alex Certify Karnataka | Kannada Dunia | Kannada News | Karnataka News | India News - Part 1775
ಕನ್ನಡ ದುನಿಯಾ
    Dailyhunt JioNews

Kannada Duniya

RSS ನ್ನು ಹಿಟ್ಲರ್ ನ ನಾಜಿ ಪಡೆಗೆ ಹೋಲಿಸಿದ ಮಾಜಿ ಸಿಎಂ ಕುಮಾರಸ್ವಾಮಿ

ಬೆಂಗಳೂರು: ಆರ್ ಎಸ್ ಎಸ್ ನ್ನು ಜರ್ಮನಿಯ ಅಡಾಲ್ಫ್ ಹಿಟ್ಲರ್ ನ ನಾಜಿ ಪಡೆಗೆ ಹೋಲಿಸುವ ಮೂಲಕ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೊಸ ವಿವಾದದ ಕಿಡಿ ಹೊತ್ತಿಸಿದ್ದಾರೆ. ಬೆಂಗಳೂರಿನಲ್ಲಿ Read more…

ವಿದ್ಯಾರ್ಥಿಗಳೇ ಗಮನಿಸಿ: ಶಾಲಾರಂಭದ ಕುರಿತು ಶಿಕ್ಷಣ ಸಚಿವರಿಂದ ಮಹತ್ವದ ಮಾಹಿತಿ

ಬೆಂಗಳೂರು: ಈಗಗಾಲೇ ಶಾಲೆಗಳ ಆರಂಭಕ್ಕೆ ಮುಹೂರ್ತ ಫಿಕ್ಸ್ ಆಗಿದ್ದು, ಫೆ.22ರಿಂದ ಬೆಂಗಳೂರು ನಗರ ಹಾಗೂ ಕೇರಳದ ಗಡಿ ಭಾಗ ಹೊರತುಪಡಿಸಿ ಉಳಿದೆಡೆಗಳಲ್ಲಿ 6, 7 ಹಾಗೂ 8ನೇ ತರಗತಿಗಳು Read more…

BREAKING NEWS: ಫೆ.22ರಿಂದ ಶಾಲೆಗಳ ಆರಂಭ – 6-8ನೇ ತರಗತಿಗಳಿಗೆ ಪೂರ್ಣ ಪ್ರಮಾಣದ ಕ್ಲಾಸ್ ಗೆ ಗ್ರೀನ್ ಸಿಗ್ನಲ್

ಬೆಂಗಳೂರು: ಬರೋಬ್ಬರಿ ಒಂದು ವರ್ಷದ ಬಳಿಕ ಪೂರ್ಣ ಪ್ರಮಾಣದ ಶಾಲೆಗಳನ್ನು ಆರಂಭಿಸಲು ಶಿಕ್ಷಣ ಇಲಾಖೆ ನಿರ್ಧರಿಸಿದೆ. ಶಿಕ್ಷಣ ಸಚಿವ ಸುರೇಶ್ ಕುಮಾರ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಕೋವಿಡ್ ತಾಂತ್ರಿಕ Read more…

ಸಿಗ್ನಲ್ ನಲ್ಲಿ ಭಿಕ್ಷೆ ಬೇಡಿದ್ರೆ ಹುಷಾರ್: ಭಿಕ್ಷುಕರಿಗೆ ಎಚ್ಚರಿಕೆ ನೀಡಿದ ಪೊಲೀಸ್ ಆಯುಕ್ತ

ಬೆಂಗಳೂರು: ರಾಜಧಾನಿ ಬೆಂಗಳೂರಿನ ಟ್ರಾಫಿಕ್ ಗಳಲ್ಲಿ ಭಿಕ್ಷೆ ಬೇಡುತ್ತಾ ವಾಹನ ಸವಾರರಿಗೆ ಕಿರಿಕಿರಿಯುಂಟು ಮಾಡುವ ಭಿಕ್ಷುಕರಿಗೆ ಪೊಲೀಸ್ ಆಯುಕ್ತ ಕಮಲ್ ಪಂತ್ ಎಚ್ಚರಿಕೆ ನೀಡಿದ್ದಾರೆ. ಇನ್ಮುಂದೆ ಟ್ರಾಫಿಕ್ ಸಿಗ್ನಲ್ Read more…

BIG BREAKING NEWS: ಮಾಜಿ ರಾಜ್ಯಪಾಲ, ನಿವೃತ್ತ ನ್ಯಾಯಮೂರ್ತಿ ರಾಮಾ ಜೋಯಿಸ್ ವಿದಿವಶ

ಬೆಂಗಳೂರು: ನಿವೃತ್ತ ನ್ಯಾಯಮೂರ್ತಿ, ಬಿಹಾರ ಮತ್ತು ಜಾರ್ಖಂಡ್ ನ ಮಾಜಿ ರಾಜ್ಯಪಾಲರಾದ ರಾಮಾಜೋಯಿಸ್(89) ಅವರು ಇಂದು ಮುಂಜಾನೆ ಬೆಂಗಳೂರಿನ ತಮ್ಮ ನಿವಾಸದಲ್ಲಿ ವಿಧಿವಶರಾದರು. ಶಿವಮೊಗ್ಗ ಜಿಲ್ಲೆ ಮಂಡಗದ್ದೆ ಆರಗದವರಾದ Read more…

ಬಿಗ್ ನ್ಯೂಸ್: 8000 ಉಪನ್ಯಾಸಕರ ಹುದ್ದೆ ಮಂಜೂರಾತಿಗೆ ಮನವಿ

ಬೆಂಗಳೂರು: ಗುಣಮಟ್ಟದ ಶಿಕ್ಷಣ, ನೂತನ ಶಿಕ್ಷಣ ನೀತಿ ಜಾರಿಗೆ ಒತ್ತು ನೀಡಲಾಗಿದ್ದು 8000 ಉಪನ್ಯಾಸಕರ ಹುದ್ದೆ ಮಂಜೂರಾತಿಗೆ ಮನವಿ ಮಾಡಲಾಗುವುದು ಎಂದು ಉನ್ನತ ಶಿಕ್ಷಣ ಸಚಿವರಾದ ಉಪಮುಖ್ಯಮಂತ್ರಿ ಡಾ.ಸಿ.ಎನ್. Read more…

ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ: ಶೀಘ್ರವೇ ‘ಬಿಸಿಯೂಟ’ ಧಾನ್ಯ ವಿತರಣೆ

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಕಾರಣದಿಂದ ಶಾಲೆ ಆರಂಭ ವಿಳಂಬವಾಗಿದ್ದು, 9 ಮತ್ತು 10 ನೇ ತರಗತಿಗಳು ಪೂರ್ಣಪ್ರಮಾಣದಲ್ಲಿ ಆರಂಭವಾಗಿವೆ. ಒಂದರಿಂದ ಎಂಟನೇ ತರಗತಿ ಇನ್ನೂ ಆರಂಭವಾಗಿಲ್ಲ. ಮಕ್ಕಳಿಗೆ ಬಿಸಿಯೂಟದ Read more…

BIG NEWS: ಪ್ರೌಢಶಾಲೆಗಳ ಎಸ್.ಡಿ.ಎಂ.ಸಿ. ಅಧ್ಯಕ್ಷ ಸ್ಥಾನದ ಕುರಿತಂತೆ ಶಿಕ್ಷಣ ಇಲಾಖೆಯಿಂದ ಮಹತ್ವದ ತೀರ್ಮಾನ

ಸರ್ಕಾರಿ ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ (ಎಸ್.ಡಿ.ಎಂ.ಸಿ) ಅಧ್ಯಕ್ಷ ಸ್ಥಾನ ಕುರಿತಂತೆ ಶಿಕ್ಷಣ ಇಲಾಖೆ ಮಹತ್ವದ ತೀರ್ಮಾನವೊಂದನ್ನು ಕೈಗೊಂಡಿದೆ. ಈ ಕುರಿತಂತೆ Read more…

ರಾಜ್ಯದ ಜನತೆಗೆ ಮತ್ತೊಂದು ಸಿಹಿ ಸುದ್ದಿ ನೀಡಿದ ಕೇಂದ್ರ ರೈಲ್ವೆ ಇಲಾಖೆ

ರಸ್ತೆ ಪ್ರಯಾಣದ ವೇಳೆ ಒಂದೊಮ್ಮೆ ರೈಲ್ವೆ ಗೇಟ್ ಹಾಕಿದ ಸಂದರ್ಭದಲ್ಲಿ ಬಹಳಷ್ಟು ಹೊತ್ತು ಕಾಯಬೇಕಾದ ಪರಿಸ್ಥಿತಿ ಬರುತ್ತದೆ. ಅಲ್ಲದೆ ರೈಲು ಹೋದ ನಂತರ ಗೇಟ್ ತೆರೆದ ಬಳಿಕವೂ ವಾಹನ Read more…

ಬಿಪಿಎಲ್ ಕಾರ್ಡ್ ಹೊಂದಿದವರಿಗೆ ಮತ್ತೊಂದು ಗುಡ್ ನ್ಯೂಸ್: ಟಿವಿ, ಬೈಕ್ ಇದ್ರೂ ರದ್ದಾಗಲ್ಲ ರೇಷನ್ ಕಾರ್ಡ್

ಬೈಕ್, ಟಿವಿ, ಫ್ರಿಡ್ಜ್ ಹೊಂದಿದವರ ಬಿಪಿಎಲ್ ಕಾರ್ಡ್ ರದ್ದುಪಡಿಸಲಾಗುವುದು ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಉಮೇಶ್ ಕತ್ತಿ ಹೇಳಿದ ನಂತರ ರಾಜ್ಯಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗಿದ್ದು, Read more…

SSLC ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಮಹತ್ವದ ಮಾಹಿತಿ

ಕೊರೊನಾ ಸಂಕಷ್ಟದ ಕಾರಣಕ್ಕೆ ಬಂದ್ ಆಗಿದ್ದ ಶಾಲಾ – ಕಾಲೇಜುಗಳು ಇದೀಗ ಹಂತಹಂತವಾಗಿ ಆರಂಭವಾಗುತ್ತಿವೆ. ಪಿಯುಸಿ ಹಾಗೂ 10ನೇ ತರಗತಿ ವಿದ್ಯಾರ್ಥಿಗಳಿಗೆ ಆಫ್ಲೈನ್ ತರಗತಿ ಈಗಾಗಲೇ ಆರಂಭವಾಗಿದ್ದು, ಪರೀಕ್ಷಾ Read more…

BIG NEWS: ಶಾಲೆ ಪುನಾರಂಭ -6 ರಿಂದ 8 ನೇ ತರಗತಿ ಆರಂಭದ ಬಗ್ಗೆ ಇಂದು ನಿರ್ಧಾರ

ಆರರಿಂದ ಎಂಟನೇ ತರಗತಿಗಳನ್ನು ಪೂರ್ಣಪ್ರಮಾಣದಲ್ಲಿ ಆರಂಭಿಸಲು ಚಿಂತನೆ ನಡೆದಿದೆ. ಶಾಲೆ ಪುನಾರಂಭ ಕುರಿತಂತೆ ಇಂದು ಮಹತ್ವದ ಸಭೆ ನಡೆಯಲಿದೆ. ಒಂದರಿಂದ ಐದನೇ ತರಗತಿಗೆ ವಿದ್ಯಾಗಮ ಕಲಿಕೆ ಪ್ರಾರಂಭಿಸಲಾಗುವುದು ಎಂದು Read more…

BIG NEWS: ಹೊಟ್ಟೆ ಕರಗಿಸದ KSRP ಪೊಲೀಸರ ಮುಂಬಡ್ತಿಗೆ ಬೀಳುತ್ತೆ ಬ್ರೇಕ್

ಕರ್ನಾಟಕ ಮೀಸಲು ಪೊಲೀಸ್ ಪಡೆಯ ಸಿಬ್ಬಂದಿ ಫಿಟ್ ಆಗಿರುವಂತೆ ಇದೀಗ ಮಹತ್ವದ ಸೂಚನೆಯೊಂದು ಹೊರಬಿದ್ದಿದೆ. ಈ ಸಿಬ್ಬಂದಿ ಎತ್ತರಕ್ಕೆ ತಕ್ಕಂತೆ ಸರಾಸರಿ ತೂಕ ಹೊಂದಿರಬೇಕಾಗಿದ್ದು, ಒಂದೊಮ್ಮೆ ತೂಕ ಹೆಚ್ಚಾಗಿದ್ದರೆ Read more…

ಪುಕ್ಸಟ್ಟೆ ಮದ್ಯಕ್ಕೆ ಮುಗಿಬಿದ್ದ ಜನ

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಗೌರಿಬಿದನೂರು ರಸ್ತೆ ಮಂಚನಹಳ್ಳಿ ಸಮೀಪ ಮದ್ಯ ಸರಬರಾಜು ಮಾಡುವ ಟೆಂಪೋ ಪಲ್ಟಿಯಾಗಿ ಸುಮಾರು 10 ಲಕ್ಷ ರೂಪಾಯಿ ಮೌಲ್ಯದ ಮದ್ಯ ರಸ್ತೆ ಪಾಲಾಗಿದೆ. ಬಾರ್ ಗಳಿಗೆ Read more…

BIG BREAKING NEWS: ಲಾರಿ ಡಿಕ್ಕಿಯಾಗಿ ದುರಂತ, ಭೀಕರ ಅಪಘಾತದಲ್ಲಿ ಮೂವರ ಸಾವು

ಬಳ್ಳಾರಿ: ಟ್ರ್ಯಾಕ್ಟರ್ ಗೆ ಲಾರಿ ಡಿಕ್ಕಿಯಾಗಿ ಟ್ರ್ಯಾಕ್ಟರ್ ನಲ್ಲಿದ್ದ ಮೂವರು ಸಾವನ್ನಪ್ಪಿದ ಘಟನೆ ಅಡವಿಹಳ್ಳಿ ಕ್ರಾಸ್ ಬಳಿ ನಡೆದಿದೆ. ಬಳ್ಳಾರಿ ಜಿಲ್ಲೆ ಹರಪನಹಳ್ಳಿ ಹೊರವಲಯದ ಅಡವಿಹಳ್ಳಿ ಬಳಿ ಭೀಕರ Read more…

BREAKING NEWS: ರಾಜ್ಯದಲ್ಲಿ ಕೊರೋನಾ ಭಾರೀ ಇಳಿಕೆ, 368 ಜನರಿಗೆ ಸೋಂಕು

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 368 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 9,45,638 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ 5772 ಸಕ್ರಿಯ ಪ್ರಕರಣಗಳು Read more…

ಮಹಿಳೆ ಹೆಸರಲ್ಲಿ ಅಶ್ಲೀಲ ಮೆಸೇಜ್; ಆರೋಪಿ ಅರೆಸ್ಟ್

ಶಿವಮೊಗ್ಗ: ಮಹಿಳೆಯೊಬ್ಬರ ಹೆಸರಿನಲ್ಲಿ ನಕಲಿ ಫೇಸ್ ಬುಕ್  ಖಾತೆಯನ್ನು ತೆರೆದು  ಮಹಿಳೆಯ  ಪೋಟೋವನ್ನು ಅಪ್ ಲೋಡ್ ಮಾಡಿ ಅಶ್ಲೀಲ ಮೆಸೇಜ್ ಹಾಕುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. Read more…

ರಾಮಮಂದಿರಕ್ಕೆ ಹಣ ಕೊಡದವರ ಮನೆಗೆ ಮಾರ್ಕ್, ಅಘೋಷಿತ ತುರ್ತು ಪರಿಸ್ಥಿತಿ: ಮಾಜಿ ಸಿಎಂ ಕುಮಾರಸ್ವಾಮಿ ಆಕ್ರೋಶ

ರಾಮಮಂದಿರಕ್ಕೆ ಹಣ ಕೊಡದೇ ಇರುವ ಮನೆಗಳ ಮಾರ್ಕ್ ಮಾಡುತ್ತಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಮುಕ್ತವಾಗಿ ಮಾತಾಡಲು ಆಗುತ್ತಿಲ್ಲ ಎಂದು ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ರಾಮಮಂದಿರಕ್ಕೆ Read more…

8 ನೇ ಕ್ಲಾಸ್, SSLC, PUC ಪಾಸಾದವರಿಗೆ ಉದ್ಯೋಗಾವಕಾಶ: ಇಲ್ಲಿದೆ ಗುಡ್ ನ್ಯೂಸ್

ಶಿವಮೊಗ್ಗ: ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯು ಫೆಬ್ರವರಿ 20 ರಂದು ಬೆಳಿಗ್ಗೆ 10 ಗಂಟೆಗೆ ಸಾಗರ ರಸ್ತೆ ಗುತ್ಯಪ್ಪ ಕಾಲೋನಿ-ಪಂಪಾನಗರದ 2ನೇ ತಿರುವಿನಲ್ಲಿರುವ ಉದ್ಯೋಗ ವಿನಿಮಯ ಕಚೇರಿಯಲ್ಲಿ ಎನ್.ಸಿ.ಎಸ್.ಪಿ Read more…

ಐಎಎಸ್ ವರ್ಗಾವಣೆಯಲ್ಲಿ ಹೋಲ್ಸೇಲ್ ಭ್ರಷ್ಟಾಚಾರ ಆರೋಪ, ಸಿಎಂ ಯಡಿಯೂರಪ್ಪ ರಾಜೀನಾಮೆಗೆ ಕಾಂಗ್ರೆಸ್ ಆಗ್ರಹ

42 ಐಎಎಸ್ ಅಧಿಕಾರಿಗಳ ವರ್ಗಾವಣೆಯಲ್ಲಿ ಭಾರೀ ಭ್ರಷ್ಟಾಚಾರ ನಡೆದಿದೆ. ಕೋಟ್ಯಂತರ ರೂಪಾಯಿ ಹೋಲ್ಸೇಲ್ ಭ್ರಷ್ಟಾಚಾರ ನಡೆದಿದೆ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಆರೋಪಿಸಿದ್ದಾರೆ. ಬಿಜೆಪಿ Read more…

ಕಾಂಗ್ರೆಸ್ ನತ್ತ ಮುಖ ಮಾಡಿದ ಮಾಜಿ ಸಚಿವ: ಸಿದ್ದರಾಮಯ್ಯ ಏನು ಹೇಳಿದರೂ ಮಾಡಲು ಸಿದ್ಧ ಎಂದ ವರ್ತೂರು ಪ್ರಕಾಶ್

ಕೋಲಾರ: ಮಾಜಿ ಸಚಿವ ವರ್ತೂರು ಪ್ರಕಾಶ್ ಶೀಘ್ರದಲ್ಲಿಯೇ ತಾನು ಕಾಂಗ್ರೆಸ್ ಸೇರ್ಪಡೆಯಾಗುತ್ತಿರುವುದಾಗಿ ತಿಳಿಸಿದ್ದಾರೆ. ಈಗಾಗಲೇ ಕಾಂಗ್ರೆಸ್ ನಾಯಕರ ಜೊತೆ ಮಾತುಕತೆ ನಡೆಸಿದ್ದು, ಇನ್ನು ಮುಂದೆ ನನ್ನದು ಭಾರತೀಯ ರಾಷ್ಟ್ರೀಯ Read more…

ಶಿಕ್ಷಿತ ಹೆಣ್ಣುಮಕ್ಕಳು ಪ್ರಶ್ನೆ ಮಾಡಿದರೆ ಜೈಲಿಗೆ ಹಾಕಲಾಗುತ್ತೆ; ದಿಶಾ ಬಂಧನಕ್ಕೆ ಪ್ರಧಾನಿ ವಿರುದ್ಧ ಸಿದ್ದರಾಮಯ್ಯ ಕಿಡಿ

ಬೆಂಗಳೂರು: ಸಾಮಾಜಿಕ ಹೋರಾಟಗಾರ್ತಿ ದಿಶಾ ರವಿ ಬಂಧನಕ್ಕೆ ಖಂಡನೆ ವ್ಯಕ್ತಪಡಿಸಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ, ಪ್ರಧಾನಿ ಮೋದಿ ವಿರುದ್ಧ ಕಿಡಿಕಾರಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ಹೆಣ್ಣುಮಕ್ಕಳಿಗೆ Read more…

BREAKING NEWS: ವಿವಾದದ ಬೆನ್ನಲ್ಲೇ ಎಚ್ಚೆತ್ತ ಉಮೇಶ್ ಕತ್ತಿ; ಬಿಪಿಎಲ್ ಕಾರ್ಡ್ ಬಗ್ಗೆ ಸ್ಪಷ್ಟನೆ ನೀಡಿದ ಸಚಿವ

ಬೆಂಗಳೂರು; ಬಿಪಿಎಲ್ ಕಾರ್ಡ್ ರದ್ದು ವಿಚಾರಕ್ಕೆ ಸಂಬಂಧಿಸಿದಂತೆ ತಮ್ಮ ಹೇಳಿಕೆ ವಿವಾದಕ್ಕೀಡಾಗುತ್ತಿದ್ದಂತೆ ಎಚ್ಚೆತ್ತ ಸಚಿವ ಉಮೇಶ್ ಕತ್ತಿ, ಸ್ಪಷ್ಟನೆ ನೀಡಿದ್ದು, ಬಿಪಿಎಲ್ ಕಾರ್ಡ್ ನಿಯಮದಲ್ಲಿ ಯಾವುದೇ ಬದಲಾವಣೆ ಇಲ್ಲ Read more…

ಪೆಟ್ರೋಲ್-ಡೀಸೆಲ್ ದರ ಏರಿಕೆಗೆ ಖಂಡನೆ: ಫೆ.26ರಂದು ದೇಶಾದ್ಯಂತ ಪ್ರತಿಭಟನೆ

ಬೆಂಗಳೂರು: ದಿನದಿಂದ ದಿನಕ್ಕೆ ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗುತ್ತಿದ್ದು, ಪೆಟ್ರೋಲ್, ಡೀಸೆಲ್, ಅಡುಗೆ ಅನಿಲದರ ಗಗನಮುಖಿಯಾಗುತ್ತಲೇ ಇದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ಬೆಲೆ ಏರಿಕೆ ನೀತಿ ಖಂಡಿಸಿ Read more…

BIG NEWS: ಟಿವಿ, ಫ್ರಿಡ್ಜ್, ಬೈಕ್ ಇದ್ದರೆ ಬಿಪಿಎಲ್ ಕಾರ್ಡ್ ರದ್ದು – ಸಚಿವ ಕತ್ತಿ ವಿರುದ್ಧ ಗರಂ ಆದ ಸ್ವಪಕ್ಷೀಯ ನಾಯಕರು

ಬೆಂಗಳೂರು: ಟಿವಿ, ಫ್ರಿಡ್ಜ್, ಬೈಕ್, 5 ಎಕರೆ ಜಮೀನು ಇರುವವರು ಬಿಪಿಎಲ್ ಕಾರ್ಡ್ ಹಿಂದಿರುಗಿಸಬೇಕು ಎಂದಿರುವ ಸಚಿವ ಉಮೇಶ್ ಕತ್ತಿ ಹೇಳಿಕೆಗೆ ಇದೀಗ ಸ್ವಪಕ್ಷೀಯ ಸಚಿವ, ಶಾಸಕರೇ ಕಿಡಿಕಾರಿದ್ದು, Read more…

BIG NEWS: ಮತ್ತೆ ಸಿಎಂ ಯಡಿಯೂರಪ್ಪ ಹಾಗೂ ವಿಜಯೇಂದ್ರ ವಿರುದ್ಧ ಗುಡುಗಿದ ಶಾಸಕ ಯತ್ನಾಳ್

ವಿಜಯಪುರ: ಸರ್ಕಾರದ ವಿರುದ್ಧ, ಸಿಎಂ ವಿರುದ್ಧ ಹೇಳಿಕೆ ನೀಡದಂತೆ ಹೈಕಮಾಂಡ್ ತಾಕೀತು ಮಾಡಿ, ನೋಟೀಸ್ ನೀಡಿದರೂ ಜಗ್ಗದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಮತ್ತೆ ಸಿಎಂ ವಿರುದ್ಧ Read more…

ಬಿಜೆಪಿ ನಾಯಕನ ಮುಖಕ್ಕೆ ಮಸಿ ಬಳಿದರೆ 1 ಲಕ್ಷ ಘೋಷಿಸಿದ್ದ ಕಾಂಗ್ರೆಸ್ ನಾಯಕಿ; ಹಣವನ್ನು ಬಡ ಮಕ್ಕಳಿಗೆ ಹಂಚಿದ ಮಾಜಿ ಕಾರ್ಪೊರೇಟರ್

ಪುತ್ತೂರು: ಕೋಟಿ ಚೆನ್ನಯ್ಯರ ಬಗ್ಗೆ ಅವಹೇಳನಕಾರಿ ಮಾತನಾಡಿದ್ದ ಬಿಜೆಪಿ ಮುಖಂಡ ಜಗದೀಶ್ ಪೂಜಾರಿ ಮುಖಕ್ಕೆ ಮಸಿ ಬಳಿದವರಿಗೆ 1 ಲಕ್ಷ ರೂ. ಘೋಷಿಸಿದ್ದ ಕಾಂಗ್ರೆಸ್ ಮಾಜಿ ಕಾರ್ಪೊರೇಟರ್ ಪ್ರತಿಭಾ Read more…

BIG NEWS: ‘ಅಚ್ಚೇ ದಿನ್’ – ಬಿಜೆಪಿ ನಾಯಕರ ವಿರುದ್ಧವೇ ತಿರುಗಿಬಿದ್ದ ಕಾರ್ಯಕರ್ತರು

ಮೈಸೂರು: ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ ದರ ದಿನದಿಂದ ದಿನಕ್ಕೆ ಗಗನಮುಖಿಯಾಗುತ್ತಿದ್ದು, ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಜನಸಾಮಾನ್ಯರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಈ ನಡುವೆ ಬೆಲೆ Read more…

ಪ್ರತಿಷ್ಠಿತ ಮಠದ ಅಧಿಕಾರಿಯಿಂದ ಅತ್ಯಾಚಾರ: ಉಪನ್ಯಾಸಕಿ ದೂರು

ಬೆಂಗಳೂರು: ಚಿತ್ರದುರ್ಗದ ಪ್ರತಿಷ್ಠಿತ ಮಠವೊಂದರ ಸಿಇಒ ಲೈಂಗಿಕ ದೌರ್ಜನ್ಯವೆಸಗಿ, ವಿಡಿಯೋ ಇದೆಯೆಂದು ಬ್ಲಾಕ್ಮೇಲ್ ಮಾಡುತ್ತಿರುವುದಾಗಿ ಉಪನ್ಯಾಸಕಿ ದೂರು ನೀಡಿದ್ದಾರೆ. ಬೆಂಗಳೂರಿನ ಆರ್.ಎಂ.ಸಿ. ಪೊಲೀಸ್ ಠಾಣೆಗೆ 32 ವರ್ಷದ ಉಪನ್ಯಾಸಕಿ Read more…

ಪ್ರೇಮಿಗಳ ದಿನದಂದು ಪಾರ್ಕ್ ನಲ್ಲಿದ್ದ ಜೋಡಿಗೆ ಅನಿರೀಕ್ಷಿತ ಮದುವೆ

ಕಲ್ಬುರ್ಗಿ: ಫೆಬ್ರವರಿ 14 ರ ಪ್ರೇಮಿಗಳ ದಿನ ಆಚರಿಸಬಾರದು ಎಂದು ಹಿಂದು ಜಾಗೃತಿ ಸೇನೆ ಕಾರ್ಯಕರ್ತರು ಕರೆ ನೀಡಿದ್ದು, ಭಾನುವಾರ ಕಲಬುರ್ಗಿಯ ವಿವಿಧ ಪಾರ್ಕ್ ಗಳಲ್ಲಿ ನಿಗಾವಹಿಸಿದ್ದಾರೆ. ಸಂಘಟನೆಯ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...