alex Certify Karnataka | Kannada Dunia | Kannada News | Karnataka News | India News - Part 1741
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಕೊರೋನಾ 3 ನೇ ಅಲೆ ಆತಂಕ, ನಿಯಮದಲ್ಲಿ ಬದಲಾವಣೆ -ಲಸಿಕೆ ಪಡೆದ್ರೂ ನೆಗೆಟಿವ್ ವರದಿ ಕಡ್ಡಾಯ

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಮೂರನೇ ಅಲೆಯ ಆತಂಕ ಎದುರಾಗಿದೆ. ಆರೋಗ್ಯ ಇಲಾಖೆಯಿಂದ ನಿಯಮಗಳನ್ನು ಬದಲಾವಣೆ ಮಾಡಲಾಗಿದೆ. ಕೇರಳ, ಮಹಾರಾಷ್ಟ್ರ ಪ್ರಯಾಣಿಕರಿಗೆ ಕೊರೋನಾ ನೆಗೆಟಿವ್ ವರದಿ ಕಡ್ಡಾಯಗೊಳಿಸಲಾಗಿದೆ. 72 ಗಂಟೆಯೊಳಗಿನ Read more…

ಮಾಜಿ ಸಿಎಂ ಸಿದ್ಧರಾಮಯ್ಯಗೆ ಸಿಎಂ ಬಸವರಾಜ ಬೊಮ್ಮಾಯಿ ಟಾಂಗ್

ನವದೆಹಲಿ: ಸಿಎಂ ಬಸವರಾಜ ಬೊಮ್ಮಾಯಿ ರಬ್ಬರ್ ಸ್ಟ್ಯಾಂಪ್ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಬಸವರಾಜ ಬೊಮ್ಮಾಯಿ ಟಾಂಗ್ ಕೊಟ್ಟಿದ್ದಾರೆ. ನನ್ನ ಆಡಳಿತದಲ್ಲಿ ಬಿಜೆಪಿ ಸ್ಟ್ಯಾಂಪ್ ಇರುತ್ತದೆ. ಮೋದಿ, Read more…

ಅಕ್ರಮ ಗಣಿಗಾರಿಕೆ ವಿರುದ್ಧ ಅಮಿತ್ ಶಾಗೆ ದೂರು; ತನಿಖೆಗೆ ಒತ್ತಾಯಿಸಿದ ಸುಮಲತಾ

ನವದೆಹಲಿ: ಕೆ.ಆರ್.ಎಸ್. ಸುತ್ತಮುತ್ತ ನಡೆಯುತ್ತಿರುವ ಅಕ್ರಮ ಗಣಿಗಾರಿಕೆ ಬಗ್ಗೆ ಉನ್ನತ ಮಟ್ಟದ ತನಿಖೆ ನಡೆಸುವಂತೆ ಸಂಸದೆ ಸುಮಲತಾ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ದೂರು ನೀಡಿದ್ದಾರೆ. Read more…

BIG BREAKING: ಸಂಪುಟ ವಿಸ್ತರಣೆ ಬಗ್ಗೆ ಸಿಎಂ ಬೊಮ್ಮಾಯಿ ಮುಖ್ಯ ಮಾಹಿತಿ, ವಾರದೊಳಗೆ ಸಂಪುಟ ರಚನೆ

 ನವದೆಹಲಿ: ಒಂದು ವಾರದೊಳಗೆ ರಾಜ್ಯ ಸಚಿವ ಸಂಪುಟ ವಿಸ್ತರಣೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ದೆಹಲಿ ಪ್ರವಾಸದ ಸಂದರ್ಭದಲ್ಲಿ ಕೇಂದ್ರ ನಾಯಕರನ್ನು ಭೇಟಿಯಾಗಿ ಸಮಾಲೋಚನೆ ನಡೆಸಿದ Read more…

BIG NEWS: ಎಲ್ಲ ಜಿಲ್ಲೆಗಳಲ್ಲೂ ಕೊರೋನಾ ದಾಳಿ, ಇಲ್ಲಿದೆ ಮಾಹಿತಿ

ಬೆಂಗಳೂರು: ರಾಜ್ಯದಲ್ಲಿ ಇಂದು 1890 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದ್ದು, ಒಟ್ಟು ಸೋಂಕಿತರ ಸಂಖ್ಯೆ 29,03,137 ಕ್ಕೆ ಏರಿಕೆಯಾಗಿದೆ. ಇಂದು 34 ಮಂದಿ ಮೃತಪಟ್ಟಿದ್ದು, ಇದುವರೆಗೆ 36,525 Read more…

ಸಂಪುಟ ರಚನೆಗೆ ಗ್ರೀನ್ ಸಿಗ್ನಲ್ ನೀಡಲಿ: ಹೆಚ್.ಡಿ. ಕುಮಾರಸ್ವಾಮಿ

ರಾಮನಗರ: ರಾಜ್ಯದ ಶಾಸಕರು ಸಚಿವ ಸ್ಥಾನಕ್ಕಾಗಿ ಲಾಬಿ ಮಾಡುತ್ತಿರುವುದು ನಮ್ಮ ರಾಜ್ಯದ ದುರಾದೃಷ್ಟವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ರಾಮನಗರದಲ್ಲಿ ಮಾತನಾಡಿದ ಅವರು, ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದಾಗಲೂ Read more…

BREAKING NEWS: ರಾಜ್ಯದಲ್ಲಿಂದು 1890 ಜನರಿಗೆ ಸೋಂಕು, 426 ಮಂದಿ ಸಾವು

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 1890 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದ್ದು, ಇವತ್ತು 1631 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದು, 34 ಮಂದಿ ಮೃತಪಟ್ಟಿದ್ದಾರೆ. 23,478 ಸಕ್ರಿಯ ಪ್ರಕರಣಗಳು Read more…

BIG BREAKING: ನಾನು ಮತ್ತೆ ತಪ್ಪು ಮಾಡಿಲ್ಲ; ಯಾರೋ ಬ್ಲಾಕ್ ಮೇಲ್ ಮಾಡುತ್ತಿದ್ದಾರೆ; ಸಿಡಿ ಭೀತಿ ಬಗ್ಗೆ ಬಾಯ್ಬಿಟ್ಟ ರೇಣುಕಾಚಾರ್ಯ

ಬೆಂಗಳೂರು: ಹೊನ್ನಾಳಿ ಶಾಸಕ ಎಂ.ಪಿ.ರೇಣುಕಾಚಾರ್ಯಗೆ ಸಿಡಿ ಭೀತಿ ಶುರುವಾಗಿದ್ದು, ತಮ್ಮ ವಿರುದ್ಧದ ವಿಡಿಯೋ ಪ್ರಸಾರ ಮಾಡದಂತೆ ಕೋರ್ಟ್ ಮೊರೆ ಹೋಗಿದ್ದು, ಸಿಟಿ ಸಿವಿಲ್ ಕೋರ್ಟ್ ನಿಂದ ವಿಡಿಯೋ ಪ್ರಸಾರ Read more…

BIG NEWS: ಗಡಿ ಜಿಲ್ಲೆಗಳಲ್ಲಿ ಹೈ ಅಲರ್ಟ್; ಇನ್ಮುಂದೆ ಕೋವಿಡ್ ರಿಪೋರ್ಟ್, 2ಡೋಸ್ ವ್ಯಾಕ್ಸಿನ್ ಕಡ್ಡಾಯ

ಬೆಂಗಳೂರು: ನೆರೆ ರಾಜ್ಯ ಕೇರಳದಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿದ್ದು, ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿಯೂ ಆತಂಕ ಎದುರಾಗಿದೆ. ಗಡಿ ಜಿಲ್ಲೆಗಳಲ್ಲಿ ಕಟ್ಟೆಚ್ಚರಕ್ಕೆ ಸೂಚಿಸಲಾಗಿದೆ. ಚಾಮರಾಜನಗರ, ಕೊಡಗು, ದಕ್ಷಿಣ ಕನ್ನಡ ಸೇರಿದಂತೆ Read more…

ಕೊರೊನಾ ಸೋಂಕಿನ ಬಗ್ಗೆ ಮತ್ತೆ ಭವಿಷ್ಯ ನುಡಿದ ಕೋಡಿಮಠದ ಶ್ರೀ

ಕೋಲಾರ: ದೇಶಾದ್ಯಂತ ಕೊರೊನಾ ಮೂರನೇ ಅಲೆ ಭೀತಿ ನಡುವೆಯೇ ಮತ್ತೆ ಭವಿಷ್ಯ ನುಡಿದಿರುವ ಕೋಡಿಮಠದ ಡಾ.ಶಿವಾನಂದ ಶಿವಯೋಗಿ ಸ್ವಾಮೀಜಿ ಕೊರೊನಾ ಸೋಂಕು ಇನ್ನಷ್ಟು ಹೆಚ್ಚಾಗಲಿದೆ ಎಂದಿದ್ದಾರೆ. ಅಚ್ಚರಿ….! ನವಜಾತ Read more…

BIG NEWS: BSY ವಿರುದ್ಧ ಹೊಸ ಬಾಂಬ್ ಸಿಡಿಸಿದ ಯತ್ನಾಳ್; ನಾನು ಸಿಎಂ ಆಗುವುದನ್ನು ತಪ್ಪಿಸಿ ಬ್ಲಾಕ್ ಮೇಲ್ ಮಾಡಿ ಬೊಮ್ಮಾಯಿ ಸಿಎಂ ಮಾಡಿದ್ರು ಎಂದ ಶಾಸಕ

ವಿಜಯಪುರ: ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ವಿರುದ್ಧ ಆರೋಪ ಮುಂದುವರೆಸಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ನಾನು ಮುಖ್ಯಮಂತ್ರಿಯಾಗುವ ಅವಕಾಶವನ್ನು ತಪ್ಪಿಸಿದ್ದೇ ಬಿ ಎಸ್ ವೈ. ಯತ್ನಾಳ್ ಅವರನ್ನು ಸಿಎಂ Read more…

BIG NEWS: ಬಿ.ಎಸ್.ವೈ ಭೇಟಿಯಾದ ಬಿ ಎಸ್ ಪಿ ಶಾಸಕ; ಶೀಘ್ರದಲ್ಲಿ ಬಿಜೆಪಿ ಸೇರ್ಪಡೆ ಘೋಷಣೆ ಎಂದ ಎನ್.ಮಹೇಶ್

ಚಾಮರಾಜನಗರ: ಬಿ ಎಸ್ ಪಿಯಿಂದ ಗೆದ್ದಿದ್ದ ಎನ್.ಮಹೇಶ್ ಬಿಜೆಪಿಯತ್ತ ಮುಖ ಮಾಡಿದ್ದು, ಇಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿಯಾಗಿ ಬಿಜೆಪಿ ಸೇರ್ಪಡೆ ಬಗ್ಗೆ ಮಾತುಕತೆ ನಡೆಸಿದರು. ಈ Read more…

BIG NEWS: ಕಾಂಗ್ರೆಸ್ ಗೆ ಸೇರ್ಪಡೆಯಾದ ಮಧು ಬಂಗಾರಪ್ಪ

ಹುಬ್ಬಳ್ಳಿ: ಮಾಜಿ ಶಾಸಕ, ಜೆಡಿಎಸ್ ನಾಯಕ ಮಧು ಬಂಗಾರಪ್ಪ ಇಂದು ಅಧಿಕೃತವಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಹುಬ್ಬಳ್ಳಿಯಲ್ಲಿ ನಡೆದ ಕಾಂಗ್ರೆಸ್ ಸಮಾವೇಶದಲ್ಲಿ ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸುರ್ಜೇವಾಲಾ Read more…

BIG NEWS: ಮೇಕೆದಾಟು ಅಣೆಕಟ್ಟು ನಿರ್ಮಾಣಕ್ಕೆ ವಿರೋಧ; ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ಉಪವಾಸ ಸತ್ಯಾಗ್ರಹ

ಚೆನ್ನೈ: ಮೇಕೆದಾಟು ಅಣೆಕಟ್ಟು ನಿರ್ಮಾಣಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿರುವ ಮಾಜಿ ಐಪಿಎಸ್ ಅಧಿಕಾರಿ, ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಉಪವಾಸ ಸತ್ಯಾಗ್ರಹ ಆರಂಭಿಸಲು ನಿರ್ಧರಿಸಿದ್ದಾರೆ. ಬಸವರಾಜ್ ಬೊಮ್ಮಾಯಿ ನೂತನ Read more…

BIG NEWS: ವಲಸಿಗ ಶಾಸಕರಿಗೆ ಬಿಗ್ ಶಾಕ್ ಕೊಟ್ಟ BSY; 17 ಜನರ ಬಗ್ಗೆ ಏನೂ ಹೇಳಲ್ಲ ಎಂದ ಮಾಜಿ ಸಿಎಂ

ಚಾಮರಾಜನಗರ: ಸಚಿವ ಸಂಪುಟ ರಚನೆಯಲ್ಲಿ ನಾನು ಹಸ್ತಕ್ಷೇಪ ಮಾಡಲ್ಲ. ಯಾರಿಗೆ ಸಚಿವ ಸ್ಥಾನ ನೀಡಬೇಕು ಬಿಡಬೇಕು ಎಂಬುದು ಸಿಎಂ ಬಸವರಾಜ್ ಬೊಮ್ಮಾಯಿ ಹಾಗೂ ಹೈಕಮಾಂಡ್ ಗೆ ಬಿಟ್ಟ ನಿರ್ಧಾರ Read more…

BREAKING NEWS: ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಉರುಳಿದ KSRTC ಬಸ್

ಶಿವಮೊಗ್ಗ: 28 ಜನ ಪ್ರಯಾಣಿಕರಿದ್ದ ಕೆ.ಎಸ್.ಆರ್.ಟಿ.ಸಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಉರುಳಿದ ಘಟನೆ ಶಿವಮೊಗ್ಗ ಜಿಲ್ಲೆ ಕಾಸ್ಪಾಡಿ ಬಳಿ ನಡೆದಿದೆ. ಎದುರುಗಡೆಯಿಂದ ಬರುತ್ತಿದ್ದ ಬೈಕ್ ಗೆ Read more…

ಕೇರಳದಲ್ಲಿ ಕೈಮೀರಿದ ಕೊರೋನಾ ಭಾರಿ ಏರಿಕೆ: ರಾಜ್ಯದಲ್ಲಿ ಕಟ್ಟೆಚ್ಚರ

ನವದೆಹಲಿ: ಕೇರಳ ರಾಜ್ಯದಲ್ಲಿ ಕೊರೋನಾ ಪ್ರಕರಣ ಹೆಚ್ಚಾಗುತ್ತಿದೆ. ಸತತ ಮೂರನೇ ದಿನವೂ 20 ಸಾವಿರಕ್ಕೂ ಅಧಿಕ ಹೊಸ ಪ್ರಕರಣ ದಾಖಲಾಗುತ್ತಿದ್ದು, ಕರ್ನಾಟಕ ಗಡಿಯಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ದೆಹಲಿಯಲ್ಲಿ ಈ Read more…

BIG NEWS: ಸಿಎಂಗೂ ಮೊದಲೇ ದೆಹಲಿ ಸೇರಿರುವ ಸಚಿವಾಕಾಂಕ್ಷಿಗಳು; ಮಂತ್ರಿ ಸ್ಥಾನಕ್ಕಾಗಿ ಎಂ.ಪಿ.ಕುಮಾರಸ್ವಾಮಿ ನೇರ ಲಾಬಿ

ನವದೆಹಲಿ: ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಮೊದಲ ಬಾರಿ ಬಸವರಾಜ್ ಬೊಮ್ಮಾಯಿ ದೆಹಲಿಗೆ ತೆರಳಿದ್ದು, ಸಿಎಂ ದೆಹಲಿ ಭೇಟಿಗೂ ಮೊದಲೇ ಸಚಿವಾಕಾಂಕ್ಷಿಗಳು ರಾಷ್ಟ್ರ ರಾಜಧಾನಿಯಲ್ಲಿ ಬೀಡುಬಿಟ್ಟಿದ್ದಾರೆ. ಮೂಡಿಗೆರೆ Read more…

ರಾಜಕೀಯ ಪ್ರವೇಶದ ಬಗ್ಗೆ ಅಂಬಿ ಪುತ್ರ ಅಭಿಷೇಕ್ ಅಚ್ಚರಿ ಹೇಳಿಕೆ

ಮಂಡ್ಯ: ‘ಜನ ಬಯಸಿದರೆ ರಾಜಕಾರಣಕ್ಕೆ ಬರುತ್ತೇನೆ. ರಾಜಕೀಯಕ್ಕೆ ಬರುವ ಬಗ್ಗೆ ವೈಯಕ್ತಿಕವಾಗಿ ನನಗೆ ಇಷ್ಟವಿಲ್ಲ. ಒಂದು ವೇಳೆ ನಾನು ರಾಜಕೀಯ ಪ್ರವೇಶಿಸಿದರೆ ತಂದೆಯವರ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸುತ್ತೇನೆ.’ ಹೀಗೆಂದು Read more…

ಜೆಡಿಎಸ್ ಬಲಿಷ್ಠ: ಸಂಚಲನ ಮೂಡಿಸಿದ ಅನಂತಕುಮಾರ್ ಪುತ್ರಿ ಟ್ವೀಟ್

ಬೆಂಗಳೂರು: ಜೆಡಿಎಸ್ ಪಕ್ಷ ಬಲಿಷ್ಠವಾಗಿದೆ ಎಂದು ಕೇಂದ್ರದ ಮಾಜಿ ಸಚಿವ, ಬಿಜೆಪಿ ಹಿರಿಯ ನಾಯಕರಾಗಿದ್ದ ಅನಂತಕುಮಾರ್ ಪುತ್ರಿ ವಿಜೇತಾ ಟ್ವೀಟ್ ಮಾಡಿದ್ದಾರೆ. ವಿಜೇತಾ ಅನಂತಕುಮಾರ್ ಅವರ ಟ್ವೀಟ್ ರಾಜಕೀಯ Read more…

ಹಾಲಾಡಿ ಶ್ರೀನಿವಾಸ ಶೆಟ್ಟಿ ಫೋಟೋ ವೈರಲ್: ಶಾಸಕರ ಭವನದಲ್ಲಿ ಕಸಗುಡಿಸಿದ ಸರಳತೆಗೆ ಭಾರಿ ಮೆಚ್ಚುಗೆ

ತಮ್ಮ ಸರಳತೆಯಿಂದಲೇ ಗಮನ ಸೆಳೆದ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಅವರು ಬೆಂಗಳೂರಿನ ಶಾಸಕರ ಭವನದಲ್ಲಿ ತಮ್ಮ ಕೊಠಡಿ ಹೊರಗೆ ಕಸಗುಡಿಸುವ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. Read more…

ವರ್ಗಾವಣೆ ನಿರೀಕ್ಷೆಯಲ್ಲಿದ್ದ ಶಿಕ್ಷಕರಿಗೆ ಮುಖ್ಯ ಮಾಹಿತಿ

ಬೆಂಗಳೂರು: ರಾಜ್ಯದಲ್ಲಿ ಬಹುದಿನಗಳ ನಂತರ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ ಜೂನ್ 30 ರಿಂದ ಆರಂಭವಾಗಿದೆ. ನಿಗದಿ ಮಾಡಲಾದ ವೇಳಾಪಟ್ಟಿಯ ಪ್ರಕಾರ, ವರ್ಗಾವಣೆ ಪ್ರಕ್ರಿಯೆ ಅವಧಿಯನ್ನು ಕನಿಷ್ಠ ಒಂದೂವರೆ ತಿಂಗಳು Read more…

ಶಾಲಾ ಸಿಬ್ಬಂದಿ ನಿರ್ಲಕ್ಷ್ಯದಿಂದಾಗಿ ಈ ಶಾಲೆ ವಿದ್ಯಾರ್ಥಿನಿಗೆ ಭರಿಸಬೇಕಿದೆ 88 ಲಕ್ಷ ರೂ. ದಂಡ……!

15 ವರ್ಷಗಳ ಹಿಂದೆ 14 ವರ್ಷ ಪ್ರಾಯದ ವಿದ್ಯಾರ್ಥಿನಿಯಾಗಿದ್ದ ಮಹಿಳೆಯೊಬ್ಬರು ದೆಹಲಿಗೆ ಶಾಲಾ ಪ್ರವಾಸಕ್ಕೆ ತೆರಳಿದ್ದ ವೇಳೆ ಅನಾರೋಗ್ಯಕ್ಕೆ ಒಳಗಾಗಿದ್ದಳು. ಶಾಲಾ ಸಿಬ್ಬಂದಿ ನಿರ್ಲಕ್ಷ್ಯದಿಂದಾಗಿ 9ನೇ ತರಗತಿಯಿಂದಲೇ ಅನಾರೋಗ್ಯಕ್ಕೀಡಾದ Read more…

ಕ್ಯಾಮ್ಸ್ ಪ್ರಧಾನ ಕಾರ್ಯದರ್ಶಿ ಶಶಿಕುಮಾರ್ ಮೇಲೆ ಮಾರಕಾಸ್ತ್ರಗಳಿಂದ ದಾಳಿ

ಬೆಂಗಳೂರು: ರಾಜ್ಯ ಖಾಸಗಿ ಪ್ರಾಥಮಿಕ ಮತ್ತು ಪ್ರೌಢಶಾಲೆ ಆಡಳಿತ ಮಂಡಳಿಗಳ ಒಕ್ಕೂಟ – ಕ್ಯಾಮ್ಸ್ ಪ್ರಧಾನ ಕಾರ್ಯದರ್ಶಿ ಶಶಿಕುಮಾರ್ ಅವರ ಮೇಲೆ ದುಷ್ಕರ್ಮಿಗಳು ದಾಳಿ ನಡೆಸಿದ್ದಾರೆ. ರಾತ್ರಿ 9.30 Read more…

ಪ್ರವಾಸಿ ತಾಣ ನೋಡ ಬಯಸುವವರಿಗೆ ಗುಡ್ ನ್ಯೂಸ್: KSRTC ವಿಶೇಷ ಪ್ಯಾಕೇಜ್

ದಾವಣಗೆರೆ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ, ದಾವಣಗೆರೆ ವಿಭಾಗದ ವತಿಯಿಂದ ಪ್ರತಿನಿತ್ಯ ಹಾಗೂ ವಾರಾಂತ್ಯಗಳಲ್ಲಿ ಕೋಟೆ ನಗರಿ ಚಿತ್ರದುರ್ಗ, ವಾಣಿವಿಲಾಸ ಸಾಗರ, ವಿಜಯನಗರ ವೈಭವ ಸಾರುವ ಹಂಪಿ, Read more…

BIG BREAKING: ಸಂಪುಟ ವಿಚಾರ, ಬಹಿರಂಗವಾಗಿಯೇ ಅಸಮಾಧಾನ ಹೊರ ಹಾಕಿದ ಮಾಜಿ ಸಿಎಂ ಶೆಟ್ಟರ್

ಹುಬ್ಬಳ್ಳಿ: ಸ್ವಾಭಿಮಾನವನ್ನು ಬಿಟ್ಟು ಹೇಗೆ ಸಂಪುಟಕ್ಕೆ ಸೇರ್ಪಡೆಯಾಗಲಿ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರು ಬಹಿರಂಗವಾಗಿ ಅಸಮಾಧಾನ ಹೊರಹಾಕಿದ್ದಾರೆ. ಹುಬ್ಬಳ್ಳಿಯ ಆರ್.ಎಸ್.ಎಸ್. ಕಚೇರಿ ಬಳಿ ಮಾತನಾಡಿದ ಅವರು, Read more…

BREAKING NEWS: ಸಂಪುಟ ರಚನೆ ಬಗ್ಗೆ ಮಾಜಿ ಸಿಎಂ BSY ಮಹತ್ವದ ಮಾಹಿತಿ

ಬೆಂಗಳೂರು: ಸಂಪುಟ ರಚನೆ ವಿಚಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಬಿಟ್ಟಿದ್ದು ಎಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ನಾನು ಯಾವುದೇ ವಿಚಾರದಲ್ಲಿ Read more…

BIG BREAKING: ರಾಜ್ಯದಲ್ಲಿ ಕೊರೋನಾ ಮತ್ತೆ ಏರಿಕೆ, ಇಲ್ಲಿದೆ ಜಿಲ್ಲಾವಾರು ಮಾಹಿತಿ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ಮತ್ತೆ ಏರಿಕೆಯಾಗಿದೆ. ಇಂದು ಹೊಸದಾಗಿ 2052 ಜನರಿಗೆ ಸೋಂಕು ತಗುಲಿರುವುದು ದೃಢಪಟ್ಟಿದ್ದು, 35 ಮಂದಿ ಮೃತಪಟ್ಟಿದ್ದಾರೆ. ಇವತ್ತು 1332 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. Read more…

ಬಸ್ ಪ್ರಯಾಣಿಕರಿಗೆ ಶಾಕಿಂಗ್ ನ್ಯೂಸ್: ಶೇ. 25 ರಷ್ಟು ಪ್ರಯಾಣ ದರ ಹೆಚ್ಚಳಕ್ಕೆ ನಿರ್ಧಾರ

ಶಿವಮೊಗ್ಗ: ಜಿಲ್ಲೆಯಲ್ಲಿ ಖಾಸಗಿ ಬಸ್‍ಗಳ ಪ್ರಯಾಣ ದರವನ್ನು ಶೇ. 25 ರಷ್ಟು ಹೆಚ್ಚಿಸುವ ಕುರಿತು ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ತಿಳಿಸಿದರು. ಗುರುವಾರ ಜಿಲ್ಲಾಧಿಕಾರಿ Read more…

ರಾಜ್ಯದಲ್ಲಿರೋದು ನಮ್ಮದೇ ಸರ್ಕಾರ: ಅಚ್ಚರಿ ಹೇಳಿಕೆ ನೀಡಿದ HDK

ಬೆಂಗಳೂರು: ಕರ್ನಾಟಕದಲ್ಲಿ ಈಗ ಜನತಾದಳ ಸರ್ಕಾರವೇ ಇರೋದು. ಇದು ನಮ್ಮದೇ ಸರ್ಕಾರ ಎಂದು ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ರಾಜ್ಯದಲ್ಲಿರುವುದು ಜನತಾದಳ ಸರ್ಕಾರವಾಗಿದೆ. ಜನತಾಪರಿವಾರ ಸರ್ಕಾರ ಅಂತ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...