alex Certify Karnataka | Kannada Dunia | Kannada News | Karnataka News | India News - Part 1774
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ವಿರೋಧಿ ಬಣಕ್ಕೆ ಟಾಂಗ್ ನೀಡಿದ ಬಿ ಎಸ್ ವೈ; ಹೆಚ್.ವಿಶ್ವನಾಥ್ ಗೂ ಪರೋಕ್ಷ ಎಚ್ಚರಿಕೆ ಕೊಟ್ಟ ಸಿಎಂ

ಬೆಂಗಳೂರು: ರಾಜ್ಯ ಬಿಜೆಪಿಯಲ್ಲಿ ಯಾವುದೇ ಗೊಂದಲಗಳೂ ಇಲ್ಲ. ಪಕ್ಷದಲ್ಲಿ ಎಲ್ಲರೂ ಒಗ್ಗಟ್ಟಿನಿಂದ ಕೆಲಸ ಮಾಡುತ್ತಿದ್ದೇವೆ. ಒಂದಿಬ್ಬರು ಮಾತನಾಡಿದರೆ ಆ ಬಗ್ಗೆ ತಲೆಕೆಡಿಸಿಕೊಳ್ಳಲ್ಲ ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ. ವಿಧಾನಸೌಧದಲ್ಲಿ Read more…

BIG NEWS: ನಿಷ್ಕ್ರಿಯ ರಾಜ್ಯ ಸರ್ಕಾರವನ್ನು ವಜಾಗೊಳಿಸಿ; ರಾಜ್ಯಪಾಲರನ್ನು ಒತ್ತಾಯಿಸಿದ ಸಿದ್ದರಾಮಯ್ಯ

ಬೆಂಗಳೂರು: ರಾಜ್ಯ ಬಿಜೆಪಿಯಲ್ಲಿ ಅಧಿಕಾರಕ್ಕಾಗಿ ಕಿತ್ತಾಟ ಆರಂಭವಾಗಿದೆ, ಭ್ರಷ್ಟಾಚಾರ ವ್ಯಾಪಕವಾಗಿದೆ. ಆಡಳಿತ ಯಂತ್ರ ಸಂಪೂರ್ಣ ಕುಸಿದಿದೆ. ರಾಜ್ಯಪಾಲರು ತಕ್ಷಣ ಮಧ್ಯಪ್ರವೇಶಿಸಿ ರಾಜ್ಯ ಸರ್ಕಾರವನ್ನು ವಜಾ ಮಾಡಬೇಕು ಎಂದು ವಿಪಕ್ಷ Read more…

BIG NEWS: ಜೈಲಿನಿಂದ ಫೋನ್ ಕರೆ; ಶಾಸಕ ಬೆಲ್ಲದ್ ಫೋನ್ ಕದ್ದಾಲಿಕೆ ತನಿಖೆಗೆ ಸಿದ್ಧತೆ

ಬೆಂಗಳೂರು: ಬಿಜೆಪಿ ಶಾಸಕ ಅರವಿಂದ್ ಬೆಲ್ಲದ್ ಫೋನ್ ಕದ್ದಾಲಿಕೆ ಪ್ರಕರಣದ ಬಗ್ಗೆ ತನಿಖೆ ನಡೆಸಲಾಗುವುದು ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ತಿಳಿಸಿದ್ದಾರೆ. ಈ ವೆಬ್‌ Read more…

ಗನ್ ಮ್ಯಾನ್ ಅನುಮಾನಾಸ್ಪದ ಸಾವು; ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಶಂಕೆ…!

ಬೆಂಗಳೂರು: ಗನ್ ಮ್ಯಾನ್ ಓರ್ವರು ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಬೊಮ್ಮನಹಳ್ಳಿಯಲ್ಲಿ ನಡೆದಿದೆ. ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಶಂಕೆ ವ್ಯಕ್ತವಾಗಿದೆ. ಆಭರ‍ಣ‌ ಪ್ರಿಯರಿಗೆ ಗುಡ್‌ ನ್ಯೂಸ್…! Read more…

BIG NEWS: ‘ಅವರ ಆಡಿಯೋ, ವಿಡಿಯೋ’ ಎಲ್ಲರಿಗೂ ಗೊತ್ತಿದೆ; ಪ್ಲೇ ಆದರೆ ಸಂಸ್ಕೃತಿ ಗೊತ್ತಾಗುತ್ತೆ; ಹೆಚ್. ವಿಶ್ವನಾಥ್ ಗೆ ರೇಣುಕಾಚಾರ್ಯ ತಿರುಗೇಟು

ಬೆಂಗಳೂರು: ಸರ್ಕಾರದ ವಿರುದ್ಧ 20 ಸಾವಿರ ಕೋಟಿ ಟೆಂಡರ್ ಹಗರಣ ಸತ್ಯಕ್ಕೆ ದೂರವಾದದ್ದು, ಹೆಚ್. ವಿಶ್ವನಾಥ್ ಹತಾಶರಾಗಿ ಇಂತಹ ಆರೋಪಗಳನ್ನು ಮಾಡುತ್ತಿರುವುದು ತಪ್ಪು ಎಂದು ಶಾಸಕ, ಸಿಎಂ ರಾಜಕೀಯ Read more…

BIG NEWS: ವಿಜಯೇಂದ್ರ ವಿರುದ್ಧ ಕಿಕ್ ಬ್ಯಾಕ್ ಪಡೆದ ಆರೋಪ: ಸರ್ಕಾರ ವಿರುದ್ಧ ಹೊಸ ಬಾಂಬ್ ಸಿಡಿಸಿದ ಹೆಚ್.ವಿಶ್ವನಾಥ್

ಬೆಂಗಳೂರು: ಸರ್ಕಾರದ ವಿರುದ್ಧ ಮತ್ತೆ ಗುಡುಗಿರುವ ಎಂ ಎಲ್ ಸಿ ಹೆಚ್.ವಿಶ್ವನಾಥ್ ನಿರಾವರಿ ಯೋಜನೆಗಳಲ್ಲಿ ಭಾರಿ ಅಕ್ರಮ ನಡೆದಿದ್ದು, ಕಿಕ್ ಬ್ಯಾಕ್ ಪಡೆದುಕೊಳ್ಳಲಾಗಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ. Read more…

BIG NEWS: ಕುಸಿದ ನಾಯಕತ್ವದಿಂದ ರಾಜ್ಯಕ್ಕೆ ಪ್ರಯೋಜನವಿಲ್ಲ; ಸಿಎಂ ಯಡಿಯೂರಪ್ಪ ವಿರುದ್ಧ ಕೆಂಡ ಕಾರಿದ ಹೆಚ್.ವಿಶ್ವನಾಥ್

ಬೆಂಗಳೂರು: ರಾಜ್ಯದಲ್ಲಿ ನಾಯಕತ್ವ ಕುಸಿಯುತ್ತಿದೆ. ಇದರಿಂದ ರಾಜ್ಯಕ್ಕೆ ಪ್ರಯೋಜನವಿಲ್ಲ. ಸಿಎಂ ಬಿ.ಎಸ್. ಯಡಿಯೂರಪ್ಪ ಶಕ್ತಿ ಕಳೆದುಕೊಂಡಿದ್ದಾರೆ. ಅವರಿಗೆ ವಯಸ್ಸಾಗಿದೆ. ಇದರಿಂದ ವಿಧಾನಸೌಧದ ಶಕ್ತಿ ಪೀಠ ಮುಸುಕಾಗುತ್ತಿದೆ ಎಂದು ಹೇಳುವ Read more…

ಯಡಿಯೂರಪ್ಪ ಮತ್ತೆ ಜೈಲಿಗೆ ಹೋಗ್ತಾರೆ ಎಂಬ ಆತಂಕ ನಮ್ಮದು: ಹೆಚ್. ವಿಶ್ವನಾಥ್

ಬೆಂಗಳೂರು: ಸರ್ಕಾರ ಜನರದ್ದು, ಯಾವುದೇ ಕುಟುಂಬಕ್ಕೆ ಸೇರಿಲ್ಲ ಎಂದು ವಿಧಾನಪರಿಷತ್ ಬಿಜೆಪಿ ಸದಸ್ಯ ಹೆಚ್. ವಿಶ್ವನಾಥ್ ಹೇಳಿದ್ದಾರೆ. 75 ವರ್ಷ ಮೇಲ್ಪಟ್ಟವರಿಗೆ ಅಧಿಕಾರ ಬೇಡ ಎಂಬ ಪಕ್ಷದ ಸಿದ್ಧಾಂತವನ್ನು Read more…

BIG NEWS: ಉತ್ತರ ಕರ್ನಾಟಕದ ಲಿಂಗಾಯತ ಸಮುದಾಯಕ್ಕೆ ಸಿಎಂ ಸ್ಥಾನ ನೀಡಿ; ಬಸವ ಜಯಮೃತ್ಯುಂಜಯ ಸ್ವಾಮೀಜಿ ಒತ್ತಾಯ

ಬೆಂಗಳೂರು: ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಆಗಮನದ ಬಳಿಕವೂ ನಾಯಕತ್ವ ಬದಲಾವಣೆ ಚರ್ಚೆಗೆ ಬ್ರೇಕ್ ಬಿದ್ದಿಲ್ಲ. ಇದೀಗ ಅರುಣ್ ಸಿಂಗ್ ಅವರನ್ನು ಭೇಟಿಯಾಗಿರುವ ಪಂಚಮಸಾಲಿ ಪೀಠದ ಬಸವ Read more…

ಬಿಜೆಪಿಯಲ್ಲಿ ತಣ್ಣಗಾಗದ ‘ನಾಯಕತ್ವ ಬದಲಾವಣೆ’ ಬೆಂಕಿ

ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಬಗ್ಗೆ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಅಭಿಪ್ರಾಯ ಸಂಗ್ರಹಿಸಿದ ನಂತರವೂ ಸಿಎಂ ಪರ-ವಿರೋಧ ಬಣಗಳಿಂದ ಆರೋಪ-ಪ್ರತ್ಯಾರೋಪ ಮುಂದುವರೆದಿದೆ. ಸದ್ಯಕ್ಕೆ ನಾಯಕತ್ವ ಬದಲಾವಣೆ ಇಲ್ಲವೆಂದು Read more…

ಗನ್ ಪಾಯಿಂಟ್ ನಲ್ಲಿ ಅತ್ಯಾಚಾರ, ಬೆತ್ತಲೆ ಫೋಟೋ ತೆಗೆದು ಬೆದರಿಕೆ – ಗ್ರಾಪಂ ಸದಸ್ಯ ಸೇರಿ ಇಬ್ಬರು ಅರೆಸ್ಟ್

ಬೆಂಗಳೂರು: ಸಹಾಯದ ನೆಪದಲ್ಲಿ ಮನೆಗೆ ಕರೆಸಿಕೊಂಡು ಗನ್ ಪಾಯಿಂಟ್ ನಲ್ಲಿ ಬೆದರಿಸಿ ಅತ್ಯಾಚಾರ ಎಸಗಿದ್ದ ಗ್ರಾಮ ಪಂಚಾಯಿತಿ ಸದಸ್ಯ ಸೇರಿ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಜೂನ್ 14 ರಂದು Read more…

BIG NEWS: ಅರುಣ್ ಸಿಂಗ್ ಭೇಟಿಯಾದ ಸ್ವಾಮೀಜಿ, BSY ಬದಲಾವಣೆಗೆ ಒತ್ತಡ…?

ಬೆಂಗಳೂರು: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಮಾಡದಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಪರವಾಗಿರುವ ಮಠಾಧೀಶರು ಒತ್ತಾಯಿಸಿದ್ದರೆ, ಬದಲಾವಣೆ ಮಾಡಬೇಕೆಂದು ಪಂಚಮಸಾಲಿ ಶ್ರೀಗಳು ಒತ್ತಡ ಹೇರಿದ್ದಾರೆ ಎಂದು ಹೇಳಲಾಗಿದೆ. ರಾಜ್ಯಕ್ಕೆ ಭೇಟಿ Read more…

ವಿದ್ಯಾರ್ಥಿಗಳಿಗೆ ಶುಭ ಸುದ್ದಿ: ‘ಕಲಿಕೆ ಭಾಗ್ಯ’ ಯೋಜನೆಯಡಿ ಸಹಾಯಧನ –ಕಾರ್ಮಿಕರ ಮಕ್ಕಳಿಗೆ ನೆರವು

ಬೆಂಗಳೂರು: ಕಾರ್ಮಿಕ ಇಲಾಖೆ, ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ವತಿಯಿಂದ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಮಕ್ಕಳಿಗೆ ಕಲಿಕೆ ಭಾಗ್ಯ ಯೋಜನೆ(ವಿದ್ಯಾರ್ಥಿವೇತನ)ಯಡಿ Read more…

BIG NEWS: ರಾಜ್ಯದಲ್ಲಿಂದು ಎಷ್ಟು ಮಂದಿಗೆ ಸೋಂಕು..? ಎಷ್ಟು ಸಾವು..? ಇಲ್ಲಿದೆ ಜಿಲ್ಲಾವಾರು ಡಿಟೇಲ್ಸ್

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 5983 ಜನರಿಗೆ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 27,90,338 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿಂದು 138 ಮಂದಿ ಸೋಂಕಿತರು Read more…

BIG BREAKING: ರಾಜ್ಯದಲ್ಲಿಂದು 5983 ಮಂದಿಗೆ ಸೋಂಕು –ತಿಂಗಳ ನಂತರ ಸಕ್ರಿಯ ಪ್ರಕರಣ 1.5 ಲಕ್ಷಕ್ಕಿಂತ ಕಡಿಮೆ

ಬೆಂಗಳೂರು: ರಾಜ್ಯದಲ್ಲಿ ಒಂದು ತಿಂಗಳ ನಂತರ ಸಕ್ರಿಯ ಪ್ರಕರಣಗಳ ಸಂಖ್ಯೆ ಮೊದಲ ಬಾರಿಗೆ 1.5 ಲಕ್ಷಕ್ಕಿಂತ ಕಡಿಮೆಯಾಗಿದೆ. ರಾಜ್ಯದಲ್ಲಿ ಇಂದು ಹೊಸದಾಗಿ 5983 ಜನರಿಗೆ ಸೋಂಕು ತಗುಲಿದೆ. ಬೆಂಗಳೂರಿನಲ್ಲಿ Read more…

BIG NEWS: ಬೆಲ್ಲದ್ ಫೋನ್ ಕದ್ದಾಲಿಕೆ ಪ್ರಕರಣ; ಹೈಕೋರ್ಟ್ ನ್ಯಾಯಾಧೀಶರಿಂದ ತನಿಖೆ ನಡೆಸಬೇಕು; ಸಿದ್ದರಾಮಯ್ಯ ಆಗ್ರಹ

ಬೆಂಗಳೂರು: ಶಾಸಕ ಅರವಿಂದ್ ಬೆಲ್ಲದ್ ಫೋನ್ ಕದ್ದಾಲಿಕೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಬೇಕು. ಈ ಬಗ್ಗೆ ನ್ಯಾಯಾಧೀಶರಿಂದ ತನಿಖೆಯಾಗಬೇಕು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಸಿಎಂಗೆ ಒತ್ತಾಯಿಸಿದ್ದಾರೆ. ಬೆಲ್ಲದ್ ಫೋನ್ Read more…

ನಾಯಕತ್ವ ಬದಲಾವಣೆ ಧ್ವನಿ ಎತ್ತಿ ಉಸ್ತುವಾರಿ ಬಂದ್ರೂ ಭೇಟಿಯಾಗದ ಯತ್ನಾಳ್ ಹೇಳಿದ್ದೇನು ಗೊತ್ತಾ…?

ಬೆಂಗಳೂರು: ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಅವರ ಭೇಟಿಗೆ ನಾನು ಅವಕಾಶ ಕೇಳಿಲ್ಲ ಎಂದು ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ. ಕಳೆದ ಎರಡು ದಿನಗಳಿಂದ Read more…

BIG NEWS: ಆಡಳಿತ ವ್ಯವಸ್ಥೆ ಸಂಪೂರ್ಣವಾಗಿ ಕುಸಿತ; ಸರ್ಕಾರ ವಜಾಗೊಳಿಸುವಂತೆ ರಾಜ್ಯಪಾಲರಿಗೆ ಸಿದ್ದರಾಮಯ್ಯ ಒತ್ತಾಯ

ಬೆಂಗಳೂರು: ಪರಸ್ಪರ ಕಚ್ಚಾಡುತ್ತಿರುವ ರಾಜ್ಯ ಬಿಜೆಪಿ ನಾಯಕರ ಕಿವಿಹಿಂಡಿ ಬುದ್ದಿ ಹೇಳಬೇಕಾದ ಹೈಕಮಾಂಡ್ ತೆರೆಮರೆಯಲ್ಲಿ ರಾಜ್ಯದ ನಾಯಕರನ್ನು ಪರಸ್ಪರ ಎತ್ತಿಕಟ್ಟಿ ಕಳ್ಳಾಟ ಆಡುತ್ತಿದೆ. ಬಿಜೆಪಿ ಹೈಕಮಾಂಡ್‌ಗೆ ಬೇಕಾಗಿರುವುದು ಸರ್ಕಾರದ Read more…

BIG NEWS: ಮತ್ತೆ ಸಿಎಂ ಆಗುವ ಅಭಿಲಾಷೆ ವ್ಯಕ್ತಪಡಿಸಿದ ಹೆಚ್.ಡಿ. ಕುಮಾರಸ್ವಾಮಿ

ಮಂಡ್ಯ: 2023ರ ಚುನಾವಣೆಯಲ್ಲಿ ನಾವೇ ಅಧಿಕಾರಕ್ಕೆ ಬರುತ್ತೇವೆ ಎಂದು ಹೇಳುವ ಮೂಲಕ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಮತ್ತೊಮ್ಮೆ ಮುಖ್ಯಮಂತ್ರಿಯಾಗುವ ಅಭಿಲಾಷೆ ವ್ಯಕ್ತಪಡಿಸಿದ್ದಾರೆ. ಪತ್ರಕರ್ತರೊಂದಿಗೆ ಮಾತನಾಡಿದ ಕುಮಾರಸ್ವಾಮಿ, ನಾವು Read more…

ಬಿಜೆಪಿ ಸೇರುವಾಗ ಹೆಚ್​. ವಿಶ್ವನಾಥ್​​​ಗೆ​ ಬಿಎಸ್​ವೈ ವಯಸ್ಸು ಗೊತ್ತಿರಲಿಲ್ಲವೇ..? ಹೆಚ್​.ಡಿ.ಕೆ. ವ್ಯಂಗ್ಯ

ಬಿಜೆಪಿಯಲ್ಲಿ ಉಂಟಾಗಿರುವ ಆಂತರಿಕ ಬಿಕ್ಕಟ್ಟು ರಾಜ್ಯ ರಾಜಕಾರಣದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ. ರಾಜ್ಯ ಬಿಜೆಪಿಯಲ್ಲಿ ಭುಗಿಲೆದ್ದಿರುವ ಭಿನ್ನಮತ ಶಮನಕ್ಕಾಗಿ ರಾಜ್ಯಕ್ಕೆ ಆಗಮಿಸಿರುವ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್​ ಸಿಂಗ್​ Read more…

ಸಿದ್ದರಾಮಯ್ಯ ಇಲ್ಲದಿದ್ರೆ ಕಾಂಗ್ರೆಸ್​ ಝೀರೋ: ಅಚ್ಚರಿ ಹೇಳಿಕೆ ನೀಡಿದ ಹೆಚ್​.ಡಿ. ರೇವಣ್ಣ

ಸಿದ್ದರಾಮಯ್ಯ ಒಬ್ಬ ಇಲ್ಲ ಅಂದರೆ ಕಾಂಗ್ರೆಸ್​ ಹಡಗು ಮುಳುಗಿ ಹೋಗಲಿದೆ ಎಂಬ ಅಚ್ಚರಿಯ ಹೇಳಿಕೆಯನ್ನ ಮಾಜಿ ಸಚಿವ ಹೆಚ್​.ಡಿ. ರೇವಣ್ಣ ನೀಡಿದ್ದಾರೆ. ಹಾಸನದಲ್ಲಿ ಈ ವಿಚಾರವಾಗಿ ಮಾತನಾಡಿದ ಅವರು Read more…

ಆಡಳಿತ ಪಕ್ಷದ ಶಾಸಕರಿಂದಲೇ ಸ್ಟೋಟಕ ಹೇಳಿಕೆ: ಅರುಣ್ ಸಿಂಗ್ ಭೇಟಿಗೂ ಮುನ್ನ ಅಚ್ಚರಿ ಬೆಳವಣಿಗೆ

ರಾಜ್ಯ ಬಿಜೆಪಿಯಲ್ಲಿ ಆಂತರಿಕ ಭಿನ್ನಮತ ಸ್ಫೋಟಗೊಂಡಿದೆ. ಯಡಿಯೂರಪ್ಪ ಸಿಎಂ ಸ್ಥಾನದಲ್ಲಿ ಮುಂದುವರಿಯುವ ವಿಚಾರದಲ್ಲಿ ವಿರೋಧಿ ಬಣದಿಂದ ಅಪಸ್ವರ ಕೇಳಿ ಬರ್ತಿದೆ. ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್​ ಸಿಂಗ್​ ಭಿನ್ನಮತ Read more…

ಉಂಡ ಮನೆಗೆ ದ್ರೋಹ ಬಗೆಯೋದೇ ವಿಶ್ವನಾಥ್​ ಕೆಲಸ: ಎಸ್​.ಆರ್.​ ವಿಶ್ವನಾಥ್​ ಕಿಡಿ

ಬಿ.ಎಸ್.​ ಯಡಿಯೂರಪ್ಪ ಮುಖ್ಯಮಂತ್ರಿ ಸ್ಥಾನದಲ್ಲಿ ಇರುವ ಬಗ್ಗೆ ಬಹಿರಂಗವಾಗಿಯೇ ಅಸಮಾಧಾನ ಹೊರಹಾಕಿದ ಎಂಎಲ್​ಸಿ ಹೆಚ್​. ವಿಶ್ವನಾಥ್​ ವಿರುದ್ಧ ಶಾಸಕ ಎಸ್​.ಆರ್.​ ವಿಶ್ವನಾಥ್​ ಕೆಂಡಕಾರಿದ್ದಾರೆ. ರಾಜ್ಯ ಬಿಜೆಪಿಯಲ್ಲಿ ಉಂಟಾಗಿರುವ ಆಂತರಿಕ Read more…

ಬಿಎಸ್​ವೈಗೆ ವಯಸ್ಸಾಯ್ತು ಎಂದ ಹೆಚ್​.ವಿಶ್ವನಾಥ್​ ವಿರುದ್ಧ ರೇಣುಕಾಚಾರ್ಯ ಕೆಂಡ

ಸಿಎಂ ಯಡಿಯೂರಪ್ಪ ವಿರುದ್ಧ ಬಹಿರಂಗವಾಗಿಯೇ ಅಸಮಾಧಾನ ಹೊರಹಾಕುತ್ತಾ ಬಂದಿರುವ ಹೆಚ್​. ವಿಶ್ವನಾಥ್​ ಇದೀಗ ಯಡಿಯೂರಪ್ಪ ಸಿಎಂ ಸ್ಥಾನಕ್ಕೆ ಸೂಕ್ತವಲ್ಲ ಎಂದು ಹೈಕಮಾಂಡ್​ಗೆ ಮಾಹಿತಿ ನೀಡಿದ್ದಾರೆ,. ಯಡಿಯೂರಪ್ಪಗೆ ವಯಸ್ಸಾಗಿದ್ದು ರಾಜ್ಯದ Read more…

ಮುಂದಿನ 2 ವರ್ಷಕ್ಕೆ ಬಿಎಸ್​ವೈ ಅವರೇ ಮುಖ್ಯಮಂತ್ರಿ: ರಮೇಶ್​ ಜಾರಕಿಹೊಳಿ

ರಾಜ್ಯದಲ್ಲಿ ಸಿಎಂ ಬದಲಾವಣೆ ಮಾಡೋಕೆ ಸಾಧ್ಯವೇ ಇಲ್ಲ ಎಂದು ಮಾಜಿ ಸಚಿವ ರಮೇಶ್​ ಜಾರಕಿಹೊಳಿ ಹೇಳಿದ್ದಾರೆ. ಗೋಕಾಕ್​ನಲ್ಲಿ ಈ ವಿಚಾರವಾಗಿ ಮಾತನಾಡಿದ ಅವರು ಮುಂದಿನ ಎರಡು ವರ್ಷಗಳ ಕಾಲ Read more…

ನಾಯಕತ್ವ ಬದಲಾವಣೆ ವಿಚಾರದಲ್ಲಿ ಶಾಸಕ ಅನಿಲ್​ ಬೆನಕೆ ‘ಯೂಟರ್ನ್​’

ರಾಜ್ಯದಲ್ಲಿ ನಾಯಕತ್ವ ಬದಲಾವಣೆ ವಿಚಾರದಲ್ಲಿ ನಾನು ಯಾರ ಪರವೂ ಅಲ್ಲ, ಯಾರ ವಿರೋಧವೂ ಅಲ್ಲ ಎಂದು ಹೇಳುವ ಮೂಲಕ ಶಾಸಕ ಅನಿಲ್​ ಬೆನಕೆ ಅಚ್ಚರಿ ಮೂಡಿಸಿದ್ದಾರೆ. ಇಷ್ಟು ದಿನಗಳ Read more…

ಇಂದಿಗೂ ಎಂದಿಗೂ ಯಡಿಯೂರಪ್ಪರೇ ನಮ್ಮ ನಾಯಕ: ಮಾಡಾಳ್​ ವಿರೂಪಾಕ್ಷಪ್ಪ

ರಾಜ್ಯ ಬಿಜೆಪಿಯಲ್ಲಿ ಉಂಟಾಗಿರುವ ಆಂತರಿಕ ಬಿಕ್ಕಟ್ಟು ಶಮನಕ್ಕೆ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್​ ಸಿಂಗ್​ ಅಖಾಡಕ್ಕೆ ಧುಮುಕಿದ್ದಾರೆ. ಸಿಎಂ ಯಡಿಯೂರಪ್ಪ ನಾಯಕತ್ವದ ವಿಚಾರವಾಗಿ ಅರುಣ್​ ಸಿಂಗ್​, ಸಿಎಂ, ಬಿಜೆಪಿ Read more…

ಕಣ್ಮನ ಸೆಳೆಯುವ ಪ್ರವಾಸಿ ತಾಣ: ಕೈ ಬೀಸಿ ಕರೆಯುವ ʼಚಾರ್ಮಾಡಿ ಘಾಟ್ʼ

ಮೊದಲ ಮುಂಗಾರು ಮಳೆಗೆ ಪಶ್ಚಿಮಘಟ್ಟ ನಳನಳಿಸುತ್ತಿದೆ. ಚಾರ್ಮಾಡಿ ಘಾಟ್ ಸೌಂದರ್ಯ ಇಮ್ಮಡಿಸಿದೆ. ಮುಗಿಲಲ್ಲಿ ಮಂಜಿನಾಟವಿದ್ದರೆ, ಹಸಿರು ಹೊದ್ದ ಬೆಟ್ಟಗಳಲ್ಲಿ ಜಲಧಾರೆ ಕಣ್ಮನ ಸೆಳೆಯುತ್ತವೆ. ನೋಡುವ ಕಣ್ಣುಗಳಿಗೆ ಪರಮಾನಂದ ವಾಗುತ್ತದೆ. Read more…

ಮಾಡೋಕೆ ಬೇರೆ ಕೆಲಸ ಇಲ್ಲದವರು ದೆಹಲಿಗೆ ಹೋಗ್ತಾರೆ: ಭಿನ್ನಮತೀಯರ ವಿರುದ್ದ ರೇಣುಕಾಚಾರ್ಯ ಕಿಡಿ

ರಾಜ್ಯದಲ್ಲಿ ಯಡಿಯೂರಪ್ಪ ನಾಯಕತ್ವದ ಬಗ್ಗೆ ಭಿನ್ನರಾಗ ಶುರುವಾಗಿದೆ. ವಿರುದ್ಧ ಬಣದ ನಾಯಕರು ಯಡಿಯೂರಪ್ಪ ಸಿಎಂ ಆಗಿರೋದನ್ನ ವಿರೋಧಿಸಿ ದೆಹಲಿಗೆ ಭೇಟಿ ನೀಡುತ್ತಿರೋದ್ರ ಹಿನ್ನೆಲೆ ಭಿನ್ನಮತ ಶಮನಕ್ಕೆ ಅಖಾಡಕ್ಕೆ ಇಳಿದಿರುವ Read more…

ಮಕ್ಕಳನ್ನು ಶಾಲೆಗೆ ಸೇರಿಸುವ ಪೋಷಕರಿಗೆ ಮುಖ್ಯ ಮಾಹಿತಿ: RTE ಪ್ರವೇಶಕ್ಕೆ ಪರಿಷ್ಕೃತ ವೇಳಾಪಟ್ಟಿ ಪ್ರಕಟ

ಬೆಂಗಳೂರು: ಶಿಕ್ಷಣ ಹಕ್ಕು ಕಾಯ್ದೆ ಅಡಿ ಸೀಟು ಹಂಚಿಕೆಗೆ ಪರಿಷ್ಕೃತ ವೇಳಾಪಟ್ಟಿ ಪ್ರಕಟಿಸಲಾಗಿದೆ. 2021 – 22 ನೇ ಸಾಲಿನ ಖಾಸಗಿ ಶಾಲೆಗಳಲ್ಲಿ ಪ್ರವೇಶಕ್ಕೆ ಈಗಾಗಲೇ ಶಿಕ್ಷಣ ಇಲಾಖೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...