alex Certify Karnataka | Kannada Dunia | Kannada News | Karnataka News | India News - Part 1725
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ತಮ್ಮ ಉತ್ತರ ಸಮರ್ಥಿಸಿಕೊಂಡ ಆಹಾರ ಸಚಿವ

ಬೆಳಗಾವಿ: ಪಡಿತರ ಅಕ್ಕಿ ಕಡಿಮೆ ನೀಡುತ್ತಿರುವುದನ್ನು ಪ್ರಶ್ನಿಸಿದ ವ್ಯಕ್ತಿಗೆ ಸತ್ತು ಹೋಗು ಎಂದು ಹೇಳಿದ್ದ ಆಹಾರ ಸಚಿವ ಉಮೇಶ್ ಕತ್ತಿ ಹೇಳಿಕೆ ವಿರುದ್ಧ ಆಕ್ರೋಶ ವ್ಯಕ್ತವಾಗುತ್ತಿದ್ದಂತೆ ಎಚ್ಚೆತ್ತ ಸಚಿವರು Read more…

BIG NEWS: ಪಡಿತರ ಅಕ್ಕಿ ಕೇಳಿದ್ದಕ್ಕೆ ಜನರಿಗೆ ಸತ್ತು ಹೋಗಿ ಎಂದ ಆಹಾರ ಸಚಿವ ಉಮೇಶ್ ಕತ್ತಿ

ಬೆಳಗಾವಿ: ಆಹಾರ ಮತ್ತು ನಾಗರಿಕ ಇಲಾಖೆ ಸಚಿವ ಉಮೇಶ್ ಕತ್ತಿ ಅವರ ದರ್ಪ, ದುರಹಂಕಾರ ಮತ್ತೊಮ್ಮೆ ಬಯಲಾಗಿದೆ. ಲಾಕ್ ಡೌನ್ ನಂತಹ ಸಂಕಷ್ಟದ ಸಂದರ್ಭದಲ್ಲಿಯೂ ಅಕ್ಕಿ ಕಡಿಮೆ ಕೊಡುತ್ತಿದ್ದೀರಾ Read more…

BIG NEWS: ಇದಕ್ಕಿಂತ ಗಂಭೀರ ಸ್ಥಿತಿ ಇನ್ನೇನಾಗಬೇಕು…? ಸಿ.ಟಿ. ರವಿಗೆ ಕಾಂಗ್ರೆಸ್ ತಿರುಗೇಟು

ಬೆಂಗಳೂರು: ಕೊರೊನಾ ಎರಡನೇ ಅಲೆಯನ್ನು ಕೇಂದ್ರ ಸರ್ಕಾರ ಸಮರ್ಥವಾಗಿ ನಿಭಾಯಿಸುತ್ತಿದೆ. ಇಂದು ಪ್ರಧಾನಿ ಮೋದಿ ಜಾಗದಲ್ಲಿ ಇನ್ಯಾರೋ ಇದ್ದಿದ್ದರೆ ಪರಿಸ್ಥಿತಿ ಇದಕ್ಕಿಂತ ಗಂಭೀರವಾಗಿರುತ್ತಿತ್ತು ಎಂದಿದ್ದ ಬಿಜೆಪಿ ರಾಷ್ಟ್ರೀಯ ಪ್ರಧಾನ Read more…

ಜನರ ಸಾವು ನೋವಿಗೆ ಕೇಂದ್ರ – ರಾಜ್ಯ ಸರ್ಕಾರಗಳ ನಿರ್ಲಕ್ಷ್ಯವೇ ಕಾರಣ: ಸಿದ್ದರಾಮಯ್ಯ ಆಕ್ರೋಶ

ಬೆಂಗಳೂರು: ಕೊರೊನಾ ಸೋಂಕು ನಿಯಂತ್ರಿಸುವಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಸಂಪೂರ್ಣ ವಿಫಲವಾಗಿವೆ. ಕೊರೊನಾ ಎರಡನೇ ಅಲೆಯಲ್ಲಿ ಸಾವು – ನೋವು ಹೆಚ್ಚಾಗಲು ಸರ್ಕಾರಗಳೇ ಕಾರಣ ಎಂದು ವಿಪಕ್ಷ Read more…

ಕೋವಿಡ್ ಕರ್ಫ್ಯೂ ಹಿನ್ನೆಲೆ; ಊರಿಗೆ ಹೊರಟಿದ್ದ ನಾಲ್ವರ ದುರ್ಮರಣ

ಬಳ್ಳಾರಿ: ಕೊರೊನಾ ಸೋಂಕು ನಿಯಂತ್ರಣಕ್ಕೆ ರಾಜ್ಯ ಸರ್ಕಾರ ಜಾರಿಗೆ ತಂದಿರುವ 14 ದಿನಗಳ ಕೋವಿಡ್ ಕರ್ಫ್ಯೂ ಆರಂಭವಾಗುತ್ತಿದ್ದಂತೆ ಜನರು ತಮ್ಮ ಊರುಗಳತ್ತ ಮುಖ ಮಾಡಿದ್ದಾರೆ. ಬೆಂಗಳೂರಿನಲ್ಲಿದ್ದ ಹಲವರು ಗಂಟು Read more…

ಕೊರೊನಾ ಅಟ್ಟಹಾಸ; ಸರ್ಕಾರದ ತಪ್ಪು ಒಪ್ಪಿಕೊಂಡ ಸಂಸದ ಪ್ರತಾಪ್ ಸಿಂಹ

ಮೈಸೂರು: ರಾಜ್ಯದಲ್ಲಿ ಕೊರೊನಾ ಎರಡನೇ ಅಲೆ ಹೆಚ್ಚುತ್ತಿದೆ. ಸೋಂಕಿತರ ಸಂಖ್ಯೆ ಏರಿಕೆಯಾಗುವುದರ ಜೊತೆಗೆ ಸಾವಿನ ಸಂಖ್ಯೆಯೂ ಹೆಚ್ಚುತ್ತಿದೆ. ಈ ಹಿನ್ನೆಲೆಯಲ್ಲಿ ಪ್ರತಿಕ್ರಿಯಿಸಿರುವ ಸಂಸದ ಪ್ರತಾಪ್ ಸಿಂಹ, ಕೋವಿಡ್ ವಿಚಾರದಲ್ಲಿ Read more…

BIG NEWS: ಪುಟ್ಟಣ್ಣ ಕಣಗಾಲ್ ಪುತ್ರ ಕೊರೊನಾ ಸೋಂಕಿಗೆ ಬಲಿ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಕೊರೊನಾ ಅಟ್ಟಹಾಸಕ್ಕೆ ತುತ್ತಾಗದವರೇ ಇಲ್ಲದ ಸ್ಥಿತಿ ಬಂದೊದಗಿದೆ. ಕನ್ನಡ ಚಿತ್ರರಂಗದ ಖ್ಯಾತ ನಿರ್ದೇಶಕ ಪುಟ್ಟಣ್ಣ ಕಣಗಾಲ್ ಅವರ ಪುತ್ರ ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ. ಪುಟ್ಟಣ್ಣ Read more…

BIG NEWS: ಮೇ 1ರಿಂದ ಲಸಿಕೆ ಸಿಗುವುದು ಅನುಮಾನ – ರಾಜ್ಯಗಳಿಗೆ ಕೇಂದ್ರ ಆರೋಗ್ಯ ಇಲಾಖೆ ಹೇಳಿದ್ದೇನು….?

ನವದೆಹಲಿ: ಮೇ 1ರಿಂದ 18 ವರ್ಷ ಮೇಲ್ಪಟ್ಟವರಿಗೆ ಕೊರೊನಾ ಲಸಿಕೆ ನೀಡುವುದಾಗಿ ಕೇಂದ್ರ ಸರ್ಕಾರ ಘೋಷಣೆ ಮಾಡಿದೆ. ಆದರೆ ಈ ನಡುವೆ ಕೇಂದ್ರ ಆರೋಗ್ಯ ಇಲಾಖೆ ರಾಜ್ಯ ಸರ್ಕಾರಗಳಿಗೆ Read more…

ಬಸವರಾಜ್ ಹೊರಟ್ಟಿಗೆ ಕೊರೊನಾ ಸೋಂಕು; ಕಿಮ್ಸ್ ಗೆ ದಾಖಲು

ಹುಬ್ಬಳ್ಳಿ: ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿದ್ದು, ಇದೀಗ ವಿಧಾನ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ಅವರಿಗೂ ಕೊರೊನಾ ಸೋಂಕು ದೃಢಪಟ್ಟಿದೆ. ಶವ ಸಾಗಿಸಲೂ ಸಿಗದ ವಾಹನ: ಪತ್ನಿ ಶವವನ್ನ Read more…

ತಡರಾತ್ರಿ ಊರಿಗೆ ಹೊರಟಾಗಲೇ ಕಾದಿತ್ತು ದುರ್ವಿದಿ: ಭೀಕರ ಅಪಘಾತದಲ್ಲಿ ನಾಲ್ವರು ಸ್ಥಳದಲ್ಲೇ ಸಾವು

ಬಳ್ಳಾರಿ ಜಿಲ್ಲೆ ಸಿರುಗುಪ್ಪ ಸಮೀಪ ಸಂಭವಿಸಿದ ಭೀಕರ ಅಪಘಾತದಲ್ಲಿ ನಾಲ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ತಡರಾತ್ರಿ 1.45 ರ ಸುಮಾರಿಗೆ ನಡೆದಿದೆ. ಮೃತಪಟ್ಟವರು ಕಲಬುರ್ಗಿ ಜಿಲ್ಲೆ ಚಿಂಚೋಳಿ ತಾಲೂಕಿನ Read more…

22 ವರ್ಷಗಳ ನಂತ್ರ ತಾಯಿ –ಮಗನನ್ನು ಒಂದಾಗಿಸಿದ ಕೊರೋನಾ

ಹಾಸನ: ತಾಯಿ, ಮಗನನ್ನು ಕೊರೋನಾ ಒಂದಾಗಿಸಿದೆ. 22 ವರ್ಷಗಳ ಹಿಂದೆ ಮನೆ ಬಿಟ್ಟು ಹೋಗಿದ್ದ ಮಗ ಮನೆಗೆ ಮರಳಿದ್ದಾನೆ. ಹಾಸನ ತಾಲ್ಲೂಕಿನ ಹೊಂಗೆರೆ ಗ್ರಾಮದ ಶೇಖರ್ 22 ವರ್ಷಗಳಿಂದ Read more…

ಜನತಾ ಕರ್ಫ್ಯೂ ಹೊತ್ತಲ್ಲೇ ಪ್ರಯಾಣಿಕರಿಗೆ ಶಾಕಿಂಗ್ ನ್ಯೂಸ್

ಬೆಂಗಳೂರು: ರಾಜ್ಯದಲ್ಲಿ ಕಠಿಣ ನಿಯಮ ಜಾರಿಯಾಗಿದ್ದರಿಂದ ಖಾಸಗಿ ಬಸ್ ಟಿಕೆಟ್ ದರವನ್ನು ಮೂರು ಪಟ್ಟು ಹೆಚ್ಚಳ ಮಾಡಲಾಗಿದೆ. ಬೆಂಗಳೂರಿನಿಂದ ಹೆಚ್ಚಿನ ಸಂಖ್ಯೆಯ ಜನ ಊರಿಗೆ ಹೊರಟ ಹಿನ್ನೆಲೆಯಲ್ಲಿ ಖಾಸಗಿ Read more…

ಕಾರ್ಮಿಕರು, ರೈತರಿಗೆ ಗುಡ್ ನ್ಯೂಸ್: ಕೃಷಿ ಚಟುವಟಿಕೆಗೆ ಗ್ರೀನ್ ಪಾಸ್- ಕಟ್ಟಡ ಕಾರ್ಮಿಕರಿಗೆ ಅವಕಾಶ

ಬೆಂಗಳೂರು: ಮೇ. 12 ರವರೆಗೆ ಕಠಿಣ ನಿರ್ಬಂಧ ಜಾರಿಯಾಗಿರುವುದರಿಂದ ರೈತರಿಗೆ ಕೃಷಿ ಚಟುವಟಿಕೆ, ಕೃಷಿ ಪರಿಕರಗಳ ಲಭ್ಯತೆ ವಿಷಯದಲ್ಲಿ ಯಾವುದೇ ರೀತಿಯ ತೊಂದರೆ ಆಗದಂತೆ ಕ್ರಮ ಕೈಗೊಳ್ಳಲಾಗಿದೆ. ಅಗತ್ಯ Read more…

ಪ್ರಕೃತಿ ಪ್ರಿಯರಿಗೆ ಹೇಳಿ ಮಾಡಿಸಿದ ಸ್ಥಳ ಕಾವೇರಿ ತಟದಲ್ಲಿರುವ ಗಾಳಿಬೋರ್​….!

ಕರ್ನಾಟಕದ ನದಿಗಳು ಎಂದ ಕೂಡಲೇ ಮೊದಲು ನೆನಪಾಗೋದೇ ಕಾವೇರಿ. ಇದೇ ಕಾವೇರಿ ನದಿಯ ತಟದಲ್ಲಿ ಗಾಳಿಬೋರ್​ ಎಂಬ ಪ್ರಾಕೃತಿಕ ಶಿಬಿರವಿದ್ದು ನಿಸರ್ಗ ಪ್ರಿಯರಿಗೆ ಹೇಳಿ ಮಾಡಿಸಿದ ಸ್ಥಳವಾಗಿದೆ. ಈ Read more…

SHOCKING: ರಾಜ್ಯದಲ್ಲಿ 3 ಲಕ್ಷಕ್ಕಿಂತ ಅಧಿಕ ಆಕ್ಟಿವ್ ಕೇಸ್, 180 ಮಂದಿ ಸಾವು -14 ಲಕ್ಷ ದಾಟಿದ ಸೋಂಕಿತರ ಸಂಖ್ಯೆ

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 31,830 ಜನರಿಗೆ ಕೊರೊನಾ ಸೋಂಕು ತಗುಲಿದೆ. ಇವತ್ತು ಒಂದೇ ದಿನ 180 ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆ. ಒಟ್ಟು ಸೋಂಕಿತರ ಸಂಖ್ಯೆ 14,00,775 ಕ್ಕೆ Read more…

ಉಚಿತ ಪಡಿತರ ಬಗ್ಗೆ ಆಹಾರ ಇಲಾಖೆಯಿಂದ ಗುಡ್ ನ್ಯೂಸ್: 2 ತಿಂಗಳು BPL, ಅಂತ್ಯೋದಯ ಕಾರ್ಡ್ ದಾರರಿಗೆ ತಲಾ 5 ಕೆಜಿ ಅಕ್ಕಿ

ಬೆಂಗಳೂರು: ಕೊರೋನಾ ಹಿನ್ನೆಲೆಯಲ್ಲಿ ಎರಡು ತಿಂಗಳು ಉಚಿತವಾಗಿ ಪಡಿತರ ವಿತರಿಸಲಾಗುತ್ತದೆ. ಬಿಪಿಎಲ್ ಮತ್ತು ಅಂತ್ಯೋದಯ ಪಡಿತರ ಚೀಟಿದಾರರಿಗೆ ಮೇ ಮತ್ತು ಜೂನ್ ತಿಂಗಳಲ್ಲಿ ತಲಾ 5 ಕೆಜಿ ಪಡಿತರ Read more…

BREAKING: ಮಾಸ್ಕ್ ಧರಿಸದೇ ಮದುವೆಯಲ್ಲಿ ಭಾಗಿಯಾಗಿದ್ದ ಸ್ಪೀಕರ್ ಕಾಗೇರಿಗೆ ಕೊರೊನಾ ಸೋಂಕು

ಶಿರಸಿ: ವಿಧಾನಸಭೆ ಅಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. ಇತ್ತೀಚೆಗಷ್ಟೇ ಅವರು ಮಾಸ್ಕ್ ಧರಿಸದೆ ಮದುವೆ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದು ಭಾರಿ ಸುದ್ದಿಯಾಗಿತ್ತು. ಮದುವೆಯಲ್ಲಿ Read more…

ರಾಜ್ಯದಲ್ಲಿ ಕೊರೋನಾ ತಡೆಗೆ ಕಠಿಣ ನಿಯಮವಿದ್ರೂ ಮದ್ಯಪ್ರಿಯರಿಗೆ ರಾಜ್ಯ ಸರ್ಕಾರದಿಂದ ಗುಡ್ ನ್ಯೂಸ್

ಬೆಂಗಳೂರು: ಷರತ್ತು ವಿಧಿಸಿ ರಾಜ್ಯದಲ್ಲಿ ಮದ್ಯ ಮಾರಾಟಕ್ಕೆ ಅನುಮತಿ ನೀಡಲಾಗಿದೆ. ಅಬಕಾರಿ ಇಲಾಖೆಯಿಂದ ಮದ್ಯ ಮಾರಾಟಕ್ಕೆ ಅನುಮತಿ ನೀಡಲಾಗಿದ್ದು, ಬೆಳಗ್ಗೆ 6 ಗಂಟೆಯಿಂದ 10 ಗಂಟೆಯವರೆಗೆ ಮಾತ್ರ ಮದ್ಯ Read more…

BREAKING NEWS: ರಾಜ್ಯದಲ್ಲಿ ಮತ್ತೆ ಕೊರೋನಾ ಮಹಾಸ್ಪೋಟ, 31830 ಜನರಿಗೆ ಸೋಂಕು ದೃಢ –ಬೆಂಗಳೂರಲ್ಲೂ ಬಿಗ್ ಬ್ಲಾಸ್ಟ್

ಬೆಂಗಳೂರು: ರಾಜ್ಯದಲ್ಲಿ ಇವತ್ತು ಮತ್ತೆ ಕೊರೋನಾ ಮಹಾಸ್ಪೋಟವಾಗಿದ್ದು, ಒಂದೇ ದಿನ ಹೊಸದಾಗಿ 31,830 ಜನರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಬೆಂಗಳೂರಿನಲ್ಲಿ ಒಂದೇ ದಿನ 17,550 ಜನರಿಗೆ ಸೋಂಕು Read more…

BIG SHOCKING: ಬೆಚ್ಚಿಬೀಳಿಸುವಂತಿದೆ ರಾಜ್ಯದ ಈ ಕೊರೋನಾ ದೃಶ್ಯ: ಆಸ್ಪತ್ರೆ ಎದುರಲ್ಲೇ ನರಳಾಡಿ ಪ್ರಾಣ ಬಿಟ್ಟ ಸೋಂಕಿತ

ಬೆಂಗಳೂರು: ನಗರದ ಹೊರವಲಯದ ಆನೇಕಲ್ ನಲ್ಲಿ ಆಸ್ಪತ್ರೆ ಎದುರಲ್ಲೇ ಕೊರೋನಾ ಸೋಂಕಿತ ನರಳಿ ಪ್ರಾಣ ಬಿಟ್ಟ ಘನಘೋರ ಘಟನೆ ನಡೆದಿದೆ. ರಾಜ್ಯದಲ್ಲಿ ಕೊರೊನಾ ಸೋಂಕು ತೀವ್ರತೆ ಯಾವ ಪ್ರಮಾಣದಲ್ಲಿದೆ Read more…

‌ʼಲಾಕ್‌ ಡೌನ್ʼ ಭೀತಿಯಿಂದ ಬೆಂಗಳೂರು ತೊರೆಯುತ್ತಿರುವ ಜನ

ರಾಜ್ಯದಲ್ಲಿ ಕೊರೊನಾ ವೈರಸ್​ ತಾಂಡವವಾಡ್ತಿದೆ. ಅದರಲ್ಲೂ ವಿಶೇಷವಾಗಿ ಬೆಂಗಳೂರಿನಲ್ಲಿ ಡೆಡ್ಲಿ ವೈರಸ್​ ಕಾಟ ಮಿತಿಮೀರಿದೆ. ಸೋಂಕು ನಿಯಂತ್ರಣಕ್ಕಾಗಿ ರಾಜ್ಯ ಸರ್ಕಾರ ಲಾಕ್​ಡೌನ್​ ಹೇರಿದ್ದು ರಾಜ್ಯ ರಾಜಧಾನಿಯ ಬಹುತೇಕ ಮಂದಿ Read more…

BPL, ಅಂತ್ಯೋದಯ ಪಡಿತರ ಚೀಟಿ ಹೊಂದಿದವರಿಗೆ ಗುಡ್ ನ್ಯೂಸ್: ಮೇ 10 ರಿಂದ ಉಚಿತ ರೇಷನ್ ಅಕ್ಕಿ ವಿತರಣೆ

ಬೆಂಗಳೂರು: ಪ್ರಧಾನಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆಯಡಿ ದೇಶದ 80 ಕೋಟಿ ಬಡವರಿಗೆ ಮೇ ಮತ್ತು ಜೂನ್ ತಿಂಗಳ ತಲಾ 5 ಕೆಜಿ ಅಕ್ಕಿ ಉಚಿತವಾಗಿ ವಿತರಿಸಲಾಗುವುದು. ಇದಕ್ಕಾಗಿ Read more…

ತಡರಾತ್ರಿ ಅಕ್ರಮ ಸಂಬಂಧ ಪ್ರಶ್ನಿಸಿದ ಟೆಕ್ಕಿ, ಪತ್ನಿಯಿಂದಲೇ ಆಘಾತಕಾರಿ ಕೃತ್ಯ

ಬೆಂಗಳೂರು: ಅಕ್ರಮ ಸಂಬಂಧ ಹೊಂದಿದ್ದ ಮಹಿಳೆ ಇದನ್ನು ಪ್ರಶ್ನಿಸಿದ ಗಂಡನನ್ನು ಕೊಲೆ ಮಾಡಲು ಯತ್ನಿಸಿದ್ದು, ಕಾಡುಗೋಡಿ ಪೋಲಿಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಸೀಗೆಹಳ್ಳಿಯ 41 ವರ್ಷದ ಟೆಕ್ಕಿಗೆ ಆತನ Read more…

ಗಮನಿಸಿ…! ಬೆಳಗ್ಗೆ 6 ರಿಂದ 10 ಗಂಟೆವರೆಗೆ ಅಗತ್ಯ ವಸ್ತು ಖರೀದಿಗೆ ಅವಕಾಶ, ಏನಿರುತ್ತೆ? ಏನಿರಲ್ಲ? ಇಲ್ಲಿದೆ ಡೀಟೇಲ್ಸ್

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ತಡೆಗೆ 14 ದಿನ ಕಠಿಣ ನಿಯಮ ಜಾರಿಗೊಳಿಸಲಾಗ್ತಿದೆ. ಇಂದು ರಾತ್ರಿ 9 ಗಂಟೆಯಿಂದ ನಿಯಮ ಜಾರಿಗೆ ಬರಲಿದೆ. ಈ ಅವಧಿಯಲ್ಲಿ ಅಗತ್ಯ ವಸ್ತು, Read more…

ರಾಜ್ಯದಲ್ಲಿ ಇಂದಿನಿಂದಲೇ ಟಫ್ ರೂಲ್ಸ್: ಕೊರೋನಾ ನಿಯಂತ್ರಣಕ್ಕೆ ಬರದಿದ್ದರೆ ಮುಂದುವರೆಯಲಿದೆ ಕಠಿಣ ನಿಯಮ

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕು ತಡೆಗೆ 14 ದಿನ ಕಠಿಣ ನಿಯಮ ಜಾರಿಗೊಳಿಸಲಾಗ್ತಿದೆ. ಲಾಕ್ಡೌನ್ ಮಾದರಿಯಲ್ಲಿ ಜನತಾ ಕರ್ಫ್ಯೂ ಜಾರಿ ಮಾಡಲಿದ್ದು, ಇಂದು ರಾತ್ರಿ 9 ಗಂಟೆಯಿಂದ ಕಠಿಣ Read more…

ವರ್ಗಾವಣೆ ನಿರೀಕ್ಷೆಯಲ್ಲಿದ್ದ ಶಿಕ್ಷಕರಿಗೆ ಕೊನೆಗೂ ಸಿಹಿ ಸುದ್ದಿ: ಸುಗ್ರೀವಾಜ್ಞೆ ಮೂಲಕ ವರ್ಗಾವಣೆಗೆ ಅವಕಾಶ

ಬೆಂಗಳೂರು: ಶಾಲಾ ಶಿಕ್ಷಕರ ವರ್ಗಾವಣೆ ಸಮಸ್ಯೆ ಬಗೆಹರಿಸಲು ರಾಜ್ಯ ಸರ್ಕಾರ ಸುಗ್ರೀವಾಜ್ಞೆ ಜಾರಿಗೆ ಮುಂದಾಗಿದೆ. ಈ ಮೂಲಕ ವರ್ಗಾವಣೆ ನಿರೀಕ್ಷೆಯಲ್ಲಿದ್ದ ಶಿಕ್ಷಕರಿಗೆ ಸಿಹಿಸುದ್ದಿ ನೀಡಿದೆ. ಕಡ್ಡಾಯ ವರ್ಗಾವಣೆ ಸಂದರ್ಭದಲ್ಲಿ Read more…

ರೈತರಿಗೆ ಸರ್ಕಾರದಿಂದ ಗುಡ್ ನ್ಯೂಸ್: ಕಠಿಣ ನಿಯಮವಿದ್ರೂ ಕೃಷಿ ಚಟುವಟಿಕೆಗಳಿಗೆ ಯಾವುದೇ ನಿರ್ಬಂಧವಿಲ್ಲ

ಬೆಂಗಳೂರು: ದೈನಂದಿನ ಕೃಷಿ ಚಟುವಟಿಕೆಗಳಿಗೆ ಕೃಷಿ ಇಲಾಖೆಗೆ ನೈಟ್ ಕರ್ಪ್ಯೂ ವೀಕೆಂಡ್ ಕರ್ಪ್ಯೂ ಜನತಾ ಕರ್ಪ್ಯೂ ಅನ್ವಯಿಸುವುದಿಲ್ಲ. ಯಾವುದೇ ಇಲಾಖೆಯ ಯಾವುದೇ ಅಧಿಕಾರಿಗಳು ರೈತರ ದೈನಂದಿನ ಕೃಷಿ ಚಟುವಟಿಕೆಗಳಿಗೆ Read more…

ಆಧಾರ್ ಕಾರ್ಡ್ ಹೊಂದಿದವರಿಗೆ ಮತ್ತೊಂದು ಗುಡ್ ನ್ಯೂಸ್: ಹೋಮಿಯೋಪತಿ ಇಮ್ಯೂನ್ ಬೂಸ್ಟರ್ ವಿತರಣೆ

ಮಡಿಕೇರಿ: ಭಾರತ ಸರ್ಕಾರದ ಮಾರ್ಗಸೂಚಿಯಂತೆ ಕೊಡಗು ಜಿಲ್ಲಾ ಆಯುಷ್ ಇಲಾಖೆಯ ವತಿಯಿಂದ ಹೋಮಿಯೋಪತಿ ಇಮ್ಯೂನ್ ಬೂಸ್ಟರ್‍ ಗಳನ್ನು ಏಪ್ರಿಲ್ 28 ರಿಂದ ಜಿಲ್ಲೆಯಾದ್ಯಂತ ನೀಡಲಾಗುವುದು ಎಂದು ಜಿಲ್ಲಾ ಆಯುಷ್ Read more…

BIG BREAKING NEWS: ರಾಜ್ಯದಲ್ಲಿಂದು 201 ಜನರ ಜೀವ ತೆಗೆದ ಕೊರೋನಾ – 29,744 ಮಂದಿಗೆ ಸೋಂಕು

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 29,744 ಜನರಿಗೆ ಕೊರೋನಾ ಪಾಸಿಟಿವ್ ರಿಪೋರ್ಟ್ ಬಂದಿದೆ. ಇವತ್ತು ಒಂದೇ ದಿನ ರಾಜ್ಯದಲ್ಲಿ 201 ಸೋಂಕಿತರು ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ ಇಂದು 10,663 ಸೋಂಕಿತರು Read more…

BIG BREAKING NEWS: ಸ್ಥಳೀಯ ಸಂಸ್ಥೆ ಚುನಾವಣೆ ಮುಂದೂಡಿಕೆ ಇಲ್ಲ, ನಿಗದಿಯಂತೆ ನಾಳೆಯೇ ನಡೆಯಲಿದೆ ಎಲೆಕ್ಷನ್

ಬೆಂಗಳೂರು: ನಾಳೆ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ ನಿಗದಿಯಂತೆ ನಡೆಯಲಿದೆ ಎಂದು ರಾಜ್ಯ ಚುನಾವಣಾ ಆಯೋಗದಿಂದ ಸ್ಪಷ್ಟನೆ ನೀಡಲಾಗಿದೆ. ರಾಜ್ಯದಲ್ಲಿ ಕೊರೊನಾ ಸೋಂಕು ತಡೆಯುವ ಉದ್ದೇಶದಿಂದ ರಾಜ್ಯ ಸರ್ಕಾರ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...