alex Certify Karnataka | Kannada Dunia | Kannada News | Karnataka News | India News - Part 1781
ಕನ್ನಡ ದುನಿಯಾ
    Dailyhunt JioNews

Kannada Duniya

ಬಸ್ ಪ್ರಯಾಣಿಕರಿಗೆ ಸಾರಿಗೆ ಸಚಿವರಿಂದ ಗುಡ್ ನ್ಯೂಸ್

ಬೆಂಗಳೂರು: ಕೊರೋನಾ ಲಾಕ್ಡೌನ್ ನಿಂದಾಗಿ ಸಂಕಷ್ಟಕ್ಕೆ ಸಿಲುಕಿದ್ದ ಜನತೆಗೆ ಮತ್ತೆ ಕಷ್ಟ ನೀಡುವುದಿಲ್ಲ. ಬಿಎಂಟಿಸಿ ಟಿಕೆಟ್ ದರ ಏರಿಕೆ ಸದ್ಯಕ್ಕಿಲ್ಲ ಎಂದು ಸಾರಿಗೆ ಸಚಿವರಾದ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ Read more…

3 ದಿನ ಭಾರೀ ಮಳೆ, ಕರಾವಳಿಯಲ್ಲಿ ಯೆಲ್ಲೋ ಅಲರ್ಟ್: ದಕ್ಷಿಣ ಒಳನಾಡಿನಲ್ಲಿ ಗುಡುಗು-ಸಿಡಿಲಿನ ಆರ್ಭಟದೊಂದಿಗೆ ವರ್ಷಧಾರೆ ಸಾಧ್ಯತೆ

ಬೆಂಗಳೂರು: ರಾಜ್ಯದ ಹಲವೆಡೆ ಮಳೆ ಮುಂದುವರೆದಿದ್ದು, ಜೂನ್ 10 ರಿಂದ 13 ರವರೆಗೆ ಮುಂಗಾರು ಚುರುಕುಗೊಳ್ಳಲಿದೆ. ಇದರಿಂದ ರಾಜ್ಯದ ಹಲವೆಡೆ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ Read more…

ಆಸ್ಪತ್ರೆಯಲ್ಲೇ ಆಘಾತಕಾರಿ ಘಟನೆ: ಆಂಬುಲೆನ್ಸ್ ಚಾಲಕನಿಂದ ಸೋಂಕಿತೆ ಮೇಲೆ ಅತ್ಯಾಚಾರಕ್ಕೆ ಯತ್ನ

ಕಲಬುರಗಿ: ಕೊರೋನಾ ಸೋಂಕಿತೆ ಮೇಲೆ ಆಂಬುಲೆನ್ಸ್ ಚಾಲಕ ಅತ್ಯಾಚಾರಕ್ಕೆ ಯತ್ನಿಸಿದ ಆರೋಪ ಕೇಳಿಬಂದಿದೆ. ಕಲಬುರಗಿಯ ಬ್ರಹ್ಮಪುರ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಖಾಸಗಿ ಆಂಬುಲೆನ್ಸ್ ಚಾಲಕನ ವಿರುದ್ಧ Read more…

ಹಾನಗಲ್ ನಲ್ಲಿ ಇಂದು ಬಿಜೆಪಿ ಹಿರಿಯ ಶಾಸಕ ಸಿ.ಎಂ. ಉದಾಸಿ ಅಂತ್ಯಕ್ರಿಯೆ

ಹಾವೇರಿ: ನಿನ್ನೆ ನಿಧನರಾದ ಬಿಜೆಪಿ ಹಿರಿಯ ಶಾಸಕ, ಮಾಜಿ ಸಚಿವ ಸಿ.ಎಂ. ಉದಾಸಿ ಅವರ ಪಾರ್ಥಿವ ಶರೀರವನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಯಿಂದ ವಿಶೇಷ ವಾಹನದಲ್ಲಿ ಹಾನಗಲ್ ಗೆ ತರಲಿದ್ದು, Read more…

ವೃತ್ತಿಪರ ಕೋರ್ಸ್ ಸೇರುವ ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ: ಸಿಇಟಿ ಅಂಕ ಮಾತ್ರ ಪರಿಗಣನೆ

ಬೆಂಗಳೂರು: ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕೆ ದ್ವಿತೀಯ ಪಿಯುಸಿ ಅಂಕಗಳನ್ನು ಪರಿಗಣಿಸದೆ ಸಿಇಟಿ ಅಂಕಗಳನ್ನು ಮಾತ್ರ ಪರಿಗಣಿಸಲು ತೀರ್ಮಾನ ಕೈಗೊಳ್ಳಲಾಗಿದೆ. ಆಗಸ್ಟ್ 28, 29 ರಂದು ಸಿಇಟಿ ಪರೀಕ್ಷೆ Read more…

ಬಿಪಿಎಲ್, ಅಂತ್ಯೋದಯ ಪಡಿತರ ಚೀಟಿ ಹೊಂದಿದವರಿಗೆ ಮುಖ್ಯ ಮಾಹಿತಿ

ರಾಯಚೂರು: ಅರ್ನಹರು ಪಡಿತರ ಚೀಟಿ ಹಿಂತಿರುಗಿಸಲು ಜಿಲ್ಲಾಧಿಕಾರಿ ಆರ್. ವೆಂಕಟೇಶ ಕುಮಾರ್ ಅವರು ತಿಳಿಸಿದ್ದಾರೆ. ಆರ್ಥಿಕವಾಗಿ ಸಬಲರು, ಅನರ್ಹರು ಅಂತ್ಯೋದಯ ಹಾಗೂ ಆದ್ಯತಾ ಪಡಿತರ ಚೀಟಿಗಳನ್ನು ಪಡೆದಿದ್ದಲ್ಲಿ ಜಿಲ್ಲೆಯ Read more…

ಅಸಂಘಟಿತ ವಲಯದ ಕಾರ್ಮಿಕರ ಖಾತೆಗೆ 2 ಸಾವಿರ ರೂ. ಜಮಾ, ಇಲ್ಲಿದೆ ಮಾಹಿತಿ

ಹುಬ್ಬಳ್ಳಿ: ಕೋವಿಡ್ 19 ಸಾಂಕ್ರಾಮಿಕ ರೋಗ ತಡೆಯಲು ಲಾಕ್‌ಡೌನ್ ಜಾರಿಗೊಳಿಸಿದ ಹಿನ್ನೆಲೆಯಲ್ಲಿ ಸಂಕಷ್ಟಕ್ಕೀಡಾದ ಅಸಂಘಟಿತ ವಲಯದ ಕಾರ್ಮಿಕರಿಗೆ ಸರ್ಕಾರವು 2 ಸಾವಿರ ರೂ.ಗಳ ಪರಿಹಾರ ಧನ ಘೋಷಿಸಿದೆ. ಈ Read more…

ಕಠಿಣ ಲಾಕ್ಡೌನ್ ಸೇರಿ ಎಲ್ಲಾ ನಿರ್ಬಂಧ ಇದ್ರೂ ಸಿಎಂ ತವರಲ್ಲೇ ಕಡಿಮೆಯಾಗದ ‘ಕೊರೊನಾ’

ರಾಜ್ಯದಲ್ಲಿ ಲಾಕ್ಡೌನ್ ಜಾರಿಯಾದ ನಂತರದಲ್ಲಿ ಭಾರೀ ಏರಿಕೆ ಹಾದಿಯಲ್ಲಿ ಸಾಗುತ್ತಿದ್ದ ಕೊರೋನಾ ಸೋಂಕಿತರು ಮತ್ತು ಸಾವಿನ ಸಂಖ್ಯೆ ಇಳಿಮುಖವಾಗುತ್ತಿದೆ. ಪಾಸಿಟಿವಿಟಿ ದರವೂ ಕಡಿಮೆಯಾಗಿದೆ. ಅಂತೆಯೇ, ಶಿವಮೊಗ್ಗ ಜಿಲ್ಲೆಯಲ್ಲಿರುವ ಕೊರೊನಾ Read more…

BIG NEWS: ರಾಜ್ಯದಲ್ಲಿಂದು 9808 ಜನರಿಗೆ ಸೋಂಕು ದೃಢ, 179 ಮಂದಿ ಸಾವು – ಇಲ್ಲಿದೆ ಜಿಲ್ಲಾವಾರು ಮಾಹಿತಿ

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 9808 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. ಒಟ್ಟು ಸೋಂಕಿತರ ಸಂಖ್ಯೆ 27,17,289 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಇಂದು 179 ಸೋಂಕಿತರು ಸಾವನ್ನಪ್ಪಿದ್ದಾರೆ. Read more…

BIG NEWS: ಲಾಕ್ಡೌನ್ ವೇಳೆ ಸೀಜ್ ಆಗಿದ್ದ ವಾಹನಗಳ ಮಾಲೀಕರಿಗೆ ಸಿಹಿ ಸುದ್ದಿ

ಬೆಂಗಳೂರು: ಲಾಕ್ಡೌನ್ ಸಂದರ್ಭದಲ್ಲಿ ಸೀಜ್ ಮಾಡಲಾಗಿದ್ದ ವಾಹನಗಳ ಬಿಡುಗಡೆಗೆ ಹೈಕೋರ್ಟ್ ಆದೇಶ ನೀಡಿದೆ. ಕೊರೊನಾ ಸೋಂಕು ತಡೆಗೆ ಲಾಕ್ ಡೌನ್ ಜಾರಿ ಮಾಡಿದ ಸಂದರ್ಭದಲ್ಲಿ ಮಾರ್ಗಸೂಚಿ ಉಲ್ಲಂಘಿಸಿದವರ ವಾಹನಗಳನ್ನು Read more…

ಬಿಜೆಪಿಗೆ ಬೇಡವಾದ ಕೂಸಾದ ಬಿ.ಎಸ್.ವೈ. ಕಿತ್ತು ಹಾಕಲು ಹೈಕಮಾಂಡ್ ಸಿದ್ಧತೆ: ಸಿದ್ಧರಾಮಯ್ಯ

‘ಬಿಜೆಪಿಗೆ ಯಡಿಯೂರಪ್ಪ ಬೇಡವಾದ ಕೂಸಾಗಿದ್ದಾರೆ. ಅವರನ್ನು ಕಿತ್ತು ಹಾಕಲು ಹೈಕಮಾಂಡ್ ಸಿದ್ಧವಾಗಿದೆ. ರಾಜ್ಯ ಬಿಜೆಪಿ ನಾಯಕರು ಕೂಡ ಕೊಡವಿಕೊಳ್ಳಲು ಸಿದ್ದವಿದ್ದಾರೆ. ಯಡಿಯೂರಪ್ಪ ನಿರ್ಗಮನದ ನಂತರ ಪಕ್ಷದ ಸ್ಥಿತಿ ಏನಾಗಬಹುದು Read more…

ಅಯೋಗ್ಯ ಆಡಳಿತಕ್ಕಾಗಿ 17 ಶಾಸಕರ ಖರೀದಿ; ರಾಜ್ಯ ಸರ್ಕಾರದ ವಿರುದ್ಧ ಕಾಂಗ್ರೆಸ್ ಕಿಡಿ

ಬೆಂಗಳೂರು: ರಾಜ್ಯ ಬಿಜೆಪಿ ನಾಯಕರು ತಮ್ಮದು ಡಬಲ್ ಇಂಜಿನ್ ಸರ್ಕಾರ, ಅಭಿವೃದ್ಧಿ ಹೊಳೆಯೇ ಹರಿಯಲಿದೆ ಎಂದಿದ್ದರು. ಅಭಿವೃದ್ದಿ ಕೆಲಸ ಹಾಗಿರಲಿ ಜನಪರ ಚಿಂತನೆಯನ್ನೂ ಮಾಡದ ಬಿಜೆಪಿ ನಾಯಕರು ಅಧಿಕಾರಕ್ಕಾಗಿ Read more…

BREAKING NEWS: ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ; ಆರೋಪಿಗಳಿಗೆ ಬಿಗ್ ಬಿಗ್ ರಿಲೀಫ್

ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದ ಪ್ರಮುಖ ಆರೋಪಿಗಳಾದ ನರೇಶ್ ಗೌಡ ಹಾಗೂ ಶ್ರವಣ್ ಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಿ ನ್ಯಾಯಾಲಯ ಆದೇಶ ನೀಡಿದೆ. Read more…

BIG NEWS: ಶಾಸಕರ ಅಭಿಪ್ರಾಯ ಆಲಿಸಲು ಪ್ರತ್ಯೇಕ ವ್ಯವಸ್ಥೆ ಮಾಡಿ; ವರಿಷ್ಠರಿಗೆ ಶಾಸಕ ಸುನೀಲ್ ಕುಮಾರ್ ಆಗ್ರಹ

ಬೆಂಗಳೂರು; ನಾಯಕತ್ವ ಬದಲಾವಣೆ ವಿಚಾರದ ಚರ್ಚೆ ಬೆನ್ನಲ್ಲೇ ಇದೀಗ ಕಾರ್ಕಳ ಶಾಸಕ ಸುನೀಲ್ ಕುಮಾರ್ ಹೇಳಿಕೆ ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ. ಕಳೆದ 3 ದಿನದಿಂದ ಮಾಧ್ಯಮದಲ್ಲಿ ಬರುತ್ತಿರುವ ಹೇಳಿಕೆಗಳು Read more…

BREAKING NEWS: ಹಿರಿಯ ಬಿಜೆಪಿ ಶಾಸಕ ಸಿ.ಎಂ. ಉದಾಸಿ ವಿಧಿವಶ

ಬೆಂಗಳೂರು: ಬಿಜೆಪಿ ಹಿರಿಯ ಶಾಸಕ ಸಿ.ಎಂ ಉದಾಸಿ ಅನಾರೋಗ್ಯದಿಂದ ವಿಧಿವಶರಾಗಿದ್ದಾರೆ. ಅವರಿಗೆ 85 ವರ್ಷ ವಯಸ್ಸಾಗಿತ್ತು. ಅನಾರೋಗ್ಯದಿಂದ ಬಳಲುತ್ತಿದ್ದ ಉದಾಸಿ, ಬೆಂಗಳೂರಿನ ನಾರಾಯಣ ಹೃದಯಾಲಯದಲ್ಲಿ ಚಿಕಿತ್ಸೆಗೆ ದಾಖಲಾಗಿದ್ದರು. ಆದರೆ Read more…

ರಾಜ್ಯ ಬಿಜೆಪಿ ನಾಯಕರಿಗೆ ಹೈಕಮಾಂಡ್ ವಾರ್ನಿಂಗ್; ಜೂನ್ 14ರ ಗಡುವಿನ ಅರ್ಥವೇನು…?

ಬೆಂಗಳೂರು: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ವಿಚಾರ ಭಾರಿ ಚರ್ಚೆಗೆ ಕಾರಣವಾಗಿರುವ ಬೆನ್ನಲ್ಲೇ ಇದೀಗ ಬಿಜೆಪಿ ವರಿಷ್ಠರು ರಾಜ್ಯ ನಾಯಕರಿಗೆ ಖಡಕ್ ಸೂಚನೆ ನೀಡಿದ್ದು, ನಾಯಕತ್ವ ಬದಲಾವಣೆ ಕುರಿತು ಹೇಳಿಕೆ Read more…

BIG NEWS: ಉದ್ಯಮಿ ಭಾಸ್ಕರ್ ಶೆಟ್ಟಿ ಕೊಲೆ ಪ್ರಕರಣ; ಮೂವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

ಉಡುಪಿ: ಉದ್ಯಮಿ ಭಾಸ್ಕರ್ ಶೆಟ್ಟಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಅಪರಾಧಿಗಳ ಜೀವಾವಧಿ ಶಿಕ್ಷೆ ವಿಧಿಸಿ ಉಡುಪಿ ಜಿಲ್ಲಾ ಸತ್ರ ನ್ಯಾಯಾಲಯ ತೀರ್ಪು ನೀಡಿದೆ. ಅಪರಾಧಿಗಳಾದ ಪತ್ನಿ ರಾಜೇಶ್ವರಿ Read more…

BIG NEWS: ಸಿಎಂ ಯಡಿಯೂರಪ್ಪ ಮಾಡುತ್ತಿರುವುದು ಹೊಸ ನಾಟಕ; ರಾಜ್ಯದಲ್ಲಿ ಆಡಳಿತ ಯಂತ್ರ ಸಂಪೂರ್ಣ ಕುಸಿದಿದೆ; ಸಿದ್ದರಾಮಯ್ಯ ಆಕ್ರೋಶ

ಬೆಂಗಳೂರು: ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ, ಸಿಎಂ ಯಡಿಯುರಪ್ಪ ಮಾಡುತ್ತಿರುವುದು ಹೊಸ ನಾಟಕ. ರೇಣುಕಾಚಾರ್ಯನನ್ನು ಮುಂದೆ ಬಿಟ್ಟು ಹೇಳಿಕೆಗಳನ್ನು ಕೊಡಿಸುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ. Read more…

BIG NEWS: ಸಿಡಿ ಕೇಸ್ ಗೆ ಮೆಗಾ ಟ್ವಿಸ್ಟ್; ಎಸ್ಐಟಿ ತನಿಖೆ ಪ್ರಶ್ನಿಸಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ ಯುವತಿ

ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ತನಿಖೆ ಪ್ರಶ್ನಿಸಿ ಸಂತ್ರಸ್ತ ಯುವತಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾಳೆ. ಉದ್ಯೋಗಿಗಳಿಗೆ ಖುಷಿ ಸುದ್ದಿ….! ಶೀಘ್ರವೇ Read more…

ಪ್ರಮಾಣವಚನ ಸ್ವೀಕರಿಸಲು ತಡವಾಗಿ ಬಂದ ಶಾಸಕರು; ಈಗಲೇ ಹೀಗೆ ಅಧಿವೇಶನದ ವೇಳೆ ಏನು ಮಾಡುತ್ತೀರಿ ಎಂದು ಸ್ಪೀಕರ್ ಗರಂ

ಬೆಂಗಳೂರು: ಇಬ್ಬರು ನೂತನ ಶಾಸಕರಾದ ಬಸವಕಲ್ಯಾಣ ಕ್ಷೇತ್ರದ ಕಾಂಗ್ರೆಸ್ ಶಾಸಕ ಶರಣು ಸಲಗಾರ್ ಹಾಗೂ ಮಸ್ಕಿಯ ಬಿಜೆಪಿ ಶಾಸಕ ಬಸನಗೌಡ ತುರವಿಹಾಳ್ ಪ್ರಮಾಣವಚನ ಸ್ವೀಕರಿಸಿದರು. ಮಹಾತ್ಮ ಗಾಂಧೀಜಿ ಮರಿಮೊಮ್ಮಗಳಿಗೆ Read more…

BIG NEWS: ಆಗಸ್ಟ್ 28, 29ರಂದು ಸಿಇಟಿಗೆ ದಿನಾಂಕ ನಿಗದಿ

ಬೆಂಗಳೂರು: ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕೆ ನಡೆಸಲಾಗುವ ಸಿಇಟಿ ಪರೀಕ್ಷೆಗೆ ದಿನಾಂಕ ನಿಗದಿ ಮಾಡಲಾಗಿದ್ದು, ಆಗಸ್ಟ್ 28 ಹಾಗೂ ಆಗಸ್ಟ್ 29ರಂದು ಸಿಇಟಿ ನಡೆಯಲಿದೆ ಎಂದು ಉನ್ನತ ಶಿಕ್ಷಣ Read more…

SHOCKING NEWS: ಕೋವಿಡ್ ನಿಂದ ಗುಣಮುಖರಾದ ಮಕ್ಕಳಲ್ಲಿ ಆರಂಭವಾಗಿದೆ ಹೊಸ ಸಮಸ್ಯೆ

ಬಾಗಲಕೋಟೆ: ಕೋವಿಡ್ ನಿಂದ ಗುಣಮುಖರಾಗುತ್ತಿರುವ ದೊಡ್ಡವರಲ್ಲಿ ಬ್ಲ್ಯಾಕ್ ಫಂಗಸ್ ನಂತಹ ಶಿಲೀಂದ್ರ ಸೋಂಕು ಸಮಸ್ಯೆ ಪತ್ತೆಯಾಗುತ್ತಿರುವ ಬೆನ್ನಲ್ಲೇ ಇದೀಗ ಕೋವಿಡ್ ನಿಂದ ಗುಣಮುಖರಾಗುತ್ತಿರುವ ಮಕ್ಕಳಲ್ಲಿಯೂ ವಿಚಿತ್ರ ಸಮಸ್ಯೆಗಳು ಕಾಣಿಸಿಕೊಳ್ಳುತ್ತಿವೆ. Read more…

ಗರ್ಭಿಣಿ ಕಾನ್ಸ್ ಟೇಬಲ್ ಕೊರೊನಾಗೆ ಬಲಿ

ದಾವಣಗೆರೆ: ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಇಳಿಕೆಯಾಗುತ್ತಿದ್ದರೂ, ಸಾವಿನ ಸಂಖ್ಯೆ ಮಾತ್ರ ಮುಂದುವರೆದಿದೆ. ಕೊರೊನಾ ಸೋಂಕಿಗೆ ಗರ್ಭಿಣಿ ಕಾನ್ಸ್ ಟೇಬಲ್ ಓರ್ವರು ಬಲಿಯಾಗಿರುವ ಘಟನೆ ನಡೆದಿದೆ. ಮರದಲ್ಲಿ ಹನುಮಾನ್ Read more…

ಪ್ರಾಥಮಿಕ ಶಾಲೆ ಶಿಕ್ಷಕರಿಗೆ ಪ್ರೌಢಶಾಲೆಗೆ ಬಡ್ತಿ: ತಾತ್ಕಾಲಿಕ ಜೇಷ್ಠತಾ ಪಟ್ಟಿ ಪ್ರಕಟ

ಕಲಬುರಗಿ: ಕಲಬುರಗಿ ಜಿಲ್ಲೆಯ ಶಿಕ್ಷಕರ ಬಡ್ತಿಗಾಗಿ ತಾತ್ಕಾಲಿಕ ಜೇಷ್ಠತಾ ಪಟ್ಟಿ ಪ್ರಕಟಿಸಲಾಗಿದ್ದು, ಆಕ್ಷೇಪಣೆಗಳನ್ನು ಆಹ್ವಾನಿಸಲಾಗಿದೆ. ಜಿಲ್ಲೆಯ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸಂಗೀತ ಶಿಕ್ಷಕರುಗಳ ಪೈಕಿ ಪ್ರಚಲಿತ ವೃಂದ Read more…

ಬಸ್ ಪ್ರಯಾಣಿಕರಿಗೆ ಶಾಕಿಂಗ್ ನ್ಯೂಸ್: ಲಾಕ್ ಡೌನ್ ತೆರವಾಗ್ತಿದ್ದಂತೆ ಟಿಕೆಟ್ ದರ ಹೆಚ್ಚಳ ಸಾಧ್ಯತೆ

ಬೆಂಗಳೂರು: ಡೀಸೆಲ್ ಬೆಲೆ ಏರಿಕೆ, ನೌಕರರ ಮುಷ್ಕರ ಮತ್ತು ಲಾಕ್ಡೌನ್ ಮೊದಲಾದ ಕಾರಣಗಳಿಂದ ಆರ್ಥಿಕ ಸಂಕಷ್ಟದಲ್ಲಿರುವ ಬಿಎಂಟಿಸಿ ಬಸ್ ಪ್ರಯಾಣ ದರ ಹೆಚ್ಚಳ ಕುರಿತಾಗಿ ಚರ್ಚೆ ನಡೆದಿದೆ. 6 Read more…

ದತ್ತು ಪಡೆಯಿರಿ, ಹೆಸರಿಡಿ, ದೇಣಿಗೆ ನೀಡಿ: ಬನ್ನೇರುಘಟ್ಟ ಜೈವಿಕಧಾಮದ ಪ್ರಾಣಿಗಳ ನಿರ್ವಹಣಾ ವೆಚ್ಚಕ್ಕೆ ಆಡಳಿತ ವರ್ಗದಿಂದ ಹೊಸ ನಡೆ

ಕೋವಿಡ್-19 ಸಾಂಕ್ರಮಿಕದ ಕಾಟದಿಂದ ಪ್ರವಾಸಿಗರ ಸಂಖ್ಯೆ ಕ್ಷೀಣಿಸಿದ ಕಾರಣ ಆರ್ಥಿಕ ಮುಗ್ಗಟ್ಟಿನಲ್ಲಿರುವ ಬನ್ನೇರುಘಟ್ಟ ಮೃಗಾಲಯ ಸಾರ್ವಜನಿಕರಿಂದ ನಿಧಿ ಸಂಗ್ರಹಿಸಲು ಮುಂದಾಗಿದೆ. ಬನ್ನೇರುಘಟ್ಟ ಜೈವಿಕ ಉದ್ಯಾನದಲ್ಲಿ ನಾಲ್ಕು ವಿವಿಧ ಘಟಕಗಳಿವೆ Read more…

ವಿಶೇಷ ಪಾಂಡಿತ್ಯ ಹೊಂದಿದ್ದ, ಸರಳತೆಗೆ ಹೆಸರಾದ ಕವಲೆದುರ್ಗ ಸ್ವಾಮೀಜಿ ಲಿಂಗೈಕ್ಯ: ಸಿಎಂ ಸಂತಾಪ

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ಕವಲೆದುರ್ಗ ಭುವನಗಿರಿ ಸಂಸ್ಥಾನದ ಮಹಾಮತ್ತಿನ ಮಠದ ಪೀಠಾಧಿಪತಿ ಡಾ. ಸಿದ್ದಲಿಂಗ ಶಿವಾಚಾರ್ಯ ಸ್ವಾಮೀಜಿ(62) ಲಿಂಗೈಕ್ಯರಾಗಿದ್ದಾರೆ. ಶೀತ ಜ್ವರದಿಂದ ಅಸ್ವಸ್ಥಗೊಂಡ ಸ್ವಾಮೀಜಿಗಳನ್ನು ತೀರ್ಥಹಳ್ಳಿಯ Read more…

ಯುವಕನಿಗೆ ಒಲಿದುಬಂದ 14 ಸರ್ಕಾರಿ ಹುದ್ದೆ…!

ಬಾಗಲಕೋಟೆ: ಈಗಿನ ಸ್ಪರ್ಧಾತ್ಮಕ ಯುಗದಲ್ಲಿ ಕೆಲಸ ಪಡೆಯುವುದೇ ಸಾಹಸವಾಗಿದೆ. ಅದರಲ್ಲಿಯೂ ಸರ್ಕಾರಿ ಉದ್ಯೋಗ ಪಡೆಯುವುದಂತೂ ಗ್ರಾಮೀಣ ಭಾಗದ ಅಭ್ಯರ್ಥಿಗಳಿಗೆ ಕಷ್ಟಸಾಧ್ಯ. ಹೀಗಿರುವಾಗ ಜಮಖಂಡಿ ತಾಲೂಕಿನ ಜಂಬಗಿ ಗ್ರಾಮದ ಮಹಾಂತೇಶ Read more…

ಸರ್ಕಾರಿ ಜಾಗದಲ್ಲಿ ಮನೆ ಕಟ್ಟಿಕೊಂಡವರಿಗೆ ಗುಡ್ ನ್ಯೂಸ್: ಸಕ್ರಮಕ್ಕೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಬೆಂಗಳೂರು: ಸರ್ಕಾರಿ ಜಾಗದಲ್ಲಿನ ಮನೆ ಸಕ್ರಮಕ್ಕೆ ಅರ್ಜಿ ಸಲ್ಲಿಕೆ ಅವಧಿಯನ್ನು 2022 ರ ಮಾರ್ಚ್ 31 ರವರೆಗೆ ವಿಸ್ತರಣೆ ಮಾಡಲಾಗಿದೆ ಎಂದು ಕಂದಾಯ ಸಚಿವ ಆರ್. ಅಶೋಕ್ ತಿಳಿಸಿದ್ದಾರೆ. Read more…

ರೈತರಿಗೆ ಮುಖ್ಯ ಮಾಹಿತಿ: ಬೆಳೆ ನಾಶ ಮಾಡುವ ಫಾರಿನ್ ಬಿತ್ತನೆ ಬೀಜ ಸ್ವೀಕರಿಸದಂತೆ ಎಚ್ಚರಿಕೆ

ರಾಯಚೂರು: ರೈತರಿಗೆ ಅಗತ್ಯವಿರುವ ಬಿತ್ತನೆ ಬೀಜಗಳನ್ನು ಚೀನಾ ಸೇರಿದಂತೆ ಇತರೆ ದೇಶಗಳಿಂದ ಕಳಿಸಲಾಗುತ್ತದೆ. ಈ ಬೀಜಗಳು ಕೀಟ ಮತ್ತು ರೋಗಗಳಿಂದ ಕೂಡಿದ್ದು, ಅವುಗಳನ್ನು ಬಿತ್ತನೆ ಮಾಡಿದ್ದಲ್ಲಿ ತಿಂಗಳಲ್ಲಿ ಬೆಳೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...