alex Certify Karnataka | Kannada Dunia | Kannada News | Karnataka News | India News - Part 173
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಕಾಂಗ್ರೆಸ್ ಸರ್ಕಾರ ಬಿದ್ರೆ ಬೀಳಲಿ, ಜಾತಿಗಣತಿ ಜಾರಿಯಾಗಲೇಬೇಕು: ಬಿ.ಕೆ. ಹರಿಪ್ರಸಾದ್ ಸ್ಪೋಟಕ ಹೇಳಿಕೆ

ಬೆಂಗಳೂರು: ಸರ್ಕಾರ ಬಿದ್ದರೆ ಬೀಳಲಿ, ಜಾತಿ ಗಣತಿ ಜಾರಿ ಮಾಡಲೇಬೇಕು ಎಂದು ವಿಧಾನಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ ಹೇಳಿದ್ದಾರೆ. ಸರ್ಕಾರ ಬಿದ್ದರೆ ಬೀಳಲಿ ಯಾಕೆ ಹೆದರುತ್ತೀರಿ? ಜಾತಿ ಗಣತಿ Read more…

BIG NEWS: ಮುಮ್ತಾಜ್ ಅಲಿ ನಾಪತ್ತೆ ಹಿಂದೆ ಮಹಿಳೆ ಕೈವಾಡ? ನಾಲ್ವರು ಸೇರಿ ಬ್ಲಾಕ್ ಮೇಲ್ ಮಾಡುತ್ತಿದ್ದ ಬಗ್ಗೆ ಗುಮಾನಿ

ಮಂಗಳೂರು: ಮಾಜಿ ಶಾಸಕ ಮೊಯುದ್ದೀನ್ ಬಾವಾ ಸಹೋದರ ಮುಮ್ತಾಜ್ ಅಲಿ ನಾಪತ್ತೆ ಪ್ರಕರಣದ ಹಿಂದೆ ಮಹಿಳೆಯೊಬ್ಬರ ಕೈವಾಡವಿರುವ ಶಂಕೆ ವ್ಯಕ್ತವಾಗಿದೆ. ಮಹಿಳೆ ಹಾಗೂ ಇನ್ನೂ ನಾಲ್ವರು ಸೇರಿ ಮುಮ್ತಾಜ್ Read more…

ಪ್ರವಾಸಕ್ಕೆಂದು ಹೋಗಿದ್ದ ವಿದ್ಯಾರ್ಥಿಗಳು ಸಮುದ್ರಪಾಲು; ಓರ್ವ ಸಾವು; ಮತ್ತೋರ್ವನ ರಕ್ಷಣೆ

ಮುರುಡೇಶ್ವರ: ಪ್ರವಾಸಕ್ಕೆಂದು ತೆರಳಿದ್ದ ವಿದ್ಯಾರ್ಥಿಗಳಿಬ್ಬರು ಸಮುದ್ರದಲ್ಲಿ ಈಜಲು ಹೋಗಿ ನೀರುಪಾಲಾಗಿದ್ದು, ಓರ್ವ ವಿದ್ಯಾರ್ಥಿ ಅಲೆಗಳ ಅಬ್ಬರಕ್ಕೆ ಸಿಲುಕಿ ಸಾವನ್ನಪ್ಪಿರುವ ಘಟನೆ ಉತ್ತರಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಮುರುಡೇಶ್ವರದಲ್ಲಿ ನಡೆದಿದೆ. Read more…

ಗುಂಡಿ ಮುಚ್ಚಲು ಅದೇನೋ ಗಡುವು ಕೊಟ್ಟಿದ್ರಲ್ಲ? ಮಳೆ ಅವಾಂತರದಿಂದ ಮನೆಗಳಿಗೆ ನೀರು ನುಗ್ಗಿದೆ: ಈ ಸರ್ಕಾರಕ್ಕೆ ಜನರ ಸಮಸ್ಯೆ ಬಗ್ಗೆ ಚಿಂತೆಯೇ ಇಲ್ಲ: HDK ವಾಗ್ದಾಳಿ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಸುರಿದ ಮಳೆಯಿಂದಾಗಿ ಮತ್ತೆ ಅವಾಂತರಗಳು ಸೃಷ್ಟಿಯಾಗಿವೆ. ಹಲವೆಡೆ ರಸ್ತೆಗಳು ಜಲಾವೃತಗೊಂಡಿದ್ದು, ಬಡಾವಣೆಗಳು ಕೆರೆಯಂತಾಗಿವೆ. ಮನೆಗಳಿಗೆ ನೀರು ನುಗ್ಗಿದ್ದು, ಜನರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಬೆಂಗಳೂರಿನಲ್ಲಿ Read more…

ಕೊಟ್ಟ ಕುದುರೆಯನೇರದವ…..ಎಂದ ಸಿಎಂ ಸಿದ್ದರಾಮಯ್ಯ: ನನಗೆ ಅವರು ಯಾವ ಕುದುರೆ ಕೊಟ್ಟಿದ್ರು? ಎಂದು HDK ತಿರುಗೇಟು

ಬೆಂಗಳೂರು: ಹೆಚ್.ಡಿ.ಕುಮಾರಸ್ವಾಮಿ ಸಿಎಂ ಆಗಿದ್ದಾಗ ಅಭಿವೃದ್ಧಿ ಕೆಲಸ ಮಾಡಲು ಸಾಕಷ್ಟು ಅವಕಾಶಗಳಿದ್ದವು ಆದರೂ ರಾಜ್ಯದ ಜನತೆಗಾಗಿ ಯಾವುದೇ ಕೆಲಸ ಮಾಡಿಲ್ಲ. ಕೊಟ್ಟ ಕುದುರೆಯನೇರದವ ವೀರನೂ ಅಲ್ಲ ಶೂರನೂ ಅಲ್ಲ Read more…

ಬರೋಬ್ಬರಿ 5 ಕೋಟಿ ರೂ.ಮೌಲ್ಯದ ಕಂತೆ ಕಂತೆ ನೋಟುಗಳು: ಈಗ ಕಾಗದದ ಚೂರಿಗೆ ಸಮ; ಬೆಂಕಿ ಹಚ್ಚಿ ಸುಟ್ಟುಹಾಕಲು ಮುಂದಾದ ಪೊಲೀಸರು

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ವಿವಿಧ ಪ್ರಕರಣಗಳಲ್ಲಿ ಪೊಲೀಸರು ಬರೋಬ್ಬರಿ 5 ಕೋಟಿ ರೂಪಾಯಿಗೂ ಅಧಿಕ ಹಳೇ ನೋಟುಗಳನ್ನು ಜಪ್ತಿ ಮಾಡಿದ್ದಾರೆ. ಆದರೆ ಆ ಎಲ್ಲಾ ನೋಟಿಗಳಿಗೆ ಪೊಲೀಸರು Read more…

ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೆಸರಲ್ಲಿ ನಕಲಿ ಖಾತೆ ತೆರೆದು ಹಣಕ್ಕೆ ಬೇಡಿಕೆ

ಉಡುಪಿ: ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೆಸರಲ್ಲಿ ಸಾಮಾಜಿಕ ಜಾಲತಾಣದಲ್ಲಿ ನಕಲಿ ಖಾತೆ ತೆರೆದು ಹಣಕ್ಕೆ ಬೇಡಿಕೆ ಇಡಲಾಗಿದ್ದು, ಉಡುಪಿ ಸಿಇಎನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕೋಟ Read more…

BIG NEWS: ಪೋಷಣ್ ಆಪ್ ಹೆಸರನಲ್ಲಿಯೂ ಸೈಬರ್ ವಂಚನೆ: ಗರ್ಭಿಣಿಯರು, ಬಾಣಂತಿಯರ ಅಕೌಂಟ್ ಗೆ ಕನ್ನ

ಬೆಳಗಾವಿ: ಸೈಬರ್ ವಂಚಕರು ಪೋಷಣ್ ಆಪ್ ಮೂಲಕವೂ ಗಭಿಣಿಯರು, ಬಾಣಂತಿಯರ ಅಕೌಂಟಗೆ ಕನ್ನ ಹಾಕುತ್ತಿರುವ ಘಟನೆ ಬೆಳಗಾವಿಯಲ್ಲಿ ಬೆಳಕಿಗೆ ಬಂದಿದೆ. ಈ ನಿಟ್ಟಿನಲ್ಲಿ ಎಚ್ಚರವಹಿಸುವಂತೆ ಬೆಳಗಾವಿ ಪೊಲೀಸರು ಸಾರ್ಜನಕರಿಗೆ Read more…

ಪ್ರವಾದಿ ಮುಹಮ್ಮದ್, ಇಸ್ಲಾಂ ಅವಹೇಳನ: ಕಲಬುರಗಿಯಲ್ಲಿ ಯತಿ ನರಸಿಂಹಾನಂದ ವಿರುದ್ಧ ಮೂರು ಎಫ್ಐಆರ್ ದಾಖಲು

ಕಲಬುರಗಿ: ಪ್ರವಾದಿ ಮುಹಮ್ಮದ್ ಮತ್ತು ಇಸ್ಲಾಂ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಉತ್ತರ ಪ್ರದೇಶದ ದಾಸ್ನಾ ದೇವಾಲಯದ ಪೀಠಾಧಿಪತಿ ಯತಿ ನರಸಿಂಹಾನಂದ ಮಹಾರಾಜ ವಿರುದ್ಧ ಕಲಬುರಗಿಯ Read more…

BREAKING NEWS: ಅಪ್ರಾಪ್ತ ಬಾಲಕಿ ಜೊತೆ ಯುವಕ ಆತ್ಮಹತ್ಯೆಗೆ ಯತ್ನ: ಬಾಲಕಿ ಸಾವು; ಯುವಕನ ಸ್ಥಿತಿ ಗಂಭೀರ

ಕೋಲಾರ: ಅಪ್ರಾಪ್ತ ಬಾಲಕಿ ಹಾಗೂ ಯುವಕ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು, ಬಾಲಕಿ ಸಾವನ್ನಪ್ಪಿರುವ ಘಟನೆ ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಆಲಹಳ್ಳಿ ಗ್ರಾಮದಲ್ಲಿ ನಡೆದಿದೆ. ನಿಡಮಾಕನಹಳ್ಳಿ ಗ್ರಾಮದ Read more…

ಬಿಜೆಪಿ ಸದಸ್ಯತ್ವ ಅಭಿಯಾನದಲ್ಲಿ ದೇಶದಲ್ಲೇ ಯಲಹಂಕ ಪ್ರಥಮ

ಯಲಹಂಕ: ಬಿಜೆಪಿ ಸದಸ್ಯತ್ವ ಅಭಿಯಾನದಲ್ಲಿ ದೇಶದಲ್ಲೇ ಯಲಹಂಕ ಕ್ಷೇತ್ರ ಪ್ರಥಮ ಸ್ಥಾನದಲ್ಲಿದೆ ಎಂದು ಶಾಸಕ ಎಸ್.ಆರ್. ವಿಶ್ವನಾಥ್ ತಿಳಿಸಿದ್ದಾರೆ. ಯಲಹಂಕ ಕ್ಷೇತ್ರದ ಮೈಲಪ್ಪನಹಳ್ಳಿಯ ಕೇಸರಿ ವನದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ Read more…

BREAKING: ನಾಪತ್ತೆಯಾಗಿರುವ ಮೊಯಿದ್ದೀನ್ ಬಾವಾ ಸಹೋದರನ ಕಾರು ಕುಳೂರು ಸೇತುವೆ ಮೇಲೆ ಪತ್ತೆ

ಮಂಗಳೂರು: ಮಾಜಿ ಶಾಸಕ ಮೊಯಿದ್ದೀನ್ ಬಾವ ಅವರ ಸಹೋದರ ಮುಮ್ತಾಜ್ ಅಲಿ ನಾಪತ್ತೆಯಾಗಿದ್ದು, ಅವರ ಕಾರು ಮಂಗಳೂರಿನ ಕುಳೂರು ಸೇತುವೆ ಬಳಿ ಪತ್ತೆಯಾಗಿರುವುದು ಸಾಕಷ್ಟು ಅನುಮಾನಕ್ಕೆ ಕಾರಣವಾಗಿದೆ. ಮೊಯಿದ್ದೀನ್ Read more…

16 ವರ್ಷಗಳಿಂದ ಪತಿಯ ಮನೆಯಲ್ಲಿ ಬಂಧಿಯಾಗಿದ್ದ ಮಹಿಳೆಯ ರಕ್ಷಣೆ: ತಂದೆ-ತಾಯಿಯನ್ನೂ ನೂಡಲು ಬಿಡದೆ ಚಿತ್ರ ಹಿಂಸೆ ನೀಡಿದ್ದ ಗಂಡ

ಭೋಪಾಲ್: ಪತಿಯ ಮನೆಯಲ್ಲಿ 16 ವರ್ಷಗಳಿಂದ ಬಂಧಿಯಾಗಿದ್ದ ಮಹಿಳೆಯನ್ನು ಪೊಲೀಸರು ರಕ್ಷಿಸಿರುವ ಘಟನೆ ಮಧ್ಯಪ್ರದೇಶದ ಭೋಪಾಲ್ ನಲ್ಲಿ ನಡೆದಿದೆ. ಮಧ್ಯಪ್ರದೇಶದ ನರಸಿಂಗಪುರದ ರಾನು ಎಂಬ ಮಹಿಳೆಯ ತಂದೆ ಕಿಶನ್ Read more…

BREAKING NEWS: ಹಿಂಡಲಗಾ ಜೈಲಿನಲ್ಲಿ ವಿಚಾರಣಾಧೀನ ಕೈದಿ ಮೇಲೆ ಮಾರಣಾಂತಿಕ ಹಲ್ಲೆ: ಕೈದಿ ಸ್ಥಿತಿ ಗಂಭೀರ

ಬೆಳಗಾವಿ: ಬೆಳಗಾವಿ ಹಿಂಡಲಗಾ ಜೈಲಿನಲ್ಲಿ ವಿಚಾರಣಾಧೀನ ಕದಿ ಮೇಲೆ ಹಲ್ಲೆ ನಡೆದಿದೆ. ನಾಲ್ವರು ಸಹ ವಿಚಾರಣಾಧೀನ ಕೈದಿಗಳು ಓರ್ವ ವಿಚಾರಣಾಧೀನ ಕೈದಿ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ಜೈಲು Read more…

BREAKING NEWS: ಮುಡಾ ಕಡತ ನಾಪತ್ತೆ ಪ್ರಕರಣ: ಮತ್ತೊಂದು ದೂರು ದಾಖಲಿಸಿದ ಆರ್ ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ

ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ-ಮುಡಾ ಕಡತ ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್.ಟಿ.ಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಮತ್ತೊಂದು ದೂರು ದಾಖಲಿಸಿದ್ದಾರೆ. ರಾಜ್ಯ ಪೊಲೀಸ್ ಮಹಾನಿರ್ದೇಶಕ ಅಲೋಕ್ ಮೋಹನ್ ಅವರಿಗೆ Read more…

ಅಲ್ಪಸಂಖ್ಯಾತ ಹೆಣ್ಣುಮಕ್ಕಳಿಗೆ ಗುಡ್ ನ್ಯೂಸ್: ವಕ್ಫ್ ಮಂಡಳಿಯಿಂದ ಪ್ರತಿ ಜಿಲ್ಲೆಯಲ್ಲೂ ಮಹಿಳಾ ಕಾಲೇಜು ಸ್ಥಾಪನೆ

ಬೆಂಗಳೂರು: ಹಿಜಾಬ್ ವಿವಾದದ ಬಳಿಕ ಉನ್ನತ ಶಿಕ್ಷಣದಿಂದ ವಂಚಿತರಾಗುತ್ತಿರುವ ಅಲ್ಪಸಂಖ್ಯಾತ ಸಮುದಾಯದ ಹೆಣ್ಣು ಮಕ್ಕಳ ಭವಿಷ್ಯ ಗಮನದಲ್ಲಿಟ್ಟುಕೊಂಡು ಪ್ರತಿ ಜಿಲ್ಲೆಯಲ್ಲಿಯೂ ವಕ್ಫ್ ಮಂಡಳಿಯಿಂದ ಪದವಿ ಪೂರ್ವ ಕಾಲೇಜು ಸ್ಥಾಪಿಸಲಾಗುವುದು Read more…

ಟ್ರಕ್ ಟರ್ಮಿನಲ್ ಹಗರಣ: ಕಾಮಗಾರಿ ನಡೆಯದೇ ಇದ್ರೂ ಸರಿಯಾಗಿದೆ ಎಂದು ದೃಢೀಕರಣ ನೀಡಿದ್ದ ಎಇಇ ಅರೆಸ್ಟ್

ಬೆಂಗಳೂರು: ದೇವರಾಜ ಅರಸು ಟ್ರಕ್ ಟರ್ಮಿನಲ್ ನಿಗಮದ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಮನಗರ ಜಿಲ್ಲಾ ಪಂಚಾಯಿತಿ ಮಾಗಡಿ ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಚರಣ್ ಕುಮಾರ್ ಅವರನ್ನು ಸಿಐಡಿ Read more…

ನಿಶ್ಚಿತಾರ್ಥವಾಗಿದ್ದ ಯುವತಿ ಮನೆಯಲ್ಲೇ ಶವವಾಗಿ ಪತ್ತೆ

ಮೈಸೂರು: ನಿಶ್ಚಿತಾರ್ಥವಾಗಿದ್ದ ಯುವತಿಯ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಮೈಸೂರು ಜಿಲ್ಲೆ ಹೆಚ್.ಡಿ. ಕೋಟೆ ತಾಲೂಕಿನ ಹಿರೇಹಳ್ಳಿಯಲ್ಲಿ ಘಟನೆ ನಡೆದಿದೆ. ಗ್ರಾಮದ ಪುಟ್ಟಸ್ವಾಮಪ್ಪನವರ ಪುತ್ರಿ ಕವಿತಾ(20) ಶವವಾಗಿ Read more…

ಸೇತುವೆ ಬಳಿ ಕಾರ್ ನಿಲ್ಲಿಸಿ ಮಾಜಿ ಶಾಸಕ ಮೊಯಿದ್ದೀನ್ ಬಾವಾ ಸೋದರ ನಾಪತ್ತೆ

ಮಂಗಳೂರು: ಮಾಜಿ ಶಾಸಕ ಮೊಯಿದ್ದೀನ್ ಬಾವಾ ಅವರ ಸಹೋದರ ಮುಮ್ತಾಜ್ ಅಲಿ ನಾಪತ್ತೆಯಾಗಿದ್ದಾರೆ. ಮಂಗಳೂರಿನ ಕೋಳೂರಿನ ಸೇತುವೆ ಸಮೀಪ ಡ್ಯಾಮೇಜ್ ಆದ ಸ್ಥಿತಿಯಲ್ಲಿ ಅವರ ಕಾರ್ ಪತ್ತೆಯಾಗಿದೆ. ನದಿಯಲ್ಲಿ Read more…

ಹೈನು ಸಾಕಾಣೆದಾರರಿಗೆ ಗುಡ್ ನ್ಯೂಸ್: ಜಾನುವಾರಗಳಿಗೆ ‘ವಿಮೆ’ ಸೌಲಭ್ಯ ಕಲ್ಪಿಸಲು ಸರ್ಕಾರದ ಚಿಂತನೆ

ಹೈನುಗಾರಿಕೆಯಲ್ಲಿ ತೊಡಗಿಸಿಕೊಂಡಿರುವವರಿಗೆ ರಾಜ್ಯ ಸರ್ಕಾರ ಶುಭ ಸುದ್ದಿ ನೀಡಲು ಮುಂದಾಗಿದೆ. ಜಾನುವಾರುಗಳಿಗೂ ವಿಮೆ ಸೌಲಭ್ಯ ಕಲ್ಪಿಸಲು ಚಿಂತನೆ ನಡೆಸಲಾಗಿದ್ದು, ಈ ನಿಟ್ಟಿನಲ್ಲಿ ಕಾರ್ಯಪ್ರವೃತ್ತವಾಗಲು ಸಿದ್ಧತೆ ಕೈಗೊಂಡಿದೆ. ಮೈಸೂರಿನ ಜೆ.ಕೆ. Read more…

BREAKING: ಕುಡಿಯುವ ನೀರಿನ ಟ್ಯಾಂಕ್ ಗೆ ವಿಷ…? ಗ್ರಾಮಸ್ಥರ ಸಮಯಪ್ರಜ್ಞೆಯಿಂದ ತಪ್ಪಿದ ಭಾರೀ ದುರಂತ

ರಾಯಚೂರು: ಕುಡಿಯುವ ನೀರಿನ ಟ್ಯಾಂಕ್ ಗೆ ವಿಷ ಬೆರಸಿದ ಆರೋಪ ಕೇಳಿಬಂದಿದೆ. ಅದೃಷ್ಟವಶಾತ್ ಗ್ರಾಮಸ್ಥರ ಸಮಯ ಪ್ರಜ್ಞೆಯಿಂದ ಭಾರೀ ದುರಂತ ತಪ್ಪಿದೆ. ನೀರಿನ ಟ್ಯಾಂಕಿಗೆ ವಿಷ ಬೆರೆಸಿದ ಆರೋಪದಡಿ Read more…

ಐಟಿ, ಬಿಟಿ ಉದ್ಯೋಗಿಗಳಿಗೆ ಕೆಲಸದ ಅವಧಿ 14 ಗಂಟೆಗೆ ವಿಸ್ತರಣೆ: ಕಾರ್ಮಿಕ ಇಲಾಖೆಯಿಂದ ಅಭಿಪ್ರಾಯ ಸಂಗ್ರಹ

ಬೆಂಗಳೂರು: ಐಟಿ ಬಿಟಿ ಕಂಪನಿಗಳ ಉದ್ಯೋಗಿಗಳಿಗೆ ಕೆಲಸದ ಅವಧಿ 14ಗೆ ಗಂಟೆ ವಿಸ್ತರಿಸಬೇಕೆಂದು ಉದ್ಯಮಿಗಳು ರಾಜ್ಯ ಸರ್ಕಾರದ ಮುಂದೆ ಪ್ರಸ್ತಾಪ ಇಟ್ಟಿದ್ದ ಹಿನ್ನೆಲೆಯಲ್ಲಿ ಕಾರ್ಮಿಕ ಸಂಘಟನೆಗಳ ಅಭಿಪ್ರಾಯ ಸಂಗ್ರಹಿಸಲು Read more…

ಗಮನಿಸಿ: ರಾಜ್ಯದೆಲ್ಲೆಡೆ ಇನ್ನೊಂದು ವಾರ ಹಿಂಗಾರು ಮಳೆ ಆರ್ಭಟ: ಯೆಲ್ಲೋ ಅಲರ್ಟ್

ಬೆಂಗಳೂರು: ರಾಜ್ಯದಲ್ಲಿ ಹಿಂಗಾರು ಮಳೆ ಆರ್ಭಟ ಮುಂದುವರೆದಿದೆ. ಇನ್ನೂ ಒಂದು ವಾರ ಹೆಚ್ಚಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅಕ್ಟೋಬರ್ 6ರಿಂದ 12ರ ವರೆಗೆ ಕರಾವಳಿಯ Read more…

ಧರ್ಮಗಳ ನಡುವೆ ದ್ವೇಷ ಹಬ್ಬಿಸುವ ಭಾಷಣ ಆರೋಪ ಉಪನ್ಯಾಸಕನ ವಿರುದ್ಧ ಎಫ್ಐಆರ್

ಮಂಗಳೂರು: ಧರ್ಮಗಳ ನಡುವೆ ದ್ವೇಷ ಸೃಷ್ಟಿಸುವ ಮಾತುಗಳನ್ನಾಡಿದ ಆರೋಪದ ಮೇಲೆ ಉಪನ್ಯಾಸಕನ ವಿರುದ್ಧ ಸಿಇಎನ್ ಅಪರಾಧ ಠಾಣೆ ಪೊಲೀಸರು ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿದ್ದಾರೆ. ತೊಕ್ಕೊಟ್ಟು ಭಟ್ನಗರದ ನಿವಾಸಿ Read more…

ನಾಳೆಯಿಂದ ರಾಜ್ಯಾದ್ಯಂತ ಸ್ಥಿರಾಸ್ತಿ ನೋಂದಣಿಗೆ ಇ-ಆಸ್ತಿ ಕಡ್ಡಾಯ

ಬೆಂಗಳೂರು: ಕಾವೇರಿ-2.0 ತಂತ್ರಾಂಶದೊಂದಿಗೆ ಇ-ಆಸ್ತಿ ತಂತ್ರಾಂಶ ಸಂಯೋಜನೆ ಮಾಡಲಾಗಿದ್ದು, ಅ. 7ರಿಂದ ರಾಜ್ಯಾದ್ಯಂತ ಇ-ಆಸ್ತಿ ಖಾತಾ ತಂತ್ರಾಂಶ ವ್ಯವಸ್ಥೆ ಜಾರಿಯಾಗಲಿದೆ. ನಗರಾಭಿವೃದ್ಧಿ ಇಲಾಖೆಯ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳಲ್ಲಿ Read more…

ಶುಭ ಸುದ್ದಿ: ವಿವಿಧ ಯೋಜನೆಗಳಡಿ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ

ಬೆಂಗಳೂರು: 2024-25 ನೇ ಸಾಲಿಗೆ ಡಾ. ಬಿ.ಆರ್.ಅಂಬೇಡ್ಕರ ಅಭಿವೃದ್ದಿ ನಿಗಮ, ಕರ್ನಾಟಕ ಆದಿಜಾಂಬವ ಅಭಿವೃದ್ದಿ ನಿಗಮ, ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮ ಹಾಗೂ ಕರ್ನಾಟಕ ಭೋವಿ Read more…

ರಾಜ್ಯದ ಎಲ್ಲಾ ತಾಲೂಕುಗಳಿಗೆ ‘ಪುನೀತ್ ಹೃದಯ ಜ್ಯೋತಿ ಯೋಜನೆ’ ವಿಸ್ತರಣೆ

ಚಿಕ್ಕಬಳ್ಳಾಪುರ: ಎಲ್ಲಾ ತಾಲೂಕು ಆಸ್ಪತ್ರೆಗಳಲ್ಲಿ ಟೆಲಿ ಐಸಿಯು ಘಟಕ ತೆರೆಯಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಚಿಕ್ಕಬಳ್ಳಾಪುರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ Read more…

ವೈದ್ಯಕೀಯ ಕೋರ್ಸ್ ಪ್ರವೇಶ: ಪಿಜಿ ನೀಟ್ ಪ್ರವೇಶ ನೋಂದಣಿಗೆ ಕಾಲಾವಕಾಶ ವಿಸ್ತರಣೆ

ಬೆಂಗಳೂರು: ಪಿಜಿ ನೀಟ್ ವೈದ್ಯಕೀಯ ಕೋರ್ಸ ಗಳ ಪ್ರವೇಶಕ್ಕೆ ಆನ್ಲೈನ್ ಮೂಲಕ ನೋಂದಣಿ ಮಾಡಿಕೊಳ್ಳಲು ಅಕ್ಟೋಬರ್ 7ರ ಮಧ್ಯಾಹ್ನ 2 ಗಂಟೆಗೆ ಕಾಲಾವಕಾಶ ವಿಸ್ತರಿಸಲಾಗಿದೆ. ನೋಂದಣಿ ಮಾಡದಿರುವ ಅಭ್ಯರ್ಥಿಗಳು Read more…

ಬಗರ್ ಹುಕುಂ ಸಾಗುವಳಿದಾರರಿಗೆ ಗುಡ್ ನ್ಯೂಸ್: 2 ತಿಂಗಳಲ್ಲಿ ಅರ್ಹ ರೈತರಿಗೆ ಭೂಮಿ ಮಂಜೂರು

ಬೆಂಗಳೂರು: ಬಗರ್ ಹುಕುಂ ಅರ್ಜಿಗಳನ್ನು ಎರಡು ತಿಂಗಳಲ್ಲಿ ವಿಲೇವಾರಿ ಮಾಡಬೇಕು. ಇಲ್ಲದಿದ್ದಲ್ಲಿ ತಹಶೀಲ್ದಾರರ ಮೇಲೆ ಕ್ರಮ ಕೈಗೊಳ್ಳಲಾಗುವುದು ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಎಚ್ಚರಿಕೆ ನೀಡಿದ್ದಾರೆ. ಶನಿವಾರ Read more…

ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಪ್ರೋತ್ಸಾಹಧನಕ್ಕೆ ಅರ್ಜಿ

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಬಿಎಸ್ಸಿ ನರ್ಸಿಂಗ್ ಮತ್ತು ಜಿಎನ್ಎಂ ನರ್ಸಿಂಗ್ ಕೋಸ್(B.Sc Nursing and GNM Nursing Course)ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಕರ್ನಾಟಕ ರಾಜ್ಯದ ಅಲ್ಪಸಂಖ್ಯಾತರ  ಸಮುದಾಯದ(ಮುಸ್ಲಿಂ, Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...