alex Certify Karnataka | Kannada Dunia | Kannada News | Karnataka News | India News - Part 1735
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಬೆಂಗಳೂರಿನಲ್ಲಿ ಮಹಿಳಾ ಟೆಕ್ಕಿ ಆತ್ಮಹತ್ಯೆ

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮಹಿಳಾ ಟೆಕ್ಕಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಅಮೃತಹಳ್ಳಿಯಲ್ಲಿ ನಡೆದಿದೆ. ಇಲ್ಲಿನ ವೀರಣ್ಣ ಪಾಳ್ಯದಲ್ಲಿ 26 ವರ್ಷದ ಸಂಗೀತಾ ಆತ್ಮಹತ್ಯೆ ಮಾಡಿಕೊಂಡಿರುವ Read more…

ಶಾಲೆ, ಶಿಕ್ಷಣ ಇಲಾಖೆ ಕಚೇರಿಗಳಲ್ಲಿ ಪ್ಲಾಸ್ಟಿಕ್ ನಿಷೇಧ

ಬೆಂಗಳೂರು: ರಾಜ್ಯಾದ್ಯಂತ ಶಾಲೆ ಹಾಗೂ ಶಿಕ್ಷಣ ಇಲಾಖೆಗಳ ಕಚೇರಿಗಳಲ್ಲಿ ಪ್ಲಾಸ್ಟಿಕ್ ಬಳಕೆ ನಿಷೇಧಿಸಿ ಸಾರ್ವಜನಿಕ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. ಪ್ಲಾಸ್ಟಿಕ್ ಕ್ಯಾರಿಬ್ಯಾಗ್, ಭಿತ್ತಿಪತ್ರ, ತೋರಣ, ಪ್ಲಾಸ್ಟಿಕ್ ಬಾವುಟ, Read more…

BIG NEWS: ವಾಸ್ತು ಹಾಗೂ ಸಂಖ್ಯಾ ಶಾಸ್ತ್ರದ ಪ್ರಕಾರ ಮತ‌ ಚಲಾಯಿಸಿದ ಹೆಚ್.ಡಿ.ರೇವಣ್ಣ ಕುಟುಂಬ

ಬೆಂಗಳೂರು: ವಿಧಾನಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಮತದಾನ ಆರಂಭವಾಗಿದ್ದು, ಗ್ರಾಮ ಪಂಚಾಯತ್ ಹಾಗೂ ಸ್ಥಳೀಯ ಸಂಸ್ಥೆಗಳ ಸದಸ್ಯರು ಹಕ್ಕು ಚಲಾಯಿಸುತ್ತಿದ್ದಾರೆ. ಈ ನಡುವೆ ಮಾಜಿ ಸಚಿವ, ಶಾಸಕ ಹೆಚ್.ಡಿ.ರೇವಣ್ಣ ವಾಸ್ತು Read more…

ರಾಜ್ಯಾದ್ಯಂತ ಪ್ರತಿಭಟನೆಗಿಳಿದ ಅತಿಥಿ ಉಪನ್ಯಾಸಕರು

ಬೆಂಗಳೂರು: ವಿವಿಧ ಬೇಡಿಕೆ ಮುಂದಿಟ್ಟುಕೊಂಡು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಅತಿಥಿ ಉಪನ್ಯಾಸಕರು ರಾಜ್ಯಾದ್ಯಂತ ಪ್ರತಿಭಟನೆ ನಡೆಸುತ್ತಿದ್ದಾರೆ. ತರಗತಿಗಳನ್ನು ಬಹಿಷ್ಕರಿಸಿರುವ 444 ಕ್ಕೂ ಹೆಚ್ಚು ಕಾಲೇಜಿನ 11 ಸಾವಿರ Read more…

ಡ್ರಗ್ ಪೆಡ್ಲರ್ ಗಳ ಮತ್ತೊಂದು ವಾಮ ಮಾರ್ಗ ಬಯಲು ಮಾಡಿದ ಸಿಸಿಬಿ ಪೊಲೀಸರು!

ಬೆಂಗಳೂರು : ಗ್ರಾಹಕರನ್ನು ತಲುಪುವ ನಿಟ್ಟಿನಲ್ಲಿ ಡ್ರಗ್ ಪೆಡ್ಲರ್ ಗಳು ಹಲವು ರೀತಿಯ ವಾಮ ಮಾರ್ಗಗಳನ್ನು ಹುಡುಕುತ್ತಲೇ ಇದ್ದಾರೆ. ಪ್ರತಿ ದಿನ ಒಂದಿಲ್ಲೊಂದು ಡ್ರಗ್ ದಂಧೆಕೋರರ ಐಡಿಯಾಗಳು ಹೊರ Read more…

BIG NEWS: ಗೌಪ್ಯ ಮತದಾನದ ನಿಯಮ ಉಲ್ಲಂಘಿಸಿದ ಬಿಜೆಪಿ ಸಂಸದ ಉಮೇಶ್ ಜಾಧವ್…?

ಕಲಬುರಗಿ -ಯಾದಗಿರಿ ವಿಧಾನಪರಿಷತ್ ಸದಸ್ಯರ ಆಯ್ಕೆ ಚುನಾವಣೆಯಲ್ಲಿ ಕಲಬುರ್ಗಿ ಬಿಜೆಪಿ ಸಂಸದ ಡಾ. ಉಮೇಶ್ ಜಾಧವ್ ಗೌಪ್ಯ ಮತದಾನದ ನಿಯಮ ಉಲ್ಲಂಘನೆ ಮಾಡಿದ್ದಾರೆ ಎನ್ನಲಾಗಿದೆ. ನನ್ನ ಮತ ಬಿಜೆಪಿ Read more…

ಎಸ್ಎಸ್ಎಲ್ಸಿ ಪರೀಕ್ಷೆ ಬಗ್ಗೆ ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ: ಈ ಬಾರಿ ಬಹು ಆಯ್ಕೆ ಪ್ರಶ್ನೆ ಇರಲ್ಲ

ಬೆಂಗಳೂರು: ಈ ಬಾರಿ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಬಹು ಆಯ್ಕೆ ಪ್ರಶ್ನೆಗಳು ಇರುವುದಿಲ್ಲ. ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಬಹು ಆಯ್ಕೆ ಪ್ರಶ್ನೆಗಳನ್ನು ಕೈಬಿಡಲು ತೀರ್ಮಾನಿಸಿದೆ. 2021 ನೇ Read more…

ಭತ್ತ ಕೊಯ್ಲು ವೇಳೆಯಲ್ಲೇ ಬೆಚ್ಚಿಬಿದ್ದ ಚಾಲಕ, ದಿಢೀರ್ ಎದುರಾದ ಮೊಸಳೆ ಕಂಡು ಕಾಲ್ಕಿತ್ತ

ರಾಯಚೂರು: ಭತ್ತದ ಗದ್ದೆಯಲ್ಲಿ ಮೊಸಳೆ ಪ್ರತ್ಯಕ್ಷವಾದ ಘಟನೆ ಸಿಂಧನೂರು ತಾಲೂಕಿನ ದಡೆಸೂಗುರು ಗ್ರಾಮದ ಬಳಿ ನಡೆದಿದೆ. ತುಂಗಭದ್ರಾ ನದಿಗೆ ಹೊಂದಿಕೊಂಡಂತೆ ಇರುವ ರೈತರೊಬ್ಬರ ಗದ್ದೆಯಲ್ಲಿ ಭತ್ತ ಕೊಯ್ಲು ಮಾಡುವಾಗ Read more…

BIG BREAKING: ದಟ್ಟ ಮಂಜು ಹಿನ್ನಲೆ ಸಿಎಂ ಬೊಮ್ಮಾಯಿ, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಇದ್ದ ವಿಮಾನಕ್ಕೆ ಲ್ಯಾಂಡಿಂಗ್ ಸಮಸ್ಯೆ

ಹುಬ್ಬಳ್ಳಿ: ದಟ್ಟ ಮಂಜು ಆವರಿಸಿದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರಯಾಣಿಸುತ್ತಿದ್ದ ವಿಮಾನಕ್ಕೆ ಲ್ಯಾಂಡಿಂಗ್ ಸಮಸ್ಯೆಯಾಗಿದೆ. ಹುಬ್ಬಳ್ಳಿ ವಿಮಾನ ನಿಲ್ದಾಣದ ಪ್ರದೇಶದದಲ್ಲಿ ದಟ್ಟ ಮಂಜು ಆವರಿಸಿದ್ದರಿಂದ ಆಕಾಶದಲ್ಲಿಯೇ ವಿಮಾನ Read more…

ರಾಜ್ಯದ ಜನತೆಗೆ ಮತ್ತೊಂದು ಗುಡ್ ನ್ಯೂಸ್

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಡಳಿತಕ್ಕೆ ಮತ್ತಷ್ಟು ವೇಗ ನೀಡಲು ಮುಂದಾಗಿದ್ದು, ಸರ್ಕಾರದ ರಿಪೋರ್ಟ್ ಕಾರ್ಡ್ ಬಿಡುಗಡೆ ಮಾಡಲಿದ್ದಾರೆ. ಇದಲ್ಲದೆ ವಿಶೇಷ ಯೋಜನೆ ಜಾರಿ ಬಗ್ಗೆಯೂ ಕ್ರಮ ಕೈಗೊಂಡಿದ್ದಾರೆ Read more…

10 ಲಕ್ಷ ರೈತರ ಖಾತೆಗೆ ಪರಿಹಾರ ಮೊತ್ತ ಜಮಾ: ಸಚಿವ ಅಶೋಕ್ ಮಾಹಿತಿ

ಬೆಂಗಳೂರು: 10 ಲಕ್ಷ ರೈತರಿಗೆ 681 ಕೋಟಿ ರೂಪಾಯಿ ಪರಿಹಾರ ನೀಡಲಾಗಿದೆ. ಮಳೆ ಮತ್ತು ಪ್ರವಾಹ ನಷ್ಟಕ್ಕೆ 1281 ಕೋಟಿ ರೂಪಾಯಿ ಪರಿಹಾರ ಕೋರಿ ಕೇಂದ್ರ ಸರ್ಕಾರಕ್ಕೆ ಮನವಿ Read more…

ಉತ್ತರದಲ್ಲಿ ಗಂಗಾ ಆರತಿ, ದಕ್ಷಿಣದಲ್ಲಿ ತುಂಗಾ ಆರತಿ ಪ್ರಾರಂಭವಾಗಲಿ – ಸಿಎಂ

ಬೆಂಗಳೂರು: ಉತ್ತರ ಭಾರತದಲ್ಲಿ ಪ್ರಸಿದ್ಧಿ ಪಡೆದಿರುವ ಗಂಗಾ ಆರತಿಯಂತೆಯೇ ದಕ್ಷಿಣ ಭಾರತದಲ್ಲಿ ತುಂಗಾ ಆರತಿ ಬೆಳಗಬೇಕಿದೆ. ಹೀಗಾಗಿ ತುಂಗಾ ಆರತಿ ಮಂಟಪಗಳನ್ನು ನಿರ್ಮಿಸಲು ಸರ್ಕಾರ ತೀರ್ಮಾನಿಸಿದ್ದು, ಇದಕ್ಕಾಗಿ 30 Read more…

ಶಾಲೆಯಿಂದ ಹೊರ ಹಾಕಿದ ಶಿಕ್ಷಕರು, ಪ್ರಧಾನಿಗೆ ಪತ್ರ ಬರೆದ ವಿದ್ಯಾರ್ಥಿ ಪೋಷಕರು…!

ಮಡಿಕೇರಿ : ಶಾಲಾ ಶುಲ್ಕ ಕಟ್ಟಿಲ್ಲ ಎಂಬ ಕಾರಣಕ್ಕೆ ವಿದ್ಯಾರ್ಥಿಗಳನ್ನು ಶಾಲೆಯಿಂದ ಹೊರಗೆ ಹಾಕಿದ್ದಕ್ಕೆ ಬೇಸರಗೊಂಡ ವಿದ್ಯಾರ್ಥಿಯ ತಂದೆಯೊಬ್ಬರು ಪ್ರಧಾನಿ ಮೋದಿಗೆ ಪತ್ರ ಬರೆದು ದೂರು ಸಲ್ಲಿಸಿದ್ದಾರೆ. ಜಿಲ್ಲಾಧಿಕಾರಿಗೂ Read more…

ವಿಧಾನ ಪರಿಷತ್ ಚುನಾವಣೆ: 90 ಅಭ್ಯರ್ಥಿಗಳ ಭವಿಷ್ಯ ಇಂದು ನಿರ್ಧಾರ

ಬೆಂಗಳೂರು : ಸ್ಥಳೀಯ ಸಂಸ್ಥೆಗಳ ಕ್ಷೇತ್ರಗಳಿಂದ ವಿಧಾನ ಪರಿಷತ್ ನ 25 ಸ್ಥಾನಗಳಿಗೆ ಇಂದು ಚುನಾವಣೆ ನಡೆಯಲಿದ್ದು, ಮತದಾನ ಆರಂಭವಾಗಲಿದೆ. ರಾಜ್ಯದಲ್ಲಿ ಒಟ್ಟು 6,072 ಮತಗಟ್ಟೆಗಳನ್ನು ಈ ಚುನಾವಣೆಗಾಗಿ Read more…

ಫುಲ್ ಟಿಕೆಟ್ ತಗೊಳ್ಳಿ ಎಂದಿದ್ದಕ್ಕೆ ಕಂಡಕ್ಟರ್ ಮೇಲೆ ಹಲ್ಲೆ

ಹಾವೇರಿ: ಬಾಲಕನಿಗೆ ಪೂರ್ತಿ ಟಿಕೆಟ್ ತೆಗೆದುಕೊಳ್ಳಿ ಎಂದು ಹೇಳಿದ್ದಕ್ಕೆ ಬಸ್ ಚಾಲಕ ಹಾಗೂ ನಿರ್ವಾಹಕರ ಮೇಲೆಯೇ ಹಲ್ಲೆ ಮಾಡಿರುವ ಘಟನೆ ನಡೆದಿದೆ.‌ ಈ ಘಟನೆ ಹಾನಗಲ್ ಪೊಲೀಸ್ ಠಾಣಾ Read more…

ರೈತರಿಗೆ ಸರ್ಕಾರದಿಂದ ಮತ್ತೊಂದು ಗುಡ್ ನ್ಯೂಸ್: ಇನಾಂ ಭೂಮಿ ಮಂಜೂರು ಮಾಡಲು ಅರ್ಜಿ ಸಲ್ಲಿಕೆಗೆ ಅವಕಾಶ

ಬೆಂಗಳೂರು: ತಲೆಮಾರುಗಳಿಂದ ಇನಾಂ ಭೂಮಿ ಉಳುಮೆ ಮಾಡುತ್ತಿರುವ ರೈತರಿಗೆ ರಾಜ್ಯ ಸರ್ಕಾರದಿಂದ ಸಿಹಿ ಸುದ್ದಿ ಸಿಕ್ಕಿದೆ. ಇನಾಂ ಭೂಮಿ ಉಳುಮೆ ಮಾಡುತ್ತಿರುವ ಭೂವಂಚಿತರಿಗೆ ಭೂಮಿ ಮರು ಮಂಜೂರು ಮಾಡಲು Read more…

ಪೋಷಕರಿಗೆ ಮುಖ್ಯ ಮಾಹಿತಿ: ಆತಂಕ ಬೇಡ, ಶಾಲೆ ಮುಚ್ಚುವುದಿಲ್ಲ: ಸಚಿವ ನಾಗೇಶ್

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಕಡಿಮೆ ಇದೆ. ಪೋಷಕರು ಆತಂಕ ಪಡುವ ಅಗತ್ಯವಿಲ್ಲ. ಸೋಂಕು ಕಡಿಮೆ ಇರುವುದರಿಂದ ಶಾಲೆಗಳನ್ನು ಮುಚ್ಚುವುದಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ. ನಾಗೇಶ್ Read more…

BIG NEWS: 25 ವಿಧಾನ ಪರಿಷತ್ ಸ್ಥಾನಗಳಿಗೆ ಇಂದು ಮತದಾನ, 90 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ

ಬೆಂಗಳೂರು: ರಾಜ್ಯದ 25 ವಿಧಾನಪರಿಷತ್ ಸ್ಥಾನಗಳಿಗೆ ಇಂದು ಮತದಾನ ನಡೆಯಲಿದೆ. ಬೆಳಿಗ್ಗೆ 8 ಗಂಟೆಯಿಂದ ಸಂಜೆ 4 ಗಂಟೆಯ ವರೆಗೆ ಮತದಾನಕ್ಕೆ ಅವಕಾಶ ಕಲ್ಪಿಸಲಾಗಿದೆ. ಸ್ಥಳೀಯ ಸಂಸ್ಥೆಗಳ ಸದಸ್ಯರು Read more…

BPL, ಅಂತ್ಯೋದಯ ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಉಚಿತವಾಗಿ ಅಕ್ಕಿ, ಗೋಧಿ ವಿತರಣೆ

ರಾಯಚೂರು: ಜಿಲ್ಲೆಯ ಅಂತ್ಯೋದಯ ಮತ್ತು ಬಿ.ಪಿ.ಎಲ್ ಪಡಿತರ ಚೀಟಿದಾರರಿಗೆ ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ ಅನ್ನ ಯೋಜನೆಯಡಿ ಪಡಿತರ ಚೀಟಿಯಲ್ಲಿನ ಪ್ರತಿ ಸದಸ್ಯರಿಗೆ 5 ಕೆ.ಜಿ ಅಕ್ಕಿ ಮತ್ತು Read more…

BIG NEWS: ಶಿವಮೊಗ್ಗದಲ್ಲಿ ಕೊರೋನಾ ದಿಢೀರ್ ಹೆಚ್ಚಳ, ರಾಜ್ಯದಲ್ಲಿಂದು 373 ಜನರಿಗೆ ಸೋಂಕು

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 373 ಜನರಿಗೆ ಸೋಂಕು ತಗುಲಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 29,99,471 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಇಂದು ನಾಲ್ವರು ಸೋಂಕಿತರು ಮೃತಪಟ್ಟಿದ್ದಾರೆ. ಇದುವರೆಗೆ Read more…

ನೂರು ಕೋಟಿ ರೂ.ಗಾಗಿ1.80 ಕೋಟಿ ಹಣ ಕಳೆದುಕೊಂಡ ಉದ್ಯಮಿ

ಬೆಂಗಳೂರು : 100 ಕೋಟಿ ರೂ. ಸಾಲ ಪಡೆಯುವುದಕ್ಕಾಗಿ ಉದ್ಯಮಿಯೊಬ್ಬರು 1.80 ಕೋಟಿ ರೂ. ಕಳೆದುಕೊಂಡಿರುವ ಘಟನೆ ಬೆಳಕಿಗೆ ಬಂದಿದೆ. ಈ ಘಟನೆ ಎಚ್ ಎಸ್ ಆರ್ ಲೇಔಟ್ Read more…

BPL, APL ಕುಟುಂಬಗಳಿಗೆ ತಲಾ 50 ಸಾವಿರ ರೂ. ಕೊರೋನಾ ಸಾವಿನ ಪರಿಹಾರ

ಕೇಂದ್ರದ ಕೊರೋನಾ ಪರಿಹಾರವನ್ನು ಸರ್ಕಾರ ಬಿಡುಗಡೆ ಮಾಡಿದೆ. ಕೇಂದ್ರ ಸರ್ಕಾರದಿಂದ ತಲಾ 50 ಸಾವಿರ ರೂಪಾಯಿ ಬಿಡುಗಡೆ ಮಾಡಲಾಗಿದೆ. ಕೋವಿಡ್ ನಿಂದ ಮೃತಪಟ್ಟವರ 9080 ಬಿಪಿಎಲ್. 6981 ಎಪಿಎಲ್ Read more…

ಬೆಂಗಳೂರು ನಿವಾಸಿಗಳೇ ಗಮನಿಸಿ: ನಾಳೆಯಿಂದ ಡಿ.13 ರ ವರೆಗೆ ಈ ಭಾಗಗಳಲ್ಲಾಗಲಿದೆ ವಿದ್ಯುತ್​ ವ್ಯತ್ಯಯ

ಡಿಸೆಂಬರ್​ 10ರಿಂದ 13ರವರೆಗೆ ಬೆಂಗಳೂರಿನ ಹಲವೆಡೆಗಳಲ್ಲಿ ವಿದ್ಯುತ್​ ಸಂಚಾರದಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ ಮಾಹಿತಿ ನೀಡಿದೆ. ಎಲೆಕ್ಟ್ರಾನಿಕ್​ ಸಿಟಿ, ಕೋಣಪ್ಪನ ಅಗ್ರಹಾರ, ದೊಡ್ಡತೋಗುರು Read more…

BIG NEWS: ಮುಂದಿನ ಚುನಾವಣೆಯಲ್ಲಿ ಸ್ಪರ್ಧೆ ಬಗ್ಗೆ ಸಿದ್ಧರಾಮಯ್ಯ ಹೇಳಿದ್ದೇನು ಗೊತ್ತಾ…?

ಬೆಂಗಳೂರು: ಬಾದಾಮಿ ಕ್ಷೇತ್ರದಲ್ಲಿ ಮಾಜಿ ಸಿಎಂ ಸಿದ್ಧರಾಮಯ್ಯ ಅವರ ಸ್ಪರ್ಧೆ ಕುರಿತಾಗಿ ಮಾಜಿ ಸಚಿವ ಬಿ.ಬಿ. ಚಿಮ್ಮನಕಟ್ಟಿ ನೀಡಿದ ಹೇಳಿಕೆ ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ. ಈ ಬಗ್ಗೆ Read more…

BIG NEWS: ತ್ರಿವಳಿ ಕೊಲೆ ಕೇಸ್; ಯೋಧನಿಗೆ ಜೀವಾವಧಿ ಶಿಕ್ಷೆ ಪ್ರಕಟಿಸಿದ ನ್ಯಾಯಾಲಯ

ಹುಬ್ಬಳ್ಳಿ: 11 ವರ್ಷಗಳ ಹಿಂದೆ ನಡೆದಿದ್ದ ತ್ರಿವಳಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿ ಆರ್ ಪಿ ಎಫ್ ಯೋಧನಿಗೆ ಹುಬ್ಬಳ್ಳಿ ಜಿಲ್ಲಾ ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿ Read more…

ವಿದ್ಯಾರ್ಥಿಗಳನ್ನೇ ಟಾರ್ಗೆಟ್ ಮಾಡುತ್ತಿದೆ ಸೋಂಕು…! ಮತ್ತೊಂದು ಕಾಲೇಜಿಗೆ ಎಂಟ್ರಿ ಕೊಟ್ಟ ಮಹಾಮಾರಿ

ಶಿವಮೊಗ್ಗ : ಮಹಾಮಾರಿ, ವಿದ್ಯಾರ್ಥಿಗಳೊಂದಿಗಿನ ನಂಟನ್ನು ಬಿಡುವಂತೆ ಕಾಣಿಸುತ್ತಿಲ್ಲ. ಕೊರೊನಾ ಶಾಲಾ, ಕಾಲೇಜು – ಹಾಸ್ಟೆಲ್ ಗಳನ್ನೇ ತನ್ನ ಹಾಟ್ ಸ್ಪಾಟ್ ಗಳನ್ನಾಗಿ ಮಾಡಿಕೊಳ್ಳುತ್ತಿದೆ. ಸದ್ಯ ಜಿಲ್ಲೆಯಲ್ಲಿನ ನರ್ಸಿಂಗ್ Read more…

ಸೋಲಾರ್ ನಿರ್ಮಾಣಕ್ಕೆ ಕೊಟ್ಟ ಭೂಮಿಯನ್ನೇ ಬ್ಯಾಂಕ್ ನಲ್ಲಿ ಅಡವಿಟ್ಟ ಕಂಪನಿ…..!

ತುಮಕೂರು : ಸೋಲಾರ್ ಪಾರ್ಕ್ ನಿರ್ಮಿಸುವುದಕ್ಕಾಗಿ ಜಿಲ್ಲೆಯ ರೈತರು, ಕಂಪನಿಯೊಂದಕ್ಕೆ ತಮ್ಮ ಜಮೀನು ಬಾಡಿಗೆ ನೀಡಿದ್ದರು. ಆದರೆ, ಕಂಪನಿಯವರು ಆ ಜಮೀನನ್ನೇ ಬ್ಯಾಂಕಿನಲ್ಲಿ ಅಡವಿಟ್ಟು ಹಣ ಪಡೆದಿರುವ ಆರೋಪ Read more…

BIG NEWS: ಶಾಲಾ-ಕಾಲೇಜು ಬಂದ್; ಸ್ಪಷ್ಟ ಮಾಹಿತಿ ನೀಡಿದ ಶಿಕ್ಷಣ ಸಚಿವ ಬಿ.ಸಿ.ನಾಗೇಶ್

ಬೆಂಗಳೂರು: ರಾಜ್ಯದ ಕೆಲ ಶಾಲಾ-ಕಾಲೇಜುಗಳಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿದ್ದು, ಮತ್ತೆ ಶಾಲೆಗಳು ಬಂದ್ ಆಗಲಿವೆಯೇ? 2 ಡೋಸ್ ಲಸಿಕೆ ಪಡೆಯದಿದ್ದರೆ ಶಾಲೆಗಳಿಗೆ ಪ್ರವೇಶ ನಿರಾಕರಿಸಲಾಗುತ್ತದೆಯೇ? ಎಂಬ ಹಲವಾರು ಗೊಂದಲಗಳಿಗೆ Read more…

IAF ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ಬೆಂಗಳೂರಿನ ಸೇನಾ ಆಸ್ಪತ್ರೆಗೆ ಶಿಫ್ಟ್

ಬೆಂಗಳೂರು: MI-17V5 ಹೆಲಿಕಾಪ್ಟರ್ ದುರಂತದಲ್ಲಿ ಗಂಭೀರವಾಗಿ ಗಾಯಗೊಂಡಿರುವ ಐಎಎಫ್ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ಅವರನ್ನು ಬೆಂಗಳೂರಿನ ಸೇನಾ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ಹೆಲಿಕಾಪ್ಟರ್ ದುರಂತದಲ್ಲಿ ಬದುಕುಳಿದ ಏಕೈಕ Read more…

BIG NEWS: ಹಾಸ್ಟೆಲ್ ಗಳಿಗೆ ಹೊಸ ಮಾರ್ಗಸೂಚಿ ಜಾರಿ; ಕರ್ಫ್ಯೂ ಬಗ್ಗೆ ವಾರದಲ್ಲಿ ನಿರ್ಧಾರ ಎಂದ ಸಿಎಂ

ಬೆಂಗಳೂರು: ರಾಜ್ಯದಲ್ಲಿ ಹೆಚ್ಚುತ್ತಿರುವ ಕೊರೊನಾ ಸೋಂಕಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ರಾಜ್ಯಸರ್ಕಾರ ಹಂತ ಹಂತವಾಗಿ ಕ್ರಮಗಳನ್ನು ಕೈಗೊಳ್ಳುತ್ತಿದ್ದು, ಹಾಸ್ಟೆಲ್ ಗಳಿಗೆ ಹೊಸ ಮಾರ್ಗಸೂಚಿ ಪ್ರಕಟಿಸಿದೆ. ಈ ಕುರಿತು ವಿಧಾನಸೌಧದಲ್ಲಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...