alex Certify Karnataka | Kannada Dunia | Kannada News | Karnataka News | India News - Part 1791
ಕನ್ನಡ ದುನಿಯಾ
    Dailyhunt JioNews

Kannada Duniya

ನಾವು ಸತ್ತ ಮೇಲೆ ಬರ್ತಾರೆನೋ… ಅಳಲು ಕೇಳದೇ ಹೋದ ಸಿಎಂ ವಿರುದ್ಧ ಹುಣಸೋಡು ಗ್ರಾಮಸ್ಥರ ಆಕ್ರೋಶ

ಶಿವಮೊಗ್ಗ: ನಾವು ಸತ್ತ ಮೇಲೆ ಮುಖ್ಯಮಂತ್ರಿ ಬರುತ್ತಾರೆಯೇ ಎಂದು ಹುಣಸೋಡು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೆಳಗ್ಗೆಯಿಂದ ನೋವು ಹೇಳಿಕೊಳ್ಳಲು ಕಾಯುತ್ತಿದ್ದೇವೆ. ಆದರೆ, ಸಿಎಂ ಕೇವಲ ಕಾಟಾಚಾರದ ಭೇಟಿ ನೀಡಿದ್ದಾರೆ Read more…

BIG NEWS: ಹುಣಸೋಡು ಕಲ್ಲು ಕ್ವಾರೆ ಸ್ಪೋಟ: ಎಲ್ಲಾ ಆಯಾಮದಿಂದಲೂ ತನಿಖೆ –ಸಿಎಂ ಮಾಹಿತಿ

ಶಿವಮೊಗ್ಗ: ಹುಣಸೋಡು ದುರ್ಘಟನೆ ಸ್ಥಳಕ್ಕೆ ಭೇಟಿ ನೀಡಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಮಾತನಾಡಿದ ಅವರು, ಗುರುವಾರ ರಾತ್ರಿ ಹುಣಸೋಡು ಕಲ್ಲುಕ್ವಾರೆಯಲ್ಲಿ ಸಂಭವಿಸಿದ ಸ್ಫೋಟ Read more…

ಡಿ.ಕೆ.ಶಿವಕುಮಾರ್ ಗೆ ಧಮ್ ಇದ್ದರೆ ಸಿದ್ದರಾಮಯ್ಯ ವಿರುದ್ಧ ಕ್ರಮ ಕೈಗೊಳ್ಳಲಿ: ಕೆ.ಎಸ್.ಈಶ್ವರಪ್ಪ ಸವಾಲ್

ಬೆಂಗಳೂರು: ಪದೇ ಪದೇ ನಾನೇ ಮುಂದಿನ ಮುಖ್ಯಮಂತ್ರಿ ಎಂದು ಬಿಂಬಿಸಿಕೊಳ್ಳುತ್ತಿರುವ ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿರುವ ಗ್ರಾಮೀಣಾಭಿವೃದ್ಧಿ ಸಚಿವ ಈಶ್ವರಪ್ಪ, ಸಿದ್ದರಾಮಯ್ಯ ಹಗಲುಗನಸು Read more…

ಶಶಿಕಲಾಗೆ ಕೋವಿಡ್ ಬೆನ್ನಲ್ಲೆ ಆಸ್ಪತ್ರೆಗೆ ದಾಖಲಾದ ಆಪ್ತೆ ಇಳವರಸಿ

ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಜೈಲು ಸೇರಿದ್ದ ಶಶಿಕಲಾ ನಟರಾಜನ್ ಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಆಸ್ಪತ್ರೆಗೆ ದಾಖಲಾಗಿರುವ ಬೆನ್ನಲ್ಲೇ ಇದೀಗ ಶಶಿಕಲಾ ಆಪ್ತೆ ಇಳವರಸಿ ಕೂಡ Read more…

ಸಾಹುಕಾರ್ ನೇತೃತ್ವದಲ್ಲಿ ಅಸಮಾಧಾನಿತರ ಗೌಪ್ಯ ಸಭೆ: ಸರ್ಕಾರಕ್ಕೆ ತಲೆನೋವಾದ ರೆಸಾರ್ಟ್ ರಾಜಕೀಯ

ಚಿಕ್ಕಮಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆ, ಖಾತೆ ಹಂಚಿಕೆ, ಅದಲು-ಬದಲಿನಿಂದ ಭುಗಿಲೆದ್ದಿದ್ದ ಸಚಿವರ ಅಸಮಾಧಾನ ಇನ್ನೂ ತಣ್ಣಗಾಗಿಲ್ಲ. ಇದರ ಬೆನ್ನಲ್ಲೇ ಈಗ ಕೆಲ ಅಸಮಾಧಾನಿತ ಸಚಿವ, ಶಾಸಕರು ಜಲ Read more…

ನೂತನ ಗೋ ಹತ್ಯೆ ನಿಷೇಧ ಕಾಯ್ದೆಯಡಿಯಲ್ಲಿ ರಾಜ್ಯದಲ್ಲಿ ಮೊದಲ ಬಂಧನ

ರಾಜ್ಯದಲ್ಲಿ ಜನವರಿ 18ರಿಂದ ಅಧಿಕೃತವಾಗಿ ಜಾರಿಗೆ ತರಲಾದ ಗೋ ಹತ್ಯೆ ನಿಷೇಧ ಕಾಯ್ದೆಯಡಿಯಲ್ಲಿ ವಿಜಯಪುರದಲ್ಲಿ ಮೊದಲ ಬಂಧನವಾಗಿದೆ. ಗೋ ಮಾಂಸ ಮಾರಾಟ ಮಾಡಿದ ಆರೋಪದ ಅಡಿಯಲ್ಲಿ 35 ವರ್ಷದ Read more…

BIG NEWS: ಅಕ್ರಮ ಗಣಿಗಾರಿಕೆ ನಡೆಸುತ್ತಿದ್ದವರಿಗೆ ಸಿಎಂ ಖಡಕ್ ವಾರ್ನಿಂಗ್

ಮೈಸೂರು: ಅಕ್ರಮ ಗಣಿಗಾರಿಕೆ ನಡೆಸುತ್ತಿದ್ದವರಿಗೆ ಸಿಎಂ ಬಿ.ಎಸ್.ಯಡಿಯೂರಪ್ಪ ಖಡಕ್ ವಾರ್ನಿಂಗ್ ನೀಡಿದ್ದು, ರಾಜ್ಯದಲ್ಲಿ ಅಕ್ರಮ ಗಣಿಗಾರಿಕೆಗೆ ಯಾವುದೇ ರೀತಿಯ ಅವಕಾಶವಿಲ್ಲ. ತಕ್ಷಣ ಅಕ್ರಮ ಗಣಿಗಾರಿಕೆ ನಿಲ್ಲಿಸಿ ಎಂದು ಸೂಚಿಸಿದ್ದಾರೆ. Read more…

BIG NEWS: ಶಿವಮೊಗ್ಗ ದುರಂತಕ್ಕೆ ಸ್ಫೋಟಕ ಟ್ವಿಸ್ಟ್ – ಸಾವನ್ನಪ್ಪಿದ್ದ ವ್ಯಕ್ತಿ ಬದುಕಿದ್ದಾರೂ ಹೇಗೆ….?

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯಲ್ಲಿ ಸಂಭವಿಸಿದ್ದ ಜಿಲೆಟಿನ್ ಸ್ಫೋಟ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಸ್ಫೋಟದ ವೇಳೆ ಸಾವನ್ನಪ್ಪಿದ್ದಾನೆ ಎಂದು ಹೇಳಲಾಗಿದ್ದ ವ್ಯಕ್ತಿ ಬದುಕಿದ್ದಾನೆ ಎಂದು ತಿಳಿದುಬಂದಿದೆ. ಶಿವಮೊಗ್ಗದ ಹುಣಸೋಡಿನಲ್ಲಿ Read more…

SHOCKING NEWS: ಮಿನಿ ವಿಧಾನಸೌಧವನ್ನೇ ಮಾರಾಟಕ್ಕಿಟ್ಟ ರೈತ

ಬಳ್ಳಾರಿ: ತನ್ನಿಂದ ವಶಪಡಿಸಿಕೊಂಡ ಜಮೀನಿಗೆ ಪರಿಹಾರ ನೀಡದೇ ಸತಾಯಿಸುತ್ತಿದ್ದ ಸರ್ಕಾರ ಹಾಗೂ ಅಧಿಕಾರಿಗಳ ಬೇಜವಾಬ್ದಾರಿ ವರ್ತನೆಗೆ ಬೇಸತ್ತ ರೈತ ಮಿನಿ ವಿಧಾನಸೌಧವನ್ನೇ ಮಾರಾಟಕ್ಕೆ ಇಟ್ಟಿರುವ ಘಟನೆ ಬಳ್ಳಾರಿ ಜಿಲ್ಲೆ Read more…

ಮಸಾಜ್ ವೇಳೆ ಅಶ್ಲೀಲ ಭಂಗಿಯಲ್ಲಿ ಫೋಟೋ, ವೇಶ್ಯೆ ನೆರವಿನೊಂದಿಗೆ ಹನಿಟ್ರ್ಯಾಪ್ ಮಾಡ್ತಿದ್ದ 6 ಮಂದಿ ಅರೆಸ್ಟ್

ಬೆಂಗಳೂರು: ಮಸಾಜ್ ಹೆಸರಲ್ಲಿ ಗ್ರಾಹಕರನ್ನು ಸೆಳೆದು ಅಶ್ಲೀಲ ಫೋಟೋ ತೆಗೆದು ಹನಿಟ್ರ್ಯಾಪ್ ಮಾಡಿ ಬೆದರಿಸುತ್ತಿದ್ದ ಆರು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಕುಮಾರಸ್ವಾಮಿ ಲೇಔಟ್ ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿ Read more…

ಕಾಲೇಜ್ ನಲ್ಲಿ RAGGING: 9 ವಿದ್ಯಾರ್ಥಿಗಳು ಅರೆಸ್ಟ್

ಮಂಗಳೂರು: ನಗರದ ಕಾಲೇಜೊಂದರ ವಿದ್ಯಾರ್ಥಿಗೆ ರ್ಯಾಗಿಂಗ್ ಮಾಡಿದ 9 ಹಿರಿಯ ವಿದ್ಯಾರ್ಥಿಗಳನ್ನು ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಈ ವಿದ್ಯಾರ್ಥಿಗಳು ಕೇರಳ ಮೂಲದವರಾಗಿದ್ದಾರೆ. ಬಿ ಫಾರ್ಮಾ ಮೊದಲ Read more…

ಹುಣಸೋಡು ಸ್ಪೋಟ ಸ್ಥಳಕ್ಕೆ ಸಿಎಂ ಭೇಟಿ, ಮೂವರು ಅರೆಸ್ಟ್

ಶಿವಮೊಗ್ಗ: ಹುಣಸೋಡು ಕಲ್ಲು ಕ್ವಾರಿ ಪ್ರದೇಶಕ್ಕೆ ಇಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಭೇಟಿ ನೀಡಲಿದ್ದಾರೆ. ಸ್ಫೋಟ ನಡೆದ ಸ್ಥಳದಲ್ಲಿ ಐವರ ಮೃತದೇಹ ಪತ್ತೆಯಾಗಿದ್ದು, ಇಂದು ಸ್ಥಳಕ್ಕೆ ಭೇಟಿ ನೀಡಲಿರುವ Read more…

ಮದುವೆ ನಿಶ್ಚಯವಾಗಿದ್ದ ಯುವತಿ ಮನೆಗೆ ನುಗ್ಗಿ ಬಲವಂತವಾಗಿ ತಾಳಿ ಕಟ್ಟಿ ಎಳೆದೊಯ್ದ ಯುವಕ..?

ಹಾಸನ: ಮದುವೆ ನಿಶ್ಚಯವಾಗಿದ್ದ ಯುವತಿಗೆ ಬಲವಂತವಾಗಿ ತಾಳಿಕಟ್ಟಿ ಎಳೆದುಕೊಂಡು ಹೋದ ಘಟನೆ ಹಾಸನ ಜಿಲ್ಲೆಯಲ್ಲಿ ಸಕಲೇಶಪುರದ ಕುಶಾಲನಗರ ಬಡಾವಣೆಯಲ್ಲಿ ನಡೆದಿದೆ. ಕುಶಾಲನಗರ ಬಡಾವಣೆಯ ಯುವತಿ ಮನೆಗೆ ಬಂದಿದ್ದ ಯುವಕ Read more…

BIG NEWS: ನೇಮಕಾತಿ ನಿಯಮ ಬದಲು, ಪ್ರೌಢಶಾಲೆ ಶಿಕ್ಷಕರಾಗಲು ಪಿಜಿ ಕಡ್ಡಾಯ –ಬಿಎಡ್, ಸಿಇಟಿ, ಪದವಿ ಅಂಕಗಳೂ ಪರಿಗಣನೆ

ಬೆಂಗಳೂರು: ರಾಷ್ಟ್ರೀಯ ಶಿಕ್ಷಣ ನೀತಿ ಮತ್ತು ರಾಷ್ಟ್ರೀಯ ಶಿಕ್ಷಕರ ಶಿಕ್ಷಣ ಪರಿಷತ್ ಮಾನದಂಡಗಳ ಅನ್ವಯ ರಾಜ್ಯದ ಶಿಕ್ಷಣ ವ್ಯವಸ್ಥೆಗೆ ಅನುಕೂಲವಾಗುವಂತೆ ಪ್ರೌಢಶಾಲೆ ಶಿಕ್ಷಕರ ವೃಂದ ಮತ್ತು ನೇಮಕಾತಿ ನಿಯಮಗಳಿಗೆ Read more…

ಗುಡ್ ನ್ಯೂಸ್: ಸಹಕಾರ ಇಲಾಖೆಯಲ್ಲಿ 5000 ಹುದ್ದೆಗಳ ನೇಮಕಾತಿ

ತುಮಕೂರು: ರಾಜ್ಯದ ಸಹಕಾರ ಕ್ಷೇತ್ರದ ಬ್ಯಾಂಕ್ ಗಳಲ್ಲಿ 5000 ಹುದ್ದೆಗಳ ಭರ್ತಿ ಮಾಡಿಕೊಳ್ಳಲಾಗುವುದು ಎಂದು ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ಹೇಳಿದ್ದಾರೆ. ತುಮಕೂರು ಡಿಸಿಸಿ ಬ್ಯಾಂಕ್ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ Read more…

BIG NEWS: ಯಶಸ್ವಿನಿ ಯೋಜನೆ ಮತ್ತೆ ಜಾರಿ ಬಗ್ಗೆ ಸಚಿವ ಸೋಮಶೇಖರ್ ಮಾಹಿತಿ

ತುಮಕೂರು: ಯಶಸ್ವಿನಿ ಯೋಜನೆಯನ್ನು ಮತ್ತೆ ಜಾರಿಗೆ ತರಬೇಕೆಂಬ ಒತ್ತಾಯ ಕೇಳಿಬಂದಿದ್ದು, ಅಧಿಕಾರಿಗಳೊಂದಿಗೆ ಈಗಾಗಲೇ ಚರ್ಚೆ ನಡೆಸಿದ್ದೇನೆ ಎಂದು ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ತಿಳಿಸಿದ್ದಾರೆ. ತುಮಕೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ Read more…

ಕೆಲಸ ನಿರೀಕ್ಷೆಯಲ್ಲಿದ್ದ ಪದವೀಧರರಿಗೆ ಗುಡ್ ನ್ಯೂಸ್: 6506 ಹುದ್ದೆಗಳ ನೇಮಕಾತಿಗೆ ಅರ್ಜಿ

ಹಾಸನ: ಸ್ಟಾಪ್ ಸೆಲೆಕ್ಷನ್ ಕಮಿಷನ್(SSC) – ಕಂಬೈಂಡ್ ಗ್ರಾಜ್ಯುಯೆಟ್ ಲೆವೆಲ್ ಎಕ್ಸಾಮಿನೇಷನ್ – 2020 ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. Read more…

ಶಿಕ್ಷಕರಿಗೆ ಸಚಿವ ಸುರೇಶ್ ಕುಮಾರ್ ಗುಡ್ ನ್ಯೂಸ್

ಬೆಂಗಳೂರು: ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಅವರು, ರಾಜ್ಯದ ಮಾಧ್ಯಮಿಕ ಶಿಕ್ಷಕರ ಸಂಘದ ಪದಾಧಿಕಾರಿಗಳು, ಪದವೀಧರರು, ಶಿಕ್ಷಕರ ಕ್ಷೇತ್ರದ ವಿಧಾನಪರಿಷತ್ ಸದಸ್ಯರ ಸಭೆ Read more…

ಸರ್ಕಾರಿ ನೌಕರರಿಗೆ ಮತ್ತೊಂದು ಗುಡ್ ನ್ಯೂಸ್: ಇಲ್ಲಿದೆ ಮಾಹಿತಿ

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ ನೀಡಿದ್ದಾರೆ. 2021 ನೇ ಸಾಲಿನ ಸರ್ಕಾರಿ ನೌಕರರ ಗಳಿಕೆ ರಜೆ ತಡೆಹಿಡಿದಿದ್ದ ಹಣಕಾಸು ಇಲಾಖೆಯ ತೀರ್ಮಾನವನ್ನು ಸಿಎಂ Read more…

ಪೊಲೀಸರಿಂದ ಹಿರಿಯ ಸಾಹಿತಿ ಹಂಪನಾ ವಿಚಾರಣೆ: ಸಿದ್ದರಾಮಯ್ಯ ಆಕ್ರೋಶ, ತನಿಖೆಗೆ ಮಂಡ್ಯ ಎಸ್ಪಿ ಆದೇಶ

ಬೆಂಗಳೂರು: ಹಿರಿಯ ಸಾಹಿತಿ ಹಂ.ಪ. ನಾಗರಾಜಯ್ಯ ಅವರನ್ನು ಪೊಲೀಸ್ ಠಾಣೆಗೆ ಕರೆಸಿ ವಿಚಾರಣೆ ನಡೆಸಿರುವ ಪೊಲೀಸರ ಕೃತ್ಯವನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಖಂಡಿಸಿದ್ದಾರೆ. ಬಿಜೆಪಿ ಸರ್ಕಾರವನ್ನು ಆಕ್ಷೇಪಾರ್ಹ ಮಾತುಗಳಿಂದ Read more…

BREAKING NEWS: ರಾಜ್ಯದಲ್ಲಿ ಕೊರೋನಾ ಭಾರೀ ಇಳಿಮುಖ

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 324 ಜನರಿಗೆ ಕೊರೋನಾ ಪಾಸಿಟಿವ್ ರಿಪೋರ್ಟ್ ಬಂದಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 9,34,576 ಕ್ಕೆ ಏರಿಕೆಯಾಗಿದೆ. ಇವತ್ತು 890 ಜನ ಸೋಂಕಿತರು Read more…

BREAKING NEWS: ಕಾಂಗ್ರೆಸ್ ಶಾಸಕಿ ಸೌಮ್ಯ ರೆಡ್ಡಿ ವಿರುದ್ಧ ಎಫ್ಐಆರ್ ದಾಖಲು

ಬೆಂಗಳೂರು: ಜಯನಗರ ಕಾಂಗ್ರೆಸ್ ಪಕ್ಷದ ಶಾಸಕಿ ಸೌಮ್ಯ ರೆಡ್ಡಿ ಅವರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ಜನವರಿ 20 ರಂದು ಕಾಂಗ್ರೆಸ್ ಪಕ್ಷದಿಂದ ಪ್ರತಿಭಟನೆ ಹಮ್ಮಿಕೊಂಡಿದ್ದು, ಈ ವೇಳೆ ಸೌಮ್ಯ Read more…

ಪದವೀಧರರಿಗೆ ಸಿಹಿ ಸುದ್ದಿ: 6506 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ಹಾಸನ: ಸ್ಟಾಪ್ ಸೆಲೆಕ್ಷನ್ ಕಮಿಷನ್ – ಕಂಬೈಂಡ್ ಗ್ರಾಜ್ಯುಯೆಟ್ ಲೇವಲ್ ಎಕ್ಸ್‍ಮಿನೆಷನ್ – 2020 ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗುವುದು. Read more…

BIG NEWS: ಶಿವಮೊಗ್ಗ ದುರ್ಘಟನೆ ತನಿಖೆಗೆ ಉನ್ನತ ಮಟ್ಟದ ಸಮಿತಿ ರಚನೆ

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯ ಹುಣಸೋಡು ಗ್ರಾಮದ ಕಲ್ಲುಕ್ವಾರೆಯಲ್ಲಿ ಸಂಭವಿಸಿದ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಲು ಮುಖ್ಯಮಂತ್ರಿ ಅವರೊಂದಿಗೆ ಚರ್ಚಿಸಿ ಉನ್ನತ ಮಟ್ಟದ ಸಮಿತಿ ರಚಿಸಲಾಗುವುದು ಎಂದು ಗಣಿ Read more…

BREAKING NEWS: ಜಿಲೆಟಿನ್ ಸ್ಫೋಟ ದುರಂತ – ಮೃತ ದೇಹಗಳ ಗುರುತು ಪತ್ತೆ

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯ ಹುಣಸೋಡು ಗ್ರಾಮದಲ್ಲಿ ಜಿಲೆಟಿನ್ ಸ್ಫೋಟಗೊಂಡು ಮೃತಪಟ್ಟವರ ಗುರುತು ಪತ್ತೆಯಾಗಿದೆ. ದುರಂತದಲ್ಲಿ ಐವರು ಸಾವನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ. ಮೃತರಲ್ಲಿ ಓರ್ವ ಆಂಧ್ರಪ್ರದೇಶ ಮೂಲದ 26 ವರ್ಷದ Read more…

ವಲಸಿಗ ಸಚಿವರನ್ನು ಯೂಸ್ ಆಂಡ್ ಥ್ರೋ ಮಾಡಿದ್ದಾರೆ: ಡಿಕೆಶಿ ವ್ಯಂಗ್ಯ

ಬೆಂಗಳೂರು: ಸಿಎಂ ಬಿ.ಎಸ್.ಯಡಿಯೂರಪ್ಪ ಸಚಿವ ಸಂಪುಟ ವಿಸ್ತರಣೆ ಹಾಗೂ ಖಾತೆ ಹಂಚಿಕೆ ವಿಚಾರವಾಗಿ ಹಲವು ಸಚಿವರ ಅಸಮಾಧಾನ ಹಿನ್ನೆಲೆಯಲ್ಲಿ ಪ್ರತಿಕ್ರಿಯಿಸಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ವಲಸಿಗರಿಗೆ ನಾನು ಈ Read more…

ಪ್ರತಿ ಪ್ರಾಣವೂ ಅಮೂಲ್ಯ; ಶಿವಮೊಗ್ಗ ದುರಂತಕ್ಕೆ ಕಿಚ್ಚ ಸುದೀಪ್ ಕಂಬನಿ

ಬೆಂಗಳೂರು: ಶಿವಮೊಗ್ಗದಲ್ಲಿ ನಡೆದ ಜಿಲೆಟಿನ್ ಸ್ಫೋಟ ಪ್ರಕರಣದಲ್ಲಿ 5 ಕಾರ್ಮಿಕರು ಮೃತಪಟ್ಟಿದ್ದು, ದುರಂತದ ಬಗ್ಗೆ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ತೀವ್ರ ಸಂತಾಪ ಸೂಚಿಸಿದ್ದಾರೆ. ಈ ಕುರಿತು ಟ್ವೀಟ್ Read more…

ಬಿಬಿಎಂಪಿ ಎಇಇ ಆಂಜಿನಪ್ಪ ಮನೆ ಮೇಲೆ ಎಸಿಬಿ ದಾಳಿ; ಅಪಾರ ಪ್ರಮಾಣದ ನಗದು ವಶ

ಬೆಂಗಳೂರು: ಬಿಬಿಎಂಪಿ ಎಇಇ ಆಂಜಿನಪ್ಪ ನಿವಾಸದ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದು, ನಾಲ್ಕು ತಂಡಗಳು ಬೆಂಗಳೂರು, ಚನ್ನಗಿರಿ, ದಾವಣಗೆರೆ ಸೇರಿದಂತೆ ಹಲವೆಡೆಗಳಲ್ಲಿ ಏಕಕಾಲದಲ್ಲಿ ದಾಳಿ ನಡೆಸಿದ್ದಾರೆ. ಬೆಂಗಳೂರಿನ Read more…

BIG NEWS: ಅಸಮಾಧಾನ ಸ್ಫೋಟದ ಬೆನ್ನಲ್ಲೇ ನಾಲ್ಕು ಸಚಿವರ ಖಾತೆ ಮರುಹಂಚಿಕೆ

ಬೆಂಗಳೂರು: ನೂತನ ಸಚಿವರಿಗೆ ಖಾತೆ ಹಂಚಿಕೆ ಹಾಗೂ ಅದಲು-ಬದಲು ಮಾಡಿದ ಬೆನ್ನಲ್ಲೇ ಸಚಿವರಲ್ಲಿ ತೀವ್ರ ಅಸಮಾಧಾನ ಭುಗಿಲೆದ್ದಿತ್ತು. ಈ ಹಿನ್ನೆಲೆಯಲ್ಲಿ ಕೆಲ ಸಚಿವರ ಖಾತೆ ಮರುಹಂಚಿಕೆ ಮಾಡಿ ಸಿಎಂ Read more…

ಶಶಿಕಲಾ ನಟರಾಜನ್ ಗೆ ಕೊರೊನಾ ಸೋಂಕು ದೃಢ

ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿದ್ದ ತಮಿಳುನಾಡು ಮಾಜಿ ಸಿಎಂ ದಿ. ಜಯಲಲಿತಾ ಆಪ್ತೆ ಶಶಿಕಲಾ ನಟರಾಜನ್ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...