alex Certify Karnataka | Kannada Dunia | Kannada News | Karnataka News | India News - Part 178
ಕನ್ನಡ ದುನಿಯಾ
    Dailyhunt JioNews

Kannada Duniya

ವಿದ್ಯಾರ್ಥಿಗಳೇ ಗಮನಿಸಿ : ಕ.ರಾ.ಮು.ವಿವಿಯಲ್ಲಿ ವಿವಿಧ ಕೋರ್ಸ್’ಗಳ ಪ್ರವೇಶಾತಿಗೆ ಅರ್ಜಿ ಆಹ್ವಾನ

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯವು ತನ್ನ 2024-25 ನೇ ಜುಲೈ ಆವೃತ್ತಿಗೆ ಶೈಕ್ಷಣಿಕ ಕಾರ್ಯಕ್ರಮಗಳಿಗೆ ಪ್ರವೇಶಾತಿಗೆ ಈಗಾಗಲೇ ಆನ್ಲೈನ್ ಮುಖಾಂತರ ಅರ್ಜಿ ಆಹ್ವಾನಿಸಲಾಗಿದೆ ಎಂದು ಕೇಂದ್ರದ ಪ್ರಾದೇಶಿಕ ನಿರ್ದೇಶಕಿ Read more…

ಫೆ. 10 ರಿಂದ ಬೆಂಗಳೂರಿನಲ್ಲಿ ‘ಏರೋ ಇಂಡಿಯಾ-2025’ ಏಷ್ಯಾದ ಅತಿದೊಡ್ಡ ವೈಮಾನಿಕ ಪ್ರದರ್ಶನ

ಬೆಂಗಳೂರು: ಬೆಂಗಳೂರಿನ ಯಲಹಂಕ ಏರ್ ಫೋರ್ಸ್ ಸ್ಟೇಷನ್ ನಲ್ಲಿ ಎರಡು ವರ್ಷಗಳಿಗೊಮ್ಮೆ ನಡೆಯುವ ಏಷ್ಯಾದ ಅತಿ ದೊಡ್ಡ ವೈಮಾನಿಕ ಪ್ರದರ್ಶನ ‘ಏರೋ ಇಂಡಿಯಾ- 2025’ ಫೆಬ್ರವರಿ 10 ರಿಂದ Read more…

ALERT : ಬೇಕರಿ ತಿನಿಸು ಪ್ರಿಯರೇ ಎಚ್ಚರ : ಕೇಕ್ ನಲ್ಲೂ ಕ್ಯಾನ್ಸರ್ ಕಾರಕ ಅಂಶ ಪತ್ತೆ!

ಕರ್ನಾಟಕದ ಆಹಾರ ನಿಯಂತ್ರಕವು ಇತ್ತೀಚೆಗೆ ಕೇಕ್ ಮಾದರಿಗಳಲ್ಲಿ ಕ್ಯಾನ್ಸರ್ ಉಂಟುಮಾಡುವ ಅಂಶಗಳನ್ನು ಕಂಡುಹಿಡಿದಿದೆ.ಅತಿಯಾದ ಕೃತಕ ಬಣ್ಣಗಳನ್ನು ಹೊಂದಿರುವ ಕೇಕ್ಗಳನ್ನು ಮಾರಾಟ ಮಾಡುವ ಬಗ್ಗೆ ರಾಜ್ಯದ ಆಹಾರ ಸುರಕ್ಷತೆ ಮತ್ತು Read more…

BREAKING : ಬೆಂಗಳೂರಲ್ಲಿ ಮತ್ತೊಂದು ಮರ್ಡರ್ : ಬಿಹಾರ ಮೂಲದ ವ್ಯಕ್ತಿಯ ಬರ್ಬರ ಕೊಲೆ.!

ಬೆಂಗಳೂರು : ಬೆಂಗಳೂರಿನಲ್ಲಿ ಬಿಹಾರ ಮೂಲದ ವ್ಯಕ್ತಿಯನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಮೈಕ್ರೋಲೇಔಟ್ ವ್ಯಾಪ್ತಿಯ ಪುಟ್ಟಪ್ಪ ಗಾರ್ಡನ್ ನಲ್ಲಿ ಈ ಘಟನೆ ನಡೆದಿದೆ. ಇಂಟಿರಿಯರ್ ಡಿಸೈನಿಂಗ್ ಕೆಲಸ ಮಾಡುತ್ತಿದ್ದ Read more…

ALERT : ಕಾರ್ಮಿಕರೇ ಎಚ್ಚರ : ವೆಲ್ಡಿಂಗ್ ಕೆಲಸದ ವೇಳೆ ಈ ಅಗತ್ಯ ಮುನ್ನೆಚ್ಚರಿಕೆ ಕ್ರಮ ಪಾಲಿಸಿ.!

ಬೆಂಗಳೂರು : ಕಾರ್ಮಿಕರೇ ಎಚ್ಚರ..! ವೆಲ್ಡಿಂಗ್ ಕೆಲಸದ ವೇಳೆ ಈ ಅಗತ್ಯ ಮುನ್ನೆಚ್ಚರಿಕೆ ಕ್ರಮ ಪಾಲಿಸುವಂತೆ ಸರ್ಕಾರ ಪ್ರಕಟಣೆ ಹೊರಡಿಸಿದೆ. ಕಾರ್ಮಿಕರೇ, ವೆಲ್ಡಿಂಗ್ ಕೆಲಸದ ವೇಳೆ ಅಗತ್ಯ ಮುನ್ನೆಚ್ಚರಿಕೆ Read more…

ಪೋಷಕರೇ ಗಮನಿಸಿ : ನವೋದಯ 9, 11ನೇ ತರಗತಿ ಪ್ರವೇಶ ಪರೀಕ್ಷೆಗೆ ಅರ್ಜಿ ಆಹ್ವಾನ

ಶಿವಮೊಗ್ಗ : ಅಕ್ಟೋಬರ್ 03 (ಕರ್ನಾಟಕ ವಾರ್ತೆ): ಜವಾಹರ ನವೋದಯ ವಿದ್ಯಾಲಯವು 2025-26ನೇ ಸಾಲಿಗೆ 9 ಮತ್ತು 11ನೇ ತರಗತಿಗೆ ಖಾಲಿ ಇರುವ ಸೀಟುಗಳನ್ನು ತುಂಬಲು ಪ್ರವೇಶ ಪರೀಕ್ಷೆಗೆ Read more…

BREAKING: ಬೆಂಗಳೂರಲ್ಲಿ ಬಿಹಾರ ಮೂಲದ ವ್ಯಕ್ತಿಯ ಬರ್ಬರ ಹತ್ಯೆ

ಬೆಂಗಳೂರು: ಬೆಂಗಳೂರಿನಲ್ಲಿ ಬಿಹಾರ ಮೂಲದ ವ್ಯಕ್ತಿಯನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಮದ್ಯದ ಅಮಲಿನಲ್ಲಿ ಗಲಾಟೆ ಮಾಡಿಕೊಂಡು ಸಹೋದ್ಯೋಗಿಗಳು ಕೊಲೆ ಮಾಡಿದ್ದಾರೆ. ಮೈಕೋ ಲೇಔಟ್ ಸಮೀಪದ ಕುಟ್ಟಪ್ಪ ಗಾರ್ಡನ್ ನಲ್ಲಿ Read more…

ರೈಲ್ವೆ ನೇಮಕಾತಿ ಪರೀಕ್ಷೆ ಮಾತ್ರವಲ್ಲ ಮುಂಬಡ್ತಿ ಪರೀಕ್ಷೆಗಳೂ ಕನ್ನಡದಲ್ಲೇ: ಸೋಮಣ್ಣ ಘೋಷಣೆ

ನವದೆಹಲಿ: ರೈಲ್ವೆ ನೇಮಕಾತಿ ಪರೀಕ್ಷೆ ಮಾತ್ರವಲ್ಲ ಮುಂಬಡ್ತಿ ಪರೀಕ್ಷೆಗಳನ್ನು ಕೂಡ ಕನ್ನಡದಲ್ಲಿ ನಡೆಸಲಾಗುವುದು ಎಂದು ಕೇಂದ್ರ ರೈಲ್ವೆ ಹಾಗೂ ಜಲ ಶಕ್ತಿ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ Read more…

ಗಮನಿಸಿ: ಎಲ್ಲ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಅ. 7ರಿಂದ ಆಸ್ತಿಗಳ ಹಕ್ಕು ವರ್ಗಾವಣೆಗೆ ಇ-ಆಸ್ತಿ ವ್ಯವಸ್ಥೆ ಜಾರಿ

ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ಕಾವೇರಿ-2 ತಂತ್ರಾಂಶದೊಂದಿಗೆ ಇ-ಆಸ್ತಿ ತಂತ್ರಾಂಶವನ್ನು ಸಂಯೋಜಿಸಲಾಗಿದ್ದು, ಅಕ್ಟೋಬರ್ 7 ರಿಂದ ಅನ್ವಯವಾಗುವಂತೆ ಅನುಷ್ಟಾನಗೊಳಿಸಲಾಗಿದೆ. ಸರ್ಕಾರದ ಸುತ್ತೋಲೆಯ ಸೂಚನೆ ಮೇರೆಗೆ ನಗರ ಸ್ಥಳೀಯ ಸಂಸ್ಥೆಗಳ Read more…

ಗಣೇಶ ಮೂರ್ತಿಗೆ ಕಲ್ಲು ತೂರಿ ಹಾನಿ: ಕಿಡಿಗೇಡಿ ಅರೆಸ್ಟ್

ವಿಜಯಪುರ: ವಿಜಯಪುರ ನಗರದ ಗಣಪತಿ ಚೌಕದಲ್ಲಿ ಪ್ರತಿಷ್ಠಾಪಿಸಿರುವ ಚತುರ್ಮುಖ ಗಣಪತಿ ಮೂರ್ತಿಗೆ ಬುಧವಾರ ರಾತ್ರಿ ಕಿಡಿಗೇಡಿಗಳು ಕಲ್ಲು ತೂರಿ ಹಾನಿ ಮಾಡಿದ್ದಾರೆ. ಘಟನೆ ನಡೆದ 10 ಗಂಟೆಯೊಳಗೆ ಪೊಲೀಸರು Read more…

ಪಿಯುಸಿ ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ: ಇನ್ನು ವಾರ್ಷಿಕ ಪರೀಕ್ಷೆ ಮಾದರಿಯಲ್ಲೇ ಬೇರೆ ಕಾಲೇಜಿನಲ್ಲಿ ಲ್ಯಾಬ್ ಪರೀಕ್ಷೆ

ಬೆಂಗಳೂರು: ದ್ವಿತೀಯ ಪಿಯುಸಿ ಲ್ಯಾಬ್ ಪರೀಕ್ಷೆಯನ್ನು ಕೂಡ ವಾರ್ಷಿಕ ಪರೀಕ್ಷೆ ಮಾದರಿಯಲ್ಲಿ ನಡೆಸಲಿದ್ದು, ವಿದ್ಯಾರ್ಥಿಗಳನ್ನು ಬೇರೆ ಕೇಂದ್ರಗಳಿಗೆ ಹಂಚಿಕೆ ಮಾಡಲಾಗುವುದು. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ Read more…

ಇಂದು ಸಂಜೆಯಿಂದ ನಾಳೆ ಮಧ್ಯರಾತ್ರಿವರೆಗೆ ಮದ್ಯ ಮಾರಾಟ ನಿಷೇಧ

ದಾವಣಗೆರೆ: ನಗರದ ಹೈಸ್ಕೂಲ್ ಮೈದಾನದಲ್ಲಿ ಪ್ರತಿಷ್ಠಾಪಿಸಿರುವ ಹಿಂದೂ ಮಹಾ ಗಣಪತಿ ವಿಸರ್ಜನೆಯು ಅಕ್ಟೋಬರ್ 5 ರಂದು ನಡೆಯಲಿದೆ. ಮೆರವಣಿಗೆಯಲ್ಲಿ ಸಾವಿರಾರು ಭಕ್ತಾಧಿಗಳು ಭಾಗವಹಿಸುವರು. ಈ ವೇಳೆ ಕಾನೂನು ಸುವ್ಯವಸ್ಥೆ Read more…

ದಸರಾ ಹಬ್ಬಕ್ಕೆ ‘ಗೃಹಲಕ್ಷ್ಮಿ’ ಫಲಾನುಭವಿಗಳಿಗೆ ಸಿಹಿ ಸುದ್ದಿ: ಖಾತೆಗೆ 2 ತಿಂಗಳ ಹಣ ಜಮಾ

ಬೆಳಗಾವಿ: ತಾಂತ್ರಿಕ ಕಾರಣಗಳಿಂದಾಗಿ ವಿಳಂಬವಾಗಿದ್ದ ಗೃಹಲಕ್ಷ್ಮಿ ಯೋಜನೆಯ ಹಣವನ್ನು ಫಲಾನುಭವಿಗಳ ಖಾತೆಗೆ ಸಂದಾಯ ಮಾಡಲಾಗುವುದು ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ. ಜುಲೈ ಮತ್ತು ಆಗಸ್ಟ್ ತಿಂಗಳ ಗೃಹಲಕ್ಷ್ಮಿ Read more…

ಕೇಂದ್ರ ಸಚಿವ ಹೆಚ್.ಡಿ.ಕೆ. ವಿರುದ್ಧ ಎಫ್ಐಆರ್ ಬೆನ್ನಲ್ಲೇ ಉದ್ಯಮಿ ವಿಜಯ್ ತಾತಾ ವಿರುದ್ಧ ಜೆಡಿಎಸ್ ದೂರು

ಬೆಂಗಳೂರು: ಉದ್ಯಮಿ ವಿಜಯ ತಾತಾ ವಿರುದ್ಧ ಜೆಡಿಎಸ್ ನಿಂದ ಅಮೃತಹಳ್ಳಿ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ. ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ 50 ಕೋಟಿಗೆ ಬೇಡಿಕೆ ಇಟ್ಟು ಜೀವ Read more…

ವಿದ್ಯುತ್ ಗ್ರಾಹಕರಿಗೆ ಮುಖ್ಯ ಮಾಹಿತಿ: ಮೆಸ್ಕಾಂ ಸೇರಿ ಎಲ್ಲಾ ಎಸ್ಕಾಂಗಳ ಆನ್ ಲೈನ್ ಸೇವೆಯಲ್ಲಿ ವ್ಯತ್ಯಯ

ಅ. 4ರಿಂದ 7 ರ ವರೆಗೆ ಮೆಸ್ಕಾಂ ಸೇರಿ ಎಸ್ಕಾಂಗಳ ಮಾಹಿತಿ ತಂತ್ರಜ್ಞಾನ ವ್ಯವಸ್ಥೆಯ ಉನ್ನತೀಕರಣ ಕಾರ್ಯನ್ನು ಕೈಗೊಳ್ಳಲಾಗಿದೆ. ರಾಜ್ಯದ ಎಲ್ಲಾ ಎಸ್ಕಾಂಗಳ ಆನ್‌ಲೈನ್ ಸೇವೆಗಳಾದ ವಿದ್ಯುತ್ ಬಿಲ್‌ಗಳ Read more…

ಸ್ವಚ್ಛತಾ ಕಾರ್ಮಿಕರಿಗೆ ಗುಡ್ ನ್ಯೂಸ್: ಉಚಿತ ವಿದ್ಯುತ್, ಆರೋಗ್ಯ ವಿಮೆ ಸೇರಿ ಹಲವು ಸೌಲಭ್ಯ

ಬೆಂಗಳೂರು: ನಗರ, ಗ್ರಾಮಗಳನ್ನು ಸ್ವಚ್ಛಗೊಳಿಸಿ, ಕಸ ವಿಲೇವಾರಿ ಮಾಡುವಲ್ಲಿ ಶ್ರಮಿಸುತ್ತಿರುವ ಸಫಾಯಿ ಕರ್ಮಚಾರಿಗಳ ಕಲ್ಯಾಣಕ್ಕಾಗಿ ಹಾಗೂ ಅವರ ಜೀವನಮಟ್ಟ ಸುಧಾರಿಸಲು ಸರ್ಕಾರವು ಹಲವು ಸೌಲಭ್ಯಗಳನ್ನು ನೀಡಿದೆ. ಸ್ವಚ್ಛತಾ ಕಾರ್ಮಿಕರಿಗಾಗಿ Read more…

BREAKING: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ವಿರುದ್ಧ ಎಫ್ಐಆರ್ ದಾಖಲು

ಬೆಂಗಳೂರು: ಜೀವ ಬೆದರಿಕೆ ಆರೋಪದಡಿ ಬೆಂಗಳೂರಿನ ಅಮೃತಹಳ್ಳಿ ಪೊಲೀಸ್ ಠಾಣೆಯಲ್ಲಿ ಕೇಂದ್ರ ಸಚಿವ ಹೆಚ್‍.ಡಿ. ಕುಮಾರಸ್ವಾಮಿ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ಉದ್ಯಮಿ ವಿಜಯ್ ತಾತಾ ದೂರಿನ ಮೇರೆಗೆ ಎಫ್ಐಆರ್ Read more…

BREAKING: ಚಲಿಸುತ್ತಿದ್ದ ಬಸ್ ನಿಂದ ಕಳಚಿಬಿದ್ದ ಚಕ್ರಗಳು: ಚಾಲಕನ ಸಮಯಪ್ರಜ್ಞೆಯಿಂದ ಪ್ರಯಾಣಿಕರು ಪಾರು

ಹಾವೇರಿ: ಚಲಿಸುತ್ತಿದ್ದ ವೇಳೆಯಲ್ಲಿ ಸಾರಿಗೆ ಬಸ್ ನ ಎರಡು ಚಕ್ರಗಳು ಕಳಚಿ ಬಿದ್ದ ಘಟನೆ ನಾಗನೂರು ಬಳಿ ನಡೆದಿದೆ. ಹಾವೇರಿ ತಾಲೂಕಿನ ನಾಗನೂರು ಸಮೀಪ ರಾಷ್ಟ್ರೀಯ ಹೆದ್ದಾರಿ 48 Read more…

ಮೀನುಗಾರಿಕೆ ಇಲಾಖೆಯಿಂದ ಮತ್ಸ್ಯಸಂಪದ ಮತ್ತು ನೀಲಿಕ್ರಾಂತಿ ಯೋಜನೆಯಡಿ ಅರ್ಜಿ ಆಹ್ವಾನ

ಶಿವಮೊಗ್ಗ : ಮೀನುಗಾರಿಕೆ ಇಲಾಖೆಯು 2022-23 ರಿಂದ 2024-25 ನೇ ಸಾಲಿಗೆ ಮರು ಹಂಚಿಕೆಯಾಗಿರುವ ಪ್ರಧಾನ ಮಂತ್ರಿ ಮತ್ಸ್ಯಸಂಪದ ಮತ್ತು ನೀಲಿಕ್ರಾಂತಿ ಯೋಜನೆಯಡಿ ವಿವಿಧ ಘಟಕಗಳಿಗೆ ಸಹಾಯಧನ ಸೌಲಭ್ಯ Read more…

BREAKING : ಬೆಂಗಳೂರಲ್ಲಿ ಪೊಲೀಸರ ಭರ್ಜರಿ ಕಾರ್ಯಾಚರಣೆ, ಮತ್ತೆ ಮೂವರು ಪಾಕ್ ಪ್ರಜೆಗಳು ಅರೆಸ್ಟ್..!

ಬೆಂಗಳೂರು : ಬೆಂಗಳೂರಲ್ಲಿ ಮತ್ತೆ ಮೂವರು ಪಾಕಿಸ್ತಾನಿ ಪ್ರಜೆಗಳನ್ನು ಪೊಲೀಸರು ಬಂಧಿಸಿದ್ದಾರೆ. ಮೂವರನ್ನು ಬೆಂಗಳೂರಿನ ಜಿಗಣಿಯಲ್ಲಿ ಪೊಲೀಸರು ಬಂಧಿಸಿದ್ದಾರೆ. ಈ ಮೂಲಕ 3-4 ದಿನಗಳಲ್ಲಿ ಐದಕ್ಕೂ ಹೆಚ್ಚು ಪಾಕಿಸ್ತಾನದ Read more…

BREAKING : ಮುಡಾ ಹಗರಣ : CM ಸಿದ್ದರಾಮಯ್ಯ , ಪುತ್ರನ ವಿರುದ್ಧ ಸಾಕ್ಷ್ಯ ನಾಶದ ದೂರು ದಾಖಲು..!

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ದಲ್ಲಿ 14 ನಿವೇಶನಗಳಿಗೆ ಸಂಬಂಧಿಸಿದ ಸಾಕ್ಷ್ಯಗಳನ್ನು ತಿರುಚಿದ್ದಾರೆ ಎಂದು ಆರೋಪಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಇತರರ ವಿರುದ್ಧ ಪ್ರದೀಪ್ ಕುಮಾರ್ ಅವರು ಹೊಸ Read more…

ಈ ಜಿಲ್ಲೆಯ ವಾಹನ ಮಾಲೀಕರ ಗಮನಕ್ಕೆ : ತೆರಿಗೆ ಪಾವತಿಸುವಂತೆ ಸೂಚನೆ |Vehicle Tax

ಬಳ್ಳಾರಿ : ಜಿಲ್ಲೆಯ ಬಳ್ಳಾರಿ, ಸಿರುಗುಪ್ಪ, ಕಂಪ್ಲಿ, ಕುರುಗೋಡು ಮತ್ತು ಸಂಡೂರು ತಾಲ್ಲೂಕುಗಳಲ್ಲಿ ಬರುವ ಸಾರಿಗೆ ಹಾಗೂ ಸಾರಿಗೇತರ ವಾಹನಗಳ ಮಾಲೀಕರು ತಮ್ಮ ವಾಹನಗಳ ತೆರಿಗೆಯನ್ನು ಕೂಡಲೇ ಪಾವತಿಸಬೇಕು Read more…

BREAKING : H.D ಕುಮಾರಸ್ವಾಮಿಗೆ ಸಂಕಷ್ಟ : ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ‘NCR’ ದಾಖಲು..!

ಬೆಂಗಳೂರು : ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿಗೆ ಸಂಕಷ್ಟ ಎದುರಾಗಿದ್ದು, ಬೆಂಗಳೂರಿನ ಅಮೃತಹಳ್ಳಿ ಠಾಣೆಯಲ್ಲಿ ಎನ್ ಸಿ ಆರ್ ದಾಖಲಾಗಿದೆ. 50 ಕೋಟಿಗೆ ಬೇಡಿಕೆ ಇಟ್ಟು ಜೀವ ಬೆದರಿಕೆ Read more…

BREAKING : ಮುಡಾ ಹಗರಣ : ವಿಚಾರಣೆಗೆ ಹಾಜರಾಗುವಂತೆ ಸಚಿವ ಭೈರತಿ ಸುರೇಶ್ ಗೆ E.D ನೋಟಿಸ್.!

ಬೆಂಗಳೂರು : ಮುಡಾ ಹಗರಣದಲ್ಲಿ ಅಕ್ರಮ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ನಗರಾಭಿವೃದ್ದಿ ಸಚಿವ ಭೈರತಿ ಸುರೇಶ್ ಗೆ ಇಡಿ ನೋಟಿಸ್ ನೀಡಿದೆ. ವಿಚಾರಣೆಗೆ ಹಾಜರಾಗುವಂತೆ ಸಚಿವ ಭೈರತಿ ಸುರೇಶ್ Read more…

ALERT : ಹೃದಯ ಖಾಯಿಲೆಗಳ ಬಗ್ಗೆ ನಿರ್ಲಕ್ಷ್ಯ ಬೇಡ, ತಪ್ಪದೇ ಚಿಕಿತ್ಸೆ ಪಡೆಯಿರಿ

ಹೃದಯ ಸಂಬಂಧಿತ ಯಾವುದೇ ಖಾಯಿಲೆಗಳಿಗೆ ನಿರ್ಲಕ್ಷ್ಯ ಮಾಡದೇ ವೈದ್ಯರ ಸಲಹೆಯಂತೆ ಚಿಕಿತ್ಸೆ ಪಡೆಯಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾ ಡಾ.ಯಲ್ಲಾ ರಮೇಶಬಾಬು ಅವರು ಹೇಳಿದರು. ಜಿಲ್ಲಾಡಳಿತ, Read more…

ಬಿಗ್ ಬಾಸ್ ಸ್ಪರ್ಧಿ ‘ಲಾಯರ್ ಜಗದೀಶ್’ ಲಾ ಡಿಗ್ರಿ ಕ್ಯಾನ್ಸಲ್..? : ಹೀಗೊಂದು ಸುದ್ದಿ ವೈರಲ್..!

ಬಿಗ್ ಬಾಸ್ ಮನೆಗೆ ಸ್ಪರ್ಧಿಯಾಗಿ ಎಂಟ್ರಿ ಕೊಟ್ಟಿರುವ ‘ಲಾಯರ್ ಜಗದೀಶ್’ ನಿಮಗೆ ಗೊತ್ತೇ ಇದೆ. ಬಿಗ್ ಬಾಸ್ ಮನೆಯಲ್ಲಿ ನೇರವಾಗಿ ಇದ್ದಿದ್ದು ಇದ್ದಂಗೆ ಹೇಳುವ ಜಗದೀಶ್  ಇದೀಗ ಸುದ್ದಿಯಲ್ಲಿದ್ದಾರೆ. Read more…

‘CM ಸಿದ್ದರಾಮಯ್ಯ’ ಯಾಕೆ ರಾಜೀನಾಮೆ ಕೊಡಬೇಕು..? ಕುಮಾರಸ್ವಾಮಿ ಕೊಡ್ತಾರಾ : ಜಿ.ಟಿ ದೇವೇಗೌಡ ಪ್ರಶ್ನೆ

ಬೆಂಗಳೂರು : ಸಿಎಂ ಸಿದ್ದರಾಮಯ್ಯ ಯಾಕೆ ರಾಜೀನಾಮೆ ಕೊಡಬೇಕು..? ಕುಮಾರಸ್ವಾಮಿ ರಾಜೀನಾಮೆ ಕೊಡ್ತಾರಾ ಎಂದು ಜಿ.ಟಿ ದೇವೇಗೌಡ ಸಿಎಂ ಪರ ಬ್ಯಾಟ್ ಬೀಸಿದ್ದಾರೆ. ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ದಸರಾ Read more…

BIG NEW : ‘ವೀರ ಸಾರ್ವಕರ್’ ಮಾಂಸ ತಿನ್ನುತ್ತಿದ್ದರು : ವಿವಾದ ಸೃಷ್ಟಿಸಿದ ಸಚಿವ ದಿನೇಶ್ ಗುಂಡೂರಾವ್ ಹೇಳಿಕೆ..!

ಬೆಂಗಳೂರು : ‘ವೀರ ಸಾರ್ವಕರ್ ಮಾಂಸ ತಿನ್ನುತ್ತಿದ್ದರು’ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿಕೆ ನೀಡಿದ್ದು, ವಿವಾದ ಸೃಷ್ಟಿಸಿದೆ. ಗಾಂಧಿ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ್ದ ಆರೋಗ್ಯ ಮತ್ತು Read more…

ರಾಜ್ಯದ ಜನತೆಗೆ ನಾಡಹಬ್ಬ ದಸರಾ ಶುಭಾಶಯ ಕೋರಿದ CM ಸಿದ್ದರಾಮಯ್ಯ.!

ಬೆಂಗಳೂರು : ಧರ್ಮ, ಸಂಸ್ಕೃತಿ, ಸಾಹಿತ್ಯ, ಕಲೆ, ಕ್ರೀಡೆ ಮೊದಲಾದ ಎಲ್ಲ ಕ್ಷೇತ್ರಗಳನ್ನು ಮೇಳೈಸಿಕೊಂಡು ಆಚರಿಸಲಾಗುವ ಮೈಸೂರು ದಸರಾ ನಮ್ಮ ನಿಜವಾದ ನಾಡಹಬ್ಬ..! ಎಲ್ಲರಿಗೂ ದಸರಾ ಹಬ್ಬದ ಶುಭಾಶಯಗಳು Read more…

ರಾಜ್ಯದ ವಿದ್ಯಾರ್ಥಿಗಳ ಗಮನಕ್ಕೆ : ‘NMMS’ ಪರೀಕ್ಷೆಗೆ ಅರ್ಜಿ ಸಲ್ಲಿಸಲು ಅ.5 ಕೊನೆಯ ದಿನ

ಬೆಂಗಳೂರು: 2024-25ನೇ ಸಾಲಿನ NMMS ಪರೀಕ್ಷೆಗೆ ಸಂಬಂಧಿಸಿದಂತೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅಕ್ಟೋಬರ್ 5 ಕೊನೆಯ ದಿನವಾಗಿದೆ. 2024-25ನೇ ಸಾಲಿನ NMMS ಪರೀಕ್ಷೆಯನ್ನು ದಿನಾಂಕ:08.12.2024 ರಂದು ನಡೆಸಲಾಗುತ್ತಿದ್ದು, Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...