alex Certify Karnataka | Kannada Dunia | Kannada News | Karnataka News | India News - Part 1742
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಸಿಎಂ ಬೆಂಗಾವಲು ವಾಹನಕ್ಕೆ ಡಿಕ್ಕಿ ಹೊಡೆದ ಮಾಜಿ ಸಚಿವ ಶಿವರಾಮ್ ಹೆಬ್ಬಾರ್ ಕಾರು

ಹುಬ್ಬಳ್ಳಿ: ಮಾಜಿ ಸಚಿವ ಶಿವರಾಮ್ ಹೆಬ್ಬಾರ್ ಕಾರು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರ ಬೆಂಗಾವಲು ವಾಹನಕ್ಕೆ ಡಿಕ್ಕಿ ಹೊಡೆದ ಘಟನೆ ಹುಬ್ಬಳ್ಳಿ ಸಮೀಪ ಸಂಭವಿಸಿದೆ. ಉತ್ತರ ಕನ್ನಡ ಜಿಲ್ಲಾ Read more…

BIG NEWS: ಸಿದ್ದರಾಮಯ್ಯ ಹೇಳಿಕೆಗೆ ಬಿಜೆಪಿ ಖಡಕ್ ತಿರುಗೇಟು; ಸಂಸ್ಕಾರ, ಗುಣ, ಸಾಮರ್ಥ್ಯ ಅವರವರ ಗಳಿಕೆ ಹೊರತು ಅಪ್ಪನಿಂದ ಬರುವುದಲ್ಲ; ವಿಪಕ್ಷ ನಾಯಕನಿಗೆ ಚಾಟಿ ಬೀಸಿದ ಕೇಸರಿ ಪಾಳಯ

ಬೆಂಗಳೂರು: ಗಾಂಧಿ ಮಗ ಕುಡುಕನಾದ..ಎಸ್ ಆರ್ ಬೊಮ್ಮಾಯಿ ಗುಣ ಮಗನಿಗೆ ಬರುತ್ತೆ ಎಂದು ಹೇಳಲಾಗದು ಎಂದು ಹೇಳಿಕೆ ನೀಡಿದ್ದ ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿರುವ ರಾಜ್ಯ ಬಿಜೆಪಿ, Read more…

BIG NEWS: ಯಾರೇ ಸಿಎಂ ಆಗಿದ್ರೂ ಅವರ ಸಂಪುಟದಲ್ಲಿ ಮಂತ್ರಿಯಾಗುತ್ತಿರಲಿಲ್ಲ; ಮತ್ತೆ ಸ್ಪಷ್ಟಪಡಿಸಿದ ಶೆಟ್ಟರ್

ಬೆಂಗಳೂರು: ನಾನು ಬಸವರಾಜ್ ಬೊಮ್ಮಾಯಿ ಸಂಪುಟ ಸೇರುವುದಿಲ್ಲ ಎಂದು ಮತ್ತೊಮ್ಮೆ ಸ್ಪಷ್ಟನೆ ನೀಡಿರುವ ಮಾಜಿ ಸಚಿವ ಜಗದೀಶ್ ಶೆಟ್ಟರ್, ಬೊಮ್ಮಾಯಿ ಮಾತ್ರವಲ್ಲ ಬೇರೆ ಯಾರೇ ಮುಖ್ಯಮಂತ್ರಿಯಾಗಿದ್ದರೂ ನಾನು ಸಚಿವನಾಗಿ Read more…

BIG NEWS: ಕೆ.ಎಸ್.ಈಶ್ವರಪ್ಪಗೆ ಉನ್ನತ ಸ್ಥಾನಕ್ಕೆ ಆಗ್ರಹ; ಡಿಸಿಎಂ ಹುದ್ದೆ ನೀಡುವಂತೆ ಕುರುಬ ಸಮುದಾಯದ ಸ್ವಾಮೀಜಿಗಳ ಪಟ್ಟು

ಬೆಂಗಳೂರು: ಕೆ.ಎಸ್.ಈಶ್ವರಪ್ಪನವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡಬೇಕು ಎಂದು ಆಗ್ರಹಿಸಿ ಕುರುಬ ಸಮುದಾಯದ ಮಠಾಧೀಶರು ಒತ್ತಾಯಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿರುವ ಕುರುಬ ಸಮುದಾಯದ ಸ್ವಾಮೀಜಿಗಳು, ಈಶ್ವರಪ್ಪಗೆ ಸಿಎಂ ಸ್ಥಾನ ಸಿಗಬೇಕಿತ್ತು. Read more…

BIG NEWS: ಮಂತ್ರಿ ಸ್ಥಾನಕ್ಕಾಗಿ ಲಾಬಿ; ಹೈಕಮಾಂಡ್ ಭೇಟಿಗೆ ದೆಹಲಿಗೆ ದೌಡಾಯಿಸಿದ ಹಿರಿಯ ಸಚಿವರು; ಕುತೂಹಲ ಮೂಡಿಸಿದ ಉಮೇಶ್ ಕತ್ತಿ ನಡೆ

ನವದೆಹಲಿ: ಸಿಎಂ ಬಸವರಾಜ್ ಬೊಮ್ಮಾಯಿ ಸಂಪುಟದಲ್ಲಿ ಹಲವು ಹಿರಿಯ ನಾಯಕರಿಗೆ ಸಚಿವ ಸ್ಥಾನ ಕೈತಪ್ಪುವ ಭೀತಿ ಎದುರಾಗಿದ್ದು, ದೆಹಲಿಗೆ ದೌಡಾಯಿಸಿದ್ದಾರೆ. ವರಿಷ್ಠರ ಮೂಲಕ ಸಚಿವ ಸ್ಥಾನಕ್ಕಾಗಿ ಒತ್ತಡ ಹೇರುವ Read more…

ನಡೆಯಲೂ ಸಾಧ್ಯವಾಗದ ಮಗನಿಗಾಗಿ ಈ ತಂದೆ ಮಾಡಿದ ಕಾರ್ಯಕ್ಕೆ ಹೇಳಿ ಹ್ಯಾಟ್ಸಾಪ್

ಫ್ರಾನ್ಸ್‌ನ ಇಂಜಿನಿಯರ್‌ ಒಬ್ಬರು ತಮ್ಮ 16 ವರ್ಷದ ಮಗನಿಗೆ ಬಾಹ್ಯಾಸ್ಥಿಯೊಂದನ್ನು ನಿರ್ಮಿಸಿ, ಗಾಲಿಕುರ್ಚಿಯಿಂದ ಎದ್ದು ಓಡಾಡಲು ಅನುವಾಗಿದ್ದಾರೆ. ಯಾವುದೇ ಸಹಾಯವಿಲ್ಲದೇ ನಡೆದಾಡಲು ಸಾಧ್ಯವಾಗದ ಆಸ್ಕರ್‌ ಕಾನ್ಸ್ಟಾಂಜ಼ಾಗೆ ಆತನ ತಂದೆ Read more…

BIG NEWS: ಮಾಜಿ ಸಿಎಂ BSY ನಿವಾಸಕ್ಕೆ ದೌಡಾಯಿಸಿದ ಸಚಿವಾಕಾಂಕ್ಷಿಗಳು; ಯಡಿಯೂರಪ್ಪ ಮೂಲಕ ಲಾಬಿಗೆ ಯತ್ನ

ಬೆಂಗಳೂರು: ವಾರದೊಳಗೆ ರಾಜ್ಯ ಸಚಿವ ಸಂಪುಟ ರಚನೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಸಚಿವಾಕಾಂಕ್ಷಿಗಳು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ನಿವಾಸಕ್ಕೆ ತೆರಳಿ ಸಚಿವ ಸ್ಥಾನಕ್ಕಾಗಿ ಲಾಬಿ ನಡೆಸುತ್ತಿದ್ದಾರೆ. ತೀರ್ಥಹಳ್ಳಿ ಶಾಸಕ ಆರಗ Read more…

ಮಕ್ಕಳನ್ನು ಶಾಲೆಗೆ ಸೇರಿಸುವ ಪೋಷಕರಿಗೆ ಗುಡ್ ನ್ಯೂಸ್

ಮೈಸೂರು: ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದಡಿ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆಗಳಿಗೆ 6ನೇ ತರಗತಿಗೆ ದಾಖಲಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. 2021-22ನೇ ಸಾಲಿನಲ್ಲಿ ಮೊರಾರ್ಜಿ ದೇಸಾಯಿ, ಕಿತ್ತೂರು ರಾಣಿ ಚೆನ್ನಮ್ಮ, Read more…

ಸಾರಿಗೆ ನೌಕರರಿಗೆ ಸಿಹಿ ಸುದ್ದಿ: ತುಟ್ಟಿ ಭತ್ಯೆ ಶೇ. 11.25 ರಿಂದ ಶೇ.21.50 ಕ್ಕೆ ಹೆಚ್ಚಳ

ಬೆಂಗಳೂರು: ಸಾರಿಗೆ ಇಲಾಖೆ 4 ನಿಗಮಗಳ ನೌಕರರ ತುಟ್ಟಿ ಭತ್ಯೆ ಹೆಚ್ಚಳ ಮಾಡಲಾಗಿದೆ. ಶೇಕಡ 11.25 ರಿಂದ ಶೇಕಡ 21.50 ರಷ್ಟು ತುಟ್ಟಿಭತ್ಯೆ ಹೆಚ್ಚಳ ಮಾಡಲಾಗಿದೆ. ಜುಲೈ 1 Read more…

ಗ್ರಾಮದ ಹೊರವಲಯದಲ್ಲಿ ಮಹಿಳೆಯೊಂದಿಗೆ ಏಕಾಂತದಲ್ಲಿದ್ದವನಿಗೆ ಬಿಗ್ ಶಾಕ್

ಮಂಡ್ಯ: ಮಹಿಳೆಯೊಂದಿಗೆ ಏಕಾಂತದಲ್ಲಿದ್ದ ಯುವಕನ ಮೇಲೆ ಹಲ್ಲೆ ನಡೆಸಿ 30 ಸಾವಿರ ರೂ. ದೋಚಿದ ಘಟನೆ ಮಂಡ್ಯದಲ್ಲಿ ನಡೆದಿದೆ. ಸಕ್ಕರೆ ನಾಡು ಮಂಡ್ಯ ಜಿಲ್ಲೆಯಲ್ಲಿ ಸ್ನೇಹಿತರಿಂದಲೇ ಹನಿಟ್ರ್ಯಾಪ್ ನಡೆದಿದೆ. Read more…

ಎಸಿಬಿ ದಾಳಿ: 15 ಲಕ್ಷ ರೂ. ಲಂಚ ಪಡೆಯುತ್ತಿದ್ದ ತಹಶೀಲ್ದಾರ್ ಅರೆಸ್ಟ್

ಬೀದರ್: 15 ಲಕ್ಷ ರೂಪಾಯಿ ಲಂಚ ಪಡೆಯುವಾಗಲೇ ಬೀದರ್ ಗ್ರೇಡ್ -1 ತಹಶೀಲ್ದಾರ್ ಗಂಗಾದೇವಿ ಎಸಿಬಿ ಬಲೆಗೆ ಬಿದ್ದಿದ್ದಾರೆ. ಅವರನ್ನು ನ್ಯಾಯಾಂಗ ವಶಕ್ಕೆ ಒಪ್ಪಿಸಲಾಗಿದೆ. ಜಮೀನು ಮ್ಯೂಟೇಷನ್ ಮಾಡಿಕೊಡಲು Read more…

BIG NEWS: ಬೊಮ್ಮಾಯಿ ಸಿಎಂ ಆಗ್ತಿದ್ದಂತೆ ಅಚ್ಚರಿ ನಿರ್ಧಾರ ಕೈಗೊಂಡ ಮಾಜಿ ಸಿಎಂ ಜಗದೀಶ್ ಶೆಟ್ಟರ್

ಬೆಂಗಳೂರು: ಸಂಪುಟ ಸೇರದಿರಲು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ನಿರ್ಧರಿಸಿದ್ದು, ಪಕ್ಷ ಸಂಘಟನೆಯಲ್ಲಿ ತೊಡಗಿಕೊಳ್ಳುವುದಾಗಿ ತಿಳಿಸಿದ್ದಾರೆ. ನನಗೆ ಸಚಿವ ಸ್ಥಾನ ಬೇಡವೆಂದು ಶೆಟ್ಟರ್ ಹೇಳಿದ್ದು. ಕಿರಿಯರಿಗೆ ಸಚಿವ ಸ್ಥಾನ Read more…

ಮೊದಲ ದಿನವೇ ಆಡಳಿತಕ್ಕೆ ಚುರುಕು ಮುಟ್ಟಿಸಿದ ಸಿಎಂ ಬಸವರಾಜ ಬೊಮ್ಮಾಯಿ

ಬೆಂಗಳೂರು: ಮೊದಲ ದಿನವೇ ಆಡಳಿತಕ್ಕೆ ಚುರುಕು ಮುಟ್ಟಿಸಿದ ಸಿಎಂ ಬಸವರಾಜ ಬೊಮ್ಮಾಯಿ, ಕನಿಷ್ಠ 15 ದಿನಗಳ ಒಳಗೆ ಕಡತ ವಿಲೇವಾರಿಗೆ ಆದೇಶ ನೀಡಿದ್ದಾರೆ. ಎಲ್ಲ ಇಲಾಖೆಗಳಲ್ಲಿ ಆರ್ಥಿಕ ಶಿಸ್ತು Read more…

ರೈತರು, ಮಾಸಾಶನ ಫಲಾನುಭವಿಗಳಿಗೆ ಸಿಹಿ ಸುದ್ದಿ

ಬೆಂಗಳೂರು: ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿ ಮೊದಲ ಸಂಪುಟ ಸಭೆ ನಡೆಸಿದ ಬಸವರಾಜ ಬೊಮ್ಮಾಯಿ ಅವರು ಮೊದಲ ದಿನವೇ ಮಹತ್ವದ ನಿರ್ಣಯ ಕೈಗೊಂಡಿದ್ದಾರೆ. ರೈತರ ಮಕ್ಕಳ‌‌ ಉನ್ನತ ಶಿಕ್ಷಣಕ್ಕಾಗಿ Read more…

ಶಿಕ್ಷಕರಿಗೆ ಇಲಾಖೆಯಿಂದ ಗುಡ್ ನ್ಯೂಸ್: ಇನ್ಮುಂದೆ ಆನ್ಲೈನಲ್ಲೇ ಅರ್ಜಿ ಸಲ್ಲಿಕೆ

ಬೆಂಗಳೂರು: ಶಿಕ್ಷಕರು ಮತ್ತು ಶಿಕ್ಷಕೇತರ ಸಿಬ್ಬಂದಿ ಸೇವಾ ಸೌಲಭ್ಯವನ್ನು ಪಡೆಯಲು ಇನ್ನು ಮುಂದೆ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬೇಕಿದೆ. ಶಿಕ್ಷಣ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿಕ್ಷಕರು ಮತ್ತು ಸಿಬ್ಬಂದಿ ಆಗಸ್ಟ್ 2 Read more…

ಮಂಗಳೂರಲ್ಲಿ ಮಂಗಳಮುಖಿಯರ ನಡುವೆ ಘರ್ಷಣೆ

ಮಂಗಳೂರು: ನಗರದಲ್ಲಿ ಮಂಗಳಮುಖಿಯರ ಗುಂಪುಗಳ ನಡುವೆ ಘರ್ಷಣೆ ನಡೆದಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಎರಡು ಗುಂಪುಗಳಿಂದ ದೂರು-ಪ್ರತಿದೂರು ದಾಖಲಾಗಿದೆ. ಪಣಂಬೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘರ್ಷಣೆ ನಡೆದಿದೆ. ಮಂಗಳೂರಿನ ಬೈಕಂಪಾಡಿ Read more…

BIG BREAKING: ಮೂರು ಜಿಲ್ಲೆಯಲ್ಲಿ ಜೀರೋ, ದಕ್ಷಿಣ ಕನ್ನಡದಲ್ಲಿ ಭಾರೀ ಏರಿಕೆ -ಇಲ್ಲಿದೆ ಜಿಲ್ಲಾವಾರು ಡಿಟೇಲ್ಸ್

ಬೆಂಗಳೂರು: ರಾಜ್ಯದಲ್ಲಿ ಇಂದು 19 ಮಂದಿ ಸೋಂಕಿತರು ಮೃತಪಟ್ಟಿದ್ದು, 1531 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. 1430 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ರಾಜ್ಯದಲ್ಲಿ 22,569 ಸಕ್ರಿಯ ಪ್ರಕರಣಗಳಿದ್ದು, Read more…

BIG BREAKING: ನಿಜವಾಯ್ತು ಕಟೀಲ್ ಆಡಿಯೋ ಬಾಂಬ್..? ಅಚ್ಚರಿ ನಿರ್ಧಾರ ಕೈಗೊಂಡ ಮಾಜಿ ಸಿಎಂ ಶೆಟ್ಟರ್

ಬೆಂಗಳೂರು: ಇತ್ತೀಚೆಗಷ್ಟೇ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರದ್ದೆನ್ನಲಾದ ಆಡಿಯೋ ಬಾಂಬ್ ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿತ್ತು. ಜಗದೀಶ್ ಶೆಟ್ಟರ್, ಮತ್ತು ಈಶ್ವರಪ್ಪ ಟೀಂ ಹೊರಗೆ ಹೋಗುತ್ತದೆ Read more…

BIG NEWS: ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅಚ್ಚರಿ ನಿರ್ಧಾರ..? ಬೊಮ್ಮಾಯಿ ಸಂಪುಟ ಸೇರದಿರಲು ತೀರ್ಮಾನ..?

ಸಂಪುಟ ಸೇರದಿರಲು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ನಿರ್ಧರಿಸಿದ್ದಾರೆ ಎನ್ನಲಾಗಿದೆ. ಪಕ್ಷ ಸಂಘಟನೆಯಲ್ಲಿ ತೊಡಗಿಕೊಳ್ಳಲು ಜಗದೀಶ್ ಶೆಟ್ಟರ್ ತೀರ್ಮಾನ ಕೈಗೊಂಡಿದ್ದಾರೆ. ಈ ಬಗ್ಗೆ ಅವರು ಅಧಿಕೃತ ಘೋಷಣೆ ಮಾಡುವ Read more…

SHOCKING NEWS: ನೋಡ ನೋಡುತ್ತಿದ್ದಂತೆ ಸೇತುವೆಯಿಂದ ಜಿಗಿದ ವ್ಯಕ್ತಿ; ರಕ್ಷಣೆಗೆ ಧಾವಿಸುವಷ್ಟರಲ್ಲಿ ನೀರಿನಲ್ಲಿ ಕೊಚ್ಚಿ ಹೋದ ವೃದ್ಧ

ಹಾಸನ; ಜನರ ಕಣ್ಣೆದುರೇ ವೃದ್ಧರೊಬ್ಬರು ಯಗಚಿ ನದಿ ಸೇತುವೆ ಮೇಲಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾಸನ ಜಿಲ್ಲೆ ಬೇಲೂರು ಬಳಿ ನಡೆದಿದೆ. ನೋಡ ನೋಡುತ್ತಿದ್ದಂತೆ ಅಪರಿಚಿತ ವೃದ್ಧ Read more…

BIG NEWS: ಸಚಿವ ಸ್ಥಾನದ ಮೇಲೆ ಕಣ್ಣಿಟ್ಟಿದ್ದ ಘಟಾನುಘಟಿಗಳಿಗೆ ಬಿಗ್ ಶಾಕ್

ಬೆಂಗಳೂರು; ಮುಖ್ಯಮಂತ್ರಿಯಾಗಿ ಬಸವರಾಜ್ ಬೊಮ್ಮಾಯಿ ಪದಗ್ರಹಣದ ಬೆನ್ನಲ್ಲೇ ಮಂತ್ರಿ ಸ್ಥಾನಕ್ಕಾಗಿ ಫೈಟ್ ಆರಂಭವಾಗಿದ್ದು, ಬಿ.ಎಸ್.ವೈ. ಸಂಪುಟದಲ್ಲಿದ್ದ ಘಟಾನುಘಟಿ ನಾಯಕರಿಗೆ ಸಚಿವ ಸ್ಥಾನ ಕೈತಪ್ಪುವ ಸಾಧ್ಯತೆ ಇದೆ. ಬೊಮ್ಮಾಯಿ ನೇತೃತ್ವದ Read more…

ಕೇಂದ್ರದಿಂದ ರಾಜ್ಯಕ್ಕಾಗುತ್ತಿರುವ ಅನ್ಯಾಯದ ವಿರುದ್ಧ ಧ್ವನಿ ಎತ್ತುವ ಧೈರ್ಯ ತೋರಿ; ನೂತನ ಸಿಎಂ ಗೆ ವಿಪಕ್ಷ ನಾಯಕ ಸಲಹೆ

ಬೆಂಗಳೂರು: ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬಸವರಾಜ್ ಬೊಮ್ಮಾಯಿ ಅವರಿಗೆ ಶುಭ ಕೋರಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ, ಜವಾಬ್ದಾರಿಯುತ ವಿರೋಧಪಕ್ಷವಾಗಿ ರಚನಾತ್ಮಕ ಸಹಕಾರದ ಭರವಸೆಯನ್ನು ನೀಡಬಯಸುತ್ತೇನೆ ಎಂದಿದ್ದಾರೆ. ಕಳೆದೆರಡು Read more…

ಸಿಎಂ ಆಯ್ಕೆಯಲ್ಲಿ ಹೈಕಮಾಂಡ್ ಜಾಣ್ಮೆಯ ನಡೆ; ಬಿಜೆಪಿ ವರಿಷ್ಠರ ನಿರ್ಧಾರಕ್ಕೆ ಡಾ. ಶಿವಮೂರ್ತಿ ಮುರುಘಾ ಶರಣರ ಮೆಚ್ಚುಗೆ

ಚಿತ್ರದುರ್ಗ: ನೂತನ ಮುಖ್ಯಮಂತ್ರಿ ಆಯ್ಕೆಯಿಂದಾಗಿ ರಾಜ್ಯದಲ್ಲಿ ರಾಜಕೀಯ ಅಸ್ಥಿರತೆ ನಿವಾರಣೆಯಾಗಿದೆ. ಬಸವರಾಜ್ ಬೊಮ್ಮಾಯಿ ಆಯ್ಕೆಯಿಂದ ಮಠಾಧೀಶರ ಧ್ವನಿಗೆ ಪೂರಕ ಪ್ರತಿಕ್ರಿಯೆ ದೊರೆತಂತಾಗಿದೆ ಎಂದು ಚಿತ್ರದುರ್ಗದ ಮುರುಘಾಮಠದ ಡಾ.ಶಿವಮೂರ್ತಿ ಮುರುಘಾ Read more…

ಅಧಿಕಾರಿಗಳಿಗೆ ನೂತನ ಸಿಎಂ ಬೊಮ್ಮಾಯಿ ಖಡಕ್ ವಾರ್ನಿಂಗ್

ಬೆಂಗಳೂರು: ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿರುವ ಬಸವರಾಜ್ ಬೊಮ್ಮಾಯಿ ಮೊದಲ ಸಭೆಯಲ್ಲಿಯೇ ಅಧಿಕಾರಿಗಳಿಗೆ ಖಡಕ್ ವಾರ್ನಿಂಗ್ ನೀಡಿದ್ದು, ಖರ್ಚು ಕಡಿಮೆ ಮಾಡಿ, ನಿಗದಿತ ಸಮಯದೊಳಗೆ ಯೋಜನೆಗಳು ಅನುಷ್ಠಾನಕ್ಕೆ ತರುವಂತೆ Read more…

BIG BREAKING: ಅಧಿಕಾರ ಸ್ವೀಕರಿಸಿದ ಮೊದಲ ದಿನವೇ ಹೊಸ ಯೋಜನೆ ಘೋಷಿಸಿದ ಸಿಎಂ ಬೊಮ್ಮಾಯಿ

ಬೆಂಗಳೂರು: ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಮೊದಲ ದಿನವೇ ಸಿಎಂ ಬಸವರಾಜ್ ಬೊಮ್ಮಾಯಿ ಹಲವು ಯೋಜನೆಗಳನ್ನು ಘೋಷಿಸಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿದ ಸಿಎಂ ಬೊಮ್ಮಾಯಿ, ರೈತರ ಮಕ್ಕಳು ಶಿಕ್ಷಣದಿಂದ Read more…

BIG NEWS: ಸೂಪರ್ ಸಿಎಂ ಟ್ಯಾಗ್ ನಿಂದ ಹೊರ ಬಂದಿದ್ದಕ್ಕೆ ಖುಷಿಯಾಗಿದೆ ಎಂದ ಬಿ.ವೈ. ವಿಜಯೇಂದ್ರ

ಬೆಂಗಳೂರು: ನೂತನ ಸಿಎಂ ಆಗಿ ಸರ್ವಾನುಮತದಿಂದ ಬಸವರಾಜ್ ಬೊಮ್ಮಾಯಿ ಅವರನ್ನು ಆಯ್ಕೆ ಮಾಡಲಾಗಿದೆ. ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಕೆಲಸ ಮಾಡಲಿದ್ದಾರೆ ಎಂಬ ವಿಶ್ವಾಸವಿದೆ ಎಂದು ಬಿಜೆಪಿ ಉಪಾಧ್ಯಕ್ಷ ಬಿ.ವೈ.ರಾಘವೇಂದ್ರ Read more…

BIG NEWS: ಗಡ್ಡ ಬಿಟ್ಟು ಶಿವಾಜಿಯಾಗಿದ್ದೆ; ಈಗ ಬಸವಣ್ಣನಾಗಿದ್ದೇನೆ ಎಂದ ಯತ್ನಾಳ್

ಬೆಂಗಳೂರು: ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಹಿಂದೆಯೆ ಭವಿಷ್ಯ ನುಡಿದಿದ್ದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮಾತು ನಿಜವಾಗಿದ್ದು, ಉತ್ತರ ಕರ್ನಾಟಕ ಮೂಲದ ಲಿಂಗಾಯಿತ ಸಮುದಾಯದ ಬಸವರಾಜ್ ಬೊಮ್ಮಾಯಿ Read more…

BIG NEWS: ಬಿಎಸ್ ವೈ ಕೊಂಡಾಡಿದ ಪ್ರಧಾನಿ ಮೋದಿ; ಪಕ್ಷವನ್ನು ಕಟ್ಟಿ ಬೆಳೆಸಿದ ರೀತಿ ಸ್ಮರಣೀಯ ಎಂದು ಶ್ಲಾಘನೆ

ನವದೆಹಲಿ: ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಬಸವರಾಜ್ ಬೊಮ್ಮಾಯಿ ಪ್ರಮಾಣವಚನ ಸ್ವೀಕರಿಸಿದ ಬೆನ್ನಲ್ಲೇ ನಿರ್ಗಮಿತ ಸಿಎಂ ಬಿ.ಎಸ್. ಯಡಿಯೂರಪ್ಪ ಅವರನ್ನು ಶ್ಲಾಘಿಸಿರುವ ಪ್ರಧಾನಿ ಮೋದಿ, ರಾಜ್ಯದಲ್ಲಿ ಪಕ್ಷವನ್ನು ಕಟ್ಟಿ ಬೆಳೆಸಿದ Read more…

BIG NEWS: ಸವಾಲುಗಳನ್ನೇ ಮೆಟ್ಟಿಲುಗಳನ್ನಾಗಿ ಮಾಡಿಕೊಳ್ಳುತ್ತೇನೆ; ಬಡವರ, ರೈತರ ಕಣ್ಣೀರೊರೆಸುವೆ; ನೂತನ ಸಿಎಂ ಬೊಮ್ಮಾಯಿ ಭರವಸೆ

ಬೆಂಗಳೂರು: ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬಳಿಕ ಮೊದಲ ಪ್ರತಿಕ್ರಿಯೆ ನೀಡಿರುವ ಬಸವರಾಜ್ ಬೊಮ್ಮಾಯಿ, ನಮ್ಮ ಮುಂದೆ ಹಲವು ಸವಾಲುಗಳಿವೆ ಎಲ್ಲವನ್ನೂ ಎದುರಿಸಿ ಯಶಸ್ಸು ಕಾಣುತ್ತೇನೆ ಎಂಬ ವಿಶ್ವಾಸವಿದೆ Read more…

BIG NEWS: ಬೆಂಗಳೂರು ನಂಬಿ ಪಕ್ಷಕ್ಕೆ ಬಂದಿದ್ದೇವೆ; ದೆಹಲಿ ನಂಬಿ ಅಲ್ಲ ಎಂದ ಬಿ.ಸಿ.ಪಾಟೀಲ್

ಬೆಂಗಳೂರು: ರಾಜ್ಯದಲ್ಲಿ ಸಿಎಂ ಬದಲಾವಣೆ ಬೆನ್ನಲ್ಲೇ ವಲಸಿಗ ಸಚಿವರಿಗೆ ಸಚಿವ ಸ್ಥಾನ ಉಳಿಸಿಕೊಳ್ಳುವುದೇ ದೊಡ್ಡ ತಲೆನೋವಾಗಿ ಪರಿಣಮಿಸಿದೆ. ಈ ನಡುವೆ ಸುದ್ದಿಗಾರರೊಂದಿಗೆ ಮಾತನಾಡಿರುವ ಮಾಜಿ ಸಚಿವ ಬಿ.ಸಿ.ಪಾಟೀಲ್, ಬಿ.ಎಸ್.ಯಡಿಯೂರಪ್ಪ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...