alex Certify Karnataka | Kannada Dunia | Kannada News | Karnataka News | India News - Part 1757
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಜೆಡಿಎಸ್ ನಾಯಕರಿಗೆ ದೇವೇಗೌಡರಿಂದ ಖಡಕ್ ವಾರ್ನಿಂಗ್

ಬೆಂಗಳೂರು: ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹಾಗೂ ಸಂಸದೆ ಸುಮಲತಾ ನಡುವಿನ ಸಂಘರ್ಷಕ್ಕೆ ಜೆಡಿಎಸ್ ವರಿಷ್ಠ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಮಧ್ಯಪ್ರವೇಶ ಮಾಡಿದ್ದು, ಅನಗತ್ಯ ಹೇಳಿಕೆಗಳನ್ನು ಕೊಡದಂತೆ ಜೆಡಿಎಸ್ ನಾಯಕರು, Read more…

ತಡರಾತ್ರಿ ಪೊಲೀಸರಿಗೆ ಬಿಸಿ ಮುಟ್ಟಿಸಿದ ಎಸಿಬಿ: ಪೊಲೀಸ್ ಠಾಣೆಯಲ್ಲೇ ರೆಡ್ ಹ್ಯಾಂಡಾಗಿ ಸಿಕ್ಕಿಬಿದ್ದ ಪಿಎಸ್ಐ

ಬೆಳಗಾವಿ: ಬೆಳಗಾವಿ ಜಿಲ್ಲೆ ಚಿಕ್ಕೋಡಿಯ ಸದಲಗಾ ಪೊಲೀಸ್ ಠಾಣೆಯ ಮೇಲೆ ರಾತ್ರಿ ಎಸಿಬಿ ದಾಳಿ ನಡೆಸಿದ್ದು, ಲಂಚ ಪಡೆಯುತ್ತಿದ್ದ ಪಿಎಸ್ಐ ಮತ್ತು ಇಬ್ಬರು ಕಾನ್ಸ್ ಟೇಬಲ್ ಗಳು ಬಲೆಗೆ Read more…

BIG NEWS: ಉಪ ನೋಂದಣಿ ಕಚೇರಿಯಲ್ಲಿ ಅವ್ಯವಹಾರ; 9 ಅಧಿಕಾರಿಗಳು ಸರ್ಕಾರಿ ಸೇವೆಯಿಂದ ವಜಾ

ಉಪ ನೋಂದಣಿ ಕಚೇರಿಯಲ್ಲಿ ಕೋಟ್ಯಂತರ ರೂಪಾಯಿ ಅವ್ಯವಹಾರ ನಡೆಸಿದ್ದ ಹಿನ್ನೆಲೆಯಲ್ಲಿ 9 ಸಿಬ್ಬಂದಿಗಳು ಹಾಗೂ ಅಧಿಕಾರಿಗಳನ್ನು ಸರ್ಕಾರಿ ಸೇವೆಯಿಂದ ವಜಾಗೊಳಿಸಿರುವ ಘಟನೆ ಮಂಡ್ಯದಲ್ಲಿ ನಡೆದಿದೆ. ಅಂಚೆ ಇಲಾಖೆ ನೇಮಕಾತಿ: Read more…

ಅಂಚೆ ಇಲಾಖೆ ನೇಮಕಾತಿ: ಜುಲೈ 15 ರಂದು ಅಂಚೆ ಜೀವ ವಿಮೆ ಏಜೆಂಟರ ನೇಮಕಾತಿಗಾಗಿ ನೇರ ಸಂದರ್ಶನ

ಕಲಬುರಗಿ: ಕಲಬುರಗಿ ಅಂಚೆ ವಿಭಾಗದ(ಕಲಬುರಗಿ ಮತ್ತು ಯಾದಗಿರಿ ಜಿಲ್ಲೆ) ವ್ಯಾಪ್ತಿಯಲ್ಲಿ ಅಂಚೆ ಜೀವ ವಿಮೆ  ಹಾಗೂ ಗ್ರಾಮೀಣ ಅಂಚೆ ಜೀವ ವಿಮೆ ವ್ಯವಹಾರಕ್ಕಾಗಿ ಅಂಚೆ ಜೀವ ವಿಮೆ ಏಜೆಂಟರನ್ನು Read more…

ಟ್ರ್ಯಾಕ್ಟರ್ ಗೆ ಸಿಲುಕಿ ಬಾಲಕ ಸಾವು, ಮನನೊಂದು ವಿದ್ಯಾರ್ಥಿ ಆತ್ಮಹತ್ಯೆ

ಚಾಮರಾಜನಗರ: ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಸವಕನಹಳ್ಳಿಪಾಳ್ಯದಲ್ಲಿ ಟ್ರ್ಯಾಕ್ಟರ್ ಗೆ ಸಿಲುಕಿ ಬಾಲಕನೊಬ್ಬ ಮೃತಪಟ್ಟಿದ್ದಾನೆ. ಇದರಿಂದ ಮನನೊಂದ ಟ್ರ್ಯಾಕ್ಟರ್ ಚಾಲನೆ ಮಾಡುತ್ತಿದ್ದ ಪಿ.ಹೆಚ್.ಡಿ. ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಸವಕನಹಳ್ಳಿಪಾಳ್ಯದ Read more…

ಕಳೆದ ವರ್ಷದಂತೆ ಈ ವರ್ಷವೂ ಖಾಸಗಿ ಶಾಲೆಗಳ ಶುಲ್ಕ ಕಡಿತ ಮಾಡಲು ಸಿಎಂಗೆ ಪೋಷಕರ ಮನವಿ

ಬೆಂಗಳೂರು: ಕಳೆದ ವರ್ಷದಂತೆ ಈ ಶೈಕ್ಷಣಿಕ ವರ್ಷದಲ್ಲಿಯೂ ಖಾಸಗಿ ಶಾಲಾ ಶುಲ್ಕ ಕಡಿತಗೊಳಿಸಬೇಕೆಂದು ಪೋಷಕರು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಮನವಿ ಮಾಡಿದ್ದಾರೆ. ಕರ್ನಾಟಕ ರಾಜ್ಯ ಖಾಸಗಿ ಶಾಲಾ Read more…

ಮಾನವೀಯತೆ ಮೆರೆದ ಡಿಕೆಶಿ

ತುಮಕೂರು: ಅಪಘಾತದಲ್ಲಿ ಗಾಯಗೊಂಡು ನರಳಾಡುತ್ತಿದ್ದ ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲಿಸುವ ಮೂಲಕ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮಾನವೀಯತೆ ತೋರಿದ್ದಾರೆ. ತುಮಕೂರು ಜಿಲ್ಲೆ ಕುಣಿಗಲ್ ನ ಚಿಕ್ಕಕೆರೆ ಸಮೀಪ ನಡೆದ Read more…

ಫೇಸ್ಬುಕ್ ನಲ್ಲಿ ಪೊಲೀಸರ ಮಾನಹಾನಿ ಸಂದೇಶ ಪೋಸ್ಟ್ ಮಾಡಿದ್ದ ಆರೋಪಿ ಅರೆಸ್ಟ್

ಸಾಮಾಜಿಕ ಜಾಲತಾಣ ಫೇಸ್ ಬುಕ್ ನಲ್ಲಿ ಪೊಲೀಸರ ವಿರುದ್ಧವೇ ನಿರಂತರವಾಗಿ ಪೋಸ್ಟ್ ಹಾಕಿದ್ದ ಆರೋಪಿಯನ್ನು ಮಂಗಳೂರಿನ ಸೈಬರ್ ಕ್ರೈಂ ಪೊಲೀಸರು ಬಂಧಿಸಿದ್ದಾರೆ. ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲ್ಲೂಕಿನ ಪಾಲವ್ವನಹಳ್ಳಿ Read more…

ಆನ್ಲೈನ್ ಕ್ಲಾಸ್ ಗಾಗಿ ಮೊಬೈಲ್ ಖರೀದಿಗೆ ನೆರವು ನೀಡಲು ಬಡ ಸೋದರಿಯರ ಮೊರೆ

ಕಳೆದ ವರ್ಷದ ಆರಂಭದಲ್ಲಿ ದೇಶದಲ್ಲಿ ಕಾಣಿಸಿಕೊಂಡ ಕೊರೊನಾ ಮಹಾಮಾರಿ ಶೈಕ್ಷಣಿಕ ಕ್ಷೇತ್ರಕ್ಕೆ ದೊಡ್ಡ ಮಟ್ಟದ ಹೊಡೆತ ನೀಡಿದೆ. ಕೊರೊನಾ ಕಾರಣಕ್ಕೆ ಶಾಲಾ -ಕಾಲೇಜುಗಳನ್ನು ಬಂದ್ ಮಾಡಲಾಗಿದ್ದು, ಆನ್ಲೈನ್ ಮೂಲಕ Read more…

ಮದುವೆಗಾಗಿ ತಮಿಳುನಾಡಿಗೆ ತೆರಳಿದ್ದ 35 ಮಂದಿಗೆ ಕೊರೊನಾ

ಸಂಬಂಧಿಕರ ಮದುವೆಗೆಂದು ತಮಿಳುನಾಡಿಗೆ ತೆರಳಿದ್ದ 35 ಮಂದಿಗೆ ಕೊರೊನಾ ಸೋಂಕು ತಗುಲಿರುವ ಘಟನೆ ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಕೌದಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಂಜಿ ದೊಡ್ಡಿಹಳ್ಳಿಯಲ್ಲಿ ನಡೆದಿದೆ. Read more…

ಬಾಡಿಗೆದಾರರು, ಮನೆ ಮಾಲೀಕರಿಗೆ ಭರ್ಜರಿ ಗುಡ್ ನ್ಯೂಸ್

ಬೆಂಗಳೂರು: ಕೇಂದ್ರದ ಬಾಡಿಗೆ ಕಾಯ್ದೆಯನ್ನು ರಾಜ್ಯದಲ್ಲಿಯೂ ಜಾರಿಗೆ ತರಲು ಸಿದ್ಧತೆ ನಡೆಸಲಾಗಿದೆ. ಇದರಿಂದಾಗಿ ಮಾಲೀಕರು ಮತ್ತು ಬಾಡಿಗೆದಾರರಿಗೆ ಅನುಕೂಲವಾಗಲಿದೆ. ಕಂದಾಯ ಸಚಿವ ಆರ್. ಅಶೋಕ್ ಈ ಬಗ್ಗೆ ಮಾಹಿತಿ Read more…

ಗ್ರಾಮೀಣ ಪ್ರದೇಶದ ಜನತೆಗೆ ರಾಜ್ಯ ಸರ್ಕಾರದಿಂದ ಭರ್ಜರಿ ‘ಗುಡ್ ನ್ಯೂಸ್’

ಗ್ರಾಮೀಣ ಪ್ರದೇಶದ ಜನತೆಗೆ ರಾಜ್ಯ ಸರ್ಕಾರ ಸಿಹಿಸುದ್ದಿಯೊಂದನ್ನು ನೀಡಿದೆ. ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಆಧಾರ್ ನೋಂದಣಿ ಮತ್ತು ತಿದ್ದುಪಡಿ ಕೇಂದ್ರಗಳನ್ನು ಆರಂಭಿಸಲು ತೀರ್ಮಾನಿಸಲಾಗಿದ್ದು, ಈ ಕುರಿತು ಈಗಾಗಲೇ ಆದೇಶ Read more…

ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ: ಎಸ್ಎಸ್ಎಲ್ಸಿ, ಪಿಯುಸಿ ಅಂಕ ಪರಿಶೀಲನೆಗೆ ಅವಕಾಶ

ಬೆಂಗಳೂರು: ಎಸ್ಎಸ್ಎಲ್ಸಿ ಮತ್ತು ಪ್ರಥಮ ಪಿಯುಸಿ ಅಂಕ ತಿದ್ದುಪಡಿಗೆ ಜುಲೈ 12 ರ ಗಡುವು ನೀಡಲಾಗಿದೆ. ಎಸ್ಎಟಿಎಸ್ ವೆಬ್ಸೈಟ್ನಲ್ಲಿ ವಿದ್ಯಾರ್ಥಿಗಳು ಪರಿಶೀಲನೆ ನಡೆಸಿ ತಪ್ಪಿದ್ದಲ್ಲಿ ತಿಳಿಸಬಹುದು. ಜುಲೈ 20 Read more…

ವರ್ಗಾವಣೆ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್: ಸರ್ಕಾರಿ ನೌಕರರ ಸಾರ್ವತ್ರಿಕ ವರ್ಗಾವಣೆಗೆ ಆದೇಶ

ಬೆಂಗಳೂರು: ಕೊರೋನಾದಿಂದ ಮುಂದೂಡಲ್ಪಟ್ಟಿದ್ದ ಸರ್ಕಾರಿ ನೌಕರರ ವರ್ಗಾವಣೆಗೆ ಆದೇಶ ಹೊರಡಿಸಲಾಗಿದೆ. ಶೇಕಡ 6 ರ ಮಿತಿ ಮೀರದಂತೆ ಗ್ರೂಪ್ ಬಿ, ಗ್ರೂಪ್ ಸಿ ವರ್ಗದ ಸರ್ಕಾರಿ ಅಧಿಕಾರಿಗಳು ಮತ್ತು Read more…

ದುಡಿಯುವ ಸದಸ್ಯನ ಕಳೆದುಕೊಂಡ ಬಿಪಿಎಲ್ ಕುಟುಂಬಕ್ಕೆ 1 ಲಕ್ಷ ರೂ. ಪರಿಹಾರ, ಸರ್ಕಾರದ ಆದೇಶ

ಬೆಂಗಳೂರು: ಕೊರೋನಾದಿಂದ ಮೃತಪಟ್ಟ ಬಡವರಿಗೆ ಒಂದು ಲಕ್ಷ ರೂಪಾಯಿ ನೆರವು ನೀಡಲಾಗುವುದು. ಬಿಪಿಎಲ್ ಕುಟುಂಬದವರಿಗೆ 1 ಲಕ್ಷ ರೂ ಪರಿಹಾರ ನೀಡುವ ಕುರಿತಂತೆ ಕಂದಾಯ ಇಲಾಖೆಯಿಂದ ಅಧಿಕೃತ ಆದೇಶ Read more…

ರೈತ ಸಮುದಾಯದಲ್ಲಿಂದು ಸಡಗರ ಸಂಭ್ರಮದ ‘ಮಣ್ಣೆತ್ತಿನ ಅಮಾವಾಸ್ಯೆ’

ಇಂದು ಆಷಾಡ ಮಾಸ ಆರಂಭವಾಗುವ ಮುನ್ನದ ಅಮವಾಸ್ಯೆ. ಈ ದಿನವನ್ನು ರೈತ ಸಮುದಾಯ ‘ಮಣ್ಣೆತ್ತಿನ ಅಮಾವಾಸ್ಯೆ’ ಯನ್ನಾಗಿ ಆಚರಿಸಲೆಂದು ಇದಕ್ಕಾಗಿ ಕುಂಬಾರರ ಮನೆಯಿಂದ ಮಣ್ಣಿನಿಂದ ಮಾಡಿದ ಎತ್ತುಗಳನ್ನು ತಂದು Read more…

ಪಡಿತರ ಚೀಟಿದಾರರಿಗೆ ಇಲ್ಲಿದೆ ಮುಖ್ಯ ಮಾಹಿತಿ: ‘ಆಧಾರ್ ದೃಢೀಕರಣ’ ಮಾಡಿಸದಿರುವವರಿಗೆ ರೇಷನ್ ಸ್ಥಗಿತ

ಬಳ್ಳಾರಿ: ಪಡಿತರ ಚೀಟಿದಾರರ ಇ-ಕೆವೈಸಿ ಕಾರ್ಯಕ್ರಮ ಪುನಾರಂಭವಾಗಿದ್ದು, ಆಧಾರ್ ದೃಢೀಕರಣ ಮಾಡಿಸದಿರುವ ಫಲಾನುಭವಿಗಳ ಪಡಿತರ ಹಂಚಿಕೆ ಸ್ಥಗಿತಗೊಳಿಸಲಾಗುವುದು. ಜಿಲ್ಲೆಯ ಪಡಿತರ ಚೀಟಿದಾರರು ತಮ್ಮ ಬೆರಳಚ್ಚು ನೀಡಿ ಗುರುತು ಮರು Read more…

ಪದವಿ ಕಾಲೇಜುಗಳ ಆರಂಭ ಕುರಿತಂತೆ ಇಲ್ಲಿದೆ ಮುಖ್ಯ ಮಾಹಿತಿ

ಬೆಂಗಳೂರು: ಪದವಿ ಕಾಲೇಜುಗಳ ಭೌತಿಕ ತರಗತಿಗಳ ಆರಂಭದ ಬಗ್ಗೆ ಸರ್ಕಾರದ ಮಟ್ಟದಲ್ಲಿ ಯಾವುದೇ ತೀರ್ಮಾನ ಆಗಿಲ್ಲ ಎಂದು ಉನ್ನತ ಶಿಕ್ಷಣ ಸಚಿವರಾದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.‌ಅಶ್ವತ್ಥನಾರಾಯಣ ಸ್ಪಷ್ಟಪಡಿಸಿದರು. ಈ Read more…

BIG BREAKING: 2530 ಜನರಿಗೆ ಸೋಂಕು, 62 ಮಂದಿ ಸಾವು –ಇಲ್ಲಿದೆ ಡಿಟೇಲ್ಸ್

ಬೆಂಗಳೂರು: ರಾಜ್ಯದಲ್ಲಿ ಇವತ್ತು 2530 ಜನರಿಗೆ ಕೊರೊನಾ ಸೋಂಕು ತಗುಲಿದ್ದು, ಒಟ್ಟು ಸೋಂಕಿತರ ಸಂಖ್ಯೆ 28,64,868 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ 38,729 ಸಕ್ರಿಯ ಪ್ರಕರಣಗಳಿದ್ದು, ಪಾಸಿಟಿವಿಟಿ ದರ ಶೇಕಡ Read more…

BIG NEWS: ಕೊನೆಗೂ ಸಚಿವರ ಒತ್ತಡಕ್ಕೆ ಮಣಿದ ಸಿಎಂ ಯಡಿಯೂರಪ್ಪ; ಶೇ. 6 ರಷ್ಟು ಸಾರ್ವತ್ರಿಕ ವರ್ಗಾವಣೆಗೆ ಅಧಿಕಾರ

ಬೆಂಗಳೂರು: ಕೊನೆಗೂ ಸಚಿವರ ಒತ್ತಡಕ್ಕೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮಣಿದಿದ್ದಾರೆ. ಸಾರ್ವತ್ರಿಕ ವರ್ಗಾವಣೆಯನ್ನು ಆಯಾ ಇಲಾಖೆಗಳ ಸಚಿವರಿಗೆ ವಹಿಸಲಾಗಿದೆ. ಇಲಾಖೆ ಸಚಿವರಿಗೆ ನೌಕರರ ವರ್ಗಾವಣೆ ಅಧಿಕಾರ ನೀಡಲಾಗಿದೆ. ಜುಲೈ Read more…

ಶಿವಮೊಗ್ಗ: ಆಗುಂಬೆ ಘಾಟಿಯಲ್ಲಿ ವಾಹನ ಸಂಚಾರ, ಪ್ರಯಾಣಿಕರಿಗೆ ಗುಡ್ ನ್ಯೂಸ್

ಶಿವಮೊಗ್ಗ: ಪ್ರಸ್ತುತ ಮಳೆ ಪ್ರಮಾಣ ಕಡಿಮೆ ಇರುವುದರಿಂದ ಸಾರ್ವಜನಿಕರ ಸುಗಮ ಸಂಚಾರದ ಹಿತದೃಷ್ಟಿಯಿಂದ ರಾಷ್ಟ್ರೀಯ ಹೆದ್ದಾರಿ 169 ಎ ಆಗುಂಬೆ ಘಾಟಿಯಲ್ಲಿ ವಾಹನಗಳ ಸಂಚಾರಕ್ಕೆ ಅವಕಾಶ ನೀಡಿ ಜಿಲ್ಲಾಧಿಕಾರಿ Read more…

BIG NEWS: ಕೇಂದ್ರ ಸಂಪುಟ ಪುನಾರಚನೆ; ಕಾರ್ಯನಿರ್ವಹಣೆ ಮಾನದಂಡದ ಪ್ರಕಾರ ಪ್ರಧಾನಿ ಮೋದಿ ರಾಜೀನಾಮೆ ಕೊಡಬೇಕು; ಸಿದ್ದರಾಮಯ್ಯ ವಿಶ್ಲೇಷಣೆ

ಬೆಂಗಳೂರು: ಕೇಂದ್ರ ಸಚಿವ ಸಂಪುಟ ಪುನಾರಚನೆ ವಿಚಾರವಾಗಿ ಮಾತನಾಡಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ, ಸಚಿವರ ಕಾರ್ಯನಿರ್ವಹಣೆಯೇ ಮಾನದಂಡವಾಗಿ ಪರಿಗಣಿಸಿದ್ದರೆ ಮೊದಲು ಪ್ರಧಾನಿ ಮೋದಿ ರಾಜೀನಾಮೆ ಪಡೆಯಬೇಕಿತ್ತು. ವಿತ್ತ ಸಚಿವೆ Read more…

BIG NEWS: KRSಗೆ ಇನ್ನೂ 100 ವರ್ಷ ಏನೂ ಆಗಲ್ಲ; ಅಕ್ರಮ ಗಣಿಗಾರಿಕೆ ಬಂದ್ ಮಾಡಿಸಿದ್ದೇ ನಾನು; ಸುಮಲತಾಗೆ ಮತ್ತೆ ತಿರುಗೇಟು ನೀಡಿದ HDK

ಮಂಡ್ಯ: ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹಾಗೂ ಸಂಸದೆ ಸುಮಲತಾ ನಡುವಿನ ಸಂಘರ್ಷ ಮುಂದುವರೆದಿದ್ದು, ಸದ್ಯಕ್ಕೆ ಮುಗಿಯುವ ಲಕ್ಷಣಗಳು ಕಾಣುತ್ತಿಲ್ಲ. ಅಂಬರೀಶ್ ಮೃತಪಟ್ಟ ಸಂದರ್ಭದಲ್ಲಿ ನಾನು ಸಿಎಂ ಆಗಿಲ್ಲದಿದ್ದರೆ ಏನಾಗುತ್ತಿತ್ತು Read more…

BIG NEWS: ಕುತೂಹಲ ಮೂಡಿಸಿದ ಡಿ.ಕೆ. ಶಿವಕುಮಾರ್ ಹಾಗೂ ಎಸ್. ನಾರಾಯಣ್ ಭೇಟಿ

ಬೆಂಗಳೂರು: ಖ್ಯಾತ ನಿರ್ದೇಶಕ ಎಸ್. ನಾರಾಯಣ್ ಇಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿಯಾಗಿ ಮಹತ್ವದ ಚರ್ಚೆ ನಡೆಸಿರುವುದು ಕುತೂಹಲಕ್ಕೆ ಕಾರಣವಾಗಿದೆ. ಹುಟ್ಟುಹಬ್ಬದ ಸಂಭ್ರಮದಲ್ಲಿ ಬಹುಭಾಷಾ ನಟಿ Read more…

BIG NEWS: ನಾನೇನು ಅಂಬರೀಶ್ ಗೆ ಗುಲಾಮನಾ…? ಫೋಟೋ ವೈರಲ್ ಬಗ್ಗೆ ಹೆಚ್.ಡಿ.ಕೆ. ಕಿಡಿ

ಬೆಂಗಳೂರು: ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಹಾಗೂ ಸಂಸದೆ ಸುಮಲತಾ ನಡುವಿನ ವಾಕ್ಸಮರ ತಾರಕಕ್ಕೇರಿದ್ದು, ನಟ ಅಂಬರೀಶ್ ಮುಂದೆ ಕೈಕಟ್ಟಿ ನಿಲ್ಲಲು ನಾನೇನು ಅಂಬರೀಶ್ ಗೆ ಸ್ಲೇವ್ ಆಗಿದ್ದೇನಾ Read more…

BIG NEWS: ಆದಿಚುಂಚನಗಿರಿ ಮಠಾಧೀಶರ ಫೋನ್ ಕದ್ದಾಲಿಸಿದ್ದಾರೆ; ಸುಮಲತಾ ಗಂಭೀರ ಆರೋಪ

ಬೆಂಗಳೂರು: ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಹಾಗೂ ಸಂಸದೆ ಸುಮಲತಾ ನಡುವಿನ ವಾಕ್ಸಮರ, ಆರೋಪ-ಪ್ರತ್ಯಾರೋಪಗಳು ತೀವ್ರ ಸ್ವರೂಪ ಪಡೆದುಕೊಂಡಿದ್ದು, ಇದೀಗ ಫೋನ್ ಕದ್ದಾಲಿಕೆವರೆಗೂ ಬಂದುನಿಂತಿದೆ. ಮಾಜಿ ಸಿಎಂ ಕುಮಾರಸ್ವಾಮಿ Read more…

BIG NEWS: ಸುಮಲತಾ ವಿರುದ್ಧ ಹೊಸ ಬಾಂಬ್ ಸಿಡಿಸಿದ ಶಾಸಕ

ಮೈಸೂರು: ಸಂಸದೆ ಸುಮಲತಾ ಹಾಗೂ ಜೆಡಿಎಸ್ ಶಾಸಕರ ವಾಕ್ಸಮರ ತಾರಕಕ್ಕೇರಿದ್ದು, ಇದೀಗ ಶಾಸಕ ರವೀಂದ್ರ ಶ್ರೀಕಂಠಯ್ಯ ಹೊಸ ಬಾಂಬ್ ಸಿಡಿಸಿದ್ದಾರೆ. ಸುಮಲತಾ ವಿರುದ್ಧ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಆಡಿಯೋ Read more…

BIG NEWS: ಮಾಜಿ ಸಿಎಂ ಹೆಚ್.ಡಿ.ಕೆ.ಪರ ಸಂಸದ ಪ್ರತಾಪ್ ಸಿಂಹ ಬ್ಯಾಟಿಂಗ್

ಮೈಸೂರು: ಕೆ.ಆರ್.ಎಸ್. ಡ್ಯಾಂನಲ್ಲಿ ಯಾವುದೇ ಬಿರುಕು ಬಿಟ್ಟಿಲ್ಲ. ಈ ಬಗ್ಗೆ ನಾನೂ ಕೂಡ ಅಧಿಕಾರಿಗಳ ಜೊತೆ ಮಾತನಾಡಿ ಮಾಹಿತಿ ಪಡೆದುಕೊಂಡಿದ್ದೇನೆ. ಇದೊಂದು ರಾಜಕೀಯವಷ್ಟೇ ಎಂದು ಹೇಳುವ ಮೂಲಕ ಸಂಸದ Read more…

BIG NEWS: ಸುಮಲತಾ ‘ನಟೋರಿಯಸ್’ಸಂಸದೆ; ದೇಶದ್ರೋಹಿ ಎಂಬುದನ್ನು ಸಾಬೀತು ಮಾಡಿದ್ದಾರೆ; ಶಾಸಕ ರವೀಂದ್ರ ಶ್ರೀಕಂಠಯ್ಯ ವಾಗ್ದಾಳಿ

ಮೈಸೂರು: ಕೆ.ಆರ್.ಎಸ್. ಡ್ಯಾಂ ನಲ್ಲಿ ಬಿರುಕು ಎಂಬ ಸಂಸದೆ ಸುಮಲತಾ ಹೇಳಿಕೆ ವಿಚಾರವಾಗಿ ಅಧಿಕಾರಿಗಳೊಂದಿಗೆ ಕೆ.ಆರ್.ಎಸ್. ಗೆ ತರಳಿ ಪರಿಶೀಲನೆ ನಡೆಸಿದ ಶಾಸಕ ರವೀಂದ್ರಶ್ರೀಕಂಠಯ್ಯ, ಸುಮಲತಾ ವಿರುದ್ಧ ವಾಗ್ದಾಳಿ Read more…

BIG NEWS: ಇಂಥಾ ಆಕ್ಟಿಂಗ್ ಬಹಳ ದಿನ ನಡೆಯಲ್ಲ; ಸುಮಲತಾಗೆ ಟಾಂಗ್ ನೀಡಿದ ಶಾಸಕ ಅನ್ನದಾನಿ

ಮಂಡ್ಯ: ಸಂಸದೆ ಸುಮಲತಾ ಹಾಗೂ ಜೆಡಿಎಸ್ ಶಾಸಕರ ಜಟಾಪಟಿ ತಾರಕ್ಕೇರಿದ್ದು, ಮಂಡ್ಯ ರಾಜಕಾರಣ ಕ್ಷಣ ಕ್ಷಣಕ್ಕೂ ಕುತೂಹಲ ಮೂಡಿಸುತ್ತಿದೆ. ಕೆ ಆರ್ ಎಸ್ ಬಿರುಕು ಎಂದು ಹೇಳಿ ಆತಂಕ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...