alex Certify Karnataka | Kannada Dunia | Kannada News | Karnataka News | India News - Part 1772
ಕನ್ನಡ ದುನಿಯಾ
    Dailyhunt JioNews

Kannada Duniya

ನಿರುದ್ಯೋಗಿ ಕಾರ್ಮಿಕರಿಗೆ ಭರ್ಜರಿ ಗುಡ್ ನ್ಯೂಸ್: ನಗದು ಪರಿಹಾರ ಪಡೆಯಲು ಅವಕಾಶ

ಶಿವಮೊಗ್ಗ: ಕೇಂದ್ರ ಸರ್ಕಾರವು ಕಾರ್ಮಿಕರ ವಿಮಾ ನಿಗಮದ ಮೂಲಕ ಅಟಲ್ ಬಿಮಿತ್ ವ್ಯಕ್ತಿ ಕಲ್ಯಾಣ ಯೋಜನೆಯನ್ನು ಜಾರಿಗೆ ತಂದಿದೆ. ಈ ಯೋಜನೆಯ ಮೂಲ ಉದ್ದೇಶವು ನೋಂದಾಯಿತ ವಿಮಾ ಕಾರ್ಮಿಕರ Read more…

GOOD NEWS: 16,000 ಪೊಲೀಸ್ ಹುದ್ದೆಗಳ ನೇಮಕಾತಿಗೆ ಕ್ರಮ

ಕಾರ್ಕಳ: ಈಗಾಗಲೇ 6000 ಪೊಲೀಸ್ ಹುದ್ದೆಗಳ ಭರ್ತಿಗೆ ಚಾಲನೆ ನೀಡಲಾಗಿದ್ದು, ಮುಂದಿನ ಮೂರು ವರ್ಷಗಳಲ್ಲಿ 16,000 ಪೊಲೀಸ್ ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ Read more…

BREAKING NEWS: ಮರಕ್ಕೆ ಡಿಕ್ಕಿಯಾದ ಕಾರು; ವ್ಯಕ್ತಿ ಸಜೀವ ದಹನ

ರಾಯಚೂರು: ವೇಗವಾಗಿ ಚಲಿಸುತ್ತಿದ್ದ ಕಾರು ಮರವೊಂದಕ್ಕೆ ಡಿಕ್ಕಿಯಾದ ಪರಿಣಾಮ ಬೆಂಕಿ ಹೊತ್ತಿಕೊಂಡಿದ್ದು, ಕಾರಿನಲ್ಲಿದ್ದ ವ್ಯಕ್ತಿ ಸಜೀವ ದಹನಗೊಂಡಿರುವ ಘಟನೆ ರಾಯಚೂರು ಜಿಲ್ಲೆಯಲ್ಲಿ ನಡೆದಿದೆ. ರಾಯಚೂರಿನ ಸೀತಾನಗರ ಕ್ಯಾಂಪ್ ಬಳಿ Read more…

BIG NEWS: ನಾನೂ ಹುಟ್ಟೂರಿನಲ್ಲಿ ರಾಮ ಮಂದಿರ ಕಟ್ಟಿಸುತ್ತಿದ್ದೇನೆ; ಸಿದ್ದರಾಮಯ್ಯ ಅಚ್ಚರಿ ಹೇಳಿಕೆ

ಮೈಸೂರು: ಶ್ರೀರಾಮ ಜನರ ಧಾರ್ಮಿಕ ನಂಬಿಕೆಯ ಸಂಕೇತ. ನಾನೂ ಕೂಡ ನನ್ನ ಹುಟ್ಟೂರಿನಲ್ಲಿ ರಾಮ ಮಂದಿರವನ್ನು ಕಟ್ಟಿಸುತ್ತಿದ್ದೇನೆ ಎಂದು ಹೇಳುವ ಮೂಲಕ ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯ Read more…

ಮುಂದುವರೆದ ʼಮಹಾʼ ಸಿಎಂ ಉದ್ಧಟತನ; ಕನ್ನಡ ಪ್ರಾಬಲ್ಯವಿರುವ ಹಳ್ಳಿಗಳಲ್ಲಿ ಮರಾಠಿ ಪ್ರಚಾರಕ್ಕೆ ಆದೇಶ

ಮುಂಬೈ: ಗಡಿ ವಿಚಾರದ ಬೆನ್ನಲ್ಲೇ ಇದೀಗ ಭಾಷೆ ವಿಚಾರವಾಗಿ ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಮತ್ತೆ ಕ್ಯಾತೆ ತೆಗೆದಿದ್ದು, ಕನ್ನಡ ಪ್ರಾಬಲ್ಯವಿರುವ ಗಡಿ ಭಾಗದಲ್ಲಿನ ಗ್ರಾಮಗಳಲ್ಲಿ ಮರಾಠಿ ಪ್ರಚಾರ Read more…

ಬಡವರಿಗೆ 10 ಕೆಜಿ ಅಕ್ಕಿ ಉಚಿತ: ಮಾಜಿ ಸಿಎಂ ಸಿದ್ದರಾಮಯ್ಯ

ಮೈಸೂರು: ನಾನು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಜಾರಿಗೆ ತಂದ ಯೋಜನೆಗಳನ್ನು ಈಗಿನ ಸರ್ಕಾರ ನಿಲ್ಲಿಸುತ್ತಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಆರೋಪಿಸಿದ್ದಾರೆ. ಮೈಸೂರು ಜಿಲ್ಲೆ ಹುಣಸೂರು ತಾಲೂಕಿನ ಶಾಸಕರ ಕಚೇರಿ Read more…

ಶುಭ ಸುದ್ದಿ: ಸಹಕಾರ ಇಲಾಖೆಯಲ್ಲಿ 5000 ಜನರಿಗೆ ಉದ್ಯೋಗಾವಕಾಶ

ಬೆಂಗಳೂರು: ಸಹಕಾರಿ ಸಂಸ್ಥೆಗಳಲ್ಲಿ 5 ಸಾವಿರ ಜನರಿಗೆ ಉದ್ಯೋಗಾವಕಾಶ ಕಲ್ಪಿಸಲಾಗುವುದು ಎಂದು ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ಹೇಳಿದ್ದಾರೆ. ಬೆಂಗಳೂರು ಗ್ರಾಮಾಂತರ ಮತ್ತು ರಾಮನಗರ ಡಿಸಿಸಿ ಬ್ಯಾಂಕ್ ವತಿಯಿಂದ Read more…

ಬಿಗ್ ನ್ಯೂಸ್: ಬ್ರಾಹ್ಮಣರು, ವೈದಿಕ ಆಚರಣೆ ಕುರಿತ ವಿವಾದಿತ ಪಠ್ಯ ಕಡಿತಕ್ಕೆ ನಿರ್ಧಾರ

ಬೆಂಗಳೂರು: ಬ್ರಾಹ್ಮಣರು ಮತ್ತು ವೈದಿಕ ಆಚರಣೆಗಳ ಕುರಿತಾದ ವಿವಾದಿತ ಪಾಠಗಳನ್ನು ಪ್ರಸಕ್ತ ಸಾಲಿಗೆ ಕೈಬಿಡಲು ರಾಜ್ಯ ಸರ್ಕಾರ, ಸಾರ್ವಜನಿಕ ಶಿಕ್ಷಣ ಇಲಾಖೆ ತಿರ್ಮಾನಿಸಿದೆ. ವೈದಿಕ ಆಚರಣೆಯಲ್ಲಿ ಪ್ರಾಣಿಗಳನ್ನು ಕೊಲ್ಲಲಾಗುತ್ತಿತ್ತು Read more…

ಬಾಲಕ ಆಟವಾಡುವಾಗಲೇ ಕಾದಿತ್ತು ‘ದುರ್ವಿಧಿ’

ಆಟವಾಡುವಾಗ ಆಕಸ್ಮಿಕವಾಗಿ ಬಾಲಕನ ಕೊರಳಿಗೆ ಉರುಳು ಬಿದ್ದಿದ್ದು, ಇದರಿಂದ ಆತ ಸಾವನ್ನಪ್ಪಿರುವ ಹೃದಯವಿದ್ರಾವಕ ಘಟನೆ ನಡೆದಿದೆ. ಮಂಗಳೂರು ಹೊರವಲಯದ ಸುರತ್ಕಲ್ಲಿನ ಕೃಷ್ಣಾಪುರದಲ್ಲಿ ಈ ಮನ ಕಲಕುವ ಘಟನೆ ನಡೆದಿದ್ದು, Read more…

ಬಸ್ ಪ್ರಯಾಣಿಕರಿಗೆ ಸಾರಿಗೆ ಸಚಿವರಿಂದ ಸಿಹಿ ಸುದ್ದಿ

ಬೆಂಗಳೂರು: ಬಸ್  ಪ್ರಯಾಣ ದರ ಏರಿಕೆ ಮಾಡುವುದಿಲ್ಲ ಎಂದು ಸಾರಿಗೆ ಸಚಿವರಾದ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಹೇಳಿದ್ದಾರೆ. ತೈಲದ ಬೆಲೆ ಹೆಚ್ಚಳ ಹಿನ್ನೆಲೆಯಲ್ಲಿ ಬಸ್ ಪ್ರಯಾಣ ದರ ಏರಿಕೆ Read more…

BIG NEWS: ‘ಜಿಲ್ಲಾಧಿಕಾರಿಗಳ ನಡೆ ಹಳ್ಳಿಗಳ ಕಡೆ’ ಇಂದಿನಿಂದ ಶುರು

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆ ‘ಜಿಲ್ಲಾಧಿಕಾರಿಗಳ ನಡೆ ಹಳ್ಳಿಗಳ ಕಡೆ’ ಕಾರ್ಯಕ್ರಮಕ್ಕೆ ಇಂದು ಚಾಲನೆ ನೀಡಲಾಗುತ್ತಿದ್ದು, ಪ್ರತಿ ತಿಂಗಳ 3ನೇ ಶನಿವಾರದಂದು ಇದನ್ನು ನಡೆಸಿಕೊಂಡು ಹೋಗಲು ಜಿಲ್ಲಾಡಳಿತಗಳಿಗೆ ಸೂಚಿಸಲಾಗಿದೆ. Read more…

‘ಅನ್ನದಾತ’ರ ಮಕ್ಕಳಿಗೆ ರಾಜ್ಯ ಸರ್ಕಾರದಿಂದ ಭರ್ಜರಿ ಬಂಪರ್ ಸುದ್ದಿ

ಅನ್ನದಾತರ ಮಕ್ಕಳಿಗೆ ರಾಜ್ಯ ಸರ್ಕಾರ ಭರ್ಜರಿ ಬಂಪರ್ ಸುದ್ದಿಯೊಂದನ್ನು ನೀಡಿದೆ. ಕೃಷಿ ವಿಶ್ವವಿದ್ಯಾಲಯದಲ್ಲಿ ರೈತರ ಮಕ್ಕಳಿಗೆ ಈಗ ನೀಡುತ್ತಿರುವ ಶೇಕಡಾ 40 ರಷ್ಟು ಸೀಟುಗಳನ್ನು ಶೇಕಡಾ 50 ಕ್ಕೆ Read more…

ಬೆಂಗಳೂರು ಮುಡಿಗೆ ಮತ್ತೊಂದು ಗರಿ: ಲಭ್ಯವಾಗಿದೆ ದೇಶದ ಮೊದಲ ಸಂಪೂರ್ಣ ಹವಾನಿಯಂತ್ರಿತ ರೈಲ್ವೇ ನಿಲ್ದಾಣ ಹೊಂದಿದ ಖ್ಯಾತಿ

ಭಾರತದ ವಿಮಾನ ನಿಲ್ದಾಣಗಳು ಹಾಗೂ ರೈಲ್ವೇ ನಿಲ್ದಾಣಗಳ ಮೂಲ ಸೌಕರ್ಯಗಳ ವಿಚಾರದಲ್ಲಿ ಅಜಗಜಾಂತರ ಎನ್ನಬಹುದಾದ ಮಟ್ಟದ ವ್ಯತ್ಯಾಸಗಳಿವೆ. ವಿಮಾನ ನಿಲ್ದಾಣದ ಮಟ್ಟದ ಸೌರ್ಕಯ ಕೊಡುವ ನಿಟ್ಟಿನಲ್ಲಿ ಹೆಜ್ಜೆ ಹಾಕಿರುವ Read more…

ಆಧಾರ್ ಹೊಂದಿದ ರೈತರಿಗೆ ಮುಖ್ಯ ಮಾಹಿತಿ: ರೈತರ ಜಮೀನು ಗುರುತು ಸಂಖ್ಯೆ ಕಡ್ಡಾಯ

ಧಾರವಾಡ: ಜಿಲ್ಲೆಯ ರೈತರುಗಳಿಗೆ ಬೆಂಬಲ ಬೆಲೆ ಹಾಗೂ ಕೃಷಿ ಮತ್ತು ಕೃಷಿ ಸಂಬಂಧಿತ ವಿವಿಧ ಯೋಜನೆಗೆ ಸಹಕಾರಿಯಾಗಲು ಅನುವಾಗುವಂತೆ ಆಧಾರ್ ಪಹಣಿ ಜೋಡಣೆ ಆಂದೋಲನ ಹಮ್ಮಿಕೊಂಡಿದ್ದು, ಜಿಲ್ಲೆಯ ರೈತರ Read more…

BIG NEWS: ರಾಜ್ಯದಲ್ಲಿ ಇಂದು 386 ಜನರಿಗೆ ಸೋಂಕು, ಐವರು ಸಾವು

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 386 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. ಇವತ್ತು 291 ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. 5882 ಸಕ್ರಿಯ ಪ್ರಕರಣಗಳು ಇವೆ. ಒಟ್ಟು ಸೋಂಕಿತರ ಸಂಖ್ಯೆ Read more…

BREAKING: ಸಚಿವ ಕೋಟ ಶ್ರೀನಿವಾಸ ಪೂಜಾರಿ ಕಾರ್ ಗೆ KSRTC ಬಸ್ ಡಿಕ್ಕಿ –ಅಪಾಯದಿಂದ ಪಾರು

ಬೆಂಗಳೂರು: ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಪ್ರಯಾಣಿಸುತ್ತಿದ್ದ ಕಾರ್ ಅಪಘಾತಕ್ಕೀಡಾಗಿದ್ದು, ಅದೃಷ್ಟವಶಾತ್ ಸಚಿವರು, ಕಾರ್ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬೆಂಗಳೂರು ಹೊರವಲಯದಲ್ಲಿ ಅಪಘಾತ ಸಂಭವಿಸಿದೆ. ಸಚಿವರು ಇದ್ದ Read more…

BREAKING NEWS: ಸಚಿವ ಕೋಟ ಕಾರ್ ಗೆ KSRTC ಬಸ್ ಡಿಕ್ಕಿ –ಪ್ರಾಣಾಪಾಯದಿಂದ ಪಾರು

ಬೆಂಗಳೂರು: ಸಚಿವ ಕೋಟ ಶ್ರೀನಿವಾಸ ಪೂಜಾರಿ ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬೆಂಗಳೂರು ಹೊರವಲಯದಲ್ಲಿ ಅಪಘಾತ ಸಂಭವಿಸಿದೆ. ಸಚಿವರ ಕಾರ್ ಗೆ ಕೆಎಸ್ಆರ್ಟಿಸಿ ಬಸ್ ಡಿಕ್ಕಿ ಹೊಡೆದಿದೆ. Read more…

ಹೈಕಮಾಂಡ್ ಗೆ ಪತ್ರ ಬರೆದ ಯತ್ನಾಳ್ ಗೆ ವಿಜಯೇಂದ್ರ ಟಾಂಗ್

ಕೊಪ್ಪಳ: ಬಸವನಗೌಡ ಪಾಟೀಲ್ ಯತ್ನಾಳ್ ಅವರಿಗೆ ನನ್ನ ಮೇಲೆ ಬಹಳ ಪ್ರೀತಿ ಇದೆ. ಅವರು ಬಹಳ ಹಿರಿಯರಿದ್ದಾರೆ. ಅವರ ಬಗ್ಗೆ ಮಾತನಾಡುವುದಿಲ್ಲ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ. Read more…

ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ: ಸೋಮವಾರದಿಂದಲೇ ಶಾಲೆ, ಮನೆಯಿಂದಲೇ ಊಟ ತನ್ನಿ

ಬೆಂಗಳೂರು: ರಾಜ್ಯದಲ್ಲಿ ಫೆಬ್ರವರಿ 22 ರಿಂದ ಆರರಿಂದ ಎಂಟನೇ ತರಗತಿಗಳು ಆರಂಭವಾಗಲಿವೆ. ಆರೋಗ್ಯ ಇಲಾಖೆಯ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದೆ. ಬಿಬಿಎಂಪಿ ಮತ್ತು Read more…

ಗಣಿಗಾರಿಕೆ ರಾಯಲ್ಟಿ ವಿಚಾರ: ಸಚಿವರ ಭೇಟಿಯಾದ ನಿಯೋಗದಿಂದ ನಿಯಮ ಸರಳೀಕರಣಕ್ಕೆ ಮನವಿ

ಬೆಂಗಳೂರು: ಜಲ್ಲಿ ಕ್ರಷರ್ ಮಿಷನ್ ಹಾಗೂ ಕಲ್ಲು ಗಣಿಗಾರಿಕೆಯಲ್ಲಿ ಸರಳೀಕರಣ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿ ಕಲಬುರಗಿ ಜಿಲ್ಲಾ ಸ್ಟೋನ್ ಕ್ರಷರ್ ಇಂಡಸ್ಟ್ರೀಸ್ ಅಸೋಸಿಯೇಷನ್ ಗಣಿ ಸಚಿವ Read more…

ಬೆಂಗಳೂರು, ಮಲೆನಾಡು, ಕರಾವಳಿ ಸೇರಿ ರಾಜ್ಯದ ಹಲವೆಡೆ ಇನ್ನೆರಡು ದಿನ ಮಳೆ

ಬೆಂಗಳೂರು: ರಾಜ್ಯದ ಹಲವೆಡೆ ಅಕಾಲಿಕ ಮಳೆ ಮುಂದುವರೆದಿದೆ. ಫೆಬ್ರವರಿ 21 ರವರೆಗೂ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಮಲೆನಾಡು ಭಾಗದಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ ಎಂದು Read more…

RSS ಬಗ್ಗೆ ಟೀಕೆ, ದೇಶ ವಿರೋಧಿ ಹೇಳಿಕೆ: PFI ಸಂಘಟನೆ ನಾಯಕರಿಗೆ ಬಿಗ್ ಶಾಕ್

ಬೆಂಗಳೂರು: ದೇಶ ವಿರೋಧಿ ಮತ್ತು ಅಸಂವಿಧಾನಿಕ ಹೇಳಿಕೆ ನೀಡಿರುವ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ(PFI) ಸಂಸ್ಥೆಯ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಗೃಹ, ಕಾನೂನು ಮತ್ತು ಸಂಸದೀಯ Read more…

‘ರಾಮಮಂದಿರ’ ಕುರಿತು ಮಾತನಾಡಿ ವಿವಾದದ ಕಿಡಿ ಹೊತ್ತಿಸಿದ ಪಿಎಫ್ಐ ಕಾರ್ಯದರ್ಶಿ

ಮಂಗಳೂರು: ರಾಮ ಮಂದಿರದ ದೇಣಿಗೆ ಸಂಗ್ರಹದ ವಿಚಾರವಾಗಿ ಪಿ ಎಫ್ ಐ ಕಾರ್ಯದರ್ಶಿ ಅನೀಸ್ ಅಹ್ಮದ್ ವಿವಾದಾತ್ಮಕ ಹೇಳಿಕೆ ನೀಡಿದ್ದು, ರಾಮ ಮಂದಿರಕ್ಕೆ ಒಂದು ಪೈಸೆ ಹಣವನ್ನೂ ನೀಡಬೇಡಿ. Read more…

BIG NEWS: ಮತ್ತೆ ಹೆಚ್ಚುತ್ತಿದೆ ಕೊರೊನಾ – ನಿರ್ಲಕ್ಷ್ಯ ಬೇಡ ಎಂದು ಎಚ್ಚರಿಸಿದ ಸಚಿವರು

ಬೆಂಗಳೂರು: ರಾಜಧಾನಿ ಬೆಂಗಳೂರು, ಕೇರಳ, ಮಹಾರಾಷ್ಟ್ರಗಳಲ್ಲಿ ಕೊರೊನಾ ಸೋಂಕು ಮತ್ತೆ ಹೆಚ್ಚುತ್ತಿದ್ದು, ಸೋಂಕಿನ ಬಗ್ಗೆ ಜನರು ನಿರ್ಲಕ್ಷ್ಯವಹಿಸಬಾರದು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ್ ತಿಳಿಸಿದ್ದಾರೆ. Read more…

ನೊಂದವರಿಗೆ ಮೀಸಲಾತಿ ಸಿಗಲಿದೆ ಎಂದ ಸಚಿವ ಡಾ.ಸುಧಾಕರ್

ಬೆಂಗಳೂರು: ರಾಜ್ಯದಲ್ಲಿ ಪಂಚಮಸಾಲಿ, ಲಿಂಗಾಯಿತ, ಕುರುಬ ಸೇರಿದಂತೆ ವಿವಿಧ ಸಮುದಾಯಗಳ ಮೀಸಲಾತಿ ಹೋರಾಟ ಹೆಚ್ಚಿದ ಬೆನಲ್ಲೇ ಪ್ರತಿಕ್ರಿಯಿಸಿರುವ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ್, ಎಲ್ಲಾ ಸಮುದಾಯಗಳಿಗೂ Read more…

ಮೀಸಲಾತಿ ನೀಡದಿದ್ದರೆ ಬೆಂಕಿ ಹಚ್ಚುತ್ತೇವೆ; ಕುರುಬ ಮುಖಂಡ ಎಚ್ಚರಿಕೆ

ಬೆಂಗಳೂರು: ರಾಜ್ಯದಲ್ಲಿ ಮೀಸಲಾತಿ ಹೋರಾಟ ತಾರಕಕ್ಕೇರಿದ್ದು, ಇದೀಗ ಕುರುಬ ಸಮುದಾಯದವರು ಎಸ್.ಟಿ. ಮೀಸಲಾತಿಗಾಗಿ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ. ಬೆಂಗಳೂರಿನ ಮೌರ್ಯ ವೃತ್ತದಲ್ಲಿ ಪ್ರತಿಭಟನೆ ನಡೆಸುತ್ತಿರುವ ಕುರುಬ ಸಮುದಾಯದ ಮುಖಂಡರು Read more…

ಫೇಸ್ ಬುಕ್ ನಲ್ಲಿ ಸ್ನೇಹ: ಫೈನಾನ್ಸಿಯರ್ ನಿಂದ ಮಹಿಳೆಗೆ 15 ಲಕ್ಷ ರೂ. ವಂಚನೆ

ಚಿಕ್ಕಬಳ್ಳಾಪುರ: ಮಹಿಳೆಯೊಬ್ಬರಿಗೆ ಫೇಸ್ ಬುಕ್ ನಲ್ಲಿ ಪರಿಚಿತನಾದ ಫೈನಾನ್ಸಿಯರ್, ಸ್ನೇಹ – ಪ್ರೀತಿ ಹೆಸರಲ್ಲಿ ಇದೀಗ ಬರೋಬ್ಬರಿ 15 ಲಕ್ಷ ರೂಪಾಯಿ ದೋಚಿರುವ ಘಟನೆ ಬೆಳಕಿಗೆ ಬಂದಿದೆ. ಆರಂಭದಲ್ಲಿ Read more…

ಬೈಕ್ ನಲ್ಲಿ ಗಾಂಜಾ ಪತ್ತೆ ಪ್ರಕರಣ; ವೈಭವ್ ಜೈನ್ ಗೆ ಮತ್ತೆ ಸಂಕಷ್ಟ

ಬೆಂಗಳೂರು: ಸ್ಯಾಂಡಲ್ ವುಡ್ ಗೆ ಡ್ರಗ್ಸ್ ಜಾಲದ ನಂಟು ಪ್ರಕರಣದ ಪ್ರಮುಖ ಆರೋಪಿ ವೈಭವ್ ಜೈನ್ ಗೆ ಮತ್ತೆ ಸಂಕಷ್ಟ ಎದುರಾಗಿದೆ. ಡ್ರಗ್ಸ್ ಪ್ರಕರಣದಲ್ಲಿ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದ Read more…

ಸಾಲ ಪಡೆದವರಿಗೆ ಸರ್ಕಾರದಿಂದ ಗುಡ್ ನ್ಯೂಸ್: ಬಲವಂತದ ಸಾಲ ವಸೂಲಿಗೆ ಬ್ರೇಕ್

 ಬೆಂಗಳೂರು: ಬಲವಂತವಾಗಿ ಸಾಲ ವಸೂಲಿ ಮಾಡುವುದಕ್ಕೆ ಬ್ರೇಕ್ ಹಾಕಲಾಗಿದೆ. ಮೀಟರ್ ಬಡ್ಡಿ ದಂಧೆಕೋರರಿಗೆ ಮೂಗುದಾರ ಹಾಕಲು ಕಾಯ್ದೆ ತಿದ್ದುಪಡಿಗೆ ಸಂಪುಟ ಸಭೆ ಸಮ್ಮತಿಸಿದೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ Read more…

ಪ್ರಾಂಶುಪಾಲರಿಗೆ ಪ್ರತಿಷ್ಟಿತ ಕ್ಲಬ್ ಉಪಾಧ್ಯಕ್ಷನಿಂದ ಲೈಂಗಿಕ ಕಿರುಕುಳ

ಬೆಂಗಳೂರು: ಮಹಿಳಾ ಪ್ರಾಂಶುಪಾಲರೊಬ್ಬರಿಗೆ ಪ್ರತಿಷ್ಠಿತ ಕ್ಲಬ್ ಉಪಾಧ್ಯಕ್ಷರೊಬ್ಬರು ಲೈಂಗಿಕ ಕಿರುಕುಳ ನೀಡಿದ್ದು, ಉಪಾಧ್ಯಕ್ಷನ ವಿರುದ್ಧ ಪ್ರಕರಣ ದಾಖಲಾಗಿದೆ. ಬೆಂಗಳೂರಿನ ಬಸನವನಗುಡಿಯ ಯುನಿಯನ್ ಕ್ಲಬ್ ಉಪಾಧ್ಯಕ್ಷ ಮೋಹನ್ ರಾವ್ ವಿರುದ್ಧ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...