alex Certify Karnataka | Kannada Dunia | Kannada News | Karnataka News | India News - Part 1743
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯದ 30ನೇ ಮುಖ್ಯಮಂತ್ರಿಯಾಗಿ ಬಸವರಾಜ್ ಬೊಮ್ಮಾಯಿ ಪ್ರಮಾಣವಚನ ಸ್ವೀಕಾರ

ಬೆಂಗಳೂರು: ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಬಸವರಾಜ್ ಬೊಮ್ಮಾಯಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಈ ಮೂಲಕ ಕರ್ನಾಟಕದ 30ನೇ ಸಿಎಂ ಆಗಿ ಬೊಮ್ಮಾಯಿ ಪದಗ್ರಹಣ ಮಾಡಿದ್ದಾರೆ. ರಾಜಭವನದಲ್ಲಿ ನಡೆದ ಸಮಾರಂಭದಲ್ಲಿ ರಾಜ್ಯಪಾಲ Read more…

BIG NEWS: ವಲಸಿಗ ಸಚಿವರಿಗೆ ಹೆಚ್ಚಿದ ಆತಂಕ; ನೂತನ ಸಿಎಂ ಮನೆಗೆ ದೌಡಾಯಿಸಿದ ಬಾಂಬೆ ಫ್ರೆಂಡ್ಸ್

ಬೆಂಗಳೂರು: ನೂತನ ಮುಖ್ಯಮಂತ್ರಿಯಾಗಿ ಬಸವರಾಜ್ ಬೊಮ್ಮಾಯಿ ಅಧಿಕಾರ ವಹಿಸಿಕೊಳ್ಳುತ್ತಿರುವ ಬೆನ್ನಲ್ಲೇ ವಲಸಿಗ ಸಚಿವರಿಗೆ ಮಂತ್ರಿ ಸ್ಥಾನ ಕಳೆದುಕೊಳ್ಳುವ ಭೀತಿ ಎದುರಾಗಿದ್ದು, ಈ ನಿಟ್ಟಿನಲ್ಲಿ ನಿಯೋಜಿತ ಮುಖ್ಯಮಂತ್ರಿ ಭೇಟಿಯಾಗಿ ಚರ್ಚಿಸಿದ್ದಾರೆ. Read more…

ನಿಜವಾಯ್ತು ಕಟೀಲ್ ಆಡಿಯೋ ಬಾಂಬ್: ಚಾಣಾಕ್ಷ ನಡೆಯೊಂದಿಗೆ ಒಂದೇ ಕಲ್ಲಿಗೆ ಹಲವು ಹಕ್ಕಿ ಹೊಡೆದ ಹೈಕಮಾಂಡ್

ಕೆಲವೇ ದಿನಗಳ ಹಿಂದಷ್ಟೇ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಆಡಿಯೋ ಬಾಂಬ್(ಆಡಿಯೋ ತಮ್ಮದಲ್ಲ ಎಂದು ಕಟೀಲ್ ಸ್ಪಷ್ಟಪಡಿಸಿದ್ದಾರೆ) ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿತ್ತು. ಜಗದೀಶ್ ಶೆಟ್ಟರ್, ಮತ್ತು Read more…

SHOCKING: ಪಕ್ಕದ ಮನೆಯಲ್ಲೇ ಇದ್ದ ಮೆಕ್ಕೆಜೋಳದ ಹೊಲದಲ್ಲಿ ಘೋರ ಕೃತ್ಯವೆಸಗಿದ್ದ ಕಿರಾತಕ

ಚಿತ್ರದುರ್ಗ: ಚಿತ್ರದುರ್ಗ ತಾಲೂಕಿನ ಇಸಾಮುದ್ರ ಗ್ರಾಮದಲ್ಲಿ  ಬಾಲಕಿಯ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಇಸಾಮುದ್ರ ಗ್ರಾಮದ 24 ವರ್ಷದ ನಾಗರಾಜ Read more…

BREAKING NEWS: ಸಂಪುಟ ವಿಸ್ತರಣೆ ಬಗ್ಗೆ ಬಸವರಾಜ ಬೊಮ್ಮಾಯಿ ಮಹತ್ವದ ಮಾಹಿತಿ

ಬೆಂಗಳೂರು: ಬೆಳಗ್ಗೆ 11 ಗಂಟೆಗೆ ರಾಜಭವನದಲ್ಲಿ ಪ್ರಮಾಣ ವಚನ ಸ್ವೀಕರಿಸಲಿದ್ದೇನೆ ಎಂದು ನಿಯೋಜಿತ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಸುದ್ದಗಾರರೊಂದಿಗೆ ಮಾತನಾಡಿದ ಅವರು, ನಾನೊಬ್ಬನೇ ಇಂದು ಪ್ರಮಾಣ ವಚನ Read more…

ಇಲ್ಲಿದೆ ರಾಜ್ಯದ ನೂತನ ಸಿಎಂ ಬಸವರಾಜ ಬೊಮ್ಮಾಯಿಯವರ ಕಿರು ಪರಿಚಯ

ಕರ್ನಾಟಕದ ಮುಂದಿನ ಮುಖ್ಯಮಂತ್ರಿಯನ್ನಾಗಿ ಬಿಜೆಪಿಯ ಶಾಸಕಾಂಗ ಪಕ್ಷವು ಬಸವರಾಜ ಬೊಮ್ಮಾಯಿಯವರನ್ನು ಆಯ್ಕೆ ಮಾಡಿದೆ. ಈ ಮೂಲಕ ಬಿ.ಎಸ್‌. ಯಡಿಯೂರಪ್ಪ ಬಳಿಕ ಯಾರು ಸಿಎಂ ಆಗುತ್ತಾರೆ ಎಂಬ ಪ್ರಶ್ನೆಗೆ ಬಿಜೆಪಿ Read more…

BREAKING NEWS: ಮತ್ತೆ ಮೊಳಗಿನ ಗುಂಡಿನ ಸದ್ದು: ಕೊಲೆ ಆರೋಪಿಗಳ ಮೇಲೆ ಫೈರಿಂಗ್

ಬೆಂಗಳೂರು: ಕಾಲಿಗೆ ಗುಂಡು ಹಾರಿಸಿ ಕಿಡ್ನಾಪ್ ಮತ್ತು ಕೊಲೆ ಆರೋಪಿಗಳನ್ನು ಸೆರೆಹಿಡಿಯಲಾಗಿದೆ. ಬೆಂಗಳೂರಿನಲ್ಲಿ ಆರೋಪಿಗಳಾದ ಅಂಬರೀಶ್, ಕವಿರಾಜ್ ಎಂಬುವವರನ್ನು ಪೊಲೀಸರು ಬಂಧಿಸಿದ್ದಾರೆ. ಫೈನಾನ್ಸಿಯರ್ ವಿಜಯಕುಮಾರ್ ಅವರನ್ನು ಅಪಹರಿಸಿ ಹತ್ಯೆ Read more…

12 ರಿಂದ 18 ವರ್ಷದ ಮಕ್ಕಳಿಗೆ ಸರ್ಕಾರದಿಂದ ಗುಡ್ ನ್ಯೂಸ್: ಆಗಸ್ಟ್ ನಲ್ಲಿ ಲಸಿಕೆ ನೀಡಿಕೆ ಆರಂಭ

ನವದೆಹಲಿ: ದೇಶದ 12 -18 ವರ್ಷದ ಮಕ್ಕಳಿಗೆ ಕೊರೋನಾ ನಿರೋಧಕ ಲಸಿಕೆ ನೀಡುವ ಕಾರ್ಯಕ್ರಮ ಆಗಸ್ಟ್ ನಲ್ಲಿ ಆರಂಭವಾಗಲಿದೆ. ಕೇಂದ್ರ ಆರೋಗ್ಯ ಸಚಿವ ಮನಸುಖ್ ಮಾಂಡವಿಯಾ ಈ ಬಗ್ಗೆ Read more…

BIG NEWS: ನಿಜವಾಯ್ತು ಬಿಜೆಪಿ ಶಾಸಕ ಯತ್ನಾಳ್ ಭವಿಷ್ಯ

ಬೆಂಗಳೂರು: ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಅವರ ಭವಿಷ್ಯ ನಿಜವಾಗಿದೆ. ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಮತ್ತು ಮುಂದಿನ ಮುಖ್ಯಮಂತ್ರಿ ಬಗ್ಗೆ ಅವರು ನೀಡಿದ್ದ ಹೇಳಿಕೆ ನಿಜವಾಗಿದೆ. ಮುಖ್ಯಮಂತ್ರಿ Read more…

ವೃದ್ಧಾಪ್ಯ ವೇತನ ಸೇರಿ ಸಾಮಾಜಿಕ ಭದ್ರತಾ ಪಿಂಚಣಿ ಯೋಜನೆ ಫಲಾನುಭವಿಗಳಿಗೆ ಗುಡ್ ನ್ಯೂಸ್

ಚಿಕ್ಕಬಳ್ಳಾಪುರ: ವೃದ್ಧಾಪ್ಯ, ಅಂಗವಿಕಲ, ವಿಧವಾ ಪಿಂಚಣಿಗಳು ಸೇರಿದಂತೆ ಸಾಮಾಜಿಕ ಭದ್ರತೆಗೆ ಸಂಬಂಧಪಟ್ಟ ಸರ್ಕಾರದ ಎಲ್ಲಾ ಪಿಂಚಣಿ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಹಾಗೂ ಪಿಂಚಣಿಯಿಂದ ಯಾವ ಅರ್ಹ ವ್ಯಕ್ತಿಯು ವಂಚಿತರಾಗದಂತೆ Read more…

ನಿರುದ್ಯೋಗಿ ಯುವಕರಿಗೆ ಗುಡ್ ನ್ಯೂಸ್: ಅಂಚೆ ಇಲಾಖೆಯಿಂದ ಅರ್ಜಿ ಆಹ್ವಾನ

ಕೊಪ್ಪಳ: ಅಂಚೆ ಇಲಾಖೆಯ ಗದಗ ವಿಭಾಗದಲ್ಲಿ ಅಂಚೆ ಜೀವ ವಿಮೆ ಹಾಗೂ ಗ್ರಾಮೀಣ ಅಂಚೆ ಜೀವ ವಿಮೆ ಉತ್ಪನ್ನಗಳನ್ನು ಮಾರಾಟ ಮಾಡಲು ನೇರ ಪ್ರತಿನಿಧಿಗಳ ನಿಯುಕ್ತಿಗಾಗಿ ಪ್ರಸ್ತಾವನೆ ಸಲ್ಲಿಸಿದ್ದು, Read more…

ರಾಜ್ಯದ ನೂತನ ಸಿಎಂ ಬಸವರಾಜ ಬೊಮ್ಮಾಯಿ ಬೆಳಗ್ಗೆ 11 ಗಂಟೆಗೆ ಪ್ರಮಾಣ ವಚನ

ಬೆಂಗಳೂರು: ರಾಜ್ಯದ 30ನೇ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಇಂದು ಬೆಳಗ್ಗೆ 11 ಗಂಟೆಗೆ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ರಾಜಭವನದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಬಸವರಾಜ ಬೊಮ್ಮಾಯಿ ಒಬ್ಬರೇ ಪ್ರಮಾಣವಚನ ಸ್ವೀಕರಿಸುವರು. ರಾಜ್ಯಪಾಲ Read more…

ನಾಳೆ ಬೆಳಗ್ಗೆ 11 ಗಂಟೆಗೆ ಬಸವರಾಜ ಬೊಮ್ಮಾಯಿ ಪ್ರಮಾಣ ವಚನ, ಸರ್ಕಾರಕ್ಕೆ BSY ಮಾರ್ಗದರ್ಶನ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ, ಅಮಿತ್ ಶಾ, ಜೆ.ಪಿ. ನಡ್ಡಾ, ರಾಜನಾಥ್ ಸಿಂಗ್, ಯಡಿಯೂರಪ್ಪ ಅವರ ಮಾರ್ಗದರ್ಶನದಲ್ಲಿ ಆಡಳಿತ ನಡೆಸುತ್ತೇನೆ ಎಂದು ನಿಯೋಜಿತ ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. Read more…

BIG NEWS: ಸರ್ವಾನುಮತದಿಂದ ಬೊಮ್ಮಾಯಿ ಆಯ್ಕೆ: ಯಾವುದೇ ಹುದ್ದೆ ಸ್ವೀಕರಿಸಲ್ಲ ಎಂದ BSY

ಬೆಂಗಳೂರು: ಸರ್ವಾನುಮತದಿಂದ ಬಸವರಾಜ್ ಬೊಮ್ಮಾಯಿ ಅವರನ್ನು ನೂತನ ಮುಖ್ಯಮಂತ್ರಿಯಾಗಿ ಆಯ್ಕೆ ಮಾಡಲಾಗಿದೆ. ಇಂದೇ ಈ ಬಗ್ಗೆ ನಿರ್ಧಾರವನ್ನು ಕೈಗೊಳ್ಳಲಾಯಿತು ಎಂದು ನಿರ್ಗಮಿತ ಸಿಎಂ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ Read more…

BIG BREAKING: ಶ್ರೀರಾಮುಲು, ಅಶೋಕ್ ಡಿಸಿಎಂ -ಸಿಎಂ ಬಸವರಾಜ ಬೊಮ್ಮಾಯಿ ಜೊತೆಗೆ 3 ಡಿಸಿಎಂ ಆಯ್ಕೆ

ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಬಸವರಾಜ್ ಬೊಮ್ಮಾಯಿ ಅವರನ್ನು ಆಯ್ಕೆ ಮಾಡಲಾಗಿದೆ. ಇದೇ ವೇಳೆ ಗೋವಿಂದ ಕಾರಜೋಳ, ಆರ್. ಅಶೋಕ್ ಮತ್ತು ಬಿ. ಶ್ರೀರಾಮುಲು ಅವರಿಗೆ ಉಪಮುಖ್ಯಮಂತ್ರಿ ಹುದ್ದೆ ನೀಡಲಾಗುತ್ತದೆ. Read more…

BIG BREAKING: ನೂತನ ಸಿಎಂ ಬಸವರಾಜ ಬೊಮ್ಮಾಯಿ ಮೊದಲ ಪ್ರತಿಕ್ರಿಯೆ

ಬೆಂಗಳೂರು: ಬಿಜೆಪಿ ಶಾಸಕಾಂಗ ಸಭೆಯಲ್ಲಿ ಸರ್ವಾನುಮತದಿಂದ ನನ್ನನ್ನು ನಾಯಕನಾಗಿ ಆಯ್ಕೆ ಮಾಡಿದ ಎಲ್ಲರಿಗೂ ಕೃತಜ್ಞತೆಗಳು. ಇದಕ್ಕೆ ಕಾರಣರಾದ ಎಲ್ಲರಿಗೂ ಹೃದಯಸ್ಪರ್ಶಿ ಧನ್ಯವಾದಗಳನ್ನು ತಿಳಿಸುತ್ತೇನೆ ಎಂದು ರಾಜ್ಯದ ನೂತನ ಸಿಎಂ(ನಿಯೋಜಿತ) Read more…

BIG BREAKING: ನಿಜವಾಯ್ತು ಯತ್ನಾಳ್ ಭವಿಷ್ಯ; ನಾಯಕತ್ವ ಬದಲಾವಣೆ -ಉತ್ತರ ಕರ್ನಾಟಕಕ್ಕೆ ಸಿಎಂ ಹುದ್ದೆ

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ನಾಯಕತ್ವ ಬದಲಾವಣೆ ಬಗ್ಗೆ ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಮೊದಲೇ ಸುಳಿವು ನೀಡಿದ್ದು, ಉತ್ತರ ಕರ್ನಾಟಕದ ಲಿಂಗಾಯತ ನಾಯಕರು ಮುಖ್ಯಮಂತ್ರಿಯಾಗಲಿದ್ದಾರೆ ಎಂದು Read more…

BIG BREAKING: ಸಿಎಂ ಸ್ಥಾನಾಕಾಂಕ್ಷಿಗಳಿಗೆ BSY ಬಿಗ್ ಶಾಕ್: ಬಸವರಾಜ ಬೊಮ್ಮಾಯಿ ಹೆಸರು ಘೋಷಣೆ

ಬೆಂಗಳೂರು: ಸಿಎಂ ಸ್ಥಾನಕ್ಕೆ ಹಲವರ ಹೆಸರು ಕೇಳಿಬಂದಿದ್ದು, ವರಿಷ್ಠರ ಅನುಮತಿಯೊಂದಿಗೆ ಯಡಿಯೂರಪ್ಪ ಅವರ ‘ಕೃಪೆ’ ಕೂಡ ಅಗತ್ಯವಾಗಿ ಬೇಕಾಗಿತ್ತು. ವರಿಷ್ಠರು ಹಲವು ಹೆಸರುಗಳನ್ನು ಫೈನಲ್ ಮಾಡಿದ್ದರೂ ಅದಕ್ಕೆ ಯಡಿಯೂರಪ್ಪ Read more…

BIG BREAKING: ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ಶಾಸಕರಿಂದ ಅಭಿನಂದನೆ

ಬೆಂಗಳೂರು: ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಅವರನ್ನು ಬಿಜೆಪಿ ಶಾಸಕಾಂಗ ಸಭೆಯಲ್ಲಿ ಆಯ್ಕೆ ಮಾಡಲಾಗಿದೆ. ವರಿಷ್ಠರಿಂದ ಬಂದ ಸಂದೇಶವನ್ನು ವೀಕ್ಷಕರು ಸಭೆಗೆ ತಿಳಿಸಿದ್ದಾರೆ. ನೂತನ ಮುಖ್ಯಮಂತ್ರಿಯಾದ ಬಸವರಾಜ Read more…

BIG BREAKING: ರಾಜ್ಯದ ನೂತನ ಸಿಎಂ ಬಸವರಾಜ ಬೊಮ್ಮಾಯಿ ಬೆಂಬಲಿಗರ ಸಂಭ್ರಮಾಚರಣೆ

ಬೆಂಗಳೂರು: ಬಸವರಾಜ ಬೊಮ್ಮಾಯಿ ಬೆಂಬಲಿಗರಿಂದ ಸಂಭ್ರಮಾಚರಣೆ ನಡೆಸಲಾಗಿದೆ. ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಆಯ್ಕೆಯಾಗಿದ್ದು, ಕೆಲವೇ ಕ್ಷಣಗಳಲ್ಲಿ ಅಧಿಕೃತವಾಗಿ ಘೋಷಣೆ ಮಾಡಲಾಗುತ್ತದೆ. ಈಗಾಗಲೇ ಬಸವರಾಜ ಬೊಮ್ಮಾಯಿ ಬೆಂಬಲಿಗರು Read more…

BIG BREAKING: ಬಸವರಾಜ ಬೊಮ್ಮಾಯಿಗೆ ಭರ್ಜರಿ ಗುಡ್ ನ್ಯೂಸ್, ವರಿಷ್ಠರ ಗ್ರೀನ್ ಸಿಗ್ನಲ್

ಬೆಂಗಳೂರು: ದೆಹಲಿಯಿಂದ ಆಗಮಿಸಿದ್ದ ವೀಕ್ಷಕರಾದ ಧರ್ಮೇಂದ್ರ ಪ್ರಧಾನ್ ಮತ್ತು ಕಿಶನ್ ರೆಡ್ಡಿ ಹಾಗೂ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಅವರು ಕೋರ್ ಕಮಿಟಿ ಸಭೆಯಲ್ಲಿ ಬಸವರಾಜ ಬೊಮ್ಮಾಯಿ Read more…

BIG BREAKING: ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಬೊಮ್ಮಾಯಿ..? HDK ಬಳಿಕ ಮಾಜಿ ಸಿಎಂ ಪುತ್ರನಿಗೆ ಸಿಎಂ ಹುದ್ದೆ..?

ಬೆಂಗಳೂರು: ರಾಜ್ಯ ನೂತನ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಆಯ್ಕೆ ಬಹುತೇಕ ಖಚಿತ ಎಂದು ಹೇಳಲಾಗಿದೆ. ಬಿಜೆಪಿ ಶಾಸಕಾಂಗ ಸಭೆಯಲ್ಲಿ ವರಿಷ್ಠರ ಅಭಿಪ್ರಾಯವನ್ನು ವೀಕ್ಷಕರು ತಿಳಿಸಿದ್ದು, ಬಿ.ಎಸ್. ಯಡಿಯೂರಪ್ಪ ಕೂಡ Read more…

BIG NEWS: 1 ಜಿಲ್ಲೆ ಹೊರತುಪಡಿಸಿ ಎಲ್ಲ ಜಿಲ್ಲೆಗಳಲ್ಲೂ ಕೊರೋನಾ ದಾಳಿ: ಇಲ್ಲಿದೆ ಜಿಲ್ಲಾವಾರು ಮಾಹಿತಿ

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 1501 ಜನರಿಗೆ ಸೋಂಕು ತಗುಲಿದ್ದು, 32 ಮಂದಿ ಮೃತಪಟ್ಟಿದ್ದಾರೆ. 2039 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಒಟ್ಟು ಸೋಂಕಿತರ ಸಂಖ್ಯೆ 28,97,664 ಕ್ಕೆ ಏರಿಕೆಯಾಗಿದ್ದು, Read more…

ಜಾತಿಗೆ ಬದಲು ಸಿದ್ಧಾಂತಕ್ಕೆ ಮನ್ನಣೆ ನೀಡಲು ಚರ್ಚೆ: ಆಯ್ಕೆ ಫೈನಲ್, ಹೊಸ ಸಿಎಂ ಯಾರು ಗೊತ್ತಾ…?

ಬೆಂಗಳೂರು: ಲಿಂಗಾಯಿತ ಸಮುದಾಯದ ಬಸವರಾಜ ಬೊಮ್ಮಾಯಿ, ಮುರುಗೇಶ್ ನಿರಾಣಿ ಮತ್ತು ಅರವಿಂದ್ ಬೆಲ್ಲದ್ ಅವರಲ್ಲಿ ಒಬ್ಬರನ್ನು ಸಿಎಂ ಸ್ಥಾನಕ್ಕೆ ಆಯ್ಕೆ ಮಾಡುವ ಸಾಧ್ಯತೆ ದಟ್ಟವಾಗಿದೆ. ಹೀಗಿದ್ದರೂ, ಹಲವರ ಹೆಸರು Read more…

ಯಾರಾಗಲಿದ್ದಾರೆ ಮುಂದಿನ ಸಿಎಂ ಎಂಬ ಕುತೂಹಲದ ಮಧ್ಯೆ ಯಡಿಯೂರಪ್ಪ ಭೇಟಿಯಾದ ಅರುಣ್ ಸಿಂಗ್

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಕ್ಷಣಕ್ಕೊಂದು ಬೆಳವಣಿಗೆ ನಡೆಯುತ್ತಿದ್ದು, ಮುಂದಿನ ಸಿಎಂ ಯಾರಾಗಲಿದ್ದಾರೆ ಎಂಬ ಕುತೂಹಲ ಹೆಚ್ಚಿದೆ. ಈ ನಡುವೆ ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಹಂಗಾಮಿ ಸಿಎಂ Read more…

BIG NEWS: ನನಗೂ ಸಿಎಂ ಆಗುವ ಆಸೆಯಿದೆ; ಮುಖ್ಯಮಂತ್ರಿ ಸ್ಥಾನದ ಅಭಿಲಾಷೆ ವ್ಯಕ್ತಪಡಿಸಿದ ಆರ್.ಅಶೋಕ್

ಬೆಂಗಳೂರು: ಮುಖ್ಯಮಂತ್ರಿಯಾಗುವ ಆಸೆ ಯಾರಿಗಿಲ್ಲ…ಪ್ರತಿಯೊಬ್ಬ ಶಾಸಕನಿಗೂ ಸಿಎಂ ಆಗುವ ಆಸೆ ಇದ್ದೇ ಇರುತ್ತೆ. ನನಗೂ ಸಿಎಂ ಆಗಬೆಕು ಎಂಬ ಆಸೆಯಿದೆ. ಅದೃಷ್ಟ ಇದ್ದವರು ಮುಖ್ಯಮಂತ್ರಿಯಾಗ್ತಾರೆ ಎಂದು ಹೇಳುವ ಮೂಲಕ Read more…

BIG BREAKING: ನಾಳೆ ಸಂಜೆಯೇ ನೂತನ ಸಿಎಂ ಪ್ರಮಾಣವಚನ…?

ಬೆಂಗಳೂರು: ನೂತನ ಸಿಎಂ ಆಯ್ಕೆ ನಿಟ್ಟಿನಲ್ಲಿ ಬಿಜೆಪಿಯಲ್ಲಿ ನಡೆಯುತ್ತಿರುವ ಬೆಳವಣಿಗೆಗಳ ವೇಗ ಗಮನಿಸಿದರೆ ನಾಳೆ ಸಂಜೆಯೇ ನೂತನ ಸಿಎಂ ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆ ಇದೆ ಎನ್ನಲಾಗಿದೆ. ಈಗಾಗಲೇ ರಾಜ್ಯ Read more…

ಬೆಂಗಳೂರಿಗೆ ಆಗಮಿಸಿದ ಅರುಣ್ ಸಿಂಗ್: ಪಕ್ಷ ಸಂಘಟನೆಗೆ ಯಡಿಯೂರಪ್ಪನವರ ಮಾರ್ಗದರ್ಶನ ಪಡೆಯುತ್ತೇವೆ ಎಂದ ಉಸ್ತುವಾರಿ

ಬೆಂಗಳೂರು: ನೂತನ ಸಿಎಂ ಆಯ್ಕೆ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಬೆಂಗಳೂರಿಗೆ ಆಗಮಿಸಿದ್ದು, ಹೊಸ ಮುಖ್ಯಮಂತ್ರಿ ಆಯ್ಕೆ ಪ್ರಕ್ರಿಯೆ ಅಧಿಕೃತವಾಗಿ ಆರಂಭವಾಗಿದೆ. ಕೆಐಎಬಿಯಲ್ಲಿ ಸುದ್ದಿಗಾರರೊಂದಿಗೆ Read more…

BIG NEWS: ಅಧಿಕಾರಕ್ಕಾಗಿ ಲಾಬಿ ಮಾಡುವ ಪರಿಪಾಠ ನನ್ನದಲ್ಲ; ಹೊಸ ನಾಯಕ ಯಾರೆಂಬುದನ್ನು ಹೈಕಮಾಂಡ್ ನಿರ್ಧರಿಸುತ್ತೆ ಎಂದ ಮುರುಗೇಶ್ ನಿರಾಣಿ

ಬೆಂಗಳೂರು: ಬಿ.ಎಸ್. ಯಡಿಯೂರಪ್ಪನವರ ರಾಜೀನಾಮೆಯಿಂದ ನೋವಾಗಿದೆ. ನನ್ನ ಕಣ್ಣಂಚಲ್ಲೂ ನೀರು ತರಿಸಿದೆ. ಆದರೆ ಬಿಜೆಪಿಯಲ್ಲಿ ಇದು ಅನಿವಾರ್ಯವಾಗಿತ್ತು. 75 ವರ್ಷ ದಾಟಿದವರಿಗೆ ಪಕ್ಷದಲ್ಲಿ ಅಧಿಕಾರ ನೀಡಲ್ಲ ಎಂಬುದು ಸಿದ್ಧಾಂತ Read more…

BIG BREAKING: ಸಂಜೆ 5 ಗಂಟೆಗೆ ಬಿಜೆಪಿ ಶಾಸಕಾಂಗ ಪಕ್ಷದ ಸಭೆ; ಇಂದೇ ನೂತನ ಸಿಎಂ ಆಯ್ಕೆ…?

ಬೆಂಗಳೂರು: ಬಿ.ಎಸ್. ಯಡಿಯೂರಪ್ಪ ರಾಜೀನಾಮೆ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮುಂದಿನ ಮುಖ್ಯಮಂತ್ರಿ ಆಯ್ಕೆ ನಿಟ್ಟಿನಲ್ಲಿ ಇಂದು ಸಂಜೆ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ನಡೆಯಲಿದೆ. ಸಭೆಯಲ್ಲಿ ನೂತನ ಸಿಎಂ ಹೆಸರು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...