alex Certify Karnataka | Kannada Dunia | Kannada News | Karnataka News | India News - Part 1755
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಇವರೇನಾ ‘ಮಹಾನಾಯಕ’ ಎಂದು ಫೋಟೋ ಶೇರ್ ಮಾಡಿ ಬಿಜೆಪಿಗೆ ಕುಟುಕಿದ ಕಾಂಗ್ರೆಸ್

ಬೆಂಗಳೂರು: ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಹಾಗೂ ಕಾಂಗ್ರೆಸ್ ನಾಯಕರ ನಡುವಿನ ಟ್ವೀಟ್ ಸಮರ ಮುಂದುವರೆದಿದ್ದು, ಇದೀಗ ಸಿಡಿ ಮಹಾನಾಯಕನ ಕುರಿತಾಗಿ ಕಾಂಗ್ರೆಸ್ ಬಿಜೆಪಿ ವಿರುದ್ಧವೇ ಬೆರಳು ಮಾಡಿ Read more…

ಕರಿ ಚಿರತೆ‌ – ಚಿರತೆ ನಡುವೆ ಫೈಟ್: ವಿಡಿಯೋ ವೈರಲ್

ಕಬಿನಿ ಅಭಯಾರಣ್ಯದಿಂದ ಕಳೆದ ಒಂದು ವರ್ಷದಿಂದಲೂ ವನ್ಯಜೀವಿಗಳ ಸುಂದರ ಚಿತ್ರಗಳು ಬಹಳಷ್ಟು ಬರುತ್ತಿದ್ದು ಸಾಮಾಜಿಕ ಜಾಲತಾಣಗಳಲ್ಲಿ ಟ್ರೆಂಡ್ ಸೃಷ್ಟಿಸುತ್ತಿವೆ. ಇವುಗಳ ಪೈಕಿ ಕರಿ ಚಿರತೆಯ ಚಿತ್ರಗಳು ಬಲೇ ಫೇಮಸ್ಸಾಗಿಬಿಟ್ಟಿವೆ. Read more…

ಆ ಯುವತಿ ನನ್ನ ಸಂಪರ್ಕದಲ್ಲಿದ್ದುದ್ದು ನಿಜ…..ಆದರೆ ಪ್ರಕರಣದಲ್ಲಿ ನನ್ನ ಪಾತ್ರವಿಲ್ಲ – ವಿಡಿಯೋ ಬಿಡುಗಡೆ ಮಾಡಿದ ಸಿಡಿ ಸೂತ್ರಧಾರಿ

ಸಿಡಿಯಲ್ಲಿರುವ ಯುವತಿ ನನಗೆ ಪರಿಚಯ. ನನ್ನ ಸ್ನೇಹಿತನಿಂದ ಫೋನ್ ನಂಬರ್ ಪಡೆದು ನನಗೆ ಕರೆ ಮಾಡಿದ್ದಳು. ತನಗಾಗಿರು ಅನ್ಯಾಯದ ಬಗ್ಗೆಯೂ ಹೇಳಿದ್ದಳು. ನ್ಯಾಯಕೊಡಿಸುವಂತೆ ಕೇಳಿದ್ದಳು. ಆದರೆ ಸರಿಯಾದ ಸಾಕ್ಷ್ಯವಿಲ್ಲ Read more…

BREAKNG NEWS: ಸಿಡಿ ಪ್ರಕರಣ – ಸ್ಫೋಟಕ ಮಾಹಿತಿ ಬಾಯ್ಬಿಟ್ಟ ಯುವತಿ ಸಹೋದರರು

ಬೆಳಗಾವಿ: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ ದಿನಕ್ಕೊಂದು ಟ್ವಿಸ್ಟ್ ಪಡೆದುಕೊಳ್ಳುತ್ತಿದ್ದು, ಎಸ್ ಐಟಿ ತನಿಖೆ ಚುರುಕುಗೊಂಡಷ್ಟು ಸ್ಫೋಟಕ ಮಾಹಿತಿಗಳು ಹೊರಬರುತ್ತಲೇ ಇದೆ. ಇದೀಗ ಸಿಡಿಯಲ್ಲಿರುವ ಯುವತಿಯ Read more…

ಎಟಿಎಂ ದರೋಡೆಗೆ ಯತ್ನ: ಸೈರನ್ ಸೌಂಡು ಕೇಳಿ ದಿಕ್ಕಾಪಾಲಾಗಿ ಓಡಿದ ಕಳ್ಳರು

ಮಂಡ್ಯ: ಎಟಿಎಂ ನಲ್ಲಿ ದರೋಡೆಗೆ ಯತ್ನಿಸಿದ ವೇಳೆ ಕೊಠಡಿಯಲ್ಲಿದ್ದ ಸೈರನ್ ಮೊಳಗಿದ ಪರಿಣಾಮ ಕಂಗಾಲಾದ ಕಳ್ಳರು ಓಡಿ ಹೋದ ಘಟನೆ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣದ ಕೆ ಎಸ್ ಆರ್ Read more…

BIG NEWS: ಸಿಡಿ ಪ್ರಕರಣದ ಬೆನ್ನಲ್ಲೇ ರಮೇಶ್ ಜಾರಕಿಹೊಳಿಗೆ ಬಿಜೆಪಿಯಿಂದ ಮತ್ತೊಂದು ಶಾಕ್

ಬೆಂಗಳೂರು: ರಾಸಲೀಲೆ ಸಿಡಿ ಪ್ರಕರಣದ ಬೆನ್ನಲ್ಲೇ ಮಾಜಿ ಸಚಿವ ರಮೇಶ್ ಜಾರಕಿಹೊಳಿಗೆ ಬಿಜೆಪಿ ಮತ್ತೊಂದು ಶಾಕ್ ನೀಡುವ ಸಾಧ್ಯತೆ ದಟ್ಟವಾಗಿದೆ. ಸಿಡಿ ಪ್ರಕರಣದ ಬೆನ್ನಲ್ಲೇ ಸಿಎಂ ಬಿ.ಎಸ್. ಯಡಿಯೂರಪ್ಪ Read more…

ನಾಳೆಯಿಂದ 1 ವಾರ ಲಾಕ್ಡೌನ್ ಎಂದ ಸಿಎಂ ಯಡಿಯೂರಪ್ಪ ಹಳೆ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್

ನಾಳೆಯಿಂದ ಒಂದು ವಾರ ಲಾಕ್ಡೌನ್ ಜಾರಿ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಈ ಹಿಂದೆ ಹೇಳಿದ್ದ ವಿಡಿಯೋ ಈಗ ವೈರಲ್ ಆಗಿದೆ. ಸದ್ಯ ರಾಜ್ಯದಲ್ಲಿ ಲಾಕ್ಡೌನ್ ಅಥವಾ Read more…

ಸಿಡಿ ಪ್ರಕರಣ: ಬಯಲಾಯ್ತು ಮತ್ತೊಂದು ರಹಸ್ಯ –ಇನ್ನಷ್ಟು ಮಹತ್ವದ ಸಂಗತಿ ಬೆಳಕಿಗೆ

ಬೆಂಗಳೂರು: ರಮೇಶ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ನಷ್ಟು ಮಹತ್ವದ ಮಾಹಿತಿ ಬೆಳಕಿಗೆ ಬಂದಿದೆ. ಸಿಡಿಯಲ್ಲಿದ್ದ ಯುವತಿಯ ರೂಮ್ ನಲ್ಲಿ ಬರೋಬ್ಬರಿ 23 ಲಕ್ಷ ರೂಪಾಯಿ ನಗದು ಪತ್ತೆಯಾಗಿದೆ. Read more…

ದೇವಾಲಯದಲ್ಲೇ ಕಾಮಾಂಧರ ಅಟ್ಟಹಾಸ: ಪತಿ ಥಳಿಸಿ, ಪತ್ನಿಗೆ ಲೈಂಗಿಕ ಕಿರುಕುಳ

ಚಿಕ್ಕಮಗಳೂರು ಜಿಲ್ಲೆಯ ಅಜ್ಜಂಪುರ ತಾಲೂಕಿನ ಅಂತರಗಟ್ಟೆಯಲ್ಲಿ ಮಹಿಳೆಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿ ಪತಿ ಮೇಲೆ ಹಲ್ಲೆ ಮಾಡಿದ ಘಟನೆ ನಡೆದಿದೆ. ಒಂದು ತಿಂಗಳ ಹಿಂದೆ ಅಂತರಗಟ್ಟೆಯಲ್ಲಿ ರಥೋತ್ಸವ ನಡೆದಿದ್ದು, Read more…

ಡೆಲಿವರಿ ಬಾಯ್ ಕೊಟ್ಟ ದೂರಿಗೆ ಹೆದರಿ ಊರು ಬಿಟ್ಟ ಹಿತೇಶಾ

ಜೊಮ್ಯಾಟೋ ಡೆಲಿವರಿ ಬಾಯ್‌ ಮೇಲೆ ಇನ್‌ಸ್ಟಾಗ್ರಾಂ ಸೆಲೆಬ್ರಿಟಿ ಒಬ್ಬರು ಮಾಡಲಾದ ಸುಳ್ಳು ಆರೋಪಗಳ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು, ಆಪಾದನೆ ಮಾಡಿದ್ದ ಹಿತೇಶಾ ಚಂದ್ರಾಣಿ ಎಂಬ ಮಹಿಳೆ ಊರು ಬಿಟ್ಟಿದ್ದಾರೆ Read more…

ಈ ಸಲ ಬೇಸಿಗೆ ರಜೆ ಕಡಿತ..? ಶಿಕ್ಷಕರು, ವಿದ್ಯಾರ್ಥಿಗಳಲ್ಲಿ ಗೊಂದಲ: ಖಾಸಗಿ ಶಿಕ್ಷಣ ಸಂಸ್ಥೆಗಳ ವಿರೋಧ

ಬೆಂಗಳೂರು: ಮುಂದಿನ ಶೈಕ್ಷಣಿಕ ವರ್ಷವನ್ನು ಜುಲೈ 15 ರಿಂದ ಆರಂಭಿಸಲು ಸರ್ಕಾರ ಚಿಂತನೆ ನಡೆಸಿದೆ ಎಂದು ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಹೇಳಿದ್ದಾರೆ. ರಾಜ್ಯದಲ್ಲಿ ಕೊರೋನಾ ಎರಡನೇ Read more…

‘ಚಾರ್ಮಡಿ ಘಾಟ್’ ಮೂಲಕ ಸಂಚರಿಸುವ ಪ್ರಯಾಣಿಕರಿಗೆ ಇಲ್ಲಿದೆ ಬಹುಮುಖ್ಯ ಮಾಹಿತಿ

ಚಾರ್ಮಡಿ ಘಾಟ್ ಮೂಲಕ ಸಂಚರಿಸುವ ಪ್ರಯಾಣಿಕರಿಗೆ ಬಹುಮುಖ್ಯವಾದ ಮಾಹಿತಿಯೊಂದು ಇಲ್ಲಿದೆ. ಕೊಟ್ಟಿಗೆಹಾರ ಮಾರ್ಗದಲ್ಲಿ ಲಘು ಹಾಗೂ ಕೆಲ ಘನ ವಾಹನಗಳ ಸಂಚಾರಕ್ಕೆ ಅವಕಾಶ ಕಲ್ಪಿಸಿ ಚಿಕ್ಕಮಗಳೂರು ಜಿಲ್ಲಾಧಿಕಾರಿ ಕೆ.ಎನ್. Read more…

ಅಕ್ರಮ –ಸಕ್ರಮ: ಸರ್ಕಾರದಿಂದ ಮತ್ತೊಂದು ಗುಡ್ ನ್ಯೂಸ್

ಬೆಂಗಳೂರು: ಅಕ್ರಮ-ಸಕ್ರಮ ಯೋಜನೆಯಡಿ ಅನಧಿಕೃತ ಸಾಗುವಳಿದಾರರಿಗೆ ಅರ್ಜಿ ಸಲ್ಲಿಕೆಗೆ ಅನುಮತಿ ನೀಡಲು ಕರ್ನಾಟಕ ಭೂಕಂದಾಯ ಕಾಯ್ದೆಗೆ ತಿದ್ದುಪಡಿ ತರಲಾಗುವುದು ಎಂದು ಕಂದಾಯ ಸಚಿವ ಆರ್. ಅಶೋಕ್ ಹೇಳಿದ್ದಾರೆ. ವಿಧಾನಪರಿಷತ್ Read more…

ಕೆಜಿ ರಾಗಿಯಲ್ಲಿ ಎಷ್ಟು ಕಾಳುಗಳಿರುತ್ತವೆ ಗೊತ್ತಾ…? ಎಣಿಕೆ ಮಾಡಿ ದಾಖಲೆ ಬರೆದ ವಿದ್ಯಾರ್ಥಿ

ಸಣ್ಣ ಸಣ್ಣ ಕಾಳುಗಳಂತಿರುವ ರಾಗಿ ಆರೋಗ್ಯಕ್ಕೆ ಉತ್ತಮ. ಇಂತಹ ರಾಗಿ ಮೂಲಕ ವಿದ್ಯಾರ್ಥಿಯೊಬ್ಬ ದಾಖಲೆ ಬರೆದಿದ್ದಾರೆ. ಹೌದು, ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ಸಚಿನ್ 1ಕೆಜಿ ರಾಗಿಯಲ್ಲಿ ಎಷ್ಟು Read more…

BIG NEWS: ನಂಬರ್ ಪ್ಲೇಟ್ ಮೇಲೆ ಅನಧಿಕೃತವಾಗಿ ಹುದ್ದೆ ಹೆಸರು ಹಾಕಿಕೊಳ್ಳಲು ‘ಹೈಕೋರ್ಟ್’ ಬ್ರೇಕ್

ವಾಹನಗಳ ನಂಬರ್ ಪ್ಲೇಟ್ ಮೇಲೆ ಅನಧಿಕೃತವಾಗಿ ಹುದ್ದೆ ಹೆಸರು ಹಾಗೂ ಸರ್ಕಾರಿ ಸಂಸ್ಥೆಗಳ ಲಾಂಛನಗಳನ್ನು ಬಳಸುವ ಕುರಿತಂತೆ ಹೈಕೋರ್ಟ್ ಚಾಟಿ ಬೀಸಿದೆ. ಅಲ್ಲದೆ ನ್ಯಾಯಾಲಯ ಈ ಕುರಿತಂತೆ ನಿರ್ದೇಶನ Read more…

ಮಸೀದಿ, ದರ್ಗಾಗಳಲ್ಲಿ ಧ್ವನಿವರ್ಧಕ ಬಳಕೆಗೆ ನಿರ್ಬಂಧ

ಬೆಂಗಳೂರು: ಮಸೀದಿ ಮತ್ತು ದರ್ಗಾಗಳಲ್ಲಿ ರಾತ್ರಿ 10 ಗಂಟೆಯಿಂದ ಬೆಳಗ್ಗೆ 6 ಗಂಟೆಯವರೆಗೆ ಧ್ವನಿವರ್ಧಕ ಬಳಕೆಗೆ ನಿರ್ಬಂಧ ಹೇರಲಾಗಿದೆ. ಕರ್ನಾಟಕ ರಾಜ್ಯ ಮಂಡಳಿಯಿಂದ ಸುತ್ತೋಲೆ ಹೊರಡಿಸಲಾಗಿದ್ದು, ಹಗಲು ವೇಳೆಯಲ್ಲಿಯೂ Read more…

BIG SHOCKING: ಇಂದೂ ಕೊರೋನಾ ಭಾರೀ ಸ್ಪೋಟ, 1275 ಜನರಿಗೆ ಸೋಂಕು -10220 ಸಕ್ರಿಯ ಪ್ರಕರಣ

ಬೆಂಗಳೂರು: ರಾಜ್ಯದಲ್ಲಿ ಇಂದು ಕೂಡ ಕೊರೋನಾ ಸ್ಪೋಟವಾಗಿದ್ದು, ಒಂದೇ ದಿನ 1275 ಜನರಿಗೆ ಹೊಸದಾಗಿ ಸೋಂಕು ತಗುಲಿರುವುದು ದೃಢಪಟ್ಟಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 9,63,614 ಕ್ಕೆ ಏರಿಕೆಯಾಗಿದೆ. Read more…

ರಾಜ್ಯ ಸರ್ಕಾರಿ ನೌಕರರಿಗೆ ಮುಖ್ಯ ಮಾಹಿತಿ, ಕಡ್ಡಾಯವಾಗಿ ಗುರುತಿನ ಚೀಟಿ ಧರಿಸಲು ಆದೇಶ

ಬೆಂಗಳೂರು: ರಾಜ್ಯ ಸರ್ಕಾರದ ಎಲ್ಲಾ ಅಧಿಕಾರಿಗಳು, ನೌಕರರು ಮತ್ತು ಸಿಬ್ಬಂದಿ ಕೆಲಸದ ಅವಧಿಯಲ್ಲಿ ಕಡ್ಡಾಯವಾಗಿ ಗುರುತಿನ ಚೀಟಿ ಧರಿಸುವಂತೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ರವಿಕುಮಾರ್ ಅವರು ಆದೇಶ Read more…

BIG NEWS: ಸಿಎಂ ಯಡಿಯೂರಪ್ಪ, ಮಾಜಿ ಸಚಿವ ಕಟ್ಟಾಗೆ ಶುರುವಾಯ್ತಾ ಸಂಕಷ್ಟ..?

ಬೆಂಗಳೂರು: ಕೆಐಎಎಡಿಬಿ ಭೂ ಡಿನೋಟಿಫಿಕೇಶನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮತ್ತು ಮಾಜಿ ಸಚಿವ ಕಟ್ಟಾ ಸುಬ್ರಹ್ಮಣ್ಯ ನಾಯ್ಡು ಅವರಿಗೆ ಸಂಕಷ್ಟ ಎದುರಾಗಿದೆ. ಬೆಂಗಳೂರು ಉತ್ತರ ಜಾಲ Read more…

ಶೈಕ್ಷಣಿಕ ವರ್ಷಾರಂಭದ ಬಗ್ಗೆ ಸಚಿವ ಸುರೇಶ್ ಕುಮಾರ್ ಮಾಹಿತಿ

ತುಮಕೂರು: ಮುಂದಿನ ಶೈಕ್ಷಣಿಕ ವರ್ಷ ಜುಲೈ 15 ರಿಂದ ಆರಂಭವಾಗಲಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ. ತುಮಕೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ Read more…

ಕೋರ್ಟ್ ಆವರಣದಲ್ಲಿ ಸೆಲ್ಫಿ ತೆಗೆದುಕೊಂಡವನಿಗೆ ಬಿಗ್ ಶಾಕ್

ಶಿವಮೊಗ್ಗ ಜಿಲ್ಲೆ ಭದ್ರಾವತಿ ನ್ಯಾಯಾಲಯ ಆವರಣದಲ್ಲಿ ಸೆಲ್ಫಿ ತೆಗೆದುಕೊಂಡು ವ್ಯಕ್ತಿಗೆ ದಂಡ ವಿಧಿಸಲಾಗಿದೆ. ಕೋರ್ಟ್ ಆವರಣದಲ್ಲಿ ಸೆಲ್ಫಿ ತೆಗೆದು ಎಸ್.ಬಿ.ಐ. ಕ್ರೆಡಿಟ್ ಕಾರ್ಡ್ ಕೊಳ್ಳುವಂತೆ ಪ್ರಮೋಟ್ ಮಾಡುತ್ತಿದ್ದ ವ್ಯಕ್ತಿಗೆ Read more…

ಶುಭ ಸುದ್ದಿ: ಕಡಿಮೆ ವೆಚ್ಚದ ಮನೆ ನಿರ್ಮಾಣಕ್ಕೆ ಮರಳು ಉಚಿತ

ಬೆಂಗಳೂರು: 10 ಲಕ್ಷ ರೂಪಾಯಿಗಿಂತ ಕಡಿಮೆ ವೆಚ್ಚದಲ್ಲಿ ಮನೆ ನಿರ್ಮಿಸುವವರಿಗೆ ಉಚಿತವಾಗಿ ನೀಡಲಾಗುವುದು ಎಂದು ಗಣಿ ಮತ್ತು ಭೂವಿಜ್ಞಾನ ಸಚಿವ ಮುರುಗೇಶ ನಿರಾಣಿ ಹೇಳಿದ್ದಾರೆ. ವಿಧಾನಪರಿಷತ್ ನಲ್ಲಿ ಮಾತನಾಡಿದ Read more…

ನಟ ಯಶ್, ಗ್ರಾಮಸ್ಥರ ಚರ್ಚೆ: ಜಮೀನು ರಸ್ತೆ ನಿರ್ಮಾಣ ವಿವಾದ ಸುಖಾಂತ್ಯ

 ಹಾಸನ: ರೈತರ ಜಮೀನಿನಲ್ಲಿ ರಸ್ತೆ ನಿರ್ಮಾಣ ಬೇಡವೆಂದು ನಟ ರಾಕಿಂಗ್ ಸ್ಟಾರ್ ಯಶ್ ಹೇಳಿದ್ದು, ಇದರಿಂದಾಗಿ ಗ್ರಾಮಸ್ಥರು ಮತ್ತು ಯಶ್ ಕುಟುಂಬದವರ ನಡುವಿನ ರಸ್ತೆ ನಿರ್ಮಾಣ ವಿವಾದ ಸುಖಾಂತ್ಯ Read more…

ಬಸ್ ಪ್ರಯಾಣಿಕರಿಗೆ ಸಿಎಂ ಯಡಿಯೂರಪ್ಪ ಗುಡ್ ನ್ಯೂಸ್…?

ಬೆಂಗಳೂರು: ಬಿಎಂಟಿಸಿ ಬಸ್ ಪ್ರಯಾಣ ದರವನ್ನು ಶೇಕಡ 18 ರಷ್ಟು ಹೆಚ್ಚಳ ಮಾಡಬೇಕೆಂದು ಸಲ್ಲಿಸಲಾಗಿದ್ದ ಪ್ರಸ್ತಾವನೆಗೆ ರಾಜ್ಯ ಸರ್ಕಾರ ಸಮ್ಮತಿ ನೀಡಿಲ್ಲ. ಸಾರಿಗೆ ಸಚಿವರಾದ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ Read more…

ರೈತರಿಗೆ ಮತ್ತೊಂದು ಗುಡ್ ನ್ಯೂಸ್: ಪಂಪ್ ಸೆಟ್ ಗೆ ತ್ರೀಫೇಸ್ ವಿದ್ಯುತ್

ಬೆಂಗಳೂರು: ರೈತರ ಕೃಷಿ ಪಂಪ್ಸೆಟ್ ಗಳಿಗೆ ಸಮರ್ಪಕವಾಗಿ ವಿದ್ಯುತ್ ಪೂರೈಕೆಗೆ ಕ್ರಮ ಕೈಗೊಳ್ಳಲಾಗುವುದು ಎಂದು ಕಾನೂನು ಮತ್ತು ಸಂಸದೀಯ ಹಾಗೂ ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಜೆಡಿಎಸ್ Read more…

ರಾಜ್ಯದಲ್ಲಿ ಮತ್ತೊಂದು ಉಪ ಚುನಾವಣೆ: ಶ್ರದ್ಧಾ, ವಿಜಯೇಂದ್ರ ಸ್ಪರ್ಧೆ ಸಾಧ್ಯತೆ -ಇಲ್ಲಿದೆ ಸಂಭಾವ್ಯ ಅಭ್ಯರ್ಥಿಗಳ ಮಾಹಿತಿ

ಬೆಂಗಳೂರು: ಬೆಳಗಾವಿ ಲೋಕಸಭೆ ಮತ್ತು ಮಸ್ಕಿ, ಬಸವಕಲ್ಯಾಣ ವಿಧಾನಸಭೆ ಕ್ಷೇತ್ರಗಳಿಗೆ ಉಪಚುನಾವಣೆ ದಿನಾಂಕ ನಿಗದಿಯಾಗಿದೆ. ಮಾರ್ಚ್ 23 ರಂದು ಅಧಿಸೂಚನೆ ಪ್ರಕಟಿಸಲಾಗುವುದು. ಮಾರ್ಚ್ 30 ನಾಮಪತ್ರ ಸಲ್ಲಿಕೆಗೆ ಕೊನೆಯ Read more…

ರಾಜ್ಯದ ಜನತೆಗೆ ಶಾಕಿಂಗ್ ನ್ಯೂಸ್: ಇವತ್ತೂ ಕೊರೋನಾ ಭಾರೀ ಸ್ಪೋಟ -9428 ಸಕ್ರಿಯ ಪ್ರಕರಣ, 1135 ಜನರಿಗೆ ಸೋಂಕು

ಬೆಂಗಳೂರು: ರಾಜ್ಯದಲ್ಲಿ ಇಂದು ಕೂಡ ಕೊರೋನಾ ಭಾರಿ ಸ್ಫೋಟವಾಗಿದ್ದು, ಒಂದೇ ದಿನ 1135 ಜನರಿಗೆ ಸೋಂಕು ತಗುಲಿರುವುದು ಧೃಡಪಟ್ಟಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 9,62,339 ಕ್ಕೆ ಏರಿಕೆಯಾಗಿದೆ. Read more…

ರಮೇಶ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಹೊಸ ತಿರುವು: ಮತ್ತೊಂದು ರಹಸ್ಯ ಬಿಚ್ಚಿಟ್ಟ ಯುವತಿ ತಂದೆ

ಬೆಳಗಾವಿ: ರಮೇಶ ಜಾರಕಿಹೊಳಿ ಅವರ ಸಿಡಿ ಪ್ರಕರಣ ಮತ್ತೊಂದು ತಿರುವು ಪಡೆದುಕೊಂಡಿದೆ. ಸಿಡಿಯಲ್ಲಿದ್ದ ಯುವತಿ ಅಪಹರಣವಾಗಿರುವುದಾಗಿ ಆಕೆಯ ತಂದೆ ಬೆಳಗಾವಿ ಎಪಿಎಂಸಿ ಠಾಣೆಗೆ ದೂರು ನೀಡಿದ್ದಾರೆ. ಮಾರ್ಚ್ 2 Read more…

‘ಸಿಡಿ’ಗೆ ಮತ್ತೊಂದು ತಿರುವು, ಯುವತಿ ಅಪಹರಿಸಿ ‘ಅಶ್ಲೀಲ ದೃಶ್ಯ’ ಸೆರೆ – ತಂದೆಯಿಂದ ದೂರು

ಬೆಳಗಾವಿ: ರಮೇಶ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಮತ್ತೊಂಧು ಹೊಸ ತಿರುವು ಸಿಕ್ಕಿದೆ. ಸಿಡಿಯಲ್ಲಿದ್ದ ಯುವತಿಯ ತಂದೆಯಿಂದ ದೂರು ನೀಡಲಾಗಿದೆ. ನನ್ನ ಮಗಳನ್ನು ಅಪಹರಣ ಮಾಡಲಾಗಿದೆ ಎಂದು ಯುವತಿಯ ತಂದೆ Read more…

ಹೆಚ್.ಡಿ. ಕುಮಾರಸ್ವಾಮಿಗೆ ಬಿಗ್ ಶಾಕ್: ಫಲಿಸದ ರಣತಂತ್ರ – ಜಿಟಿಡಿ ಬಣಕ್ಕೆ ಭರ್ಜರಿ ಜಯ

ಮೈಸೂರು: ಮೈಸೂರು ಹಾಲು ಉತ್ಪಾದಕರ ಸಹಕಾರ ಒಕ್ಕೂಟ -ಮೈಮುಲ್ ಚುನಾವಣೆಯಲ್ಲಿ ಜಿ.ಟಿ. ದೇವೇಗೌಡರ ಬಣ ಭರ್ಜರಿ ಜಯಗಳಿಸಿದೆ. ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಹಾಗೂ ಶಾಸಕ ಸಾರಾ ಮಹೇಶ್ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...