alex Certify Karnataka | Kannada Dunia | Kannada News | Karnataka News | India News - Part 174
ಕನ್ನಡ ದುನಿಯಾ
    Dailyhunt JioNews

Kannada Duniya

ಶುಭ ಸುದ್ದಿ: ವಿವಿಧ ಯೋಜನೆಗಳಡಿ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ

ಬೆಂಗಳೂರು: 2024-25 ನೇ ಸಾಲಿಗೆ ಡಾ. ಬಿ.ಆರ್.ಅಂಬೇಡ್ಕರ ಅಭಿವೃದ್ದಿ ನಿಗಮ, ಕರ್ನಾಟಕ ಆದಿಜಾಂಬವ ಅಭಿವೃದ್ದಿ ನಿಗಮ, ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮ ಹಾಗೂ ಕರ್ನಾಟಕ ಭೋವಿ Read more…

ರಾಜ್ಯದ ಎಲ್ಲಾ ತಾಲೂಕುಗಳಿಗೆ ‘ಪುನೀತ್ ಹೃದಯ ಜ್ಯೋತಿ ಯೋಜನೆ’ ವಿಸ್ತರಣೆ

ಚಿಕ್ಕಬಳ್ಳಾಪುರ: ಎಲ್ಲಾ ತಾಲೂಕು ಆಸ್ಪತ್ರೆಗಳಲ್ಲಿ ಟೆಲಿ ಐಸಿಯು ಘಟಕ ತೆರೆಯಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಚಿಕ್ಕಬಳ್ಳಾಪುರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ Read more…

ವೈದ್ಯಕೀಯ ಕೋರ್ಸ್ ಪ್ರವೇಶ: ಪಿಜಿ ನೀಟ್ ಪ್ರವೇಶ ನೋಂದಣಿಗೆ ಕಾಲಾವಕಾಶ ವಿಸ್ತರಣೆ

ಬೆಂಗಳೂರು: ಪಿಜಿ ನೀಟ್ ವೈದ್ಯಕೀಯ ಕೋರ್ಸ ಗಳ ಪ್ರವೇಶಕ್ಕೆ ಆನ್ಲೈನ್ ಮೂಲಕ ನೋಂದಣಿ ಮಾಡಿಕೊಳ್ಳಲು ಅಕ್ಟೋಬರ್ 7ರ ಮಧ್ಯಾಹ್ನ 2 ಗಂಟೆಗೆ ಕಾಲಾವಕಾಶ ವಿಸ್ತರಿಸಲಾಗಿದೆ. ನೋಂದಣಿ ಮಾಡದಿರುವ ಅಭ್ಯರ್ಥಿಗಳು Read more…

ಬಗರ್ ಹುಕುಂ ಸಾಗುವಳಿದಾರರಿಗೆ ಗುಡ್ ನ್ಯೂಸ್: 2 ತಿಂಗಳಲ್ಲಿ ಅರ್ಹ ರೈತರಿಗೆ ಭೂಮಿ ಮಂಜೂರು

ಬೆಂಗಳೂರು: ಬಗರ್ ಹುಕುಂ ಅರ್ಜಿಗಳನ್ನು ಎರಡು ತಿಂಗಳಲ್ಲಿ ವಿಲೇವಾರಿ ಮಾಡಬೇಕು. ಇಲ್ಲದಿದ್ದಲ್ಲಿ ತಹಶೀಲ್ದಾರರ ಮೇಲೆ ಕ್ರಮ ಕೈಗೊಳ್ಳಲಾಗುವುದು ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಎಚ್ಚರಿಕೆ ನೀಡಿದ್ದಾರೆ. ಶನಿವಾರ Read more…

ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಪ್ರೋತ್ಸಾಹಧನಕ್ಕೆ ಅರ್ಜಿ

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಬಿಎಸ್ಸಿ ನರ್ಸಿಂಗ್ ಮತ್ತು ಜಿಎನ್ಎಂ ನರ್ಸಿಂಗ್ ಕೋಸ್(B.Sc Nursing and GNM Nursing Course)ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಕರ್ನಾಟಕ ರಾಜ್ಯದ ಅಲ್ಪಸಂಖ್ಯಾತರ  ಸಮುದಾಯದ(ಮುಸ್ಲಿಂ, Read more…

SSLC, PUC ಸೇರಿ ವಿವಿಧ ವಿದ್ಯಾರ್ಹತೆ ಹೊಂದಿದವರಿಗೆ ಖಾಸಗಿ ಕಂಪನಿಗಳಲ್ಲಿ ಉದ್ಯೋಗ

 ಶಿವಮೊಗ್ಗ: ಶಿವಮೊಗ್ಗ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಅ.8 ರ ಬೆಳಗ್ಗೆ 10 ಗಂಟೆಗೆ  ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ. ಈ ಉದ್ಯೋಗ Read more…

ಖಾಸಗಿ ಶಾಲೆಗಳಲ್ಲಿ ಕಡ್ಡಾಯವಾಗಿ ‘ರಾಜ್ಯ ಪಠ್ಯಕ್ರಮ’ ಅನುಸರಿಸಲು ಶಿಕ್ಷಣ ಇಲಾಖೆ ಆದೇಶ

ಬೆಂಗಳೂರು: ರಾಜ್ಯಪಠ್ಯಕ್ರಮದ ಖಾಸಗಿ ಅನುದಾನಿತ ಹಾಗೂ ಅನುದಾನ ರಹಿತ ಶಾಲೆಗಳಲ್ಲಿ ರಾಜ್ಯ ಪಠ್ಯಕ್ರಮ ಹಾಗೂ ಪಠ್ಯಪುಸ್ತಕಗಳನ್ನು ಕಡ್ಡಾಯವಾಗಿ ಅನುಸರಿಸುವಂತೆ ಶಾಲಾ ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದೆ. Curricula etc Read more…

NHM ಗುತ್ತಿಗೆ ಆಧಾರದಲ್ಲಿ ವೈದ್ಯಕೀಯ, ಅರೆ ವೈದ್ಯಕೀಯ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

2024-25ನೇ ಸಾಲಿನ ರಾಷ್ಟ್ರೀಯ ಆರೋಗ್ಯ ಅಭಿಯಾನ(ಎನ್.ಹೆಚ್.ಎಂ) ದಡಿಯಲ್ಲಿ ಗುತ್ತಿಗೆ ಆಧಾರದ ಮೇಲೆ ಶಿವಮೊಗ್ಗ ಜಿಲ್ಲೆಯ ವ್ಯಾಪ್ತಿಯಲ್ಲಿ ಬರುವ ಆರೋಗ್ಯ ಸಂಸ್ಥೆಗಳಲ್ಲಿ ಖಾಲಿ ಇರುವ ವೈದ್ಯಕೀಯ ಮತ್ತು ಅರೆವೈದ್ಯಕೀಯ ಹುದ್ದೆಗಳನ್ನು Read more…

ಖಾಸಗಿ ಶಾಲೆಗಳ ಮಾನ್ಯತೆ ನವೀಕರಣಕ್ಕೆ ಅವಧಿ ವಿಸ್ತರಣೆ

ಬೆಂಗಳೂರು: ಶಾಲಾ ಶಿಕ್ಷಣ ಇಲಾಖೆ ವತಿಯಿಂದ ಖಾಸಗಿ ಅನುದಾನಿತ/ ಅನುದಾನರಹಿತ ಶಾಲೆಗಳ 2024-25 ನೇ ಸಾಲಿನ ಪ್ರಥಮ ಮಾನ್ಯತೆ ಹಾಗೂ ಮಾನ್ಯತೆ ನವೀಕರಣಕ್ಕೆ ಅರ್ಜಿ ಸಲ್ಲಿಸಲು ಅವಧಿಯನ್ನು ವಿಸ್ತರಿಸಿ Read more…

BIG NEWS: ಆನೆಗಳ ಹಾವಳಿ ನಿಯಂತ್ರಣಕ್ಕೆ ಮಹತ್ವದ ಕ್ರಮ: ಕಾಡಿನ ಅಂಚಿನಲ್ಲಿ ರೈಲು ಕಂಬಿ ಬ್ಯಾರಿಕೇಡ್

ಬೆಂಗಳೂರು: ಆನೆಗಳ ಹಾವಳಿ ನಿಯಂತ್ರಣಕ್ಕೆ ಕಾಡಿನ ಅಂಚಿನಲ್ಲಿ 700 ರಿಂದ 800 ಕಿ.ಮೀ. ರೈಲು ಕಂಬಿ ಬ್ಯಾರಿಕೇಡ್‌ ನಿರ್ಮಿಸಬೇಕೆಂಬ ಬೇಡಿಕೆ ಇದೆ ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ Read more…

BREAKING: ರೇಣುಕಾಸ್ವಾಮಿ ಹತ್ಯೆ ಪ್ರಕರಣ: ನಟ ದರ್ಶನ್, ಪವಿತ್ರಾ ಗೌಡಗೆ ಮತ್ತೆ ಜೈಲುವಾಸವೇ ಗತಿ

ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಮೀನಿನ ನಿರೀಕ್ಷೆಯಲ್ಲಿದ್ದ ನಟ ದರ್ಶನ್ ಹಾಗೂ ಪವಿತ್ರಾ ಗೌಡಗೆ ಮತ್ತೆ ಜೈಲುವಾಸವೇ ಗತಿಯಾಗಿದೆ. ನಟ ದರ್ಶನ್ ಸಲ್ಲಿಸಿದ್ದ ಜಾಮೀನು Read more…

ಕುರಿ ಕಾಯುವವರ ಮಗ ಎರಡನೇ ಬಾರಿ ಸಿಎಂ ಆಗಿದ್ದೇ ತಪ್ಪಾ? ಯಾವ ವಿಷಯಕ್ಕೂ ತಲೆ ಹಾಕದ ನನ್ನ ಪತ್ನಿಯನ್ನು ರಾಜಕೀಯಕ್ಕೆ ಎಳೆದು ತಂದ್ರಲ್ಲಾ ಕ್ಷಮಿಸಲು ಸಾಧ್ಯನಾ? ಸಿಎಂ ಕಿಡಿ

ರಾಯಚೂರು: ಮನೆಯಿಂದ ಆಚೆಗೆ ಬಂದು ರಾಜಕಾರಣದ ಕಡೆ ಮುಖವನ್ನೂ ಮಾಡದ, ಯಾವ ವಿಷಯಕ್ಕೂ ತಲೆ ಹಾಕದ ನನ್ನ ಪತ್ನಿಯನ್ನೂ ಅವರ ರಾಜಕಾರಣಕ್ಕೆ ಎಳೆದು ತಂದ್ರಲ್ಲಾ ಇದನ್ನು ನೀವು ಕ್ಷಮಿಸ್ತೀರಾ Read more…

BIG NEWS: ಮಹಿಳಾ ಟೆಕ್ಕಿ ಮನೆಯಲ್ಲಿಯೇ ಶವವಾಗಿ ಪತ್ತೆ; ಪತಿ ಪೊಲೀಸ್ ವಶಕ್ಕೆ

ಬೆಂಗಳೂರು: ಮಹಿಳಾ ಟೆಕ್ಕಿಯೊಬ್ಬರು ಮನೆಯಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ಬೆಂಗಳೂರಿನ ವಿವೇಕನಗರದಲ್ಲಿ ನಡೆದಿದೆ. ಪತಿಯ ವಿರುದ್ಧ ಅನುಮಾನ ವ್ಯಕ್ತವಾಗಿದೆ. 27 ವರ್ಷದ ಮೇಘನಾ ಶೆಟ್ಟಿ ಮೃತ Read more…

ವಿಜಯದಶಮಿಯ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಜಿ ಆಗುವುದು ಖಚಿತ: ಬಿಜೆಪಿ ಭವಿಷ್ಯ

ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ತನಿಖೆ ಆರಂಭವಾಗಿರುವ ಬೆನ್ನಲ್ಲೇ ತೆರೆಮರೆಯಲ್ಲಿ ಕಾಂಗ್ರೆಸ್ ನಾಯಕರಿಂದ ನಾಯಕತ್ವ ಬದಲಾವಣೆ ಕಸರತ್ತು ಆರಂಭವಾಗಿದೆ ಎಂದು ರಾಜ್ಯ ಬಿಜೆಪಿ ಟಾಂಗ್ Read more…

BIG NEWS: ಇಂದಿನ ರಾಜಕೀಯ ಬೆಳವಣಿಗೆಗೆ ಕಾಲವೇ ಉತ್ತರ ನೀಡಲಿದೆ: ಕುಮಾರಸ್ವಾಮಿ ಮಾರ್ಮಿಕ ಹೇಳಿಕೆ

ಬೆಂಗಳೂರು: ಮುಡಾ ಹಗರಣದ ವಿಚಾರ ಸೇರಿದಂತೆ ಪ್ರತಿಯೊಂದು ವಿಚಾರ ಡೈವರ್ಟ್ ಮಾಡಲು ಕಾಂಗ್ರೆಸ್ ನಾಯಕರು ಯತ್ನಿಸುತ್ತಿದ್ದಾರೆ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ Read more…

ಕನ್ನಡ ರಾಜ್ಯೋತ್ಸವ ಪ್ರಶಸ್ತಿ: ಸಾಧಕರ ಆಯ್ಕೆಗೆ 50 ಸದಸ್ಯರ ಸಲಹಾ ಸಮಿತಿ ರಚನೆ

ಬೆಂಗಳೂರು: 2024-25ನೇ ಸಾಲಿನ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಸಾಧಕರನ್ನು ಆಯ್ಕೆ ಮಾಡುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಸಮಿತಿ ರಚನೆ ಮಾಡಿದೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ Read more…

BREAKING : ಇಂಡಿಗೋ ಏರ್’ಲೆನ್ಸ್ ಸರ್ವರ್’ನಲ್ಲಿ ತಾಂತ್ರಿಕ ದೋಷ : ಬೆಂಗಳೂರಲ್ಲಿ ಪ್ರಯಾಣಿಕರ ಪರದಾಟ.!

ಇಂಡಿಗೋ ಏರ್ ಲೆನ್ಸ್ ನಲ್ಲಿ ಸರ್ವರ್ ಸಮಸ್ಯೆಯಾದ ಹಿನ್ನೆಲೆ ಪ್ರಯಾಣಿಕರು ಪರದಾಡಿದರು. ನಲ್ಲಿ ಸರ್ವರ್ ಸಮಸ್ಯೆಯಾದ ಹಿನ್ನೆಲೆ ಬೆಂಗಳೂರಿನ ಕೆಂಪೇಗೌಡ ಏರ್ ಪೋರ್ಟ್ ನಲ್ಲಿ ಚೆಕ್ ಇನ್ ಆಗಲು Read more…

SHOCKING NEWS: ಅಪಾರ್ಟ್ ಮೆಂಟ್ ನಿಂದ ಬಿದ್ದು ಯುವತಿ ದುರ್ಮರಣ

ಬೆಂಗಳೂರು: ಅಪಾರ್ಟ್ ಮೆಂಟ್ ನ ಎರಡನೇ ಮಹಡಿಯಿಂದ ಬಿದ್ದು ಯುವತಿಯೊಬ್ಬರು ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಚಂದ್ರಾ ಲೇಔಟ್ ನಲ್ಲಿ ನಡೆದಿದೆ. ಮೃತ ಯುವತಿ ಆರ್ ಟಿಓ ಜಂಟಿ ಆಯುಕ್ತೆ Read more…

SHOCKING : ಬಳ್ಳಾರಿ ಜೈಲಿನಲ್ಲಿರುವ ನಟ ದರ್ಶನ್ ಗೆ ಕಾಡುತ್ತಿದೆಯೇ ರೇಣುಕಾಸ್ವಾಮಿಯ ಆತ್ಮ..?

ಬಳ್ಳಾರಿ : ಜೈಲಿನಲ್ಲಿರುವ ನಟ ದರ್ಶನ್ ಅವರಿಗೆ ಅವರ ಅಭಿಮಾನಿ ರೇಣುಕಾಸ್ವಾಮಿಯ ಆತ್ಮ ಕಾಡುತ್ತಿದೆ ಎಂದು ಬಳ್ಳಾರಿ ಜೈಲಿನ ಮೂಲಗಳು ತಿಳಿಸಿವೆ.ನ್ಯಾಯಾಂಗ ಬಂಧನದಲ್ಲಿರುವ ನಟ, ತನ್ನ ಕನಸಿನಲ್ಲಿ ಮೃತ Read more…

BIG NEWS: ಸಿಎಂ ಸಿದ್ದರಾಮಯ್ಯ ಏನ್ ದೆವ್ವನಾ? ಭಯಪಡೋಕೆ: HDK ಟಾಂಗ್

ಬೆಂಗಳೂರು: ಹೆಚ್.ಡಿ.ಕುಮಾರಸ್ವಾಮಿಗೆ ನನ್ನನ್ನು ಕಂಡರೆ ಭಯ ಎಂಬ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯಿಸಿರುವ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ, ಸಿದ್ದರಾಮಯ್ಯ ಏನು ದೆವ್ವನಾ? ಭಯಪಡೋಕೆ? ಎಂದು ಟಾಂಗ್ ನೀಡಿದ್ದಾರೆ. ಬೆಂಗಳೂರಿನಲ್ಲಿ Read more…

ಹಾಲು ಉತ್ಪಾದಕರಿಗೆ ಕೈಕೊಟ್ಟ ಕಾಂಗ್ರೆಸ್ ಸರ್ಕಾರ: ಸಬ್ಸಿಡಿ ಹಣ ಗಗನ ಕುಸುಮ: ಬಿಜೆಪಿ ವಾಗ್ದಾಳಿ

ಬೆಂಗಳೂರು: ಹಾಲು ಉತ್ಪಾದಕರಿಗೆ ಕಾಂಗ್ರೆಸ್ ಸರ್ಕಾರ ಕೈಕೊಟ್ಟಿದ್ದು, ಸಬ್ಸಿಡಿ ಹಣ ಕೂಡ ಗಗನ ಕುಸುಮವಾಗಿದೆ ಎಂದು ರಾಜ್ಯ ಬಿಜೆಪಿ ಕಿಡಿಕಾರಿದೆ. ಹಾಲು ಉತ್ಪಾದಕರ ಜೀವ ಹಿಂಡಲು ಕಾಂಗ್ರೆಸ್ ಸದಾ Read more…

ALERT : ಚಾರಣ ಪಥದಲ್ಲಿ ಇನ್ಮುಂದೆ ಪ್ಲಾಸ್ಟಿಕ್, ಮಾದಕ ವಸ್ತು ನಿಷೇಧ : ಉಲ್ಲಂಘಿಸಿದ್ರೆ ದಂಡ ಫಿಕ್ಸ್..!

ಬೆಂಗಳೂರು : ಚಾರಣ ಪಥ ಮತ್ತು ಅರಣ್ಯದೊಳಗಿನ ರಸ್ತೆಯಲ್ಲಿ ಸಂಚರಿಸುವಾಗ ಪ್ಲಾಸ್ಟಿಕ್ ನೀರಿನ ಬಾಟಲಿ, ಕ್ಯಾರಿಬ್ಯಾಗ್, ತಿಂಡಿ ಪೊಟ್ಟಣ, ಮದ್ಯದ ಬಾಟಲಿ, ಸಿಗರೇಟ್, ಬೆಂಕಿಪೊಟ್ಟಣ ನಿಷೇಧಿಸಲಾಗಿದೆ. ತಪಾಸಣೆ ವೇಳೆ Read more…

BREAKING : ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆ ಇಂದು ಮಧ್ಯಾಹ್ನ 2:45 ಕ್ಕೆ ಮುಂದೂಡಿಕೆ

ಬೆಂಗಳೂರು:ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆ ಇಂದು ನಡೆದಿದೆ. ವಾದ ವಿವಾದ ಆಲಿಸಿದ ಕೋರ್ಟ್   ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆಯನ್ನು Read more…

BIG NEWS : ರಾಜ್ಯದಲ್ಲಿ ಒಳ ಮೀಸಲಾತಿ ಜಾರಿ ಬಗ್ಗೆ CM ಸಿದ್ದರಾಮಯ್ಯ ಹೇಳಿದ್ದೇನು..?

ರಾಯಚೂರು : ಒಳಮೀಸಲಾತಿ ಬಗ್ಗೆ ಸುಪ್ರೀಂ ಕೋರ್ಟ್ ತೀರ್ಪು ನೀಡಿದೆ, ಒಳ ಮೀಸಲಾತಿಗೆ ನಮ್ಮ ಸರ್ಕಾರದ ವಿರೋಧವಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಒಳಮೀಸಲಾತಿ ಬಗ್ಗೆ ಸುಪ್ರೀಂ ಕೋರ್ಟ್ Read more…

ಭತ್ತದ ಗದ್ದೆಯಲ್ಲಿ ಕಂದು ಜಿಗಿ ಹುಳು ಬಾಧೆ ; ರೈತರಿಗೆ ಇಲ್ಲಿದೆ ಮಹತ್ವದ ಸಲಹೆ

ಶಿವಮೊಗ್ಗ : ಶಿವಮೊಗ್ಗ ಜಿಲ್ಲೆಯ ವ್ಯಾಪ್ತಿಯ ಗ್ರಾಮಗಳಲ್ಲಿ ಭತ್ತದ ಬೆಳೆಗೆ ಕಂದು ಜಿಗಿ ಹುಳು ಬಾಧೆ ಕಂಡುಬಂದಿರುತ್ತದೆ. ಸಾಮಾನ್ಯವಾಗಿ ಕಂದು ಜಿಗಿ ಹುಳು ಅತಿ ಶೀಘ್ರದಲ್ಲಿ ಲಕ್ಷಗಟ್ಟಲೆ ಸಂಖ್ಯೆಯಲ್ಲಿ Read more…

JOB ALERT : ಆರೋಗ್ಯ ಸಂಸ್ಥೆಗಳಲ್ಲಿ ವೈದ್ಯಕೀಯ ಮತ್ತು ಅರೆ ವೈದ್ಯಕೀಯ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಶಿವಮೊಗ್ಗ : 2024-25ನೇ ಸಾಲಿನ ರಾಷ್ಟ್ರೀಯ ಆರೋಗ್ಯ ಅಭಿಯಾನ (ಎನ್.ಹೆಚ್.ಎಂ) ದಡಿಯಲ್ಲಿ ಗುತ್ತಿಗೆ ಆಧಾರದ ಮೇಲೆ ಶಿವಮೊಗ್ಗ ಜಿಲ್ಲೆಯ ವ್ಯಾಪ್ತಿಯಲ್ಲಿ ಬರುವ ಆರೋಗ್ಯ ಸಂಸ್ಥೆಗಳಲ್ಲಿ ಖಾಲಿ ಇರುವ ವೈದ್ಯಕೀಯ Read more…

BIG NEWS: ಆರ್. ಅಶೋಕ್ ಮೊದಲು ರಾಜೀನಾಮೆ ಕೊಡಲಿ: ಸಿಎಂ ತಿರುಗೇಟು

ರಾಯಚೂರು: ರಾಜ್ಯದ ಕಾಂಗ್ರೆಸ್ ನ ವಿವಿಧ ನಾಯಕರು ವರಿಷ್ಠರೊಂದಿಗೆ ಚರ್ಚೆ ಮಾಡುವುದು ಸಹಜ. ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಊಹಾಪೋಹಗಳು ಅಗತ್ಯವಿಲ್ಲ. ವಿರೋಧಪಕ್ಷಗಳು, ನನ್ನ ಮೇಲಿನ ಸುಳ್ಳು ಆರೋಪಗಳನ್ನು ಮಾಡಿ Read more…

‘HSRP’ ನಂಬರ್ ಪ್ಲೇಟ್ ಅಳವಡಿಸದ ವಾಹನ ಸವಾರರಿಗೆ ಮುಖ್ಯ ಮಾಹಿತಿ

ಬೆಂಗಳೂರು : ವಾಹನ ಸವಾರರೇ ಗಮನಿಸಿ , ನೀವಿನ್ನೂ ‘HSRP’ ನಂಬರ್ ಪ್ಲೇಟ್ ಹಾಕಿಸಿಲ್ವಾ.. ನ.20 ರೊಳಗೆ ನಂಬರ್ ಪ್ಲೇಟ್ ಹಾಕಿಸಿ…ದಂಡದಿಂದ ಪಾರಾಗಿ. ಹೌದು. ವಾಹನ ಸವಾರರಿಗೆ ಹೈಕೋರ್ಟ್ Read more…

ಭಾರಿ ಮಳೆಗೆ ಕುಸಿದ ಮನೆಯ ಮೇಲ್ಛಾವಣಿ: ಮಣ್ಣಿನಡಿ ಸಿಲುಕಿ ನರಳಾಡುತ್ತಿದ್ದ ವ್ಯಕ್ತಿಯ ರಕ್ಷಣೆ

ಗಂಗಾವತಿ: ಕೊಪ್ಪಳ ಜಿಲ್ಲೆಯಲ್ಲಿ ಭಾರಿ ಮಳೆಯಿಂದಾಗಿ ಅವಾಂತರ ಸೃಷ್ಟಿಯಾಗಿದೆ. ಧಾರಾಕಾರ ಮಳೆಯಿಂದಾಗಿ ಮನೆಯ ಮೇಲ್ಛಾವಣಿ ಕುಸಿದು ಬಿದ್ದು ವ್ಯಕ್ತಿಯೋರ್ವ ಮಣ್ಣಿನಡಿ ಸಿಲುಕಿರುವ ಘಟನೆ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ Read more…

BIG NEWS: ಬಸ್ ಹಾಗೂ ಕಾರು ಮುಖಾಮುಖಿ ಡಿಕ್ಕಿ: ನಾಲ್ವರ ಸ್ಥಿತಿ ಗಂಭೀರ

ತುಮಕೂರು: ಖಾಸಗಿ ಬಸ್ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕಿನ ಇರಕಸಂದ್ರ ಕಾಲೊನಿಯ ಬಳಿ ವಡ್ಡರಹಳ್ಳಿಯಲ್ಲಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...