alex Certify Karnataka | Kannada Dunia | Kannada News | Karnataka News | India News - Part 177
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಕನ್ನಡಿಗರಿಗೆ ಖಾಸಗಿ ಉದ್ಯೋಗದಲ್ಲಿ ಮೀಸಲಾತಿ: ಶಿವರಾಜ್ ತಂಗಡಗಿ

ಮಂಗಳೂರು: ಕನ್ನಡಿಗರಿಗೆ ಖಾಸಗಿ ವಲಯ ಉದ್ಯೋಗದಲ್ಲಿ ಮೀಸಲಾತಿ ನೀಡುವ ಸಂಬಂಧ ಸರ್ಕಾರದ ಮಟ್ಟದಲ್ಲಿ ಚರ್ಚೆ ನಡೆದಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ಹೇಳಿದ್ದಾರೆ. Read more…

ಪ್ರಧಾನಿ ಮೋದಿಗೆ ಅವಾಚ್ಯ ಪದಗಳಿಂದ ನಿಂದನೆ: ಯುವಕ ಅರೆಸ್ಟ್

ಹಾವೇರಿ: ಪ್ರಧಾನಿ ಮೋದಿ ಅವರ ವಿರುದ್ಧ ಅವಾಚ್ಯ ಪದಗಳಿಂದ ನಿಂದಿಸಿ ವ್ಯಕ್ತಿಯೊಬ್ಬರಿಗೆ ಮೊಬೈಲ್ ಆಡಿಯೋ ಸಂದೇಶ ಕಳುಹಿಸಿದ್ದ ಅನ್ಯಕೋಮಿನ ಯುವಕನನ್ನು ಬೆಂಗಳೂರಿನಲ್ಲಿ ಬಂಧಿಸಲಾಗಿದೆ. ಹಾವೇರಿ ಜಿಲ್ಲೆ ರಾಣೆಬೆನ್ನೂರಿನ ಹೆಡಿಯಾಲ Read more…

ರಾಜ್ಯದ ಅನ್ನದಾತರಿಗೆ ಸಿಎಂ ಗುಡ್ ನ್ಯೂಸ್ : ವಾರದೊಳಗೆ ಬರ ಪರಿಹಾರದ ಹಣ ಖಾತೆಗೆ ಜಮಾ

ಮೈಸೂರು : ರಾಜ್ಯದ ರೈತರಿಗೆ ಸಿಎಂ ಸಿದ್ದರಾಮಯ್ಯ ಸಿಹಿಸುದ್ದಿ ನೀಡಿದ್ದು, ರೈತರಿಗೆ ವಾರದೊಳಗೆ ಬರ ಪರಿಹಾರದ ಮೊದಲ ಕಂತನ್ನು ಬಿಡುಗಡೆ ಮಾಡಲಾಗುವುದು ಎಂದು ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತಾಡಿದ ಅವರು, Read more…

ರಾಜ್ಯದ ಜನರಿಗೆ ಪ್ರತೀ ತಿಂಗಳು 4 ರಿಂದ 6 ಸಾವಿರ ರೂ. ಕೈ ಸೇರುವಂತೆ ಗ್ಯಾರಂಟಿ ಯೋಜನೆಗಳನ್ನು ರೂಪಿಸಿದ್ದೇವೆ : ಸಿಎಂ ಸಿದ್ದರಾಮಯ್ಯ

ಮೈಸೂರು :  ರಾಜ್ಯದ ಒಂದು ಕೋಟಿ 30 ಲಕ್ಷ ಕುಟುಂಬಗಳ ನಾಲ್ಕೂವರೆ ಕೋಟಿ ಜನರಿಗೆ ಪ್ರತೀ ತಿಂಗಳು 4 ರಿಂದ 6 ಸಾವಿರ ರೂಪಾಯಿ ಕೈ ಸೇರುವ ರೀತಿಯಲ್ಲಿ Read more…

ಲೋಕಾಯುಕ್ತ ಪೊಲೀಸ್ ಸಿಬ್ಬಂದಿಗೆ ಭರ್ಜರಿ ಗುಡ್ ನ್ಯೂಸ್: ವಿಶೇಷ ಭತ್ಯೆ ಭಾರಿ ಹೆಚ್ಚಳ ಮಾಡಿ ಸರ್ಕಾರ ಆದೇಶ

ಬೆಂಗಳೂರು: ಲೋಕಾಯುಕ್ತ ಪೊಲೀಸ್ ಸಿಬ್ಬಂದಿ ವಿಶೇಷ ಭತ್ಯೆ ಭಾರಿ ಹೆಚ್ಚಳ ಮಾಡಲಾಗಿದೆ. ಎಸ್.ಪಿ. ಶ್ರೇಣಿ ಭತ್ಯೆ 4800 ರೂ.ನಿಂದ 8000 ರೂ.ಗೆ ಹೆಚ್ಚಳ ಮಾಡಲಾಗಿದೆ. ಲೋಕಾಯುಕ್ತ ಸಂಸ್ಥೆಯಲ್ಲಿ ಪೊಲೀಸ್ Read more…

ಬಿಜೆಪಿಯಿಂದ ರಾಮ ಮಂದಿರ ದರ್ಶನ ಅಭಿಯಾನ: ಜ. 31 ಮೊದಲ ರೈಲು ಅಯೋಧ್ಯೆಗೆ

ಬೆಂಗಳೂರು: ರಾಜ್ಯ ಬಿಜೆಪಿ ಹಮ್ಮಿಕೊಂಡಿರುವ ರಾಮ ಮಂದಿರ ದರ್ಶನ ಅಭಿಯಾನ ಅಂಗವಾಗಿ ಜನವರಿ 31ರಂದು ಬೆಂಗಳೂರಿನಿಂದ ಮೊದಲ ರೈಲು ಹೊರಡಲಿದೆ. ಬೆಂಗಳೂರಿನಿಂದ 1,500 ಜನರ ಹೊತ್ತು ರೈಲು ಸಾಗಲಿದ್ದು, Read more…

ʻಯುವನಿಧಿ ಯೋಜನೆʼ ಫಲಾನುಭವಿಗಳಿಗೆ ಇಲ್ಲಿದೆ ಮಹತ್ವದ ಮಾಹಿತಿ

ಬೆಂಗಳೂರು : ಯುವನಿಧಿ ಫಲಾನುಭವಿಗಳಿಗೆ ರಾಜ್ಯ ಸರ್ಕಾರವು ಮಹತ್ವದ ಮಾಹಿತಿಯೊಂದನ್ನು ನೀಡಿದ್ದು, ನಿರುದ್ಯೋಗ ಭತ್ಯೆ ಪಡೆಯುತ್ತಿರುವ ಫಲಾನುಭವಿಗಳು ಪ್ರತಿ ತಿಂಗಳು ಸ್ವಯಂಘೋಷಿತ ಪ್ರಮಾಣ ಪತ್ರವನ್ನು ಅಪ್‌ ಲೋಡ್‌ ಮಾಡಬೇಕು Read more…

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ : 7,100 ಸಹಾಯಕ ಪ್ರಾಧ್ಯಪಕರ ನೇಮಕಾತಿಗೆ ಪ್ರಸ್ತಾವನೆ ಸಲ್ಲಿಕೆ

ಬೆಂಗಳೂರು : ಉದ್ಯೋಗಾಕಾಂಕ್ಷಿಗಳಿಗೆ ಉನ್ನತ ಶಿಕ್ಷಣ ಇಲಾಖೆಯು ಭರ್ಜರಿ ಸಿಹಿಸುದ್ದಿ ನೀಡಿದ್ದು, ರಾಜ್ಯದಲ್ಲಿನ ಸರ್ಕಾರಿ ಪದವಿ, ಎಂಜಿನಿಯರಿಂಗ್‌ ಹಾಗೂ ಪಾಲಿಟೆಕ್ನಿಕ್‌ ಕಾಲೇಜುಗಳಲ್ಲಿ 7,100 ಸಹಾಯಕ ಪ್ರಾಧ್ಯಪಕರ ನೇಮಕಾತಿ ಮಾಡಿಕೊಳ್ಳುವಂತೆ Read more…

BIG NEWS : ವಾರದೊಳಗೆ ʻಜಾತಿಗಣತಿ ವರದಿʼ ಸಿಎಂ ಸಿದ್ದರಾಮಯ್ಯಗೆ ಸಲ್ಲಿಕೆ : ಜಯಪ್ರಕಾಶ್ ಹೆಗ್ಡೆ

ಬೆಂಗಳೂರು : ರಾಜ್ಯದಲ್ಲಿ ಸಾಕಷ್ಟು ಸಂಚಲನ ಮೂಡಿಸಿರುವ ಜಾತಿ ಗಣತಿ ವರದಿಯನ್ನು ಈ ತಿಂಗಳ ಅಂತ್ಯದೊಳಗೆ ಸರ್ಕಾರಕ್ಕೆ ಸಲ್ಲಿಸುವುದಾಗಿ ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಅಧ್ಯಕ್ಷ ಜಯಪ್ರಕಾಶ್‌ ಹೆಗ್ಡೆ Read more…

ರಾಜ್ಯ ಸರ್ಕಾರಿ ನೌಕರರಿಗೆ ʻಹಳೆ ಪಿಂಚಣಿʼ ಭಾಗ್ಯ : ರಾಜ್ಯ ಸರ್ಕಾರ ಆದೇಶ

ಬೆಂಗಳೂರು : ರಾಜ್ಯದಲ್ಲಿ 2006 ನೇ ಸಾಲಿನ ಏಪ್ರಿಲ್‌ 1 ಕ್ಕಿಂತ ಮುಂಚೆ ನೇಮಕಗೊಂಡ ಸರ್ಕಾರಿ ನೌಕರರಿಗೆ ಸರ್ಕಾರವು ಸಿಹಿಸುದ್ದಿ ನೀಡಿದ್ದು, ರಾಷ್ಟ್ರೀಯ ಪಿಂಚಣಿ ಯೋಜನೆ ಬದಲಿಗೆ ಹಳೆ Read more…

ಫೆ. 8 ವಿಧಾನಸೌಧ ಮುಂಭಾಗ ಸಿಎಂ ರಾಜ್ಯಮಟ್ಟದ ಜನಸ್ಪಂದನ: ಉಚಿತ ಬಸ್, ಲಘು ಉಪಾಹಾರ, ಊಟದ ವ್ಯವಸ್ಥೆ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಫೆಬ್ರುವರಿ 8 ರಂದು ವಿಧಾನಸೌಧದ ಮುಂಭಾಗದಲ್ಲಿ ರಾಜ್ಯಮಟ್ಟದ ಜನಸ್ಪಂದನ ಕಾರ್ಯಕ್ರಮವನ್ನು ನಡೆಸಲಿದ್ದು, ಸಾರ್ವಜನಿಕರ ಕುಂದುಕೊರತೆಗಳನ್ನು ಆಲಿಸಿ, ಸ್ಥಳದಲ್ಲಿಯೇ ಪರಿಹಾರ ಸೂಚಿಸಲಿದ್ದಾರೆ. ಇದಕ್ಕೆ ಸಂಬಂಧಿಸಿದಂತೆ Read more…

ಸರ್ಕಾರಿ ನೌಕರರಿಗೆ ಭರ್ಜರಿ ಸುದ್ದಿ: NPS ನಿಂದ ಹಳೆ ಪಿಂಚಣಿ ಯೋಜನೆಗೆ ಸೇರಲು ಅವಕಾಶ

ಬೆಂಗಳೂರು: ಹೊಸ ಪಿಂಚಣಿ ಯೋಜನೆಯಿಂದ ಹಳೆ ಪಿಂಚಣಿ ಯೋಜನೆಗೆ ಸೇರಲು ಒಪ್ಪಿಗೆ ನೀಡಲಾಗಿದೆ. 2006 ಏಪ್ರಿಲ್ ಗೆ ಮುನ್ನ ಅಧಿಸೂಚನೆ ಹೊರಡಿಸಿ ನೇಮಕವಾದ ಸರ್ಕಾರಿ ನೌಕರರನ್ನು ಒಪಿಎಸ್ ವ್ಯಾಪ್ತಿಗೆ Read more…

ಗ್ರಾಮೀಣ ಜನತೆಗೆ ಗುಡ್ ನ್ಯೂಸ್: ರಾಜ್ಯದ 2 ಗ್ರಾಪಂಗೆ ಒಂದು ಕರ್ನಾಟಕ ಪಬ್ಲಿಕ್ ಸ್ಕೂಲ್ ಆರಂಭ

ರಾಜ್ಯದ ಎರಡು ಗ್ರಾಮ ಪಂಚಾಯತ್‌ಗೆ ಒಂದರಂತೆ ಕೆಪಿಎಸ್‌ ಶಾಲೆಗಳನ್ನು ಆರಂಭಿಸಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಎಸ್. ಮಧು ಬಂಗಾರಪ್ಪ ತಿಳಿಸಿದ್ದಾರೆ. ಕರ್ನಾಟಕ ಪಬ್ಲಿಕ್‌ ಸ್ಕೂಲ್‌(ಕೆಪಿಎಸ್‌) Read more…

ಇಂದಿರಾ ಕ್ಯಾಂಟೀನ್ ಗ್ರಾಹಕರಿಗೆ ಭರ್ಜರಿ ಸುದ್ದಿ: ಆಯಾ ಪ್ರದೇಶಗಳಿಗನುಗುಣವಾಗಿ ಆಹಾರ

ಹಾಸನ: ರಾಜ್ಯಾದ್ಯಂತ ಇಂದಿರಾ ಕ್ಯಾಂಟೀನ್ ಗಳನ್ನು ಮೇಲ್ದರ್ಜೆಗೇರಿಸಲಾಗುವುದು ಎಂದು ಪೌರಾಡಳಿತ ಇಲಾಖೆ ರಹೀಂ ಖಾನ್ ಹೇಳಿದ್ದಾರೆ. ಹಾಸನದಲ್ಲಿ ಮಾತನಾಡಿದ ಅವರು, ಆಯಾ ಪ್ರದೇಶಗಳಿಗೆ ಅನುಗುಣವಾಗಿ ಇಂದಿರಾ ಕ್ಯಾಂಟೀನ್ ಗಳಲ್ಲಿ Read more…

BIG NEWS : ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ವಿನೂತನ ಚಿಂತನೆ : ರಾಜ್ಯ ಸರ್ಕಾರದಿಂದ ‘ಹಿರಿಯ ವಿದ್ಯಾರ್ಥಿಗಳ ಸಂಘ’ ಆರಂಭ..!

ಬೆಂಗಳೂರು : ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ವಿನೂತನ ಚಿಂತನೆ ನಡೆಸಿರುವ ರಾಜ್ಯ ಸರ್ಕಾರ ಹಿರಿಯ ವಿದ್ಯಾರ್ಥಿಗಳ ಸಂಘ ಆರಂಭಿಸಲು ಮುಂದಾಗಿದೆ. ಸರ್ಕಾರಿ ಶಾಲೆಗಳ ಸರ್ವಾಂಗೀಣ ಅಭಿವೃದ್ಧಿಗಾಗಿ ಹಲವಾರು ಯೋಜನೆಗಳನ್ನು Read more…

BIG NEWS : ಫೆ.16 ಕ್ಕೆ ‘ಬಜೆಟ್’ ಬೇಡ, ಮುಂದೂಡುವಂತೆ ರಾಜ್ಯಪಾಲರಿಗೆ ಬಿಜೆಪಿ ಮನವಿ

ಬೆಂಗಳೂರು : ರಾಜ್ಯ ಬಿಜೆಪಿ ನಾಯಕರ ನಿಯೋಗವು ರಾಜಭವನದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಭೇಟಿ ಮಾಡಿ, ಅದೇ ದಿನ ಎಂಎಲ್ ಸಿ ಸ್ಥಾನಕ್ಕೆ ಉಪಚುನಾವಣೆ ನಿಗದಿಯಾಗಿರುವುದರಿಂದ Read more…

BIG UPDATE : ಮೇಲುಕೋಟೆ ಶಾಲಾ ಶಿಕ್ಷಕಿ ಕೊಲೆ ಪ್ರಕರಣ : ಸ್ಪೋಟಕ ಮಾಹಿತಿ ಬಯಲು

ಮಂಡ್ಯ :  ಜಿಲ್ಲೆಯ ಮೇಲುಕೋಟೆಯಲ್ಲಿ ಖಾಸಗಿ ಶಾಲಾ ಶಿಕ್ಷಕಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಪೊಲೀಸರು ಬುಧವಾರ ಬಂಧಿಸಿದ್ದಾರೆ. ಶವ ಪತ್ತೆಯಾದಾಗಿನಿಂದ ತಲೆಮರೆಸಿಕೊಂಡಿದ್ದ ಅದೇ ಗ್ರಾಮದ ವ್ಯಕ್ತಿ ನಿತೀಶ್ ಕೊಲೆ Read more…

BREAKING : ಬಾಗಲಕೋಟೆಯಲ್ಲಿ ಟಂಟಂ-ಕಾರಿನ ನಡುವೆ ಡಿಕ್ಕಿ : ಸ್ಥಳದಲ್ಲೇ ಮೂವರು ದುರ್ಮರಣ

ಬಾಗಲಕೋಟೆ : ಟಂಟಂ-ಕಾರಿನ ನಡುವೆ ಡಿಕ್ಕಿಯಾಗಿ ಸ್ಥಳದಲ್ಲೇ ಮೂವರು ಮೃತಪಟ್ಟ ಘಟನೆ ತಾಲೂಕಿನ ಛಬ್ಬಿ ಕ್ರಾಸ್ ಬಳಿ ಬುಧವಾರ ನಡೆದಿದೆ. ಮೃತರನ್ನು ಶಂಕ್ರಪ್ಪ ಮೆಳ್ಳಿಗೇರಿ (65) ವಿಜಯ್ ತೇಲಿ Read more…

BIG NEWS : ನಾವು ಶ್ರೀ ರಾಮನ ಭಕ್ತರೇ ಎಂದು ಮತ್ತೆ ‘ಜೈ ಶ್ರೀ ರಾಮ್’ ಘೋಷಣೆ ಕೂಗಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಬಿಜೆಪಿಯವರು ರಾಮನ ಹೆಸರಲ್ಲಿ ರಾಜಕೀಯ ಮಾಡುತ್ತಿದ್ದಾರೆ. ಆದ್ದರಿಂದಲೇ ಸೀತೆ, ಲಕ್ಷ್ಮಣ, ಹನುಮಂತನನ್ನು ಬೇರ್ಪಡಿಸಿದ್ದಾರೆ ಎಂದು ಸಿದ್ದರಾಮಯ್ಯ ಹೇಳಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪಿರಿಯಾಪಟ್ಟಣ ತಾಲ್ಲೂಕಿನ 79 Read more…

BREAKING : ಗದಗದಲ್ಲಿ ಸರ್ಕಾರಿ ಬಸ್ -ಲಾರಿ ನಡುವೆ ಭೀಕರ ಅಪಘಾತ, ಸ್ಥಳದಲ್ಲೇ ಮೂವರು ದುರ್ಮರಣ

ಗದಗ : ಸರ್ಕಾರಿ ಬಸ್ ಹಾಗೂ ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿ ಮೂವರು ದುರ್ಮರಣಕ್ಕೀಡಾದ ಘಟನೆ ಗದಗ ಜಿಲ್ಲೆ ಮುಂಡರಗಿ ತಾಲೂಕಿನ ಹಳ್ಳಿಗುಡಿಯಲ್ಲಿ ನಡೆದಿದೆ. ಘಟನೆಯಲ್ಲಿ ಲಾರಿ Read more…

BIG NEWS : ಅಕ್ಕಿಗೆ ಅರಿಶಿಣ ಪುಡಿ ಹಚ್ಚಿ ಅದನ್ನೇ ಜನರಿಗೆಲ್ಲಾ ಹಂಚಿದ್ದಾರೆ’ : ರಾಮಮಂದಿರ ಮಂತ್ರಾಕ್ಷತೆ ಬಗ್ಗೆ ಸಚಿವ K. ವೆಂಕಟೇಶ್ ವ್ಯಂಗ್ಯ

ಮೈಸೂರು : ಅಕ್ಕಿಗೆ ಅರಿಶಿಣ ಪುಡಿ ಹಚ್ಚಿ ಅದನ್ನೇ ಜನರಿಗೆಲ್ಲಾ ಹಂಚಿದ್ದಾರೆ’ ಎಂದು ರಾಮಮಂದಿರ ಮಂತ್ರಾಕ್ಷತೆ ಬಗ್ಗೆ ಪಶುಸಂಗೋಪನೆ ಸಚಿವ ಕೆ. ವೆಂಕಟೇಶ್ ವ್ಯಂಗ್ಯವಾಡಿದ್ದಾರೆ. ಮೈಸೂರು ಜಿಲ್ಲೆಯ ಪಿರಿಯಾಪಟ್ಟಣದ Read more…

BIG NEWS : ರಾಜ್ಯದ ರೈತರಿಗೆ ಸಿಎಂ ಗುಡ್ ನ್ಯೂಸ್ : ಒಂದು ವಾರದೊಳಗೆ ಖಾತೆಗೆ ಬರ ಪರಿಹಾರದ ಹಣ ಜಮಾ

ಮೈಸೂರು : ಒಂದು ವಾರದೊಳಗೆ ರೈತರ ಖಾತೆಗೆ ಬರ ಪರಿಹಾರದ ಹಣ ಜಮಾ ಮಾಡಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಪಿರಿಯಾಪಟ್ಟಣದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು ರಾಜ್ಯದ Read more…

ಗ್ಯಾರಂಟಿ ಯೋಜನೆಗಳಿಂದ ಬಡಜನರಿಗೆ ಅನುಕೂಲ : ವಿಡಿಯೋ ಹಂಚಿಕೊಂಡ ಸಿಎಂ ಸಿದ್ದರಾಮಯ್ಯ |Video

ಬೆಂಗಳೂರು : ಗ್ಯಾರಂಟಿ ಯೋಜನೆಗಳಿಂದ ಬಡಜನರಿಗೆಷ್ಟು ಅನುಕೂಲವಾಗುತ್ತಿದೆ ನೋಡಿ ಎಂದು ಸಿಎಂ ಸಿದ್ದರಾಮಯ್ಯ ತಮ್ಮ ಟ್ವಿಟರ್ ಖಾತೆಯಲ್ಲಿ ವಿಡಿಯೋವೊಂದನ್ನು ಹಂಚಿಕೊಂಡಿದ್ದಾರೆ. ಟ್ವೀಟ್ ಮಾಡಿದ ಸಿಎಂ ಸಿದ್ದರಾಮಯ್ಯ ನಮ್ಮ ಸರ್ಕಾರದ Read more…

BIG UPDATE : ಮೇಲುಕೋಟೆ ‘ಶಿಕ್ಷಕಿ’ ಕೊಲೆ ಪ್ರಕರಣ : 30 ಗಂಟೆಗಳಲ್ಲಿ ‘ಆರೋಪಿ’ ಅರೆಸ್ಟ್

ಮಂಡ್ಯ : ಮೇಲುಕೋಟೆ ಶಿಕ್ಷಕಿ ದೀಪಿಕಾ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಕಾರ್ಯಾಚರಣೆ ನಡೆಸಿ 30 ಗಂಟೆಗಳಲ್ಲಿ ಆರೋಪಿಯನ್ನು ಬಂಧಿಸಿದ್ದಾರೆ. ಶಿಕ್ಷಕಿ  ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಿತೀಶ್ (22) Read more…

JOB ALERT : ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ

ಶಿವಮೊಗ್ಗದ : ಶಿವಮೊಗ್ಗದ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದಲ್ಲಿ ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಇದು ಬಿ ಇ, ಎಂ ಟೆಕ್ ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಷನ್, Read more…

ಬಿಹಾರದ ಮಾಜಿ ಸಿಎಂ ಕರ್ಪೂರಿ ಠಾಕೂರ್ ಗೆ ‘ಭಾರತ ರತ್ನ’ ಪ್ರಶಸ್ತಿ : ಸಿಎಂ ಸಿದ್ದರಾಮಯ್ಯ ಸಂತಸ

ಬೆಂಗಳೂರು : ಬಿಹಾರದ ಮಾಜಿ ಸಿಎಂ ಕರ್ಪೂರಿ ಠಾಕೂರ್ ಗೆ ‘ಭಾರತ ರತ್ನ’ ಪ್ರಶಸ್ತಿ ಘೋಷಣೆ ಮಾಡಿರುವುದಕ್ಕೆ ಕರ್ನಾಟಕದ ಮುಖ್ಯಮಂತ್ರಿ ಸಿಎಂ ಸಿದ್ದರಾಮಯ್ಯ ಸಂತಸ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ ನ್ಯಾಯದ Read more…

ರಾಜ್ಯದ ವಸತಿ ಶಾಲೆ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ವಸತಿ ಶಾಲೆಗಳಲ್ಲಿ ʻಸ್ಮಾರ್ಟ್ ತರಗತಿʼ

ಬೆಂಗಳೂರು :ರಾಜ್ಯದ ವಸತಿ ಶಾಲೆ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, 833 ವಸತಿ ಶಾಲೆಗಳಲ್ಲಿ ಸ್ಮಾರ್ಟ್‌ ತರಗತಿಗಳನ್ನು ಆರಂಭಿಸಲು ನಿರ್ಧರಿಸಲಾಗಿದೆ. ಈ ಕುರಿತು ಸಮಾಜ ಕಲ್ಯಾಣ ಸಚಿವ Read more…

ಸಾರ್ವಜನಿಕರೇ ಗಮನಿಸಿ : QR ಕೋಡ್ ಸ್ಕ್ಯಾನ್ ಮಾಡಿ ನಿಮ್ಮ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಿ

ರಾಜ್ಯದಲ್ಲಿಯೇ ಮೊದಲ ಬಾರಿಗೆ ಕಲಬುರಗಿ ಜಿಲ್ಲಾ ಉಸ್ತುವಾರಿ ಕಚೇರಿಯಲ್ಲಿ ಆನ್ ಲೈನ್ ಮೂಲಕ ಅರ್ಜಿ ಸ್ವೀಕರಿಸಿ ಸಾರ್ವಜನಿಕರ ಕುಂದುಕೊರತೆಗಳನ್ನು ಪರಿಹರಿಸಲು ಆರಂಭಿಸಲಾಗಿರುವ ‘ಕಲಬುರಗಿ ಕನೆಕ್ಟ್’ QR ಕೋಡ್ ಆಧಾರಿತ Read more…

ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳ ಗಮನಕ್ಕೆ : ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯು 2023-24ನೇ ಶುಲ್ಕ ಮರುಪಾವತಿ ವಿದ್ಯಾರ್ಥಿವೇತನಕ್ಕಾಗಿ ಅರ್ಹ ಅಲ್ಪಸಂಖ್ಯಾತರ ಮೆಟ್ರಿಕ್ ನಂತರದ ಮತ್ತು ಮೆರಿಟ್-ಕಂ-ಮೀನ್ಸ್ ವಿದ್ಯಾರ್ಥಿಗಳಿಂದ ಆನ್ಲೈನ್ ಅರ್ಜಿ ಆಹ್ವಾನಿಸಿದೆ. ವಿದ್ಯಾರ್ಥಿಗಳು ಕರ್ನಾಟಕದವರಾಗಿದ್ದು, ಅಲ್ಪಸಂಖ್ಯಾತರ ಸಮುದಾಯಕ್ಕೆ Read more…

ಗಮನಿಸಿ : ಜ. 28 ರಂದು ಪೊಲೀಸ್ ಕಾನ್ಸ್ ಟೇಬಲ್ ಹುದ್ದೆಗಳಿಗೆ ಲಿಖಿತ ಪರೀಕ್ಷೆ , ಅಭ್ಯರ್ಥಿಗಳಿಗೆ ಈ ನಿಯಮಗಳ ಪಾಲನೆ ಕಡ್ಡಾಯ

ಬೆಂಗಳೂರು :   ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಪೊಲೀಸ್ ಕಾನ್ಸ್ ಟೇಬಲ್  (ಸಿಎಆರ್/ಡಿಎಆರ್) (ಪುರುಷ ಮತ್ತು ತೃತೀಯ ಲಿಂಗ ಪುರುಷ) -3064 ಹುದ್ದೆಗಳಿಗೆ ಲಿಖಿತ ಪರೀಕ್ಷೆಯನ್ನು Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...