alex Certify Karnataka | Kannada Dunia | Kannada News | Karnataka News | India News - Part 1761
ಕನ್ನಡ ದುನಿಯಾ
    Dailyhunt JioNews

Kannada Duniya

ಕರ್ನಾಟಕ ಬಜೆಟ್ 2021-22

BIG NEWS: ಕಾಂಗ್ರೆಸ್ ವಿರೋಧದ ನಡುವೆಯೇ ಬಜೆಟ್ ಮಂಡನೆ; ಕೈ ಸದಸ್ಯರ ಸಭಾತ್ಯಾಗ; ಬಿಜೆಪಿಯಿಂದ ಜೈ ಶ್ರೀರಾಮ್ ಘೋಷಣೆ

ಬೆಂಗಳೂರು: ಕಾಂಗ್ರೆಸ್ ಸದಸ್ಯರ ತೀವ್ರ ವಿರೋಧದ ನಡುವೆಯೂ ಮುಖ್ಯಮಂತ್ರಿ ಬಿಎಸ್.ಯಡಿಯೂರಪ್ಪ 2021-22ನೇ ಸಾಲಿನ ಬಜೆಟ್ ಮಂಡನೆ ಆರಂಭಿಸಿದ್ದು, ಕಾಂಗ್ರೆಸ್ ಸದಸ್ಯರು ಸಭಾತ್ಯಾಗ ಮಾಡಿದ್ದಾರೆ. ವಿಧಾನಸಭೆಯಲ್ಲಿ ಸಿಎಂ ಯಡಿಯೂರಪ್ಪ ಬಜೆಟ್ Read more…

BIG NEWS: ರಾಜ್ಯ ಸರ್ಕಾರಕ್ಕೆ ಬಜೆಟ್ ಮಂಡಿಸುವ ನೈತಿಕತೆಯಿಲ್ಲ: ಕಾಂಗ್ರೆಸ್ ಸಭಾತ್ಯಾಗಕ್ಕೆ ನಿರ್ಧಾರ; ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿಕೆ

ಬೆಂಗಳೂರು: 2021-22ನೇ ಸಾಲಿನ ಬಜೆಟ್ ಮಂಡನೆಗೆ ಅಧಿವೇಶನ ಕರೆದಿದ್ದಾರೆ. ಆದರೆ ರಾಜ್ಯ ಸರ್ಕಾರಕ್ಕೆ ಬಜೆಟ್ ಮಂಡಿಸಲು ಯಾವುದೇ ನೈತಿಕತೆ ಇಲ್ಲ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. Read more…

SHOCKING NEWS: ಶವವಾಗಿ ಪತ್ತೆಯಾದ ಮಾಜಿ ಶಾಸಕರ ಮೊಮ್ಮಕ್ಕಳು

ರಾಯಚೂರು: ಮಾಜಿ ಶಾಸಕರ ಇಬ್ಬರು ಮೊಮ್ಮಕ್ಕಳು ಇದೀಗ ಶವವಾಗಿ ಪತ್ತೆಯಾಗಿರುವ ಘಟನೆ ರಾಯಚೂರಿನ ಮಾನ್ವಿಯಲ್ಲಿ ನಡೆದಿದೆ. ಮನೆಯ ಮುಂದೆಯೇ ಆಟವಾಡುತ್ತಿದ್ದ ಇಬ್ಬರು ಬಾಲಕರು ನಿನ್ನೆ ಮಧ್ಯಾಹ್ನದಿಂದ ಏಕಾಏಕಿ ನಾಪತ್ತೆಯಾಗಿದ್ದರು. Read more…

BIG NEWS: ಸಿಎಂ ನಿವಾಸದ ಎದುರು ಹೈಡ್ರಾಮ; ಪಂಚಮಸಾಲಿ ಸಮುದಾಯದ ಪ್ರತಿಭಟನೆ

ಬೆಂಗಳೂರು: ರಾಜ್ಯ ಬಜೆಟ್ ಮಂಡನೆಗೆ ಕ್ಷಣಗಣನೆ ಆರಂಭವಾಗಿದ್ದು, ಒಂದೆಡೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಮ್ಮ ಕಾವೇರಿ ನಿವಾಸದಲ್ಲಿ ಬಜೆಟ್ ಗೆ ಸಿದ್ಧತೆ ಮಾಡಿಕೊಳ್ಳುತ್ತಿದ್ದರೆ ಇನ್ನೊಂದೆಡೆ ಪಂಚಮಸಾಲಿ ಸಮುದಾಯದ ಮಹಿಳಾ ಮುಖಂಡರು Read more…

ನಾಪತ್ತೆಯಾಗಿದ್ದ ಮಾಜಿ ಶಾಸಕರ ಮೊಮ್ಮಕ್ಕಳ ಮೃತದೇಹ ಪತ್ತೆ

ರಾಯಚೂರು: ರಾಯಚೂರು ಜಿಲ್ಲೆ ಮಾನ್ವಿ ತಾಲೂಕಿನ ಬಲ್ಲಟಗಿ ಗ್ರಾಮದ ಬಳಿ ಇಬ್ಬರು ಬಾಲಕರ ಮೃತದೇಹ ಪತ್ತೆಯಾಗಿದೆ. 9 ವರ್ಷದ ವರುಣ್ ಮತ್ತು 5 ವರ್ಷದ ಸಣ್ಣಯ್ಯ ಮೃತಪಟ್ಟ ಬಾಲಕರು Read more…

ಬಜೆಟ್ ಮಂಡಿಸುವ ಮೊದಲೇ ಸಿಎಂಗೆ ಶಾಕ್: ನಿವಾಸದ ಎದುರಲ್ಲೇ ಪಂಚಮಸಾಲಿ ಸಮುದಾಯದಿಂದ ಪ್ರತಿಭಟನೆ

ಬೆಂಗಳೂರು: ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ನೀಡಬೇಕೆಂದು ಒತ್ತಾಯಿಸಿ ಮುಖ್ಯಮಂತ್ರಿ ನಿವಾಸದ ಎದುರು ಹೋರಾಟ ಕೈಗೊಳ್ಳಲಾಗಿದೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಬಜೆಟ್ ಮಂಡನೆ ಮಾಡುವ ಹೊತ್ತಲ್ಲಿ ಸಿಎಂ ನಿವಾಸದ ಎದುರು Read more…

ಶಾಲಾ ಮಕ್ಕಳಿಗೆ RTE ಉಚಿತ ಪ್ರವೇಶ: ಪೋಷಕರಿಗೆ ಇಲ್ಲಿದೆ ಗುಡ್ ನ್ಯೂಸ್

ಬೆಂಗಳೂರು: ಉಚಿತ ಮತ್ತು ಮಕ್ಕಳ ಕಡ್ಡಾಯ ಶಿಕ್ಷಣ ಹಕ್ಕು ಕಾಯ್ದೆ(RTE)ಯಡಿ ಅರ್ಜಿ ಸಲ್ಲಿಸಲು ಏಪ್ರಿಲ್ 8 ರವರೆಗೆ ಅವಕಾಶ ನೀಡಲಾಗಿದೆ. 2021 -22 ನೇ ಸಾಲಿನಲ್ಲಿ ನಿಗದಿತ ಖಾಸಗಿ Read more…

ರಸ್ತೆಯಲ್ಲೇ ರಂಪಾಟ ಮಾಡಿದ ಮಹಿಳೆ ಅರೆಸ್ಟ್

ಬೆಂಗಳೂರು: ಸಿಗ್ನಲ್ ಜಂಪ್ ಮಾಡಿದ್ದನ್ನು ಪ್ರಶ್ನಿಸಿದ ಎಎಸ್ಐ ಜೊತೆ ಜಗಳವಾಡಿ ಕೊರಳಪಟ್ಟಿ ಹಿಡಿದು ಕರ್ತವ್ಯಕ್ಕೆ ಅಡ್ಡಿಪಡಿಸಿದ ಮಹಿಳೆಯನ್ನು ಬಂಧಿಸಲಾಗಿದೆ. ಗೋವಾ ಮೂಲದ ಅಪೂರ್ವಿ ಬಂಧಿತ ಮಹಿಳೆ. ಬೆಂಗಳೂರು ಉಪ್ಪಾರಪೇಟೆ Read more…

ಹೋರಿ ಬೆದರಿಸುವ ಸ್ಪರ್ಧೆ ವೇಳೆಯಲ್ಲೇ ಆಘಾತಕಾರಿ ಘಟನೆ

ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲೂಕಿನ ಹೆಚ್. ಕಡದಕಟ್ಟೆ ಗ್ರಾಮದಲ್ಲಿ ಹೋರಿ ಬೆದರಿಸುವ ಸ್ಪರ್ಧೆ ವೇಳೆಯಲ್ಲಿ ಹೋರಿ ತಿವಿದು ವ್ಯಕ್ತಿ ಮೃತಪಟ್ಟಿದ್ದಾರೆ. ಘಟನೆಯಲ್ಲಿ ಮತ್ತೊಬ್ಬರು ಗಾಯಗೊಂಡಿದ್ದಾರೆ. ಹೋರಿ ತಿವಿತದಿಂದ ಗಂಭೀರವಾಗಿ Read more…

ಇಲ್ಲಿದೆ ಬಹು ʼಭಾಷೆʼ ಬಲ್ಲವರ ಕುರಿತ ಇಂಟ್ರೆಸ್ಟಿಂಗ್ ಮಾಹಿತಿ

ಭಾರತದ ಬಹುಸಂಖ್ಯಾತ ಭಾಷಿಕರಾದ ಹಿಂದಿ ಹಾಗೂ ಬಂಗಾಳಿಗರಲ್ಲಿ ಕೆಲವರು ದ್ವಿಭಾಷಿಕರಾಗಿದ್ದಾರೆ. ಅವರ ಮಾತೃಭಾಷೆ ಇಲ್ಲವೇ ವ್ಯಾವಹಾರಿಕ ಭಾಷೆಯಲ್ಲದೆ, ಕನಿಷ್ಠ ಇನ್ನೊಂದು ಭಾಷೆಯನ್ನು ಬಲ್ಲವರಾಗಿದ್ದಾರೆ. ಸುಮಾರು ಪ್ರತಿ 15 ಮಿಲಿಯನ್ Read more…

‘ಪ್ರವಾಸ’ ಹೊರಟಿದ್ದೀರಾ…? ಹಾಗಾದರೆ ತಪ್ಪದೆ ಓದಿ….

ಹಿಂದೆಲ್ಲಾ ಪ್ರವಾಸಕ್ಕೆ ಹೋಗುವುದೆಂದರೆ ಪುಣ್ಯಕ್ಷೇತ್ರಗಳಿಗೆ ಮಾತ್ರ ಎನ್ನುವಂತಿತ್ತು. ಆಧುನಿಕತೆ ಬೆಳೆದಂತೆಲ್ಲಾ ಐತಿಹಾಸಿಕ, ಪೌರಾಣಿಕ, ಆಧುನಿಕ, ನಿಸರ್ಗ ರಮಣೀಯ ಸ್ಥಳಗಳಿಗೂ ಪ್ರವಾಸೋದ್ಯಮದಲ್ಲಿ ಆದ್ಯತೆ ಸಿಕ್ಕಿದೆ. ಪ್ರವಾಸಿ ಸ್ಥಳಗಳಿಗೆ ವಿವಿಧೆಡೆಯಿಂದ ಜನ Read more…

BIG NEWS: ದಿನೇಶ್ ಕಲ್ಲಹಳ್ಳಿಗೆ ಶಾಕ್ ನೀಡಿದ ಪೊಲೀಸರು

ಬೆಂಗಳೂರು: ರಮೇಶ್ ಜಾರಕಿಹೊಳಿ ವಿರುದ್ಧದ ರಾಸಲೀಲೆ ಸಿಡಿ ಪ್ರಕರಣವನ್ನು ವಾಪಸ್ ಪಡೆಯಲು ಮುಂದಾದ ನಾಗರಿಕ ಹಕ್ಕು ಹೋರಾಟ ಸಮಿತಿ ಅಧ್ಯಕ್ಷ ದಿನೇಶ್ ಕಲ್ಲಹಳ್ಳಿಗೆ ಪೊಲಿಸರು ಶಾಕ್ ನೀಡಿದ್ದಾರೆ. ದಿನೇಶ್ Read more…

BIG NEWS: ಸಿಡಿ ಪ್ರಕರಣ ಒಂದು ಹನಿಟ್ರ್ಯಾಪ್; 15 ಕೋಟಿ ಖರ್ಚು, 4 ಟೀಮ್ ಗಳ ಕೆಲಸ; ಬಾಲಚಂದ್ರ ಜಾರಕಿಹೊಳಿ ಹೇಳಿಕೆ

ಬೆಂಗಳೂರು: ರಮೇಶ್ ಜಾರಕಿಹೊಳಿ ರಾಸಲೀಲೆ ಸಿಡಿ ಪ್ರಕರಣ ವಿಚಾರಕ್ಕೆ ಸಂಬಂಧಿಸಿದಂತೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ, ಇದೊಂದು ದೊಡ್ಡ ಷಡ್ಯಂತ್ರವಾಗಿದ್ದು, ಇದರ ಹಿಂದೆ ಕಾಣದ ಕೈಗಳ ಕೈವಾಡವಿದೆ Read more…

BIG NEWS: ರಮೇಶ್ ಜಾರಕಿಹೊಳಿಗೆ ಸಹೋದರ ಬಾಲಚಂದ್ರ ಜಾರಕಿಹೊಳಿ ಮಹತ್ವದ ಸಲಹೆ

ಮನೆಯಲ್ಲಿ ಕೂರದೇ ರಮೇಶ ಜಾರಕಿಹೊಳಿ ಹೊರ ಬರಬೇಕು. ಮಾಧ್ಯಮದವರ ಎದುರು ಬಂದು ಹೇಳಿಕೆ ನೀಡಬೇಕು ಎಂದು ವಿನಂತಿ ಮಾಡುತ್ತೇನೆ. ರಮೇಶ್ ಜಾರಕಿಹೊಳಿ ದೂರು ನೀಡದಿದ್ದರೆ ನಾವೇ ದೂರು ನೀಡುತ್ತೇವೆ Read more…

BIG NEWS: ‘ಸಿಡಿ’ ವಿಚಾರದಲ್ಲಿ ಬಾಲಚಂದ್ರ ಜಾರಕಿಹೊಳಿ ಹೊಸ ಬಾಂಬ್

ಬೆಂಗಳೂರು: ರಮೇಶ್ ಜಾರಕಿಹೊಳಿ ವಿರುದ್ಧ ರಾಸಲೀಲೆ ಸಿಡಿ ಬಿಡುಗಡೆ ಮಾಡಿದ್ದ ದೂರುದಾರ ದಿನೇಶ್ ಕಲ್ಲಹಳ್ಳಿ ದೂರು ವಾಪಸ್ ಪಡೆದಿದ್ದಾರೆ. ನಂತರದಲ್ಲಿ ಕೆಕೆ ಗೆಸ್ಟ್ ಹೌಸ್ ನಲ್ಲಿ ತುರ್ತು ಸುದ್ದಿಗೋಷ್ಠಿಯಲ್ಲಿ Read more…

BIG BREAKING: ಸಿಡಿ ಹಿಂದಿನ ರಹಸ್ಯ ಬಿಚ್ಚಿಟ್ಟ ಬಾಲಚಂದ್ರ ಜಾರಕಿಹೊಳಿ

ಬೆಂಗಳೂರು: ರಮೇಶ್ ಜಾರಕಿಹೊಳಿ ವಿರುದ್ಧ ರಾಸಲೀಲೆ ಸಿಡಿ ಬಿಡುಗಡೆ ಮಾಡಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಮಾಡಿದ್ದ ನಾಗರಿಕ ಹಕ್ಕು ಹೋರಾಟ ಸಮಿತಿ ಅಧ್ಯಕ್ಷ ದಿನೇಶ್ ಕಲ್ಲಹಳ್ಳಿ ದೂರು Read more…

ಮೊಬೈಲ್, ಆಧಾರ್ ಸೇರಿ ಅಗತ್ಯ ದಾಖಲೆ ಹೊಂದಿದವರಿಗೆ ಗುಡ್ ನ್ಯೂಸ್: ಉಚಿತವಾಗಿ ಕೊರೋನಾ ಲಸಿಕೆ ನೀಡಿಕೆ

ಶಿವಮೊಗ್ಗ: ಜಿಲ್ಲೆಯಲ್ಲಿ ಮಾರ್ಚ್ 8 ರಿಂದ 41 ಸರ್ಕಾರಿ ಹಾಗೂ 8 ಖಾಸಗಿ ಆಸ್ಪತ್ರೆಗಳಲ್ಲಿ ಕೋವಿಡ್ ಲಸಿಕೆಯನ್ನು  ನೀಡಲಾಗುತ್ತಿದೆ. 60 ವರ್ಷ ಮೇಲ್ಪಟ್ಟ ಹಾಗೂ 45-59 ವರ್ಷದ ಆರೋಗ್ಯ Read more…

ರಮೇಶ್ ಜಾರಕಿಹೊಳಿ ರಾಸಲೀಲೆ ಕೇಸ್ ವಾಪಸ್; ದಿನೇಶ್ ಕಲ್ಲಹಳ್ಳಿ ಹೇಳಿದ್ದೇನು…?

ಬೆಂಗಳೂರು: ರಮೇಶ್ ಜಾರಕಿಹೊಳಿ ವಿರುದ್ಧ ರಾಸಲೀಲೆ ಸಿಡಿ ಬಿಡುಗಡೆಮಾಡಿ ದೂರು ನೀಡಿದ್ದ ನಾಗರಿಕ ಹಕ್ಕು ಹೋರಾಟ ಸಮಿತಿ ಅಧ್ಯಕ್ಷ ದಿನೇಶ್ ಕಲ್ಲಹಳ್ಳಿ ಇದೀಗ ಉಲ್ಟಾ ಹೊಡೆದಿದ್ದು, ಕೇಸ್ ವಾಪಸ್ Read more…

BREAKING NEWS: ರಾಸಲೀಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ಯು ಟರ್ನ್ ಹೊಡೆದ ಕಲ್ಲಹಳ್ಳಿ

ಬೆಂಗಳೂರು: ರಮೇಶ್ ಜಾರಕಿಹೊಳಿ ವಿರುದ್ಧ ರಾಸಲೀಲೆ ಸಿಡಿ ಬಿಡುಗಡೆ ಮಾಡಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಮಾಡಿದ್ದ ನಾಗರಿಕ ಹಕ್ಕು ಹೋರಾಟ ಸಮಿತಿ ಅಧ್ಯಕ್ಷ ದಿನೇಶ್ ಕಲ್ಲಹಳ್ಳಿ ಇದೀಗ Read more…

ಸಿಡಿ ಕೇಸ್ ಗೆ ಅಚ್ಚರಿ ತಿರುವು, FIR ಗೆ ಮೊದಲೇ ದಿಢೀರ್ ದೂರು ಹಿಂಪಡೆದ ದಿನೇಶ್ ಕಲ್ಲಹಳ್ಳಿ

ಬೆಂಗಳೂರು: ಇಡೀ ರಾಜ್ಯದಲ್ಲಿ ಸಂಚಲನ ಮೂಡಿಸಿದ್ದ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸ್ಫೋಟಕ ತಿರುವು ಸಿಕ್ಕಿದೆ. ದಿನೇಶ್ ಕಲ್ಲಹಳ್ಳಿ ಯು ಟರ್ನ್ ತೆಗೆದುಕೊಂಡಿದ್ದು, ದೂರು ವಾಪಸ್ ಪಡೆಯಲು ನಿರ್ಧರಿಸಿದ್ದಾರೆ. Read more…

BREAKING: ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸ್ಪೋಟಕ ತಿರುವು; ಉಲ್ಟಾ ಹೊಡೆದ ದಿನೇಶ್ ಕಲ್ಲಹಳ್ಳಿಯಿಂದ ದೂರು ವಾಪಸ್

ಬೆಂಗಳೂರು: ರಮೇಶ್ ಜಾರಕಿಹೊಳಿ ವಿರುದ್ಧ ನೀಡಿದ್ದ ದೂರನ್ನು ವಾಪಸ್ ಪಡೆದುಕೊಳ್ಳಲು ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ತೀರ್ಮಾನಿಸಿದ್ದಾರೆ. ಇದರೊಂದಿಗೆ ರಮೇಶ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು Read more…

ಮಾಜಿ ಕಾರ್ಪೊರೇಟರ್ ಕಚೇರಿಯಲ್ಲಿಯೇ ಆತ್ಮಹತ್ಯೆಗೆ ಶರಣಾದ ಮ್ಯಾನೇಜರ್

ಬೆಂಗಳೂರು: ಮಾಜಿ ಕಾರ್ಪೊರೇಟರ್ ಕಚೇರಿಯಲ್ಲಿಯೇ ನೌಕರನೊಬ್ಬ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಧರ್ಮರಾಯ ಸ್ವಾಮಿ ಟೆಂಪಲ್ ವಾರ್ಡ್ ನಲ್ಲಿ ನಡೆದಿದೆ. 30 ವರ್ಷದ ಪಾಂಡಿ ಪ್ರಭು ಮೃತ ನೌಕರ. Read more…

ಅತಿಥಿ ಉಪನ್ಯಾಸಕರ ನೇಮಕಾತಿಗೆ ಅನುಮೋದನೆ

ಬೆಂಗಳೂರು: ಅರೆಕಾಲಿಕ ಅತಿಥಿ ಉಪನ್ಯಾಸಕರ ನೇಮಕಕ್ಕೆ ಶಿಕ್ಷಣ ಇಲಾಖೆ ಸೂಚನೆ ನೀಡಿದೆ. ರಾಜ್ಯದಲ್ಲಿನ ಕಿರಿಯ ತಾಂತ್ರಿಕ ಶಾಲೆಗಳಲ್ಲಿ ಕಾರ್ಯಾಭಾರಕ್ಕೆ ಅನುಗುಣವಾಗಿ ಅರೆಕಾಲಿಕ ಅತಿಥಿ ಉಪನ್ಯಾಸಕರ ನೇಮಕಾತಿಗೆ ಕಾಲೇಜು ಹಾಗೂ Read more…

BIG NEWS: ರಾಜ್ಯಗಳನ್ನು ಶೋಷಿಸಿ ದೇಶ ಕಟ್ಟಲು ಸಾಧ್ಯವೇ….? ಕೇಂದ್ರದ ವಿರುದ್ಧ ಹೆಚ್.ಡಿ.ಕೆ. ಕಿಡಿ

ಪೆಟ್ರೋಲಿಯಂ ಉತ್ಪನ್ನಗಳನ್ನು ಜಿಎಸ್‌ಟಿ ವ್ಯಾಪ್ತಿಗೆ ತರುವ ಬಗ್ಗೆ ಚಿಂತನೆ ನಡೆಸಿರುವ ಕೇಂದ್ರ ಸರ್ಕಾರದ ವಿರುದ್ಧ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಕಿಡಿಕಾರಿದ್ದು, ರಾಜ್ಯದ ಪ್ರಮುಖ ನಾಯಕರು ಈ ಬಗ್ಗೆ Read more…

ಪಡಿತರ ಚೀಟಿದಾರರಿಗೆ ಮತ್ತೊಂದು ಗುಡ್ ನ್ಯೂಸ್: ಇ-ಕೆವೈಸಿ ಆಧಾರ್ ಬಯೋ ದೃಢೀಕರಣ ಮಾಡಿಸಿಕೊಳ್ಳಿ

ದಾವಣಗೆರೆ: ಇ-ಕೆವೈಸಿ ಆಧಾರ್ ಬಯೋ ದೃಢೀಕರಣ ಮಾಡಿಸದ ಪಡಿತರ ಚೀಟಿದಾರರು ತಮ್ಮ ವ್ಯಾಪ್ತಿಯ ನ್ಯಾಯಬೆಲೆ ಅಂಗಡಿಗೆ ಕೂಡಲೇ ಭೇಟಿ ನೀಡಿ ಇ-ಕೆವೈಸಿ ಆಧಾರ್ ಬಯೋ ದೃಢೀಕರಣ ಮಾಡಿಸಿಕೊಳ್ಳಬೇಕೆಂದು ಜಿಲ್ಲಾಧಿಕಾರಿ Read more…

BIG NEWS: ಸಿಡಿ ಪ್ರಕರಣ; ವಿಡಿಯೋದಲ್ಲಿದ್ದ ಯುವತಿ ಪತ್ತೆ

ಬೆಂಗಳೂರು: ರಮೇಶ್ ಜಾರಕಿಹೊಳಿ ರಾಸಲೀಲೆ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕಬ್ಬನ್ ಪಾರ್ಕ್ ಪೊಲೀಸರು ವಿಡಿಯೋದಲ್ಲಿದ್ದ ಯುವತಿಯನ್ನು ಪತ್ತೆಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ. ಸಿಡಿ ಪ್ರಕರಣದಲ್ಲಿದ್ದ ಸಂತ್ರಸ್ತ ಯುವತಿ ದೂರುದಾರ ದಿನೇಶ್ ಕಲ್ಲಹಳ್ಳಿ Read more…

BIG NEWS: ಬಿಜೆಪಿ ಫೈರ್ ಬ್ರಾಂಡ್ ಅನಂತಕುಮಾರ್ ಹೆಗಡೆ ರಾಜಕೀಯ ನಿವೃತ್ತಿ..?

ಕಾರವಾರ: ಬಿಜೆಪಿ ಫೈರ್ ಬ್ರಾಂಡ್ ಖ್ಯಾತಿಯ ಕೇಂದ್ರದ ಮಾಜಿ ಸಚಿವ ಹಾಗೂ ಉತ್ತರಕನ್ನಡ ಲೋಕಸಭೆ ಕ್ಷೇತ್ರದ ಸದಸ್ಯ ಅನಂತ್ ಕುಮಾರ್ ಹೆಗಡೆ ರಾಜಕೀಯ ನಿವೃತ್ತಿ ಪಡೆಯುವ ಸಾಧ್ಯತೆ ಇದೆ Read more…

ಮಕ್ಕಳನ್ನು ಶಾಲೆಗೆ ಸೇರಿಸುವ ಪೋಷಕರಿಗೆ ಗುಡ್ ನ್ಯೂಸ್: ನಾಳೆಯಿಂದ RTE ಅರ್ಜಿ ಸಲ್ಲಿಕೆ

 ಬೆಂಗಳೂರು: ನಾಳೆಯಿಂದ ರಾಜ್ಯದಲ್ಲಿ ಶಿಕ್ಷಣ ಹಕ್ಕು ಕಾಯ್ದೆ(RTE)ಯಡಿ ಸೀಟುಗಳಿಗೆ ಅರ್ಜಿ ಸಲ್ಲಿಕೆ ಆರಂಭವಾಗಲಿದೆ. 2021 -22 ನೇ ಸಾಲಿನಲ್ಲಿ ನಿಗದಿತ ಖಾಸಗಿ ಶಾಲೆಗಳಲ್ಲಿ ಲಭ್ಯವಿರುವ ಶೇಕಡ 25 ರಷ್ಟು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...