alex Certify Karnataka | Kannada Dunia | Kannada News | Karnataka News | India News - Part 1756
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯದ ಜನತೆಗೆ ಮತ್ತೊಂದು ಗುಡ್ ನ್ಯೂಸ್

ಬೆಂಗಳೂರು: ರಾಜ್ಯದಲ್ಲಿ ಏಪ್ರಿಲ್ ನಿಂದ ಜಲ ಮಿಷನ್ ಯೋಜನೆ ಜಾರಿಗೊಳಿಸಲಾಗುವುದು ಎಂದು ಪೌರಾಡಳಿತ ಸಚಿವ ಎಂಟಿಬಿ ನಾಗರಾಜ್ ತಿಳಿಸಿದ್ದಾರೆ. ವಿಧಾನಪರಿಷತ್ ನಲ್ಲಿ ಪ್ರಶ್ನೋತ್ತರ ವೇಳೆಯಲ್ಲಿ ಸದಸ್ಯೆ ಭಾರತಿ ಶೆಟ್ಟಿ Read more…

BIG NEWS: ಬೆಳಗಾವಿ ಬೈಎಲೆಕ್ಷನ್ ಘೋಷಣೆ, ಬಿಜೆಪಿ ಅಭ್ಯರ್ಥಿ ಬಗ್ಗೆ ಹೆಚ್ಚಿದ ಕುತೂಹಲ

ಬೆಂಗಳೂರು: ಏಪ್ರಿಲ್ 17 ರಂದು ಬೆಳಗಾವಿ ಲೋಕಸಭಾ ಕ್ಷೇತ್ರ ಹಾಗೂ ಬಸವಕಲ್ಯಾಣ ಮತ್ತು ಮಸ್ಕಿ ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ದಿನಾಂಕ ನಿಗದಿಯಾಗಿದೆ. ಬೆಳಗಾವಿಯಲ್ಲಿ ಕಳೆದ 4 ಚುನಾವಣೆಗಳಲ್ಲಿ ಜಯಭೇರಿ Read more…

ಅಬ್ಬಾ….! ಆಟವಾಡುತ್ತಲೇ ವಿಶ್ವ ದಾಖಲೆ ನಿರ್ಮಿಸಿದ ಬಾಲಕ….!

ಮೆದುಳಿಗೆ ಕೆಲಸ ಕೊಡುವ ರೂಬಿಕ್​ ಕ್ಯೂಬ್ ಪಜಲ್​ ಆಟ ಎಲ್ಲರ ತಲೆಗೂ ಅಷ್ಟು ಸುಲಭವಾಗಿ ಹೋಗೋದಿಲ್ಲ. ಒಂದೇ ಒಂದು ರೂಬಿಕ್​ ಕ್ಯೂಬ್ ಸರಿ ಮಾಡಬೇಕು ಅಂದ್ರೂನು ಬುದ್ಧಿ ಶಕ್ತಿಯನ್ನ Read more…

BREAKING NEWS: ರಾಜ್ಯದಲ್ಲಿ ಉಪಚುನಾವಣೆಗೆ ಮುಹೂರ್ತ ಫಿಕ್ಸ್

ಬೆಂಗಳೂರು: ರಾಜ್ಯದ ಒಂದು ಲೋಕಸಭಾ ಹಾಗೂ ಎರಡು ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣಾ ದಿನಾಂಕ ಪ್ರಕಟವಾಗಿದೆ. ಮಾರ್ಚ್ 23ರಂದು ಅಧಿಸೂಚನೆ ಪ್ರಕಟಗೊಳ್ಳಲಿದೆ. ಈ ಕುರಿತು ಕೇಂದ್ರ ಚುನಾವಣಾ ಆಯೋಗ ಘೋಷಿಸಿದ್ದು, Read more…

BIG NEWS: ಮುಂದುವರೆದ ಬಿಜೆಪಿ-ಕಾಂಗ್ರೆಸ್ ಟ್ವೀಟ್ ಸಮರ; ಬೆಂಕಿಯಿಲ್ಲದೆ ಹೊಗೆಯಾಡುವುದೇ ಎಂದು ಮಹಾನಾಯಕಿ ಹೇಳಿಕೆ ಉಲ್ಲೇಖಿಸಿದ ಬಿಜೆಪಿ

ಬೆಂಗಳೂರು: ರಮೇಶ್ ಜಾರಕಿಹೊಳಿ ಅವರ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಾನಾಯಕರ ಕೈವಾಡವಿದೆ ಎಂಬ ಆರೋಪ ಭಾರಿ ಚರ್ಚೆಗೆ ಕಾರಣವಾಗಿದ್ದು, ಇದೇ ವಿಚಾರವಾಗಿ ಈಗ ಕಾಂಗ್ರೆಸ್-ಬಿಜೆಪಿ ನಡುವೆ ಟ್ವೀಟ್ ವಾರ್ Read more…

ತಾಕತ್ ಇದ್ದರೆ ಸಿಎಂ ಭ್ರಷ್ಟಾಚಾರ ಆರೋಪ ದಾಖಲೆ ಬಿಡುಗಡೆ ಮಾಡಿ: ಯತ್ನಾಳ್ ಗೆ ರೇಣುಕಾಚಾರ್ಯ ಸವಾಲು

ಬೆಂಗಳೂರು: ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ವಾಗ್ದಾಳಿ ನಡೆಸಿರುವ ಶಾಸಕ ಎಂ.ಪಿ.ರೇಣುಕಾಚಾರ್ಯ, ಹಾದಿ ಬೀದಿಲಿ ಪದೇ ಪದೇ ಸಿಎಂ ಯಡಿಯೂರಪ್ಪ ಕುಟುಂಬವನ್ನು ಟಾರ್ಗೆಟ್ ಮಾಡಿ ಮಾತನಾಡುತ್ತಿದ್ದೀರಿ. Read more…

BIG NEWS: ಸಿಡಿ ಮಹಾ ನಾಯಕನನ್ನು ಕುಟುಕಿದ ಬಿಜೆಪಿ

ಬೆಂಗಳೂರು: ಸಿಡಿ ಘಟನೆ ಹಿಂದೆ ಒಬ್ಬ ಜೈಲಿನಿಂದ ಜಾಮೀನಿನ ಮೇಲೆ ಹೊರಗಡೆ ಬಂದಿರುವ ಭ್ರಷ್ಟಾಚಾರಿ ಆರೋಪಿ ಮಹಾ ನಾಯಕನ ಕೈವಾಡ ಇದೆ ಎಂಬ ಸುದ್ದಿ ಇದೆ ಎಂದು ಹೇಳುವ Read more…

ರಕ್ಷಣೆ ಕೇಳಿದ ಯುವತಿಗಾದರೂ ರಕ್ಷಣೆ ನೀಡುವಿರೇ….. ಅಥವಾ ಮಹಿಳಾ ವಿರೋಧಿ ಧೋರಣೆ ಮುಂದುವರಿಸುತ್ತೀರೆ…..?: ಸರ್ಕಾರದ ವಿರುದ್ಧ ಕಾಂಗ್ರೆಸ್ ಕಿಡಿ

ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ವಿರುದ್ಧ ಕಿಡಿ ಕಾರಿರುವ ಕಾಂಗ್ರೆಸ್, ರಕ್ಷಣೆ ಕೇಳಿದ ಆ ಯುವತಿಗಾದರೂ ರಕ್ಷಣೆ ಒದಗಿಸುವಿರಾ ಅಥವಾ Read more…

Good News: ಬಿಎಂಟಿಸಿ ಬಸ್ ಪ್ರಯಾಣ ದರ ಹೆಚ್ಚಳ ಕೈಬಿಟ್ಟ ಸರ್ಕಾರ

ಬೆಂಗಳೂರು: ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ, ದೈನಂದಿನ ಅಗತ್ಯ ವಸ್ತುಗಳ ಬೆಲೆ ಏರಿಕೆ ನಡುವೆಯೇ ಬಸ್ ಪ್ರಯಾಣ ದರವನ್ನೂ ಹೆಚ್ಚಳ ಮಾಡುವ ಬಗ್ಗೆ ಸರ್ಕಾರ ಚಿಂತನೆ ನಡೆಸಿತ್ತು. ಆದರೆ Read more…

BIG NEWS: ಅಪ್ರಾಪ್ತ ಬಾಲಕಿ ಮೇಲೆ ಗ್ಯಾಂಗ್ ರೇಪ್ – ಅಪರಾಧಿಗಳಿಗೆ 20 ವರ್ಷ ಜೈಲು

ಮೈಸೂರು: 2016ರಲ್ಲಿ ಉದಯಗಿರಿಯಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಅಪರಾಧಿಗಳಿಗೆ 20 ವರ್ಷ ಜೈಲುಶಿಕ್ಷೆ ವಿಧಿಸಿ ಮೈಸೂರು ಜಿಲ್ಲಾ ಮತ್ತು ಸತ್ರ Read more…

ರಾಸಲೀಲೆ ಸಿಡಿ ಪ್ರಕರಣ: ಜಾಹೀರಾತು ಸಂಸ್ಥೆಗೆ SIT ನೋಟಿಸ್

ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಡಿಯೋ ಎಡಿಟ್ ಮಾಡಿರುವ ಜಾಹಿರಾತು ಸಂಸ್ಥೆ ಮಾಲೀಕರಿಗೆ ಎಸ್ ಐ‌ ಟಿ ನೋಟೀಸ್ ನೀಡಿದೆ. ಸಂಸ್ಥೆಯ ಮಾಲೀಕ Read more…

ಕೋವಿಡ್ ಎರಡನೇ ಅಲೆ ನಿಯಂತ್ರಣಕ್ಕೆ ಮತ್ತಷ್ಟು ಬಿಗಿ ಕ್ರಮ: ಜಾತ್ರೆ, ಉರುಸು ರದ್ದು – ಮಾಸ್ಕ್ ಧರಿಸದವರಿಗೆ ದಂಡ ಕಡ್ಡಾಯ

ಧಾರವಾಡ: ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಕೋವಿಡ್-19 ಪ್ರಕರಣಗಳ ವರದಿಯಲ್ಲಿ ಏರಿಕೆಯಾಗುತ್ತಿರುವುದು ಎರಡನೇ ಅಲೆಯ ಅಪಾಯವನ್ನು ಸೂಚಿಸುತ್ತದೆ. ಇದನ್ನು ನಿಯಂತ್ರಿಸಲು ಮುಖ್ಯಮಂತ್ರಿಗಳ ಸೂಚನೆಯಂತೆ ಜಿಲ್ಲೆಯಾದ್ಯಂತ ಮುಂಬರುವ ಎಲ್ಲ ಜಾತ್ರೆ, ಉರುಸು Read more…

ಬಿಪಿಎಲ್ ಕಾರ್ಡುದಾರರ ಪಡಿತರ ಹೆಚ್ಚಳಕ್ಕೆ ಸಿದ್ದರಾಮಯ್ಯ ಒತ್ತಾಯ

ಬೆಂಗಳೂರು: ಬಿಪಿಎಲ್ ಕಾರ್ಡ್ ಹೊಂದಿರುವ ಕುಟುಂಬದವರಿಗೆ ಪಡಿತರ ಯೋಜನೆಯಡಿ ನೀಡುತ್ತಿರುವ ಅಕ್ಕಿ ಪ್ರಮಾಣವನ್ನು ಹೆಚ್ಚಳ ಮಾಡಬೇಕೆಂದು ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ. ಪಡಿತರ ಯೋಜನೆಯಡಿ ಬಿಪಿಎಲ್ ಕುಟುಂಬಗಳಿಗೆ Read more…

ಮೀಸಲಾತಿ ಬಗ್ಗೆ ಸಿಎಂ ಸಿಹಿ ಸುದ್ದಿ: ಹೋರಾಟ ಅಂತ್ಯಗೊಳಿಸಿದ ಸ್ವಾಮೀಜಿ

ಬೆಂಗಳೂರು: 6 ತಿಂಗಳೊಳಗೆ ಆಯೋಗದ ವರದಿ ಪಡೆದು ಮೀಸಲಾತಿ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಭರವಸೆ ನೀಡಿದ ಹಿನ್ನೆಲೆಯಲ್ಲಿ ಪಂಚಮಸಾಲಿ ಶ್ರೀಗಳು ಸತ್ಯಾಗ್ರಹ ಸ್ಥಗಿತಗೊಳಿಸಿದ್ದಾರೆ. Read more…

ಕಡಿಮೆ ಅಂಕ ಪಡೆದ ವಿದ್ಯಾರ್ಥಿಗಳನ್ನು ಹಿಗ್ಗಾಮುಗ್ಗಾ ಥಳಿಸಿದ ಶಿಕ್ಷಕರು

ಎಸ್ಎಸ್ಎಲ್ಸಿ ಪೂರ್ವಸಿದ್ಧತಾ ಪರೀಕ್ಷೆಯಲ್ಲಿ ಕಡಿಮೆ ಅಂಕ ಗಳಿಸಿದ ಮೂವರು ವಿದ್ಯಾರ್ಥಿಗಳನ್ನು ಹಿಗ್ಗಾಮುಗ್ಗಾ ಥಳಿಸಿದ ಘಟನೆ ಮಾಗಡಿ ಸಮೀಪದ ಕುದೂರು ಖಾಸಗಿ ಪ್ರೌಢಶಾಲೆಯಲ್ಲಿ ನಡೆದಿದೆ. ಫೆಬ್ರವರಿಯಲ್ಲಿ ನಡೆದ ಎಸ್ಎಸ್ಎಲ್ಸಿ ಪೂರ್ವಸಿದ್ಧತಾ Read more…

ವಯಸ್ಸಲ್ಲದ ವಯಸ್ಸಲ್ಲಿ ಗರ್ಭಿಣಿಯಾದ ಬಾಲಕಿ: ಸುಮೋಟೊ ಕೇಸ್ ದಾಖಲು

ಚಿಕ್ಕಮಗಳೂರು ಜಿಲ್ಲೆ ಬಾಳೆಹೊನ್ನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 16 ವರ್ಷದ ಬಾಲಕಿ ಗರ್ಭಿಣಿಯಾಗಿದ್ದಾಳೆ. ಈ ವಿಷಯ ಪೊಲೀಸರಿಗೆ ಗೊತ್ತಾಗಿದ್ದು ಸುಮೋಟೊ ಕೇಸ್ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ. ತಾಯಿಯೊಂದಿಗೆ ಮೂಡಿಗೆರೆಯ Read more…

ರಾಜ್ಯದಲ್ಲಿ ಕೋರೋನಾ 2 ಅಲೆ ಆತಂಕ: 1 ವಾರದಲ್ಲಿ ಕಡಿಮೆಯಾಗದಿದ್ರೆ ಕಠಿಣ ನಿಯಮ ಜಾರಿ

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕು ತೀವ್ರವಾಗಿ ಏರಿಕೆಯಾಗುತ್ತಿದ್ದು, ಎರಡನೇ ಅಲೆ ಆತಂಕ ಎದುರಾಗಿದೆ. ತಜ್ಞರ ತಂಡದಿಂದ ಈ ಬಗ್ಗೆ ಎಚ್ಚರಿಕೆ ನೀಡಲಾಗಿದೆ. ಒಂದು ವಾರ ಕಾದು ನೋಡುವ ತಂತ್ರಕ್ಕೆ Read more…

ಅತಿಥಿ ಉಪನ್ಯಾಸಕರಿಗೆ ಗುಡ್ ನ್ಯೂಸ್: ಸೇವೆ ಕಾಯಂ, 25 ಸಾವಿರ ರೂ. ವೇತನದ ಭರವಸೆ

ಬೆಂಗಳೂರು: ಅತಿಥಿ ಉಪನ್ಯಾಸಕರ ಬೇಡಿಕೆ ಕುರಿತು ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಉಪಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವತ್ಥನಾರಾಯಣ ಹೇಳಿದ್ದಾರೆ. ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರ ಕೊಠಡಿಯಲ್ಲಿ ರಾಜ್ಯ Read more…

ಪ್ರತಿ ತಿಂಗಳು ಖಾತೆಗೆ 3 ಸಾವಿರ ರೂ. ಜಮಾ: ಪಿಂಚಣಿ ಯೋಜನೆ ಬಗ್ಗೆ ಜಾಗೃತಿ

ಮಡಿಕೇರಿ: ಪ್ರಧಾನಮಂತ್ರಿ ಶ್ರಮಯೋಗಿ ಮಾನ್-ಧನ್ ಅಸಂಘಟಿತ ವಲಯದ ಕಾರ್ಮಿಕರಿಗೆ ಪಿಂಚಣಿ ಯೋಜನೆಯ ಜಾಗೃತಿ ಅಭಿಯಾನಕ್ಕೆ ಪ್ರಧಾನ ಜಿಲ್ಲಾ ಮತ್ತು ಸೆಷನ್ ನ್ಯಾಯಾಧೀಶರಾದ ಜಿನರಾಳಕರ ಭೀಮರಾವ್ ಲಗಮಪ್ಪ, ಜಿಲ್ಲಾಧಿಕಾರಿ ಚಾರುಲತಾ Read more…

BIG SHOCKING: ರಾಜ್ಯದಲ್ಲಿ ಮತ್ತೆ ಕೊರೋನಾ ಸ್ಪೋಟ – ಒಂದೇ ದಿನ 932 ಮಂದಿಗೆ ಸೋಂಕು

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ತೀವ್ರವಾಗಿ ಏರಿಕೆಯಾಗಿದೆ. ಇಂದು ಹೊಸದಾಗಿ 932 ಜನರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 9,61,204 ಕ್ಕೆ Read more…

ವಿಪಕ್ಷನಾಯಕ ಸಿದ್ದರಾಮಯ್ಯ ಹೇಳಿಕೆಗೆ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ತಿರುಗೇಟು

ಇನ್ನು ಮುಂದೆ ಜೆಡಿಎಸ್ ನೊಂದಿಗೆ ಕಾಂಗ್ರೆಸ್ ಮೈತ್ರಿ ಸಾಧ್ಯವೇ ಇಲ್ಲ ಎಂದು ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿರುವುದಕ್ಕೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ. ನಿನ್ನೆ Read more…

BIG NEWS: ರಾಜ್ಯದಲ್ಲಿ ಮತ್ತೆ ಹೆಚ್ಚಿದ ಕೊರೋನಾ ತಡೆಗೆ ಮಹತ್ವದ ಕ್ರಮಕ್ಕೆ ನಿರ್ಧಾರ

ಬೆಂಗಳೂರು: ರಾಜ್ಯದಲ್ಲಿ ಕೋವಿಡ್ 19 ಪರಿಸ್ಥಿತಿ ಕುರಿತು ಇಂದು ತಜ್ಞರು, ಹಿರಿಯ ಅಧಿಕಾರಿಗಳೊಂದಿಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಸಭೆ ನಡೆಸಿದ್ದಾರೆ. ಸಭೆ ನಂತರ ಮಾತನಾಡಿದ ಸಿಎಂ, ಕಳೆದ Read more…

BIG NEWS: ರಾಜ್ಯದಲ್ಲಿ ಮತ್ತೆ ಲಾಕ್ಡೌನ್ ಜಾರಿ ಅನಿವಾರ್ಯತೆ ಸೃಷ್ಠಿಸಬೇಡಿ; ಸಿಎಂ ಹೇಳಿಕೆ

ಬೆಂಗಳೂರು: ರಾಜ್ಯದಲ್ಲಿ ಮತ್ತೊಮ್ಮೆ ಲಾಕ್ಡೌನ್ ವಿಧಿಸುವ ಅನಿವಾರ್ಯತೆ ಸೃಷ್ಟಿಸಬೇಡಿ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ರಾಜ್ಯದ ಜನತೆಗೆ ಮನವಿ ಮಾಡಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದಯವಿಟ್ಟು ಸರ್ಕಾರದ ನಿಯಮಗಳನ್ನು Read more…

BIG BREAKING: ರಾಜ್ಯದಲ್ಲಿ ಕೊರೋನಾ 2 ನೇ ಅಲೆ ಆತಂಕ –ಸರ್ಕಾರದಿಂದ ಮಹತ್ವದ ನಿರ್ಧಾರ

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ನೇತೃತ್ವದಲ್ಲಿ ಇಂದು ವಿಧಾನಸೌಧದಲ್ಲಿ ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಸಭೆಯಲ್ಲಿ ಮಹತ್ವದ ಚರ್ಚೆ ನಡೆಸಲಾಗಿದೆ. ರಾಜ್ಯದಲ್ಲಿ ಸೀಲ್ ಡೌನ್ ಮತ್ತು ನೈಟ್ Read more…

ಶಾಸಕರ ಕಾರಿನ ಗಾಜು ಒಡೆದು ಲಕ್ಷಾಂತರ ರೂಪಾಯಿ ದೋಚಿ ಪರಾರಿಯಾದ ಖದೀಮರು

ರಾಯಚೂರು: ಬಿಜೆಪಿ ಶಾಸಕರ ಐಡಿ ಕಾರ್ಡ್ ಹೊಂದಿದ್ದ ಕಾರಿನ ಗಾಜು ಒಡೆದು ಹಾಡಹಗಲೇ ಲಕ್ಷಾಂತರ ರೂಪಾಯಿ ಹಣ ಕದ್ದು ಕಳ್ಳರು ಪರಾರಿಯಾಗಿರುವ ಘಟನೆ ರಾಯಚೂರು ಜಿಲ್ಲೆ ಮಾನ್ವಿಯಲ್ಲಿ ನಡೆದಿದೆ. Read more…

BREAKING NEWS: ಮುಂದಿನ ವಿಧಾನಸಭಾ ಚುನಾವಣೆ ಸ್ಪರ್ಧೆ ಕುರಿತ ಕುತೂಹಲಕ್ಕೆ ಸಿದ್ದರಾಮಯ್ಯ ತೆರೆ

ಬೆಂಗಳೂರು: ಮುಂದಿನ ಬಾರಿ ವಿಧಾನಸಭಾ ಚುನಾವಣೆಯಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಸ್ಪರ್ಧೆ ಮಾಡಲಿದ್ದಾರಾ ಇಲ್ಲವೇ ಎಂಬ ಬಗ್ಗೆ ಹಲವು ದಿನಗಳಿಂದ ಚರ್ಚೆ ನಡೆಯುತ್ತಿದ್ದು, ಈ ಬಗ್ಗೆ ಇಂದು ವಿಧಾನಸಭಾ Read more…

ನಾನು ನಿಮ್ಮ ಖುರ್ಚಿಯಲ್ಲಿ ಕೂರುವ ಕಾಲ ದೂರವಿಲ್ಲ; ಸಿಎಂ ಕಾಲೆಳೆದ ಸಿದ್ದರಾಮಯ್ಯ

ಬೆಂಗಳೂರು: ಬಜೆಟ್ ಮೇಲಿನ ಚರ್ಚೆ ವೇಳೆ ಮಾತನಾಡಿದ ವಿಪಕ್ಷ ನಾಯಕ ಸಿದ್ದರಾಮಯ್ಯ, ರಾಜ್ಯದ ಇತಿಹಾಸದಲ್ಲೇ ಇಂತಹ ಕೆಟ್ಟ ಬಜೆಟ್ ನ್ನು ನೋಡಿರಲಿಲ್ಲ. ಬಜೆಟ್ ನಲ್ಲಿ ರೆವೆನ್ಯೂ, ಖರ್ಚು-ವೆಚ್ಚ ಸಮತೋಲನವಿರಬೇಕು Read more…

ಶಕುನಿ ಮಾತು ಕೇಳಿ ಕುಮಾರಸ್ವಾಮಿ ಜೆಡಿಎಸ್ ನ್ನು ಸರ್ವನಾಶ ಮಾಡಲು ಹೊರಟಿದ್ದಾರೆ: ಜಿಟಿಡಿ ವಾಗ್ದಾಳಿ

ಮೈಸೂರು: ಜೆಡಿಎಸ್ ನಲ್ಲಿ ನನ್ನನ್ನು ಟಾರ್ಗೆಟ್ ಮಾಡಲಾಗುತ್ತಿದೆ. ಶಕುನಿ, ಮಂಥರೆಯ ಮಾತು ಕೇಳಿ ಕುಮಾರಸ್ವಾಮಿ ಜೆಡಿಎಸ್ ನ್ನು ನಾಶ ಮಾಡಲು ಹೊರಟಿದ್ದಾರೆ ಎಂದು ಶಾಸಕ ಜಿ.ಟಿ. ದೇವೇಗೌಡ ಕಿಡಿಕಾರಿದ್ದಾರೆ. Read more…

ಪಂಚಮಸಾಲಿ ಮೀಸಲಾತಿ ಹೋರಾಟ ತಾತ್ಕಾಲಿಕ ಮೊಟಕುಗೊಳಿಸಿ; ಸ್ವಾಮೀಜಿಗೆ ಶಾಸಕ ಯತ್ನಾಳ್ ಮನವಿ

ಬೆಂಗಳೂರು: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿಗೆ ಆಗ್ರಹಿಸಿ ಬಸವ ಜಯಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ನಡೆಯುತ್ತಿರುವ ಹೋರಾಟ ಮುಂದುವರೆದಿದೆ. ಈ ನಡುವೆ ಹೋರಾಟ ಕೈಬಿಡುವಂತೆ ಸ್ವತಃ ಶಾಸಕ ಬಸನಗೌಡ ಪಾಟೀಲ್ Read more…

BIG NEWS: ಬೆಂಗಳೂರು ಸೇರಿದಂತೆ ಹಲವೆಡೆ ಎನ್ ಐ ಎ ದಾಳಿ – ಐವರು ಶಂಕಿತ ಉಗ್ರರ ಬಂಧನ

ಬೆಂಗಳೂರು: ಎನ್ ಐ ಎ (ನ್ಯಾಷನಲ್ ಇನ್ ವೆಸ್ಟಿಗೇಷನ್ ಏಜೆನ್ಸಿ) ಅಧಿಕಾರಿಗಳು ಬೆಂಗಳೂರು, ಕೇರಳ ಸೇರಿದಂತೆ ದೇಶದ ವಿವಿಧ ಭಾಗಗಳಲ್ಲಿ ಏಕಕಾಲಕ್ಕೆ ದಾಳಿ ನಡೆಸಿದ್ದು, ಐದು ಜನ ಶಂಕಿತ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...