alex Certify Karnataka | Kannada Dunia | Kannada News | Karnataka News | India News - Part 1780
ಕನ್ನಡ ದುನಿಯಾ
    Dailyhunt JioNews

Kannada Duniya

8 ವರ್ಷದಿಂದ ಭಟ್ಕಳದಲ್ಲಿ ಅಕ್ರಮವಾಗಿ ನೆಲೆಸಿದ್ದ ಪಾಕ್ ಮಹಿಳೆ ಅರೆಸ್ಟ್

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಅಕ್ರಮವಾಗಿ ನೆಲೆಸಿದ್ದ ಪಾಕಿಸ್ತಾನ ಮೂಲದ ಮಹಿಳೆಯನ್ನು ಪೊಲೀಸರು ಬಂಧಿಸಿದ್ದಾರೆ. ಖತಿಜಾ ಮೆಹರಿನ್ ಬಂದಿತ ಪಾಕ್ ಮೂಲದ ಮಹಿಳೆ ಎಂದು ಹೇಳಲಾಗಿದೆ. 8 ವರ್ಷಗಳ Read more…

ಗಾಬರಿಯೇ ಜೀವಕ್ಕೆ ಎರವಾಯ್ತು, ಇಲಿ ಕಚ್ಚಿದ್ದರಿಂದ ಆಘಾತಕ್ಕೊಳಗಾದ ಮಹಿಳೆ ಹೃದಯಾಘಾತದಿಂದ ಸಾವು

ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ಪಟ್ಟಣದಲ್ಲಿ ಇಲಿ ಕಚ್ಚಿದ ಪರಿಣಾಮಕಾರಿ ಗಾಬರಿಯಾದ ಮಹಿಳೆಯ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ತೀರ್ಥಹಳ್ಳಿ ಪಟ್ಟಣದ ಕುರುವಳ್ಳಿ ಬೊಮ್ಮರಸಯ್ಯನ ಅಗ್ರಹಾರ ಆಶ್ರಯ ಬಡಾವಣೆಯ 25 ವರ್ಷದ ಮಹಿಳೆ Read more…

ಬಸ್ ಪ್ರಯಾಣಿಕರಿಗೆ ಇಲ್ಲಿದೆ ಗುಡ್ ನ್ಯೂಸ್

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕು ಇಳಿಮುಖವಾಗುತ್ತಿದೆ. ಹಂತಹಂತವಾಗಿ ಅನ್ಲಾಕ್ ಪ್ರಕ್ರಿಯೆ ಆರಂಭವಾಗಲಿದೆ. ಸೋಂಕು ಹೆಚ್ಚಾಗಿರುವ ಜಿಲ್ಲೆಗಳನ್ನು ಹೊರತುಪಡಿಸಿ, ಉಳಿದ ಜಿಲ್ಲೆಗಳಲ್ಲಿ ಅನ್ಲಾಕ್ ಹಂತ ಹಂತವಾಗಿ ಆರಂಭವಾಗಲಿದೆ. ಬೆಂಗಳೂರಿನಲ್ಲಿ ಅನ್ಲಾಕ್ Read more…

ನಾಳೆ ನಡೆಯಬೇಕಿದ್ದ ಮೈಸೂರು ಪಾಲಿಕೆ ಮೇಯರ್​ ಚುನಾವಣೆಗೆ ತಡೆ ನೀಡಿದ ಹೈಕೋರ್ಟ್…!

ನಾಳೆ ನಡೆಯಬೇಕಿದ್ದ ಮೈಸೂರು ಮಹಾನಗರ ಪಾಲಿಕೆ ಮೇಯರ್​​ ಚುನಾವಣೆಗೆ ರಾಜ್ಯ ಹೈಕೋರ್ಟ್​ ತಡೆಯೊಡ್ಡಿದೆ. ಸದ್ಯದ ಪರಿಸ್ಥಿತಿಯಲ್ಲಿ ಜೂನ್​ 21ರವರೆಗೆ ಮೇಯರ್​ ಚುನಾವಣೆ ನಡೆಸೋದು ಸರಿಯಲ್ಲ. ಜೂನ್​ 21ರ ಬಳಿಕ Read more…

ಕೆಲ ಗಂಟೆಗಳಲ್ಲೇ ನಿರ್ಧಾರವಾಗುತ್ತಾ ಅನ್​ಲಾಕ್​ ಭವಿಷ್ಯ….? ಮಹತ್ವದ ಸಭೆ ಕರೆದ ಸಿಎಂ

ಕೊರೊನಾ ಎರಡನೆ ಅಲೆಯಿಂದ ತತ್ತರಿಸಿದ್ದ ರಾಜ್ಯದಲ್ಲಿ ಲಾಕ್​ಡೌನ್​ ಆದೇಶ ಜಾರಿಗೆ ಬಂದ ಬಳಿಕ ಸಾಕಷ್ಟು ಕಡೆಗಳಲ್ಲಿ ಸೋಂಕು ನಿಯಂತ್ರಣಕ್ಕೆ ಬಂದಿದೆ. ಸದ್ಯ ಇರುವ ಆದೇಶದ ಪ್ರಕಾರ ಜೂನ್​ 14ರ Read more…

ಸಿಎಂ ಸ್ಥಾನದಲ್ಲಿ ಬಿಎಸ್​ವೈ ಸೇಫ್​: ಬಿಜೆಪಿ ಹೈಕಮಾಂಡ್ ಸ್ಪಷ್ಟ ಸಂದೇಶ

ರಾಜ್ಯ ಬಿಜೆಪಿಯಲ್ಲಿ ಆಂತರಿಕ ಭಿನ್ನಾಭಿಪ್ರಾಯದ ಹೊಗೆ ಕಳೆದ ಅನೇಕ ದಿನಗಳಿಂದ ಹರಿದಾಡುತ್ತಿದೆ. ಸಿಎಂ ಯಡಿಯೂರಪ್ಪ ವಿರುದ್ಧವೇ ಸಚಿವ ಸಿ.ಪಿ. ಯೋಗೀಶ್ವರ್​ ಬಹಿರಂಗವಾಗಿ ಅಸಮಾಧಾನದ ಹೇಳಿಕೆಗಳನ್ನ ನೀಡ್ತಿರೋದು ವಿರೋಧ ಪಕ್ಷಗಳು Read more…

ಹಿಂದೂ ದೇಗುಲಗಳ ಹಣ ಅನ್ಯ ಕಾರ್ಯಗಳಿಗಾಗಿ ವಿನಿಯೋಗಕ್ಕೆ ತಡೆ

ಹಿಂದೂ ದೇವಾಲಯಗಳಿಂದ ಸಂಗ್ರಹವಾದ ಹಣವನ್ನ ಮಸೀದಿ ಹಾಗೂ ಚರ್ಚುಗಳಿಗೆ ನೀಡುತ್ತಿದ್ದ ಹಿನ್ನೆಲೆಯಲ್ಲಿ ಈಗ ಅದಕ್ಕೆ ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ತಡೆಹಿಡಿದಿದ್ದಾರೆ. ತಸ್ತಿಕ್​ ರೂಪದಲ್ಲಿ ಧರ್ಮದಾಯ ದತ್ತಿ ಇಲಾಖೆಯಿಂದ Read more…

ರೋಹಿಣಿ ಸಿಂಧೂರಿ ಆರೋಪ ನಿಜವಾದಲ್ಲಿ ಸಾರ್ವಜನಿಕ ಜೀವನದಿಂದಲೇ ನಿವೃತ್ತಿ: ಸಾರಾ ಬಹಿರಂಗ ಸವಾಲ್​

ಮೈಸೂರಿನಲ್ಲಿ ಭೂಹಗರಣದ ಜಟಾಪಟಿ ತಾರಕಕ್ಕೇರಿದೆ. ಮೈಸೂರು ನಿರ್ಗಮಿತ ಡಿಸಿ ರೋಹಿಣಿ ಸಿಂಧೂರಿ, ಶಾಸಕ ಸಾರಾ ಮಹೇಶ್​ ರಾಜಕಾಲುವೆ ಮೇಲೆ ಕಲ್ಯಾಣಮಂಟಪ ನಿರ್ಮಿಸಿದ್ದಾರೆ ಎಂದು ಆರೋಪಿಸಿದ್ದರು. ರೋಹಿಣಿ ಸಿಂಧೂರಿ ಮಾಡಿರುವ Read more…

ಮಲೆನಾಡ ಜನರ ನಿದ್ದೆಗೆಡಿಸಿದ್ದ ನರಹಂತಕ ಒಂಟಿ ಸಲಗ ಕೊನೆಗೂ ಸೆರೆ….!

ಕಳೆದ ಐದು ತಿಂಗಳಿನಿಂದ ಮಲೆನಾಡು ಭಾಗದ ಜನರಿಗೆ ದುಃಸ್ವಪ್ನದಂತೆ ಕಾಡುತ್ತಿದ್ದ ನರಹಂತಕ ಆನೆಯನ್ನ ಸೆರೆ ಹಿಡಿಯುವಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ. ಇಂದು ಬೆಳ್ಳಂಬೆಳಗ್ಗೆ ಕಾರ್ಯಾಚರಣೆ ನಡೆಸಿ ಸಕಲೇಶಪುರ Read more…

ಮೈಸೂರು ಲ್ಯಾಂಡ್ ಮಾಫಿಯಾ ಕುರಿತು ಸ್ಫೋಟಕ ಸಂಗತಿ ಹೇಳಿದ್ದ ರೋಹಿಣಿ ಸಿಂಧೂರಿ ಆಡಿಯೋ ಬಹಿರಂಗ

ಸದ್ಯ ರಾಜ್ಯ ರಾಜಕಾರಣದಲ್ಲಿ ಮೈಸೂರಿನ ನಿರ್ಗಮಿತ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿಯವರ ವರ್ಗಾವಣೆ ಭಾರೀ ಸದ್ದು ಮಾಡ್ತಿದೆ. ಭೂ ಹಗರಣವೇ ಡಿಸಿ ರೋಹಿಣಿ ಸಿಂಧೂರಿ ವರ್ಗಾವಣೆಗೆ ಕಾರಣ ಎಂದು ಹೇಳಲಾಗ್ತಾ Read more…

ಕೊರೊನಾ ಓಡಿಸಿ ಅಂದ್ರೆ ಐಎಎಸ್‌ ಅಧಿಕಾರಿಗಳನ್ನು ಓಡಿಸುತ್ತಿದ್ದಾರೆ: ಹೆಚ್​. ವಿಶ್ವನಾಥ್ ಗುಡುಗು

ಮೈಸೂರಿನ ಸುತ್ತ ಮುತ್ತ ಕೇಳಿ ಬರ್ತಿರುವ ಭೂಹಗರಣದ ವಿಚಾರವಾಗಿ ಮಾತನಾಡಿದ ಎಂಎಲ್​ಸಿ ಹೆಚ್.​ ವಿಶ್ವನಾಥ್​ ರೋಹಿಣಿ ಸಿಂಧೂರಿಯನ್ನ ಆರು ತಿಂಗಳುಗಳ ಕಾಲ ವಿಶೇಷ ಅಧಿಕಾರಿಯಾಗಿ ನೇಮಿಸುವಂತೆ ಮನವಿ ಮಾಡಿದ್ದಾರೆ. Read more…

ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಸುದ್ದಿ: ಬ್ಯಾಂಕ್ ಹುದ್ದೆಗೆ ಕನ್ನಡದಲ್ಲೇ ಪರೀಕ್ಷೆಗೆ ಅವಕಾಶ

ಬೆಂಗಳೂರು: ಕನ್ನಡಿಗರ ಬಹುದಿನದ ಬೇಡಿಕೆ ಈಡೇರಿದ್ದು, ಬ್ಯಾಂಕ್ ಹುದ್ದೆಗೆ ಕನ್ನಡದಲ್ಲಿಯೇ ಪರೀಕ್ಷೆ ಬರೆಯಲು ಅವಕಾಶ ಸಿಕ್ಕಿದೆ. ಬ್ಯಾಂಕ್ ಸಿಬ್ಬಂದಿ ನೇಮಕಾತಿ ಸಂಸ್ಥೆ(IBPS) 43 ಪ್ರಾದೇಶಿಕ ಗ್ರಾಮೀಣ ಬ್ಯಾಂಕುಗಳಲ್ಲಿನ ಖಾಲಿ Read more…

ಆತ್ಮಹತ್ಯೆ ಮಾಡಿಕೊಳ್ಳುವಾಗಲೇ ಕಾದಿತ್ತು ದುರ್ವಿದಿ, ವಯರ್ ತುಂಡಾಗಿ ಬಿದ್ದು ಸಾವು

ಉಡುಪಿ ಜಿಲ್ಲೆ ಹೆಬ್ರಿ ತಾಲೂಕಿನ ಉಪ್ಪಳದಲ್ಲಿ ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಳ್ಳುವಾಗ ಕೆಳಗೆ ಬಿದ್ದು ಮೃತಪಟ್ಟಿದ್ದಾರೆ. ಆತ್ಮಹತ್ಯೆ ಮಾಡಿಕೊಳ್ಳಲು ನೇಣು ಹಾಕಿಕೊಳ್ಳುತ್ತಿದ್ದ ವೇಳೆ ವಯರ್ ತುಂಡಾಗಿ ಕೆಳಗೆ ಬಿದ್ದು 45 Read more…

ಸ್ನೇಹಿತರೊಂದಿಗೆ ಸೆಕ್ಸ್ ಗೆ ಸಹಕರಿಸಲು ಪತ್ನಿಗೆ ಬಲವಂತ, ಗಂಡನ ಕಿರುಕುಳ ತಾಳದೇ ಪೋಲಿಸ್ ಮೊರೆ ಹೋದ ಮಹಿಳೆ

ಬೆಂಗಳೂರು: ಸ್ನೇಹಿತರೊಂದಿಗೆ ಲೈಂಗಿಕ ಕ್ರಿಯೆ ನಡೆಸುವಂತೆ ವ್ಯಕ್ತಿಯೊಬ್ಬ ತನ್ನ ಪತ್ನಿಗೆ ಕಿರುಕುಳ ನೀಡಿದ ಘಟನೆ ನಡೆದಿದ್ದು, ನೊಂದ ಮಹಿಳೆ ಪೂರ್ವ ವಿಭಾಗದ ಮಹಿಳಾ ಠಾಣೆಗೆ ದೂರು ನೀಡಿದ್ದಾರೆ. ಬಿಟಿಎಂ Read more…

‘ಲಾಕ್ಡೌನ್’ ನಿಂದ ತತ್ತರಿಸಿದ ಜನತೆಗೆ ಸಿಹಿ ಸುದ್ದಿ, ‘ಅನ್ಲಾಕ್’ ಬಗ್ಗೆ ಇಂದು ಮಹತ್ವದ ನಿರ್ಧಾರ

ಬೆಂಗಳೂರು: ಕೊರೋನಾ ಸೋಂಕು ತಡೆಗೆ ರಾಜ್ಯದಲ್ಲಿ ಜಾರಿ ಮಾಡಲಾದ ಲಾಕ್ಡೌನ್ ಹಂತಹಂತವಾಗಿ ತೆರವುಗೊಳಿಸಲು ಸರ್ಕಾರ ಚಿಂತನೆ ನಡೆಸಿದೆ. ಇಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ಮಹತ್ವದ ಸಭೆ ನಡೆಯಲಿದ್ದು, Read more…

BIG BREAKING: ರಾಜ್ಯದಲ್ಲಿ ಸೋಂಕಿತರ ಸಂಖ್ಯೆ ಏರಿಕೆ, ಪಾಸಿಟಿವಿಟಿ ದರ ಶೇ.6.68 ಕ್ಕೆ ಇಳಿಕೆ –ಇಲ್ಲಿದೆ ಜಿಲ್ಲೆಗಳ ಮಾಹಿತಿ

ಬೆಂಗಳೂರು: ರಾಜ್ಯದಲ್ಲಿ ನಿನ್ನೆಗಿಂತ ಇಂದು ಮತ್ತೆ ಕೊರೊನಾ ಸೋಂಕಿತರ ಸಂಖ್ಯೆ ಏರಿಕೆಯಾಗಿದೆ. ಪಾಸಿಟಿವಿಟಿ ದರ ಶೇಕಡ 6.58 ರಷ್ಟು ಇಳಿಕೆಯಾಗಿದೆ. 10,959 ಜನರಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಇಂದು Read more…

ಬೀದರ್ ಜಿಲ್ಲೆಯಲ್ಲಿ ಕೊರೊನಾ ಭಾರೀ ಇಳಿಕೆ: 9 ಜನರಿಗೆ ಸೋಂಕು

ಬೀದರ್ ಜಿಲ್ಲೆಯಲ್ಲಿ ಕೊರೋನಾ ಸೋಂಕು ಮತ್ತಷ್ಟು ಇಳಿಕೆಯಾಗಿದೆ. ಇಂದು 19 ಜನರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಇವತ್ತು ಒಬ್ಬ ಸೋಂಕಿತರು ಮೃತಪಟ್ಟಿದ್ದಾರೆ. 119 ಸಕ್ರಿಯ ಪ್ರಕರಣಗಳು ಇವೆ. Read more…

BIG BREAKING: ಮಾಜಿ ಸಿಎಂ HDK ವಿರುದ್ಧ ಶಾಸಕ ಜಮೀರ್ ಅಹಮ್ಮದ್ ದೂರು

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ವಿರುದ್ಧ ಶಾಸಕ ಜಮೀರ್ ಅಹಮ್ಮದ್ ದೂರು ನೀಡಿದ್ದಾರೆ. ಬೆಂಗಳೂರಿನ ಸದಾಶಿವನಗರ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ. ಆಪ್ತ ಸಹಾಯಕ ಫಾರೂಕ್ ಮೂಲಕ Read more…

ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ; ಜಾಮೀನು ಸಿಕ್ಕರೂ ಕಿಂಗ್ ಪಿನ್ ಗಳಿಗೆ ತಪ್ಪಿಲ್ಲ ಬಂಧನ ಭೀತಿ

ಬೆಂಗಳೂರು: ಸಿಡಿ ಕೇಸ್ ಗೆ ಸಂಬಂಧಿಸಿದಂತೆ ಕಿಂಗ್ ಪಿನ್ ಗಳಾದ ನರೇಶ್ ಗೌಡ ಹಾಗೂ ಶ್ರವಣ್ ಗೆ ನಿರೀಕ್ಷಣಾ ಜಾಮೀನು ಮಂಜೂರು ಆಗಿದ್ದರೂ ಕೂಡ ಬಂಧನ ಭೀತಿ ಎದುರಾಗಿದೆ. Read more…

ಸಕಲ ಸರ್ಕಾರಿ ಗೌರವದೊಂದಿಗೆ ಸಿ.ಎಂ. ಉದಾಸಿ ಅಂತ್ಯಕ್ರಿಯೆ

ಹಾವೇರಿ ಜಿಲ್ಲೆ ಹಾನಗಲ್ ಕ್ಷೇತ್ರದ ಬಿಜೆಪಿ ಶಾಸಕ ಸಿ.ಎಂ. ಉದಾಸಿ ಅವರ ಅಂತ್ಯಸಂಸ್ಕಾರ ಹಾನಗಲ್ ವಿರಕ್ತ ಮಠದ ಆವರಣದಲ್ಲಿ ನೆರವೇರಿದೆ. ವೀರಶೈವ ಲಿಂಗಾಯಿತ ಸಂಪ್ರದಾಯದಂತೆ ಕ್ರಿಯಾ ಸಮಾಧಿ ನೆರವೇರಿಸಲಾಗಿದೆ. Read more…

ಬಿಪಿಎಲ್ ಕಾರ್ಡ್ ದಾರರಿಗೆ ಪರಿಹಾರ ವಿತರಣೆ, ಸರ್ಕಾರದ ಮಾನದಂಡ ಬದಲಿಸಲು ಒತ್ತಾಯ

ಮಂಡ್ಯ: 2000 ರೂಪಾಯಿ ಪರಿಹಾರ ಪಡೆಯಲು ಬಿಪಿಎಲ್ ಮಾನದಂಡ ತೆರವುಗೊಳಿಸಬೇಕೆಂದು ಸಿಐಟಿಯು ಕಾರ್ಯಕರ್ತರು ಒತ್ತಾಯಿಸಿದ್ದಾರೆ. ಸಿಐಟಿಯು ಜಿಲ್ಲಾ ಘಟಕದ ಸದಸ್ಯರು ಮಂಡ್ಯದ ಕಾರ್ಮಿಕ ಇಲಾಖೆ ಕಚೇರಿ ಎದುರು ಪ್ರತಿಭಟನೆ Read more…

ಇದೆಂಥ ನೀಚ ಕೃತ್ಯ…! ಆಸ್ಪತ್ರೆಯಲ್ಲೇ ಸೋಂಕಿತೆ ಮೇಲೆ ಅತ್ಯಾಚಾರಕ್ಕೆ ಯತ್ನ

ಕಲಬುರ್ಗಿ: ಕೊರೊನಾ ಸೋಂಕಿತೆ ಮೇಲೆ ಆಂಬುಲೆನ್ಸ್ ಚಾಲಕನೇ ಅತ್ಯಾಚಾರಕ್ಕೆ ಯತ್ನಿಸಿರುವ ಘಟನೆ ಕಲಬುರ್ಗಿ ಜಿಮ್ಸ್ ಮೆಡಿಕಲ್ ಕಾಲೇಜಿನಲ್ಲಿ ನಡೆದಿದೆ. ಜಿಮ್ಸ್ ಮೆಡಿಕಲ್ ಕಾಲೇಜು ಆಸ್ಪತ್ರೆಯಲ್ಲಿ ತಡ ರಾತ್ರಿ ಈ Read more…

BIG NEWS: ರಾಜಕೀಯ ಬಿಕ್ಕಟ್ಟು; ಸಿಎಂ ಕುರ್ಚಿ ಮೇಲೆ ಸೋಕಾಲ್ಡ್ ಹುಲಿ, ರಾಜಾ ಹುಲಿ ಸವಾರಿ; ಅಧಿಕಾರಕ್ಕಾಗಿ ಮತ್ತೊಂದು ಪಕ್ಷದಿಂದಲೂ ಪೈಪೋಟಿ; ಹೆಚ್.ಡಿ.ಕೆ. ಕಿಡಿ

ಬೆಂಗಳೂರು: ರಾಜ್ಯದಲ್ಲಿ ರಾಜಕೀಯ ಬಿಕ್ಕಟ್ಟು ಎದುರಾಗಿದೆ. ಕೋವಿಡ್‌ ಅಟ್ಟಹಾಸ ಮೆರೆಯುತ್ತಿರುವ ಹೊತ್ತಿನಲ್ಲಿ, ಬ್ಲಾಕ್‌ ಫಂಗಸ್‌ ಎಂಬ ಭಯಾನಕ ರೋಗ ಜನರನ್ನು ಆಪೋಷನ ತೆಗೆದುಕೊಳ್ಳುತ್ತಿರುವ ಗಳಿಗೆಯಲ್ಲಿ, ಮಕ್ಕಳು ಪಿಡುಗಿಗೆ ಸಿಲುಕಲಿದ್ದಾರೆಂಬ Read more…

BREAKING NEWS: ರಾಜ್ಯದ ಜನತೆಗೆ ʼಕರೆಂಟ್ʼ ಶಾಕ್ – ಕೊರೊನಾ ಸಂಕಷ್ಟದ ನಡುವೆ ಜನ ಸಾಮಾನ್ಯರಿಗೆ ಮತ್ತೊಂದು ಹೊರೆ

ಬೆಂಗಳೂರು: ಕೊರೊನಾ ಸಂಕಷ್ಟ, ಲಾಕ್ ಡೌನ್, ಪೆಟ್ರೋಲ್-ಡೀಸೆಲ್ ದರ ಏರಿಕೆ ಬೆನ್ನಲ್ಲೇ ಇದೀಗ ರಾಜ್ಯದ ಜನತೆಗೆ ಸರ್ಕಾರ ಕರೆಂಟ್ ಶಾಕ್ ನೀಡಿದೆ. ವಿದ್ಯುತ್ ದರ ಏರಿಕೆ ಮಾಡಿ ಆದೇಶ Read more…

ಸಿಕ್ಕ ಸಿಕ್ಕ ಮಾತ್ರೆ ಸೇವಿಸುವ ಮೊದಲು ಈ ವಿಡಿಯೋ ನೋಡಿ

ಬೆಂಗಳೂರು: ಇಂದಿನ ಕೊರೊನಾ ಸೋಂಕಿನ ಆತಂಕದ ನಡುವೆ ಸ್ವಲ್ಪ ನೆಗಡಿ, ಕೆಮ್ಮು, ಜ್ವರ ಬಂದರೂ ಭಯಪಟ್ಟುಕೊಂಡು ಸಿಕ್ಕ ಸಿಕ್ಕ ಮಾತ್ರೆಗಳನ್ನೆಲ್ಲ ನುಂಗಿ ಕಾಯಿಲೆ ವಾಸಿ ಮಾಡಿಕೊಳ್ಳುವ ಅವಸರಕ್ಕೆ ಜನರು Read more…

ಲಸಿಕೆಗಾಗಿ 100 ಕೋಟಿ ರೂಪಾಯಿ; ಕಾಂಗ್ರೆಸ್ ಪ್ರಸ್ತಾಪ ತಿರಸ್ಕರಿಸಿದ ರಾಜ್ಯ ಸರ್ಕಾರ

ಬೆಂಗಳೂರು: ಕೊರೊನಾ ಲಸಿಕೆಗಾಗಿ 100 ಕೋಟಿ ರೂಪಾಯಿ ನೀಡಲು ಮುಂದಾಗಿದ್ದ ಕಾಂಗ್ರೆಸ್ ಪ್ರಸ್ತಾಪವನ್ನು ರಾಜ್ಯ ಸರ್ಕಾರ ತಿರಸ್ಕರಿಸಿದೆ. ಕಾಂಗ್ರೆಸ್ ಪ್ರಭಾವಿ ನಾಯಕ ಜಿತಿನ್ ಪ್ರಸಾದ್ ಬಿಜೆಪಿ ಸೇರ್ಪಡೆ ಈ Read more…

ಮಾಜಿ ಸಿಎಂ ಕುಮಾರಸ್ವಾಮಿ ಪಲ್ಟಿ ಗಿರಾಕಿ; ಶಾಸಕ ಜಮೀರ್ ಅಹ್ಮದ್ ವಾಗ್ದಾಳಿ

ಬೆಂಗಳೂರು: ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ವಿರುದ್ಧ ವಾಗ್ದಾಳಿ ನಡೆಸಿರುವ ಶಾಸಕ ಜಮೀರ್ ಅಹ್ಮದ್, ಕುಮಾರಸ್ವಾಮಿ ಪಲ್ಟಿ ಗಿರಾಕಿ, ಅವರು ಯಾವಾಗ ಬೇಕಿದ್ದರೂ ಪಲ್ಟಿ ಹೊಡೆಯುತ್ತಾರೆ ಎಂದು ಕಿಡಿಕಾರಿದ್ದಾರೆ. ತರಿಸಿಕೊಂಡಿದ್ದ Read more…

BREAKING NEWS: ಮೂರಲ್ಲ ಐದು ಹಂತಗಳಲ್ಲಿ ರಾಜ್ಯದಲ್ಲಿ ʼಅನ್ ಲಾಕ್ʼ

ಬೆಂಗಳೂರು: ಲಾಕ್ ಡೌನ್ ಏಕಾಏಕಿ ಸಡಿಲಗೊಳಿಸುವುದಿಲ್ಲ. ರಾಜ್ಯದಲ್ಲಿ 5 ಹಂತಗಳಲ್ಲಿ ಅನ್ ಲಾಕ್ ಪ್ರಕ್ರಿಯೆ ಜಾರಿ ಮಾಡಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ ಎಂದು ಕಂದಾಯ ಸಚಿವ ಆರ್. Read more…

ಅಧಿಕಾರಿಗಳ ವರ್ಗಾವಣೆಯಲ್ಲ ಅಮಾನತು ಮಾಡಬೇಕಿತ್ತು; ಸಿಂಧೂರಿ ಮನೆ ಕರೆಂಟ್ ಬಿಲ್ ಬಗ್ಗೆ ಪ್ರಶ್ನಿಸಿದ ಶಾಸಕ; ರೋಹಿಣಿ ವಿರುದ್ಧ ಸಾ.ರಾ.ಮಹೇಶ್ ಮುಂದುವರೆದ ವಾಗ್ದಾಳಿ

ಮೈಸೂರು: ಐಎಎಸ್ ಅಧಿಕಾರಿಗಳ ಜಟಾಪಟಿ ವಿಚಾರವಾಗಿ ರೋಹಿಣಿ ಸಿಂಧೂರಿ ವಿರುದ್ಧ ವಾಗ್ದಾಳಿ ಮುಂದುವರೆಸಿರುವ ಜೆಡಿಎಸ್ ಶಾಸಕ ಸಾ.ರಾ.ಮಹೇಶ್, ಅಧಿಕಾರಿಗಳನ್ನು ವರ್ಗಾವಣೆ ಮಾಡಿದ್ದು ಸರ್ಕಾರದ ತಪ್ಪು, ಅವರನ್ನು ಅಮಾನತು ಮಾಡಬೇಕಿತ್ತು Read more…

ಅನ್ ಲಾಕ್ ಗೆ ಸಿದ್ಧತೆ: ಬೆಂಗಳೂರು ಸೇರಿದಂತೆ 7 ಜಿಲ್ಲೆಗಳಲ್ಲಿ ಲಾಕ್ ಡೌನ್ ಸಡಿಲಿಕೆಗೆ ಕೌಂಟ್ ಡೌನ್

ಬೆಂಗಳೂರು: ಕೊರೊನಾ ಸೋಂಕು ನಿಯಂತ್ರಣಕ್ಕೆ ಬಂದಿರುವ ಬೆನ್ನಲ್ಲೇ ರಾಜಧಾನಿ ಬೆಂಗಳೂರು ಸೇರಿದಂತೆ ಬಹುತೇಕ ಜಿಲ್ಲೆಗಳಲ್ಲಿ ಲಾಕ್ ಡೌನ್ ಸಡಿಲಿಸಲು ಸರ್ಕಾರ ಮುಂದಾಗಿದೆ. ಈ ಮೂಲಕ ಒಂದೂವರೆ ತಿಂಗಳಿಂದ ಮನೆಯಲ್ಲೇ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...