ ಅಧಿಕಾರಿಗಳನ್ನು ನೇಮಿಸಲಾಗುವುದೆಂದು ಗೃಹ Read more…

ಹಳೆಪಿಂಚಣಿ ಮರು ಜಾರಿ: ಸರ್ಕಾರಕ್ಕೆ ಎನ್‌ಪಿಎಸ್ ನೌಕರರ ಗಡುವು

ದಾವಣಗೆರೆ: ಎನ್.ಪಿ.ಎಸ್. ರದ್ದುಗೊಳಿಸಿ ಹಳೇ ಪಿಂಚಣಿ ವ್ಯವಸ್ಥೆ ಮರು ಜಾರಿಗೆ ಎನ್‌ಪಿಎಸ್ ನೌಕರರ ಸಂಘ ಆಗ್ರಹಿಸಿದೆ. ಭಾನುವಾರ ಶಾಂತರಾಮ ತೇಜ ಅಧ್ಯಕ್ಷತೆಯಲ್ಲಿ ನಡೆದ ರಾಜ್ಯ ಸರ್ಕಾರಿ ಎನ್‌ಪಿಎಸ್ ನೌಕರರ Read more…

ಪ್ರಯಾಣಿಕರಿಗೆ ಗುಡ್ ನ್ಯೂಸ್ : ದಸರಾ ಹಬ್ಬದ ಪ್ರಯುಕ್ತ ಹೆಚ್ಚುವರಿ KSRTC ಬಸ್ ವ್ಯವಸ್ಥೆ

ಮೈಸೂರು : ದಸರಾ ಮಹೋತ್ಸವದ ಹಿನ್ನೆಲೆ ಕೆಎಸ್ಆರ್ಟಿಸಿ 2000ಕ್ಕೂ ಅಧಿಕ ವಿಶೇಷ ಬಸ್ಗಳನ್ನು ರಸ್ತೆಗಿಳಿಸಲು ನಿರ್ಧರಿಸಿದೆ. ಅಕ್ಟೋಬರ್ 9ರಿಂದ 12ರ ವರೆಗೆ ಬೆಂಗಳೂರಿನಿಂದ ರಾಜ್ಯದ ವಿವಿಧ ಪ್ರದೇಶಗಳಿಗೆ ಹಾಗೂ Read more…

JOB ALERT : ಉದ್ಯೋಗಾಂಕ್ಷಿಗಳಿಗೆ ಗುಡ್ ನ್ಯೂಸ್ : ನಾಳೆ ಶಿವಮೊಗ್ಗದಲ್ಲಿ ‘ಉದ್ಯೋಗ ಮೇಳ’ ಆಯೋಜನೆ

ಶಿವಮೊಗ್ಗ : ಶಿವಮೊಗ್ಗ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಅ.08 ರ ಬೆಳಗ್ಗೆ 10 ಗಂಟೆಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ. ಈ Read more…

ಮುಸ್ಲಿಂ ಯುವಕರಿಂದ ಮಾದರಿ ಕಾರ್ಯ: ಮೃತ ಹಿಂದೂ ವ್ಯಕ್ತಿಯ ಅಂತ್ಯಸಂಸ್ಕಾರ

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಚಕ್ಕಮಕ್ಕಿ ಗ್ರಾಮದಲ್ಲಿ ಮೃತ ಹಿಂದೂ ವ್ಯಕ್ತಿಯ ಶವಸಂಸ್ಕಾರಕ್ಕೆ ಮುಸ್ಲಿಂ ಯುವಕರು ಸಹಕಾರ ನೀಡುವ ಮೂಲಕ ಮಾದರಿಯಾಗಿದ್ದಾರೆ. ಸುಮಾರು 20 ವರ್ಷಗಳ ಹಿಂದೆ Read more…

BIG NEWS: ಹಿಂದೂ ದೇಗುಲಗಳನ್ನು ಸರ್ಕಾರದ ಹಿಡಿತದಿಂದ ಮುಕ್ತಗೊಳಿಸಿ ಹಿಂದೂಗಳ ಸುಪರ್ದಿಗೆ ನೀಡಿ: ಪೇಜಾವರ ಶ್ರೀ

ಮಂಗಳೂರು: ಸುಪ್ರೀಂ ಕೋರ್ಟ್ ಈ ಹಿಂದೆ ಸಲಹೆ ನೀಡಿದಂತೆ ಸರ್ಕಾರದ ಕಪಿಮುಷ್ಠಿಯಿಂದ ಹಿಂದೂ ದೇವಾಲಯಗಳನ್ನು ಮುಕ್ತಗೊಳಿಸಬೇಕು ಎಂದು ಉಡುಪಿ ಪೇಜಾವರ ಮಠಾಧೀಶ, ಅಯ್ಯೋಧ್ಯೆ ಶ್ರೀರಾಮ ಜನ್ಮಭೂಮಿ ಟ್ರಸ್ಟ್ ವಿಶ್ವಸ್ಥ Read more…

ಮಲೆ ಮಹದೇಶ್ವರ ಬೆಟ್ಟದಲ್ಲಿ ದನದ ಮಾಂಸ ಮಾರಾಟ: ಆರೋಪಿ ಅರೆಸ್ಟ್

ಚಾಮರಾಜನಗರ: ಶ್ರೀ ಕ್ಷೇತ್ರ ಮಲೆಮಹದೇಶ್ವರ ಬೆಟ್ಟದಲ್ಲಿ ದನದ ಮಾಂಸ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಬೆಟ್ಟದ ಪೊಲೀಸರು ಭಾನುವಾರ ಬಂಧಿಸಿದ್ದಾರೆ. ಹನೂರು ತಾಲೂಕಿನ ಪುದೂರು ಗ್ರಾಮದ ನವೀನ್(31) ಬಂಧಿತ ಆರೋಪಿ. Read more…

ಪ್ರವಾಸಿಗರು ಕೆಳಗಿಳಿಯುತ್ತಿದ್ದಂತೆ ಹೃದಯಾಘಾತದಿಂದ ಟಿಟಿ ಚಾಲಕ ಸಾವು

ಚಿಕ್ಕಮಗಳೂರು: ಪ್ರವಾಸಿಗರು ವಾಹನದಿಂದ ಕೆಳಗಿಳಿಯುತ್ತಿದ್ದಂತೆ ಟಿಟಿ ವಾಹನ ಚಾಲಕ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಚಿಕ್ಕಮಗಳೂರು ತಾಲೂಕಿನ ಮಲ್ಲಂದೂರಿನಲ್ಲಿ ಭಾನುವಾರ ನಡೆದಿದೆ. ಬೆಂಗಳೂರಿನ ಸೋಮನಹಳ್ಳಿ ಮೂಲದ ಅವಿನಾಶ್(25) ಮೃತಪಟ್ಟ ಚಾಲಕ. Read more…

ಸಿಎಂ ಪದತ್ಯಾಗಕ್ಕೆ ಕ್ಷಣಗಣನೆ, ದಸರಾ ಬಳಿಕ ಸಿದ್ದರಾಮಯ್ಯ ರಾಜೀನಾಮೆ: ವಿಜಯೇಂದ್ರ ಸ್ಪೋಟಕ ಹೇಳಿಕೆ

ಮೈಸೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ದಸರಾ ನಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡುವುದು ಖಚಿತವಾಗಿದೆ. ಇದು ರಾಜಕೀಯ ಹೇಳಿಕೆಯಲ್ಲ, ಸಿದ್ದರಾಮಯ್ಯ ರಾಜೀನಾಮೆಗೆ ಕ್ಷಣಗಣನೆ ಆರಂಭವಾಗಿದೆ ಎಂದು ಬಿಜೆಪಿ ರಾಜ್ಯ Read more…

BREAKING: ಜನಪದ ಕಲಾವಿದ ಗುರುರಾಜ ಹೊಸಕೋಟಿ ಕಾರ್ ಅಪಘಾತ: ಅದೃಷ್ಟವಶಾತ್ ಪಾರು

ಬಾಗಲಕೋಟೆ: ಜನಪದ ಕಲಾವಿದ ಗುರುರಾಜ ಹೊಸಕೋಟಿ ಅವರ ಕಾರು ಅಪಘಾತಕ್ಕೀಡಾಗಿದ್ದು, ಅದೃಷ್ಟವಶಾತ್ ಅವರು ಅಪಾಯದಿಂದ ಪಾರಾಗಿದ್ದಾರೆ. ಬಾಗಲಕೋಟೆ ಜಿಲ್ಲೆ ಮುಧೋಳ ತಾಲೂಕಿನ ಸೋರಗಾವಿ ಗ್ರಾಮದ ಬಳಿ ಅಪಘಾತ ಸಂಭವಿಸಿದೆ. Read more…

ರಾಜ್ಯದ ವಿವಿಧೆಡೆ ಭಾರಿ ಮಳೆ ಸಾಧ್ಯತೆ ಹಿನ್ನೆಲೆ 17 ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’

ಬೆಂಗಳೂರು: ರಾಜ್ಯದ ವಿವಿಧೆಡೆ ಎರಡು ದಿನ ಬಾರಿ ಮಳೆ ಆಗುವ ಸಾಧ್ಯತೆಯಿದ್ದು, ಸೋಮವಾರ 7 ಜಿಲ್ಲೆಗಳಿಗೆ, ಮಂಗಳವಾರ 17 ಜಿಲ್ಲೆಗಳಿಗೆ ಹವಾಮಾನ ಇಲಾಖೆಯಿಂದ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಕರಾವಳಿಯ Read more…

10ನೇ ತರಗತಿ ಅನುತ್ತೀರ್ಣ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಶಾಲೆಗಳಲ್ಲಿ ಮರು ದಾಖಲಾತಿಗೆ ಅವಕಾಶ

ರಾಜ್ಯದಲ್ಲಿ ರಾಜ್ಯ ಪಠ್ಯಕ್ರಮದ ಶಾಲೆಗಳಲ್ಲಿ 10 ನೇ ತರಗತಿ ಅನುತ್ತೀರ್ಣ ಆಗುವ ವಿದ್ಯಾರ್ಥಿಗಳಿಗೆ ಸರ್ಕಾರಿ ಶಾಲೆಗಳಲ್ಲಿ 10 ನೇ ತರಗತಿ ಪುನರಾವರ್ತಿಸುವ ಕುರಿತು ವಿದ್ಯಾರ್ಥಿಗಳನ್ನು ಮರಳಿ ಶಾಲೆಗೆ ಕರೆತಂದು Read more…

ಸಿಡಿಲು ಬಡಿದು ಇಬ್ಬರು ರೈತರು ಸಾವು

ವಿಜಯನಗರ: ಸಿಡಿಲು ಬಡಿದು ಇಬ್ಬರು ರೈತರು ಸಾವನ್ನಪಿರುವ ಘಟನೆ ವಿಜಯನಗರ ಜಿಲ್ಲೆಯ ಹಗರಿಬೊನ್ನಹಳ್ಳಿ ತಾಲೂಕಿನ ದಶಮಾಪುರ ಗ್ರಾಮದಲ್ಲಿ ನಡೆದಿದೆ. ಬಣಕಾರ್ ನಾರಪ್ಪ (58) ಹಾಗೂ ಬಣಕಾರ್ ಪ್ರಶಾಂತ್ (40) Read more…

ಪಾಕ್ ಪ್ರಜೆಗಳು ಭಾರತಕ್ಕೆ ಬರಲು ನೆರವು ಪ್ರಕರಣ: ಬೆಂಗಳೂರಿನಲ್ಲಿ ಪ್ರಮುಖ ಆರೋಪಿ ಅರೆಸ್ಟ್

ಬೆಂಗಳೂರು: ಬೆಂಗಳೂರಿನಲ್ಲಿ ಪಾಕ್ ಪ್ರಜೆಗಳ ಬಂಧನ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ರೂವಾರಿಯೊಬ್ಬನನ್ನು ಜಿಗಣಿ ಪೊಲೀಸರು ಬಂಧಿಸಿದ್ದಾರೆ. ಪರ್ವೇಜ್ ಬಂಧಿತ ಆರೋಪಿ. ಬೆಂಗಳೂರು ರೈಲ್ವೆ ನಿಲ್ದಾಣದಲ್ಲಿ ಖಚಿತ ಮಾಹಿತಿ ಮೇರೆಗೆ Read more…

BIG NEWS: 2028ಕ್ಕೂ ಮೊದಲೇ ಚುನಾವಣೆ ಸಾಧ್ಯತೆ: ಅವಧಿಪೂರ್ವ ಚುನಾವಣೆ ಬಾಂಬ್ ಸಿಡಿಸಿದ HDK

ರಾಮನಗರ: ರಾಜ್ಯದಲ್ಲಿ ಅವಧಿಪೂರ್ವ ಚುನಾವಣೆ ನಡೆಯುವ ಸಾಧ್ಯತೆ ಇದೆ. 2028ರವರೆಗೆ ಕಾಯಬೇಕಿಲ್ಲ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಹೊಸ ಬಾಂಬ್ ಸಿಡಿಸಿದ್ದಾರೆ. ರಾಮನಗರದ ಇಗ್ಗಲ್ಲೂರಿನಲ್ಲಿ ಮಾತನಾಡಿದ ಹೆಚ್.ಡಿ.ಕುಮಾರಸ್ವಾಮಿ, ಅವಧಿಗೂ Read more…

ವಿದ್ಯಾರ್ಥಿ ಸಾವು ಪ್ರಕರಣ ಬೆನ್ನಲ್ಲೇ ಎಚ್ಚೆತ್ತ ಅಧಿಕಾರಿಗಳು: ಮುರುಡೇಶ್ವರ ಕಡಲ ತೀರದಲ್ಲಿ ಪ್ರವಾಸಿಗರಿಗೆ ನಿರ್ಬಂಧ

ಕಾರವಾರ: ಪ್ರವಾಸಕ್ಕೆಂದು ಬಂದಿದ್ದ ಬೆಂಗಳೂರು ಮೂಲದ ಕಾಲೇಜು ವಿದ್ಯಾರ್ಥಿ ಸಮುದ್ರದಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಬೆನ್ನಲ್ಲೇ ಎಚ್ಚೆತ್ತ ಅಧಿಕಾರಿಗಳು ಮುರುಡೇಶ್ವರ ಕಡಲ ತೀರದಲ್ಲಿ ಪ್ರವಾಸಿಗರಿಗೆ ನಿರ್ಬಂಧ ವಿಧಿಸಿದ್ದಾರೆ. ಉತ್ತರ Read more…

BIG NEWS: ಸಿಎಂ ಕುರ್ಚಿಯಲ್ಲಿ ‘ಟಗರು’ ಗಟ್ಟಿಯಾಗಿ ಕುಳಿತಿದೆ: ಯಾರೂ ಕೆಳಗಿಳಿಸಲು ಸಾಧ್ಯವಿಲ್ಲ ಎಂದ ಸಚಿವ ಜಮೀರ್ ಅಹ್ಮದ್

ಬೆಂಗಳೂರು: ಸಿಎಂ ಬದಲಾವಣೆ ವಿಚಾರವಾಗಿ ಪ್ರತಿಕ್ರಿಯಿಸಿರುವ ವಸತಿ ಸಚಿವ ಜಮೀರ್ ಅಹ್ಮದ್, ಸದ್ಯ ಸಿಎಂ ಕುರ್ಚಿ ಖಾಲಿಯಿಲ್ಲ. 5 ವರ್ಷ ಸಿದ್ದರಾಮಯ್ಯನವರೇ ಮುಖ್ಯಮಂತ್ರಿಯಾಗಿ ಮುಂದುವರೆಯುತ್ತಾರೆ ಎಂದು ತಿಳಿಸಿದ್ದಾರೆ. ಬೆಂಗಳೂರಿನಲ್ಲಿ Read more…

BREAKING NEWS: ವಾಡಿ ಜಂಕ್ಷನ್ ಬಳಿ ಹಳಿ ತಪ್ಪಿದ ಡೀಸೆಲ್ ಟ್ಯಾಂಕರ್ ರೈಲು

ಕಲಬುರಗಿ: ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ವಾಡಿ ಜಂಕ್ಷನ್ ಬಳಿ ಡೀಸೆಲ್ ಟ್ಯಾಂಕರ್ ರೈಲು ಹಳಿ ತಪ್ಪಿರುವ ಘಟನೆ ನಡೆದಿದೆ. ಮಹಾರಾಷ್ಟ್ರದ ಪನವಲ್ ನಿಂದ ಹೊರಟಿದ್ದ ಡೀಸೆಲ್ ಟ್ಯಾಂಕರ್ Read more…

BIG NEWS: ಜೆಡಿಎಸ್ ಅಧಿಕಾರಕ್ಕೆ ಬಂದರೆ ಚನ್ನಪಟ್ಟಣ-ರಾಮನಗರವನ್ನು ಅವಳಿನಗರ ಮಾಡುವೆ: ಹೆಚ್.ಡಿ. ಕುಮಾರಸ್ವಾಮಿ ಘೋಷಣೆ

ರಾಮನಗರ: ಜೆಡಿಎಸ್ ಬಹುಮತದಿಂದ ಅಧಿಕಾರಕ್ಕೆ ಬಂದರೆ ಚನ್ನಪಟ್ಟಣ-ರಾಮನಗರವನ್ನು ಅವಳಿನಗರವನ್ನಾಗಿ ಮಾಡುವೆ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಘೋಷಿಸಿದ್ದಾರೆ. ಚನ್ನಪಟ್ಟಣದ ಕೋಡಂಬಳ್ಳಿ ಗ್ರಾಮದಲ್ಲಿ ಜೆಡಿಎಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಕುಮಾರಸ್ವಾಮಿ, Read more…

BIG NEWS: ಲಾಡ್ಜ್ ರೂಂ ನಲ್ಲಿಯೇ ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಹಾಸನ: ಸರ್ಕಾರಿ ಶಾಲೆಯ ಶಿಕ್ಷಕರೊಬ್ಬರು ಲಾಡ್ಜ್ ರೂಮಿನಲ್ಲಿಯೇ ನೇಣಿಗೆ ಕೊರಳೊಡ್ಡಿರುವ ಘಟನೆ ಹಾಸನ ನಗರದ ಬಿ.ಎಂ.ರಸ್ತೆಯ ಗೋಕುಲ್ ಲಾಡ್ಜ್ ನಲ್ಲಿ ನಡೆದಿದೆ. ರಂಗಸ್ವಾಮಿ (57) ಆತ್ಮಹತ್ಯೆಗೆ ಶರಣಾದ ಶಿಕ್ಷಕ. Read more…

ಮಳೆ ಅವಾಂತರಕ್ಕೆ ಅಪಾರ್ಟ್ ಮೆಂಟ್ ಕಾಂಪೌಂಡ್ ಕುಸಿತ: ಹಲವು ವಾಹನಗಳು ಜಖಂ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ತಡರಾತ್ರಿ ಸುರಿದ ಧಾರಾಕಾರ ಮಳೆಯಿಂದಾಗಿ ಸಾಲು ಸಾಲು ಅವಾಂತರಗಳು ಸೃಷ್ಟಿಯಾಗಿವೆ. ಹಲವೆಡೆ ರಸ್ತೆಗಳು, ಮನೆಗಳು, ಬಡಾವಣೆಗಳು ಜಲಾವೃತಗೊಂಡಿದ್ದು, ಜನರು ಪದರಾಡುವ ಸ್ಥಿತಿ ನಿರ್ಮಾಣವಾಗಿದೆ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...