alex Certify Karnataka | Kannada Dunia | Kannada News | Karnataka News | India News - Part 1744
ಕನ್ನಡ ದುನಿಯಾ
    Dailyhunt JioNews

Kannada Duniya

ದಿಢೀರ್ ದೆಹಲಿಗೆ ತೆರಳಿದ ಬಿ.ವೈ. ರಾಘವೇಂದ್ರ ಹೇಳಿದ್ದೇನು….?

ಬೆಂಗಳೂರು: ಬಿ.ಎಸ್. ಯಡಿಯೂರಪ್ಪ ರಾಜೀನಾಮೆ ಬೆನ್ನಲ್ಲೇ ಮುಂದಿನ ಮುಖ್ಯಮಂತ್ರಿ ಯಾರಾಗಲಿದ್ದಾರೆ ಎಂಬ ಕುತೂಹಲ ಹೆಚ್ಚಿರುವ ನಡುವೆಯೇ ಬಿ.ಎಸ್.ವೈ. ಪುತ್ರ ಸಂಸದ ಬಿ.ವೈ. ರಾಘವೇಂದ್ರ ದಿಢೀರ್ ದೆಹಲಿಗೆ ಪ್ರಯಾಣಿಸಿದ್ದಾರೆ. ಕೆಐಎಬಿಯಲ್ಲಿ Read more…

BIG NEWS: ಬಿ.ಎಸ್.ವೈ. ರಾಜೀನಾಮೆ ವಿಚಾರ; ಖುಷಿ ಖುಷಿಯಾಗಿದ್ದೇವೆ ಎಂದ ಎಂಟಿಬಿ

ಬೆಂಗಳೂರು: ಬಿ.ಎಸ್. ಯಡಿಯೂರಪ್ಪ ರಾಜೀನಾಮೆ ಬೆನ್ನಲ್ಲೇ ಪ್ರತಿಕ್ರಿಯಿಸಿರುವ ವಲಸಿಗ ಸಚಿವ ಎಂಟಿಬಿ ನಾಗರಾಜ್, ನಮಗೆ ಯಾವುದೇ ರೀತಿಯ ಆತಂಕಗಳಿಲ್ಲ, ಖುಷಿ ಖುಷಿಯಾಗಿದ್ದೇವೆ. ಉತ್ತಮ ಆಡಳಿತ ಕೊಡುವವರು ಸಿಎಂ ಆಗಬೇಕು Read more…

SHOCKING NEWS: ಯಡಿಯೂರಪ್ಪ ರಾಜೀನಾಮೆಗೆ ಮನನೊಂದ ಅಭಿಮಾನಿ ಆತ್ಮಹತ್ಯೆ; ಪ್ರಾಣಾರ್ಪಣೆ ಒಪ್ಪಲಾಗದು ಎಂದ BSY

ಚಾಮರಾಜನಗರ: ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಹಿನ್ನೆಲೆಯಲ್ಲಿ ಮನನೊಂದ ಯಡಿಯೂರಪ್ಪ ಅಭಿಮಾನಿಯೋರ್ವ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಬೊಮ್ಮಲಾಪುರ ಗ್ರಾಮದಲ್ಲಿ ನಡೆದಿದೆ. ರವಿ Read more…

BIG NEWS: ಸಿಎಂ ರೇಸ್ ನಲ್ಲಿ ನಿರಾಣಿ, ಬೆಲ್ಲದ್ ಹೆಸರು; ಲಿಂಗಾಯಿತ ಶಾಸಕರಿಂದಲೇ ತೀವ್ರ ವಿರೋಧ

ಬೆಂಗಳೂರು: ಮುಖ್ಯಮಂತ್ರಿ ಸ್ಥಾನಕ್ಕೆ ಮುರುಗೇಶ್ ನಿರಾಣಿ ಹಾಗೂ ಶಾಸಕ ಅರವಿಂದ್ ಬೆಲ್ಲದ್ ಹೆಸರು ಕೇಳಿಬರುತ್ತಿರುವ ಬೆನ್ನಲ್ಲೇ ಸ್ವಪಕ್ಷೀಯ ಶಾಸಕರಿಂದಲೇ ತೀವ್ರ ವಿರೋಧ ವ್ಯಕ್ತವಾಗಿದೆ. ನಿರಾಣಿ ಹಾಗೂ ಬೆಲ್ಲದ್ ಅವರನ್ನು Read more…

ಹಸುಗಳ ಮೈ ಸವರಿ ಮೇವು ತಿನ್ನಿಸಿದ ಹಂಗಾಮಿ ಸಿಎಂ ಯಡಿಯೂರಪ್ಪ

ಬೆಂಗಳೂರು: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಹೊರತಾಗಿಯೂ ಹಂಗಾಮಿ ಸಿಎಂ ಬಿ.ಎಸ್. ಯಡಿಯೂರಪ್ಪ ಎಂದಿನಂತೆಯೇ ತಮ್ಮ ದಿನಚರಿ ಮುಂದುವರೆಸಿದ್ದಾರೆ. ಇಂದು ಕೂಡ ಯಡಿಯೂರಪ್ಪ ‘ಕಾವೇರಿ’ ನಿವಾಸದಲ್ಲಿ ಹಸುಗಳಿಗೆ ಮೇವು Read more…

BIG NEWS: ಯಡಿಯೂರಪ್ಪ ಹೇಳಿದಂತೆ ನಡೆದುಕೊಳ್ಳುತ್ತೇವೆ; ಸಚಿವ ಸ್ಥಾನಕ್ಕೆ ಲಾಬಿ ನಡೆಸಿಲ್ಲ ಎಂದ ರೇಣುಕಾಚಾರ್ಯ

ಬೆಂಗಳೂರು: ಸಂಪುಟ ರಚನೆ ಬಗ್ಗೆ ನನಗೆ ಯಾವುದೇ ಮಾಹಿತಿ ಇಲ್ಲ. ಹೈಕಮಾಂಡ್ ಏನು ನಿರ್ಧರಿಸುತ್ತೆ ಎಂಬುದನ್ನು ಕಾದು ನೋಡಬೇಕಿದೆ ಎಂದು ಶಾಸಕ ಎಂ.ಪಿ.ರೇಣುಕಾಚಾರ್ಯ ತಿಳಿಸಿದ್ದಾರೆ. ದೆಹಲಿ ಪ್ರವಾಸದಿಂದ ವಾಪಸ್ Read more…

ಮಳೆ ಕಡಿಮೆಯಾದ್ರೂ ತಗ್ಗದ ಪ್ರವಾಹ: ಜಮೀನು, ಗ್ರಾಮ ಜಲಾವೃತ- ಊರು ತೊರೆದ ಗ್ರಾಮಸ್ಥರು

ಬೆಳಗಾವಿ ಜಿಲ್ಲೆ ರಾಯಬಾಗ ತಾಲೂಕಿನಲ್ಲಿ ಕೃಷ್ಣಾ ನದಿಯ ನೀರು ನುಗ್ಗಿ ಬಿರಡಿ ಗ್ರಾಮ ಜಲಾವೃತಗೊಂಡಿದೆ. ಗ್ರಾಮದ ಸುಮಾರು 300 ಕ್ಕೂ ಹೆಚ್ಚು ಮನೆಗಳು ಜಲಾವೃತವಾಗಿದೆ. ಗ್ರಾಮದ ಜನ ಅಗತ್ಯವಸ್ತುಗಳನ್ನು Read more…

ಸೊಸೆಯೊಂದಿಗೆ ಸೆಕ್ಸ್ ಗೆ ಮಾವನ ಬಲವಂತ, ಗಂಡನಿಂದಲೂ ಕಿರುಕುಳ

ಬೆಂಗಳೂರು: ಪತಿ 10 ಲಕ್ಷ ರೂಪಾಯಿ ವರದಕ್ಷಿಣೆ ತಂದುಕೊಡುವಂತೆ ಕಿರುಕುಳ ನೀಡಿದ್ದು, ಆತನ ತಂದೆ ಲೈಂಗಿಕ ಬಯಕೆ ಈಡೇರಿಸುವಂತೆ ಕಿರುಕುಳ ನೀಡಿರುವುದಾಗಿ ಮಹಿಳೆಯೊಬ್ಬರು ಬಸವನಗುಡಿ ಮಹಿಳಾ ಪೊಲೀಸ್ ಠಾಣೆಗೆ Read more…

BSY ಗೆ ಮೋಸ, ಗೆದ್ದಲು ಕಟ್ಟಿದ ಹುತ್ತದೊಳಗೆ ಹಾವುಗಳ ವಾಸ: ಬಿಜೆಪಿ ಶಾಸಕ ಹಾಲಪ್ಪ ಪೋಸ್ಟ್ ವೈರಲ್

ಶಿವಮೊಗ್ಗ: ಯಡಿಯೂರಪ್ಪ ಮುಖ್ಯಮಂತ್ರಿ ಸ್ಥಾನದಿಂದ ನಿರ್ಗಮಿಸಿದ್ದು, ಸಾಗರ ಬಿಜೆಪಿ ಶಾಸಕ ಹರತಾಳು ಹಾಲಪ್ಪ ಸಾಮಾಜಿಕ ಜಾಲತಾಣದಲ್ಲಿ ಫೇಸ್ಬುಕ್ ನಲ್ಲಿ ಪೋಸ್ಟ್ ಹಾಕಿ ತಮಗಾದ ಬೇಸರ ಹೊರಹಾಕಿದ್ದಾರೆ. ಯಡಿಯೂರಪ್ಪ ಅವರಿಗಾದ Read more…

‘ಮುಖ್ಯಮಂತ್ರಿ’ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ಹೀಗಿತ್ತು ಯಡಿಯೂರಪ್ಪನವರ ದಿನಚರಿ

ಎರಡು ವರ್ಷಗಳ ಹಿಂದೆ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ್ದ ಬಿ.ಎಸ್. ಯಡಿಯೂರಪ್ಪನವರು ಸೋಮವಾರದಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ರಾಜೀನಾಮೆ ನೀಡುವ ಮುನ್ನ ಮಾಡಿದ ಭಾಷಣದ ವೇಳೆ ಯಡಿಯೂರಪ್ಪನವರು ತಾವು Read more…

ಯಡಿಯೂರಪ್ಪ ರಾಜೀನಾಮೆ ನೀಡುತ್ತಿದ್ದಂತೆ ‘ಮಾಜಿ’ಯಾದ ಸಚಿವರು

ಮುಖ್ಯಮಂತ್ರಿ ಯಡಿಯೂರಪ್ಪನವರು ಸೋಮವಾರದಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಅಧಿಕಾರ ಸ್ವೀಕರಿಸಿ ಎರಡು ವರ್ಷವಾದ ದಿನದಂದೇ ರಾಜೀನಾಮೆ ನೀಡಿರುವುದು ವಿಶೇಷ. ವಿಧಾನಸೌಧದಲ್ಲಿ ಮಾಡಿದ ಭಾಷಣದ ವೇಳೆ ಗದ್ಗದಿತರಾಗಿದ್ದ ಯಡಿಯೂರಪ್ಪ Read more…

ALERT: ಜು. 30 ರವರೆಗೆ ಭಾರಿ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ

ಬೆಂಗಳೂರು: ರಾಜ್ಯದ ಹಲವೆಡೆ 4 ದಿನ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜುಲೈ 30ರ ವರೆಗೂ ಕರಾವಳಿ ಪ್ರದೇಶದಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ. Read more…

ಸರ್ಕಾರಿ ನೌಕರರಿಗೆ ಅಧಿಕಾರದ ಕೊನೆ ದಿನ BSY ಕೊಡುಗೆ

ಬೆಂಗಳೂರು: ತಮ್ಮ ಅಧಿಕಾರದ ಕೊನೆಯ ದಿನ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸರ್ಕಾರಿ ನೌಕರರ ತುಟ್ಟಿಭತ್ಯೆ ಬಿಡುಗಡೆಗೆ ಆದೇಶ ಹೊರಡಿಸಿದ್ದಾರೆ. 2020 ರ ಜನವರಿ 1 ರಿಂದ 2021 ರ Read more…

ಸರ್ಕಾರದಿಂದ ಪಿಂಚಣಿ ಸೌಲಭ್ಯ: ಮಾಹಿತಿ ನೀಡಲು ಮನವಿ

ಮಡಿಕೇರಿ: ತುರ್ತು ಪರಿಸ್ಥಿತಿ(1975-76) ವಿರುದ್ಧ ಹೋರಾಟ ಮತ್ತು ಸೆರೆವಾಸ ಅನುಭವಿಸಿದರಿಗೆ ಸರ್ಕಾರದಿಂದ ಪಿಂಚಣಿ ನೀಡಲು ಪರಿಶೀಲಿಸಲಾಗುತ್ತಿದೆ. ಆ ದಿಸೆಯಲ್ಲಿ ತುರ್ತು ಪರಿಸ್ಥಿತಿಯಲ್ಲಿ ಭಾಗವಹಿಸಿದವರ ವಿವರಗಳು ಮತ್ತು ಬದುಕಿಲ್ಲದವರ ಕುಟುಂಬದ Read more…

ವಿಶ್ವವಿಖ್ಯಾತ ಜೋಗ ಜಲಪಾತ ನೋಡ ಬಯಸುವವರಿಗೆ ಗುಡ್ ನ್ಯೂಸ್

ದಾವಣಗೆರೆ: ವಿಶ್ವವಿಖ್ಯಾತ ಜೋಗ ಜಲಪಾತದ ವೈಭವವನ್ನು ಸಾರ್ವಜನಿಕರು ವೀಕ್ಷಿಸುವಂತಾಗಲು ದಾವಣಗೆರೆ ವಿಭಾಗದ ದಾವಣಗೆರೆ ಮತ್ತು ಹರಿಹರದಿಂದ ಜೋಗ್‍ಫಾಲ್ಸ್‍ ಗೆ ರಾಜಹಂಸ ಸಾರಿಗೆ ವಿಶೇಷ ಪ್ಯಾಕೇಜ್ ಸೇವೆ ಆ. 1 Read more…

BIG BREAKING NEWS: ಹಿಂದೂ ದೇಗುಲದ ಹಣ ಅನ್ಯಮತೀಯ ಪ್ರಾರ್ಥನಾ ಕೇಂದ್ರಗಳಿಗೆ ತಡೆ, ಸರ್ಕಾರದಿಂದ ಮಹತ್ವದ ಆದೇಶ

ಬೆಂಗಳೂರು: ಹಿಂದೂ ಧಾರ್ಮಿಕ ದತ್ತಿ ಇಲಾಖೆಯ ಸಚಿವ ಕೋಟ ಶ್ರೀನಿವಾಸ ಪೂಜಾರಿಯವರ ಆದೇಶದಂತೆ ಹಿಂದೂ ಧಾರ್ಮಿಕ ದತ್ತಿ ಇಲಾಖೆ ಹಾಗೂ ದೇವಸ್ಥಾನದ ಹಣ ಅನ್ಯಮತೀಯ ಪ್ರಾರ್ಥನಾ ಕೇಂದ್ರಗಳಿಗೆ ತಡೆ Read more…

BIG NEWS: 5 ಜಿಲ್ಲೆಗಳಲ್ಲಿ ಶೂನ್ಯ, ದಕ್ಷಿಣ ಕನ್ನಡದಲ್ಲಿ ಹೆಚ್ಚಾಯ್ತು ಕೊರೋನಾ –ಇಲ್ಲಿದೆ ಡಿಟೇಲ್ಸ್

ಬೆಂಗಳೂರು: ರಾಜ್ಯದಲ್ಲಿ ಇಂದು 1606 ಜನರಿಗೆ ಕೊರೊನಾ ಸೋಂಕು ತಗುಲಿದೆ. ಒಟ್ಟು ಸೋಂಕಿತರ ಸಂಖ್ಯೆ 28,96,163 ಕ್ಕೆ ಏರಿಕೆಯಾಗಿದ್ದು, ಇದುವರೆಗೆ 36,405 ಜನರು ಸಾವನ್ನಪ್ಪಿದ್ದಾರೆ. 28,36,678 ಜನ ಗುಣಮುಖರಾಗಿದ್ದಾರೆ. Read more…

BREAKING NEWS: ರಾಜ್ಯದಲ್ಲಿಂದು 1606 ಜನರಿಗೆ ಸೋಂಕು ದೃಢ, 31 ಮಂದಿ ಸಾವು

ಬೆಂಗಳೂರು: ರಾಜ್ಯದಲ್ಲಿ ಇಂದು 1606 ಜನರಿಗೆ ಕೊರೊನಾ ಸೋಂಕು ತಗುಲಿದೆ. ಪಾಸಿಟಿವಿಟಿ ದರ ಶೇಕಡ 1.40 ರಷ್ಟು ಇದೆ. ರಾಜ್ಯದಲ್ಲಿ ಇಂದು 1937 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. 23,057 Read more…

BSY ಸಮರ್ಥ ನಾಯಕ, ಧೈರ್ಯದಿಂದ ನಿರ್ಧಾರ ಕೈಗೊಳ್ಳುವವರು ಸಿಎಂ ಆಗಲಿ: ಬಿಜೆಪಿ ಶಾಸಕ ರಘುಪತಿ ಭಟ್

ಯಡಿಯೂರಪ್ಪ ಎರಡು ವರ್ಷ ಯಶಸ್ವಿಯಾಗಿ ಆಡಳಿತ ನಡೆಸಿದ್ದಾರೆ. ಅವರು ರಾಜೀನಾಮೆ ನೀಡಿರುವುದು ಕಾರ್ಯಕರ್ತರಿಗೆ ಬೇಸರದ ಸಂಗತಿಯಾಗಿದೆ ಎಂದು ಉಡುಪಿ ಬಿಜೆಪಿ ಶಾಸಕ ರಘುಪತಿ ಭಟ್ ಹೇಳಿದ್ದಾರೆ. ಕೊರೋನಾ, ಪ್ರವಾಹ Read more…

BSY ಗೆ ಬಿಜೆಪಿ ವರಿಷ್ಠರ ಬ್ಲಾಕ್ ಮೇಲ್: ಮಠಾಧೀಶರಿಂದ ಮಹತ್ವದ ನಿರ್ಧಾರ

ಬೆಂಗಳೂರು: ಬಿಜೆಪಿ ವರಿಷ್ಠರು ತಪ್ಪು ನಿರ್ಧಾರ ಕೈಗೊಂಡಿದ್ದಾರೆ. ಯಡಿಯೂರಪ್ಪನವರಿಗೆ ಬ್ಲಾಕ್ಮೇಲ್ ಮಾಡಲಾಗಿದೆ ಎಂದು ಬಾಲೆಹೊಸೂರಿನ ದಿಂಗಾಲೇಶ್ವರ ಶ್ರೀಗಳು ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಮುಂದಿನ ಎರಡು ವರ್ಷಗಳ ಕಾಲ Read more…

BIG NEWS: ಗುರುವಾರ ನೂತನ ಸಿಎಂ ಪದಗ್ರಹಣ….? ಯಾರಾಗಲಿದ್ದಾರೆ ಕರ್ನಾಟಕದ ಹೊಸ ಸಿಎಂ….?

ಬೆಂಗಳೂರು: ಬಿ.ಎಸ್.ಯಡಿಯೂರಪ್ಪ ರಾಜೀನಾಮೆ ಬೆನ್ನಲೇ ರಾಜ್ಯ ಬಿಜೆಪಿಯಲ್ಲಿ ಚಟುವಟಿಕೆಗಳು ಗರಿಗೆದರಿದ್ದು, ಸಿಎಂ ಸ್ಥಾನಕ್ಕಾಗಿ ಆಕಾಂಕ್ಷಿಗಳ ಪಟ್ಟಿ ದೊಡ್ಡದಾಗಿದ್ದು, ನೂತನ ಮುಖ್ಯಮಂತ್ರಿ ಯಾರಾಗಲಿದ್ದಾರೆ ಎಂಬ ಕುತೂಹಲ ಹೆಚ್ಚಿದೆ. ನೂತನ ಸಿಎಂ Read more…

BIG BREAKING: ನೂತನ ಸಂಪುಟದಲ್ಲಿ ಯಾರಿಗೆ ಗೇಟ್ ಪಾಸ್…? ಯಾರಿಗೆಲ್ಲ ಸ್ಥಾನ…?

ಬೆಂಗಳೂರು: ಮುಖ್ಯಮಂತ್ರಿ ಸ್ಥಾನಕ್ಕೆ ಬಿ.ಎಸ್.ಯಡಿಯೂರಪ್ಪ ರಾಜೀನಾಮೆ ಬಳಿಕ ಬಿಜೆಪಿಯಲ್ಲಿ ಕ್ಷಿಪ್ರ ಬೆಳವಣಿಗೆಗಳು ನಡೆಯುತ್ತಿದ್ದು, ನೂತನ ಸಿಎಂ ಅಧಿಕಾರಕ್ಕೆ ಬಂದ ಬೆನ್ನಲ್ಲೇ ನೂತನ ಸಚಿವ ಸಂಪುಟ ರಚನೆಯಾಗುವ ಸಾಧ್ಯತೆ ದಟ್ಟವಾಗಿದೆ. Read more…

ಯಡಿಯೂರಪ್ಪ ರಾಜೀನಾಮೆ ಖಂಡಿಸಿ ಬೆಂಬಲಿಗರ ಪ್ರತಿಭಟನೆ; ಕೇಂದ್ರ ನಾಯಕರ ವಿರುದ್ಧ ಕಾರ್ಯಕರ್ತರ ಆಕ್ರೋಶ

ಶಿವಮೊಗ್ಗ: ಸಿಎಂ ಬಿ.ಎಸ್. ಯಡಿಯೂರಪ್ಪ ರಾಜೀನಾಮೆ ಖಂಡಿಸಿ ಬಿ ಎಸ್ ವೈ ಸ್ವಕ್ಷೇತ್ರ ಶಿಕಾರಿಪುರದಲ್ಲಿ ಬೆಂಬಲಿಗರು ಪ್ರತಿಭಟನೆ ನಡೆಸಿದ್ದಾರೆ. ಮುಖ್ಯಮಂತ್ರಿ ಸ್ಥಾನದಿಂದ ಯಡಿಯೂರಪ್ಪನವರನ್ನು ಕೆಳಗಿಳಿಸಿರುವುದಕ್ಕೆ ಸಿಡಿದೆದ್ದಿರುವ ಬೆಂಬಲಿಗರು ಹಾಗೂ Read more…

BIG NEWS: BSYಗೆ ಪ್ರಧಾನಿ ಮೋದಿ ಅಪಮಾನ; ಹಿರಿಯ ನಾಯಕರನ್ನು ಕಸದ ಬುಟ್ಟಿಗೆ ಹಾಕಿದ್ದಾರೆ; ಯಡಿಯೂರಪ್ಪ ಬಗ್ಗೆ ಕಾಂಗ್ರೆಸ್ ಹೈಕಮಾಂಡ್ ಮೃದುಧೋರಣೆ

ನವದೆಹಲಿ: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ರಾಜೀನಾಮೆ ಬಗ್ಗೆ ಕಾಂಗ್ರೆಸ್ ಹೈಕಮಾಂಡ್ ಮೃದುಧೋರಣೆ ತಳೆದಿದ್ದು, ಪ್ರಧಾನಿ ಮೋದಿ ಯಡಿಯೂರಪ್ಪನವರಿಗೆ ಅಪಮಾನ ಮಾಡಿದ್ದಾರೆ ಎಂದು ಕಿಡಿಕಾರಿದೆ. ಬಿ.ಎಸ್.ಯಡಿಯೂರಪ್ಪನವರಿಗೆ ಒತ್ತಡ ಹೇರಿ, ಚಿತ್ರಹಿಂಸೆ ಮೂಲಕ Read more…

ಹೈಕಮಾಂಡ್ ಕೈಗೊಳ್ಳುವ ನಿರ್ಧಾರಕ್ಕೆ ನಾವೆಲ್ಲರೂ ಬದ್ಧ; ಬಿ.ಎಸ್.ವೈ. ರಾಜೀನಾಮೆ ಬೆನ್ನಲ್ಲೇ ಬಿ.ಸಿ. ಪಾಟೀಲ್ ಹೇಳಿಕೆ

ಬೆಂಗಳೂರು: ಬಿ.ಎಸ್. ಯಡಿಯೂರಪ್ಪ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಬೆನ್ನಲ್ಲೇ ಪ್ರತಿಕ್ರಿಯಿಸಿರುವ ಕೃಷಿ ಸಚಿವ ಬಿ.ಸಿ. ಪಾಟೀಲ್, ಯಡಿಯೂರಪ್ಪ ಸೇವೆ ರಾಜ್ಯಕ್ಕೆ ಇನ್ನೂ ಅಗತ್ಯವಿತ್ತು. ಅವರ ರಾಜೀನಾಮೆ ನಿರ್ಧಾರ Read more…

BIG NEWS: 4 ಬಾರಿ ಸಿಎಂ ಆದ್ರೂ ಅವಧಿ ಪೂರೈಸಿಲ್ಲ; BSY ಹೋದರೂ ಮತ್ತೋರ್ವ ಭ್ರಷ್ಟ ಸಿಎಂ ಬರ್ತಾರೆ; ಯಡಿಯೂರಪ್ಪ ರಾಜೀನಾಮೆಗೆ ಸಿದ್ದರಾಮಯ್ಯ ಪ್ರತಿಕ್ರಿಯೆ

ಬೆಂಗಳೂರು: ಸಿಎಂ ಬಿ.ಎಸ್.ಯಡಿಯೂರಪ್ಪ ರಾಜಿನಾಮೆ ಬಗ್ಗೆ ಪ್ರತಿಕ್ರಿಯಿಸಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ, ರಾಜ್ಯದಲ್ಲಿ ಭ್ರಷ್ಟ ಸರ್ಕಾರ ಅಧಿಕಾರದಲ್ಲಿತ್ತು, ಯಡಿಯೂರಪ್ಪ ಮಾತ್ರವಲ್ಲ ಇಡೀ ಬಿಜೆಪಿಯೇ ರಾಜ್ಯದಿಂದ ತೊಲಗಬೇಕು ಎಂದು ವಾಗ್ದಾಳಿ Read more…

BIG NEWS: ಸ್ವಯಂಪ್ರೇರಣೆಯಿಂದ ರಾಜೀನಾಮೆ; ದೆಹಲಿಯಿಂದ ಒತ್ತಡವಿರಲಿಲ್ಲ ಎಂದ BSY

ಬೆಂಗಳೂರು: ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಭೇಟಿಯಾಗಿ ಮುಖ್ಯಮಂತ್ರಿ ಸ್ಥಾನಕ್ಕೆ ಅಧಿಕೃತವಾಗಿ ರಾಜೀನಾಮೆ ಸಲ್ಲಿಸಿದ ಬಿ.ಎಸ್. ಯಡಿಯೂರಪ್ಪ 2 ತಿಂಗಳ ಹಿಂದೆಯೇ ರಾಜೀನಾಮೆ ನೀಡಲು ನಿರ್ಧರಿಸಿದ್ದೆ ಎಂದು Read more…

BIG NEWS: ‘ಪ್ರಮಾಣವಚನ’ ಸ್ವೀಕರಿಸಿದ ದಿನದಂದೇ ‘ಪದತ್ಯಾಗ’ ಮಾಡಿದ ಸಿಎಂ ಯಡಿಯೂರಪ್ಪ

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, 4 ನೇ ಬಾರಿ ಸಿಎಂ ಆಗಿ ಪೂರ್ಣಾವಧಿ ಅಧಿಕಾರ ಪೂರೈಸುವ ಮೊದಲೇ ಪದತ್ಯಾಗ ಮಾಡಿದ್ದು, ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ Read more…

BIG BREAKING: ಬಿಎಸ್ ವೈಗೆ ಹಂಗಾಮಿ ಸಿಎಂ ಆಗಿ ಮುಂದುವರೆಯಲು ರಾಜ್ಯಪಾಲರ ಸೂಚನೆ

ಬೆಂಗಳೂರು: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಘೋಷಿಸಿರುವ ಸಿಎಂ ಬಿ.ಎಸ್.ಯಡಿಯೂರಪ್ಪ, ರಾಜಭವನಕ್ಕೆ ತೆರಳಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಅಧಿಕೃತವಾಗಿ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. ಸಿಎಂ ಯಡಿಯೂರಪ್ಪ ರಾಜೀನಾಮೆ Read more…

BIG BREAKING: ರಾಜ್ಯಪಾಲರಿಗೆ ರಾಜೀನಾಮೆ ಪತ್ರ ಸಲ್ಲಿಸಿದ ಬಿ.ಎಸ್.ಯಡಿಯೂರಪ್ಪ

ಬೆಂಗಳೂರು: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಘೋಷಿಸಿರುವ ಸಿಎಂ ಬಿ.ಎಸ್.ಯಡಿಯೂರಪ್ಪ, ರಾಜಭವನಕ್ಕೆ ತೆರಳಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಭೇಟಿಯಾಗಿ ರಾಜಿನಾಮೆ ಪತ್ರ ಸಲ್ಲಿಸಿದರು. ಸರ್ಕಾರದ ಸಾಧನಾ ಸಮಾವೇಶದ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...