alex Certify Karnataka | Kannada Dunia | Kannada News | Karnataka News | India News - Part 179
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಮುಡಾ ಹಗರಣ : ವಿಚಾರಣೆಗೆ ಹಾಜರಾಗುವಂತೆ ಸಚಿವ ಭೈರತಿ ಸುರೇಶ್ ಗೆ E.D ನೋಟಿಸ್.!

ಬೆಂಗಳೂರು : ಮುಡಾ ಹಗರಣದಲ್ಲಿ ಅಕ್ರಮ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ನಗರಾಭಿವೃದ್ದಿ ಸಚಿವ ಭೈರತಿ ಸುರೇಶ್ ಗೆ ಇಡಿ ನೋಟಿಸ್ ನೀಡಿದೆ. ವಿಚಾರಣೆಗೆ ಹಾಜರಾಗುವಂತೆ ಸಚಿವ ಭೈರತಿ ಸುರೇಶ್ Read more…

ALERT : ಹೃದಯ ಖಾಯಿಲೆಗಳ ಬಗ್ಗೆ ನಿರ್ಲಕ್ಷ್ಯ ಬೇಡ, ತಪ್ಪದೇ ಚಿಕಿತ್ಸೆ ಪಡೆಯಿರಿ

ಹೃದಯ ಸಂಬಂಧಿತ ಯಾವುದೇ ಖಾಯಿಲೆಗಳಿಗೆ ನಿರ್ಲಕ್ಷ್ಯ ಮಾಡದೇ ವೈದ್ಯರ ಸಲಹೆಯಂತೆ ಚಿಕಿತ್ಸೆ ಪಡೆಯಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾ ಡಾ.ಯಲ್ಲಾ ರಮೇಶಬಾಬು ಅವರು ಹೇಳಿದರು. ಜಿಲ್ಲಾಡಳಿತ, Read more…

ಬಿಗ್ ಬಾಸ್ ಸ್ಪರ್ಧಿ ‘ಲಾಯರ್ ಜಗದೀಶ್’ ಲಾ ಡಿಗ್ರಿ ಕ್ಯಾನ್ಸಲ್..? : ಹೀಗೊಂದು ಸುದ್ದಿ ವೈರಲ್..!

ಬಿಗ್ ಬಾಸ್ ಮನೆಗೆ ಸ್ಪರ್ಧಿಯಾಗಿ ಎಂಟ್ರಿ ಕೊಟ್ಟಿರುವ ‘ಲಾಯರ್ ಜಗದೀಶ್’ ನಿಮಗೆ ಗೊತ್ತೇ ಇದೆ. ಬಿಗ್ ಬಾಸ್ ಮನೆಯಲ್ಲಿ ನೇರವಾಗಿ ಇದ್ದಿದ್ದು ಇದ್ದಂಗೆ ಹೇಳುವ ಜಗದೀಶ್  ಇದೀಗ ಸುದ್ದಿಯಲ್ಲಿದ್ದಾರೆ. Read more…

‘CM ಸಿದ್ದರಾಮಯ್ಯ’ ಯಾಕೆ ರಾಜೀನಾಮೆ ಕೊಡಬೇಕು..? ಕುಮಾರಸ್ವಾಮಿ ಕೊಡ್ತಾರಾ : ಜಿ.ಟಿ ದೇವೇಗೌಡ ಪ್ರಶ್ನೆ

ಬೆಂಗಳೂರು : ಸಿಎಂ ಸಿದ್ದರಾಮಯ್ಯ ಯಾಕೆ ರಾಜೀನಾಮೆ ಕೊಡಬೇಕು..? ಕುಮಾರಸ್ವಾಮಿ ರಾಜೀನಾಮೆ ಕೊಡ್ತಾರಾ ಎಂದು ಜಿ.ಟಿ ದೇವೇಗೌಡ ಸಿಎಂ ಪರ ಬ್ಯಾಟ್ ಬೀಸಿದ್ದಾರೆ. ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ದಸರಾ Read more…

BIG NEW : ‘ವೀರ ಸಾರ್ವಕರ್’ ಮಾಂಸ ತಿನ್ನುತ್ತಿದ್ದರು : ವಿವಾದ ಸೃಷ್ಟಿಸಿದ ಸಚಿವ ದಿನೇಶ್ ಗುಂಡೂರಾವ್ ಹೇಳಿಕೆ..!

ಬೆಂಗಳೂರು : ‘ವೀರ ಸಾರ್ವಕರ್ ಮಾಂಸ ತಿನ್ನುತ್ತಿದ್ದರು’ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿಕೆ ನೀಡಿದ್ದು, ವಿವಾದ ಸೃಷ್ಟಿಸಿದೆ. ಗಾಂಧಿ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ್ದ ಆರೋಗ್ಯ ಮತ್ತು Read more…

ರಾಜ್ಯದ ಜನತೆಗೆ ನಾಡಹಬ್ಬ ದಸರಾ ಶುಭಾಶಯ ಕೋರಿದ CM ಸಿದ್ದರಾಮಯ್ಯ.!

ಬೆಂಗಳೂರು : ಧರ್ಮ, ಸಂಸ್ಕೃತಿ, ಸಾಹಿತ್ಯ, ಕಲೆ, ಕ್ರೀಡೆ ಮೊದಲಾದ ಎಲ್ಲ ಕ್ಷೇತ್ರಗಳನ್ನು ಮೇಳೈಸಿಕೊಂಡು ಆಚರಿಸಲಾಗುವ ಮೈಸೂರು ದಸರಾ ನಮ್ಮ ನಿಜವಾದ ನಾಡಹಬ್ಬ..! ಎಲ್ಲರಿಗೂ ದಸರಾ ಹಬ್ಬದ ಶುಭಾಶಯಗಳು Read more…

ರಾಜ್ಯದ ವಿದ್ಯಾರ್ಥಿಗಳ ಗಮನಕ್ಕೆ : ‘NMMS’ ಪರೀಕ್ಷೆಗೆ ಅರ್ಜಿ ಸಲ್ಲಿಸಲು ಅ.5 ಕೊನೆಯ ದಿನ

ಬೆಂಗಳೂರು: 2024-25ನೇ ಸಾಲಿನ NMMS ಪರೀಕ್ಷೆಗೆ ಸಂಬಂಧಿಸಿದಂತೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅಕ್ಟೋಬರ್ 5 ಕೊನೆಯ ದಿನವಾಗಿದೆ. 2024-25ನೇ ಸಾಲಿನ NMMS ಪರೀಕ್ಷೆಯನ್ನು ದಿನಾಂಕ:08.12.2024 ರಂದು ನಡೆಸಲಾಗುತ್ತಿದ್ದು, Read more…

CM ಸಿದ್ದರಾಮಯ್ಯ ಜೀವನಾಧಾರಿತ ಚಿತ್ರ ‘ಲೀಡರ್ ರಾಮಯ್ಯ’ ಶೂಟಿಂಗ್ ಗೆ ತಾತ್ಕಾಲಿಕ ಬ್ರೇಕ್.!

ಬೆಂಗಳೂರು : ಸಿಎಂ ಸಿದ್ದರಾಮಯ್ಯ ಜೀವನಾಧಾರಿತ ಚಿತ್ರ ‘ಲೀಡರ್ ರಾಮಯ್ಯ’ ಶೂಟಿಂಗ್ ಗೆ ತಾತ್ಕಾಲಿಕ ಬ್ರೇಕ್ ಹಾಕಲಾಗಿದೆ. ಮುಡಾ ಹಗರಣ ಸಂಬಂಧ ನಡೆಯುತ್ತಿರುವ ಬೆಳವಣಿಗೆಗಳ ಹಿನ್ನೆಲೆ , ಸಿಎಂ Read more…

ಮುಡಾ ಹಗರಣ : ‘ಸಿಎಂ ಸಿದ್ದರಾಮಯ್ಯ’ ವಿರುದ್ದ ಮತ್ತೆ ವಾಗ್ಧಾಳಿ ನಡೆಸಿದ JDS

ಮುಡಾ ಹಗರಣ ಸಂಬಂಧ ಸಿಎಂ ಸಿದ್ದರಾಮಯ್ಯ ವಿರುದ್ದ ಮತ್ತೆ JDS  ವಾಗ್ದಾಳಿ ನಡೆಸಿದ್ದಾರೆ. ಸಿದ್ದರಾಮಯ್ಯ ಅವರೇ ಉತ್ತರಿಸಿ… *ಸತ್ತ ಲಿಂಗ ಅಲಿಯಾಸ್ ಜವರನ 3 ಎಕರೆ 16 ಗುಂಟೆ Read more…

ಕನ್ನಡಿಗರಿಗೆ ಭರ್ಜರಿ ಗುಡ್ ನ್ಯೂಸ್ : ಇನ್ಮುಂದೆ ಕನ್ನಡದಲ್ಲೇ ಬರೆಯಬಹುದು ‘ರೈಲ್ವೇ ಪರೀಕ್ಷೆ’ |Railway Exam

ದಾವಣಗೆರೆ : ಖಾಲಿ ಇರುವ 16 ಸಾವಿರ ಹುದ್ದೆಗಳನ್ನು ಭರ್ತಿ ಮಾಡಲು ಅಧಿಸೂಚನೆ ಹೊರಡಿಸಲಾಗಿದ್ದು, ಕನ್ನಡಿಗರು ಪರೀಕ್ಷೆಯನ್ನು ಕನ್ನಡದಲ್ಲೇ ಬರೆಯಬಹುದು ಎಂದು ಸಚಿವ ವಿ.ಸೋಮಣ್ಣ ಹೇಳಿದ್ದಾರೆ. ರೈಲ್ವೆ ಇಲಾಖೆಯಲ್ಲಿ Read more…

GOOD NEWS : ಶೀಘ್ರವೇ 46 ಸಾವಿರ ‘ರೈಲ್ವೇ’ ಹುದ್ದೆಗಳ ಭರ್ತಿಗೆ ಅಧಿಸೂಚನೆ : ಸಚಿವ ವಿ.ಸೋಮಣ್ಣ

ದಾವಣಗೆರೆ : ಶೀಘ್ರವೇ 46 ಸಾವಿರ ರೈಲ್ವೇ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಲಾಗುತ್ತದೆ ಎಂದು ರೈಲ್ವೆ ರಾಜ್ಯ ಸಚಿವರಾದ ಸಚಿವ ವಿ.ಸೋಮಣ್ಣ ಹೇಳಿದ್ದಾರೆ. ಅವರು ಬುಧವಾರ ಜಿಲ್ಲಾಧಿಕಾರಿಗಳ ಕಚೇರಿ Read more…

BREAKING : ವಿಶ್ವವಿಖ್ಯಾತ ‘ಮೈಸೂರು ದಸರಾ’ ಮಹೋತ್ಸವ ಉದ್ಘಾಟಿಸಿದ ಹಿರಿಯ ಸಾಹಿತಿ ಡಾ.ಹಂ.ಪ ನಾಗರಾಜಯ್ಯ |Mysore Dasara

ಅರಮನೆ ನಗರಿ ಮೈಸೂರಿನಲ್ಲಿ ದಸರಾ ಸಂಭ್ರಮ ಮನೆ ಮಾಡಿದ್ದು, ವಿಶ್ವವಿಖ್ಯಾತ ಮೈಸೂರು ದಸರಾ ಉತ್ಸವಕ್ಕೆ ಇಂದು ವಿಧ್ಯುಕ್ತ ಚಾಲನೆ ಸಿಕ್ಕಿದೆ. ಚಾಮುಂಡಿಬೆಟ್ಟದಲ್ಲಿ ಬೆಳಗ್ಗೆ 9.15 ರಿಂದ 9.45ರ ನಡುವೆ Read more…

BREAKING : 50 ಕೋಟಿ ಹಣಕ್ಕೆ ಬೇಡಿಕೆ, ಜೀವ ಬೆದರಿಕೆ : H.D ಕುಮಾರಸ್ವಾಮಿ ವಿರುದ್ಧ ದೂರು ದಾಖಲಿಸಿದ ಉದ್ಯಮಿ..!

ಬೆಂಗಳೂರು : 50 ಕೋಟಿಗೆ ಬೇಡಿಕೆ ಇಟ್ಟು ಜೀವ ಬೆದರಿಕೆ ಹಾಕಿದ ಆರೋಪದ ಹಿನ್ನೆಲೆ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ವಿರುದ್ಧ ರಿಯಲ್ ಎಸ್ಟೇಟ್ ಉದ್ಯಮಿ ವಿಜಯ್ Read more…

ರಾಜ್ಯದ ಮಹಿಳೆಯರಿಗೆ ಗುಡ್ ನ್ಯೂಸ್ : ಉಚಿತ ‘ಹೊಲಿಗೆ ಯಂತ್ರ’ ಪಡೆಯಲು ಅರ್ಜಿ ಆಹ್ವಾನ

ಬೆಂಗಳೂರು : ರಾಜ್ಯ ಸರ್ಕಾರವು ಗ್ರಾಮೀಣ ಪ್ರದೇಶದ ನಿರುದ್ಯೋಗಿ ಮಹಿಳಾ ಫಲಾನುಭವಿಗಳಿಗೆ ಉಚಿತವಾಗಿ ವಿದ್ಯುತ್ ಚಾಲಿತ ಹೊಲಿಗೆಯಂತ್ರಗಳನ್ನು ನೀಡಲು ಅರ್ಜಿ ಆಹ್ವಾನಿಸಿದೆ. ಅರ್ಹರು ಆನ್ಲೈನ್ ಮೂಲಕ ದಾಖಲಾತಿಗಳೊಂದಿಗೆ ನಿಗದಿತ Read more…

BREAKING : ವಿಜಯಪುರದಲ್ಲಿ ಗಣೇಶನ ಮೂರ್ತಿಗೆ ಕಲ್ಲು ತೂರಿದ ಕಿಡಿಗೇಡಿಗಳು, ಸ್ಥಳದಲ್ಲಿ ಬಿಗುವಿನ ವಾತಾವರಣ.!

ವಿಜಯಪುರ : ವಿಜಯಪುರದಲ್ಲಿ ಗಣೇಶ ಮೂರ್ತಿಗೆ ಕಿಡಿಗೇಡಿಗಳು ಕಲ್ಲು ತೂರಿದ ಘಟನೆ ನಡೆದಿದ್ದು, ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ವಿಜಯನಗರದ ಗಣಪತಿ ಚೌಕ್ ನಲ್ಲಿರುವ ಗಣೇಶ ಮೂರ್ತಿಗೆ ಕಿಡಿಗೇಡಿಗಳು Read more…

ಮುಂದುವರೆದ ಗ್ರಾಮ ಆಡಳಿತಾಧಿಕಾರಿಗಳ ಮುಷ್ಕರ: ರೈತರು, ವಿದ್ಯಾರ್ಥಿಗಳ ಪರದಾಟ

ಬೆಂಗಳೂರು: ವೇತನ ಹೆಚ್ಚಳ, ಮೂಲ ಸೌಕರ್ಯ ಸೇರಿ ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಗ್ರಾಮ ಆಡಳಿತಾಧಿಕಾರಿಗಳ ರಾಜ್ಯವ್ಯಾಪಿ ಮುಷ್ಕರ ಮುಂದುವರೆದಿದ್ದು, ಇದರಿಂದಾಗಿ ವಿದ್ಯಾರ್ಥಿಗಳು, ರೈತರು ವೃದ್ಧರ ಅರ್ಜಿಗಳು Read more…

BREAKING : ಬೆಳಗಾವಿಯಲ್ಲಿ ಚೀನಾಗೆ ಅಕ್ರಮವಾಗಿ ಚಿಪ್ಪು ಹಂದಿ ಸಾಗಿಸಲು ಯತ್ನ , ನಾಲ್ವರು ಅರೆಸ್ಟ್..!

ಬೆಳಗಾವಿ : ಚೀನಾಗೆ ಚಿಪ್ಪು ಹಂದಿ ಸಾಗಿಸಲು ಯತ್ನಿಸುತ್ತಿದ್ದ ಖತರ್ನಾಕ್ ಗ್ಯಾಂಗ್ ಒಂದನ್ನು ಅರಣ್ಯಾಧಿಕಾರಿಗಳು ಬಂಧಿಸಿದ್ದಾರೆ. ಬೆಳಗಾವಿ ಜಿಲ್ಲೆ ಖಾನಾಪುರ ಅರಣ್ಯದಲ್ಲಿ ಚಿಪ್ಪು ಹಂದಿ ಬೇಟೆಯಾಡಿ ನಂತರ ಅದನ್ನು Read more…

ಮೈಸೂರು ದಸರಾದಲ್ಲಿ ವಿವಾದಕ್ಕೆ ಕಾರಣವಾದ ಗುಂಬಜ್ ಮಾದರಿ ಅಲಂಕಾರ

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ ಇಂದು ಆರಂಭವಾಗಲಿದೆ. ಇದೇ ವೇಳೆ ಗುಂಬಜ್ ಮಾದರಿ ವಿವಾದ ಮತ್ತೆ ಮುನ್ನೆಲೆಗೆ ಬಂದಿದೆ. ಮೈಸೂರಿನ ಸಯ್ಯಾಜಿರಾವ್ ರಸ್ತೆಯಲ್ಲಿ ಹಸಿರು ಚಪ್ಪರದಲ್ಲಿ ವಿಭಿನ್ನವಾಗಿ Read more…

ಇಂದು ನಾಡಹಬ್ಬ ‘ಮೈಸೂರು ದಸರಾ’ ಮಹೋತ್ಸವಕ್ಕೆ ವಿಧ್ಯುಕ್ತ ಚಾಲನೆ, ಇಲ್ಲಿದೆ ಸಂಪೂರ್ಣ ಮಾಹಿತಿ |Mysore Dasara

ಮೈಸೂರು : ಅರಮನೆ ನಗರಿ ಮೈಸೂರಿನಲ್ಲಿ ‍ದಸರಾ ಸಂಭ್ರಮ ಮನೆ ಮಾಡಿದ್ದು, ವಿಶ್ವವಿಖ್ಯಾತ ಮೈಸೂರು ದಸರಾ ಉತ್ಸವಕ್ಕೆ ಇಂದು ವಿಧ್ಯುಕ್ತ ಚಾಲನೆ ಸಿಗಲಿದೆ. ಇಂದು ಚಾಮುಂಡಿಬೆಟ್ಟದಲ್ಲಿ ಬೆಳಗ್ಗೆ 9.15 Read more…

ಹಬ್ಬದ ಹೊತ್ತಲ್ಲೇ ಬೆಲೆ ಏರಿಕೆ ಶಾಕ್: ಅಡುಗೆ ಎಣ್ಣೆ, ಗೋಧಿ ಸೇರಿ ಅಗತ್ಯ ವಸ್ತುಗಳ ದರ ಏರಿಕೆ

ಬೆಂಗಳೂರು: ದಸರಾ ಹಬ್ಬಕ್ಕೆ ಸಜ್ಜಾಗುತ್ತಿರುವ ಹೊತ್ತಲ್ಲೇ ಜನಸಾಮಾನ್ಯರಿಗೆ ಅಗತ್ಯ ವಸ್ತುಗಳ ಬೆಲೆ ಏರಿಕೆ ಬಿಸಿ ತಟ್ಟಿದೆ. ನವರಾತ್ರಿ, ದಸರಾ ಸಂದರ್ಭದಲ್ಲಿ ಮನೆಗಳಲ್ಲಿ ವಿಶೇಷ ಖಾದ್ಯ ಸಿದ್ಧಪಡಿಸಲಾಗುತ್ತದೆ. ಆದರೆ, ಅಡುಗೆ Read more…

ಚಾರಣ ಪ್ರಿಯರಿಗೆ ಗುಡ್ ನ್ಯೂಸ್: ನಾಳೆಯಿಂದ ಆನ್ಲೈನ್ ಬುಕಿಂಗ್ ಶುರು

ಬೆಂಗಳೂರು: ಕಳೆದ 6-7 ತಿಂಗಳಿನಿಂದ ತಾತ್ಕಾಲಿಕವಾಗಿ ನಿಷೇಧ ಹೇರಲಾಗಿದ್ದ ಚಾರಣ ಪ್ರಕ್ರಿಯೆ ಶುಕ್ರವಾರದಿಂದ ಆರಂಭವಾಗಲಿದೆ. ಅರಣ್ಯ ಇಲಾಖೆ ಚಾರಣ ಪ್ರಕ್ರಿಯೆಗೆ ಶುಕ್ರವಾರದಿಂದ ಮತ್ತೆ ಚಾಲನೆ ನೀಡುತ್ತಿದ್ದು, ನಾಳೆಯಿಂದ ಆನ್ಲೈನ್ Read more…

ಸಾರ್ವಜನಿಕರೇ ಗಮನಿಸಿ : ಅ.5, 6 ರಂದು ‘ಬೆಸ್ಕಾಂ’ ಆನ್ ಲೈನ್ ಸೇವೆಯಲ್ಲಿ ವ್ಯತ್ಯಯ.!

ಬೆಂಗಳೂರು : ಅ.5 ಮತ್ತು 6 ರಂದು ಬೆಸ್ಕಾಂ ಆನ್ ಲೈನ್ ಸೇವೆಯಲ್ಲಿ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆ ಹೊರಡಿಸಿದೆ.ಬೆಸ್ಕಾಂನ ಐಟಿ ವಿಭಾಗದಲ್ಲಿ ಮಾಹಿತಿ ತಂತ್ರಜ್ಞಾನ ವ್ಯವಸ್ಥೆಯ ಉನ್ನತೀಕರಣದ Read more…

GOOD NEWS : ರಾಜ್ಯದ ಹಿರಿಯ ನಾಗರಿಕರಿಗೆ ‘ಆರೋಗ್ಯ ವಿಮೆ’ ಯೋಜನೆ ಜಾರಿ : ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಬೆಂಗಳೂರು : ಹಿರಿಯ ನಾಗರಿಕರಿಗೆ ಗುಡ್ ನ್ಯೂಸ್ : ಸಿಕ್ಕಿದ್ದು, ರಾಜ್ಯ ಸರ್ಕಾರ ಆರೋಗ್ಯ ವಿಮೆ ಯೋಜನೆ ಜಾರಿಗೊಳಿಸಲು ಮುಂದಾಗಿದೆ. ಈ ಬಗ್ಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ Read more…

‘ನಮ್ಮ ಮೆಟ್ರೋ’ ಪ್ರಯಾಣಿಕರ ಗಮನಕ್ಕೆ : ಇಂದು ಈ ಮಾರ್ಗದಲ್ಲಿ ಸಂಚಾರದಲ್ಲಿ ವ್ಯತ್ಯಯ |Namma Metro

ಬೆಂಗಳೂರು : ಹಸಿರು ಮಾರ್ಗದ ನಾಗಸಂದ್ರ ಮತ್ತು ಪೀಣ್ಯ ಕೈಗಾರಿಕಾ ಪ್ರದೇಶ ಮೆಟ್ರೋ ನಿಲ್ದಾಣಗಳ ನಡುವೆ ಅಕ್ಟೋಬರ್ 3 ರಂದು ಬೆಳಗ್ಗೆ 10 ರಿಂದ ಮಧ್ಯಾಹ್ನ 2ರ ವರೆಗೆ Read more…

BIG NEWS : ರಾಜ್ಯದ ಶಾಲಾ ಮಕ್ಕಳಿಗೆ ಗುಡ್ ನ್ಯೂಸ್ : ಇಂದಿನಿಂದ 17 ದಿನ ದಸರಾ ರಜೆ ಘೋಷಣೆ |School Holiday

ಬೆಂಗಳೂರು: ಇಂದಿನಿಂದ ನವರಾತ್ರಿ ಆರಂಭವಾಗುತ್ತಿದ್ದು, ಮತ್ತೊಂದೆಡೆ ನಾಡ ಹಬ್ಬ ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಚಾಲನೆ ದೊರೆಯುತ್ತಿದೆ. ಈ ನಡುವೆ ಸಾರ್ವಜನಿಕ ಶಿಕ್ಷಣ ಇಲಾಖೆ ರಾಜ್ಯಾದ್ಯಂತ ಶಾಲಾ Read more…

ಪಂ. ಬಸವರಾಜ ಭಜಂತ್ರಿಗೆ ರಾಜ್ಯ ಸಂಗೀತ ವಿದ್ವಾನ್ ಪ್ರಶಸ್ತಿ

ಮೈಸೂರು: ಇಂದು ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಚಾಲನೆ ನೀಡಲಾಗುವುದು. ಇದೇ ಸಂದರ್ಭದಲ್ಲಿ ರಾಜ್ಯ ಸರ್ಕಾರದಿಂದ ಕೊಡ ಮಾಡುವ ರಾಜ್ಯ ಸಂಗೀತ ವಿದ್ವಾನ್ ಪ್ರಶಸ್ತಿಗೆ ಹಾವೇರಿ ಜಿಲ್ಲೆಯ ಶಹನಾಯಿ Read more…

ಇಂದಿನಿಂದ ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ: ಸಾಹಿತಿ ಹಂಪನಾ ಉದ್ಘಾಟನೆ

ಮೈಸೂರು: ಇಂದು ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ ಉದ್ಘಾಟನೆ ನೆರವೇರಲಿದೆ. ಬೆಳಗ್ಗೆ 9:15 ಶುಭ ವೃಶ್ಚಿಕ ಲಗ್ನದಲ್ಲಿ ನಾಡದೇವತೆ ತಾಯಿ ಚಾಮುಂಡೇಶ್ವರಿ ದರ್ಶನ ಪಡೆದು ಪೂಜೆ ಸಲ್ಲಿಸಿ Read more…

ತುಮಕೂರು-ಚಿತ್ರದುರ್ಗ-ದಾವಣಗೆರೆ ನೇರ ರೈಲು ಮಾರ್ಗ ಕಾಮಗಾರಿ ಪ್ರಾರಂಭ, 2027 ಜನವರಿಯೊಳಗೆ ರೈಲು ಸಂಚಾರ; ವಿ.ಸೋಮಣ್ಣ

ದಾವಣಗೆರೆ: ತುಮಕೂರು-ಚಿತ್ರದುರ್ಗ-ದಾವಣಗೆರೆ ನೇರ ರೈಲು ಮಾರ್ಗದ ಭೂ ಸ್ವಾಧೀನ ಪ್ರಕ್ರಿಯೆ ಮುಗಿಯುವ ಹಂತದಲ್ಲಿದ್ದು, ಮುಂದಿನ ನಾಲ್ಕೈದು ತಿಂಗಳು ಇದೇ ಆರ್ಥಿಕ ವರ್ಷಾಂತ್ಯದಲ್ಲಿ ಹಲವು ಕಡೆ ಕಾಮಗಾರಿ ಪ್ರಾರಂಭಿಸಲಾಗುತ್ತದೆ ಎಂದು Read more…

ಕೆಲ ರಾಜಕಾರಣಿಗಳ ಅಶ್ಲೀಲ ವಿಡಿಯೋ ಎಸ್ಐಟಿಗೆ ಸಲ್ಲಿಸಿದ ಮುನಿರತ್ನ ವಿರುದ್ಧದ ದೂರುದಾರೆ..?

ಬೆಂಗಳೂರು: ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ ಬಿಜೆಪಿ ಶಾಸಕ ಮುನಿರತ್ನ ವಿರುದ್ಧದ ಆರೋಪಕ್ಕೆ ಪೂರಕವಾಗಿ ಕೆಲವು ರಾಜಕಾರಣಿಗಳ ಅಶ್ಲೀಲ ವಿಡಿಯೋ ಮತ್ತು ಫೋಟೋಗಳನ್ನು ಎಸ್ಐಟಿಗೆ ದೂರುದಾರೆ ಸಲ್ಲಿಸಿದ್ದಾರೆ ಎಂದು Read more…

ಹಿರಿಯ ನಾಗರಿಕರಿಗೆ ಗುಡ್ ನ್ಯೂಸ್: ಆರೋಗ್ಯ ವಿಮೆ ಯೋಜನೆ ಜಾರಿ

ಬೆಂಗಳೂರು: ಹಿರಿಯರಿಗಾಗಿ ಆರೋಗ್ಯ ವಿಮೆ ಯೋಜನೆ ಜಾರಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್‌ ತಿಳಿಸಿದ್ದಾರೆ. ಹಿರಿಯರು ಸಮಾಜಕ್ಕೆ ಮಾರ್ಗದರ್ಶಕರು. ಅವರಿಗೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...