alex Certify Karnataka | Kannada Dunia | Kannada News | Karnataka News | India News - Part 1748
ಕನ್ನಡ ದುನಿಯಾ
    Dailyhunt JioNews

Kannada Duniya

ಸಿಡಿ ಪ್ರಕರಣಕ್ಕೆ ರೋಚಕ ತಿರುವು, ಸಿಡಿಯಲ್ಲಿದ್ದ ಯುವತಿಯಿಂದ ಮಹತ್ವದ ನಿರ್ಧಾರ

ಬೆಂಗಳೂರು: ಬಿಜೆಪಿ ಶಾಸಕ ರಮೇಶ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಡಿಯೋ ಮೂಲಕ ಸ್ಪಷ್ಟನೆ ನೀಡುತ್ತಿದ್ದ ಯುವತಿ ಇಂದು ವಿಚಾರಣೆಗೆ ಹಾಜರಾಗಲಿದ್ದಾರೆ. ಎಸ್ಐಟಿ ಎದುರು ವಿಚಾರಣೆಗೆ ಹಾಜರಾಗಲು ಯುವತಿಗೆ Read more…

ನಾಮಪತ್ರ ಸಲ್ಲಿಕೆಗೆ ‘ಕರಿ’ ದಿನವನ್ನು ಆಯ್ಕೆ ಮಾಡಿಕೊಂಡ ಸತೀಶ್ ಜಾರಕಿಹೊಳಿ…!

ಮಾಜಿ ಸಚಿವ ಸತೀಶ್ ಜಾರಕಿಹೊಳಿ ಮೂಢನಂಬಿಕೆಗಳ ವಿರೋಧಿ. ಹೀಗಾಗಿ ಅವರು ಕಳೆದ ವಿಧಾನಸಭಾ ಚುನಾವಣೆಯಲ್ಲಿ ಯಮಕನಮರಡಿ ಕ್ಷೇತ್ರದಿಂದ ರಾಹುಕಾಲದಲ್ಲಿ ನಾಮಪತ್ರ ಸಲ್ಲಿಸಿ ಜಯ ಸಾಧಿಸಿದ್ದರು. ಅಲ್ಲದೆ ಮೂಢನಂಬಿಕೆಗಳ ಕುರಿತು Read more…

ಮತ್ತು ಬರುವ ಪದಾರ್ಥ ನೀಡಿ ಪೊಲೀಸ್ ಅಧಿಕಾರಿಯಿಂದಲೇ ಅತ್ಯಾಚಾರ, ಅಶ್ಲೀಲ ವಿಡಿಯೋ ಮಾಡಿ ಬೆದರಿಸಿ ನಿರಂತರ ರೇಪ್

ಶಿವಮೊಗ್ಗ ಜಿಲ್ಲೆ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಅತ್ಯಾಚಾರ ಆರೋಪ ಕೇಳಿಬಂದಿದೆ. ಶಿವಮೊಗ್ಗ ಜಿಲ್ಲೆ ಸಾಗರದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಪೊಲೀಸ್ ಅಧಿಕಾರಿ ಮಹಿಳೆಗೆ ತಂಪು ಪಾನೀಯದಲ್ಲಿ ಮತ್ತು ಬರುವ ಪದಾರ್ಥ Read more…

ದೇವಸ್ಥಾನದ ಗಂಟೆಯನ್ನೂ ಬಿಡಲಿಲ್ಲ ಕಳ್ಳರು….!

ಕಳ್ಳರು ದೇವಸ್ಥಾನದಲ್ಲಿದ್ದ ಸುಮಾರು 12 ಸಾವಿರ ರೂ. ಮೌಲ್ಯದ ಹಿತ್ತಾಳೆಯ 2 ಗಂಟೆಗಳನ್ನು ಕದ್ದಿರುವ ಘಟನೆ ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನ ಹೊಸಗುಂದದಲ್ಲಿ ನಡೆದಿದೆ. ಹೊಸಗುಂದದ ಕಂಚಿ ಕಾಳಮ್ಮ Read more…

ಮದುವೆಗೆ ಹೊರಟಾಗಲೇ ಘೋರ ದುರಂತ: 3 ಪಲ್ಟಿಯಾಗಿ ನಾಲೆಗೆ ಬಿದ್ದ ವಾಹನ, ಇಬ್ಬರ ಸಾವು

ಚಾಲಕನ ನಿಯಂತ್ರಣ ತಪ್ಪಿ ಟಾಟಾ ಏಸ್ ನಾಲೆಗೆ ಪಲ್ಟಿಯಾಗಿ ಇಬ್ಬರು ಬಾಲಕಿಯರು ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ 10ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಮೈಸೂರಿನ ಕೆಆರ್ ನಗರದ ಚುಂಚನಕಟ್ಟೆ ಬಳಿ ಭೀಕರ Read more…

ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಏರಿಕೆ: ಕಠಿಣ ನಿಯಮಗಳ ಜಾರಿಗೆ ಮುಂದಾದ ಸರ್ಕಾರ

ರಾಜ್ಯದಲ್ಲಿ ತಣ್ಣಗಾಗಿದ್ದ ಕೊರೊನಾ ಈಗ ಅಬ್ಬರದ ಎರಡನೇ ಅಲೆ ಆರಂಭಿಸಿದೆ. ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆಯಲ್ಲಿ ಹೆಚ್ಚಳವಾಗುತ್ತಿದ್ದು, ಭಾನುವಾರ ಒಂದೇ ದಿನ ಮೂರು ಸಾವಿರಕ್ಕೂ ಅಧಿಕ ಪ್ರಕರಣಗಳು ಪತ್ತೆಯಾಗಿವೆ. Read more…

ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ: ಪರೀಕ್ಷೆ ಇಲ್ಲದೆ 1 -9 ತರಗತಿ ಎಲ್ಲಾ ಮಕ್ಕಳು ಪಾಸ್…?

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಎರಡನೆಯ ತೀವ್ರ ಆತಂಕವನ್ನುಂಟು ಮಾಡಿದ ಹಿನ್ನೆಲೆಯಲ್ಲಿ ಒಂದರಿಂದ 9ನೇ ತರಗತಿ ಮಕ್ಕಳನ್ನು ಪರೀಕ್ಷೆ ಇಲ್ಲದೆ ಕಡ್ಡಾಯವಾಗಿ ಪಾಸ್ ಮಾಡಲು ಚಿಂತನೆ ನಡೆಸಲಾಗಿದೆ. ಕೊರೊನಾ ಸೋಂಕು Read more…

BREAKING NEWS: ರಾಜ್ಯದಲ್ಲಿ ಇಂದೂ ಕೊರೊನಾ ಸ್ಪೋಟ, ಒಂದೇ ದಿನ 3082 ಜನರಿಗೆ ಸೋಂಕು – 23037 ಸಕ್ರಿಯ ಪ್ರಕರಣ

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 3082 ಜನರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 9,87,012 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಇವತ್ತು 1285 ಜನ Read more…

ಸಿಡಿ ಯುವತಿ ನಾಳೆ ನ್ಯಾಯಾಲಯದ ಮುಂದೆ ಹಾಜರಾಗುವ ಸಾಧ್ಯತೆ

ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಯುವತಿ ನಾಳೆ ನ್ಯಾಯಾಲಯದ ಮುಂದೆ ಹಾಜರಾಗಿ ಹೇಳಿಕೆ ನೀಡುವ ಸಾಧ್ಯತೆ ಇದೆ ಎಂದು ಯುವತಿ ಪರ ವಕೀಲ Read more…

ಹೋಳಿ ಆಡಿದ ನಂತರ ಸ್ನಾನಕ್ಕೆ ಹೋದಾಗಲೇ ದುರಂತ, ನದಿಯಲ್ಲಿ ಮುಳುಗಿ ಇಬ್ಬರು ಬಾಲಕರು ಸಾವು

ಹೋಳಿ ಆಡಿ ನದಿಯಲ್ಲಿ ಸ್ನಾನಕ್ಕೆ ತೆರಳಿದ್ದ ಇಬ್ಬರು ಬಾಲಕರು ನೀರು ಪಾಲಾದ ಘಟನೆ ಹಾವೇರಿ ಜಿಲ್ಲೆಯಲ್ಲಿ ನಡೆದಿದೆ. ನಾಗನೂರ ಗ್ರಾಮದ ಬಳಿ ವರದಾ ನದಿಗೆ ಈಜಲು ಹೋಗಿದ್ದ ಇಬ್ಬರು Read more…

BIG NEWS: ಚಂಬಲ್ ಕಣಿವೆ ಡಕಾಯಿತರಂತೆ ರಮೇಶ್ ಜಾರಕಿಹೊಳಿ ಗೂಂಡಾಪಡೆಯ ವರ್ತನೆ – ಕಾನೂನು ಸುವ್ಯವಸ್ಥೆ ಕಾಲು ಮುರಿದಿದೆ ಎಂದು ಕಾಂಗ್ರೆಸ್ ಆಕ್ರೋಶ

ಬೆಂಗಳೂರು: ಬೆಳಗಾವಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಾಹನದ ಮೇಲೆ ಕಲ್ಲು ತೂರಾಟ ನಡೆಸಿ, ಕಾರಿನ ಗಾಜು ಪುಡಿ ಪುಡಿ ಮಾಡಿರುವ ರಮೇಶ್ ಜಾರಕಿಹೊಳಿ ಬೆಂಬಲಿಗರ ವರ್ತನೆಗೆ ಕಿಡಿ ಕಾರಿರುವ Read more…

ಸಿಡಿ ಪ್ರಕರಣ: ನಟ ಜಗ್ಗೇಶ್ ಖಡಕ್ ಪ್ರತಿಕ್ರಿಯೆ

ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾತನಾಡಿರುವ ಸ್ಯಾಂಡಲ್ ವುಡ್ ಹಿರಿಯ ನಟ, ಎಲ್ಲಾ ಕ್ಷೇತ್ರಗಳಲ್ಲೂ ಪ್ರಾಮಾಣಿಕತೆಗಿಂತ ವಾಮ ಮಾರ್ಗಗಳೇ ಪ್ರಧಾನವಾಗಿದೆ ಹಾಗಾಗಿ ಪ್ರತಿಕ್ರಿಯೆ Read more…

ವಿಪಕ್ಷ ನಾಯಕ ಸಿದ್ದರಾಮಯ್ಯಗೆ ಗೃಹ ಸಚಿವ ಬೊಮ್ಮಾಯಿ ತಿರುಗೇಟು

ಬೆಂಗಳೂರು: ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ಸಮರ್ಪಕವಾಗಿ ಕೆಲಸ ಮಾಡುತ್ತಿದೆ. ಆಡಿಯೋ, ವೀಡಿಯೋ, ಸಿಡಿ ಎಲ್ಲವನ್ನೂ ಪರಿಶೀಲನೆ ನಡೆಸಲಾಗುತ್ತಿದೆ. ಶೀಘ್ರದಲ್ಲಿಯೇ ಸತ್ಯಾಸತ್ಯತೆ ಹೊರಬರಲಿದೆ ಎಂದು ಗೃಹ ಸಚಿವ ಬಸವರಾಜ್ Read more…

BIG NEWS: ಡಿಕೆಶಿಗೆ ಪ್ರತಿಭಟನೆಯ ಬಿಸಿ; ಬೆಂಬಲಿಗರ ವಾಹನದ ಮೇಲೆ ಚಪ್ಪಲಿ ಎಸೆತ; ಪ್ರತಿಭಟನಾಕಾರರ ಮೇಲೆ ಲಾಠಿ ಪ್ರಹಾರ

ಬೆಳಗಾವಿ: ಬೆಳಗಾವಿ ಲೋಕಸಭಾ ಉಪಚುನಾವಣೆ ಪ್ರಚಾರ ಹಿನ್ನೆಲೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಬೆಳಗಾವಿಗೆ ಆಗಮಿಸಿದ್ದು, ಮಾಜಿ ಸಚಿವ ರಮೇಶ್ ಜಾರಕಿಹೊಳಿ ಬೆಂಬಲಿಗರ ಪ್ರತಿಭಟನೆ ಬಿಸಿ ತಟ್ಟಿದೆ. ರಮೇಶ್ ಜಾರಕಿಹೊಳಿ Read more…

BIG BREAKING NEWS: ಡಿಕೆಶಿ ಬೆಂಬಲಿಗರ ವಾಹನಗಳ ಮೇಲೆ ರಮೇಶ್ ಜಾರಕಿಹೊಳಿ ಬೆಂಬಲಿಗರಿಂದ ಕಲ್ಲು ತೂರಾಟ

ಬೆಳಗಾವಿ ಸಾಂಬ್ರಾ ಏರ್ಪೋರ್ಟ್ ನಿಂದ ತೆರಳುವ ಸಂದರ್ಭದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಬೆಂಬಲಿಗರ ವಾಹನಗಳ ಮೇಲೆ ರಮೇಶ್ ಜಾರಕಿಹೊಳಿ ಬೆಂಬಲಿಗರು ಕಲ್ಲು ತೂರಿದ್ದಾರೆ. ಡಿಕೆಶಿ ಆಗಮನದ ಸುದ್ದಿ Read more…

BIG BREAKING NEWS: 1 -9 ನೇ ತರಗತಿ ಪರೀಕ್ಷೆ ರದ್ದು, ನಾಳೆ ಸರ್ಕಾರದ ನಿರ್ಧಾರ..?

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಎರಡನೇ ಅಲೆ ಆತಂಕವನ್ನುಂಟು ಮಾಡಿದ ಹಿನ್ನಲೆಯಲ್ಲಿ 1 ರಿಂದ 9 ನೇ ತರಗತಿ ಪರೀಕ್ಷೆ ರದ್ದುಗೊಳಿಸಲು ಸರ್ಕಾರ ಚಿಂತನೆ ನಡೆಸಿದೆ. ಈ ಬಗ್ಗೆ ನಾಳೆ Read more…

ಸಿಡಿ ಕೇಸ್: ಪೊಲೀಸರು ತಮ್ಮ ಘನತೆಗೆ ತಕ್ಕಂತೆ ಗೌರವಯುತವಾಗಿ ಕೆಲಸ ಮಾಡಲಿ ಎಂದ ಡಿ.ಕೆ. ಶಿವಕುಮಾರ್

ಬೆಂಗಳೂರು: ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದಲ್ಲಿ ತಮ್ಮ ವಿರುದ್ಧ ಮಾಡಲಾಗಿರುವ ಆರೋಪಕ್ಕೆ ಪ್ರತಿಕ್ರಿಯಿಸಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಪ್ರಕರಣ ಮುಚ್ಚಿಹಾಕಲು ಏನು ಮಾಡಬೇಕು ಅದೆಲ್ಲವನ್ನು ಮಾಡುತ್ತಿದ್ದಾರೆ. ತನಿಖೆ ನಡೆದು Read more…

ಸಂತ್ರಸ್ತ ಯುವತಿಯನ್ನು ಪತ್ತೆ ಮಾಡಲಾಗದಿರುವುದು ನಾಚಿಕೆಗೇಡಿನ ಸಂಗತಿ – ಸರ್ಕಾರಕ್ಕೆ ಸಿದ್ದರಾಮಯ್ಯ ತರಾಟೆ

ಬೆಂಗಳೂರು: ಸಿಡಿ ಪ್ರಕರಣದಿಂದಾಗಿ ರಾಷ್ಟ್ರಮಟ್ಟದಲ್ಲಿ ಕರ್ನಾಟಕದ ಮಾನ ಹರಾಜು ಆಗುತ್ತಿರುವುದಕ್ಕೆ ರಾಜ್ಯ ಸರ್ಕಾರ ಮತ್ತು ಪೊಲೀಸರ ವೈಫಲ್ಯವೇ ಕಾರಣ. ಸಿಡಿ ಮಾಧ್ಯಮದಲ್ಲಿ ಕಾಣಿಸಿಕೊಂಡು 26 ದಿನಗಳು ಕಳೆದರೂ ಸಂತ್ರಸ್ತೆ Read more…

ನನಗೆ ಯಾವ ಭಯವೂ ಇಲ್ಲ, ಯಾರ ಭದ್ರತೆಯೂ ಬೇಡ; ನಾಳೆಯೇ ಬೆಳಗಾವಿಗೆ ಹೊರಟ ಡಿ.ಕೆ. ಶಿವಕುಮಾರ್: ನಾಮಪತ್ರ ಸಲ್ಲಿಕೆ ಕಾರ್ಯಕ್ರಮದಲ್ಲಿ ಭಾಗಿ

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ನಾಳೆ ಬೆಳಗಾವಿಗೆ ತೆರಳಲಿದ್ದಾರೆ. ನನಗೆ ಯಾವ ಭಯವೂ ಇಲ್ಲ, ಯಾರ ಭದ್ರತೆಯೂ ಬೇಡ ಎಂದು ಅವರು ಹೇಳಿದ್ದಾರೆ. ಯಾರು ಯಾರನ್ನೋ ಕರೆದುಕೊಂಡು Read more…

ಯುವತಿ ಹಕ್ಕು ಚಲಾಯಿಸದಂತೆ ತಡೆಯುತ್ತಿರುವವರು ಯಾರು? ಪೊಲೀಸರಿಗೆ ಪತ್ತೆ ಹಚ್ಚಲಾಗಿಲ್ಲವೆಂದ್ರೆ ನಾಚಿಕೆಗೇಡು: ಸಿದ್ಧರಾಮಯ್ಯ

ಸಿಡಿ ಪ್ರಕರಣದಿಂದಾಗಿ ರಾಷ್ಟ್ರಮಟ್ಟದಲ್ಲಿ ಕರ್ನಾಟಕದ ಮಾನ ಹರಾಜು ಆಗುತ್ತಿರುವುದಕ್ಕೆ ರಾಜ್ಯ ಸರ್ಕಾರ ಮತ್ತು ಪೊಲೀಸರ ವೈಫಲ್ಯ ಕಾರಣ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಆರೋಪಿಸಿದ್ದಾರೆ. ಸಿಡಿ ಮಾಧ್ಯಮದಲ್ಲಿ ಕಾಣಿಸಿಕೊಂಡು Read more…

BREAKING NEWS: ಪೋಷಕರ ಜೊತೆ ಮಲಗಿದ್ದ ಬಾಲಕಿಯನ್ನು ಹೊತ್ತೊಯ್ದು ಅತ್ಯಾಚಾರ

ಹಾಸನ: ಪೋಷಕರೊಂದಿಗೆ ಮಲಗಿದ್ದ ಬಾಲಕಿಯನ್ನು ಹೊತ್ತಯ್ದ ಕಾಮುಕನೊಬ್ಬ, ಅತ್ಯಾಚಾರ ನಡೆಸಿರುವ ಹೀನ ಕೃತ್ಯ ಹಾಸನದಲ್ಲಿ ಬೆಳಕಿಗೆ ಬಂದಿದೆ. ಅಲೆಮಾರಿ ಕುಟುಂಬದ ಬಾಲಕಿ ಮೇಲೆ ಕಾಮುಕ ಅಟ್ಟಹಾಸ ಮೆರೆದಿದ್ದಾನೆ. ಅಲೆಮಾರಿ Read more…

ಯುವತಿ ರಕ್ಷಿಸದೇ ಆರೋಪಿಯನ್ನೇ ರಕ್ಷಿಸಲು ಹೊರಟ ಸಿಡಿ ಸರ್ಕಾರ: ಸಂಸದ ಡಿ.ಕೆ.ಸುರೇಶ್ ಆಕ್ರೋಶ

ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿರುವ ಸಂಸದ ಡಿ.ಕೆ.ಸುರೇಶ್, ಸಿಡಿ ಸರ್ಕಾರದ ವಾಸ್ತವ ಡ್ರಾಮ ನಡೆಯುತ್ತಿದೆ. ತಾವು ಮಾಡಿದ Read more…

BIG NEWS:ಡಿ.ಕೆ.ಶಿವಕುಮಾರ್ ವಿರುದ್ಧ ರಮೇಶ್ ಬೆಂಬಲಿಗರ ಪ್ರತಿಭಟನೆ – ಅಣಕು ಶವಯಾತ್ರೆ ಮಾಡಿ ಆಕ್ರೋಶ

ಬೆಳಗಾವಿ: ಸಿಡಿ ಪ್ರಕರಣದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಷಡ್ಯಂತ್ರ ಅಡಗಿದೆ. ಡಿಕೆಶಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ರಮೇಶ್ ಜಾರಕಿಹೊಳಿ ಬೆಂಬಲಿಗರು ಬೆಳಗಾವಿಯಲ್ಲಿ ಪ್ರತಿಭಟನೆ ತೀವ್ರಗೊಳಿಸಿದ್ದಾರೆ. Read more…

BIG NEWS: ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ – ಮ್ಯಾಜಿಸ್ಟ್ರೇಟ್ ಮುಂದೆ ಯುವತಿ ನೀಡುವ ಹೇಳಿಕೆಯತ್ತ ಎಲ್ಲರ ಚಿತ್ತ

ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದ್ದು, ಇದೀಗ ಸಿಡಿಯಲ್ಲಿರುವ ಯುವತಿ ನೀಡುವ ಹೇಳಿಕೆಯ ಮೇಲೆ ಎಲ್ಲರ ಗಮನ ನೆಟ್ಟಿದೆ. ಎಸ್ ಐ Read more…

ಗುಡ್ ನ್ಯೂಸ್: ಪೌರಕಾರ್ಮಿಕರಿಗೆ 5000 ರೂ. ಕೊಡುಗೆ

ಬೆಂಗಳೂರು: ಬಿಬಿಎಂಪಿ ವಿಶೇಷ ಆಯುಕ್ತರಾದ ತುಳಸಿ ಮದ್ದಿನೇನಿ ಅವರು ಬಿಬಿಎಂಪಿ ಬಜೆಟ್ ಮಂಡಿಸಿದ್ದಾರೆ. ಬಜೆಟ್ನಲ್ಲಿ ಪೌರಕಾರ್ಮಿಕರಿಗೆ ಕೊಡುಗೆ ಘೋಷಿಸಲಾಗಿದೆ. ಪೌರಕಾರ್ಮಿಕರಿಗೆ ತಲಾ 5 ಸಾವಿರ ರೂಪಾಯಿ ಘೋಷಿಸಲಾಗಿದೆ. ಇದಕ್ಕಾಗಿ Read more…

ರಮೇಶ್ ಗೆ ತಪ್ಪಿಲ್ಲ ಸಂಕಷ್ಟ, ಪೋಷಕರ ಹೇಳಿಕೆಯಿಂದ ನಿರಪರಾಧಿಯಾದಂತಲ್ಲ…! ಯುವತಿ ಹೇಳಿಕೆಗೇ ಪ್ರಾಮುಖ್ಯತೆ: ಯುವತಿ ಬಗ್ಗೆ ಹೆಚ್ಚಿದ ಕುತೂಹಲ

ಬೆಂಗಳೂರು: ಬಿಜೆಪಿ ಶಾಸಕ ರಮೇಶ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತೆಯ ಪರ ವಕೀಲ ಜಗದೀಶ್ ಅವರ ಮೂಲಕ ಯುವತಿಗೆ ಇಂದು ವಿಚಾರಣೆಗೆ ಹಾಜರಾಗುವಂತೆ ಎಸ್ಐಟಿ ನೋಟಿಸ್ ಜಾರಿ Read more…

ಸಿಡಿ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ದೂರು ನೀಡುವ ಜೊತೆಗೆ ಡಿಕೆಶಿ ವಿರುದ್ಧ ರಮೇಶ್ ಜಾರಕಿಹೊಳಿ ಮತ್ತೊಂದು ಬಾಂಬ್

ಬೆಂಗಳೂರು: ಬಿಜೆಪಿ ಶಾಸಕ ರಮೇಶ ಜಾರಕಿಹೊಳಿ ಸಿಡಿ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮಹತ್ವದ ಟ್ವಿಸ್ಟ್ ಸಿಗುವ ಸಾಧ್ಯತೆಯಿದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಿರುದ್ಧ ರಮೇಶ್ ಜಾರಕಿಹೊಳಿ Read more…

BIG NEWS: ಸರ್ಕಾರಿ ನೌಕರರ ಮಾಹಿತಿ ಕೋರಿಕೆ ವಿಚಾರದಲ್ಲಿ ಮಹತ್ವದ ಆದೇಶ

ಬೆಂಗಳೂರು: ವೈಯಕ್ತಿಕ ದ್ವೇಷಕ್ಕೆ ಖಾಸಗಿ ಮಾಹಿತಿ ಕೇಳುವಂತಿಲ್ಲ ಎಂದು ಕರ್ನಾಟಕ ಮಾಹಿತಿ ಆಯೋಗ ಮಹತ್ವದ ಆದೇಶ ನೀಡಿದೆ. ಸರ್ಕಾರಿ ನೌಕರರು ಸಿಬ್ಬಂದಿಗಳ ಸ್ವವಿವರ ಹಾಗೂ ಸೇವಾ ಪುಸ್ತಕ ಖಾಸಗಿ Read more…

ತಡರಾತ್ರಿ ಕಣ್ಣೀರಿಟ್ಟ ಡಿಕೆಶಿ ವಿರುದ್ಧ ಗಂಭೀರ ಆರೋಪ ಮಾಡಿದ್ದ ಸಿಡಿ ಯುವತಿ ಪೋಷಕರು

ಬೆಳಗಾವಿ: ರಮೇಶ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ಎಸ್ಐಟಿ ವಿಚಾರಣೆಗೆ ಹಾಜರಾಗಿದ್ದ ಯುವತಿ ಪೋಷಕರು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. ತಮ್ಮ Read more…

ಅಸಭ್ಯ ಪದ ಬಳಕೆ ಮಾಡಿದ ರಮೇಶ್ ಜಾರಕಿಹೊಳಿಗೆ ಡಿಕೆಶಿ ತಿರುಗೇಟು

ತಮ್ಮ ವಿರುದ್ಧ ಮಾತನಾಡುವ ಸಂದರ್ಭದಲ್ಲಿ ಅಸಭ್ಯ ಪದ ಬಳಕೆ ಮಾಡಿದ ಮಾಜಿ ಸಚಿವ ರಮೇಶ್ ಜಾರಕಿಹೊಳಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ತಿರುಗೇಟು ನೀಡಿದ್ದಾರೆ. ಬೆಂಗಳೂರಿನ ನಿವಾಸದ ಬಳಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...