alex Certify Karnataka | Kannada Dunia | Kannada News | Karnataka News | India News - Part 1738
ಕನ್ನಡ ದುನಿಯಾ
    Dailyhunt JioNews

Kannada Duniya

ಸಂಪುಟ ಸರ್ಕಸ್ ಕ್ಲೈಮ್ಯಾಕ್ಸ್: ಸಚಿವರ ಪಟ್ಟಿ ರಿಲೀಸ್, ಇವತ್ತೇ ನೂತನ ಮಂತ್ರಿಗಳ ಪ್ರಮಾಣ ವಚನ

ನವದೆಹಲಿ: ಮೂರು ದಿನಗಳಿಂದ ನವದೆಹಲಿಯಲ್ಲಿ ಇದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇವತ್ತು ಬೆಳಗ್ಗೆ ಬೆಂಗಳೂರಿಗೆ ವಾಪಸ್ಸಾಗಲಿದ್ದಾರೆ. ಸಂಪುಟ ರಚನೆ ಸರ್ಕಸ್ ಕ್ಲೈಮ್ಯಾಕ್ಸ್ ಹಂತಕ್ಕೆ ತಲುಪಿದ್ದು, ವರಿಷ್ಠರ ಒಪ್ಪಿಗೆಯೊಂದಿಗೆ ಸಿಎಂ Read more…

ಶಿವಮೊಗ್ಗ: ಸೇತುವೆ -ರಸ್ತೆ ಕುಸಿತ, ಪರ್ಯಾಯ ಮಾರ್ಗಗಳಲ್ಲಿ ಸಂಚಾರಕ್ಕೆ ಆದೇಶ

ಶಿವಮೊಗ್ಗ: ಹೊಸನಗರದಿಂದ ನಗರ-ನಾಗೋಡಿ ಮಾರ್ಗವಾಗಿ ಕೊಲ್ಲೂರಿಗೆ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ 766(ಸಿ)ರಲ್ಲಿ ಬರುವ ನಗರ-ಚಿಕ್ಕಪೇಟೆ ಮಧ್ಯದಲ್ಲಿರುವ ಸೇತುವೆ ಕುಸಿದಿರುವುದರಿಂದ ಮತ್ತು ಶಿವಮೊಗ್ಗ ತೀರ್ಥಹಳ್ಳಿ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ Read more…

ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ: ವಿಶೇಷ ಪ್ರೋತ್ಸಾಹಧನಕ್ಕಾಗಿ ಅರ್ಜಿ ಆಹ್ವಾನ

ಶಿವಮೊಗ್ಗ: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯು 2021-22ನೇ ಸಾಲಿಗೆ ಅಲ್ಪಸಂಖ್ಯಾತರ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ ಮತ್ತು ಪಾರ್ಸಿ ಸಮುದಾಯದ ವಿದ್ಯಾರ್ಥಿಗಳಿಗೆ ಬಿ.ಇಡಿ ಮತ್ತು ಡಿ.ಇಡಿ ಕೋರ್ಸ್‍ಗಳಲ್ಲಿ ವ್ಯಾಸಂಗಕ್ಕಾಗಿ Read more…

BIG NEWS: 3 ಜಿಲ್ಲೆಗಳಲ್ಲಿ ಕೊರೋನಾ ಶೂನ್ಯ, 5 ಜಿಲ್ಲೆಗಳಲ್ಲಿ ಉಲ್ಬಣ –ಇಲ್ಲಿದೆ ಕಂಪ್ಲೀಟ್ ಡಿಟೇಲ್ಸ್

ಬೆಂಗಳೂರು: ರಾಜ್ಯದಲ್ಲಿ ಇಂದು 1674 ಜನರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಒಟ್ಟು ಸೋಂಕಿತರ ಸಂಖ್ಯೆ 29,09,958 ಕ್ಕೆ ಏರಿಕೆಯಾಗಿದೆ. ಇದುವರೆಗೆ 36,650 ಸೋಂಕಿತರು ಸಾವನ್ನಪ್ಪಿದ್ದಾರೆ. 28,49,003 ಜನ Read more…

BIG BREAKING; ಸಚಿವ ಸಂಪುಟ ರಚನೆಗೆ ಗ್ರೀನ್ ಸಿಗ್ನಲ್; ನಾಳೆ ಸಂಜೆ 5ಕ್ಕೆ ಪ್ರಮಾಣವಚನ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ನೇತೃತ್ವದ ನೂತನ ಸಚಿವ ಸಂಪುಟ ರಚನೆಗೆ ಹೈಕಮಾಂಡ್ ಗ್ರೀನ್ ಸಿಗ್ನಲ್ ನೀಡಿದ್ದು, ನಾಳೆ ಸಂಜೆ 5 ಗಂಟೆಗೆ ನೂತನ ಸಚಿವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ. Read more…

BIG BREAKING: ನೂತನ ಸಚಿವರ ಪ್ರಮಾಣ ವಚನಕ್ಕೆ ಮುಹೂರ್ತ ಫಿಕ್ಸ್, 24 ಮಂದಿ ನೂತನ ಸಚಿವರ ಪಟ್ಟಿ ರವಾನೆ

ನವದೆಹಲಿ: ನಾಳೆ ಸಂಜೆ 5 ಗಂಟೆಗೆ ರಾಜಭವನದಲ್ಲಿ ನೂತನ ಸಚಿವರ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಲಿದೆ. ಬಿಜೆಪಿ ಹೈಕಮಾಂಡ್ ಇಂದು ನೂತನ ಸಚಿವರ ಪಟ್ಟಿಯನ್ನು ರವಾನೆ ಮಾಡಲಿದೆ. Read more…

BIG BREAKING: ರಾಜ್ಯದಲ್ಲಿಂದು ಕೊರೋನಾ ಮತ್ತೆ ಏರಿಕೆ; 38 ಮಂದಿ ಜೀವ ತೆಗೆದ ಮಹಾಮಾರಿ, 1674 ಜನರಿಗೆ ಸೋಂಕು ದೃಢ

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 1674 ಜನರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. 1376 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದು, 38 ಸೋಂಕಿತರು ಸಾವನ್ನಪ್ಪಿದ್ದಾರೆ. ಪಾಸಿಟಿವಿಟಿ ದರ ಶೇಕಡ 1.38 Read more…

ಆಸ್ಪತ್ರೆಯಲ್ಲೇ ಅತ್ಯಾಚಾರ: ಚಿಕಿತ್ಸೆಗೆ ಬಂದ ಮಹಿಳೆ ಮೇಲೆ ವಾರ್ಡ್ ಬಾಯ್ ಲೈಂಗಿಕ ದೌರ್ಜನ್ಯ

ಇಂದೋರ್: ಮಧ್ಯಪ್ರದೇಶದ ಇಂದೋರ್ ಜಿಲ್ಲೆಯ ಸರ್ಕಾರಿ ಆಸ್ಪತ್ರೆಯಲ್ಲಿ 50 ವರ್ಷದ ಮಹಿಳಾ ರೋಗಿ ಮೇಲೆ ವಾರ್ಡ್ ಬಾಯ್ ಅತ್ಯಾಚಾರ ಎಸಗಿದ್ದಾನೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ. ಜುಲೈ 28 Read more…

SHOCKING NEWS: ಪ್ರೀತಿ ನಿರಾಕರಿಸಿದ್ದಕ್ಕೆ ಪಾಪಿಯಿಂದ ಘೋರ ಕೃತ್ಯ

ಬೆಂಗಳೂರು: ಡಾಮಿನೋಸ್ ಮ್ಯಾನೇಜರ್ ಓರ್ವ ಮಹಿಳಾ ಉದ್ಯೋಗಿ ಮೇಲೆ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ರಾಮಕೃಷ್ಣ ಆಶ್ರಮ ರಸ್ತೆಯಲ್ಲಿನ ಡಾಮಿನೋಸ್ ರೆಸ್ಟೋರೆಂಟ್ ನಲ್ಲಿ ಬೆಳಕಿಗೆ ಬಂದಿದೆ. ತನ್ನ ಪ್ರೀತಿ Read more…

ಬಿ.ಎಸ್.ಯಡಿಯೂರಪ್ಪ ಅವಧಿಯಲ್ಲಿ ನೇಮಕಗೊಂಡಿದ್ದ 10 ಹುದ್ದೆಗಳು ರದ್ದು

ಬೆಂಗಳೂರು: ಯಡಿಯೂರಪ್ಪ ಅವಧಿಯಲ್ಲಿ ನೇಮಕಗೊಂಡಿದ್ದ ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಸೇರಿ 10 ಹುದ್ದೆಗಳನ್ನು ರದ್ದುಪಡಿಸಲಾಗಿದೆ. ದೇಶದ ಯಾವ ರಾಜ್ಯದ ಶಾಸಕರಿಗೆ ಸಿಗುತ್ತೆ ಅತಿ ಹೆಚ್ಚು ಸಂಭಾವನೆ..? ಇಲ್ಲಿದೆ ಮಾಹಿತಿ Read more…

ವರ್ತೂರು ಪ್ರಕಾಶ್ ಸೇರಿ 105 ಜನರ ವಿರುದ್ಧ FIR ದಾಖಲು

ಬೆಂಗಳೂರು: ಮಾಜಿ ಸಚಿವ ವರ್ತೂರು ಪ್ರಕಾಶ್ ಸೇರಿ 105 ಜನರ ವಿರುದ್ಧ ಎಫ್ಐಆರ್ ದಾಖಲಾಗಿದೆ. ಕೋವಿಡ್ ನಿಯಮಗಳನ್ನು ಉಲ್ಲಂಘಿಸಿ ಕೋಲಾರ ನಗರದಲ್ಲಿ ಸಭೆ ಮಾಡಿ ಕಾರ್ಯಕರ್ತರಿಗೆ ಊಟ ಹಾಕಿಸಿದ್ದ Read more…

BIG NEWS: ರಾಜ್ಯದಲ್ಲಿರುವುದು ಭ್ರಷ್ಟ ಸರ್ಕಾರ; ಬೊಮ್ಮಾಯಿ ಸಿಎಂ ಆದ ಮಾತ್ರಕ್ಕೆ ಬದಲಾವಣೆಯಾಗಲ್ಲ ಎಂದ ಸಿದ್ದರಾಮಯ್ಯ

ಬೆಂಗಳೂರು: ಬಿಜೆಪಿಯೇ ಭ್ರಷ್ಟ ಪಕ್ಷ. ರಾಜ್ಯದಲ್ಲಿರುವುದು ಭ್ರಷ್ಟ ಸರ್ಕಾರ ಕೇವಲ ಸಿಎಂ ಬದಲಾದ ಮಾತ್ರಕ್ಕೆ ಭ್ರಷ್ಟಾಚಾರ ಬದಲಾಗುವುದಿಲ್ಲ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ Read more…

BIG NEWS: ಅಪಾರ್ಟ್ ಮೆಂಟ್ ಗಳೇ ಡೇಂಜರ್ ಝೋನ್; ರಾಜಧಾನಿಯಲ್ಲಿ ಹೆಚ್ಚಿದ ಕೊರೊನಾ ಸೋಂಕು; 32 ಏರಿಯಾಗಳಲ್ಲಿ ವೈರಸ್ ಸ್ಫೋಟ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಕೊರೊನಾ ಪಾಸಿಟಿವಿಟಿ ರೇಟ್ ಹೆಚ್ಚುತ್ತಿದ್ದು, ಅದರಲ್ಲೂ ಅಪಾರ್ಟ್ ಮೆಂಟ್ ಗಳಲ್ಲೇ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. 8 ವಲಯದ 32 ಏರಿಯಾಗಳನ್ನು ಮೈಕ್ರೋ Read more…

ಕೇರಳದಲ್ಲಿ ಕೊರೊನಾ ವಿಸ್ಫೋಟಕ್ಕೆ ಕಾರಣವೇನು ಗೊತ್ತಾ….?

ಕರ್ನಾಟಕ, ಮಹಾರಾಷ್ಟ್ರ, ದೆಹಲಿ ಸೇರಿದಂತೆ ದೇಶದ ಅನೇಕ ರಾಜ್ಯಗಳಲ್ಲಿ ಕೊರೊನಾ ಹೊಸ ಪ್ರಕರಣಗಳ ಸಂಖ್ಯೆ ಕಡಿಮೆಯಾಗ್ತಿದೆ. ದೇಶದಲ್ಲಿ ಕೊರೊನಾ ಎರಡನೇ ಅಲೆ ವೇಗ ಕಡಿಮೆಯಾಗಿದೆ. ಆದ್ರೆ ಕೇರಳದಲ್ಲಿ ಕೊರೊನಾ Read more…

ಮದುವೆಯಾದ 3 ವರ್ಷದ ನಂತ್ರ ಗೊತ್ತಾಯ್ತು ಪತಿಯ `ಆ’ ಸಂಗತಿ

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಆಘಾತಕಾರಿ ಪ್ರಕರಣ ಬೆಳಕಿಗೆ ಬಂದಿದೆ. ಮದುವೆಯಾದ ಮೂರು ವರ್ಷಗಳ ನಂತರ, ಮಹಿಳೆ ತನ್ನ ಗಂಡ ಸಲಿಂಗಕಾಮಿ ಎಂಬುದು ತಿಳಿದಿದೆ. ವ್ಯಕ್ತಿ ತನ್ನ ಕುಟುಂಬದ ಸದಸ್ಯರ Read more…

ಓಲೇಕಾರ್ ಗೆ ಸಚಿವ ಸ್ಥಾನಕ್ಕಾಗಿ ಬೆಂಬಲಿಗರ ಒತ್ತಾಯ; ಮಂತ್ರಿಗಿರಿ ನೀಡದಿದ್ದರೆ ಹಾವೇರಿ ಬಂದ್ ಎಚ್ಚರಿಕೆ

ಬೆಂಗಳೂರು: ಸಿಎಂ ಬೊಮ್ಮಾಯಿ ನೇತೃತ್ವದ ಸಂಪುಟ ರಚನೆ ಪಟ್ಟಿಗೆ ಅಂತಿಮ ಮುದ್ರೆ ಬೀಳಲು ಕ್ಷಣಗಣನೆ ಆರಂಭವಾಗಿದ್ದು, ಈ ನಡುವೆ ಮಂತ್ರಿ ಸ್ಥಾನಕ್ಕಾಗಿ ಶಾಸಕರು ಕೊನೇ ಕ್ಷಣದ ಕಸರತ್ತು ನಡೆಸಿದ್ದಾರೆ. Read more…

BIG NEWS: ಅರುಣ್ ಸಿಂಗ್ ಭೇಟಿಯಾದ ಸಿಎಂ ಬೊಮ್ಮಾಯಿ; ಬಿ.ವೈ.ವಿಜಯೇಂದ್ರಗೂ ಸಿಗುತ್ತಾ ಕ್ಯಾಬಿನೆಟ್ ನಲ್ಲಿ ಸ್ಥಾನ…?

ನವದೆಹಲಿ: ರಾಜ್ಯ ಸಚಿವ ಸಂಪುಟ ರಚನೆ ಕ್ಲೈಮ್ಯಾಕ್ಸ್ ಹಂತ ತಲುಪಿದ್ದು, ಸಚಿವರ ಪಟ್ಟಿಗೆ ವರಿಷ್ಠರ ಅಂತಿಮ ಮುದ್ರೆ ಮಾತ್ರ ಬಾಕಿಯಿದೆ. ಈ ನಡುವೆ ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ Read more…

ಕೆಲಸದ ಆಮಿಷವೊಡ್ಡಿ ಕರೆಸಿಕೊಂಡ ಭೂಪ; ಹಣ ದೋಚಿ ಪರಾರಿಯಾದ ಖದೀಮ

ಬೆಂಗಳೂರು: ಕೊರೊನಾ ಲಾಕ್ ಡೌನ್ ನಡುವೆಯೇ ಕೆಲಸ ಕಳೆದುಕೊಂಡು ಹಲವರು ಸಂಕಷ್ಟಕ್ಕೀಡಾಗಿದ್ದರೆ ಇನ್ನು ಹಲವರು ಕೆಲಸದ ಆಮಿಷವೊಡ್ಡಿ, ವಂಚನೆ ಮಾಡುವುದನ್ನೇ ಕಾಯಕವನ್ನಾಗಿಸಿಕೊಳ್ಳುತ್ತಿದ್ದಾರೆ. ಇಂಥದ್ದೇ ಘಟನೆಯೊಂದು ಇದೀಗ ಬೆಳಕಿಗೆ ಬಂದಿದೆ. Read more…

BIG NEWS: ಡಿಸಿಎಂ ಸ್ಥಾನದ ರೇಸ್ ನಲ್ಲಿ ಐವರು ನಾಯಕರು

ಬೆಂಗಳೂರು: ಒಂದೆಡೆ ಸಿಎಂ ಬಸವರಾಜ್ ಬೊಮ್ಮಾಯಿ ಸಚಿವ ಸಂಪುಟ ರಚನೆಗೆ ದೆಹಲಿಯಲ್ಲಿ ಕಸರತ್ತು ನಡೆಸಿದ್ದರೆ ಇನ್ನೊಂದೆಡೆ ಸಂಭಾವ್ಯ ಸಚಿವರ ಪಟ್ಟಿ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಈ ನಡುವೆ ಉಪಮುಖ್ಯಮಂತ್ರಿ ಸ್ಥಾನಕ್ಕಾಗಿ Read more…

ನೆಲೆ ಇಲ್ಲದ ಕ್ಷೇತ್ರಗಳಲ್ಲೂ ಬಿಜೆಪಿ ಗೆಲ್ಲಿಸಿದ ಉಪ ಚುನಾವಣೆ ಸ್ಪೆಷಲಿಸ್ಟ್ ವಿಜಯೇಂದ್ರ ಡಿಸಿಎಂ…?

ಬೆಂಗಳೂರು: ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರ ಪುತ್ರ ಬಿ.ವೈ. ವಿಜಯೇಂದ್ರ ಅವರಿಗೆ ನೂತನ ಮಂತ್ರಿಮಂಡಲದಲ್ಲಿ ಸ್ಥಾನ ಸಿಗುವ ಸಾಧ್ಯತೆ ಇದೆ. ವಿಜಯೇಂದ್ರಗೆ ಉಪಮುಖ್ಯಮಂತ್ರಿ ಸ್ಥಾನ ನೀಡಬೇಕೆಂದು ಯಡಿಯೂರಪ್ಪ Read more…

ಶಿವಮೊಗ್ಗ: ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಿ ಅರೆಸ್ಟ್

ಶಿವಮೊಗ್ಗ: ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ 25 ವರ್ಷದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಶರಾವತಿ ನಗರದ ನಿವಾಸಿಯಾಗಿರುವ ಆರೋಪಿ ಬಾಲಕಿಯನ್ನು ಮದುವೆಯಾಗಿದ್ದು, ಆತನ ವಿರುದ್ಧ Read more…

BIG NEWS: ಕಳೆದ ಸಾಲಿನಂತೆ 1 ರಿಂದ 10 ನೇ ತರಗತಿ ಪಠ್ಯ ಕಡಿತ..? ತೀರ್ಮಾನಿಸದ ಸರ್ಕಾರ

ಬೆಂಗಳೂರು: ಕೊರೋನಾ ಕಾರಣದಿಂದಾಗಿ ಕಳೆದ ಶೈಕ್ಷಣಿಕ ಸಾಲಿನಲ್ಲಿ 1 ರಿಂದ 10 ನೇ ತರಗತಿಯ ಪಠ್ಯ ಕ್ರಮದಲ್ಲಿ ಶೇಕಡ 30ರಷ್ಟು ಕಡಿತಗೊಳಿಸಲಾಗಿತ್ತು. 5 ರಿಂದ 10 ನೇ ತರಗತಿಯ Read more…

ಸೋರಿಕೆಯಾಯ್ತಾ ಸಂಭವನೀಯ ಸಚಿವರ ಪಟ್ಟಿ..? ಇಲ್ಲಿದೆ ನೂತನ ಮಂತ್ರಿಗಳ ಲಿಸ್ಟ್ –ಜಾಲತಾಣಗಳಲ್ಲಿ ವೈರಲ್

ನೂತನ ಸಿಎಂ ಬಸವರಾಜ ಬೊಮ್ಮಾಯಿ ಸಂಪುಟಕ್ಕೆ ಸೇರ್ಪಡೆಯಾಗಿರುವ ಮಂತ್ರಿಗಳ ಪಟ್ಟಿ ಇಂದು ಸಂಜೆ ಬಿಡುಗಡೆಯಾಗಲಿದೆ. ವರಿಷ್ಠರೊಂದಿಗೆ ಸಮಾಲೋಚನೆ ನಡೆಸಿದ ಸಿಎಂ ಬಸವರಾಜ ಬೊಮ್ಮಾಯಿ ಇವತ್ತು ಸಂಜೆ ಪಟ್ಟಿ ಬಿಡುಗಡೆಯಾಗಿದೆ Read more…

ಆಫ್ರಿಕನ್ ಪ್ರಜೆ ಸಾವು ಪ್ರಕರಣ; ಸಿಐಡಿಗೆ ವರ್ಗಾವಣೆ

ಬೆಂಗಳೂರು: ಪೊಲೀಸ್ ವಶದಲ್ಲಿದ್ದ ಆಫ್ರಿಕನ್ ಪ್ರಜೆ ಸಾವು ಪ್ರಕರಣವನ್ನು ಸಿಐಡಿಗೆ ವರ್ಗಾವಣೆ ಮಾಡಲಾಗಿದೆ ಎಂದು ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂಥ್ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡ್ರಗ್ಸ್ Read more…

ಪೊಲೀಸ್ ಇಲಾಖೆ ಖಾಲಿ ಹುದ್ದೆಗಳಿಗೆ ನೇರ ನೇಮಕಾತಿ, ಇಲ್ಲಿದೆ ಮಾಹಿತಿ

ರಾಜ್ಯದ ಮೀಸಲು ಪೊಲೀಸ್ ಪಡೆಗಳಲ್ಲಿ ಖಾಲಿ ಇರುವ 250 ಅನುಯಾಯಿ(ಪುರುಷ) ಮತ್ತು ಕಲ್ಯಾಣ ಕರ್ನಾಟಕ ಪ್ರದೇಶದ ಸ್ಥಳೀಯ ಹುದ್ದೆಗಳನ್ನು ಒಳಗೊಂಡಂತೆ ಖಾಲಿ ಹುದ್ದೆಗಳ ನೇರ ನೇಮಕಾತಿಗಾಗಿ ಆಸಕ್ತ ಅಭ್ಯರ್ಥಿಗಳಿಂದ Read more…

BIG NEWS: ಮಕ್ಕಳ ಕಾಳಜಿಗೆ ಕೇಂದ್ರ ಸರ್ಕಾರದಿಂದ ಹೊಸ ಯೋಜನೆ ಜಾರಿ

ಬೀದರ: ಮಕ್ಕಳ ಕಾಳಜಿಗೆ ಕೇಂದ್ರ ಸರ್ಕಾರದಿಂದ PM CARES for Children ಎಂಬ ಹೊಸ ಯೋಜನೆಯನ್ನು ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ರಾಮಚಂದ್ರನ್ ಆರ್. ತಿಳಿಸಿದ್ದಾರೆ. ಕೋವಿಡ್-19 ಸಾಂಕ್ರಾಮಿಕದಿಂದ ದಿ:11-03-2020ರ Read more…

ಮಾಜಿ ಪ್ರಧಾನಿ ದೇವೇಗೌಡರು -ಸಿಎಂ ಬೊಮ್ಮಾಯಿ ಭೇಟಿ ರಹಸ್ಯ ಬಿಚ್ಚಿಟ್ಟ ಬಿಜೆಪಿ ಶಾಸಕ ಯತ್ನಾಳ್

ವಿಜಯಪುರ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಜೆಡಿಎಸ್ ವರಿಷ್ಠರಾದ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರನ್ನು ಭೇಟಿಯಾಗಿ ಸಮಾಲೋಚನೆ ನಡೆಸಿದ ಬಗ್ಗೆ ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಪ್ರತಿಕ್ರಿಯೆ ನೀಡಿದ್ದಾರೆ. Read more…

BIG NEWS: ರಾಜ್ಯದಲ್ಲಿಂದು ಕೊರೋನಾ ಇಳಿಮುಖ, ಇಲ್ಲಿದೆ ಜಿಲ್ಲಾವಾರು ಡಿಟೇಲ್ಸ್

ಬೆಂಗಳೂರು: ರಾಜ್ಯದಲ್ಲಿ ಇಂದು ಪಾಸಿಟಿವಿಟಿ ದರ ಶೇಕಡ 0.96 ರಷ್ಟು ಇದೆ. ಇವತ್ತು 1383 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದು, 25 ಸೋಂಕಿತರು ಮೃತಪಟ್ಟಿದ್ದಾರೆ. 24,021 ಸಕ್ರಿಯ ಪ್ರಕರಣಗಳಿದ್ದು, ಇವತ್ತು Read more…

BREAKING: ರಾಜ್ಯದ ಜನತೆಗೆ ಗುಡ್ ನ್ಯೂಸ್: ಇವತ್ತು ಕೊರೋನಾ ಭಾರಿ ಇಳಿಕೆ

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 1285 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. ಪಾಸಿಟಿವಿಟಿ ದರ ಶೇಕಡ 0.96 ರಷ್ಟು ಇದೆ. ಇವತ್ತು 1383 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದು, Read more…

ಆಫ್ರಿಕನ್ ಪ್ರಜೆಗಳಿಗೆ ಪ್ರಚೋದನೆ ನೀಡ್ತಿದ್ದ ಯುವತಿಗಾಗಿ ಪೊಲೀಸರ ಬಲೆ

ಬೆಂಗಳೂರು: ಪೊಲೀಸ್ ಕಸ್ಟಡಿಯಲ್ಲಿದ್ದ ವಿದೇಶಿ ಪ್ರಜೆ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಿ ಬೆಂಗಳೂರು ಕಮಿಷನರ್ ಕಮಲ್ ಪಂತ್ ಆದೇಶ ಹೊರಡಿಸಿದ್ದಾರೆ. ಜೆಸಿ ನಗರ ಠಾಣೆಗೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...