alex Certify Karnataka | Kannada Dunia | Kannada News | Karnataka News | India News - Part 177
ಕನ್ನಡ ದುನಿಯಾ
    Dailyhunt JioNews

Kannada Duniya

ಕಾಡಾನೆ ಹಾವಳಿ ತಡೆಗೆ 2 ಸಾವಿರ ಹೆಕ್ಟೇರ್ ನಲ್ಲಿ ಆನೆ ಧಾಮ ನಿರ್ಮಾಣ: ಅರಣ್ಯ ಸಚಿವ ಈಶ್ವರ್ ಖಂಡ್ರೆ ಮಾಹಿತಿ

ಶಿವಮೊಗ್ಗ: ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಭಾಗದಲ್ಲಿ ಕಾಡಾನೆ ಹಾವಳಿ ನಿಯಂತ್ರಿಸಲು ಭದ್ರಾ ಅಭಯಾರಣ್ಯದಲ್ಲಿ ಒಂದು ಆನೆ ಶಿಬಿರ ಸ್ಥಾಪಿಸುವುದಾಗಿ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ Read more…

ಸಾರ್ವಜನಿಕರೇ ಗಮನಿಸಿ : ಇಂದು ರಾತ್ರಿ 9 ಗಂಟೆಯಿಂದ ಅ.6 ರವರೆಗೆ ‘ಬೆಸ್ಕಾಂ’ ಆನ್ ಲೈನ್ ಸೇವೆ ಬಂದ್..!

ಬೆಂಗಳೂರು : ಬೆಸ್ಕಾಂನ ಐಟಿ ವಿಭಾಗದಲ್ಲಿ ಮಾಹಿತಿ ತಂತ್ರಜ್ಞಾನ ವ್ಯವಸ್ಥೆಯ ಉನ್ನತೀಕರಣದ ನಿಮಿತ್ತ ಅಕ್ಟೋಬರ್ 4ರ ರಾತ್ರಿ 9 ರಿಂದ ಅಕ್ಟೋಬರ್ 7ರ ಬೆಳಿಗ್ಗೆ 06 ಗಂಟೆವರೆಗೆ ಆರ್.ಎ.ಪಿ.ಡಿ.ಆರ್.ಪಿ Read more…

BIG NEWS: ಪುರಸಭೆ ಮುಖ್ಯಾಧಿಕಾರಿ ಹಾಗೂ ವಕೀಲರ ನಡುವೆ ಮಾರಾಮಾರಿ

ಬೆಳಗಾವಿ: ಪುರಸಭೆ ಮುಖ್ಯಾಧಿಕಾರಿ ಹಾಗೂ ವಕೀಲರ ನಡುವೆಯೇ ಹೊಡೆದಾಟ ನಡೆದಿರುವ ಘಟನೆ ಬೆಳಗಾವಿ ಜಿಲ್ಲೆ ಅಥಣಿ ತಾಲುಕಿನಲ್ಲಿ ನಡೆದಿದೆ. ಅಥಣಿ ಪುರಸಭೆ ಮುಖ್ಯಾಧಿಕಾರಿ ಅಶೋಕ್ ಗೋಡಿಮನಿ ಹಾಗೂ ವಕೀಲ Read more…

GOOD NEWS : ‘ಗೃಹಲಕ್ಷ್ಮಿ’ ಯರಿಗೆ ‘ದಸರಾ’ ಗಿಫ್ಟ್ : ಅ.7, 9 ರಂದು ಖಾತೆಗೆ 2 ತಿಂಗಳ ಹಣ ಜಮಾ

ಬೆಂಗಳೂರು : ರಾಜ್ಯ ಸರ್ಕಾರ ‘ಗೃಹಲಕ್ಷ್ಮಿ’ ಯರಿಗೆ ನವರಾತ್ರಿ ಗಿಫ್ಟ್ ಎಂಬಂತೆ ಅ.7,9 ರಂದು ಖಾತೆಗೆ 2 ತಿಂಗಳ ಗೃಹಲಕ್ಷ್ಮಿ ಹಣ ಜಮಾ ಮಾಡಲಿದೆ. ಬೆಳಗಾವಿಯಲ್ಲಿ ಸುದ್ದಿಗಾರರ ಜೊತೆ Read more…

ಕಂಡಕ್ಟರ್ ಗೆ ಚಾಕು ಇರಿದ ಪ್ರಕರಣ ಬೆನ್ನಲ್ಲೇ ಮತ್ತೊಂದು ಘಟನೆ: ಸ್ಕ್ರೂಡ್ರೈವರ್ ತೋರಿಸಿ ಚಾಲಕ, ನಿರ್ವಾಹಕನಿಗೆ ಪ್ರಯಾಣಿಕನಿಂದ ಬೆದರಿಕೆ

ಬೆಂಗಳೂರು: ಬಿಎಂಟಿಸಿ ಬಸ್ ಕಂಡಕ್ಟರ್ ಗೆ ವ್ಯಕ್ತಿಯೋರ್ವ ಚಾಕು ಇರಿದ ಘಟನೆ ಬೆನ್ನಲ್ಲೇ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಪ್ರಯಾಣಿಕನೊಬ್ಬ ಸ್ಕ್ರೂಡ್ರೈವರ್ ತೋರಿಸಿ ಬಸ್ ಚಾಲಕ ಹಾಗೂ ನಿರ್ವಾಹಕರಿಗೆ Read more…

BREAKING : ಉಡುಪಿಯಲ್ಲಿ ಘೋರ ದುರಂತ : ಕಲುಷಿತ ನೀರು ಸೇವಿಸಿ 1000 ಕ್ಕೂ ಹೆಚ್ಚು ಮಂದಿ ಅಸ್ವಸ್ಥ, ಆಸ್ಪತ್ರೆಗೆ ದಾಖಲು..!

ಉಡುಪಿ : ರಾಜ್ಯದಲ್ಲಿ ಘೋರ ಘಟನೆಯೊಂದು ನಡೆದಿದ್ದು, ಕಲುಷಿತ ನೀರು ಸೇವಿಸಿ 1000ಕ್ಕೂ ಹೆಚ್ಚು ಮಂದಿ ಮಂದಿ ಅಸ್ವಸ್ಥರಾದ ಘಟನೆ ಉಡುಪಿಯಲ್ಲಿ ನಡೆದಿದೆ. ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ Read more…

BREAKING : ಹೈಕೋರ್ಟ್ ಮೆಟ್ಟಿಲೇರಿದ ನಟ ಧ್ರುವ ಸರ್ಜಾ ಅಭಿನಯದ ‘ಮಾರ್ಟಿನ್’ ಸಿನಿಮಾ ವಿವಾದ..!

ಬೆಂಗಳೂರು : ನಟ ಧ್ರುವ ಸರ್ಜಾ ಅಭಿನಯದ ‘ಮಾರ್ಟಿನ್’ ಸಿನಿಮಾ ವಿವಾದ ಇದೀಗ ಹೈಕೋರ್ಟ್ ಮೆಟ್ಟಿಲೇರಿದೆ.ಮಾರ್ಟಿನ್ ಸಿನಿಮಾದ ನಿರ್ಮಾಪಕರ ವಿರುದ್ಧ ನಿರ್ದೇಶಕ ಎಪಿ ಅರ್ಜುನ್ ಹೈಕೋರ್ಟ್ ಗೆ ಅರ್ಜಿ Read more…

ರೇವ್ ಪಾರ್ಟಿ ಪ್ರಕರಣ: ತನಿಖೆ ನಡೆಸಿದ ಪೊಲೀಸರ ವಿರುದ್ಧವೇ ದೂರು ದಾಖಲು

ಬೆಂಗಳೂರು: ಬೆಂಗಳೂರು ನಗರದ ಹೊರವಲಯದಲ್ಲಿ ನಡೆದಿದ್ದ ರೇವ್ ಪಾರ್ಟಿ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಿದ ಪೊಲೀಸರ ವಿರುದ್ಧವೇ ಆರೋಪ ಕೇಳಿಬಂದಿದ್ದು, ದೂರು ದಾಖಲಾಗಿದೆ. ರೇವ್ ಪಾರ್ಟಿ ಪ್ರಕರಣದ ತನಿಖೆ Read more…

BREAKING : ‘ಮುಡಾ’ದಲ್ಲಿ 14 ಸೈಟ್ ಅಲ್ಲ 4500 ನಿವೇಶನಗಳ ಅಕ್ರಮ ನಡೆದಿದೆ : ಬಿಜೆಪಿ ಶಾಸಕ ಶ್ರೀವತ್ಸ ಸ್ಪೋಟಕ ಆರೋಪ.!

‘ಮುಡಾ’ದಲ್ಲಿ 14 ಅಲ್ಲ 4500 ನಿವೇಶನಗಳ ಅಕ್ರಮ ನಡೆದಿದೆ ಎಂದು ಬಿಜೆಪಿ ಶಾಸಕ ಶ್ರೀವತ್ಸ ಹೊಸ ಬಾಂಬ್ ಸಿಡಿಸಿದ್ದಾರೆ. ಮುಡಾದಲ್ಲಿ ಕೇವಲ 14 ಸೈಟ್ ಅಷ್ಟೇ ಅಲ್ಲ, 4500 Read more…

BIG NEWS: ಹೆಚ್.ಡಿ.ಕೆಗೆ ಮಾತನಾಡಲು ವಿಷವವಿಲ್ಲದೇ ಹುಚ್ಚರ ಹಾಗೇ ಒದರಾಡುತ್ತಿದ್ದಾರೆ: ಸಚಿವ ಬೋಸರಾಜ್ ವಾಗ್ದಾಳಿ

ರಾಯಚೂರು: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿಗೆ ಮಾತನಾಡಲು ವಿಷವಿಲ್ಲ. ಹಾಗಾಗಿ ಹುಚ್ಚರಂತೆ ಮಾತನಾಡುತ್ತಿದ್ದಾರೆ ಎಂದು ಸಣ್ಣ ನೀರಾವರಿ ಸಚಿವ ಎನ್.ಎಸ್.ಬೋಸರಾಜ್ ತಿಳಿಸಿದ್ದಾರೆ. ರಾಯಚೂರಿನಲ್ಲಿ ಸುದ್ದಿಗಾರರೊದಿಗೆ ಮಾತನಾಡಿದ ಸಚಿವರು, ಮುಡಾ ವಿಚಾರವಾಗಿ Read more…

ಶಾಲಾ ವ್ಯಾನ್ ನಲ್ಲಿ ಇಬ್ಬರು ಬಾಲಕಿಯರಿಗೆ ಚಾಲಕನಿಂದ ಲೈಂಗಿಕ ದೌರ್ಜನ್ಯ

ಪುಣೆ: ಶಾಲಾ ಬಾಲಕಿಯರಿಬ್ಬರ ಮೇಲೆ ಶಾಲಾ ವ್ಯಾನ್ ಚಾಲಕ ಲೈಂಗಿಕ ದೌರ್ಜನ್ಯವೆಸಗಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ. ಶಾಲಾ ವಾಹನದಲಿಯೇ ಆರೋಪಿ ಬಾಲಕಿಯರ ಮೇಲೆ ದೌರ್ಜನ್ಯವೆಸಗಿದ್ದಾನೆ. ಪ್ರಕರಣ ಸಂಬಂಧ Read more…

ಬೆಂಗಳೂರಿಗರಿಗೆ ಮತ್ತೊಂದು ಶಾಕ್ : ಶೀಘ್ರವೇ ‘ನಮ್ಮ ಮೆಟ್ರೋ’ ರೈಲಿನ ಟಿಕೆಟ್ ದರ ಹೆಚ್ಚಳ.!

ಬೆಂಗಳೂರು : ಬೆಂಗಳೂರಿಗರಿಗೆ ಮತ್ತೊಂದು ಶಾಕ್ ಎದುರಾಗಿದ್ದು, ಶೀಘ್ರವೇ ನಮ್ಮ ಮೆಟ್ರೋ ಟಿಕೆಟ್ ದರ ಹೆಚ್ಚಳವಾಗುವ ಸಾಧ್ಯತೆಯಿದೆ. ದಿನನಿತ್ಯ ವಸ್ತುಗಳ ಬೆಲೆ ಏರಿಕೆಯ ನಡುವೆ ಬೆಂಗಳೂರಿಗರಿಗೆ ಮತ್ತೊಂದು ಶಾಕ್ Read more…

BIG NEWS: ಉದ್ಯಮಿ ವಿಜಯ್ ಟಾಟಾಗೆ ಅಮೃತಹಳ್ಳಿ ಪೊಲೀಸರಿಂದ ನೊಟೀಸ್ ಜಾರಿ

ಬೆಂಗಳೂರು: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿರುದ್ಧ ಹಣಕ್ಕೆ ಬೇಡಿಕೆ ಹಾಗೂ ಜೀವ ಬೆದರಿಕೆ ಆರೋಪದಡಿ ಅಮೃತಹಳ್ಳಿ ಪೊಲೀಸ್ ಠಾಣೆಯಲ್ಲಿ ಉದ್ಯಮಿ ವಿಜಯ್ ಟಾಟಾ ದೂರು ನೀಡಿದ್ದು, ಈ ಹಿನ್ನೆಲೆಯಲ್ಲಿ Read more…

BREAKING : ‘ಮುಡಾ’ ಹಗರಣದಲ್ಲಿ ಜಿ.ಟಿ ದೇವೇಗೌಡರ ಅಕ್ರಮವೂ ಇದೆ : ಸ್ನೇಹಮಯಿ ಕೃಷ್ಣ ಸ್ಪೋಟಕ ಆರೋಪ.!

ಬೆಂಗಳೂರು : ಮುಡಾ ಅಕ್ರಮದಲ್ಲಿ ಜಿ.ಟಿ ದೇವೇಗೌಡರು ಭಾಗಿಯಾಗಿದ್ದಾರೆ ಎಂದು ಸ್ನೇಹಮಯಿ ಕೃಷ್ಣ ಸ್ಪೋಟಕ ಆರೋಪ ಮಾಡಿದ್ದಾರೆ. ಮುಡಾ ಅಕ್ರಮದಲ್ಲಿ ಜಿ.ಟಿ ದೇವೇಗೌಡರು ಭಾಗಿಯಾಗಿದ್ದಾರೆ, 50:50 ಅನುಪಾತದಲ್ಲಿ ನಿವೇಶನ Read more…

BREAKING : ಬೆಂಗಳೂರಿನಲ್ಲಿ ಕಾಂಪೌಂಡ್ ಕುಸಿದು ಬಿದ್ದು ದುರಂತ , ಸ್ಥಳದಲ್ಲೇ ಕೂಲಿ ಕಾರ್ಮಿಕ ಸಾವು.!

ಬೆಂಗಳೂರು : ಬೆಂಗಳೂರಿನಲ್ಲಿ ಕಾಂಪೌಂಡ್ ಗೋಡೆ ಕುಸಿದು ಬಿದ್ದು ಕೂಲಿ ಕಾರ್ಮಿಕ ಸಾವನ್ನಪ್ಪಿದ ಘಟನೆ ಇಂದು ನಡೆದಿದೆ. ಅನೇಕಲ್ ನ ಬೊಮ್ಮಸಂದ್ರಾ ಕೈಗಾರಿಕಾ ಪ್ರದೇಶದಲ್ಲಿ ಈ ಘಟನೆ ನಡೆದಿದೆ. Read more…

ಕಾಡು ಬಿಟ್ಟು ನಾಡಿಗೆ ಬಂದ ಕಾಡಾನೆ ಕಂದಕಕ್ಕೆ ಬಿದ್ದು ಸಾವು

ಮೈಸೂರು: ಆಹಾರವನ್ನು ಅರಸುತ್ತಾ ಕಾಡುಬಿಟ್ಟು ನಾಡಿಗೆ ಬಂದ ಕಾಡಾನೆಯೊಂದು ಕಂದಕ್ಕೆ ಬಿದ್ದು ಸವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಕೆಲ್ಲುಪುರ ಗ್ರಾಮದ ಮಲ್ಲಹಳ್ಳಿಬಳಿ ನಡೆದಿದೆ. ಸುಮಾರು 40 Read more…

ಮುಡಾ ಪ್ರಕರಣದ ದಿಕ್ಕನ್ನೇ ಬದಲಿಸಲು ಮಾಸ್ಟರ್ ಪ್ಲಾನ್: ಜಾತಿ ಗಣತಿ ವರದಿ ಮಂಡನೆಗೆ ಸಿದ್ಧತೆ

ಬೆಂಗಳೂರು: ರಾಜ್ಯದೆಲ್ಲೆಡೆ ಮುಡಾ ಪ್ರಕರಣ ಸದ್ದು ಮಾಡುತ್ತಿರುವ ಹೊತ್ತಲ್ಲೇ ಗಮನ ಬೇರೆಡೆ ಸೆಳೆಯಲು ಜಾತಿಗಣತಿ ವರದಿ ಮಂಡನೆಗೆ ಸಿದ್ಧತೆ ಮಾಡಿಕೊಳ್ಳಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಜಾತಿಗಣತಿ ಬಹಿರಂಗಪಡಿಸುವಂತೆ ಸಚಿವರು, Read more…

BREAKING : ಬೆಂಗಳೂರಿನಲ್ಲಿ ‘ರಾಷ್ಟ್ರೀಕೃತ ಬ್ಯಾಂಕ್’ ಸಿಬ್ಬಂದಿಗಳ ಮನೆ ಮೇಲೆ ‘E.D’ ದಾಳಿ, ಪರಿಶೀಲನೆ..!

ಬೆಂಗಳೂರು : ಬೆಂಗಳೂರಿನಲ್ಲಿ ಇಡಿ ದಾಳಿ ಮುಂದುವರೆದಿದ್ದು, ರಾಷ್ಟ್ರೀಕೃತ ಬ್ಯಾಂಕ್ ಸಿಬ್ಬಂದಿಗಳ ಮನೆ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ದೆಹಲಿಯ ಇಡಿ ಅಧಿಕಾರಿಗಳ ತಂಡ ಬೆಂಗಳೂರಿನ ಹಲವು Read more…

ಬಿಎಂಟಿಸಿ ಕಂಡಕ್ಟರ್, ಮೇಲ್ವಿಚಾರಕರ ಹುದ್ದೆ ನೇಮಕಾತಿ: ಸಂಭವನೀಯ ಆಯ್ಕೆ ಪಟ್ಟಿ ಪ್ರಕಟ

ಬೆಂಗಳೂರು: ಕಲ್ಯಾಣ ಕರ್ನಾಟಕ ಮೀಸಲಾತಿ ಅಡಿಯಲ್ಲಿ ಬಿಎಂಟಿಸಿ ವತಿಯಿಂದ ನಡೆಸಲಾಗಿದ್ದ ನಿರ್ವಾಹಕರು, ದರ್ಜೆ 3 ಮೇಲ್ವಿಚಾರಕರ ಹುದ್ದೆ ನೇಮಕಾತಿ ಪ್ರಕ್ರಿಯೆಯಲ್ಲಿ ಆಯ್ಕೆಯಾದ ಸಂಭವನೀಯ ಅಭ್ಯರ್ಥಿಗಳ ಆಯ್ಕೆ ಪಟ್ಟಿಯನ್ನು ಪ್ರಕಟಿಸಲಾಗಿದೆ. Read more…

ಪತಿ-ಪತ್ನಿಯಿಂದ ಒಟ್ಟಿಗೆ ಎಣ್ಣೆ ಪಾರ್ಟಿ: ಕ್ಷುಲ್ಲಕ ಕಾರಣಕ್ಕೆ ಹೆಂಡತಿಯನ್ನೇ ಹೊಡೆದು ಕೊಂದ ಗಂಡ

ಕಲಬುರಗಿ: ಒಟ್ಟಾಗಿ ಕೆಲಸ ಮಾಡುತ್ತಿದ್ದ ಪತಿ-ಪತ್ನಿ ಒಟ್ಟೊಟ್ಟಿಗೆ ಎಣ್ಣೆ ಪಾರ್ಟಿಯನ್ನೂ ಮಾಡುತ್ತಾ ಆರಾಮವಾಗಿ ಇದ್ದವರು, ಕಂಠ ಪೂರ್ತಿ ಕುಡಿದು ಕ್ಷುಲ್ಲಕ ಕಾರಣಕ್ಕೆ ಜಗಳ ಮಾಡಿಕೊಂಡು ಪತಿ ಮಹಾಶಯ ಪತ್ನಿಯನ್ನೇ Read more…

ಮಾಜಿ ಶಾಸಕನಿಂದ ಕಿರುಕುಳ ಆರೋಪ: ಮಕ್ಕಳೊಂದಿಗೆ ವಿಷ ಸೇವಿಸಿ ಮಹಿಳೆ ಆತ್ಮಹತ್ಯೆಗೆ ಯತ್ನ

ಶಿವಮೊಗ್ಗ: ಮಹಿಳೆಯೊಬ್ಬರು ತನ್ನ ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಶಿವಮೊಗ್ಗ ಹೊರವಲಯದ ಚೆನ್ನಮುಂಬಾಪುರದಲ್ಲಿ ನಡೆದಿದೆ. 35 ವರ್ಷದ ಮಹಾಲಕ್ಷ್ಮಿ ಆತ್ಮಹತ್ಯೆಗೆ ಯತ್ನಿಸಿದವರು. ಅವರು ವಿಷ Read more…

BIG NEWS: ನಮ್ಮ ಮೆಟ್ರೋ ಟಿಕೆಟ್ ದರ ಏರಿಕೆ ಸಾಧ್ಯತೆ: ಜನರಿಂದ ಅಭಿಪ್ರಾಯ ಕೇಳಿದ BMRCL

ಬೆಂಗಳೂರು: ನಮ್ಮ ಮೆಟ್ರೋ ಟಿಕೆಟ್ ದರ ಏರಿಸಲು ಬಿಎಂಅರ್ ಸಿಎಲ್ ಮುಂದಾಗಿದೆ. ಈ ಬಗ್ಗೆ ಸಾರ್ವಜನಿಕರ ಅಭಿಪ್ರಾಯಗಳನ್ನು ಕೋರಿದೆ. 2011ರಲ್ಲಿ ನಮ್ಮ ಮೆಟ್ರೋ ಕಾರ್ಯಾಚರಣೆ ಆರಂಭಿಸಿದ ಬಳಿಕ ಎರಡನೇ Read more…

ಬಾಣಂತಿಯೊಂದಿಗೆ ವೈದ್ಯನ ಅನುಚಿತ ವರ್ತನೆ ಆರೋಪ

ಶಿವಮೊಗ್ಗ: ಆಸ್ಪತ್ರೆಗೆ ದಾಖಲಾಗಿದ್ದ ಬಾಣಂತಿಯೊಂದಿಗೆ ವೈದ್ಯರೊಬ್ಬರು ಅನುಚಿತವಾಗಿ ವರ್ತಿಸಿದ ಆರೋಪ ಕೇಳಿ ಬಂದಿದೆ. ಶಿವಮೊಗ್ಗ ಜಿಲ್ಲೆ ಸಾಗರದ ತಾಯಿ ಮಗು ಆಸ್ಪತ್ರೆಯ ವೈದ್ಯ ಡಾ. ನಾಗೇಂದ್ರಪ್ಪ ಅವರು ಶಸ್ತ್ರಚಿಕಿತ್ಸೆಗೆ Read more…

ಅನಿರ್ದಿಷ್ಟ ಹೋರಾಟ ಕೈಗೊಂಡ ಪಂಚಾಯಿತಿ ನೌಕರರು: ಇಂದಿನಿಂದ ರಾಜ್ಯದ ಎಲ್ಲಾ ಗ್ರಾಪಂಗಲ್ಲಿ ಸೇವೆ ಬಂದ್

ಬೆಂಗಳೂರು: ರಾಜ್ಯಾದ್ಯಂತ ಗ್ರಾಮ ಆಡಳಿತ ಅಧಿಕಾರಿಗಳು ಪ್ರತಿಭಟನೆ ಕೈಗೊಂಡಿದ್ದು, ಇದರ ಬೆನ್ನಲ್ಲೇ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ನೌಕರರು, ಕಾರ್ಯದರ್ಶಿಗಳು, ಸದಸ್ಯರು ಜೊತೆಗೂಡಿ ಶುಕ್ರವಾರದಿಂದ ನಿರ್ದಿಷ್ಟ ಅವಧಿ ಧರಣಿ ನಡೆಸಲಿದ್ದಾರೆ. Read more…

BREAKING : ದಾವಣಗೆರೆಯಲ್ಲಿ ಸಿಲಿಂಡರ್ ಸ್ಪೋಟ : 6 ಮಂದಿಗೆ ಗಾಯ, ಇಬ್ಬರ ಸ್ಥಿತಿ ಗಂಭೀರ

ದಾವಣಗೆರೆ : ದಾವಣಗೆರೆಯಲ್ಲಿ ಸಿಲಿಂಡರ್ ಸ್ಪೋಟಗೊಂಡು 6 ಮಂದಿಗೆ ಗಾಯಗಳಾಗಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿದೆ. ದಾವಣಗೆರೆ ತಾಲೂಕಿನ ತುರ್ಚಘಟ್ಟದಲ್ಲಿ ಈ ಘಟನೆ ನಡೆದಿದೆ. ಮನೆಯೊಂದರಲ್ಲಿ ನಡೆದ ಸಿಲಿಂಡರ್ ಸ್ಪೋಟದಲ್ಲಿ Read more…

ರಾಜ್ಯ ಸರ್ಕಾರದಿಂದ ಆಟೋ, ಟ್ಯಾಕ್ಸಿ ಚಾಲಕರ ಮಕ್ಕಳಿಗೆ ಗುಡ್ ನ್ಯೂಸ್: ‘ವಿದ್ಯಾನಿಧಿ’ ಯೋಜನೆಗೆ ಅರ್ಜಿ ಆಹ್ವಾನ

ಬೆಂಗಳೂರು : ರಾಜ್ಯದಲ್ಲಿನ ಯೆಲ್ಲೋ ಬೋರ್ಡ್ ಟ್ಯಾಕ್ಸಿ ಚಾಲಕರ ಮತ್ತು ಆಟೋರಿಕ್ಷಾ ಚಾಲಕರ ಮಕ್ಕಳ ಮೆಟ್ರಿಕ್ ನಂತರದ ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು Read more…

ವಿದ್ಯಾರ್ಥಿಗಳೇ ಗಮನಿಸಿ : ಕ.ರಾ.ಮು.ವಿವಿಯಲ್ಲಿ ವಿವಿಧ ಕೋರ್ಸ್’ಗಳ ಪ್ರವೇಶಾತಿಗೆ ಅರ್ಜಿ ಆಹ್ವಾನ

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯವು ತನ್ನ 2024-25 ನೇ ಜುಲೈ ಆವೃತ್ತಿಗೆ ಶೈಕ್ಷಣಿಕ ಕಾರ್ಯಕ್ರಮಗಳಿಗೆ ಪ್ರವೇಶಾತಿಗೆ ಈಗಾಗಲೇ ಆನ್ಲೈನ್ ಮುಖಾಂತರ ಅರ್ಜಿ ಆಹ್ವಾನಿಸಲಾಗಿದೆ ಎಂದು ಕೇಂದ್ರದ ಪ್ರಾದೇಶಿಕ ನಿರ್ದೇಶಕಿ Read more…

ಫೆ. 10 ರಿಂದ ಬೆಂಗಳೂರಿನಲ್ಲಿ ‘ಏರೋ ಇಂಡಿಯಾ-2025’ ಏಷ್ಯಾದ ಅತಿದೊಡ್ಡ ವೈಮಾನಿಕ ಪ್ರದರ್ಶನ

ಬೆಂಗಳೂರು: ಬೆಂಗಳೂರಿನ ಯಲಹಂಕ ಏರ್ ಫೋರ್ಸ್ ಸ್ಟೇಷನ್ ನಲ್ಲಿ ಎರಡು ವರ್ಷಗಳಿಗೊಮ್ಮೆ ನಡೆಯುವ ಏಷ್ಯಾದ ಅತಿ ದೊಡ್ಡ ವೈಮಾನಿಕ ಪ್ರದರ್ಶನ ‘ಏರೋ ಇಂಡಿಯಾ- 2025’ ಫೆಬ್ರವರಿ 10 ರಿಂದ Read more…

ALERT : ಬೇಕರಿ ತಿನಿಸು ಪ್ರಿಯರೇ ಎಚ್ಚರ : ಕೇಕ್ ನಲ್ಲೂ ಕ್ಯಾನ್ಸರ್ ಕಾರಕ ಅಂಶ ಪತ್ತೆ!

ಕರ್ನಾಟಕದ ಆಹಾರ ನಿಯಂತ್ರಕವು ಇತ್ತೀಚೆಗೆ ಕೇಕ್ ಮಾದರಿಗಳಲ್ಲಿ ಕ್ಯಾನ್ಸರ್ ಉಂಟುಮಾಡುವ ಅಂಶಗಳನ್ನು ಕಂಡುಹಿಡಿದಿದೆ.ಅತಿಯಾದ ಕೃತಕ ಬಣ್ಣಗಳನ್ನು ಹೊಂದಿರುವ ಕೇಕ್ಗಳನ್ನು ಮಾರಾಟ ಮಾಡುವ ಬಗ್ಗೆ ರಾಜ್ಯದ ಆಹಾರ ಸುರಕ್ಷತೆ ಮತ್ತು Read more…

BREAKING : ಬೆಂಗಳೂರಲ್ಲಿ ಮತ್ತೊಂದು ಮರ್ಡರ್ : ಬಿಹಾರ ಮೂಲದ ವ್ಯಕ್ತಿಯ ಬರ್ಬರ ಕೊಲೆ.!

ಬೆಂಗಳೂರು : ಬೆಂಗಳೂರಿನಲ್ಲಿ ಬಿಹಾರ ಮೂಲದ ವ್ಯಕ್ತಿಯನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಮೈಕ್ರೋಲೇಔಟ್ ವ್ಯಾಪ್ತಿಯ ಪುಟ್ಟಪ್ಪ ಗಾರ್ಡನ್ ನಲ್ಲಿ ಈ ಘಟನೆ ನಡೆದಿದೆ. ಇಂಟಿರಿಯರ್ ಡಿಸೈನಿಂಗ್ ಕೆಲಸ ಮಾಡುತ್ತಿದ್ದ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...