alex Certify Karnataka | Kannada Dunia | Kannada News | Karnataka News | India News - Part 1777
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ರಾಷ್ಟ್ರಪ್ರಶಸ್ತಿ ವಿಜೇತ ನಟ ಸಂಚಾರಿ ವಿಜಯ್ ಇನ್ನಿಲ್ಲ

ಬೆಂಗಳೂರು: ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಕನ್ನಡ ಚಿತ್ರರಂಗದ ಉದಯೋನ್ಮುಖ ನಟ, ರಾಷ್ಟ್ರಪ್ರಶಸ್ತಿ ವಿಜೇತ ಸಂಚಾರಿ ವಿಜಯ್ ವಿಧಿವಶರಾಗಿದ್ದಾರೆ. ಅಪಘಾತದಿಂದ ಗಂಭೀರ ಸ್ಥಿತಿ ತಲುಪಿದ್ದ ಸಂಚಾರಿ ವಿಜಯ್ ಅವರನ್ನು Read more…

BREAKING NEWS: ಕೊರೊನಾಗೆ ಬಲಿಯಾದ ಕುಟುಂಬಕ್ಕೆ 1 ಲಕ್ಷ ಪರಿಹಾರ; ಸಿಎಂ ಘೋಷಣೆ

ಬೆಂಗಳೂರು: ಕೊರೊನಾ ಮಹಾಮಾರಿಗೆ ಹಲವಾರು ಕುಟುಂಬಗಳು ಬಲಿಯಾಗಿದ್ದು, ಅನೇಕರು ಬೀದಿ ಪಾಲಾಗಿದ್ದಾರೆ. ಕೋವಿಡ್ ನಿಂದ ಕುಟುಂಬದ ಹಿರಿಯರು ಮೃತಪಟ್ಟರೆ ಅಂತಹ ಕುಟುಂಬದವರಿಗೆ 1 ಲಕ್ಷ ಪರಿಹಾರ ನೀಡುವುದಾಗಿ ಸಿಎಂ Read more…

BIG NEWS: ನಾಳೆಯಿಂದ ಪ್ರಸಕ್ತ ಸಾಲಿನ ಶೈಕ್ಷಣಿಕ ವರ್ಷ ಆರಂಭ; ಶಿಕ್ಷಕರಿಗೆ, ವಿದ್ಯಾರ್ಥಿಗಳಿಗೆ ಬಿಗ್ ಶಾಕ್ ನೀಡಿದ ಶಿಕ್ಷಣ ಇಲಾಖೆ

ಬೆಂಗಳೂರು: ಕೊರೊನಾ ಸಂಕಷ್ಟದ ನಡುವೆ ಸಾರ್ವಜನಿಕ ಶಿಕ್ಷಣ ಇಲಾಖೆ, ಶಿಕ್ಷಕರು ಹಾಗೂ ಮಕ್ಕಳಿಗೆ ಬಿಗ್ ಶಾಕ್ ನೀಡಿದ್ದು, ನಾಳೆ ಜೂನ್ 15ರಿಂದಲೇ ಪ್ರಸಕ್ತ ಶೈಕ್ಷಣಿಕ ವರ್ಷ ಆರಂಭವಾಗಲಿದೆ ಎಂದು Read more…

BIG NEWS: ನಟ ಸಂಚಾರಿ ವಿಜಯ್ ಅಂಗಾಂಗ ದಾನ ಮಾಡಲು ನಿರ್ಧಾರ

ಬೆಂಗಳೂರು: ಭೀಕರ ರಸ್ತೆ ಅಪಘಾತದಿಂದ ಗಂಭೀರ ಸ್ಥಿತಿ ತಲುಪಿರುವ ಸ್ಯಾಂಡಲ್ ವುಡ್ ನಟ ಸಂಚಾರಿ ವಿಜಯ್ ಬದುಕುವ ಸಾಧ್ಯತೆ ತೀರಾ ಕಡಿಮೆ ಎಂದು ವೈದ್ಯರು ಹೇಳುತ್ತಿದ್ದಾರೆ. ಹೀಗಾಗಿ ಅನಿವಾರ್ಯವಾಗಿ Read more…

ನಟ ಸಂಚಾರಿ ವಿಜಯ್ ಆರೋಗ್ಯ ಸ್ಥಿತಿ ಇನ್ನಷ್ಟು ಕ್ಷೀಣ; ಚಿಕಿತ್ಸಾ ವೆಚ್ಚ ಭರಿಸಲು ಮುಂದಾದ ಡಿಸಿಎಂ ಅಶ್ವತ್ಥನಾರಾಯಣ್

ಬೆಂಗಳೂರು: ರಾಷ್ಟ್ರಪ್ರಶಸ್ತಿ ವಿಜೇತ ನಟ ಸಂಚಾರಿ ವಿಜಯ್ ಅವರ ಆರೋಗ್ಯ ಸ್ಥಿತಿ ಕ್ಷಣ ಕ್ಷಣಕ್ಕೂ ಬಿಗಡಾಯಿಸುತ್ತಿದ್ದು, ಆಸ್ಪತ್ರೆ ಖರ್ಚು ವೆಚ್ಚವನ್ನು ಡಿಸಿಎಂ ಅಶ್ವತ್ಥ ನಾರಾಯಣ ಅವರೇ ಭರಸಲು ಮುಂದಾಗಿದ್ದಾರೆ. Read more…

BIG BREAKING: ರಾಷ್ಟ್ರ ಪ್ರಶಸ್ತಿ ಪುರಸ್ಕೃತ ನಟ ‌ʼಸಂಚಾರಿʼ ವಿಜಯ್ ಬದುಕೋ ಸಾಧ್ಯತೆ ತೀರಾ ಕಡಿಮೆ – ಪತ್ರಿಕಾಗೋಷ್ಟಿಯಲ್ಲಿ ಕಣ್ಣೀರಿಟ್ಟ ಸಹೋದರ

ಭೀಕರ ಬೈಕ್ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಬೆಂಗಳೂರಿನ ಬನ್ನೇರುಘಟ್ಟ ರಸ್ತೆಯಲ್ಲಿರುವ ಅಪೊಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ರಾಷ್ಟ್ರ ಪ್ರಶಸ್ತಿ ಪುರಸ್ಕೃತ ನಟ ‌ʼಸಂಚಾರಿʼ ವಿಜಯ್ ಬದುಕುವ ಸಾಧ್ಯತೆ ತೀರಾ Read more…

BIG NEWS: ರಾಜ್ಯಕ್ಕೆ ಕಾದಿದೆಯಾ ಮತ್ತೊಂದು ಗಂಡಾಂತರ; ತಾಂತ್ರಿಕ ಸಮಿತಿ ಸಲಹೆ ಧಿಕ್ಕರಿಸಿದ ಸರ್ಕಾರ…!

ಬೆಂಗಳೂರು: ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ 19 ಜಿಲ್ಲೆಗಳಲ್ಲಿ ಇಂದಿನಿಂದ ಲಾಕ್ ಡೌನ್ ಸಡಿಲಿಸಲಾಗಿದ್ದು, ಅನ್ ಲಾಕ್ ಆರಂಭವಾಗುತ್ತಿದ್ದಂತೆಯೇ ಜನರು ಕೊರೊನಾ ಮರೆತು ಓಡಾಟ ನಡೆಸಿದ್ದು, ವಾಹನ ಸಂಚಾರಕ್ಕೂ Read more…

BREAKING NEWS: ನಟ ಸಂಚಾರಿ ವಿಜಯ್ ಗೆ ಬ್ರೇನ್ ಸ್ಟ್ರೋಕ್; ಆರೋಗ್ಯ ಸ್ಥಿತಿ ಇನ್ನಷ್ಟು ಚಿಂತಾಜನಕ

ಬೆಂಗಳೂರು: ಬೈಕ್ ಅಪಘಾತಕ್ಕೀಡಾಗಿ ಗಂಭೀರ ಸ್ಥಿತಿ ತಲುಪಿರುವ ಸ್ಯಾಂಡಲ್ ವುಡ್ ನಟ ಸಂಚಾರಿ ವಿಜಯ್ ಆರೋಗ್ಯ ಕ್ಷಣ ಕಣಕ್ಕೂ ಬಿಗಡಾಯಿಸುತ್ತಿದ್ದು, ಇದೀಗ ಬ್ರೇನ್ ಸ್ಟ್ರೋಕ್ ಕೂಡ ಸಂಭವಿಸಿದೆ ಎಂದು Read more…

BIG BREAKING: ಮುಂಗಾರು ಮಳೆಗೆ ರಾಜ್ಯದಲ್ಲೇ ಮೊದಲಿಗೆ ಶಿವಮೊಗ್ಗ ತುಂಗಾ ಡ್ಯಾಂ ಭರ್ತಿ, 21 ಗೇಟ್ ಮೂಲಕ ನೀರು ಹೊರಕ್ಕೆ

ಶಿವಮೊಗ್ಗ: ಶಿವಮೊಗ್ಗದ ಗಾಜನೂರು ತುಂಗಾ ಜಲಾಶಯ ಭರ್ತಿಯಾಗಿದ್ದು, 21 ಗೇಟ್ ಗಳನ್ನು ತೆರೆದು ನೀರನ್ನು ಹೊರ ಬಿಡಲಾಗುತ್ತಿದೆ. ಕಳೆದ ಮೂರ್ನಾಲ್ಕು ದಿನಗಳಿಂದ ಜಲಾನಯನ ಪ್ರದೇಶದ ವ್ಯಾಪ್ತಿಯಲ್ಲಿ ಧಾರಾಕಾರ ಮಳೆಯಾಗುತ್ತಿದೆ. Read more…

27 ದಿನಗಳಿಂದ ಉರಿಯುತ್ತಲೇ ಇರುವ ದೀಪ; ದೇವರ ಪವಾಡವೆಂದು ಮನೆಗೆ ಆಗಮಿಸುತ್ತಿರುವ ಭಕ್ತರು

ಬಾಗಲಕೋಟೆ: ಮನೆಯೊಂದರಲ್ಲಿ ಕಳೆದ 27 ದಿನಗಳ ಹಿಂದೆ ಹಚ್ಚಿದ್ದ ದೀಪವೊಂದು ಇನ್ನೂ ಉರಿಯುತ್ತಲೇ ಇದ್ದು, ದೇವರ ಪವಾಡವೆಂದು ಜನರು ಭಕ್ತಿಯ ಪರಾಕಾಷ್ಠೆ ಮೆರೆಯುತ್ತಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಬೀಳಗಿ Read more…

BIG NEWS: ನಾಳೆಯಿಂದ ಶೈಕ್ಷಣಿಕ ಚಟುವಟಿಕೆ, ಮಕ್ಕಳ ಪ್ರವೇಶಾತಿ ಪ್ರಾರಂಭ –ಜುಲೈ 1 ರಿಂದ ಕ್ಲಾಸ್

ಬೆಂಗಳೂರು: ಜೂನ್ 15 ರಿಂದ ಶೈಕ್ಷಣಿಕ ವರ್ಷ ಆರಂಭವಾಗಲಿದೆ. 2021 – 22 ನೇ ಸಾಲಿನ ಶೈಕ್ಷಣಿಕ ವರ್ಷ ನಾಳೆಯಿಂದ ಶುರುವಾಗಲಿದೆ. ನಾಳೆಯಿಂದ ಶಾಲೆಗಳಿಗೆ ಮಕ್ಕಳ ಪ್ರವೇಶಾತಿ ಆರಂಭವಾಗಲಿದೆ. Read more…

ವರ್ಗಾವಣೆ ನಿರೀಕ್ಷೆಯಲ್ಲಿದ್ದ ಶಿಕ್ಷಕರಿಗೆ ಗುಡ್ ನ್ಯೂಸ್: ಮಾರ್ಗಸೂಚಿ ಬಿಡುಗಡೆ ಸಾಧ್ಯತೆ

ಬೆಂಗಳೂರು: ವರ್ಗಾವಣೆ ನಿರೀಕ್ಷೆಯಲ್ಲಿದ್ದ ಶಿಕ್ಷಕರಿಗೆ ಶಿಕ್ಷಣ ಇಲಾಖೆಯಿಂದ ಶೀಘ್ರದಲ್ಲೇ ಸಿಹಿ ಸುದ್ದಿ ಸಿಗಲಿದೆ. ಶಿಕ್ಷಕರ ವರ್ಗಾವಣೆಗೆ 3 -4 ದಿನಗಳಲ್ಲಿ ಮಾರ್ಗಸೂಚಿ ಬಿಡುಗಡೆಯಾಗುವ ನಿರೀಕ್ಷೆಯಿದೆ. ಶಿಕ್ಷಕರ ವರ್ಗಾವಣೆಗೆ ಸುಗ್ರೀವಾಜ್ಞೆಯ Read more…

BIG NEWS: ರಾಜ್ಯದಲ್ಲಿಂದು 125 ಸೋಂಕಿತರು ಸಾವು –ಇಲ್ಲಿದೆ ಎಲ್ಲ ಜಿಲ್ಲೆಗಳ ಮಾಹಿತಿ

ಬೆಂಗಳೂರು: ರಾಜ್ಯದಲ್ಲಿ ಇಂದು 7810 ಜನರಿಗೆ ಕೊರೊನಾ ಸೋಂಕು ತಗಲಿದ್ದು, 125 ಸೋಂಕಿತರು ಮೃತಪಟ್ಟಿದ್ದಾರೆ. ಒಟ್ಟು ಸೋಂಕಿತರ ಸಂಖ್ಯೆ 27,65,134 ಕ್ಕೆ ಏರಿಕೆಯಾಗಿದೆ. ಇಂದು 18,648 ಜನ ಗುಣಮುಖರಾಗಿ Read more…

BIG BREAKING: ರಾಜ್ಯಕ್ಕೆ ಗುಡ್ ನ್ಯೂಸ್ -ಬೆಂಗಳೂರು 1348 ಸೇರಿ ರಾಜ್ಯದಲ್ಲಿಂದು 7810 ಜನರಿಗೆ ಸೋಂಕು

ಬೆಂಗಳೂರು: ರಾಜ್ಯದಲ್ಲಿ ಇಂದು ಕೊರೋನಾ ಸೋಂಖಿತರ ಸಂಖ್ಯೆ ಇಳಿಮುಖವಾಗಿದೆ. ಬೆಂಗಳೂರಿನಲ್ಲಿ ಇಂದು 1348 ಜನರಿಗೆ ಕೊರೊನಾ ಸೋಂಕು ತಗುಲಿದೆ. ರಾಜ್ಯದಲ್ಲಿ 7810 ಜನರಿಗೆ ಸೋಂಕು ತಗಲಿದೆ ಎಂದು ಆರೋಗ್ಯ Read more…

BIG NEWS: ಶಿವಮೊಗ್ಗದಲ್ಲಿ ಕಠಿಣ ಲಾಕ್ಡೌನ್ ಮುಂದುವರಿಕೆ, ಬೆಳಗ್ಗೆ 6 ರಿಂದ 9 ಗಂಟೆವರೆಗೆ ಅಗತ್ಯ ವಸ್ತು ಖರೀದಿಗೆ ಅವಕಾಶ

ಶಿವಮೊಗ್ಗ: ಜಿಲ್ಲೆಯಲ್ಲಿ ಕರೋನಾ ನಿಯಂತ್ರಣಕ್ಕಾಗಿ ಜಾರಿಯಲ್ಲಿರುವ ಲಾಕ್‍ಡೌನ್ ಈಗಿರುವಂತೆ ಒಂದು ವಾರ ಕಾಲ ಮುಂದುವರೆಯಲಿದ್ದು, ಅಗತ್ಯ ವಸ್ತುಗಳ ವ್ಯಾಪಾರಕ್ಕೆ ಬೆಳಿಗ್ಗೆ 6 ರಿಂದ 9 ರ ವರೆಗೆ ಅವಕಾಶ Read more…

ವಿವಿಧ ಯೋಜನೆಯಡಿ ಖಾತೆಗೆ ಹಣ ಜಮಾ, ಫಲಾನುಭವಿಗಳ ಪಾವತಿ ಸ್ಥಿತಿ ಪರಿಶೀಲಿಸುವ ಡಿಬಿಟಿ ಮೊಬೈಲ್ ಆಪ್

  ಬೆಂಗಳೂರು: ರಾಜ್ಯ ಸರ್ಕಾರವು ಹಲವಾರು ಯೋಜನೆಗಳ ಅಡಿಯಲ್ಲಿ ನಗದು ಪರಿಹಾರವನ್ನು ನೀಡುತ್ತಿದ್ದು, ಕಡಿಮೆ ಆದಾಯದ ಕುಟುಂಬಗಳಿಗೆ ಏಕಮಾತ್ರ ಪಾವತಿಗಳನ್ನು ನೀಡುವುದರೊಂದಿಗೆ ಡಿಬಿಟಿ ಅಪ್ಲಿಕೇಶನ್ ಅನ್ನು ಪ್ರಾರಂಭಿಸಿದೆ. ಫಲಾನುಭವಿಗಳು Read more…

ಕಚ್ಚಿದ ಹಾವನ್ನೇ ಕೈಯಲ್ಲಿಡಿದು ಆಸ್ಪತ್ರೆಗೆ ಬಂದ ಭೂಪ

ಬಳ್ಳಾರಿ: ಕಂಪ್ಲಿ ತಾಲೂಕಿನ ಯುವಕನೊಬ್ಬ ತನಗೆ ಕಚ್ಚಿದ ಹಾವನ್ನು ಕೈಯಲ್ಲಿ ಹಿಡಿದುಕೊಂಡು ಆಸ್ಪತ್ರೆಗೆ ಬಂದಿದ್ದಾನೆ. ಇದನ್ನು ಕಂಡು ವೈದ್ಯರು ಮತ್ತು ಆಸ್ಪತ್ರೆಯ ಸಿಬ್ಬಂದಿ ಹಾಗೂ ಜನ ಗಾಬರಿ ಬಿದ್ದಿದ್ದಾರೆ. Read more…

BIG NEWS: ನಟ ಸಂಚಾರಿ ವಿಜಯ್ ಬೈಕ್ ಅಪಘಾತ ಕೇಸ್; ಸ್ನೇಹಿತನ ವಿರುದ್ಧ ದೂರು ನೀಡಿದ ವಿಜಯ್ ಸಹೋದರ

ಬೆಂಗಳೂರು: ಸ್ಯಾಂಡಲ್ ವುಡ್ ಖ್ಯಾತ ನಟ ಸಂಚಾರಿ ವಿಜಯ್ ಬೈಕ್ ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಚಾರಿ ವಿಜಯ್ ಸ್ನೇಹಿತ ನವೀನ್ ವಿರುದ್ಧ ವಿಜಯ್ ಸಹೋದರ ದೂರು ನೀಡಿದ್ದಾರೆ. ‘ನಾನು Read more…

‘ನಾನು ಸಿಎಂ ಆದರೆ…’ 5 ತಿಂಗಳಲ್ಲಿ ಎಲ್ಲರನ್ನು ಜೈಲಿಗಟ್ಟುವೆ; ವಾಟಾಳ್ ನಾಗರಾಜ್ ಗುಡುಗು

ಮೈಸೂರು: ನಾನು ಮುಖ್ಯಮಂತ್ರಿಯಾದರೆ ಭೂಗಳ್ಳರು, ಖನಿಜ ಕಳ್ಳರನ್ನು ಜೈಲಿಗಟ್ಟಿ, ಖಾಸಗಿ ಶಿಕ್ಷಣ ಸಂಸ್ಥೆಗಳ ವಿರುದ್ಧ ತನಿಖೆ ನಡೆಸುತ್ತೇನೆ. ನನಗೆ 5 ವರ್ಷಗಳ ಕಾಲಾವಕಾಶ ಬೇಕಿಲ್ಲ, ಕೇವಲ 5 ತಿಂಗಳು Read more…

‘ಮಠಾಧೀಶರ ರಾಜಕೀಯ ಸರಿಯಲ್ಲ, ಯೋಗ್ಯತೆ ಇದ್ರೆ ಯಡಿಯೂರಪ್ಪ ಮುಂದುವರಿತಾರೆ’

ಕಲಬುರಗಿ: ಮಠಾಧೀಶರು ರಾಜಕೀಯ ಮಾಡುವುದು ಸರಿಯಲ್ಲ, ಯಡಿಯೂರಪ್ಪ ಅವರಿಗೆ ಯೋಗ್ಯತೆ ಇದ್ದರೆ ಹೈಕಮಾಂಡ್ ಅವರನ್ನು ಮುಂದುವರೆಸುತ್ತದೆ ಎಂದು ಕಲಬುರಗಿ ಜಿಲ್ಲೆ ಜೇವರ್ಗಿ ತಾಲೂಕಿನನೆಲೋಗಿ ಮಠದ ಶ್ರೀ ಸಿದ್ಧಲಿಂಗ ಮಹಾಸ್ವಾಮೀಜಿ Read more…

BIG NEWS: ಅನ್ ಲಾಕ್ ಬೆನ್ನಲ್ಲೇ ಬೆಂಗಳೂರಿನತ್ತ ಮಹಾ ವಲಸೆ; ಟೆಸ್ಟಿಂಗ್ ಹೆಚ್ಚಳಕ್ಕೆ ಸೂಚಿಸುತ್ತೇನೆ ಎಂದ ಸಿಎಂ

ಬೆಂಗಳೂರು: ನಾಳೆಯಿಂದ ರಾಜಧಾನಿ ಬೆಂಗಳೂರು ಅನ್ ಲಾಕ್ ಆಗಲಿದ್ದು, ಈ ಹಿನ್ನೆಲೆಯಲ್ಲಿ ಊರುಗಳಿಗೆ ತೆರಳಿದ್ದ ಜನರು ಗುಂಟು ಮೂಟೆ ಕಟ್ಟಿಕೊಂಡು ವಾಪಸ್ ಆಗುತ್ತಿದ್ದಾರೆ. ರಾಜಧಾನಿಯತ್ತ ಜನರ ವಲಸೆ ಬೆನ್ನಲ್ಲೇ Read more…

ಸ್ವಂತ ಮನೆ ಹೊಂದುವ ಕನಸು ಕಂಡವರಿಗೆ ಸಿಹಿ ಸುದ್ದಿ: ಎಲ್ಲರಿಗೂ ನಿವೇಶನ, ಮನೆ ಒದಗಿಸುವುದಾಗಿ ಸಿಎಂ ಯಡಿಯೂರಪ್ಪ ಭರವಸೆ

ಶಿವಮೊಗ್ಗ: ಮುಂದಿನ ಎರಡು ವರ್ಷದಲ್ಲಿ ನಿವೇಶನ ರಹಿತರೆಲ್ಲರಿಗೂ ಮನೆ ಒದಗಿಸುವುದಾಗಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. ಬೆಂಗಳೂರಿಗೆ ತೆರಳುವ ಮೊದಲು ಶಿವಮೊಗ್ಗ ಜಿಲ್ಲೆ ಶಿಕಾರಿಪುರದ ಪ್ರವಾಸಿ ಮಂದಿರದಲ್ಲಿ  ಸುದ್ದಿಗಾರರೊಂದಿಗೆ Read more…

ನಾಯಕತ್ವ ಬದಲಾವಣೆ ಬಗ್ಗೆ ಪರಿಸ್ಥಿತಿ ಆಧರಿಸಿ ಹೈಕಮಾಂಡ್ ತೀರ್ಮಾನ, ಚರ್ಚೆ ಅಪ್ರಸ್ತುತ: ಶೆಟ್ಟರ್

ಹುಬ್ಬಳ್ಳಿ: ಸದ್ಯಕ್ಕೆ ರಾಜ್ಯದಲ್ಲಿ ಚುನಾವಣೆ ಇಲ್ಲ. ಹೀಗಾಗಿ ಪರಿಸ್ಥಿತಿ ನೋಡಿಕೊಂಡು ನಾಯಕತ್ವದ ಬಗ್ಗೆ ಹೈಕಮಾಂಡ್ ತೀರ್ಮಾನ ಕೈಗೊಳ್ಳಲಿದೆ ಎಂದು ಕೈಗಾರಿಕೆ ಸಚಿವ ಜಗದೀಶ್ ಶೆಟ್ಟರ್ ಹೇಳಿದ್ದಾರೆ. ಮುಂದಿನ ಚುನಾವಣೆ Read more…

ಸಿಎಂ ಯೋಗಿ ಆದಿತ್ಯನಾಥ್ ಬದಲಾವಣೆ ಬಗ್ಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಪ್ರತಿಕ್ರಿಯೆ

ಹುಬ್ಬಳ್ಳಿ: ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಬದಲಾವಣೆಯ ವಿಚಾರಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಪ್ರತಿಕ್ರಿಯೆ ನೀಡಿದ್ದಾರೆ. ಯೋಗಿ ಆದಿತ್ಯನಾಥ್ ಬದಲಾವಣೆ ಕೇವಲ ಊಹಾಪೋಹವಷ್ಟೇ. Read more…

BIG NEWS: ನಾಳೆಯಿಂದಲೇ 19 ಜಿಲ್ಲೆಗಳಲ್ಲಿ ಲಾಕ್ ಡೌನ್ ತೆರವು – ಏನಿರುತ್ತೆ? ಏನಿರಲ್ಲ? ಇಲ್ಲಿದೆ ಮಾಹಿತಿ

ಬೆಂಗಳೂರು: ರಾಜ್ಯದ 19 ಜಿಲ್ಲೆಗಳಲ್ಲಿ ನಾಳೆಯಿಂದ ಲಾಕ್ಡೌನ್ ನಿಯಮ ಸಡಿಲಿಕೆ ಮಾಡಲಾಗಿದೆ. ಆರಂಭಿಕ ಹಂತದಲ್ಲಿ ಹಲವು ಚಟುವಟಿಕೆಗಳು ನಡೆಸಲು ಅವಕಾಶ ನೀಡಲಾಗಿದೆ. ಎಲ್ಲಾ ಕಾರ್ಖಾನೆಗಳಲ್ಲಿ ಶೇಕಡ 50 ರಷ್ಟು Read more…

ಅಮ್ಮನ ಪ್ರಾಣ ಉಳಿಸಿ; ಬ್ಲಾಕ್ ಫಂಗಸ್ ಗೆ ಔಷಧಿ ನೀಡುವಂತೆ ಸರ್ಕಾರದ ಬಳಿ ಕಣ್ಣೀರಿಟ್ಟ ಪುತ್ರಿ

ಬೆಂಗಳೂರು: ಕೊರೊನಾ ಸೋಂಕಿನಿಂದ ಗುಣಮುಖಳಾಗಿದ್ದ ತನ್ನ ತಾಯಿ ಇದೀಗ ಬ್ಲ್ಯಾಕ್ ಫಂಗಸ್ ನಿಂದ ಬಳಲುತ್ತಿದ್ದು, ಎಂಫೋಟೆರಿಸಿನ್ ಬಿ ಇಂಜಕ್ಷನ್ ಸಿಗದೇ ಪರದಾಡುತ್ತಿದ್ದೇವೆ. ಸಾವು ಬದುಕಿನ ನಡುವೆ ಹೋರಾಡುತ್ತಿರುವ ಅಮ್ಮನ Read more…

ಅನಾಹುತಕ್ಕೆ ಕಾರಣವಾಯ್ತು ಸಂಬಂಧಿಯೊಂದಿಗಿನ ಅಕ್ರಮ ಸಂಬಂಧ

ಬಾಗಲಕೋಟೆ ಜಿಲ್ಲೆ ನರೇನೂರ ಗ್ರಾಮದಲ್ಲಿ ಅಕ್ರಮ ಸಂಬಂಧ ಹೊಂದಿದ್ದ ವ್ಯಕ್ತಿಯನ್ನು ಸಂಬಂಧಿಕರು ಕೊಲೆ ಮಾಡಿದ ಆರೋಪ ಕೇಳಿಬಂದಿದೆ. 45 ವರ್ಷದ ಲಕ್ಷ್ಮಣ ಕೊಲೆಯಾದ ವ್ಯಕ್ತಿ ಎಂದು ಹೇಳಲಾಗಿದೆ. ಅಕ್ರಮ Read more…

ಮುಗಿಯದ ನಾಯಕತ್ವ ಬದಲಾವಣೆ ಚರ್ಚೆ: ಮತ್ತೆ ಯಡಿಯೂರಪ್ಪ ಪರ ಅರುಣ್ ಸಿಂಗ್ ಬ್ಯಾಟಿಂಗ್

ನವದೆಹಲಿ: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಇಲ್ಲವೆಂದು ಬಿಜೆಪಿ ನಾಯಕರು ಸ್ಪಷ್ಟಪಡಿಸಿದ್ದರೂ ಮತ್ತೆ ಮತ್ತೆ ಚರ್ಚೆ ನಡೆಯುತ್ತಲೇ ಇದೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಪರವಾಗಿ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ Read more…

ಶಾಲಾ ಶುಲ್ಕ ವಿಚಾರದಲ್ಲಿ ಪೋಷಕರಿಗೆ ಶಾಕಿಂಗ್ ನ್ಯೂಸ್

ಬೆಂಗಳೂರು: ಶಾಲಾ ಶುಲ್ಕ ವಿನಾಯಿತಿಗೆ ಕಾಯುತ್ತಿದ್ದ ಪೋಷಕರಿಗೆ ಖಾಸಗಿ ಶಾಲೆಗಳ ಒಕ್ಕೂಟದಿಂದ ಬಿಗ್ ಶಾಕ್ ನೀಡಲಾಗಿದ್ದು, ಈ ವರ್ಷ ಖಾಸಗಿ ಶಾಲೆಗಳ ಶುಲ್ಕದಲ್ಲಿ ವಿನಾಯಿತಿ ನೀಡುವುದಿಲ್ಲ ಎಂದು ಹೇಳಲಾಗಿದೆ. Read more…

BIG NEWS: ಶಿಕ್ಷಣ ಸಚಿವರ ವಿರುದ್ಧ ಸಿಡಿದೆದ್ದ ವಿದ್ಯಾರ್ಥಿಗಳು; ಎಸ್.ಎಸ್.ಎಲ್.ಸಿ. ಪರೀಕ್ಷೆ ರದ್ದುಗೊಳಿಸಿ; ಸರ್ಕಾರಕ್ಕೆ ಪೋಷಕರ ಡೆಡ್ ಲೈನ್

ಬೆಂಗಳೂರು: ಪರೀಕ್ಷೆ ಬಗ್ಗೆ ದಿನಕ್ಕೊಂದು ಹೇಳಿಕೆಗಳನ್ನು ನೀಡುತ್ತಿರುವ ವಿದ್ಯಾರ್ಥಿಗಳ ಭವಿಷ್ಯದ ಜೊತೆ ಆಟವಾಡುತ್ತಿರುವ ಶಿಕ್ಷಣ ಸಚಿವ ಸುರೇಶ್ ಕುಮಾರ ಖಾತೆ ಬದಲಾವಣೆ ಮಾಡಬೇಕು. ಎಸ್.ಎಸ್.ಎಲ್.ಸಿ. ಪರೀಕ್ಷೆಯನ್ನು ರದ್ದುಗೊಳಿಸಬೇಕು ಎಂದು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...