alex Certify Karnataka | Kannada Dunia | Kannada News | Karnataka News | India News - Part 1750
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಸಿಎಂ BSY ಪರ ಮತ್ತೆ ಬ್ಯಾಟ್ ಬೀಸಿದ ಎಂ.ಬಿ.ಪಾಟೀಲ್; ಕುತೂಹಲ ಮೂಡಿಸಿದ ‘ಕೈ’ ನಾಯಕನ ಹೇಳಿಕೆ

ಬೆಂಗಳೂರು: ಸಿಎಂ ಬದಲಾವಣೆ ವದಂತಿ ಬೆನ್ನಲ್ಲೇ ಬಿ.ಎಸ್.ಯಡಿಯೂರಪ್ಪ ಪರ ಬ್ಯಾಟ್ ಬೀಸಿರುವ ಕಾಂಗ್ರೆಸ್ ಹಿರಿಯ ನಾಯಕ ಎಂ.ಬಿ.ಪಾಟೀಲ್, ಬಿಜೆಪಿಯಲ್ಲಿ ಸಿಎಂ ಬಿ ಎಸ್ ವೈ ಅವರನ್ನು ಸರಿಯಾಗಿ ನಡೆಸಿಕೊಳ್ಳುತ್ತಿಲ್ಲ Read more…

ಶಾಸಕ ಮಹೇಶ್ ಹೆಸರಲ್ಲಿ ಶಾಸಕಿ ರೂಪಾಲಿ ನಾಯ್ಕ್ ಗೆ ವಂಚನೆ: ಅರೆಸ್ಟ್

ಕೊಳ್ಳೇಗಾಲ ಶಾಸಕ ಎನ್. ಮಹೇಶ್ ಅವರ ಆಪ್ತ ಸಹಾಯಕ ಎಂದು ಹೇಳಿಕೊಂಡು ಕಾರವಾರ ಶಾಸಕಿ ರೂಪಲಿ ನಾಯ್ಕ್ ಅವರಿಂದ ಹಣ ಪಡೆದು ವಂಚಿಸಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ರಾಮನಗರ Read more…

ಕುಡಿಯಲು ಹಣ ಕೊಡುವಂತೆ ಪೀಡಿಸುತ್ತಿದ್ದ ಮಗನ ಜೀವ ತೆಗೆದ ತಂದೆ

ಧಾರವಾಡ: ಮದ್ಯ ಸೇವನೆಗೆ ಹಣ ಕೊಡುವಂತೆ ಪೀಡಿಸುತ್ತಿದ್ದ ಮಗನನ್ನು ತಂದೆಯೇ ಹಾರೆಯಿಂದ ಹೊಡೆದು ಕೊಲೆ ಮಾಡಿದ ಘಟನೆ ಧಾರವಾಡ ತೆಲುಗರ ಓಣಿಯಲ್ಲಿ ನಡೆದಿದೆ. 36 ವರ್ಷದ ಬಸವರಾಜ ಮೃತಪಟ್ಟ Read more…

ಮನೆ ಹೊಂದುವ ಕನಸು ಕಂಡ ಗ್ರಾಮೀಣ ಜನರಿಗೆ ಖುಷಿ ಸುದ್ದಿ

ಬೆಂಗಳೂರು: ಪ್ರತಿ ಗ್ರಾಮ ಪಂಚಾಯಿತಿಗೆ 100 ಮನೆಗಳಂತೆ ರಾಜ್ಯದಲ್ಲಿ ಹೊಸದಾಗಿ 6 ಲಕ್ಷ ಮನೆಗಳ ನಿರ್ಮಾಣ ಮಾಡಲಾಗುವುದು. 6 ಲಕ್ಷ ಮನೆಗಳ ನಿರ್ಮಾಣಕ್ಕೆ ಪ್ರಸ್ತಾವನೆ ಸಿದ್ಧಪಡಿಸಿದ್ದು, ಸಿಎಂ ಅನುಮೋದನೆಯೊಂದಿಗೆ Read more…

BREAKING: ಮನೆ ಮೇಲೆ ಕಾಂಪೌಂಡ್ ಕುಸಿದು ದುರಂತ, ಮಲಗಿದ್ದಲ್ಲೇ ಇಬ್ಬರ ಸಾವು

ಬೆಂಗಳೂರು: ಶೀಟ್ ಮನೆಯ ಮೇಲೆ ಕಾಂಪೌಂಡ್ ಕುಸಿದು ಇಬ್ಬರು ಸಾವನ್ನಪ್ಪಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ಟೌನ್ ಬಿನ್ನಮಂಗಲದಲ್ಲಿ ಘಟನೆ ನಡೆದಿದೆ. ಅಣ್ಣ ವೇಣುಗೋಪಾಲ(22), ತಂಗಿ ಕಾವ್ಯ(20) ಮೃತಪಟ್ಟವರು Read more…

ಸದಾಕಾಲ ಭಕ್ತರನ್ನ ಕಾಯುವ ಶ್ರೀ ಕ್ಷೇತ್ರ ಪಣೋಲಿಬೈಲಿಗೆ ಭೇಟಿ ನೀಡಿದ್ದೀರಾ……?

ಕರಾವಳಿ ಜಿಲ್ಲೆಯಲ್ಲಿ ದೇವಸ್ಥಾನಗಳು ಎಷ್ಟು ಇದೆಯೋ ಅಷ್ಟೇ ದೈವಸ್ಥಾನಗಳು ಇದೆ. ದೇವರಷ್ಟೆ ದೈವಗಳನ್ನು ಸಹ ಭಕ್ತಿ ಭಾವದಿಂದ ಜನ ಆರಾಧಿಸುತ್ತಾರೆ. ಇಂತಹುದೇ ಒಂದು ಕಾರಣಿಕ ದೈವಸ್ಥಾನ ದಕ್ಷಿಣ ಕನ್ನಡ Read more…

BIG NEWS: ಇಂದು ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ, ಇಲ್ಲಿದೆ ವೆಬ್ಸೈಟ್ ಮಾಹಿತಿ

ಬೆಂಗಳೂರು: 2020 -21 ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶವನ್ನು ಇಂದು ಪ್ರಕಟಿಸಲಾಗುತ್ತದೆ. ಸಂಜೆ 4 ಗಂಟೆಯ ನಂತರ ವಿದ್ಯಾರ್ಥಿಗಳು https://karresults.nic.in ನಲ್ಲಿ ಫಲಿತಾಂಶ ವೀಕ್ಷಿಸಬಹುದಾಗಿದೆ. ವಿದ್ಯಾರ್ಥಿಗಳು ನೋಂದಣಿ Read more…

ಟೋಕಿಯೋ ಒಲಿಂಪಿಕ್ಸ್​​ಗೆ ಮೂಡಬಿದರೆ ಆಳ್ವಾಸ್​ ವಿದ್ಯಾರ್ಥಿನಿಯರು

ಈ ವಾರದಿಂದ ಆರಂಭವಾಗಲಿರುವ ಟೋಕಿಯೋ ಒಲಿಂಪಿಕ್ಸ್​ಗಾಗಿ ವಿಶ್ವದ ಎಲ್ಲಾ ರಾಷ್ಟ್ರಗಳು ಸನ್ನದ್ಧವಾಗುತ್ತಿದೆ. ಈ ಬಾರಿ ಹೆಚ್ಚಿನ ಆಟಗಾರರನ್ನ ಟೋಕಿಯೋಗೆ ಕಳುಹಿಸಿಕೊಡುತ್ತಿರುವ ಭಾರತ ಕೂಡ ಹೆಚ್ಚಿನ ಪದಕಗಳ ನಡುವೆ ಕಣ್ಣಿಟ್ಟಿದೆ. Read more…

BREAKING NEWS: ಟ್ಯಾಂಕರ್ –ಕಾರ್ ಡಿಕ್ಕಿ, ಭೀಕರ ಅಪಘಾತದಲ್ಲಿ ಸ್ಥಳದಲ್ಲೇ ನಾಲ್ವರ ಸಾವು

ಕಲಬುರಗಿ: ಟ್ಯಾಂಕರ್ ಮತ್ತು ಕಾರ್ ಮಧ್ಯೆ ಡಿಕ್ಕಿಯಾಗಿ ನಾಲ್ವರು ಸಾವನ್ನಪ್ಪಿದ ಘಟನೆ ನಡೆದಿದೆ. ಕಲಬುರಗಿ ಸಮೀಪದ ಕೋಟನೂರು ಬಳಿ ಅಪಘಾತ ನಡೆದಿದೆ. ಕಲಬುರಗಿ ನಗರ ನಿವಾಸಿಗಳಾದ ರಾಹುಲ್, ಖಾಸೀಂ, Read more…

BSY ಭೇಟಿಯ ಬಳಿಕ ಮಹತ್ವದ ಹೇಳಿಕೆ ನೀಡಿದ ಶಾಮನೂರು ಶಿವಶಂಕರಪ್ಪ, ಸಿಎಂ ಬೆನ್ನಿಗೆ ನಿಂತ ವೀರಶೈವ ಮಹಾಸಭಾ

ಬೆಂಗಳೂರು: ಮುಖ್ಯಮಂತ್ರಿ ಸ್ಥಾನದಿಂದ ಯಡಿಯೂರಪ್ಪರನ್ನು ಬದಲಿಸಬಾರದು ಎಂದು ಕಾಂಗ್ರೆಸ್ ಪಕ್ಷದ ನಾಯಕ ಶಾಮನೂರು ಶಿವಶಂಕರಪ್ಪ ಹೇಳಿದ್ದಾರೆ. ಇಡೀ ಲಿಂಗಾಯಿತ ಸಮುದಾಯ ಯಡಿಯೂರಪ್ಪನವರ ಪರವಾಗಿದೆ. ಅವರೇ ಮುಖ್ಯಮಂತ್ರಿಯಾಗಿ ಮುಂದುವರಿಯಬೇಕು. ಬದಲಾವಣೆ Read more…

BIG BREAKING: ಕೊಪ್ಪಳದಲ್ಲಿ ಕೊರೋನಾ ಶೂನ್ಯ, ಬಹುತೇಕ ಜಿಲ್ಲೆಗಳಲ್ಲೂ ಭಾರಿ ಇಳಿಕೆ –ಇಲ್ಲಿದೆ ಕಂಪ್ಲೀಟ್ ವಿವರ

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 1291 ಜನರಿಗೆ ಸೋಂಕು ತಗುಲಿದ್ದು, 40 ಮಂದಿ ಮೃತಪಟ್ಟಿದ್ದಾರೆ. 3015 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ರಾಜ್ಯದಲ್ಲಿ 27,527 ಸಕ್ರಿಯ ಪ್ರಕರಣಗಳು ಇವೆ. ಪಾಸಿಟಿವಿಟಿ Read more…

BREAKING: ‘ಕಟೀಲ್ ಆಡಿಯೋ’ ತನಿಖೆಗೆ ಬಿಜೆಪಿ ಶಾಸಕರಿಂದಲೇ ದೂರು

ಮಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರ ನಕಲಿ ಆಡಿಯೋ ಜಾಲತಾಣಗಳಲ್ಲಿ ಹರಿಬಿಟ್ಟಿದ್ದು, ಈ ಬಗ್ಗೆ ತನಿಖೆ ನಡೆಸಬೇಕೆಂದು ಮಂಗಳೂರು ಪೊಲೀಸ್ ಆಯುಕ್ತರಿಗೆ ಬಿಜೆಪಿ ಶಾಸಕರು ದೂರು Read more…

ನಾಯಕತ್ವ ಬದಲಾವಣೆ ಬಗ್ಗೆ ಹೀಗಿದೆ ಸಿ.ಪಿ. ಯೋಗೇಶ್ವರ್ ಪ್ರತಿಕ್ರಿಯೆ

ಮೈಸೂರು: ರಾಜ್ಯ ಬಿಜೆಪಿಯಲ್ಲಿ ನಾಯಕತ್ವ ಬದಲಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರವಾಸೋದ್ಯಮ ಸಚಿವ ಸಿ.ಪಿ. ಯೋಗೇಶ್ವರ್ ಯಾವುದೇ ಪ್ರತಿಕ್ರಿಯೆ ನೀಡದೇ ಮೌನವಹಿಸಿದ್ದಾರೆ. ಮೌನಂ ಸಮ್ಮತಿ ಲಕ್ಷಣಂ ಎಂಬ ಪ್ರಶ್ನೆಗೆ ಉತ್ತರ Read more…

ತವರಿಗೆ ಬಾಣಂತನಕ್ಕೆ ಹೋಗಿ ದಾರಿ ತಪ್ಪಿದ ಪತ್ನಿಯಿಂದ ಘೋರ ಕೃತ್ಯ, ಪೊಲೀಸ್ ತನಿಖೆಯಲ್ಲಿ ಬಯಲಾಯ್ತು ಕೊಲೆ ರಹಸ್ಯ

ಮೈಸೂರು: ಮೈಸೂರು ಜಿಲ್ಲೆ ಬನ್ನೂರು ಠಾಣೆ ಪೊಲೀಸರು ಕೊಲೆ ರಹಸ್ಯವೊಂದನ್ನು ಬಯಲಿಗೆಳೆದಿದ್ದಾರೆ. ಪತ್ನಿಯೇ ಪ್ರಿಯಕರನ ಜೊತೆ ಸೇರಿ ಗಂಡನನ್ನು ಕೊಲೆ ಮಾಡಿರುವುದು ಪೊಲೀಸರ ತನಿಖೆಯಲ್ಲಿ ಗೊತ್ತಾಗಿದೆ. ಗಂಡನ ಕೊಲೆ Read more…

BIG NEWS: ಸಿಎಂ ಬದಲಾವಣೆಯಾದ್ರೆ ನೆಕ್ಸ್ಟ್ ನಾನೇ ಇದ್ದೇನೆ; ಸಚಿವ ಉಮೇಶ್ ಕತ್ತಿ ಹೊಸ ಬಾಂಬ್

ಬೆಳಗಾವಿ: ರಾಜ್ಯದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಬದಲಾವಣೆ ಮಾತುಗಳು ಕೇಳಿಬರುತ್ತಿರುವ ಬೆನ್ನಲ್ಲೇ ಹೊಸ ಬಾಂಬ್ ಸಿಡಿಸಿರುವ ಆಹಾರ ಸಚಿವ ಉಮೇಶ್ ಕತ್ತಿ, ಸಿಎಂ ಹುದ್ದೆ ಖಾಲಿಯಾದ್ರೆ ನೆಕ್ಸ್ಟ್ ನಾನೇ ಇದ್ದೇನೆ Read more…

ಸಿಎಂ ಬದಲಾವಣೆ ಬಗ್ಗೆ ಮೊದಲೇ ಹೇಳಿದ್ದೆ; ಭ್ರಷ್ಟ ಮುಖ್ಯಮಂತ್ರಿ ಹೋಗಬೇಕಷ್ಟೇ ಎಂದ ಸಿದ್ದರಾಮಯ್ಯ

ಬೆಂಗಳೂರು: ಸಿಎಂ ಸ್ಥಾನದಿಂದ ಬಿ.ಎಸ್.ಯಡಿಯೂರಪ್ಪನವರನ್ನು ಕೆಳಗಿಳಿಸಲಾಗುತ್ತಿದೆ ಎಂಬ ಬಗ್ಗೆ ನಾನು ಮೊದಲೇ ಹೇಳಿದ್ದೆ. ಆದರೆ ಅಂದು ಯಾರೂ ನಂಬಲಿಲ್ಲ, ಈಗ ಕಾಲ ಸನ್ನಿಹಿತವಾಗಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ Read more…

BIG NEWS: ದರ್ಶನ್ ಹಿಂಬಾಲಕರಿಂದ ಬೆದರಿಕೆ ಕರೆ; ಇಂದ್ರಜಿತ್ ಲಂಕೇಶ್ ಗಂಭೀರ ಆರೋಪ

ಬೆಂಗಳೂರು: ಚಾಲೇಂಜಿಂಗ್ ಸ್ಟಾರ್ ದರ್ಶನ್ ವಿರುದ್ಧ ಮತ್ತೆ ಕಿಡಿಕಾರಿರುವ ನಿರ್ದೇಶಕ ಇಂದ್ರಜಿತ್ ಲಂಕೇಶ್, ದರ್ಶನ್ ಹಿಂಬಾಲಕರು ತಮಗೆ ಬೆರದಿಕೆ ಕರೆ ಮಾಡುತ್ತಿದ್ದು, ಅಶ್ಲೀಲ ಸಂದೇಶ ಕಳುಹಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. Read more…

BREAKING NEWS: ಯೂನಿಯನ್ ಬ್ಯಾಂಕ್ ನಲ್ಲಿ ದುಷ್ಕರ್ಮಿಗಳ ಅಟ್ಟಹಾಸ; ಬ್ಯಾಂಕ್ ಗೆ ನುಗ್ಗಿ ರೌಡಿ ಶೀಟರ್ ಬರ್ಬರ ಹತ್ಯೆ

ಬೆಂಗಳೂರು: ಪತ್ನಿಯೊಂದಿಗೆ ಬ್ಯಾಂಕ್ ಗೆ ಬಂದಿದ್ದ ರೌಡಿ ಶೀಟರ್ ಓರ್ವನನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆಗೈದಿರುವ ಘಟನೆ ಕೋರಮಂಗಲದ ಯೂನಿಯನ್ ಬ್ಯಾಂಕ್ ಶಾಖೆಯಲ್ಲಿ ನಡೆದಿದೆ. ರೌಡಿ ಶೀಟರ್ ಬಬ್ಲಿ ಪತ್ನಿಯ Read more…

BIG NEWS: ದೆಹಲಿಗೆ ಹೋಗಿ 2000 ಕೋಟಿ ಕೊಡ್ತೀವಿ ನಮ್ಮನ್ನು ಸಿಎಂ ಮಾಡಿ ಅಂದಿದ್ರು; ಹೊಸ ಬಾಂಬ್ ಸಿಡಿಸಿದ ಯತ್ನಾಳ್

ವಿಜಯಪುರ: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಪುತ್ರರ ದೆಹಲಿ ಭೇಟಿ ಬೆನ್ನಲ್ಲೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಕೆಲವರು ದೆಹಲಿಗೆ ಹೋಗಿ 2000 ಕೋಟಿ ಕೊಡುತ್ತೇವೆ ನಮ್ಮನ್ನು ಸಿಎಂ ಮಾಡಿ Read more…

BIG NEWS: ಹೈಕಮಾಂಡ್ ಅಂಗಳ ತಲುಪಿದ ಬಿಜೆಪಿ ರಾಜ್ಯಾಧ್ಯಕ್ಷರ ಆಡಿಯೋ ಬಾಂಬ್

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮಾತಾಡಿದ್ದಾರೆ ಎನ್ನಲಾದ ಆಡಿಯೋ ಬಾಂಬ್ ರಾಜ್ಯ ರಾಜಕೀಯದಲ್ಲಿ ಅಲ್ಲೋಲಕಲ್ಲೋಲ ಸೃಷ್ಟಿಸಿದ್ದು, ಕಟೀಲ್ ಆಡಿಯೋ ಕ್ಲಿಪ್ ಇದೀಗ ಹೈಕಮಾಂಡ್ ಅಂಗಳ ತಲುಪಿದೆ. Read more…

BIG NEWS: ವಿರೋಧಿ ಬಣಕ್ಕೆ ಮತ್ತೆ ಖಡಕ್ ಸಂದೇಶ ರವಾನಿಸಿದ ಸಿಎಂ; ಪ್ರವಾಸೋದ್ಯಮ ಅಭಿವೃದ್ಧಿ ನಿಗಮಕ್ಕೆ ಆಪ್ತನ ನೇಮಕ

ಬೆಂಗಳೂರು: ಸಿಎಂ ಬದಲಾವಣೆ ಚರ್ಚೆ ಬೆನ್ನಲ್ಲೇ ವಿರೋಧಿ ಬಣಕ್ಕೆ ಖಡಕ್ ಸಂದೇಶ ರವಾನಿಸಿರುವ ಸಿಎಂ ಬಿ.ಎಸ್. ಯಡಿಯೂರಪ್ಪ, ಪ್ರವಾಸೋದ್ಯಮ ಸಚಿವ ಸಿ.ಪಿ. ಯೋಗೇಶ್ವರ್ ಇಲಾಖೆಯ ನಿಗಮಕ್ಕೆ ತಮ್ಮ ಆಪ್ತನನ್ನು Read more…

ನಾಳೆ 2nd ಪಿಯುಸಿ ಫಲಿತಾಂಶ ಪ್ರಕಟ

ಬೆಂಗಳೂರು: 2020-21ನೇ ಸಾಲಿನ ದ್ವಿತೀಯ ಪಿಯು ಫಲಿತಾಂಶ ನಾಳೆ ಮಧ್ಯಾಹ್ನ ಪ್ರಕಟವಾಗಲಿದೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ. ಆ ವರ್ಷ ಕೊನೆಯದಾಗಿ ಸಿಕ್ಕಿತ್ತು ಶೇ.100ರಷ್ಟು ಬಂಗಾರವಿರುವ Read more…

BIG BREAKING: ಸಿಎಂ ರೇಸ್ ನಲ್ಲಿ ನಾಲ್ವರು ಸಚಿವರ ಹೆಸರು; ವಲಸಿಗ ಸಚಿವರಿಗೂ ಸ್ಥಾನ ಕಳೆದುಕೊಳ್ಳುವ ಭೀತಿ

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಮತ್ತೆ ನಾಯಕತ್ವ ಬದಲಾವಣೆ ವಿಚಾರ ಭಾರಿ ಚರ್ಚೆಗೆ ಕಾರಣವಾಗಿದ್ದು, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಬದಲಾವಣೆ ನಿಟ್ಟಿನಲ್ಲಿ ಪ್ರಯತ್ನ ನಡೆದಿದ್ದು, ಸಿಎಂ ಸ್ಥಾನಕ್ಕಾಗಿ ನಾಲ್ವರು ಸಚಿವರ ಹೆಸರು Read more…

BIG NEWS: ಅಧಿಕಾರ ಹೋದ್ರೆ ಗೂಟ ಹೂಯ್ತು ಅಂದುಕೊಳ್ತೀನಿ; ನಳಿನ್ ವಿರುದ್ಧ ಸಚಿವ ಈಶ್ವರಪ್ಪ ಅಸಮಾಧಾನ

ಶಿವಮೊಗ್ಗ; ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಅವರದ್ದು ಎನ್ನಲಾದ ಆಡಿಯೋ ವೈರಲ್ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಸಚಿವ ಕೆ.ಎಸ್.ಈಶ್ವರಪ್ಪ, ನನ್ನನ್ನು ಯಾರೂ ಏನೂ ಮಾಡಲು ಆಗದು, ನಾನು Read more…

ಗರ್ಭಿಣಿಯರು, ಬಾಣಂತಿಯರಿಗೆ ಗುಡ್ ನ್ಯೂಸ್: ಮಾತೃವಂದನಾ ಯೋಜನೆಯಡಿ 5 ಸಾವಿರ ರೂ.

ಬೆಂಗಳೂರು: ಕೇಂದ್ರ ಸರ್ಕಾರ ಪ್ರಧಾನಮಂತ್ರಿ ಮಾತೃವಂದನಾ ಯೋಜನೆಯನ್ನು ಜಾರಿಗೆ ತಂದಿದ್ದು, ಎಪಿಎಲ್ ಮತ್ತು ಬಿಪಿಎಲ್ ಕುಟುಂಬದ ಮೊದಲ ಪ್ರಸವದ ಗರ್ಭಿಣಿ/ ಬಾಣಂತಿಯರಿಗೆ ಆರ್ಥಿಕ ನೆರವು ನೀಡಲಾಗುವುದು. ಗರ್ಭಿಣಿಯರು, ಬಾಣಂತಿಯರಿಗೆ Read more…

ಹುಷಾರಿಲ್ಲದ ಹುಡುಗಿಯನ್ನು ಆಸ್ಪತ್ರೆಗೆ ಕರೆದೊಯ್ದ ತಾಯಿಗೆ ಬಿಗ್ ಶಾಕ್

ದಾವಣಗೆರೆ: ದಾವಣಗೆರೆ ಜಿಲ್ಲೆ ಮಾಯಕೊಂಡ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ತಂದೆ ಮೃತಪಟ್ಟಿರುವ 15 ವರ್ಷದ ಬಾಲಕಿ ತಾಯಿಯೊಂದಿಗೆ ವಾಸವಾಗಿದ್ದಾಳೆ. Read more…

ಇಂದಿನಿಂದಲೇ ಸರ್ಕಾರಿ ನೌಕರರಿಗೆ ಬಯೋಮೆಟ್ರಿಕ್ ಹಾಜರಾತಿ ಕಡ್ಡಾಯ

ಬೆಂಗಳೂರು: ಕೊರೋನಾ ಕಾರಣದಿಂದಾಗಿ ರಾಜ್ಯದಲ್ಲಿ ಸರ್ಕಾರಿ ನೌಕರರಿಗೆ ಬಯೋಮೆಟ್ರಿಕ್ ಹಾಜರಾತಿಯಿಂದ ವಿನಾಯಿತಿ ನೀಡಲಾಗಿತ್ತು. ಈಗ ಜುಲೈ 19 ರ ಸೋಮವಾರದಿಂದ ರಾಜ್ಯದ ಎಲ್ಲ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿಗೆ Read more…

ನಾಯಕತ್ವ ಬದಲಾವಣೆ: ಕುತೂಹಲ ಮೂಡಿಸಿದ ಈಶ್ವರಪ್ಪ ಸುದ್ದಿಗೋಷ್ಠಿ

ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರದ್ದೆನ್ನಲಾದ ಆಡಿಯೋ ವೈರಲ್ ಆಗಿದ್ದು, ಅದರಲ್ಲಿ ಸಚಿವ ಕೆ.ಎಸ್. ಈಶ್ವರಪ್ಪ ಅವರನ್ನು ಸಂಪುಟದಿಂದ ಕೈ ಬಿಡುವ ಬಗ್ಗೆ ಪ್ರಸ್ತಾಪವಾಗಿದೆ. ಆದರೆ, ನಳಿನ್ Read more…

ಅತಿಥಿ ಶಿಕ್ಷಕರು, ಉಪನ್ಯಾಸಕರ ನೇಮಕಕ್ಕೆ ಅರ್ಜಿ ಆಹ್ವಾನ

ಬೀದರ್: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಅಡಿಯಲ್ಲಿ ನಡೆಯುತ್ತಿರುವ ಜಿಲ್ಲೆಯ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳು, ಕಾಲೇಜಿನಲ್ಲಿ ಖಾಲಿ ಇರುವ ವಿಷಯವಾರು ಶಿಕ್ಷಕ, ಉಪನ್ಯಾಸಕರುಗಳಿಗೆ 2021 -22 ನೇ Read more…

ಬಿಜೆಪಿಯಲ್ಲಿ ಭಾರೀ ಬದಲಾವಣೆ: BSY, ಶೆಟ್ಟರ್, ಈಶ್ವರಪ್ಪ ಔಟ್, ಹೊಸ ಸಿಎಂ ಬಗ್ಗೆ ಕಟೀಲ್ ಆಡಿಯೋ ವೈರಲ್

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಭಾರೀ ಬದಲಾವಣೆಯಾಗುವ ಸಾಧ್ಯತೆ ದಟ್ಟವಾಗಿದೆ. ಮುಖ್ಯಮಂತ್ರಿ ಯಡಿಯೂರಪ್ಪ ಅವರೊಂದಿಗೆ ಸಚಿವರಾದ ಜಗದೀಶ್ ಶೆಟ್ಟರ್ ಮತ್ತು ಈಶ್ವರಪ್ಪ ಟೀಂ ಔಟಾಗಲಿದ್ದು, ದೆಹಲಿಯಲ್ಲಿರುವ ಒಬ್ಬರು ರಾಜ್ಯದ ಮುಖ್ಯಮಂತ್ರಿಯಾಗಲಿದ್ದಾರೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...