alex Certify Karnataka | Kannada Dunia | Kannada News | Karnataka News | India News - Part 1762
ಕನ್ನಡ ದುನಿಯಾ
    Dailyhunt JioNews

Kannada Duniya

ಸಚಿವ ಶ್ರೀರಾಮುಲು ಮನವೊಲಿಕೆಗೆ ಸಿಎಂ ಬಿ.ಎಸ್.ವೈ. ಯತ್ನ

ಬೆಂಗಳೂರು: ವಂಚನೆ ಪ್ರಕರಣದಲ್ಲಿ ಆಪ್ತ ಕಾರ್ಯದರ್ಶಿ ರಾಜಣ್ಣ ಬಂಧನಕ್ಕೆ ಸಂಬಂಧಿಸಿದಂತೆ ಸಿಎಂ ಪುತ್ರ ಬಿ.ವೈ.ವಿಜಯೇಂದ್ರ ನಡೆಗೆ ತೀವ್ರ ಬೇಸರ ವ್ಯಕ್ತಪಡಿಸಿದ್ದ ಸಚಿವ ಶ್ರೀರಾಮುಲು ಅವರ ಮನವೊಲಿಕೆಗೆ ಸಿಎಂ ಬಿ.ಎಸ್. Read more…

BIG NEWS: ಡಿ.ಕೆ. ಶಿವಕುಮಾರ್ ಹೇಳಿಕೆಗೆ ಸಚಿವ ಸುಧಾಕರ್ ತಿರುಗೇಟು

ಬೆಂಗಳೂರು: ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ಆಕ್ಸಿಜನ್ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಥಳಕ್ಕೆ ಸರ್ಕಾರದ ವತಿಯಿಂದ ಯಾರೂ ಹೋಗಿಲ್ಲ ಎಂಬ ಆರೋಪ ಕೇಳಿಬಂದಿದೆ. ದುರಂತ ಸಂಭವಿಸಿದಾಗ ಮೊದಲು ಭೇಟಿ ಕೊಟ್ಟಿದ್ದೇ ನಾನು. Read more…

BIG NEWS: ರಮೇಶ್ ಜಾರಕಿಹೊಳಿ ಸಿಡಿ ಕೇಸ್; ಎಸ್ಐಟಿ ತನಿಖೆ ಮುಗಿಯುತ್ತಿದ್ದಂತೆ ಸ್ಫೋಟಕ ಟ್ವಿಸ್ಟ್…!

ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಬಹಿರಂಗ ಕೇಸ್ ಗೆ ಸಂಬಂಧಿಸಿದಂತೆ ತನಿಖೆ ಅಂತಿಮ ಹಂತ ತಲುಪಿದ್ದು, ಇದೀಗ ಪ್ರಕರಣಕ್ಕೆ ಸ್ಫೋಟಕ ತಿರುವು ಸಿಕ್ಕಿದೆ. ಯುವತಿ ಹಾಗೂ Read more…

ಊರಿಗೆ ತಂಗಿಯ ಮೃತದೇಹ ತರುವಾಗಲೇ ದುರಂತ, ಅಣ್ಣನೂ ಸಾವು; ಕುಟುಂಬಕ್ಕೆ ಆಘಾತ

ಹಾವೇರಿ: ಅಪಘಾತದಿಂದ ಮೃತಪಟ್ಟ ಸಹೋದರಿಯ ಶವವನ್ನು ಬೆಂಗಳೂರಿನಿಂದ ಊರಿಗೆ ತರುತ್ತಿದ್ದ ಅಣ್ಣನೂ ಮಾರ್ಗ ಮಧ್ಯೆ ನಡೆದ ಅಪಘಾತದಲ್ಲಿ ಮೃತಪಟ್ಟ ಘಟನೆ ನಡೆದಿದೆ. ಹಾವೇರಿ ಜಿಲ್ಲೆ ಹಿರೇಕೆರೂರಿನ ರಾಮು(56) ಮೃತಪಟ್ಟವರು. Read more…

ಮಂಗಳಮುಖಿಯರಿಂದ ಆಘಾತಕಾರಿ ಕೃತ್ಯ

ತುಮಕೂರು: ತುಮಕೂರು ಜಿಲ್ಲೆ ಮಧುಗಿರಿ ಹೊರವಲಯದಲ್ಲಿ ಗ್ರಾಮ ಪಂಚಾಯಿತಿ ಸದಸ್ಯನ ಮೇಲೆ ಮಂಗಳಮುಖಿಯರು ಹಲ್ಲೆ ನಡೆಸಿದ್ದಾರೆ. ಕೋಡ್ಲಾಪುರ ಗ್ರಾಮ ಪಂಚಾಯಿತಿ ಸದಸ್ಯ ರಂಗನಾಥ್ ಅವರ ಮೇಲೆ ಹಲ್ಲೆ ಮಾಡಲಾಗಿದೆ. Read more…

ಕಾರ್ಮಿಕರು, ಕುಟುಂಬ ಸದಸ್ಯರಿಗೆ ಭರ್ಜರಿ ಕೊಡುಗೆ: ಸಹಾಯಧನ ಭಾರಿ ಹೆಚ್ಚಳ

ಬೆಂಗಳೂರು: ಕಾರ್ಮಿಕ ಕಲ್ಯಾಣ ಮಂಡಳಿಯ ಮೂಲಕ ಕಾರ್ಮಿಕರು ಮತ್ತು ಅವರ ಕುಟುಂಬ ಸದಸ್ಯರಿಗೆ ನೀಡುವ ಸಹಾಯಧನ ಭಾರಿ ಏರಿಕೆ ಮಾಡಲಾಗಿದೆ. ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ್ ಈ ಬಗ್ಗೆ Read more…

ಸರ್ಕಾರಿ ನೌಕರರು, ಕುಟುಂಬದವರಿಗೆ ಗುಡ್ ನ್ಯೂಸ್

ಬೆಂಗಳೂರು: ಕಬ್ಬನ್ ಪಾರ್ಕ್ ನಲ್ಲಿ ರಾಜ್ಯ ಸರ್ಕಾರಿ ನೌಕರರ ಸಂಘ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಶತಮಾನೋತ್ಸವ ಭವನವನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಉದ್ಘಾಟಿಸಿದ್ದಾರೆ. ಈ ಸಂದರ್ಭದಲ್ಲಿ ಮಾತನಾಡಿದ ಅವರು, ನೌಕರರ Read more…

SHOCKING: ಆಟವಾಡುವಾಗಲೇ ಕಾದಿತ್ತು ದುರ್ವಿಧಿ, ಮೂವರು ಮಕ್ಕಳ ಜೀವತೆಗೆದ ಜೋಕಾಲಿ

ಬೆಂಗಳೂರು: ಕೊಡಗು ಮತ್ತು ದಕ್ಷಿಣಕನ್ನಡ ಜಿಲ್ಲೆಯಲ್ಲಿ ನಡೆದ ದುರಂತದಲ್ಲಿ ಜೋಕಾಲಿಗೆ ಸಿಲುಕಿ ಮೂವರು ಮಕ್ಕಳು ಸಾವನ್ನಪ್ಪಿದ್ದಾರೆ. ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಉಂಜಿನಳ್ಳಿ ಗ್ರಾಮದಲ್ಲಿ ಜೋಕಾಲಿ ಕಟ್ಟಿಕೊಂಡು ಆಟವಾಡುತ್ತಿದ್ದ Read more…

ವೇಶ್ಯಾವಾಟಿಕೆಗೆ ಬಾಲಕಿ ಬಳಕೆ, 7 ಮಂದಿಯಿಂದ ನಿರಂತರ ಅತ್ಯಾಚಾರ; ಗರ್ಭಿಣಿಯಾದ ನಂತರ ಪೊಲೀಸರಿಗೆ ದೂರು

ಚಿಕ್ಕಬಳ್ಳಾಪುರ: ಬಾಲಕಿಯನ್ನು ವೇಶ್ಯಾವಾಟಿಕೆಗೆ ಬಳಸಿಕೊಂಡಿರುವ ಆರೋಪ ಕೇಳಿಬಂದಿದೆ. 7 ಜನರಿಂದ ನಿರಂತರ ಅತ್ಯಾಚಾರ ಎಸಗಿದ ಆರೋಪವೂ ಕೂಡ ಕೇಳಿ ಬಂದಿದೆ. 14 ವರ್ಷದ ಬಾಲಕಿಯ ಮೇಲೆ ನಿರಂತರ ಅತ್ಯಾಚಾರ Read more…

‘ಮಳೆ’ ನಿರೀಕ್ಷೆಯಲ್ಲಿರುವ ರೈತರಿಗೆ ಇಲ್ಲಿದೆ ಮುಖ್ಯ ಮಾಹಿತಿ

ರಾಜ್ಯದಲ್ಲಿ ಈ ಬಾರಿ ಮುಂಗಾರು ನಿಗದಿಯಂತೆ ಆರಂಭವಾಗಿರುವುದು ರೈತರ ಮೊಗದಲ್ಲಿ ಮಂದಹಾಸ ಮೂಡುವಂತೆ ಮಾಡಿದೆ. ಆರಂಭದಲ್ಲಿಯೇ ವರುಣ ಆರ್ಭಟಿಸಿರುವುದರಿಂದ ಜಲಾಶಯಗಳು ಸಹ ತುಂಬಲಾರಂಭಿಸಿವೆ. ಹೀಗಾಗಿ ಈ ಬಾರಿ ಉತ್ತಮ Read more…

ಶ್ರೀರಾಮಚಂದ್ರನ ಪಾದುಕೆಗಳಿಗೆ ಶೃಂಗೇರಿ ಶ್ರೀಗಳಿಂದ ಪೂಜೆ

ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ನಿರ್ಮಾಣ ಕಾರ್ಯ ಭರದಿಂದ ಸಾಗಿದೆ. ಕೆಲ ದಿನಗಳ ಹಿಂದಷ್ಟೇ ಪ್ರಧಾನಿ ನರೇಂದ್ರ ಮೋದಿಯವರು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸೇರಿದಂತೆ ಹಲವರ ಜೊತೆ Read more…

ಕಾಲೇಜು ಆರಂಭದ ನಿರೀಕ್ಷೆಯಲ್ಲಿರುವ ವಿದ್ಯಾರ್ಥಿಗಳಿಗೆ ಭರ್ಜರಿ ಖುಷಿ ಸುದ್ದಿ

ಕಳೆದ ವರ್ಷದ ಆರಂಭದಲ್ಲಿ ಕಾಣಿಸಿಕೊಂಡ ಕೊರೊನಾ ಸಾರ್ವಜನಿಕರನ್ನು ಆರ್ಥಿಕವಾಗಿ ಹಾಗೂ ಮಾನಸಿಕವಾಗಿ ಇನ್ನಿಲ್ಲದಂತೆ ಬಾಧಿಸಿದೆ. ವಿದ್ಯಾರ್ಥಿಗಳ ಶೈಕ್ಷಣಿಕ ಜೀವನದ ಮೇಲೂ ಕೊರೊನಾ ಪರಿಣಾಮ ಬೀರಿದ್ದು, ಪಠ್ಯ ಪ್ರವಚನಗಳನ್ನು ಆನ್ಲೈನ್ Read more…

ಕೊರೋನಾ ಸಂಕಷ್ಟದಲ್ಲಿರುವವರಿಗೆ ಸಿಎಂ ಯಡಿಯೂರಪ್ಪ ಸಿಹಿ ಸುದ್ದಿ: ಮತ್ತೊಂದು ಪ್ಯಾಕೇಜ್ ಘೋಷಣೆ ಸಾಧ್ಯತೆ

ಬೆಂಗಳೂರು: ಕೊರೋನಾದಿಂದಾಗಿ ಸಂಕಷ್ಟದಲ್ಲಿರುವ ವಿವಿಧ ವರ್ಗಗಳಿಗೆ ನೆರವಾಗುವಂತೆ ಮೂರು ಪ್ಯಾಕೇಜ್ ಘೋಷಿಸಿದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮತ್ತೊಂದು ಪ್ಯಾಕೇಜ್ ಘೋಷಣೆಗೆ ಚಿಂತನೆ ನಡೆಸಿದ್ದಾರೆ ಎಂದು ಹೇಳಲಾಗಿದೆ. ಕಳೆದ ಮೂರು Read more…

ಭಕ್ತಾದಿಗಳಿಗೆ ರಾಜ್ಯ ಸರ್ಕಾರದಿಂದ ಶೀಘ್ರದಲ್ಲೇ ಶುಭ ಸುದ್ದಿ

ಕೊರೊನಾ ಲಾಕ್ಡೌನ್ ಕಾರಣಕ್ಕೆ ಕಳೆದ 50 ದಿನಗಳಿಗೂ ಅಧಿಕ ಕಾಲದಿಂದ ಬಹುತೇಕ ಎಲ್ಲ ಚಟುವಟಿಕೆಗಳಿಗೂ ತೆರೆಬಿದ್ದಿದ್ದು, ಇದೀಗ ಹಂತಹಂತವಾಗಿ ಅನ್ಲಾಕ್ ಪ್ರಕ್ರಿಯೆ ಆರಂಭವಾಗಿರುವುದರಿಂದ ಒಂದೊಂದೇ ಚಟುವಟಿಕೆಗಳು ಶುರುವಾಗಿವೆ. ಆದರೂ Read more…

ಖಾಯಂಮಾತಿ ನಿರೀಕ್ಷೆಯಲ್ಲಿದ್ದ ಗ್ರಾ.ಪಂ. ಗುತ್ತಿಗೆ ನೌಕರರಿಗೆ ಶಾಕ್

ಉದ್ಯೋಗ ಖಾಯಂ ಆಗುವ ನಿರೀಕ್ಷೆಯಲ್ಲಿದ್ದ ಗ್ರಾಮ ಪಂಚಾಯಿತಿ ಗುತ್ತಿಗೆ ನೌಕರರಿಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ಶಾಕ್ ನೀಡಿದ್ದಾರೆ. ಗುತ್ತಿಗೆ ನೌಕರರನ್ನು ಖಾಯಂಗೊಳಿಸುವುದಿಲ್ಲ ಎಂದು Read more…

BIG NEWS: ಜಿಲ್ಲಾ, ತಾಲ್ಲೂಕು ಪಂಚಾಯಿತಿ ಚುನಾವಣೆ ಕ್ಷೇತ್ರಗಳಿಗೆ ಮೀಸಲಾತಿ ಪ್ರಕಟ

ಬೆಂಗಳೂರು: ಜಿಲ್ಲಾ ಪಂಚಾಯಿತಿ ಮತ್ತು ತಾಲೂಕು ಪಂಚಾಯಿತಿ ಕ್ಷೇತ್ರಗಳಿಗೆ ಮೀಸಲಾತಿ ಕರಡು ಅಧಿಸೂಚನೆ ಪ್ರಕಟಿಸಲಾಗಿದೆ. ರಾಜ್ಯ ಚುನಾವಣಾ ಆಯೋಗದಿಂದ ರಾಜ್ಯದ 1191 ಜಿಲ್ಲಾ ಪಂಚಾಯಿತಿ ಕ್ಷೇತ್ರಗಳಿಗೆ ಮೀಸಲಾತಿ ಕರಡು Read more…

LPG ಗ್ಯಾಸ್, ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ವಿರೋಧಿಸಿ ಕಾಂಗ್ರೆಸ್ ನಿಂದ ಸೈಕಲ್ ರ್ಯಾಲಿ

ಬೆಂಗಳೂರು: ಬೆಲೆ ಏರಿಕೆ ವಿರೋಧಿಸಿ ಕಾಂಗ್ರೆಸ್ ನಿಂದ ಜುಲೈ 7 ರಂದು ಸೈಕಲ್ ರ್ಯಾಲಿ ನಡೆಸಲಾಗುವುದು. ಎಲ್ಲಾ ಜಿಲ್ಲೆ ಮತ್ತು ತಾಲ್ಲೂಕುಗಳಲ್ಲಿ ಹೋರಾಟ ಕೈಗೊಳ್ಳಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷ Read more…

ಸಿಎಂ ಪುತ್ರ ವಿಜಯೇಂದ್ರ ಹೆಸರಲ್ಲಿ ವಂಚನೆ, ಸಚಿವ ಶ್ರೀರಾಮುಲು ಪಿಎ ಅರೆಸ್ಟ್

ಬೆಂಗಳೂರು: ಮುಖ್ಯಮಂತ್ರಿ ಪುತ್ರ ಬಿ.ವೈ. ವಿಜಯೇಂದ್ರ ಮತ್ತು ಸಚಿವ ಬಿ. ಶ್ರೀರಾಮುಲು ಅವರ ಹೆಸರಲ್ಲಿ ಕೋಟ್ಯಂತರ ರೂಪಾಯಿ ವಂಚಿಸಿದ್ದ ಸಚಿವ ಶ್ರೀರಾಮುಲು ಪಿಎ ರಾಜಣ್ಣನನ್ನು ಪೊಲೀಸರು ಬಂಧಿಸಿದ್ದಾರೆ. ಬಿಜೆಪಿ Read more…

BIG BREAKING: ಶಿಕ್ಷಕರ ನೇಮಕಾತಿ ಅರ್ಹತೆಗೆ ಆ. 22 ರಂದು ಶಿಕ್ಷಕರ ಅರ್ಹತಾ ಪರೀಕ್ಷೆ

ಬೆಂಗಳೂರು:  ಒಂದರಿಂದ ಎಂಟನೇ ತರಗತಿಗಳ ಶಾಲಾ ಶಿಕ್ಷಕರ ನೇಮಕಾತಿ ಅರ್ಹತೆ ಪಡೆಯಲು ಅಗತ್ಯವಾದ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ (KARTET-2021) ಆಗಸ್ಟ್ 22ರಂದು ನಡೆಯಲಿದೆ ಎಂದು  ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ Read more…

BIG BREAKING: ರಾಜ್ಯದ ಜನತೆಗೆ ಗುಡ್ ನ್ಯೂಸ್ -ಇಂದು ಕೊರೋನಾ ಭಾರಿ ಇಳಿಕೆ, ದೇಶದಲ್ಲಿಯೇ ಸಕ್ರಿಯ ಪ್ರಕರಣದಲ್ಲಿ 3 ನೇ ಸ್ಥಾನ

ಬೆಂಗಳೂರು: ರಾಜ್ಯದಲ್ಲಿ ಕೋರೋನಾ ಭಾರೀ ಇಳಿಕೆಯಾಗಿದ್ದು, ಇಂದು ಹೊಸದಾಗಿ 3203 ಜನರಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಇವತ್ತು 14,302 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದು, 94 ಸೋಂಕಿತರು ಸಾವನ್ನಪ್ಪಿದ್ದಾರೆ. 1,56,078 Read more…

ತಡರಾತ್ರಿ ವಿಕೋಪಕ್ಕೆ ತಿರುಗಿದ ಜಗಳ, ಮಗನಿಗೆ ಬೆಂಕಿ ಹಚ್ಚಿದ ತಂದೆ, ಚಿಕಿತ್ಸೆ ಫಲಿಸದೇ ಸಾವು

ಮಂಗಳೂರು: ಜಗಳ ವಿಕೋಪಕ್ಕೆ ತಿರುಗಿ ತಂದೆಯೇ ಮಗನಿಗೆ ಬೆಂಕಿಹಚ್ಚಿ ಕೊಲೆಗೈದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಜಪ್ಪಿನಮೊಗರು ಗ್ರಾಮದ ಬಳಿ ನಡೆದಿದೆ. ಕಂಕನಾಡಿ ಪೊಲೀಸ್ ಠಾಣೆ ಜಾತಿಯ ಕೊಪ್ಪರಿಗೆಗುತ್ತು Read more…

BIG NEWS: ಜಂಟಿ ಸುದ್ದಿಗೋಷ್ಠಿಗೆ ಸಿದ್ಧತೆ; ಕುತೂಹಲ ಮೂಡಿಸಿದ ಜಾರಕಿಹೊಳಿ ಸಹೋದರರ ನಡೆ

ಗೋಕಾಕ್: ಮಾಜಿ ಸಚಿವ ರಮೇಶ್ ಜಾರಕಿಹೊಳಿ ರಾಜಕೀಯ ನಡೆ ತೀವ್ರ ಕುತೂಹಲಕ್ಕೆ ಕಾರಣವಾಗಿದ್ದು, ಈ ನಡುವೆ ಜಾರಕಿಹೊಳಿ ಸಹೋದರರು ಜಂಟಿ ಸುದ್ದಿಗೋಷ್ಠಿಗೆ ಸಿದ್ಧತೆ ನಡೆಸಿದ್ದಾರೆ. ಈ ಬಗ್ಗೆ ಗೋಕಾಕ್ Read more…

ಬಿಜೆಪಿ ಅಧಿಕಾರಕ್ಕೆ ಬರಲು ಕಾಂಗ್ರೆಸ್ ಕಾರಣ; ಜೆಡಿಎಸ್ ಏನೆಂಬುದನ್ನು ತೋರಿಸುತ್ತೇವೆ; ಹೆಚ್ಡಿಕೆ ಆಕ್ರೋಶ

ಬೆಂಗಳೂರು: ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಮತ್ತೆ ಕಾಂಗ್ರೆಸ್ ಹಾಗೂ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದು, ರಾಜ್ಯದಲ್ಲಿ ಬಿಜೆಪಿ ಸರ್ಕಾರ ರಚನೆಯಾಗಲು ಕಾಂಗ್ರೆಸ್ ಕಾರಣ ಹೊರತು ಜಾತ್ಯಾತೀತದ ವಾದದಿಂದಾಗಿ Read more…

BIG NEWS: ನಾಯಿ ರಕ್ಷಿಸಲು ಹೋಗಿ ರಸ್ತೆ ವಿಭಜಕಕ್ಕೆ ಡಿಕ್ಕಿ; ಪವಾಡ ರೀತಿಯಲ್ಲಿ ಮಗ ಅಪಾಯದಿಂದ ಪಾರು ಎಂದ ನಟ ಜಗ್ಗೇಶ್

ಬೆಂಗಳೂರು: ಮಗ ಯತಿರಾಜ್ ಕಾರು ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಹಿತಿ ನೀಡಿರುವ ನಟ ಜಗ್ಗೇಶ್, ಕೊರೊನಾ ಬಂದಾಗಿನಿಂದ ಹೊರ ಹೋಗಿಲ್ಲ ಹೋಗಿ ಬರುತ್ತೇನೆ ಎಂದು ಅಮ್ಮನಿಗೆ ಹೇಳಿ ಯತಿರಾಜ್ Read more…

BIG NEWS: ನಾನು ಯಾವತ್ತೂ ಏನನ್ನೂ ಕೇಳಿ ಪಡೆದಿಲ್ಲ; ಪರೋಕ್ಷವಾಗಿ ಸಿಎಂ ಸ್ಥಾನದ ಆಕಾಂಕ್ಷೆ ವ್ಯಕ್ತಪಡಿಸಿದ ಈಶ್ವರಪ್ಪ

ಬೆಂಗಳೂರು: ಯಾರು ಯಾವಾಗ ಸಿಎಂ ಆಗಬೇಕು ಎಂಬುದನ್ನು ಹೈಕಮಾಂಡ್ ನಿರ್ಧರಿಸುತ್ತೆ. ನಾನು ಈವರೆಗೆ ಏನನ್ನೂ ಕೇಳಿ ಪಡೆದಿಲ್ಲ ಎಂದು ಹೇಳುವ ಮೂಲಕ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಪರೋಕ್ಷವಾಗಿ ತಾವೂ Read more…

BIG NEWS: ಶಾಸಕ ಅರವಿಂದ್ ಬೆಲ್ಲದ್ ಫೋನ್ ಕದ್ದಾಲಿಕೆ ಪ್ರಕರಣ; ಸ್ಫೋಟಕ ಮಾಹಿತಿ ಬಹಿರಂಗ; ದಂಗಾದ ಪೊಲೀಸರು…!

ಬೆಂಗಳೂರು: ಶಾಸಕ ಅರವಿಂದ್ ಬೆಲ್ಲದ್ ಫೋನ್ ಕದ್ದಾಲಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಚುರುಕುಗೊಳಿಸಿರುವ ಪೊಲೀಸರಿಗೆ ಮಹತ್ವದ ಮಾಹಿತಿಗಳು ಲಭ್ಯವಾಗಿದ್ದು, ಓರ್ವ ಅರ್ಚಕರಿಂದ ಬೆಲ್ಲದ್ ಅವರಿಗೆ ಕಾನ್ಫರೆನ್ಸ್ ಕಾಲ್ ಬಂದಿರುವ Read more…

BIG BREAKING: ನಟ ಜಗ್ಗೇಶ್ ಪುತ್ರ ಗುರುರಾಜ್ ಕಾರು ಅಪಘಾತ

ಬೆಂಗಳೂರು: ಸ್ಯಾಂಡಲ್ ವುಡ್ ಹಿರಿಯ ನಟ ಜಗ್ಗೇಶ್ ಪುತ್ರ ಗುರುರಾಜ್ ಅವರ ಕಾರು ಭೀಕರ ಅಪಘಾತಕ್ಕೀಡಾಗಿದೆ. ಬೆಂಗಳೂರು-ಹೈದರಾಬಾದ್ ರಸ್ತೆಯಲ್ಲಿ ಈ ಘಟನೆ ನಡೆದಿದೆ. ನಿಯಂತ್ರಣ ತಪ್ಪಿದ ಕಾರು ಮರಕ್ಕೆ Read more…

BIG NEWS: ಅನ್ ಲಾಕ್-3.0ಗೆ ನಾಳೆಯೇ ಮುಹೂರ್ತ ಫಿಕ್ಸ್; ವೀಕೆಂಡ್ ಕರ್ಫ್ಯೂ ತೆರವಿಗೂ ಚಿಂತನೆ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ನಿಯಂತ್ರಣಕ್ಕೆ ಬರುತ್ತಿರುವ ಹಿನ್ನೆಲೆಯಲ್ಲಿ ಮೂರನೇ ಹಂತದಲ್ಲಿ ಲಾಕ್ ಡೌನ್ ಸಡಿಲಿಕೆಗೆ ರಾಜ್ಯ ಸರ್ಕಾರ ಮುಂದಾಗಿದ್ದು, ಈ ನಿಟ್ಟಿನಲ್ಲಿ ನಾಳೆ ಸಿಎಂ ಬಿ.ಎಸ್. ಯಡಿಯೂರಪ್ಪ Read more…

ಮುಂದಿನ ಮುಖ್ಯಮಂತ್ರಿ ಬಗ್ಗೆ ಚರ್ಚೆಯಿಲ್ಲ; ಸಿ.ಎಂ. ಇಬ್ರಾಹಿಂ ಹೇಳಿದ ಕಥೆಯನ್ನೇ ಹೇಳಿದ ವಿಪಕ್ಷ ನಾಯಕ

ಮೈಸೂರು: ಕಾಂಗ್ರೆಸ್ ನಲ್ಲಿ ಮೂಲ-ವಲಸಿಗ ಎಂಬ ಪ್ರಶ್ನೆಯೂ ಇಲ್ಲ, ಮುಂದಿನ ಸಿಎಂ ಬಗ್ಗೆ ಚರ್ಚೆಯೂ ಇಲ್ಲ. ಚುನಾವಣೆಗೆ ಇನ್ನೂ ಎರಡು ವರ್ಷ ಬಾಕಿಯಿರುವಾಗ ಈಗಲೇ ಆ ಚರ್ಚೆ ನಡೆಸುವ Read more…

ದೇವರ ವಿಗ್ರಹ ಕಣ್ಣು ಬಿಟ್ಟಿದೆ ಎಂಬ ವದಂತಿಗೆ ತಹಶೀಲ್ದಾರ್ ತೆರೆ

ಕೆಲ ದಿನಗಳ ಹಿಂದಷ್ಟೇ ಬೆಳಗಾವಿ ಜಿಲ್ಲೆ ಕಾಗವಾಡ ತಾಲೂಕಿನ ಐನಾಪುರ ಗ್ರಾಮದಲ್ಲಿ ದೇವರು ಕಣ್ಣು ಬಿಟ್ಟಿದೆ ಎಂಬ ವಿಚಾರವೊಂದು ಭಾರೀ ಸದ್ದು ಮಾಡಿತ್ತು. ಆದರೆ ಈ ಮೂಢನಂಬಿಕೆಗೆ ತೆರೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...