alex Certify Karnataka | Kannada Dunia | Kannada News | Karnataka News | India News - Part 1760
ಕನ್ನಡ ದುನಿಯಾ
    Dailyhunt JioNews

Kannada Duniya

ಕಾಂಗ್ರೆಸ್ ನವರು ಶರ್ಟು, ಪ್ಯಾಂಟು ಬಿಚ್ಚಿ ಎಂದು ಹೇಳಿದ್ರಾ..? ಡಿಕೆಶಿ ತಿರುಗೇಟು

ಬೆಂಗಳೂರು: ಸಿಡಿ ನಕಲಿಯಾಗಿದ್ದರೆ ತನಿಖೆ ಯಾಕೆ..? ನೀವು ಸರಿ ಇದ್ದರೆ ಯಾರು ಸಿಕ್ಕಿ ಹಾಕಿಸುತ್ತಾರೆ..? ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಪ್ರಶ್ನಿಸಿದ್ದಾರೆ. ರಮೇಶ ಜಾರಕಿಹೊಳಿ ಸಿಡಿ ವಿಚಾರಕ್ಕೆ Read more…

BIG BREAKING: KPSC SDA ಪರೀಕ್ಷೆ ಮುಂದೂಡಿಕೆ

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದಿಂದ ದ್ವಿತೀಯ ದರ್ಜೆ ಸಹಾಯಕರ/ ಕಿರಿಯ ಸಹಾಯಕರ ನೇಮಕಾತಿ ಪರೀಕ್ಷೆಯನ್ನು ಮುಂದೂಡಲಾಗಿದೆ. ಜನವರಿ 24 ರಂದು ಆಯೋಗದಿಂದ ನಡೆಸಬೇಕಿದ್ದ ಪ್ರಥಮ ದರ್ಜೆ ಸಹಾಯಕರ ಹುದ್ದೆಗಳ Read more…

BIG NEWS: ಸಿಡಿ ಕೇಸ್ ನಲ್ಲಿ ಕಾಂಗ್ರೆಸ್ ಕೈವಾಡ ಹೇಳಿಕೆ – ಯೂಟರ್ನ್ ಹೊಡೆದ ಸಚಿವ

ಬೆಂಗಳೂರು: ರಮೇಶ್ ಜಾರಕಿಹೊಳಿ ರಾಸಲೀಲೆ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ತಾವು ನೀಡಿದ್ದ ಹೇಳಿಕೆಗೆ ಇದೀಗ ಸಚಿವ ಎಸ್.ಟಿ.ಸೋಮಶೇಖರ್ ಯೂಟರ್ನ್ ಹೊಡೆದಿದ್ದಾರೆ. ಬೆಳಿಗ್ಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವ ಸೋಮಶೇಖರ್, ಸಿಡಿ Read more…

BREAKING NEWS: ಕುಕ್ಕೆ ಸುಬ್ರಹ್ಮಣ್ಯದಲ್ಲಿ ಶಿವರಾತ್ರಿ ಆಚರಣೆಗೆ ಹೈಕೋರ್ಟ್ ತಡೆಯಾಜ್ಞೆ

ಬೆಂಗಳೂರು: ಶೈವ-ಮಾಧ್ವ ಜಟಾಪಟಿ ಬೆನ್ನಲ್ಲೇ ದಕ್ಷಿಣ ಕನ್ನಡ ಜಿಲ್ಲೆಯ ಕುಕ್ಕೆ ಸುಬ್ರಹ್ಮಣ್ಯದಲ್ಲಿ ವಿಶೇಷ ಶಿವರಾತ್ರಿ ಆಚರಣೆಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ವಿವಾದದ ನಡುವೆಯೂ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಶಿವರಾತ್ರಿ ಆಚರಣೆಗೆ Read more…

BIG NEWS: ಮೀಸಲಾತಿ ಹೋರಾಟ – ಚರ್ಚೆಗೆ ಬಾರದ ಸಿಎಂ; ಸೋಮವಾರದಿಂದ ಅಹೋರಾತ್ರಿ ಧರಣಿ ಎಂದ ಯತ್ನಾಳ್

ಬೆಂಗಳೂರು: ಪಂಚಮಸಾಲಿ ಮೀಸಲಾತಿ ಹೋರಾಟದ ಬಗ್ಗೆ ಚರ್ಚೆಯಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಭಾಗಿಯಾಗಿಲ್ಲ ಎಂದು ಕಿಡಿಕಾರಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ತಾನು ಸೋಮವಾರದಿಂದ ಅಹೋರಾತ್ರಿ ಧರಣಿ ನಡೆಸುವುದಾಗಿ ಘೋಷಿಸಿದ್ದಾರೆ. Read more…

BIG NEWS: ‘ಸಿಡಿ’ ಬಗ್ಗೆ ಸಚಿವ ಸೋಮಶೇಖರ್ ಹೊಸ ಬಾಂಬ್

ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ರಾಸಲೀಲೆ ಸಿಡಿ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಎಸ್.ಟಿ.ಸೋಮಶೇಖರ್ ಹೊಸ ಬಾಂಬ್ ಸಿಡಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವರು, ರಮೇಶ್ ಜಾರಕಿಹೊಳಿ ಸಿಡಿ ಮಾಡಿಸಿದ್ದು Read more…

ಯುವತಿಗೆ ಮಹಿಳಾ PSI ಕಪಾಳ ಮೋಕ್ಷ ಪ್ರಕರಣ: ಪೊಲೀಸರು ಸೌಜನ್ಯದಿಂದ ವರ್ತಿಸುವಂತೆ ಎಸ್ ಪಿ ಖಡಕ್ ಸೂಚನೆ

ಮಂಡ್ಯ: ಹೆಲ್ಮೆಟ್ ಧರಿಸದೇ ಯುವತಿಯೋರ್ವಳು ದ್ವಿಚಕ್ರ ವಾಹನ ಚಲಾಯಿಸುತ್ತಿದ್ದ ವೇಳೆ ತಡೆದು ನಿಲ್ಲಿಸಿದ ಮಹಿಳಾ ಪಿ ಎಸ್ ಐ ಬೈಕ್ ನ ದಾಖಲೆ ಪತ್ರಗಳನ್ನು ನೀಡುವಂತೆ ಕೇಳಿ ಯುವತಿಗೆ Read more…

ಮಲೆಮಹದೇಶ್ವರ ಬೆಟ್ಟಕ್ಕೆ ಶಿವರಾತ್ರಿಯಂದು ಭಕ್ತರಿಗಿಲ್ಲ ಪ್ರವೇಶ

ಚಾಮರಾಜನಗರ: ಕೊರೊನಾ ಕಾರಣದಿಂದಾಗಿ ಈ ಬಾರಿ ಸರಳ ಶಿವರಾತ್ರಿ ಆಚರಣೆಗೆ ಸಿದ್ಧತೆ ನಡೆಸಲಾಗಿದ್ದು, ಮಲೆ ಮಹದೇಶ್ವರ ಬೆಟ್ಟಕ್ಕೆ ಇಂದಿನಿಂದ 5 ದಿನಗಳ ಕಾಲ ಭಕರಿಗೆ ಪ್ರವೇಶ ನಿರ್ಬಂಧಿಸಲಾಗಿದೆ. ಶಿವರಾತ್ರಿಯಂದು Read more…

ಬಿಪಿಎಲ್ ಕಾರ್ಡ್ ಹೊಂದಿದವರಿಗೆ ಸಚಿವ ಉಮೇಶ್ ಕತ್ತಿ ಗುಡ್ ನ್ಯೂಸ್

ಬಿಪಿಎಲ್ ಕಾರ್ಡ್ ಫಲಾನುಭವಿಗಳಿಗೆ ನೀಡಿರುವ ಪಡಿತರ ಚೀಟಿಗಳ ನಿಯಮದಲ್ಲಿ ಸದ್ಯಕ್ಕೆ ಯಾವುದೇ ಬದಲಾವಣೆ ಇಲ್ಲವೆಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಉಮೇಶ ಕತ್ತಿ ಹೇಳಿದ್ದಾರೆ. ವಿಧಾನಪರಿಷತ್ ನನಲ್ಲಿ Read more…

ಪಾರ್ಕ್ ನಲ್ಲೇ ಮಗುವಿಗೆ ಜನ್ಮ ನೀಡಿದ ಮಹಿಳೆ, ಮಾನವೀಯತೆ ಮೆರೆದ ಶಿಕ್ಷಕಿ

ಮೈಸೂರು: ಮಹಿಳೆಯೊಬ್ಬರು ಪಾರ್ಕ್ ನಲ್ಲೇ ಮಗುವಿಗೆ ಜನ್ಮ ನೀಡಿದ ಘಟನೆ ಮೈಸೂರಿನಲ್ಲಿ ನಡೆದಿದ್ದು, ದೈಹಿಕ ಶಿಕ್ಷಣ ಶಿಕ್ಷಕಿಯೊಬ್ಬರು ಮಹಿಳೆಗೆ ಸುರಕ್ಷಿತವಾಗಿ ಹೆರಿಗೆ ಮಾಡಿಸಿ ಮಗು ಹಾಗೂ ಮಹಿಳೆಯನ್ನು ರಕ್ಷಿಸಿದ್ದಾರೆ. Read more…

ರಮೇಶ್ ಜಾರಕಿಹೊಳಿ ವಿರುದ್ಧ ದೂರು ನೀಡಿದ ದಿನೇಶ್ ಕಲ್ಲಹಳ್ಳಿಗೆ ಬುಲಾವ್

ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರ ಸಿಡಿ ಬಿಡುಗಡೆ ವಿಚಾರಕ್ಕೆ ಸಂಬಂಧಿಸಿದಂತೆ ದೂರುದಾರ ದಿನೇಶ್ ಕಲ್ಲಹಳ್ಳಿ ಅವರಿಗೆ ವಿಚಾರಣೆಗೆ ಹಾಜರಾಗಲು ಪೊಲೀಸರು ಸೂಚನೆ ನೀಡಿದ್ದಾರೆ. ಲೈಂಗಿಕ ದೌರ್ಜನ್ಯ Read more…

ಬಿಪಿಎಲ್ ಕಾರ್ಡ್ ಹೊಂದಿದ ಅನರ್ಹರಿಗೆ ಬಿಗ್ ಶಾಕ್: ಉಳ್ಳವರಿಗೆ ಆಹಾರ ಇಲಾಖೆ ಬರೆ

ಬೆಂಗಳೂರು: ರಾಜ್ಯದಲ್ಲಿ 2.28 ಲಕ್ಷ ಬಿಪಿಎಲ್ ಪಡಿತರ ಚೀಟಿ ರದ್ದು ಮಾಡಲಾಗಿದೆ ಎಂದು ಆಹಾರ ಮತ್ತು ನಾಗರೀಕ ಪೂರೈಕೆ ಸಚಿವ ಉಮೇಶ ಕತ್ತಿ ತಿಳಿಸಿದ್ದಾರೆ. ವಿಧಾನಪರಿಷತ್ ನಲ್ಲಿ ಕಾಂಗ್ರೆಸ್ Read more…

SHOCKING NEWS: ಪರೀಕ್ಷಾ ಶುಲ್ಕಕ್ಕೂ ದುಬಾರಿ GST: ವೈದ್ಯಕೀಯ ಶುಲ್ಕ 3750 ರೂ.ನಿಂದ 5015 ರೂ.ಗೆ ಏರಿಕೆ

ಸ್ನಾತಕೋತ್ತರ ಪದವಿ ಪರೀಕ್ಷೆ ಬರೆಯುವ ಅಭ್ಯರ್ಥಿಗಳು ವೈದ್ಯಕೀಯ ಶುಲ್ಕಕ್ಕೆ ಸರಕು ಮತ್ತು ಸೇವಾ ತೆರಿಗೆ(GST) ಕಟ್ಟಬೇಕಿದೆ. ವೈದ್ಯಕೀಯ ಪ್ರವೇಶ ಪರೀಕ್ಷೆ ಶುಲ್ಕ 3750 ರೂ.ನಿಂದ 5015 ರೂಪಾಯಿಗೆ ಏರಿಕೆಯಾಗಿದೆ. Read more…

ಮಾ. 13 ರಂದು ‘ಶಿವಮೊಗ್ಗ ಚಲೋ’ ಪ್ರತಿಭಟನೆ: ಡಿ.ಕೆ ಶಿವಕುಮಾರ್

ಬೆಂಗಳೂರು: ರಾಜ್ಯದ ಬಿಜೆಪಿ ಸರ್ಕಾರ ಅಧಿಕಾರಗಳನ್ನು ದುರ್ಬಳಕೆ ಮಾಡಿಕೊಂಡು ಕಾಂಗ್ರೆಸ್ ಕಾರ್ಯಕರ್ತರು, ಮುಖಂಡರ ಮೇಲೆ ಸುಳ್ಳು ಕೇಸು ಹಾಕಿಸಿ, ದೌರ್ಜನ್ಯ ನಡೆಸುತ್ತಿದೆ. ಇದನ್ನು ಖಂಡಿಸಿ ಇದೇ 13 ರಂದು Read more…

ಬಿಜೆಪಿ ಅಧಿಕಾರಕ್ಕೆ ಬಂದ ಮೇಲೆ ಹೆಚ್ಚಿದ ದೌರ್ಜನ್ಯ: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ತೀವ್ರ ವಾಗ್ದಾಳಿ

ಬೆಂಗಳೂರು: ಬಿಜೆಪಿ ಅಧಿಕಾರಕ್ಕೆ ಬಂದ ಮೇಲೆ ದೌರ್ಜನ್ಯ ಹೆಚ್ಚಾಗಿದೆ. ನಮ್ಮ ಮುಖಂಡರ ಮೇಲೆ ಸುಳ್ಳು ಕೇಸು ಹಾಕುತ್ತಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಾಗ್ದಾಳಿ ನಡೆಸಿದ್ದಾರೆ. ಕೆಪಿಸಿಸಿ Read more…

ಬಿಪಿಎಲ್ ಕಾರ್ಡ್ ದಾರರಿಗೆ ಮುಖ್ಯ ಮಾಹಿತಿ: ಅನರ್ಹರು ಪಡಿತರ ಚೀಟಿ ಪಡೆದುಕೊಂಡಿದ್ರೆ ವಾಪಸ್ ನೀಡಿ

ಶಿವಮೊಗ್ಗ: ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯು ವಾರ್ಷಿಕ 1.20 ಲಕ್ಷಕ್ಕಿಂತ ಹೆಚ್ಚು ಆದಾಯ ಹೊಂದಿರುವ ಕುಟುಂಬಗಳ ಬಿಪಿಎಲ್ ಕಾರ್ಡ್ ಹೊಂದಲು ಅನರ್ಹವಾಗಿರುವವರು, ಕುಟುಂಬದವರು ಸ್ವಯಂ Read more…

BIG NEWS: ರಾಸಲೀಲೆ ಸಿಡಿ ರಹಸ್ಯ ಬಿಚ್ಚಿಟ್ಟ ಮಾಜಿ ಸಚಿವ: ಎಷ್ಟೇ ಖರ್ಚಾಗಲಿ ಏನೇ ಆಗ್ಲಿ ಸುಮ್ನೆ ಬಿಡಲ್ಲ ಎಂದ್ರು ರಮೇಶ ಜಾರಕಿಹೊಳಿ

ಬೆಂಗಳೂರು: ನನ್ನನ್ನು ರಾಜಕೀಯವಾಗಿ ಮುಗಿಸಲು ದೊಡ್ಡ ಷಡ್ಯಂತ್ರ ಮಾಡಿದ್ದಾರೆ. ರಾಸಲೀಲೆ ಸಿಡಿ ಮಾಡಲು ಕೋಟ್ಯಂತರ ರೂಪಾಯಿ ಹಣ ಖರ್ಚು ಮಾಡಿದ್ದಾರೆ ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಹೇಳಿದ್ದಾರೆ. Read more…

ಯಾರು ಎಷ್ಟೇ ದೊಡ್ಡವರಾದ್ರೂ ಸುಮ್ನೆ ಬಿಡಲ್ಲ: ರಾಸಲೀಲೆ ಸಿಡಿ ಬಗ್ಗೆ ಗುಡುಗಿದ ರಮೇಶ್ ಜಾರಕಿಹೊಳಿ ಹೊಸ ಬಾಂಬ್

ಬೆಂಗಳೂರು: ಸಿಡಿ ಬಹಿರಂಗವಾದ ನಂತರ ಮಾಧ್ಯಮದಿಂದ ದೂರವೇ ಉಳಿದಿದ್ದ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಹೊರಬಂದು ಮಾತನಾಡಿದ್ದಾರೆ. ನಾಲ್ಕು ದಿನಗಳ ಮೊದಲೇ ಸಿಡಿ ಬಿಡುಗಡೆ ಮಾಡುವ ಬಗ್ಗೆ ಮಾಹಿತಿ Read more…

BIG BREAKING NEWS: ಕಣ್ಣೀರಿಟ್ಟು ಸಿಡಿ ರಹಸ್ಯ ಬಿಚ್ಚಿಟ್ಟ ರಮೇಶ್ ಜಾರಕಿಹೊಳಿ

ಬೆಂಗಳೂರು: ಯಾವುದೇ ತನಿಖೆಗೂ ನಾನು ಬದ್ಧವಾಗಿದ್ದೇನೆ ಎಂದು ರಮೇಶ್ ಜಾರಕಿಹೊಳಿ ಹೇಳಿದ್ದಾರೆ. ಸಿಡಿ ನೂರಕ್ಕೆ ನೂರರಷ್ಟು ನಕಲಿಯಾಗಿದೆ ಎಂದು ಅವರು ಸುದ್ದಿಗೋಷ್ಠಿಯಲ್ಲಿ ಕಣ್ಣೀರು ಹಾಕುತ್ತ ಹೇಳಿದ್ದಾರೆ. ನನ್ನ ವಿರುದ್ಧ Read more…

BREAKING: ಬೆಳ್ಳಂಬೆಳಗ್ಗೆ ಬಿಗ್ ಶಾಕ್; ಆದಾಯ ಮೀರಿ ಆಸ್ತಿ ಗಳಿಸಿದ ಅಧಿಕಾರಿಗಳ ಮನೆ ಬಾಗಿಲು ಬಡಿದ ಎಸಿಬಿ

ಬೆಂಗಳೂರು: ರಾಜ್ಯದ ವಿವಿಧ ಕಡೆ ಎಸಿಬಿ ಅಧಿಕಾರಿಗಳು ಬೆಳ್ಳಂಬೆಳಗ್ಗೆ ದಾಳಿ ಮಾಡಿದ್ದು, ಆದಾಯ ಮೀರಿ ಆಸ್ತಿ ಗಳಿಸಿದ ಅಧಿಕಾರಿಗಳ ಮನೆ ಬಾಗಿಲು ಬಡಿದಿದ್ದಾರೆ. ಯಾದಗಿರಿಯಲ್ಲಿ ಬೆಳ್ಳಂಬೆಳಗ್ಗೆ ಎಸಿಬಿ ಅಧಿಕಾರಿಗಳು Read more…

ಶಾಕಿಂಗ್: ಪೋಷಕರ ಮಗ್ಗುಲಲ್ಲಿ ಮಲಗಿದ್ದ ಮಗುವನ್ನೇ ಕಚ್ಚಿ ಎಳೆದೊಯ್ದ ನಾಯಿ

ಹಾವೇರಿ: ಹಾವೇರಿ ಜಿಲ್ಲೆ ಗುತ್ತಲ ಸಮೀಪದ ಹೊಸರಿತ್ತಿಯಲ್ಲಿ ಆಘಾತಕಾರಿ ಘಟನೆ ನಡೆದಿದೆ. ಪೋಷಕರ ಮಡಿಲಲ್ಲಿದ್ದ 10 ತಿಂಗಳ ಮಗುವನ್ನು ಬೀದಿ ನಾಯಿ ಕಚ್ಚಿಕೊಂಡು ಹೋಗಿದೆ. ಗಾಯಗೊಂಡ ಮಗುವನ್ನು ರಕ್ಷಿಸಿ Read more…

‘ಅನ್ನಭಾಗ್ಯ’ ಯೋಜನೆ ಫಲಾನುಭವಿಗಳಿಗೆ ಬಿಗ್ ಶಾಕ್: ಇಂದಿರಾ ಕ್ಯಾಂಟೀನ್ ಗೂ ಇಲ್ಲ ಅನುದಾನ

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮಂಡಿಸಿದ ಬಜೆಟ್ ನಲ್ಲಿ ಇಂದಿರಾ ಕ್ಯಾಂಟೀನ್ ಗಳ ನಿರ್ವಹಣೆಗೆ ಅನುದಾನ ನೀಡಿಲ್ಲ. ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಜಾರಿಗೆ ತಂದಿದ್ದ Read more…

BIG NEWS: ರಮೇಶ್ ಜಾರಕಿಹೊಳಿಗೆ ಮತ್ತೆ ಸಚಿವ ಸ್ಥಾನ

ಬೆಂಗಳೂರು: ರಾಜ್ಯದಲ್ಲಿ ಬಿಜೆಪಿ ಸರ್ಕಾರ ರಚನೆಗೆ ಕಾರಣರಾದ ರಮೇಶ್ ಜಾರಕಿಹೊಳಿ ಅವರನ್ನು ಸಂಪುಟಕ್ಕೆ ಸೇರಿಸಿಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. ರಮೇಶ್ ಜಾರಕಿಹೊಳಿ ಅವರಿಗೆ ಅನ್ಯಾಯವಾಗಲು ಬಿಡಲ್ಲ. Read more…

ಬೆಳಗಾವಿಯಲ್ಲಿ ಮತ್ತೆ ಶಿವಸೇನೆ-ಎಂಇಎಸ್ ಪುಂಡಾಟ; ಭಗವಾಧ್ವಜ ನೆಡಲು ಮುಂದಾದ ಮಹಿಳೆಯರು ಪೊಲೀಸ್ ವಶಕ್ಕೆ

ಬೆಳಗಾವಿ: ಗಡಿ ಜಿಲ್ಲೆ ಬೆಳಗಾವಿಯಲ್ಲಿ ಮತ್ತೆ ಶಿವಸೇನೆ ಹಾಗೂ ಎಂಇಎಸ್ ಕಾರ್ಯಕರ್ತರು ಪುಂಡಾಟ ಮೆರೆದಿದ್ದು, ಮಹಾನಗರ ಪಾಲಿಕೆ ಎದುರು ಹಾರಾಡುತ್ತಿದ್ದ ಕನ್ನಡ ಧ್ವಜ ತೆರವಿಗೆ ಆಗ್ರಹಿಸಿ ಪ್ರತಿಭಟನೆ ನಡೆಸಿದ್ದಾರೆ. Read more…

BIG NEWS: ಇದೊಂದು ಐತಿಹಾಸಿಕ ಜನಸ್ನೇಹಿ ಬಜೆಟ್; ಸಿಎಂ ಬಿ.ಎಸ್.ಯಡಿಯೂರಪ್ಪ

ಬೆಂಗಳೂರು: ಯಾರಿಗೂ ಹೊರೆಯಾಗದ ಜನಸ್ನೇಹಿ ಬಜೆಟ್ ಇದಾಗಿದ್ದು, ಅತ್ಯಂತ ಸಂಕಷ್ಟದ ಸಂದರ್ಭದಲ್ಲಿ ಮಂಡಿಸಿದ ಐತಿಹಾಸಿಕ ಬಜೆಟ್ ಇದಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ. ಬಜೆಟ್ ಮಂಡನೆ ಬಳಿಕ ಸುದ್ದಿಗೋಷ್ಠಿಯಲ್ಲಿ Read more…

BIG NEWS: ಇದು ಗೊತ್ತು ಗುರಿಯಿಲ್ಲದ ಟೊಳ್ಳು ಬಜೆಟ್; ಬಿಚ್ಚಿಟ್ಟಿದ್ದಕ್ಕಿಂತ ಮುಚ್ಚಿಟ್ಟಿದ್ದೇ ಹೆಚ್ಚು ಎಂದ್ರು ಸಿದ್ದರಾಮಯ್ಯ

ಬೆಂಗಳೂರು: ನೈತಿಕತೆ ಇಲ್ಲದ ಸರ್ಕಾರ ಮಂಡಿಸಿದ ಬಜೆಟ್ ಕೇಳಲು ಸಾಧ್ಯವಿಲ್ಲ ಎಂದು ಕಾಂಗ್ರೆಸ್ ನಾಯಕರು ಸಭಾತ್ಯಾಗ ಮಾಡಿದ್ದೆವು. ಬಜೆಟ್ ಮಂಡನೆ ಬಳಿಕ ಆಯವ್ಯಯ ಪುಸ್ತಕ ನೋಡಿದೆ. ಅದು ಗೊತ್ತುಗುರಿಯಿಲ್ಲದ Read more…

ಸಿದ್ಧರಾಮಯ್ಯರನ್ನು ಮತ್ತೆ ವಿಪಕ್ಷದಲ್ಲೇ ಕೂರಿಸುತ್ತೇವೆ: ಸಿಎಂ ಶಪಥ, ಓ ಭ್ರಮೆ ಎಂದ್ರು ಮಾಜಿ ಸಿಎಂ

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಬಜೆಟ್ ಮಂಡನೆ ವೇಳೆ ಪ್ರತಿಪಕ್ಷ ಕಾಂಗ್ರೆಸ್ ಸದಸ್ಯರು ಸಭಾತ್ಯಾಗ ಮಾಡಿದ್ದಾರೆ. ಇದು ನೈತಿಕ ಸರ್ಕಾರವಲ್ಲ, ಹಾಗಾಗಿ ಸಭಾತ್ಯಾಗ ಮಾಡಿದ್ದಾಗಿ ವಿಪಕ್ಷ ನಾಯಕ ಸಿದ್ಧರಾಮಯ್ಯ ಹೇಳಿದ್ದಾರೆ. Read more…

BIG BREAKING: ಕೆಲಸದ ವೇಳೆಯಲ್ಲೇ ಘೋರ ದುರಂತ, ಗುಡ್ಡ ಕುಸಿದು 4 ಮಂದಿ ಸಾವು

ಕಾರವಾರ: ಗುಡ್ಡದ ಮಣ್ಣು ಕುಸಿದು ನಾಲ್ವರು ಕಾರ್ಮಿಕರು ಸಾವನ್ನಪ್ಪಿದ ಸಂತೆಬೈಲು ಇಡಗುಂದಿ ಗ್ರಾಮದಲ್ಲಿ ನಡೆದಿದೆ. ಉತ್ತರ ಕನ್ನಡ ಜಿಲ್ಲೆ ಯಲ್ಲಾಪುರ ತಾಲ್ಲೂಕಿನ ಇಡಗುಂದಿಯಲ್ಲಿ ದುರಂತ ಸಂಭವಿಸಿದ್ದು, ಮಾಳು ಡೋಯಿಪಡೆ(21), Read more…

ನ್ಯಾಯಾಲಯದಲ್ಲಿನ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ಮಂಡ್ಯ: ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಘಟಕದಲ್ಲಿ ಶೀಘ್ರಲಿಪಿಗಾರರ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಘಟಕದಲ್ಲಿ ಹಿಂಬಾಕಿ ಇರುವ 10 ಶೀಘ್ರಲಿಪಿಗಾರರ ಹುದ್ದೆಗೆ Read more…

GOOD NEWS: ರಾಜ್ಯ ಬಜೆಟ್ ನಲ್ಲಿ ಮಹಿಳೆಯರಿಗೆ ಭರ್ಜರಿ ಗಿಫ್ಟ್

ಬೆಂಗಳೂರು: ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಹಿನ್ನೆಲೆಯಲ್ಲಿ ರಾಜ್ಯ ಬಜೆಟ್ 2021-22ರಲ್ಲಿ ಮಹಿಳೆಯರಿಗಾಗಿ ವಿಶೇಷ ಯೋಜನೆಗಳನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಘೋಷಿಸಿದ್ದಾರೆ. ಮಹಿಳಾ ದಿನಾಚರಣೆ ವಿಶೇಷ ಸಂದರ್ಭದಲ್ಲಿ 37,188 ಕೋಟಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...