alex Certify Karnataka | Kannada Dunia | Kannada News | Karnataka News | India News - Part 1752
ಕನ್ನಡ ದುನಿಯಾ
    Dailyhunt JioNews

Kannada Duniya

ನಾಯಕತ್ವ ಬದಲಾವಣೆ..? ಸಂಪುಟ ಪುನಾರಚನೆ..? ಭಾರಿ ಕುತೂಹಲ ಮೂಡಿಸಿದ ಸಿಎಂ ದೆಹಲಿ ಭೇಟಿ 2 ನೇ ದಿನ

ನವದೆಹಲಿ: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ದೆಹಲಿ ಭೇಟಿಯ ಎರಡನೇ ದಿನ ಕುತೂಹಲ ಮೂಡಿಸಿದೆ. ಮೊದಲ ದಿನ ಪ್ರಧಾನಿ ಭೇಟಿಯಾಗಿ ಸಮಾಲೋಚನೆ ನಡೆಸಿದ್ದ ಸಿಎಂ ಇವತ್ತು ಬಿಜೆಪಿ ವರಿಷ್ಠರನ್ನು ಭೇಟಿಯಾಗಲಿದ್ದಾರೆ. Read more…

RAGGING: ಮಂಗಳೂರು ಕಾಲೇಜಿನಲ್ಲಿ ರ್ಯಾಗಿಂಗ್, 6 ವಿದ್ಯಾರ್ಥಿಗಳು ಅರೆಸ್ಟ್

ಮಂಗಳೂರು: ಮಂಗಳೂರಿನ ಫಳ್ನೀರ್ ನಲ್ಲಿರುವ ಇಂದಿರಾಗಾಂಧಿ ಕಾಲೇಜ್ ನಲ್ಲಿ ನಡೆದ ರ್ಯಾಗಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಆರು ವಿದ್ಯಾರ್ಥಿಗಳನ್ನು ಬಂಧಿಸಲಾಗಿದೆ. ವಿದ್ಯಾರ್ಥಿಗಳಾದ ಶ್ರೀಲಾಲ್, ಶಾಹಿದ್, ಅಮ್ಜದ್, ಜುರೈಜ್, ಹುಸೇನ್, ಲಿಮ್ಸ್  Read more…

ಶಿಕ್ಷಕರಿಗೆ ಗುಡ್ ನ್ಯೂಸ್, ಗಳಿಕೆ ರಜೆ ಮಂಜೂರು

ಬೆಂಗಳೂರು: ಶಿಕ್ಷಕರಿಗೆ ಗಳಿಕೆ ರಜೆ ಮಂಜೂರು ಮಾಡಲು ಶಿಕ್ಷಣ ಇಲಾಖೆ ತೀರ್ಮಾನಿಸಿದೆ. ರಜೆ ಅವಧಿಯಲ್ಲಿ ಕೊರೋನಾ ಕಾರ್ಯಕ್ಕಾಗಿ ನಿಯೋಜಿತರಾಗಿದ್ದ ಶಿಕ್ಷಕರಿಗೆ BLO ಗಳ ಮಾದರಿಯಲ್ಲಿ ಗಳಿಕೆ ರಜೆ ಮಂಜೂರು Read more…

SSLC ಫಲಿತಾಂಶದ ಬಗ್ಗೆ ಸಚಿವ ಸುರೇಶ್ ಕುಮಾರ್ ಮುಖ್ಯ ಮಾಹಿತಿ: ಆ. 10 ರೊಳಗೆ ರಿಸಲ್ಟ್, ಮತ್ತೊಂದು ಎಕ್ಸಾಂ

 ಬೆಂಗಳೂರು: ಆಗಸ್ಟ್ 10 ರೊಳಗೆ ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ. ಜುಲೈ 19 ಮತ್ತು 22 ರಂದು Read more…

BIG NEWS: ರಾಜ್ಯದಲ್ಲಿ ಕಾಲೇಜು ಆರಂಭದ ಬಗ್ಗೆ ಇನ್ನೆರಡು ದಿನದಲ್ಲಿ ನಿರ್ಧಾರ

ಬೆಂಗಳೂರು: ರಾಜ್ಯದಲ್ಲಿ ಕಾಲೇಜುಗಳನ್ನು ತೆರೆಯುವ ಬಗ್ಗೆ ಉನ್ನತ ಶಿಕ್ಷಣ ಸಚಿವರಾದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.‌ಅಶ್ವತ್ಥನಾರಾಯಣ ಉನ್ನತ ಶಿಕ್ಷಣ ಇಲಾಖೆ ಅಧಿಕಾರಿಗಳ ಜತೆ ಸಭೆ ನಡೆಸಿದ್ದಾರೆ. ಸಭೆಯಲ್ಲಿ ಚರ್ಚೆಯ ಬಳಿಕ Read more…

ಎಸ್.ಎಸ್.ಎಲ್.ಸಿ. ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಉಚಿತ ಪ್ರಯಾಣಕ್ಕೆ ಅವಕಾಶ

ಕಲಬುರಗಿ: ಪ್ರಸಕ್ತ 2021-22ನೇ ಸಾಲಿನ ಎಸ್.ಎಸ್.ಎಲ್.ಸಿ. ಅಂತಿಮ ಪರೀಕ್ಷೆಯು ಇದೇ ಜುಲೈ 19 ಹಾಗೂ 22 ರಂದು ಜರುಗಲಿದೆ. ಈ ಹಿನ್ನೆಲೆಯಲ್ಲಿ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ Read more…

ನಾಯಕತ್ವ ಬದಲಾವಣೆ ವಿಚಾರವಾಗಿ ಮಾರ್ಮಿಕ ಹೇಳಿಕೆ ನೀಡಿದ ಸಿಎಂ ಯಡಿಯೂರಪ್ಪ

ನಾಲ್ಕನೇ ಅವಧಿಗೆ ಸಿಎಂ ಆಗಿ 2 ವರ್ಷಗಳನ್ನ ಪೂರೈಸಿರುವ ಸಿಎಂ ಯಡಿಯೂರಪ್ಪ ಇಂದು ದೆಹಲಿಗೆ ತೆರಳಿ ಪ್ರಧಾನಿ ಮೋದಿಯವರನ್ನ ಭೇಟಿಯಾದರು. ರಾಜ್ಯದಲ್ಲಿ ನಾಯಕತ್ವ ಬದಲಾವಣೆ ವಿಚಾರವಾಗಿ ಊಹಾಪೋಹಗಳು ಕೇಳಿ Read more…

ಆಟವಾಡುವಾಗಲೇ ಆಘಾತಕಾರಿ ಘಟನೆ: ಮೊಬೈಲ್ ಬ್ಯಾಟರಿ ಸ್ಪೋಟಿಸಿ ಬಾಲಕನಿಗೆ ಗಾಯ

ಹಾವೇರಿ: ಹಾವೇರಿ ಜಿಲ್ಲೆ ಸವಣೂರು ತಾಲೂಕಿನ ಹುರಳಿಕುಪ್ಪಿ ಗ್ರಾಮದ ಮೊಬೈಲ್ ಬ್ಯಾಟರಿ ಸ್ಫೋಟಗೊಂಡು 10 ವರ್ಷದ ಬಾಲಕ ಗಾಯಗೊಂಡಿದ್ದಾನೆ. ಕಾರ್ತಿಕ್ ಕಲಾದಗಿ ಗಾಯಗೊಂಡ ಬಾಲಕ ಎಂದು ಹೇಳಲಾಗಿದೆ. ಆತನ Read more…

BIG BREAKING: ಪದವಿ, ಡಿಪ್ಲೊಮೊ ಬಾಕಿ ಪರೀಕ್ಷೆಗೆ ಡೆಡ್‌ಲೈನ್ – ಕಾಲೇಜು ಪುನಾರಂಭದ ಬಗ್ಗೆ 2 ದಿನದಲ್ಲಿ ನಿರ್ಧಾರ

ಬೆಂಗಳೂರು: ಪದವಿ ಮತ್ತು ಡಿಪ್ಲೊಮೊ ಸೆಮಿಸ್ಟರ್‌ಗಳ ಬಾಕಿ ಉಳಿದಿರುವ ಪರೀಕ್ಷೆಗಳನ್ನು ಕ್ರಮವಾಗಿ ಅಗಸ್ಟ್‌ ಮತ್ತು ಅಕ್ಟೋಬರ್‌ ತಿಂಗಳ ಒಳಗಾಗಿ ಮುಗಿಸಬೇಕು ಎಂದು ಉನ್ನತ ಶಿಕ್ಷಣ ಸಚಿವರಾದ ಉಪ ಮುಖ್ಯಮಂತ್ರಿ Read more…

ರೈತ ಸಮುದಾಯಕ್ಕೆ ಸರ್ಕಾರದಿಂದ ಮತ್ತೊಂದು ಗುಡ್ ನ್ಯೂಸ್: ಎಲ್ಲ ವರ್ಗದವರಿಗೆ ಸಬ್ಸಿಡಿ

ಬೆಂಗಳೂರು: ರಾಜ್ಯದ ರೈತ ಸಮುದಾಯಕ್ಕೆ ಮುಖ್ಯವಾದ ಮಾಹಿತಿ ಇಲ್ಲಿದೆ. ಸೂಕ್ಷ್ಮ ನೀರಾವರಿ ಯೋಜನೆಯಡಿ ಎಲ್ಲಾ ವರ್ಗದ ರೈತರಿಗೆ ಸಬ್ಸಿಡಿ ಮುಂದುವರೆಸಲಾಗುವುದು ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ್ ಹೇಳಿದ್ದಾರೆ. Read more…

BIG NEWS: 9 ಜಿಲ್ಲೆಗಳಲ್ಲಿ ಕೊರೋನಾ ಭಾರಿ ಇಳಿಕೆ, ಶಿವಮೊಗ್ಗ ಸೇರಿ ಹಲವೆಡೆ ಏರಿಕೆ –ಇಲ್ಲಿದೆ ವಿವರ

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 1806 ಜನರಿಗೆ ಸೋಂಕು ತಗಲಿದ್ದು, 42 ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆ. ಇಂದು 2748 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. 31,399 ಸಕ್ರಿಯ ಪ್ರಕರಣಗಳು ಇವೆ. Read more…

ಇದರಲ್ಲಿ ಕುಮಾರಸ್ವಾಮಿ ತರಬೇಡಿ, ದರ್ಶನ್ ಕ್ಷಮೆ ಕೇಳಲಿ: ಇಂದ್ರಜಿತ್ ಲಂಕೇಶ್

ಬೆಂಗಳೂರು: ನಾನು ನನ್ನ ಹೇಳಿಕೆಗೆ ಈಗಲೂ ಬದ್ಧನಾಗಿದ್ದೇನೆ ಎಂದು ನಿರ್ದೇಶಕ ಇಂದ್ರಜಿತ್ ಲಂಕೇಶ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಹಲ್ಲೆ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ನಾನು ಸಮಾಜದ Read more…

ಭೀಕರ ಅಪಘಾತದಲ್ಲಿ ಮೂವರ ಸಾವು, ಇಬ್ಬರು ಗಂಭೀರ

ವಿಜಯಪುರ ಜಿಲ್ಲೆ ಅರಕೇರಿ ತಾಂಡಾ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದ ಅಪಘಾತದಲ್ಲಿ ಮೂವರು ಸಾವನ್ನಪ್ಪಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಮಿನಿ ಗೂಡ್ಸ್ ವಾಹನಕ್ಕೆ ಲಾರಿ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ. Read more…

‘ಆ ಫೋಟೋ’ ಇಟ್ಟುಕೊಂಡು ನನ್ನ ಹೆಸರು ತಳಕು ಹಾಕಬೇಡಿ ಎಂದ ಕುಮಾರಸ್ವಾಮಿ

ಬೆಂಗಳೂರು: ಇಂದ್ರಜಿತ್ ಲಂಕೇಶ್ ಹಾಗೂ ನಟ ದರ್ಶನ್ ವಿವಾದಗಳ ನಡುವೆ ಇದೀಗ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಹಾಗೂ ಇಂದ್ರಜಿತ್ ಲಂಕೇಶ್ ಫೋಟೋ ವೈರಲ್ ಆಗಿದ್ದು ಕುತೂಹಲಕ್ಕೆ ಕಾರಣವಾಗಿದೆ. Read more…

BIG BREAKING: ದರ್ಶನ್ ಹಲ್ಲೆ ಆರೋಪಕ್ಕೆ ಸ್ಫೋಟಕ ತಿರುವು; ಠುಸ್ ಆಯ್ತಾ ಇಂದ್ರಜಿತ್ ಲಂಕೇಶ್ ಬಾಂಬ್…!

ಮೈಸೂರು: ಹೋಟೆಲ್ ಸಿಬ್ಬಂದಿ ಮೇಲೆ ನಟ ದರ್ಶನ್ ಹಲ್ಲೆ ಪ್ರಕರಣ ಮಹತ್ವದ ತಿರುವು ಪಡೆದುಕೊಂಡಿದ್ದು, ಹಲ್ಲೆಗೊಳಗಾಗಿದ್ದಾರೆ ಎನ್ನಲಾದ ಸಿಬ್ಬಂದಿಯೇ ಸ್ಪಷ್ಟನೆ ನೀಡಿದ್ದು, ದರ್ಶನ್ ನನ್ನ ಮೇಲೆ ಹಲ್ಲೆ ನಡೆಸಿಲ್ಲ Read more…

ಮೊಬೈಲ್ ಬ್ಯಾಟರಿ ಸ್ಫೋಟ; ಬಾಲಕನ ಬೆರಳುಗಳೇ ಕಟ್…!

ಹಾವೇರಿ: ಕೆಟ್ಟುಹೋಗಿದ್ದ ಮೊಬೈಲ್ ನ ಹಳೆ ಬ್ಯಾಟರಿ ಸ್ಫೋಟಗೊಂಡ ಪರಿಣಾಮ ಬಾಲಕನ ಕೈ ಬೆರಳುಗಳು ತುಂಡಾಗಿದ್ದು, ಮುಖಕ್ಕೂ ಗಾಯವಾಗಿರುವ ಘಟನೆ ಹಾವೇರಿ ಜಿಲ್ಲೆ ಸವಣೂರು ತಾಲೂಕಿನ ಹುರಳಿಕುಪ್ಪಿ ಗ್ರಾಮದಲ್ಲಿ Read more…

BIG NEWS: ನಟ ದರ್ಶನ್ ವಿರುದ್ಧ ಹಲ್ಲೆ ಆರೋಪ ಪ್ರಕರಣ; ನಾನು ದಲಿತ ಅಲ್ಲ, ಬ್ರಾಹ್ಮಣ ಎಂದ ಗಂಗಾಧರ್

ಮೈಸೂರು: ಹೋಟೆಲ್ ಸಿಬ್ಬಂದಿ ಮೇಲೆ ನಟ ದರ್ಶನ್ ಹಲ್ಲೆ ಆರೋಪ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಹಲ್ಲೆಗೊಳಗಾದ ಸಿಬ್ಬಂದಿ ಎನ್ನಲಾದ ವ್ಯಕ್ತಿ ತಾನು ದಲಿತ ಸಮುದಾಯಕ್ಕೆ ಸೇರಿದವನಲ್ಲ ಎಂದು Read more…

BIG NEWS: ರಮೇಶ್ ಜಾರಕಿಹೊಳಿ ಸಿಡಿ ಬಹಿರಂಗ ಕೇಸ್; ವಿಚಾರಣೆ ಮುಂದೂಡಿದ ಹೈಕೋರ್ಟ್

ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಬಹಿರಂಗ ಕೇಸ್ ಗೆ ಸಂಬಂಧಿಸಿದಂತೆ ಎಸ್ ಐ ಟಿ ರಚನೆ ಪ್ರಶ್ನಿಸಿದ್ದ ಪಿಐಎಲ್ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಜುಲೈ Read more…

BIG NEWS: 8 ಜನರ ತಂಡದೊಂದಿಗೆ ದೆಹಲಿಗೆ ತೆರಳುತ್ತಿರುವ ಸಿಎಂ ಬಿ.ಎಸ್.ವೈ.; ಅಚ್ಚರಿ ಮೂಡಿಸಿದ ಪ್ರಯಾಣಿಕರ ಹೆಸರು

ಬೆಂಗಳೂರು: 6 ತಿಂಗಳ ಬಳಿಕ ಸಿಎಂ ಬಿ.ಎಸ್. ಯಡಿಯೂರಪ್ಪ ಇಂದು ದಿಢೀರ್ ದೆಹಲಿ ಪ್ರವಾಸ ಕೈಗೊಂಡಿದ್ದು, ಕೆಲ ಅಧಿಕಾರಿಗಳ ಸಹಿತ ಕುಟುಂಬ ಸದಸ್ಯರು ಸೇರಿದಂತೆ ಒಟ್ಟು 8 ಜನರ Read more…

ಚಾಮುಂಡಿ ಬೆಟ್ಟಕ್ಕೆ ತೆರಳಲು ನಟ ದರ್ಶನ್ ಗೆ ನಿರ್ಬಂಧ

ಮೈಸೂರು: ಆಷಾಡ ಶುಕ್ರವಾರ ಹಿನ್ನೆಲೆಯಲ್ಲಿ ಪ್ರತಿ ವರ್ಷ ಭಕ್ತಾದಿಗಳು ಚಾಮುಂಡಿ ಬೆಟ್ಟಕ್ಕೆ ತೆರಳಿ ದೇವಿಗೆ ವಿಶೇಷ ಪೂಜೆ ಸಲ್ಲಿಸುವುದು ವಾಡಿಕೆ. ಆದರೆ ಈ ಬಾರಿ ಕೊರೊನಾ ಸೋಂಕು ಹಿನ್ನೆಲೆಯಲ್ಲಿ Read more…

ವಿದ್ಯಾರ್ಥಿಗಳಿಗೆ ಸರ್ಕಾರದಿಂದ ಮತ್ತೊಂದು ಗುಡ್ ನ್ಯೂಸ್

ಬೆಂಗಳೂರು: ವಿದ್ಯಾರ್ಥಿ ವೇತನವನ್ನು ನೇರವಾಗಿ ವಿದ್ಯಾರ್ಥಿಗಳ ಆಧಾರ್ ಜೋಡಣೆಯ ಬ್ಯಾಂಕ್ ಖಾತೆಗೆ ಜಮಾ ಮಾಡಲು ಏಕೀಕೃತ ತಂತ್ರಾಂಶವನ್ನು ಅಭಿವೃದ್ಧಿಪಡಿಸಲಾಗಿದೆ. ಇ – ಆಡಳಿತ ಇಲಾಖೆಯ ವತಿಯಿಂದ ಮೆಟ್ರಿಕ್ ಪೂರ್ವ Read more…

ಶಾಲೆಗೆ ಚೂಡಿದಾರ್ ಧರಿಸಿ ಬರುವಂತಿಲ್ಲ…! ‘ವಸ್ತ್ರಸಂಹಿತೆ’ಗೆ ಶಿಕ್ಷಕಿಯರ ಆಕ್ರೋಶ

ಬೆಂಗಳೂರು: ಶಿಕ್ಷಕಿಯರು ಕಡ್ಡಾಯವಾಗಿ ಸೀರೆ ಧರಿಸಿ ಶಾಲೆಗಳಿಗೆ ಹಾಜರಾಗುವಂತೆ ಸೂಕ್ತ ಕ್ರಮಕೈಗೊಳ್ಳಬೇಕೆಂದು ಚಿಕ್ಕಮಗಳೂರು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದಿಂದ ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕರಿಗೆ ಮನವಿ ಸಲ್ಲಿಸಲಾಗಿದೆ. Read more…

ಸಂಪುಟಕ್ಕೆ ಮೇಜರ್ ಸರ್ಜರಿ: ಮುನಿರತ್ನ ಸೇರಿ ಅನೇಕ ಹೊಸಬರ ಸೇರ್ಪಡೆ, ಹಲವರಿಗೆ ಕೊಕ್ ಸಾಧ್ಯತೆ

ಬೆಂಗಳೂರು: ಮೇಕೆದಾಟು ಯೋಜನೆ ಸೇರಿದಂತೆ ರಾಜ್ಯದ ಅಭಿವೃದ್ಧಿ ವಿಚಾರಗಳ ಬಗ್ಗೆ ಚರ್ಚಿಸಲು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಇಂದು ದೆಹಲಿಗೆ ತೆರಳಲಿದ್ದಾರೆ. ದೆಹಲಿಯಲ್ಲಿ ಪ್ರಧಾನಿ ಮೋದಿ, ಕೇಂದ್ರ ಗೃಹ, ಸಹಕಾರ Read more…

BIG NEWS: ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ, ರಾಜ್ಯದಲ್ಲಿ ಕಾಲೇಜ್ ಗಳ ಆರಂಭಿಸಲು ಇಂದು ತೀರ್ಮಾನ ಸಾಧ್ಯತೆ

ಬೆಂಗಳೂರು: ರಾಜ್ಯದಲ್ಲಿ ಕಾಲೇಜುಗಳನ್ನು ಆರಂಭಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಇಂದು ಸಂಜೆ 4.30 ಕ್ಕೆ ಉನ್ನತ ಶಿಕ್ಷಣ ಸಚಿವರಾದ ಉಪಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವತ್ಥನಾರಾಯಣ ನೇತೃತ್ವದಲ್ಲಿ ಮಹತ್ವದ ಸಭೆ ನಡೆಯಲಿದೆ. ಕಾಲೇಜು Read more…

ನೀರು ಮುತ್ತಾಗಿ ಬೀಳುವ ಮುತ್ಯಾಲ ಮಡುವು

ಮಳೆಗಾಲದಲ್ಲಿ ಜಲಪಾತಗಳಿಗೆ ಜೀವಕಳೆ ಬರುತ್ತದೆ. ಬೇಸಿಗೆಯಲ್ಲಿ ಬತ್ತಿ ಹೋಗುವ ಅನೇಕ ಜಲಪಾತಗಳು ಮಳೆಗಾಲದಲ್ಲಿ ಜೀವಕಳೆ ಪಡೆಯುತ್ತವೆ. ಜಲಪಾತಗಳನ್ನು ವೀಕ್ಷಿಸಲು ಮಳೆಗಾಲ ಸೂಕ್ತವಾದ ಸಮಯ. ಹಾಗಾಗಿ ಮಳೆಗಾಲದಲ್ಲಿ ಪ್ರಕೃತಿಯ ಸೊಬಗು, Read more…

ಜುಲೈ 20 ರಂದು ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಇಲ್ಲಿದೆ ಮಾಹಿತಿ

ಬೆಂಗಳೂರು: ಪದವಿ ಪೂರ್ವ ಶಿಕ್ಷಣ ಇಲಾಖೆ 2020 21 ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶವನ್ನು ಜುಲೈ 20 ರಂದು ಪ್ರಕಟಿಸಲಿದೆ. ವೆಬ್ಸೈಟ್ ನಲ್ಲಿ ಫಲಿತಾಂಶ ಪ್ರಕಟಿಸಲಿದ್ದು, ಪ್ರತಿವರ್ಷದಂತೆ Read more…

BIG NEWS: ವಿಶೇಷ ವಿಮಾನದಲ್ಲಿ ದಿಢೀರ್ ದೆಹಲಿಗೆ ಸಿಎಂ ಯಡಿಯೂರಪ್ಪ, ನಾಯಕತ್ವ ಬದಲಾವಣೆ ಬಗ್ಗೆ ಹೈಕಮಾಂಡ್ ಭೇಟಿ –ಚರ್ಚೆ ಸಾಧ್ಯತೆ

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಇಂದು ಮಧ್ಯಾಹ್ನ ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ. ವಿಶೇಷ ವಿಮಾನದಲ್ಲಿ ದೆಹಲಿಗೆ ತೆರಳಲಿರುವ ಮುಖ್ಯಮಂತ್ರಿ ಸಂಝೆ 6.30 ರಿಂದ ರಾತ್ರಿ 8 ಗಂಟೆಯ ಒಳಗೆ Read more…

ಜಿಪಂ, ತಾಪಂ ಚುನಾವಣೆ ನಿರೀಕ್ಷೆಯಲ್ಲಿದ್ದವರಿಗೆ ಶಾಕ್: ಡಿಸೆಂಬರ್ ವರೆಗೆ ಮುಂದೂಡಿಕೆ

ಬೆಂಗಳೂರು: ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆ ಸದ್ಯಕ್ಕೆ ನಡೆಸದಿರಲು ಸರ್ಕಾರ ಮುಂದಾಗಿದೆ. ವರ್ಷಾಂತ್ಯದವರೆಗೆ ಜಿಪಂ, ತಾಪಂ ಚುನಾವಣೆಯನ್ನು ಮುಂದೂಡಲು ಸರ್ಕಾರ ತೀರ್ಮಾನಿಸಿದೆ. ಕೊರೋನಾ ಸೋಂಕಿನ ಕಾರಣದಿಂದ ಡಿಸೆಂಬರ್ Read more…

BIG BREAKING: ರಾಜ್ಯದಲ್ಲಿಂದು ಇಳಿಮುಖವಾದ ಕೋವಿಡ್​ ಪ್ರಕರಣ – 24 ಗಂಟೆಯಲ್ಲಿ 48 ಮಂದಿ ಸಾವು

ರಾಜ್ಯದಲ್ಲಿ ಇಂದೂ ಸಹ ಕೊರೊನಾ ಪ್ರಕರಣಗಳ ಸಂಖ್ಯೆ ಇಳಿಮುಖವಾಗಿದ್ದು ಕಳೆದ 24 ಗಂಟೆಗಳಲ್ಲಿ 2000ಕ್ಕಿಂತ ಕಡಿಮೆ ಕೇಸ್​ಗಳು ದಾಖಲಾಗಿದೆ. ರಾಜ್ಯದಲ್ಲಿ 1977 ಹೊಸ ಪ್ರಕರಣಗಳು ವರದಿಯಾಗಿದ್ದು ಈ ಮೂಲಕ Read more…

BIG BREAKING: ನಟ ದರ್ಶನ್ ವಿರುದ್ಧ ಹಲ್ಲೆ ಆರೋಪ ಪ್ರಕರಣಕ್ಕೆ ಬಿಗ್ ಟ್ವಿಸ್ಟ್

ಬೆಂಗಳೂರು: ಚಾಲೇಂಜಿಂಗ್ ಸ್ಟಾರ್ ದರ್ಶನ್ ರಿಂದ ಹಲ್ಲೆ ಆರೋಪ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ನಿರ್ದೇಶಕ ಇಂದ್ರಜಿತ್ ಲಂಕೇಶ್ ಮಾಡುತ್ತಿರುವ ಆರೋಪಗಳು ಸುಳ್ಳು ಎಂದು ಹಲ್ಲೆಗೊಳಗಾಗಿದ್ದಾನೆ ಎನ್ನಲಾದ ವ್ಯಕ್ತಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...