alex Certify Karnataka | Kannada Dunia | Kannada News | Karnataka News | India News - Part 1751
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಸರ್ಕಾರದಿಂದ ಪರಿಷ್ಕೃತ ಮಾರ್ಗಸೂಚಿ ಪ್ರಕಟ, ಕೊರೋನಾ 2 ನೇ ಅಲೆ ಆರ್ಭಟ ತಡೆಗೆ ಹಬ್ಬ ಆಚರಣೆಗೆ ನಿರ್ಬಂಧ

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕಿನ ಎರಡನೇ ಅಲೆ ಆರ್ಭಟದ ಹಿನ್ನೆಲೆಯಲ್ಲಿ ಮುಂದಿನ ಹಬ್ಬ-ಹರಿದಿನ ಆಚರಣೆಗೆ ಮಾರ್ಗಸೂಚಿ ಪ್ರಕಟಿಸಲಾಗಿದೆ. ರಾಜ್ಯ ಸರ್ಕಾರದಿಂದ ಪರಿಷ್ಕೃತ ಮಾರ್ಗಸೂಚಿಯನ್ನು ಪ್ರಕಟಿಸಲಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಆಚರಣೆ Read more…

BIG NEWS: ರಾಜ್ಯ ಬಿಜೆಪಿಯಲ್ಲಿ ಭಾರೀ ಬದಲಾವಣೆ, ವರಿಷ್ಠರಿಂದ ಮಹತ್ವದ ಕ್ರಮ

ಬೆಂಗಳೂರು: ರಾಜ್ಯ ಬಿಜೆಪಿ ಕೋರ್ ಕಮಿಟಿಯನ್ನು ಪುನಾರಚನೆ ಮಾಡಲಾಗಿದೆ. ಬಿಜೆಪಿ ಕೋರ್ ಕಮಿಟಿಗೆ ಉಪಮುಖ್ಯಮಂತ್ರಿಗಳಾದ ಡಾ.ಸಿ.ಎನ್. ಅಶ್ವತ್ಥನಾರಾಯಣ, ಲಕ್ಷ್ಮಣ ಸವದಿ, ಸಚಿವ ಬಿ. ಶ್ರೀರಾಮುಲು, ರಾಜ್ಯ ಬಿಜೆಪಿ ಉಪಾಧ್ಯಕ್ಷ Read more…

ಆ ಹೆಣ್ಣುಮಗಳು ಯಾರದೋ ಕುತಂತ್ರಕ್ಕೆ ಬಲಿಯಾಗಿದ್ದಾಳೆ – ಪ್ರಧಾನಿಗೆ ಸಂದೇಶ ರವಾನಿಸಿ ರಕ್ಷಣೆ ಪಡೆಯಲಿ; ಹೆಚ್.ಡಿ.ಕೆ. ಸಲಹೆ

ಬಸವಕಲ್ಯಾಣ: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದ ಹೆಣ್ಣುಮಗಳು ಯಾರದೋ ಕುತಂತ್ರಕ್ಕೆ ಚಿತಾವಣೆಗೆ ಒಳಗಾಗಿದ್ದಾಳೆ. ಆಕೆಗೆ ನ್ಯಾಯ ಬೇಕು ಎಂದಾದರೆ ನೇರವಾಗಿ ಸಿಜೆ ಮುಂದೆ ಮನವಿ ಮಾಡಲಿ Read more…

BIG BREAKING: ರಾಜ್ಯದಲ್ಲಿಂದು 2500 ಕ್ಕೂ ಅಧಿಕ ಜನರಿಗೆ ಸೋಂಕು, 18 ಸಾವಿರಕ್ಕೂ ಅಧಿಕ ಮಂದಿಗೆ ಚಿಕಿತ್ಸೆ

ಬೆಂಗಳೂರು: ರಾಜ್ಯದಲ್ಲಿ ಇಂದು ಕೂಡ ಕೊರೊನಾ ಸೋಂಕಿತರ ಸಂಖ್ಯೆ 2000 ಗಡಿ ದಾಟಿದೆ. ಇವತ್ತು ಒಂದೇ ದಿನ ಬರೋಬ್ಬರಿ 2523 ಜನರಿಗೆ ಕೊರೋನಾ ಪಾಸಿಟಿವ್ ರಿಪೋರ್ಟ್ ಬಂದಿದೆ. ಇದರೊಂದಿಗೆ Read more…

ಯುವತಿಗೆ ರಕ್ಷಣೆ ನೀಡಲು ರಾಜ್ಯ ಮಹಿಳಾ ಆಯೋಗ ಬದ್ಧ: ಪ್ರಮೀಳಾ ನಾಯ್ಡು

ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಡಿಯಲ್ಲಿರುವ ಯುವತಿ ತನಗೆ ಹಾಗೂ ತನ್ನ ತಂದೆ – ತಾಯಿಗಳಿಗೆ ರಕ್ಷಣೆ ನೀಡುವಂತೆ ವಿಡಿಯೋ ಹೇಳಿಕೆ ಬಿಡುಗಡೆ Read more…

ನನ್ನ ಬಳಿಯೂ ಮಹತ್ವದ ಎವಿಡೆನ್ಸ್ ಗಳಿವೆ; ಬಿಡುಗಡೆ ಮಾಡಿದರೆ ʼಶಾಕ್ʼ ಆಗ್ತೀರಾ ಎಂದ ರಮೇಶ್ ಜಾರಕಿಹೊಳಿ

ಬೆಂಗಳೂರು: ಸಿಡಿ ಲೇಡಿ ಮತ್ತೊಂದು ವಿಡಿಯೋ ಬಿಡುಗಡೆ ಮಾಡಿದ ಬೆನ್ನಲೇ ಪ್ರತಿಕ್ರಿಯಿಸಿದ ಮಾಜಿ ಸಚಿವ ರಮೇಶ್ ಜಾರಕಿಹೊಳಿ, ನನ್ನ ವಿರುದ್ಧ ದೊಡ್ಡ ಷಡ್ಯಂತ್ರ ನಡೆದಿದೆ ಎಂಬುದು ಇದರಿಂದ ಸ್ಪಷ್ಟ. Read more…

ಯುವತಿಯಿಂದ ಯಾವುದೇ ಸಿಡಿ ಬಂದಿಲ್ಲ ಎಂದ ಎಸ್ಐಟಿ ಮುಖ್ಯಸ್ಥ

ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ ಕ್ಷಣಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ಸಿಡಿ ಲೇಡಿ ಮತ್ತೊಂದು ವಿಡಿಯೋ ಬಿಡುಗಡೆ ಮಾಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಎಸ್ಐಟಿ ಮುಖ್ಯಸ್ಥ Read more…

BIG NEWS: ಮತ್ತೊಂದು ವಿಡಿಯೋ ಬಿಡುಗಡೆ ಮಾಡಿದ ಸಿಡಿ ಲೇಡಿ

ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಇದೀಗ ಮತ್ತೊಂದು ಟ್ವಿಸ್ಟ್ ಸಿಕ್ಕಿದೆ. ಸಿಡಿಯಲ್ಲಿರುವ ಯುವತಿ ಇದೀಗ ಮತ್ತೊಂದು ವಿಡಿಯೋ ಬಿಡುಗಡೆ ಮಾಡಿದ್ದಾಳೆ. ವಿಡಿಯೋದಲ್ಲಿ ಯುವತಿ ಮೊದಲು Read more…

ಪತಿ-ಪತ್ನಿಯ ನಡುವೆ ಪ್ರಿಯತಮನ ಆಗಮನ: ನಡು ರಸ್ತೆಯಲ್ಲಿಯೇ ಉರುಳಿ ಬಿತ್ತು ಗಂಡನ ಹೆಣ

ಬೆಂಗಳೂರು: ಪತ್ನಿಯೊಬ್ಬಳು ತನ್ನ ಪ್ರಿಯಕರನ ಜೊತೆ ಸೇರಿ ಪತಿಯನ್ನೇ ನಡುರಸ್ತೆಯಲ್ಲಿ ಸುಪಾರಿ ಕೊಟ್ಟು ಬರ್ಬರವಾಗಿ ಹತ್ಯೆ ಮಾಡಿಸಿದ ಘಟನೆ ಬೆಂಗಳೂರಿನಲ್ಲಿ ಬೆಳಕಿಗೆ ಬಂದಿದೆ. ಮೊಹಮ್ಮದ್ ಶಫಿ ಕೊಲೆಯಾದ ದುರ್ದೈವಿ. Read more…

ರೂಪಾಂತರಿ ಕೊರೊನಾ ಪ್ರಕರಣ ಪತ್ತೆ: 2 ತಿಂಗಳ ಕಾಲ ಜನತೆ ಎಚ್ಚರದಿಂದಿರಿ – ಸಚಿವ ಸುಧಾಕರ್ ಸೂಚನೆ

ಬೆಂಗಳೂರು: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಮಹಾಮಾರಿ ಕೊರೊನಾ ಅಟ್ಟಹಾಸ ಹೆಚ್ಚುತ್ತಿದೆ. ಅದರಲ್ಲೂ ಬೆಂಗಳೂರಿನಲ್ಲಿ ನಾಲ್ಕು ತಿಂಗಳ ಬಳಿಕ ನಿನ್ನೆ ಅತಿ ಹೆಚ್ಚು ಕೇಸ್ ದಾಖಲಾಗಿದೆ. ಹೀಗಾಗಿ ರಾಜ್ಯದಲ್ಲಿ ಜನರು Read more…

ಅತಿವೇಗದ ಹೊಸ ಕೊರೋನಾ ಅಪಾಯ: ಇನ್ನು ಎರಡು ತಿಂಗಳು ಎಚ್ಚರಿಕೆ ವಹಿಸಬೇಕು; ಸುಧಾಕರ್

ಬೆಂಗಳೂರು: ಇನ್ನು 2 ತಿಂಗಳ ಕಾಲ ಜನ ಎಚ್ಚರಿಕೆಯಿಂದ ಇರಬೇಕು ಎಂದು ಆರೋಗ್ಯ ಸಚಿವ ಡಾ.ಕೆ.  ಸುಧಾಕರ್ ತಿಳಿಸಿದ್ದಾರೆ. ರಾಜ್ಯದಲ್ಲಿ ಕೊರೋನಾ ಎರಡನೆಯ ಅಲೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ Read more…

ರಾಜಕ್ಕೆ 4 ಲಕ್ಷ ಡೋಸ್ ಕೊರೊನಾ ಲಸಿಕೆ ಆಗಮನ: ಸಚಿವ ಸುಧಾಕರ್

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಸೋಂಕು ಹರಡುವಿಕೆಯನ್ನು ತಡೆಗಟ್ಟಲು ರಾಜ್ಯ ಸರ್ಕಾರ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದೆ. ಕಠಿಣ ನಿಯಮಗಳನ್ನು ಜಾರಿಗೆ ತರಲಾಗಿದೆ ಎಂದು ಆರೋಗ್ಯ Read more…

ಸಾಮೂಹಿಕ ಅತ್ಯಾಚಾರ ಪ್ರಕರಣ: ಪೊಲೀಸ್ ತನಿಖೆಯಲ್ಲಿ ಬಯಲಾಯ್ತು ರಹಸ್ಯ

ಚಿಕ್ಕಮಗಳೂರು ಜಿಲ್ಲೆ ಶೃಂಗೇರಿ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ 15 ವರ್ಷದ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತನಿಖೆ ಕೈಗೊಂಡ ಸಂದರ್ಭದಲ್ಲಿ ಆಘಾತಕಾರಿ ಮಾಹಿತಿ Read more…

ಲಸಿಕೆಯಿಂದ ಮಹಿಳೆಯರಲ್ಲಿ ಅಡ್ಡ ಪರಿಣಾಮ ಹೆಚ್ಚು: ಅಧ್ಯಯನದಲ್ಲಿ ಬಯಲಾಯ್ತು ಮಾಹಿತಿ

ಬೆಂಗಳೂರು: ಕೊರೋನಾ ಲಸಿಕೆ ಪಡೆದ ಪುರುಷರಿಗಿಂತ ಮಹಿಳೆಯರಲ್ಲಿ ಅಡ್ಡಪರಿಣಾಮ ಹೆಚ್ಚಾಗಿರುತ್ತದೆ ಎಂದು ಅಧ್ಯಯನದಲ್ಲಿ ಗೊತ್ತಾಗಿದೆ. ಬೆಂಗಳೂರಿನ ಬ್ಯಾಪ್ಟಿಸ್ಟ್ ಆಸ್ಪತ್ರೆ ವೈದ್ಯರು ನಡೆಸಿದ ಅಧ್ಯಯನದಲ್ಲಿ ಕೊರೋನಾ ಸೈಡ್ ಎಫೆಕ್ಟ್ ಮಹಿಳೆಯರಲ್ಲಿ Read more…

ಜೆಡಿಎಸ್ ಸೇರ್ಪಡೆಗೊಂಡ ಮಾಜಿ ಶಾಸಕ ರವಿಕಾಂತ ಪಾಟೀಲ

ವಿಜಯಪುರ: ಮಾಜಿ ಶಾಸಕ ರವಿಕಾಂತ ಪಾಟೀಲ ಜೆಡಿಎಸ್ ಸೇರ್ಪಡೆಗೊಂಡಿದ್ದು, ಈ ಸಂದರ್ಭದಲ್ಲಿ ಮುಖಂಡರು ಹಾಗೂ ಕಾರ್ಯಕರ್ತರು ಅವರನ್ನು ಸ್ವಾಗತಿಸಿದ್ದಾರೆ. ಸಿಂದಗಿಯ ರಾಜರಾಜೇಶ್ವರಿ ಕಲ್ಯಾಣ ಮಂಟಪದಲ್ಲಿ ಬುಧವಾರ ನಡೆದ ಜೆಡಿಎಸ್ Read more…

ದೇವರ ಉತ್ಸವದಲ್ಲಿ ಕೊಂಡ ಹಾಯುವಾಗಲೇ ಅವಘಡ: ಆಯತಪ್ಪಿ ಬಿದ್ದು ಗಾಯ, ಆಸ್ಪತ್ರೆಗೆ ದಾಖಲು

ಕೊಂಡ ಹಾಯುವ ವೇಳೆ ಆಯತಪ್ಪಿ ಬಿದ್ದ ಪೂಜಾರಿಯೊಬ್ಬರು ಗಾಯಗೊಂಡ ಘಟನೆ ಮಳವಳ್ಳಿ ತಾಲ್ಲೂಕಿನ ಮಂದಲಗಹಳ್ಳಿಯಲ್ಲಿ ನಡೆದಿದೆ. ಗ್ರಾಮದಲ್ಲಿ ಮಾರಮ್ಮ ದೇವಿಯ ಕೊಂಡೋತ್ಸವ ನಡೆಯುವ ಸಂದರ್ಭದಲ್ಲಿ ಪೂಜಾರಿ ಗುಡ್ಡಪ್ಪ ಮಂಜುನಾಥ Read more…

ರಾಜ್ಯದ ಯಾವ ಕ್ಷೇತ್ರದಲ್ಲಿ ಟಿಕೆಟ್ ನೀಡಿದರೂ ಸ್ಪರ್ಧೆಗೆ ಸಿದ್ಧ ಎಂದ ಸಿಎಂ ಪುತ್ರ

ಕಲಬುರಗಿ: ಮುಖ್ಯಮಂತ್ರಿ ಯಡಿಯೂರಪ್ಪನವರ ಪುತ್ರ ಬಿ.ವೈ. ವಿಜಯೇಂದ್ರ ಈ ಹಿಂದೆ ನಡೆದ ವಿಧಾನಸಭಾ ಉಪ ಚುನಾವಣೆಯಲ್ಲಿ ಬಿಜೆಪಿ ಗೆಲುವಿನ ಹಿಂದೆ ಪ್ರಮುಖ ಪಾತ್ರ ವಹಿಸಿದ್ದರು. ಅದರಲ್ಲೂ ಕೆಆರ್ ನಗರ Read more…

ಮನೆ ಇಲ್ಲದ ಬಡವರಿಗೆ ಸಚಿವ ಸೋಮಣ್ಣ ಗುಡ್ ನ್ಯೂಸ್

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಮತ್ತು ಮುಖ್ಯಮಂತ್ರಿ ಯಡಿಯೂರಪ್ಪ ಅವರ ಆಶಯದಂತೆ ಮನೆ ಇಲ್ಲದ ಪ್ರತಿ ಬಡವರಿಗೆ ವಸತಿ ಸೌಲಭ್ಯ ಕಲ್ಪಿಸಲಾಗುವುದು ಎಂದು ವಸತಿ ಸಚಿವ ವಿ. ಸೋಮಣ್ಣ Read more…

ಶಿವಮೊಗ್ಗದಲ್ಲಿ ನಾಳೆ ‘ಬಂದ್’ ಬದಲಿಗೆ ಪ್ರತಿಭಟನೆ

ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಕೃಷಿ ತಿದ್ದುಪಡಿ ಕಾಯ್ದೆಗಳನ್ನು ಹಿಂಪಡೆಯುವಂತೆ ಒತ್ತಾಯಿಸಿ ರಾಷ್ಟ್ರ ರಾಜಧಾನಿ ನವದೆಹಲಿಯ ಸಿಂಘು ಗಡಿಯಲ್ಲಿ ರೈತರು ನಿರಂತರವಾಗಿ ಪ್ರತಿಭಟನೆ ನಡೆಸುತ್ತಿದ್ದಾರೆ. ಇದರ ಮಧ್ಯೆ ರೈತ ನಾಯಕರು Read more…

ರೈತ ಸಮುದಾಯಕ್ಕೆ ಸರ್ಕಾರದಿಂದ ಮತ್ತೊಂದು ಸಿಹಿ ಸುದ್ದಿ

ಬೆಂಗಳೂರು: ಸೊಪ್ಪಿನಬೆಟ್ಟ, ಜಮ್ಮಾ-ಬಾಣೆಯಲ್ಲಿ ಅನಧಿಕೃತವಾಗಿ ಸಾಗುವಳಿ ಮಾಡುತ್ತಿರುವ ರೈತರ ಜಮೀನಿಗೆ ದರ ನಿಗದಿಪಡಿಸಿ ರೈತರಿಗೆ ಮಂಜೂರು ಮಾಡುವ ಬಗ್ಗೆ ಶೀಘ್ರದಲ್ಲೇ ತೀರ್ಮಾನ ಕೈಗೊಳ್ಳಲಾಗುವುದು ಎಂದು ಕಂದಾಯ ಸಚಿವ ಆರ್. Read more…

‘ಮಾಸ್ಕ್’ ಧರಿಸದವರಿಗೆ ದಂಡ ವಿಧಿಸಲು ಇವರುಗಳಿಗೆಲ್ಲ ಇದೆ ಅಧಿಕಾರ

ದೇಶದಲ್ಲಿ ಕೊರೊನಾ ಎರಡನೇ ಅಲೆ ಆರಂಭವಾಗಿದ್ದು, ರಾಜ್ಯದಲ್ಲೂ ಕೂಡ ಸೋಂಕಿನ ಪ್ರಕರಣಗಳು ದಿನದಿಂದ ದಿನಕ್ಕೆ ಏರಿಕೆಯಾಗುತ್ತಿವೆ. ಬುಧವಾರ ಒಂದೇ ದಿನ 2298 ಜನರಲ್ಲಿ ಸೋಂಕು ದೃಢಪಟ್ಟಿದ್ದು, ಈ ಪೈಕಿ Read more…

ಖಾಸಗಿ ‘ಕನ್ನಡ’ ಶಾಲೆಗಳಿಗೆ ಶಿಕ್ಷಣ ಸಚಿವರಿಂದ ಸಿಹಿಸುದ್ದಿ

ರಾಜ್ಯದಲ್ಲಿ 1995 ರಿಂದ 2000ನೇ ಇಸವಿ ನಡುವೆ ಆರಂಭವಾಗಿರುವ ಖಾಸಗಿ ಕನ್ನಡ ಶಾಲೆಗಳಿಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಸಿಹಿಸುದ್ದಿ ನೀಡಿದ್ದಾರೆ. ಈ ಐದು Read more…

BREAKING NEWS: ಡಿಕ್ಕಿಯ ರಭಸಕ್ಕೆ ಬಸ್ ಗೆ ಭಾರೀ ಬೆಂಕಿ, ಅದೃಷ್ಟವಶಾತ್ ಪ್ರಯಾಣಿಕರು ಪಾರು –ಲಾರಿ ಚಾಲಕ ಸಜೀವ ದಹನ

ಬಸ್, ಗೂಡ್ಸ್ ಲಾರಿ ನಡುವೆ ಡಿಕ್ಕಿಯಾಗಿ ಬೆಂಕಿ ತಗುಲಿದ್ದು ಓರ್ವ ಸಜೀವ ದಹನವಾಗಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆ ಕಡಬ ತಾಲೂಕಿನ ನೆಲ್ಯಾಡಿ ಬಳಿ ರಾಷ್ಟ್ರೀಯ ಹೆದ್ದಾರಿ 75 ರಲ್ಲಿ Read more…

ಕೊರೋನಾ ತಡೆಗೆ ಕಠಿಣ ನಿಯಮ ಜಾರಿ, 100 ರೂ.ನಿಂದ 10 ಸಾವಿರ ರೂ.ವರೆಗೆ ದಂಡ

ಬೆಂಗಳೂರು: ಕೊರೊನಾ ಎರಡನೇ ಅಲೆ ಆತಂಕ ಮೂಡಿಸಿದ್ದು ಸೋಂಕು ತಡೆಯುವ ಉದ್ದೇಶದಿಂದ ಕಠಿಣ ನಿಯಮ ಜಾರಿಗೊಳಿಸಿ ಸರ್ಕಾರ ಮಾರ್ಗಸೂಚಿ ಪ್ರಕಟಿಸಿದೆ. ನಿಯಮ ಉಲ್ಲಂಘನೆಗೆ 100 ರೂಪಾಯಿಯಿಂದ 10 ಸಾವಿರ Read more…

ಜನನ, ಮರಣ ಪ್ರಮಾಣ ಪತ್ರ ಸೇರಿ ಸೇವೆ, ಸೌಲಭ್ಯ ಪಡೆಯಲು ಪಡಿತರ ಚೀಟಿ ಸಂಖ್ಯೆ ಕಡ್ಡಾಯ

ಮೈಸೂರು: ಜನನ, ಮರಣ ಪ್ರಮಾಣ ಪತ್ರ ಪಡೆಯಲು ನಾಗರೀಕರಿಂದ ಕುಟುಂಬ ಗುರುತಿನ ಸಂಖ್ಯೆ(ಪಡಿತರ ಚೀಟಿ ಸಂಖ್ಯೆ)ಯು ಕಡ್ಡಾಯ ಎಂದು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರು ಆದೇಶಿಸಿದ್ದಾರೆ. ಜಿಲ್ಲಾದ್ಯಂತ ಜನನ Read more…

BREAKING NEWS: ಕೊರೊನಾ ತಡೆಗೆ ರಾಜ್ಯ ಸರ್ಕಾರದಿಂದ ಕಠಿಣ ನಿಯಮ ಜಾರಿ – ರೂಲ್ಸ್ ಪಾಲಿಸದಿದ್ರೆ ಭಾರಿ ದಂಡ

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಹೆಚ್ಚಳ ಹಿನ್ನೆಲೆಯಲ್ಲಿ ಸೋಂಕು ತಡೆಗೆ ರಾಜ್ಯ ಸರ್ಕಾರದಿಂದ ಹೊಸ ಮಾರ್ಗಸೂಚಿ ಪ್ರಕಟಿಸಲಾಗಿದೆ. ನಗರಪ್ರದೇಶದಲ್ಲಿ ಮಾಸ್ಕ್ ಧರಿಸದವರಿಗೆ 250 ರೂಪಾಯಿ ದಂಡ ವಿಧಿಸಲಾಗುವುದು. ನಗರ ಪ್ರದೇಶ Read more…

ಶಿವಮೊಗ್ಗದಲ್ಲಿ ರಾಕೇಶ್ ಟಿಕಾಯತ್ ಮೇಲೆ ಕೇಸು ದಾಖಲು: ರೈತ ನಾಯಕರ ಆಕ್ರೋಶ

ಶಿವಮೊಗ್ಗ: ಭಾರತೀಯ ಕಿಸಾನ್ ಯೂನಿಯನ್ ನಾಯಕ ರಾಕೇಶ್ ಟಿಕಾಯತ್ ಅವರ ವಿರುದ್ಧ ದೂರು ದಾಖಲಿಸಿರುವುದಕ್ಕೆ ಶಿವಮೊಗ್ಗದ ರೈತ ಪಂಚಾಯತ್ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಶಿವಮೊಗ್ಗ ಮತ್ತು ಹಾವೇರಿಯಲ್ಲಿ ನಡೆದ Read more…

BIG BREAKING NEWS: ಇವತ್ತೂ 2 ಸಾವಿರಕ್ಕಿಂತ ಅಧಿಕ ಜನರಿಗೆ ಸೋಂಕು, 16886 ಸಕ್ರಿಯ ಪ್ರಕರಣ

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 2298 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. ಒಟ್ಟು ಸಂಖ್ಯೆ 9,75,955 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಇವತ್ತು ಒಂದೇ ದಿನ 995 ಜನ Read more…

ಸಿಡಿ ಪ್ರಕರಣ: ಆರೋಪಿ ನರೇಶ್ ಪತ್ನಿ ಎಸ್ಐಟಿ ವಶಕ್ಕೆ

ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಬಹಿರಂಗ ಪ್ರಕರಣಕ್ಕೆ ಸಂಬಂಧಿಸಿದಂತೆ ಶಂಕಿತ ಆರೋಪಿ ನರೇಶ್ ಪತ್ನಿಯನ್ನು ಎಸ್ಐಟಿ ವಶಕ್ಕೆ ಪಡೆದುಕೊಂಡಿದೆ. ಆರೋಪಿ ಮಾಜಿ ಪತ್ರಕರ್ತ ನರೇಶ್, ಇತ್ತೀಚೆಗೆ Read more…

BIG NEWS: ತಮ್ಮ ಹೇಳಿಕೆಗೆ ವಿಷಾದ ವ್ಯಕ್ತಪಡಿಸಿದ ಸಚಿವ ಸುಧಾಕರ್

ಬೆಂಗಳೂರು: ಏಕಪತ್ನಿ ವ್ರತಸ್ಥ ಹೇಳಿಕೆ ಹಾಗೂ 225 ಶಾಸಕರ ವಿರುದ್ಧ ತನಿಖೆಯಾಗಬೇಕು ಎಂಬ ಹೇಳಿಕೆಯಿಂದ ಯಾರಿಗಾದರೂ ನೋವಾಗಿದ್ದರೆ ವಿಷಾದ ವ್ಯಕ್ತಪಡಿಸುತ್ತೇನೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ. ಸಚಿವ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...