alex Certify Karnataka | Kannada Dunia | Kannada News | Karnataka News | India News - Part 1799
ಕನ್ನಡ ದುನಿಯಾ
    Dailyhunt JioNews

Kannada Duniya

2 ಗಂಟೆ ಹಿನ್ನೀರಲ್ಲಿ ನಿಂತ ಲಾಂಚ್, ಸಮಯಪ್ರಜ್ಞೆಯಿಂದ ಪ್ರಯಾಣಿಕರ ರಕ್ಷಣೆ

ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನ ಶರಾವತಿ ಹಿನ್ನೀರಿನಲ್ಲಿ ಲಾಂಚ್ ಗಾಳಿಗೆ ಸಿಲುಕಿ 2 ಗಂಟೆ ನಿಂತಿದೆ. ಇದರಿಂದಾಗಿ ಸುಮಾರು 50 ಪ್ರಯಾಣಿಕರು ಆತಂಕಕ್ಕೀಡಾಗಿದ್ದು ಚಾಲಕನ ಸಮಯಪ್ರಜ್ಞೆಯಿಂದ ಎಲ್ಲರನ್ನೂ ರಕ್ಷಿಸಲಾಗಿದೆ. Read more…

ಭಾರೀ ಮಳೆಯಿಂದ ತತ್ತರಿಸಿದ ಜನತೆಗೆ ಮತ್ತೆ ಶಾಕಿಂಗ್ ನ್ಯೂಸ್

ಬೆಂಗಳೂರು: ಮುಂದಿನ ಮೂರು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಸಚಿವ ಆರ್. ಅಶೋಕ್ ಮಾಹಿತಿ ನೀಡಿದ್ದಾರೆ. ಹವಾಮಾನ ಇಲಾಖೆ ವರದಿಯ ಅನ್ವಯ ಕರಾವಳಿಯ ಉಡುಪಿ, Read more…

ನಾಳೆಯೇ SSLC ಫಲಿತಾಂಶ ಪ್ರಕಟ ವದಂತಿ: ಸಚಿವರ ಸ್ಪಷ್ಟನೆ

ಬೆಂಗಳೂರು: ನಾಳೆ ಎಸ್ಎಸ್ಎಲ್ಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಲಿದೆ ಎನ್ನುವ ಸುದ್ದಿ ಹರಡಿದ್ದು, ಈ ಬಗ್ಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಸ್ಪಷ್ಟನೆ ನೀಡಿದ್ದಾರೆ. Read more…

ʼಜಿಮ್ʼ ‌ಗಳು ಓಪನ್: ಆದರೆ ಷರತ್ತು ಅನ್ವಯ..!

ಅಂತೂ ಆಗಸ್ಟ್ 5 ರಿಂದ ಅಂದರೆ ನಿನ್ನೆಯಿಂದ ಜಿಮ್‌‌ ಗಳು ಓಪನ್ ಆಗಿವೆ. ಅನ್’ಲಾಕ್ 3.0ದಲ್ಲಿ ಯೋಗ, ಜಿಮ್ ಸಂಸ್ಥೆಗಳನ್ನು ತೆರೆಯಲು ಕೇಂದ್ರ ಸರ್ಕಾರ ಅನುಮತಿ ನೀಡಿರುವ ಬೆನ್ನಲ್ಲೇ Read more…

ಕೊರೊನಾ ಸಂಕಷ್ಟದ ಮಧ್ಯೆ ಭಾರೀ ಮಳೆಗೆ ಕರ್ನಾಟಕ ತತ್ತರ

ಕರ್ನಾಟಕದಾದ್ಯಂತ ಭಾರೀ ಮಳೆಯಾಗ್ತಿದೆ. ಧಾರಾಕಾರ ಮಳೆಗೆ ಕರ್ನಾಟಕ ತತ್ತರಿಸಿದೆ. ಶಿವಮೊಗ್ಗ ಜಿಲ್ಲೆಯಲ್ಲೂ ಭಾರೀ ಮಳೆಯಾಗ್ತಿದೆ. ಶರಾವತಿ ನದಿ ತುಂಬಿ ಹರಿಯುತ್ತಿದೆ. ಈ ಮಧ್ಯೆ ಶರಾವತಿ ನದಿ ಮಧ್ಯೆ ಲಾಂಚ್ Read more…

ರಾಮಮಂದಿರ ಬಗ್ಗೆ ಪ್ರಚೋದನಕಾರಿ ಸ್ಟೇಟಸ್: ಯುವಕ ಅರೆಸ್ಟ್

ಬಾಗಲಕೋಟೆ: ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ನಿರ್ಮಾಣಕ್ಕೆ ಶಿಲಾನ್ಯಾಸ ನೆರವೇರಿಸಲಾಗಿದೆ. ಇದರ ಬೆನ್ನಲ್ಲೇ ವಾಟ್ಸಾಪ್ ಸ್ಟೇಟಸ್ ನಲ್ಲಿ ಪ್ರಚೋದನಕಾರಿ ಬರಹ ಹಾಕಿಕೊಂಡಿದ್ದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ಬಾಗಲಕೋಟೆ ಜಿಲ್ಲೆ ಕೆರೂರ Read more…

9.5 ಲಕ್ಷ ರೈತರಿಗೆ ಬೆಳೆ ಸಾಲ ವಿತರಣೆ

ಬೆಂಗಳೂರು: 2020 21 ನೇ ಸಾಲಿನಲ್ಲಿ ಇದುವರೆಗೆ 9 ಲಕ್ಷ ರೈತರಿಗೆ ಬೆಳೆ ಸಾಲ ವಿತರಿಸಲಾಗಿದೆ ಎಂದು ಸಹಕಾರ ಇಲಾಖೆ ಸಚಿವ ಎಸ್.ಟಿ. ಸೋಮಶೇಖರ್ ಕಾರ್ಯಾಲಯದಿಂದ ಮಾಹಿತಿ ನೀಡಲಾಗಿದೆ. Read more…

ಬ್ಯಾಂಕ್ ಉದ್ಯೋಗ: 1167 ಹುದ್ದೆಗಳಿಗೆ ನೇಮಕಾತಿ, ಕನ್ನಡಿಗರಿಗೆ ಮತ್ತೆ ಬಿಗ್ ಶಾಕ್

ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ ವಿವಿಧ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಬ್ಯಾಂಕ್ ಸಿಬ್ಬಂದಿ ನೇಮಕಾತಿ ಸಂಸ್ಥೆ ಐಬಿಪಿಎಸ್ ಕನ್ನಡಿಗರಿಗೆ ಮತ್ತೆ ಮೋಸ ಮಾಡಿದೆ ಎಂಬ ಆರೋಪ ಕೇಳಿಬಂದಿದೆ. ಪ್ರೊಬೇಷನರಿ ಅಧಿಕಾರಿ ಮ್ಯಾನೇಜ್ಮೆಂಟ್ Read more…

ಮಾಲೀಕನಿಂದಲೇ ಲೈಂಗಿಕ ಕಿರುಕುಳ, ಯುವತಿಗೆ ಬ್ಲಾಕ್ಮೇಲ್

ಬೆಂಗಳೂರು: ಕಂಪನಿಯ ಮಾಲೀಕ ಲೈಂಗಿಕ ಕಿರುಕುಳ ನೀಡುತ್ತಿರುವುದಾಗಿ ಯುವತಿಯೊಬ್ಬಳು ವೈಟ್ ಫೀಲ್ಡ್ ಸೈಬರ್ ಕ್ರೈಮ್ ಠಾಣೆಗೆ ದೂರು ನೀಡಿದ್ದಾಳೆ. ಬೆಳ್ಳಂದೂರು ನಿವಾಸಿಯಾಗಿರುವ 26 ವರ್ಷದ ಯುವತಿ ನೀಡಿದ ದೂರಿನ Read more…

ಯುವತಿಯನ್ನು ದೇವದಾಸಿ ಮಾಡಲು ಯತ್ನ: ತಾಯಿ, ಸೋದರರ ವಿರುದ್ಧ ದೂರು

ಕೊಪ್ಪಳ: ಕುಷ್ಟಗಿ ತಾಲೂಕಿನ ತಾವರಗೇರಾ ಠಾಣೆಯಲ್ಲಿ ಯುವತಿಯನ್ನು ದೇವದಾಸಿ ಪದ್ಧತಿಗೆ ದೂಡಲು ಯತ್ನಿಸಿದ ಯುವತಿಯ ತಾಯಿ ಮತ್ತು ಸೋದರರ ವಿರುದ್ಧ ಕೇಸ್ ದಾಖಲಾಗಿದೆ. ಲಿಂಗಸುಗೂರು ತಾಲೂಕಿನ ರಾಮತ್ನಾಳ ಗ್ರಾಮದ Read more…

‘ವರ್ಗಾವಣೆ’ ನಿರೀಕ್ಷೆಯಲ್ಲಿದ್ದ ಪಿಯು ಉಪನ್ಯಾಸಕರಿಗೆ ಇಲ್ಲಿದೆ ಮುಖ್ಯ ಮಾಹಿತಿ

ರಾಜ್ಯವನ್ನು ಕೊರೊನಾ ಕಾಡುತ್ತಿರುವ ಹಿನ್ನೆಲೆಯಲ್ಲಿ ಕಳೆದ ಮೂರು ತಿಂಗಳಿಗೂ ಅಧಿಕ ಕಾಲದಿಂದ ಶಾಲಾ – ಕಾಲೇಜುಗಳು ಬಂದ್ ಆಗಿವೆ. ಇದರ ಮಧ್ಯೆಯೂ ದ್ವಿತೀಯ ಪಿಯುಸಿ ಇಂಗ್ಲೀಷ್ ವಿಷಯದ ಪರೀಕ್ಷೆ Read more…

‘ಬ್ಯಾಕ್ ಲಾಗ್’ ವಿಷಯಗಳ ಪರೀಕ್ಷೆ ಕುರಿತಂತೆ ವಿದ್ಯಾರ್ಥಿಗಳಿಗೆ ಇಲ್ಲಿದೆ ಮಹತ್ವದ ಮಾಹಿತಿ

ರಾಜ್ಯದಲ್ಲಿ ಕೊರೊನಾ ಮಹಾಮಾರಿ ಆರ್ಭಟಿಸುತ್ತಿರುವ ಕಾರಣ ರಾಜ್ಯ ಸರ್ಕಾರ, ಅಂತಿಮ ವರ್ಷದ ಪದವಿ ವಿದ್ಯಾರ್ಥಿಗಳನ್ನು ಹೊರತುಪಡಿಸಿ ಇತರೆ ಸೆಮಿಸ್ಟರ್ ನಲ್ಲಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿಗಳನ್ನು ಮುಂದಿನ ತರಗತಿಗಳಿಗೆ ಪ್ರಮೋಟ್ Read more…

ಸ್ವಂತ ಸೂರು ಹೊಂದುವ ಕನಸು ಕಂಡಿದ್ದ ‘ಅಲೆಮಾರಿ’ ಸಮುದಾಯಕ್ಕೆ ಗುಡ್ ನ್ಯೂಸ್

ಅಲೆಮಾರಿ ಸಮುದಾಯ ವ್ಯಾಪಾರಕ್ಕಾಗಿ ಒಂದು ಕಡೆಯಿಂದ ಮತ್ತೊಂದು ಕಡೆಗೆ ಪ್ರಯಾಣ ಮಾಡುತ್ತಿರುತ್ತದೆ. ಹೀಗಾಗಿ ಇವರುಗಳು ಒಂದೆಡೆ ನೆಲೆ ನಿಲ್ಲುವುದು ಸಾಧ್ಯವಾಗುವುದಿಲ್ಲ. ಇದೀಗ ಅಲೆಮಾರಿ ಹಾಗೂ ಅರೆ ಅಲೆಮಾರಿ ಸಮುದಾಯ Read more…

ʼವರ್ಕ್‌ ಫ್ರಮ್‌ ಹೋಂʼ ಕಾರಣಕ್ಕೆ ಹೆಚ್ಚಿದೆ ಇವುಗಳ ಬೇಡಿಕೆ

ಕೊರೊನಾ ಹಲವು ಮಂದಿಯ ಜೀವನ ಶೈಲಿಯನ್ನೇ ಬದಲಾಯಿಸಿದ್ದು ಈಗ ಹಳೇ ಸಂಗತಿ. ದಿನಕ್ಕಿಷ್ಟು ಗಂಟೆ ಎಂಬಂತೆ ಕಡ್ಡಾಯವಾಗಿ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದ ಮಂದಿ ಈಗ ಸಮಯದ ಅವಧಿಯನ್ನು ಪಕ್ಕಕ್ಕಿಟ್ಟು Read more…

ಗ್ರಾಮ ಪಂಚಾಯಿತಿ ಚುನಾವಣೆ ನಿರೀಕ್ಷೆಯಲ್ಲಿದ್ದವರಿಗೆ ಇಲ್ಲಿದೆ ಮುಖ್ಯ ಮಾಹಿತಿ

ಬೆಂಗಳೂರು: ಗ್ರಾಮ ಪಂಚಾಯಿತಿ ಚುನಾವಣೆ ನಡೆಸುವ ಕುರಿತಾಗಿ ಹೈಕೋರ್ಟ್ ನಿಂದ ಚುನಾವಣಾ ಆಯೋಗದ ನಿಲುವು ಕೇಳಲಾಗಿದೆ. ಮೀಸಲಾತಿ ನಿಗದಿ ಪ್ರಕ್ರಿಯೆ ಪೂರ್ಣಗೊಂಡ 21 ಜಿಲ್ಲೆಗಳ ಗ್ರಾಮ ಪಂಚಾಯಿತಿಗಳಿಗೆ ಚುನಾವಣೆ Read more…

‘ಕೊರೊನಾ’ ಸಂಕಷ್ಟದ ನಡುವೆ ರಾಜ್ಯವನ್ನು ಕಾಡುತ್ತಿದೆ ಮತ್ತೊಂದು ಆತಂಕ

ರಾಜ್ಯದಲ್ಲಿ ಮಹಾಮಾರಿ ಕೊರೊನಾ ಆರ್ಭಟ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಕಳೆದ ಒಂದು ವಾರದಿಂದ ಪ್ರತಿನಿತ್ಯವೂ 5000ಕ್ಕೂ ಅಧಿಕ ಪ್ರಕರಣಗಳು ವರದಿಯಾಗುತ್ತಿವೆ. ಇದರ ಮಧ್ಯೆ ವರುಣನ ಅಬ್ಬರವೂ ಜೋರಾಗಿದ್ದು, ಮತ್ತೊಂದು Read more…

ಗಮನಿಸಿ: ಕೊರೊನಾ ತಡೆಗೆ ಆಯುಷ್ ಔಷಧ ವಿತರಣೆಗೆ ಯಾವುದೇ ಪರವಾನಿಗೆ ನೀಡಿಲ್ಲ

ಧಾರವಾಡ: ಕೊವಿಡ್-19 ಪರಿಸ್ಥಿತಿಯಲ್ಲಿ ಕೆಲವು ಸಂಘ ಸಂಸ್ಥೆಯವರು ಸಾರ್ವಜನಿಕರಿಗೆ ಆಯುಷ್ ಔಷಧಿಗಳನ್ನು ವಿತರಿಸುತ್ತಿರುವ ಬಗ್ಗೆ ಸಾರ್ವಜನಿಕರಿಂದ ಮಾಹಿತಿಗಳು ಬರುತ್ತಿವೆ. ಜಿಲ್ಲಾ ಆಯುಷ್ ಇಲಾಖೆಯು ಅಧಿಕೃತವಾಗಿ ಇಂತಹ ಸಂಸ್ಥೆಗಳಿಗೆ ಯಾವುದೇ Read more…

ಮಹಾಮಳೆಯಿಂದ ತತ್ತರಿಸಿದ ಜನತೆಗೆ ಮತ್ತೆ ʼಶಾಕಿಂಗ್ ನ್ಯೂಸ್ʼ

ಬೆಂಗಳೂರು: ರಾಜ್ಯದ ಕರಾವಳಿ ಮತ್ತು ಮಲೆನಾಡು ಭಾಗದಲ್ಲಿ ಭಾರಿ ಮಳೆಯಾಗುತ್ತಿದ್ದು, ಇನ್ನೂ 4 ದಿನ ಮಳೆ ಹೆಚ್ಚಾಗಲಿದೆ. ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆ ಅಬ್ಬರ ಮುಂದುವರೆಯಲಿದೆ ಎನ್ನಲಾಗಿದೆ. ನೈರುತ್ಯ Read more…

ಹುಲಿಗಳ ಕಾದಾಟದ ವಿಡಿಯೋ ವೈರಲ್

ಎರಡು ಹುಲಿಗಳು ಕಾದಾಟದಲ್ಲಿ ಇರುವುದನ್ನು ನೋಡುವುದೇ ಒಂದು ಭಯಂಕರ ಅನುಭವ. ಭಾರತೀಯ ಅರಣ್ಯ ಸೇವೆ ಅಧಿಕಾರಿ ಸುಶಾಂತಾ ನಂದಾ ತಮ್ಮ ಟ್ವಿಟರ್‌ ಖಾತೆಯಲ್ಲಿ ಶೇರ್‌ ಮಾಡಿಕೊಂಡಿದ್ದಾರೆ. ಕಾಡು ಹುಲಿಯೊಂದು Read more…

ಎಲ್ಲಾ ಜಿಲ್ಲೆಗಳಿಗೂ ಕೊರೊನಾ ಶಾಕ್: ಯಾವ ಜಿಲ್ಲೆಯಲ್ಲಿ ಎಷ್ಟು ಜನರಿಗೆ ಸೋಂಕು…? ಸಾವು….? ಇಲ್ಲಿದೆ ಮಾಹಿತಿ

ಬೆಂಗಳೂರು: ರಾಜ್ಯದಲ್ಲಿ ಇವತ್ತು 5619 ಜನರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಬೆಂಗಳೂರು 1848, ಬಳ್ಳಾರಿ 631, ಬೆಳಗಾವಿ 293, ಮೈಸೂರು 261, ದಾವಣಗೆರೆ ಜಿಲ್ಲೆಯಲ್ಲಿ 224 ಜನರಿಗೆ Read more…

BIG NEWS: ಕೊರೊನಾ ಆತಂಕದ ಹೊತ್ತಲ್ಲೇ ರಾಜ್ಯದಲ್ಲಿಂದು ಗುಡ್ ನ್ಯೂಸ್ – ಗುಣಮುಖರಾದವರ ಸಂಖ್ಯೆ ಹೆಚ್ಚಳ

ಬೆಂಗಳೂರು: ರಾಜ್ಯದಲ್ಲಿ ಇಂದು 5619 ಜನರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ನಿನ್ನೆ ಸಂಜೆ 5 ಗಂಟೆಯಿಂದ ಇವತ್ತು ಸಂಜೆ 5 ಗಂಟೆಯವರೆಗಿನ ಅವಧಿಯಲ್ಲಿ ಇಷ್ಟೊಂದು ಜನರಿಗೆ ಕೊರೊನಾ Read more…

ಶಿವಮೊಗ್ಗದಲ್ಲಿಂದು 800 ಜನರಿಗೆ ನೆಗೆಟಿವ್, 120 ಮಂದಿ ಡಿಸ್ಚಾರ್ಜ್

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯಲ್ಲಿ ಇಂದು 168 ಜನರಿಗೆ ಕೊರೋನಾ ಪಾಸಿಟಿವ್ ಬಂದಿದ್ದು, 1036 ಸಕ್ರಿಯ ಪ್ರಕರಣಗಳಿವೆ. ಇವತ್ತು 1064 ಜನರ ಸ್ಯಾಂಪಲ್ ಸಂಗ್ರಹಿಸಿ ಪರೀಕ್ಷಿಸಲಾಗಿದ್ದು 800 ಜನರಿಗೆ ನೆಗೆಟಿವ್, Read more…

ಪೊಲೀಸ್ ತನಿಖೆಯಲ್ಲಿ ಬಯಲಾಯ್ತು ಬೆಚ್ಚಿಬೀಳಿಸುವ ರಹಸ್ಯ

ಕಾರವಾರ: ಉತ್ತರ ಕನ್ನಡ ಜಿಲ್ಲೆ ಯಲ್ಲಾಪುರ ತಾಲೂಕಿನ ಸಹಸ್ರಳ್ಳಿ ಗ್ರಾಮದಲ್ಲಿ 30 ದಿನದ ಹೆಣ್ಣುಮಗುವನ್ನು ತಂದೆ-ತಾಯಿಯೇ ಹತ್ಯೆಮಾಡಿದ ಆರೋಪ ಕೇಳಿಬಂದಿದೆ. ಆಗಸ್ಟ್ 2 ರಂದು ರಾತ್ರಿ ಮನೆಯಲ್ಲಿದ್ದ ಮಗುವನ್ನು Read more…

ರಾಜ್ಯದ ಹಲವೆಡೆ ಧಾರಾಕಾರ ಮಳೆ: ಜನಜೀವನ ಅಸ್ತವ್ಯಸ್ತ, ಮುಂಜಾಗ್ರತೆ ವಹಿಸಲು ಸಿಎಂ ಸೂಚನೆ

ಬೆಂಗಳೂರು: ರಾಜ್ಯಾದ್ಯಂತ ಮಳೆ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಸೂಕ್ತ ಮುಂಜಾಗ್ರತಾ ಕ್ರಮಗಳನ್ನು‌ ವಹಿಸುವಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮುಖ್ಯ ಕಾರ್ಯದರ್ಶಿಗೆ ಸೂಚನೆ ನೀಡಿದ್ದಾರೆ. ಮಳೆಯ ಬಗ್ಗೆ ಕ್ಷಣ ಕ್ಷಣದ ಮಾಹಿತಿಯನ್ನು Read more…

BIG NEWS: ಕೊರೊನಾಗೆ ಬ್ರೇಕ್ ಹಾಕಲು ಮತ್ತೊಂದು ಮಹತ್ವದ ಹೆಜ್ಜೆ

ಬೆಂಗಳೂರು: ಬೆಂಗಳೂರಿನ ಪ್ರತಿಷ್ಠಿತ ಐ.ಐ.ಎಸ್.ಸಿ. ಸಂಸ್ಥೆ ಅಭಿವೃದ್ಧಿಪಡಿಸಿರುವ ದೇಶದ ಪ್ರಪ್ರಥಮ ಮತ್ತು ಏಕೈಕ ಐಸಿಎಂಆರ್ ಅನುಮೋದಿತ ಮೊಬೈಲ್ ಆರ್ ಟಿ-ಪಿಸಿಆರ್ ಕೋವಿಡ್ ಪರೀಕ್ಷಾ ಲ್ಯಾಬ್ ಗೆ ಇಂದು ವೈದ್ಯಕೀಯ Read more…

ಬಿಗ್ ನ್ಯೂಸ್: ಭಾರೀ ಮಳೆ ಸಾಧ್ಯತೆ – ಮಲೆನಾಡು, ಕರಾವಳಿ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ

ಬೆಂಗಳೂರು: ರಾಜ್ಯದ ಕರಾವಳಿ ಮತ್ತು ಮಲೆನಾಡು ಭಾಗದಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ನೈರುತ್ಯ ಮುಂಗಾರು ಮಾರುತಗಳು ಭಾರೀ ಪ್ರಬಲವಾಗಿದ್ದು ಕರಾವಳಿಯಲ್ಲಿ ಕಳೆದ Read more…

ಹುಟ್ಟುಹಬ್ಬದಂದು ಬಡ ವಿದ್ಯಾರ್ಥಿಗಳಿಗೆ ಸ್ಮಾರ್ಟ್‌ ಫೋನ್‌ ಕೊಡಿಸಿದ ಸ್ವಾಮೀಜಿ

ಕೊರೊನಾದಿಂದಾಗಿ ಶಾಲೆಗಳನ್ನು ಇನ್ನು ತೆರೆದಿಲ್ಲ. ಸದ್ಯದ ಪರಿಸ್ಥಿತಿಯಲ್ಲಿ ಇನ್ನೂ ಕೆಲವು ದಿನಗಳ ಕಾಲ ಶಾಲೆ ತೆರೆಯುವ ಯೋಚನೆ ಕೂಡ ಇಲ್ಲ. ಹೀಗಾಗಿ ಮಕ್ಕಳಿಗೆ ಶೈಕ್ಷಣಿಕವಾಗಿ ಸಮಸ್ಯೆಯಾಗಬಾರದೆಂದು ಆನ್‌ಲೈನ್ ತರಗತಿಗಳನ್ನು Read more…

ಕೊರೊನಾ ಎಫೆಕ್ಟ್: ಮುಚ್ಚುತ್ತಿವೆ ಸಾವಿರಾರು ಅಂಗಡಿ ಮುಂಗಟ್ಟು..!

ಕೊರೊನಾ ಹೆಮ್ಮಾರಿಯ ಛಾಯೆ ದೇಶದಲ್ಲಿ ಇನ್ನೂ ಕಡಿಮೆಯಾಗುತ್ತಿಲ್ಲ. ದಿನದಿಂದ ದಿನಕ್ಕೆ ಸಾವಿರಾರು ಕೊರೊನಾ ಸೋಂಕಿತರು ಹೊಸದಾಗಿ ದಾಖಲಾಗುತ್ತಲೇ ಇದ್ದಾರೆ. ಇನ್ನು ರಾಜ್ಯದಲ್ಲಿಯೂ ದಿನಕ್ಕೆ ನಾಲ್ಕರಿಂದ ಐದು ಸಾವಿರ ಹೊಸ Read more…

ಶಾಕಿಂಗ್: ಫಿನಾಯಿಲ್ ಮಾರಾಟದ ನೆಪದಲ್ಲಿ ಮಹಿಳೆಯರ ಪ್ರಜ್ಞೆ ತಪ್ಪಿಸಿ ಲೂಟಿ, ಪೊಲೀಸ್ ಎಚ್ಚರಿಕೆ

ಗದಗ: ಫಿನಾಯಿಲ್ ಸೇರಿದಂತೆ ವಾಸನೆಯಂತಹ ದ್ರಾವಣ ಮಾರಾಟ ಮಾಡುವ ನೆಪದಲ್ಲಿ ಸಂಶಯಾಸ್ಪದ ಅಪರಿಚಿತ ಮಹಿಳೆಯರು ಮನೆ ಅಥವಾ ಓಣಿಗಳಲ್ಲಿ ಕಂಡು ಬಂದರೆ ಹತ್ತಿರದ ಪೊಲೀಸ್ ಠಾಣೆಗೆ ಮಾಹಿತಿ ನೀಡಬೇಕು. Read more…

ಯುವತಿಗೆ ವಿಡಿಯೋ ತೋರಿಸಿ ದೈಹಿಕ ಸಂಪರ್ಕಕ್ಕೆ ಪೀಡಿಸಿದ ವೈದ್ಯ ವಿದ್ಯಾರ್ಥಿ

ಬೆಂಗಳೂರು: ಯುವತಿಯ ಖಾಸಗಿ ವಿಡಿಯೋ ಇಟ್ಟುಕೊಂಡು ದೈಹಿಕ ಸಂಪರ್ಕ ಬೆಳೆಸಲು ಪೀಡಿಸುತ್ತಿದ್ದ ವೈದ್ಯಕೀಯ ವಿದ್ಯಾರ್ಥಿಯೊಬ್ಬನ ವಿರುದ್ಧ ಕಿರುಕುಳ ನೀಡಿದ ಆರೋಪದ ಮೇಲೆ ದೂರು ದಾಖಲಾಗಿದೆ. ಮಾರತಹಳ್ಳಿಯ ನಿವಾಸಿಯಾಗಿರುವ 20 Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...