alex Certify Karnataka | Kannada Dunia | Kannada News | Karnataka News | India News - Part 1776
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯದ ಹಲವೆಡೆ ಮುಂಗಾರು ಮಳೆ ಅಬ್ಬರ: ಭಾರೀ ಮಳೆ ಸಾಧ್ಯತೆ ಹಿನ್ನಲೆ 16 ಜಿಲ್ಲೆಗಳಿಗೆ ಅಲರ್ಟ್

ಬೆಂಗಳೂರು: ರಾಜ್ಯದ ಹಲವೆಡೆ ಮುಂಗಾರು ಮಳೆಯ ಅಬ್ಬರ ಜೋರಾಗಿದೆ. ಮಲೆನಾಡು, ಕರಾವಳಿ ಭಾಗದಲ್ಲಿ ಧಾರಾಕಾರ ಮಳೆಯಾಗಿದೆ. ಜೂನ್ 18 ರವರೆಗೆ ರಾಜ್ಯದ ಕರಾವಳಿ ಮತ್ತು ಒಳನಾಡಿನ ಜಿಲ್ಲೆಗಳಲ್ಲಿ ಹೆಚ್ಚಿನ Read more…

BIG NEWS: ಈ ಬಾರಿಯೇ 4 ವರ್ಷದ ಪದವಿ ಕೋರ್ಸ್ ಆರಂಭ

ಬೆಂಗಳೂರು: ಈ ಶೈಕ್ಷಣಿಕ ಸಾಲಿನಿಂದಲೇ 4 ವರ್ಷದ ಪದವಿ ಕೋರ್ಸ್ ಆರಂಭವಾಗಲಿದೆ. ನೂತನ ರಾಷ್ಟ್ರೀಯ ಶಿಕ್ಷಣ ನೀತಿಯ ಶಿಫಾರಸ್ಸು ರಾಜ್ಯದಲ್ಲಿ ಜಾರಿಗೆ ಬರಲಿದ್ದು, ಆನ್ಲೈನ್ ಜೊತೆಗೆ ಆಫ್ಲೈನ್ ಪಾಠಕ್ಕೆ Read more…

BPL, ಅಂತ್ಯೋದಯ ಪಡಿತರ ಚೀಟಿ ಹೊಂದಿದವರಿಗೆ ಮುಖ್ಯ ಮಾಹಿತಿ

ಧಾರವಾಡ: ಜಿಲ್ಲೆಯಲ್ಲಿರುವ ಆರ್ಥಿಕವಾಗಿ ಸಬಲರು ಮತ್ತು ಇತರ ಅನರ್ಹರು ಹೊಂದಿರುವ ಅಂತ್ಯೋದಯ ಅನ್ನ ಮತ್ತು ಆದ್ಯತಾ(ಬಿಪಿಎಲ್) ಪಡಿತರ ಚೀಟಿಗಳನ್ನು ಹಿಂದಿರುಗಿಸಲು ಜೂನ್ 30 ಕೊನೆಯ ದಿನವಾಗಿದ್ದು, ಅನರ್ಹರು ಪಡೆದಿರುವ Read more…

ಬೆಂಗಳೂರು 985 ಸೇರಿ ರಾಜ್ಯದಲ್ಲಿಂದು 5041 ಜನರಿಗೆ ಸೋಂಕು ದೃಢ, ಇಲ್ಲಿದೆ ಜಿಲ್ಲೆಗಳ ವಿವರ

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 5041 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದ್ದು, ಇವತ್ತು 115 ಸೋಂಕಿತರು ಸಾವನ್ನಪ್ಪಿದ್ದಾರೆ. ಇದುವರೆಗೆ 33,148 ಸೋಂಕಿತರು ಮೃತಪಟ್ಟಿದ್ದಾರೆ. ಒಟ್ಟು ಸೋಂಕಿತರ ಸಂಖ್ಯೆ Read more…

BSc ಪ್ರವೇಶಕ್ಕಿಲ್ಲ ಸಿಇಟಿ; ಪದವಿ ಕೋರ್ಸ್ ಆರಂಭಿಸುವಂತೆ ವಿವಿಗಳಿಗೆ ಸೂಚನೆ

ಬೆಂಗಳೂರು: 2021-22ನೇ ಸಾಲಿನ ಪದವಿ ಹಂತದ ಶೈಕ್ಷಣಿಕ ವರ್ಷದ ಆರಂಭಕ್ಕೆ ಸಿದ್ಧತೆ ನಡೆದಿದ್ದು, ಅಕ್ಟೋಬರ್ ಮೊದಲ ವಾರದಿಂದಲೇ ದಾಖಲಾತಿ ಆರಂಭಿಸುವಂತೆ ಕುಲಪತಿಗಳಿಗೆ ಉನ್ನತ ಶಿಕ್ಷಣ ಸಚಿವ, ಡಿಸಿಎಂ ಅಶ್ವತ್ಥನಾರಾಯಣ Read more…

ಇಬ್ಬರ ಬಾಳಿಗೆ ಬೆಳಕಾದ ಸಂಚಾರಿ ವಿಜಯ್ ಕಣ್ಣುಗಳು, ಜಗತ್ತು ನೋಡುವಂತಾದ ಯುವಕರು

ಬೆಂಗಳೂರು: ಅಪಘಾತದಲ್ಲಿ ಮೃತಪಟ್ಟ ರಾಷ್ಟ್ರಪ್ರಶಸ್ತಿ ಪುರಸ್ಕೃತ ನಟ ಸಂಚಾರಿ ವಿಜಯ್ ಅವರ ಕಣ್ಣುಗಳು ಇಬ್ಬರ ಬಾಳಿಗೆ ಬೆಳಕಾಗಿವೆ. ಇಬ್ಬರು ಯುವಕರ ಬಾಳಿಗೆ ವಿಜಯ್ ಕಣ್ಣುಗಳು ಬೆಳಕಾಗಿರುವ ಬಗ್ಗೆ ಮಿಂಟೋ Read more…

BREAKING: ಪದವಿ ಪ್ರವೇಶಕ್ಕೆ ಸಮಯ ನಿಗದಿ: ಬಿಎಸ್ಸಿಗೆ ಸಿಇಟಿ ಇಲ್ಲ, ವೃತ್ತಿಪರ ಕೋರ್ಸ್ ಗೆ ಮಾತ್ರ ಸಿಇಟಿ ಪರೀಕ್ಷೆ

ಬೆಂಗಳೂರು: ಅಕ್ಟೋಬರ್ ನಿಂದ ಪದವಿ ಶೈಕ್ಷಣಿಕ ವರ್ಷ ಪ್ರಾರಂಭವಾಗಲಿದೆ. ಅಕ್ಟೋಬರ್ ಮೊದಲ ವಾರದಲ್ಲಿ ದಾಖಲಾತಿ ಶುರುವಾಗಲಿದೆ. ಬಿಎಸ್ಸಿಗೆ ಸಿಇಟಿ ಮೂಲಕ ಪ್ರವೇಶ ಕೈಬಿಟ್ಟ ಸರ್ಕಾರ ನೇರವಾಗಿ ದಾಖಲಾಗಲು ಅವಕಾಶ Read more…

BIG BREAKING: ಕೊರೋನಾ ಭಾರೀ ಇಳಿಕೆ, 2 ತಿಂಗಳಲ್ಲಿ ಮೊದಲ ಬಾರಿಗೆ ಬೆಂಗಳೂರಲ್ಲಿ 1 ಸಾವಿರಕ್ಕಿಂತ ಕಡಿಮೆ ಸೋಂಕಿತರು

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ಇಳಿಮುಖವಾಗಿದ್ದು, ಇಂದು 5041 ಜನರಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ರಾಜಧಾನಿ ಬೆಂಗಳೂರಿನಲ್ಲಿ ಕೂಡ ಕೊರೊನಾ ಸೋಂಕು ಇಳಿಮುಖವಾಗಿದೆ. ಬೆಂಗಳೂರಿನಲ್ಲಿ ಇಂದು 1000 ದೊಳಗೆ Read more…

BIG NEWS: ನಮ್ಮಿಂದಲೇ ಸರ್ಕಾರ ರಚನೆಯಾದದ್ದು, ಈಶ್ವರಪ್ಪ ಸಚಿವರಾಗಿದ್ದು; ತಿರುಗೇಟು ನೀಡಿದ ಬಿ.ಸಿ.ಪಾಟೀಲ್

ಮೈಸೂರು: ವಲಸೆ ಬಂದ 17 ಶಾಸಕರಿಂದಲೇ ನಾಯಕತ್ವ ಬದಲಾವಣೆ ಗೊಂದಲ ಶುರುವಾಗಿದ್ದು ಎಂಬ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿಕೆಗೆ ತಿರುಗೇಟು ನೀಡಿರುವ ಕೃಷಿ ಸಚಿವ ಬಿ.ಸಿ.ಪಾಟೀಲ್ ನಾವು ಬಿಜೆಪಿ ಬಂದಿದ್ದರಿಂದಲೆ Read more…

BIG NEWS: ಉದ್ಯಮಿಯಿಂದ ಲಂಚ ಪಡೆದ ಪ್ರಕರಣ; ಎಎಸ್ಐ ಮನೆ ಮೇಲೆ ಎಸಿಬಿ ದಾಳಿ

ಬೆಂಗಳೂರು: ಉದ್ಯಮಿಯಿಂದ ಲಂಚ ಪಡೆದು ಸಿಕ್ಕಿ ಬಿದ್ದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಎಎಸ್ಐ ದಯಾನಂದ ನಿವಾಸದ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಕೋಡಿಗೆಹಳ್ಳಿ ಎಎಸ್ಐ ದಯಾನಂದ ಉದ್ಯಮಿಯೊಬ್ಬರಿಂದ 5 Read more…

ಬಾರದ ಲೋಕಕ್ಕೆ ಪಯಣಿಸಿದ ಸಂಚಾರಿ ವಿಜಯ್; ಮಣ್ಣಲ್ಲಿ ಮಣ್ಣಾದ ರಾಷ್ಟ್ರಪ್ರಶಸ್ತಿ ವಿಜೇತ ನಟ

ಚಿಕ್ಕಮಗಳೂರು: ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಚಿಕಿತ್ಸೆ ಫಲಿಸದೇ ವಿಧಿವಶರಾಗಿದ್ದ ಸ್ಯಾಂಡಲ್ ವುಡ್ ನಟ, ರಾಷ್ಟ್ರಪ್ರಶಸ್ತಿ ವಿಜೇತ ಸಂಚಾರಿ ವಿಜಯ್(38) ಅವರ ಅಂತ್ಯಕ್ರಿಯೆಯನ್ನು ಸಕಲ ಸರ್ಕಾರಿ ಗೌರವಗಳೊಂದಿಗೆ ಪಂಚನಹಳ್ಳಿಯಲ್ಲಿ Read more…

ಆಟೋ, ಟ್ಯಾಕ್ಸಿಗಳಿಗೆ ಹೊಸ ಷರತ್ತು; ಅನ್ ಲಾಕ್ ಬೆನ್ನಲ್ಲೇ ಚಾಲಕರಿಗೆ ಮತ್ತೊಂದು ಶಾಕ್

ಬೆಂಗಳೂರು: ಕೊರೊನಾ ಸೋಂಕು ನಿಯಂತ್ರಣಕ್ಕೆ ಬರುತ್ತಿರುವ ಬೆನ್ನಲ್ಲೇ ಈಗಾಗಲೇ ರಾಜಧಾನಿ ಬೆಂಗಳೂರಿನಲ್ಲಿ ಅನ್ ಲಾಕ್ ಆರಂಭವಾಗಿದ್ದು, ಆಟೋ, ಟ್ಯಾಕ್ಸಿ ಚಾಲಕರಿಗೆ ಸರ್ಕಾರ ಹೊಸ ಷರತ್ತುಗಳನ್ನು ವಿಧಿಸಿದೆ. ಅನ್ ಲಾಕ್ Read more…

ಯಾವುದೇ ಗೊಂದಲವಿಲ್ಲ; ಎಲ್ಲರೂ ಒಗ್ಗಟ್ಟಾಗಿದ್ದೇವೆ; ಡ್ಯಾಮೇಜ್ ಕಂಟ್ರೋಲ್ ಗೆ ಮುಂದಾದ ಸಿಎಂ

ಬೆಂಗಳೂರು: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಚರ್ಚೆ ದಿನಕ್ಕೊಂದು ತಿರುವು ಪಡೆಯುತ್ತಿದ್ದು, ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ರಾಜ್ಯಕ್ಕೆ ಭೇಟಿ ನೀಡುವ ಮುನ್ನವೇ ಡ್ಯಾಮೇಜ್ ಕಂಟ್ರೋಲ್ ಗೆ ಮುಂದಾಗಿರುವ Read more…

BIG NEWS: ದ್ವಿತೀಯ ಪಿಯು ವಿದ್ಯಾರ್ಥಿಗಳ ಫಲಿತಾಂಶಕ್ಕೆ ಹೈಕೋರ್ಟ್ ತಡೆ

ಬೆಂಗಳೂರು: ಕೋವಿಡ್ ಕಾರಣಕ್ಕೆ ಪರೀಕ್ಷೆ ಇಲ್ಲದೇ ದ್ವಿತೀಯ ಪಿಯು ವಿದ್ಯಾರ್ಥಿಗಳನ್ನು ಪಾಸ್ ಮಾಡಲು ಮುಂದಾಗಿದ್ದ ಸರ್ಕಾರದ ನಡೆಗೆ ಹೈಕೋರ್ಟ್ ತಡೆ ನೀಡಿದೆ. ಫ್ರಿಜ್‌ ಇಲ್ಲದೆಯೂ ಸೊಪ್ಪು ತಾಜಾ ಇರುವಂತಿಡುವುದು Read more…

BIG NEWS: ಬಿಜೆಪಿಗೆ ಬಂದ 17 ಶಾಸಕರಿಂದಲೇ ಗೊಂದಲ ಸೃಷ್ಟಿ; ಸಚಿವ ಈಶ್ವರಪ್ಪ ಅಸಮಾಧಾನ

ಶಿವಮೊಗ್ಗ; ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಚರ್ಚೆ ತಾರಕಕ್ಕೇರಿರುವ ಬೆನ್ನಲ್ಲೇ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ, ವಲಸೆ ಶಾಸಕರ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, ಅವರಿಂದಲೇ ಗೊಂದಲ ಆರಂಭವಾಗಿದೆ ಎಂದಿದ್ದಾರೆ. ಶಿವಮೊಗ್ಗದಲ್ಲಿ Read more…

BIG NEWS: ಸಿಎಂ BSY ಗೆ ಮತ್ತೊಂದು ಸಂಕಷ್ಟ; ಯಡಿಯೂರಪ್ಪ ಸೇರಿದಂತೆ 6 ಜನರ ವಿರುದ್ಧ ಇಡಿಗೆ ದೂರು

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಅಕ್ರಮ ಹಣ ವರ್ಗಾವಣೆ, ಅಧಿಕಾರ ದುರುಪಯೋಗ ಪಡಿಸಿಕೊಂಡ ಆರೋಪಕ್ಕೆ ಸಂಬಂಧಿಸಿದಂತೆ ಸಿಎಂ ಯಡಿಯೂರಪ್ಪ ಹಾಗೂ ಕುಟುಂಬದ 6 ಜನರ Read more…

BIG NEWS: ಬಸವರಾಜ್ ಬೊಮ್ಮಾಯಿ ಭೇಟಿಯಾದ ಹೆಚ್.ಡಿ.ರೇವಣ್ಣ; ಕುತೂಹಲ ಮೂಡಿಸಿದ ಉಭಯ ನಾಯಕರ ಚರ್ಚೆ

ಬೆಂಗಳೂರು: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಚರ್ಚೆ, ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ರಾಜ್ಯಕ್ಕೆ ಭೇಟಿ ಬೆನ್ನಲ್ಲೇ ರಾಜ್ಯ ರಾಜಕೀಯ ಚಟುವಟಿಕೆಗಳು ಮತ್ತೆ ಗರಿಗೆದರಿದ್ದು, ಇದೀಗ ಜೆಡಿಎಸ್ ನಾಯಕ, ಶಾಸಕ Read more…

BIG NEWS: ವಿಮಾನ ಲ್ಯಾಂಡಿಂಗ್ ವೇಳೆ ಟೈರ್ ಸ್ಫೋಟ; ಸ್ವಲ್ಪದರಲ್ಲಿ ತಪ್ಪಿದ ಭಾರಿ ಅನಾಹುತ

ಹುಬ್ಬಳ್ಳಿ: ವಿಮಾನ ಲ್ಯಾಂಡಿಂಗ್ ವೇಳೆ ಟೈರ್ ಸ್ಫೋಟಗೊಂಡ ಘಟನೆ ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ನಡೆದಿದೆ. ನಿನ್ನೆ ಸಂಜೆಯೇ ನಡೆದಿದ್ದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಇಂಡಿಗೋ 6e 7979 Read more…

ಮಗಳನ್ನೇ ದೇವದಾಸಿ ಮಾಡಲು ಮುಂದಾದ ಪೋಷಕರು, ಪೊಲೀಸರ ಮೊರೆ ಹೋದ ಯುವತಿ

ರಾಯಚೂರು ಜಿಲ್ಲೆ ದೇವದುರ್ಗ ಜಾಲಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ಗ್ರಾಮವೊಂದರಲ್ಲಿ ಪೋಷಕರೇ ಮಗಳನ್ನು ಬಲವಂತವಾಗಿ ದೇವದಾಸಿ ಪದ್ಧತಿಗೆ ನೂಕಲು ಮುಂದಾಗಿದ್ದು, ಪೋಷಕರ ವಿರುದ್ಧವೇ ಯುವತಿ ಸ್ಥಳೀಯ ಪೊಲೀಸ್ ಠಾಣೆಗೆ Read more…

ಖಾತಾ ನೋಂದಣಿ ಮಾಡಿಸುವವರಿಗೆ ಗುಡ್ ನ್ಯೂಸ್

ಬೆಂಗಳೂರು: ವಸತಿ ಸಮುಚ್ಚಯದ ಖಾತಾ ನೋಂದಣಿ ಸರಳೀಕರಣಗೊಳಿಸಲಾಗಿದೆ. ಸಕಾಲ ಯೋಜನೆಯಡಿ ಸೌಲಭ್ಯ ಕಲ್ಪಿಸಿ ಸಕ್ಷಮ ಪ್ರಾಧಿಕಾರದ ಅನುಮೋದನೆ ಪಡೆಯಲು ಸೂಚನೆ ನೀಡಲಾಗಿದೆ. ವಸತಿ ಸಮುಚ್ಚಯದಲ್ಲಿ ನಿವಾಸಿ ಖಾತಾ ನೋಂದಣಿಗೆ Read more…

ಹಿಂಬಾಲಿಸಿ ಬಂದ ಸರಗಳ್ಳರಿಂದ ಆಘಾತಕಾರಿ ಕೃತ್ಯ

ಮಹಿಳೆಯ ಸರ ಕಸಿಯುವ ವೇಳೆ ಕಳ್ಳರು ಬೈಕ್ ನಿಂದ ಬೀಳಿಸಿ ಕೊಲೆ ಮಾಡಿದ ಘಟನೆ ತುಮಕೂರಿನ ಕುಣಿಗಲ್ ಸಮೀಪ ನಡೆದಿದೆ. ಹಂಗರಹಳ್ಳಿಯ 37 ವರ್ಷದ ವಸಂತ ಮೃತಪಟ್ಟವರು ಎಂದು Read more…

ಮದುವೆ ಮಾಡುವಂತೆ ಮೊಬೈಲ್ ಟವರ್ ಏರಿದ ಯುವಕ

ಹೊಸಪೇಟೆ: ವಿವಾಹ ನಿಶ್ಚಯವಾಗಿರುವ ಯುವತಿಯೊಂದಿಗೆ ಬೇಗನೆ ಮದುವೆ ಮಾಡುವಂತೆ ಯುವಕನೊಬ್ಬ ಮೊಬೈಲ್ ಟವರ್ ಏರಿ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಕೆ ಹಾಕಿದ ಘಟನೆ ಹೊಸಪೇಟೆ ತಾಲ್ಲೂಕಿನಲ್ಲಿ ನಡೆದಿದೆ. ಮರಿಯಮ್ಮನಹಳ್ಳಿಯ ಚಿರಂಜೀವಿ(23) Read more…

ಇಂಜಿನಿಯರಿಂಗ್ ಸೇರಿ ವೃತ್ತಿಪರ ಕೋರ್ಸ್ ಸೇರುವ ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ, ಸಿಇಟಿಗೆ ಇಂದಿನಿಂದ ಅರ್ಜಿ

ಬೆಂಗಳೂರು: ಸಿಇಟಿ ಪರೀಕ್ಷೆಗೆ ಇಂದಿನಿಂದ ಆನ್ಲೈನಲ್ಲಿ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಇಂಜಿನಿಯರಿಂಗ್ ಸೇರಿದಂತೆ ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸುವ ಸಿಇಟಿಗೆ ಜೂನ್ Read more…

ದಿನಗೂಲಿ ನೌಕರರಿಗೆ ಗುಡ್ ನ್ಯೂಸ್: ತುಟ್ಟಿಭತ್ಯೆ, ರಜೆ ಪಡೆಯಲು ಅರ್ಹರು; ಹೈಕೋರ್ಟ್ ಮಹತ್ವದ ತೀರ್ಪು

ಬೆಂಗಳೂರು: ಸರ್ಕಾರದ ವಿವಿಧ ಇಲಾಖೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ದಿನಗೂಲಿ ನೌಕರರು ಕೂಡ ರಜೆ, ತುಟ್ಟಿಭತ್ಯೆ ಪಡೆಯಲು ಅರ್ಹರು ಎಂದು ಹೈಕೋರ್ಟ್ ತೀರ್ಪು ನೀಡಿದೆ. ದಿನಗೂಲಿ ನೌಕರರು ಕೂಡ ರಾಜ್ಯ ಸರ್ಕಾರಿ Read more…

ದೇಶದಲ್ಲೇ ಮೊದಲಿಗೆ ರಾಜ್ಯದಲ್ಲಿ ಪರಿಹಾರ ಯೋಜನೆ: ಕೊರೋನಾಗೆ ಮೃತಪಟ್ಟ ಬಿಪಿಎಲ್ ಕುಟುಂಬಕ್ಕೆ 1 ಲಕ್ಷ ರೂ.

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ದೇಶದಲ್ಲಿಯೇ ಮೊದಲಿಗೆ ಕೊರೋನಾಗೆ ಬಲಿಯಾದ ಬಡವರ ಕುಟುಂಬಕ್ಕೆ ಒಂದು ಲಕ್ಷ ರೂಪಾಯಿ ಪರಿಹಾರ ನೀಡುವ ಯೋಜನೆ ಘೋಷಿಸಿದ್ದಾರೆ. 25,000 ಬಿಪಿಎಲ್ ಕುಟುಂಬಗಳಿಗೆ ಇದರಿಂದ Read more…

ಚಿಕ್ಕಪ್ಪನಿಂದಲೇ ನೀಚ ಕೃತ್ಯ: ವಿದ್ಯಾರ್ಥಿನಿ ಮೇಲೆ ನಿರಂತರ ಅತ್ಯಾಚಾರ, ಬೆದರಿಕೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವ್ಯಕ್ತಿಯೊಬ್ಬ ಸಂಬಂಧಿ ಯುವತಿ ಮೇಲೆ ನಿರಂತರ ಅತ್ಯಾಚಾರ ಎಸಗಿದ್ದಾನೆ. ಬಂಟ್ವಾಳ ತಾಲೂಕಿನ ಸಜೀಪಮುನ್ನೂರು ಗ್ರಾಮ ಪಂಚಾಯಿತಿ Read more…

BIG NEWS: ರಾಜ್ಯದ ಹಲವೆಡೆ ಮುಂದುವರೆದ ಮಳೆ ಅಬ್ಬರ, ಮೂರು ಜಿಲ್ಲೆಗಳಿಗೆ ರೆಡ್ ಅಲರ್ಟ್

ಬೆಂಗಳೂರು: ರಾಜ್ಯದ ಕರಾವಳಿ, ಮಲೆನಾಡು ಸೇರಿದಂತೆ ಹಲವೆಡೆ ಧಾರಾಕಾರ ಮಳೆಯಾಗುತ್ತಿದೆ. ಮುಂಗಾರು ಮಳೆ ಬಿರುಸುಗೊಂಡಿದ್ದು, ಅನೇಕ ಜಿಲ್ಲೆಗಳಲ್ಲಿ ಮಳೆ ಅಬ್ಬರ ಜೋರಾಗಿದೆ. ಕರಾವಳಿಯ ಉಡುಪಿ, ಉತ್ತರಕನ್ನಡ ಮತ್ತು ದಕ್ಷಿಣ Read more…

ಸೆಕೆಂಡ್ ಪಿಯುಸಿ ವಿಜ್ಞಾನ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್

ಬೆಂಗಳೂರು: ದ್ವಿತೀಯ ಪಿಯು ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಿಗೆ ಉಚಿತವಾಗಿ ಜ್ಞಾನ-ವಿಜ್ಞಾನ ತರಂಗದ ಮೂಲಕ ಆನ್ಲೈನ್ ಕ್ಲಾಸ್ ಮೂಲಕ ತರಬೇತಿ ನೀಡಲಾಗುತ್ತದೆ. ಪದವಿ ಪೂರ್ವ ಶಿಕ್ಷಣ ಇಲಾಖೆಯಿಂದ ಖಾಸಗಿ ಸಂಸ್ಥೆಯ Read more…

BIG BREAKING: ರಾಜ್ಯದಲ್ಲಿ ಕೊರೋನಾ ಭಾರೀ ಇಳಿಕೆ, ಸಾವಿನ ಸಂಖ್ಯೆ ಮೈಸೂರಲ್ಲೇ ಅಧಿಕ

ಬೆಂಗಳೂರು: ರಾಜ್ಯದಲ್ಲಿ ಇಂದು ಕೊರೋನಾ ಸೋಂಕು ಮತ್ತಷ್ಟು ಇಳಿಮುಖವಾಗಿದ್ದು, 6835 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. ಒಟ್ಟು ಸೋಂಕಿತರ ಸಂಖ್ಯೆ 27,71,969 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಇವತ್ತು Read more…

BIG NEWS: ಸಿಎಂ ಭೇಟಿಯಾದ ಆಪ್ತ ಶಾಸಕರು; ಗರಿಗೆದರಿದ ಬಿಜೆಪಿ ರಾಜಕೀಯ ವಿದ್ಯಮಾನ

ಬೆಂಗಳೂರು: ಶಾಸಕ ಅರವಿಂದ್ ಬೆಲ್ಲದ್, ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಭೇಟಿ, ಅರುಣ್ ಸಿಂಗ್ ರಾಜ್ಯ ಪ್ರವಾಸ ನಿಗದಿ ಬೆನ್ನಲ್ಲೇ ಬಿಜೆಪಿಯಲ್ಲಿ ರಾಜಕೀಯ ಚಟುವಟಿಕೆಗಳು ಮತ್ತೆ ಗರಿಗೆದರಿದ್ದು, Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...