alex Certify Karnataka | Kannada Dunia | Kannada News | Karnataka News | India News - Part 18
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: RTO ಕಚೇರಿಯಲ್ಲಿ ಕೋಟ್ಯಂತರ ರೂಪಾಯಿ ವಂಚನೆ: FIR ದಾಖಲು; ಐಷಾರಾಮಿ ಕಾರು ಮಾಲೀಕರಿಗೆ ನೋಟಿಸ್

ಬೆಂಗಳೂರು: ಆರ್ ಟಿ ಒ ಕಚೇರಿಯಲ್ಲಿಯೇ ಕೋಟ್ಯಂತರ ರೂಪಾಯಿ ವಂಚನೆ ನಡೆದಿದ್ದು, ಐಷಾರಾಮಿ ಕಾರುಗಳ ತೆರಿಗೆ ಹಣ ಕಟ್ಟದೇ ಸರ್ಕಾರಕ್ಕೆ ಬರೋಬ್ಬರಿ 15 ಸಾವಿರ ಕೋಟಿ ವಂಚಿಸಿರುವ ಘಟನೆ Read more…

BIG NEWS : ಬರ್ತ್’ಡೇ ಪಾರ್ಟಿಯಲ್ಲಿ ತಲ್ವಾರ್ ಪ್ರದರ್ಶಿಸಿದ ಬಿಜೆಪಿ ನಾಯಕ : ಸಚಿವ ಪ್ರಿಯಾಂಕ್ ಖರ್ಗೆ ಕಿಡಿ

ಬೆಂಗಳೂರು : ಬರ್ತ್ ಡೇ ಪಾರ್ಟಿಯಲ್ಲಿ ಬಿಜೆಪಿ ನಾಯಕರೊಬ್ಬರು ತಲ್ವಾರ್ ಪ್ರದರ್ಶನ ಮಾಡಿದ್ದು, ಸಚಿವ ಪ್ರಿಯಾಂಕ್ ಖರ್ಗೆ ಟ್ವೀಟ್ ನಲ್ಲಿ ಕಿಡಿಕಾರಿದ್ದಾರೆ. ಬಿಜೆಪಿಯ ಮಾಜಿ ಶಾಸಕ ರಾಜ್ ಕುಮಾರ್ Read more…

BREAKING : ಬೆಂಗಳೂರಿನಲ್ಲಿ ನೇಣು ಬಿಗಿದುಕೊಂಡು ‘KSDL’ ಅಧಿಕಾರಿ ಆತ್ಮಹತ್ಯೆಗೆ ಶರಣು.!

ಬೆಂಗಳೂರು : ಬೆಂಗಳೂರಿನಲ್ಲಿ ಕೆಎಸ್ ಡಿ ಎಲ್(KSDL) ಅಧಿಕಾರಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಡೆತ್ ನೋಟ್ ಬರೆದಿಟ್ಟು ಕೆಎಸ್ ಡಿ ಎಲ್ ಅಧಿಕಾರಿ ಅಮೃತ್ Read more…

SHOCKING NEWS: ಕುಡಿಯುವ ನೀರಿನ ಟ್ಯಾಂಕ್ ಕಟ್ಟೆಯ ಮೇಲೆ ವಾಮಾಚಾರ: ತಲೆ ಬುರುಡೆ, ಮೂಳೆ ಇಟ್ಟು ಮಾಟ-ಮಂತ್ರ: ಬೆಚ್ಚಿಬಿದ್ದ ಜನರು

ಬಳ್ಳಾರಿ: ಕುಡಿಯುವ ನೀರಿನ ಟ್ಯಾಂಕ್ ಕಟ್ಟೆಯ ಮೇಲೆ ವಾಮಾಚಾರ ಮಾಡಿ, ಮಾಟ ಮಂತ್ರ ಮಾಡಿರುವ ಘಟನೆ ಬೆಳ್ಳಾರಿ ನಗರದ ಮಾರ್ಕಾಂಡೇಯ ಕಾಲೋನಿಯಲ್ಲಿ ನಡೆದಿದೆ. ಮಾರ್ಕಾಂಡೆಯ ಕಾಲೋನಿಯಲ್ಲಿರುವ ಕುಡಿಯುವ ನೀರಿನ Read more…

BIG NEWS: ಸರಣಿ ಅಪಘಾತ: ಓರ್ವ ಸ್ಥಳದಲ್ಲೇ ಸಾವು; ಹಲವರ ಸ್ಥಿತಿ ಗಂಭೀರ

ಬೆಂಗಳೂರು: ಆಟೋ, ಕಾರು ಹಾಗೂ ಲಾರಿ ನಡುವೆ ಸಂಭವಿಸಿದ ಸರಣಿ ಅಪಘಾತದಲ್ಲಿ ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದು, ಹಲವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನೆಲಮಂಗಲದಲ್ಲಿ ನಡೆದಿದೆ. ವೀರಣ್ಣ (55) ಮೃತ Read more…

GOOD NEWS : ರೈಲ್ವೇ, ಜಲಶಕ್ತಿ ಇಲಾಖೆಯಲ್ಲಿ ಶೀಘ್ರವೇ 60,000 ಹುದ್ದೆಗಳ ನೇಮಕಾತಿ : ಸಚಿವ ವಿ. ಸೋಮಣ್ಣ ಘೋಷಣೆ

ಬೆಂಗಳೂರು : ರೈಲ್ವೇ, ಜಲಶಕ್ತಿ ಇಲಾಖೆಯಲ್ಲಿ ಶೀಘ್ರವೇ 60,000 ಹುದ್ದೆಗಳ ನೇಮಕಾತಿ ಮಾಡಲಾಗುತ್ತದೆ ಎಂದು ಕೇಂದ್ರ ರೈಲ್ವೇ ಮತ್ತು ಜಲಶಕ್ತಿ ಇಲಾಖೆ ಸಚಿವ ವಿ. ಸೋಮಣ್ಣ ಘೋಷಣೆ ಮಾಡಿದ್ದಾರೆ. Read more…

ಗುತ್ತಿಗೆದಾರನ ಆತ್ಮಹತ್ಯೆ ಪ್ರಕರಣ: ಜ.4ರಂದು ಕಲಬುರಗಿಯಲ್ಲಿ ಬಿಜೆಪಿ ಬೃಹತ್ ಹೋರಾಟ: ಸಚಿವ ಪ್ರಿಯಾಂಕ್ ಖರ್ಗೆ ನಿವಾಸಕ್ಕೂ ಮುತ್ತಿಗೆ: ವಿಜಯೇಂದ್ರ ಎಚ್ಚರಿಕೆ

ಬೆಂಗಳೂರು: ಬೀದರ್ ನಲ್ಲಿ ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣ ಸಿಬಿಐ ತನಿಖೆಗೆ ಆಗ್ರಹಿಸಿ ರಾಜ್ಯ ಬಿಜೆಪಿ ಕಲಬುರಗಿಯಲ್ಲಿ ಬೃಹತ್ ಹೋರಾಟಕ್ಕೆ ನಿರ್ಧರಿಸಿದೆ. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ Read more…

BREAKING : ನಟ ದರ್ಶನ್’ ಗೆ ಬಿಗ್ ಶಾಕ್ : ಜಾಮೀನು ರದ್ದು ಕೋರಿ ಸುಪ್ರೀಂಕೋರ್ಟ್ ಗೆ ಮೇಲ್ಮನವಿ ಸಲ್ಲಿಸಲು ‘ಗೃಹ ಇಲಾಖೆ’ ಗ್ರೀನ್ ಸಿಗ್ನಲ್ |Actor Darshan

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದಿರುವ ನಟ ದರ್ಶನ್ ಗೆ ಬಿಗ್ ಶಾಕ್ ಎದುರಾಗಿದೆ. ದರ್ಶನ್ ಜಾಮೀನು ರದ್ದು ಕೋರಿ ಸುಪ್ರೀಂಕೋರ್ಟ್ ಗೆ ಮೇಲ್ಮನವಿ ಸಲ್ಲಿಸಲು Read more…

BREAKING NEWS: ಚೀರಾಡಿ, ಬಟ್ಟೆ ಹರಿದುಕೊಂಡರೂ ರಾಜೀನಾಮೆ ಕೊಡಲ್ಲ: ಸಚಿವ ಪ್ರಿಯಾಂಕ್ ಖರ್ಗೆ ಸ್ಪಷ್ಟನೆ

ಬೆಂಗಳೂರು: ಬೀದರ್ ನಲ್ಲಿ ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಪ್ರಿಯಾಂಕ್ ಖರ್ಗೆ ರಾಜೀನಾಮೆಗೆ ಬಿಜೆಪಿ ನಾಯಕರು ಆಗ್ರಹಿಸಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಸಚಿವ ಪ್ರಿಯಂಕ್ ಖರ್ಗೆ, Read more…

BIG NEWS : ಗುತ್ತಿಗೆದಾರ ಸಚಿನ್ ಸೂಸೈಡ್ ಕೇಸ್ ; ಸಚಿವ ಪ್ರಿಯಾಂಕ್ ಖರ್ಗೆ ರಾಜೀನಾಮೆಗೆ ಬಿಜೆಪಿ ಆಗ್ರಹ

ಬೆಂಗಳೂರು : ಗುತ್ತಿಗೆದಾರ ಸಚಿನ್ ಅವರ ಸಾವಿಗೆ ನ್ಯಾಯ ಸಿಗುವವರೆಗೆ ರಾಜ್ಯಾದ್ಯಂತ ನಮ್ಮ ಹೋರಾಟ ನಿಶ್ಚಿತ, ಸಚಿವ ಪ್ರಿಯಾಂಕ್ ಖರ್ಗೆ ರಾಜೀನಾಮೆ ನೀಡಬೇಕು ಎಂದು ಬಿಜೆಪಿ ಆಗ್ರಹಿಸಿದೆ. ಕೊಲೆಗಡುಕರ Read more…

BREAKING NEWS: ಸಕಾಲಕ್ಕೆ ಚಿಕಿತ್ಸೆ ಸಿಗದೇ ಗರ್ಭದಲ್ಲೇ 8 ತಿಂಗಳ ಮಗು ಕೊನೆಯುಸಿರು: ಸಾವು-ಬದುಕಿನ ನಡುವೆ ಮಹಿಳೆ ಹೋರಾಟ

ಬೆಳಗಾವಿ: ಬೆಳಗಾವಿಯಲ್ಲಿ ಸಕಾಲಕ್ಕೆ ಚಿಕಿತ್ಸೆ ಸಿಗದೇ ಗರ್ಭದಲ್ಲಿಯೇ ಮಗು ಸಾವನ್ನಪ್ಪಿದ್ದು, ಮಹಿಳೆಯ ಸ್ಥಿತಿ ಗಂಭೀರವಾಗಿರುವ ಘಟನೆ ನಡೆದಿದೆ. ಗೋಗಾಕ್ ತಾಲೂಕಿನ ಮೇಲ್ಮಟ್ಟಿ ಗ್ರಾಮದ ರಾಧಿಕಾ ಗಡ್ಡಹೊಳಿ ಎಂಟೂವರೆ ತಿಂಗಳ Read more…

BREAKING NEWS: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಬಗ್ಗೆ ಆಕ್ಷೇಪಾರ್ಹ ಪದ ಬಳಕೆ ಪ್ರಕರಣ: ರಾಜ್ಯಪಾಲರನ್ನು ಭೇಟಿಯಾದ ಸಿ.ಟಿ.ರವಿ

ಬೆಂಗಳೂರು: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಬಗ್ಗೆ ಅಶ್ಲೀಲ ಪದ ಬಳಕೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಎಂಎಲ್ ಸಿ ಸಿ.ಟಿ.ರವಿ ರಾಜ್ಯಪಾಲರನ್ನು ಭೇಟಿಯಾಗಿದ್ದಾರೆ. ಬೆಳಗಾವಿಯಲ್ಲಿ ನಡೆದ ಚಳಿಗಾಲದ ಅಧಿವೇಶನದ Read more…

BIG NEWS: ಮರುಪರೀಕ್ಷೆಯಲ್ಲೂ ಎಡವಟ್ಟು: KPSCಯಲ್ಲಿ ಆಮೂಲಾಗ್ರ ಬದಲಾವಣೆ ತರುವಂತೆ ಸರ್ಕಾರಕ್ಕೆ ಆರ್. ಅಶೋಕ್ ಆಗ್ರಹ

ಬೆಂಗಳೂರು: ಕೆಪಿಎಸ್ ಸಿ ಮರು ಪರೀಕ್ಷೆಯಲ್ಲಿ ನೋಂದಣಿ ಸಂಖ್ಯೆ, ಓಎಂಆರ್ ಶೀಟ್ ಅದಲು ಬದಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಪಕ್ಷ ನಾಯಕ ಆರ್.ಅಶೋಕ್ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. Read more…

BIG NEWS: ಬಹಳ ಎಚ್ಚರಿಕೆಯಿಂದ ಹೊಸ ವರ್ಷ ಆಚರಿಸಿ: ಗೃಹ ಸಚಿವ ಡಾ.ಪರಮೇಶ್ವರ್ ಸೂಚನೆ

ಬೆಂಗಳೂರು: ಹೊಸ ವರ್ಷಾಚರಣೆಗೆ ಕ್ಷಣಗಣನೆ ಆರಂಭವಾಗಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸಿದ್ಧತೆಗಳು ಜೋರಾಗಿವೆ. ಈ ನಡುವೆ ಬಹಳ ಎಚ್ಚರಿಕೆಯಿಂದ ಹೊಸ ವರ್ಷ ಆಚರಿಸಿ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ Read more…

BIG NEWS: ಪ್ರಿಯಾಂಕ್ ಖರ್ಗೆ ಕೇವಲ ಗ್ರಾಮೀಣಾಭಿವೃದ್ಧಿ ಸಚಿವರಲ್ಲ; ಎಲ್ಲಾ ಇಲಾಖೆಗಳಿಗೂ ಇವರೇ ಮೇಟಿ: ಬಿ.ವೈ.ವಿಜಯೇಂದ್ರ ವಾಗ್ದಾಳಿ

ಬೆಂಗಳೂರು: ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಪ್ರಿಯಾಂಕ್ ಖರ್ಗೆ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿರುವ ಬಿಜೆಪಿ ನಾಯಕರು, ಸಚಿವರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ Read more…

BREAKING NEWS: ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣ CID ತನಿಖೆಗೆ: ಗೃಹ ಸಚಿವ ಡಾ. ಪರಮೇಶ್ವರ್

ಬೆಂಗಳೂರು: ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಲಾಗುವುದು ಎಂದು ಗೃಹ ಸಚಿವ ಡಾ. ಜಿಪರಮೇಶ್ವರ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವ ಪರಮೇಶ್ವರ್, ಸಚಿನ್ Read more…

‘ಬಿಗ್ ಬಾಸ್’ ಮನೆಯಿಂದ ಈ ವಾರ ‘ಐಶ್ವರ್ಯಾ ಸಿಂ‍ಧೋಗಿ’ ಔಟ್ |BIGGBOSS-11

ಬೆಂಗಳೂರು : ಕನ್ನಡದ ಬಿಗ್ ಬಾಸ್-11 ದಿನದಿಂದ ದಿನಕ್ಕೆ ಕುತೂಹಲ ಕೆರಳಿಸುತ್ತಿದೆ. ಬಿಗ್ ಬಾಸ್ ವಿನ್ನರ್ ಯಾರು..? ಟಾಪ್ 6 ಸ್ಪರ್ಧಿಗಳು ಯಾರು ಎಂಬ ಕುತೂಹಲ ಮನೆ ಮಾಡಿದೆ. Read more…

BIG NEWS : ರಾಜ್ಯದ ಜನತೆ ಗಮನಕ್ಕೆ : ‘ಯಶಸ್ವಿನಿ ಯೋಜನೆ’ ನೋಂದಣಿಗೆ ನಾಳೆ ಕೊನೆಯ ದಿನ

ಬೆಂಗಳೂರು : ಸಹಕಾರ ಇಲಾಖೆಯು 2025–26ನೇ ಸಾಲಿನ ಯಶಸ್ವಿನಿ ಯೋಜನೆಗೆ ಅರ್ಹ ಸಹಕಾರಿಗಳನ್ನು ನೋಂದಣಿ ಮಾಡಿಕೊಳ್ಳಲು ಡಿಸೆಂಬರ್ 31ರವರೆಗೆ ಅವಕಾಶ ಕಲ್ಪಿಸಲಾಗಿದೆ. ಸಮಾಪನಗೊಂಡಿರುವ, ನಿಷ್ಕ್ರಿಯವಾಗಿರುವ ಸಹಕಾರ ಸಂಘಗಳ ಸದಸ್ಯರು, Read more…

BREAKING: ಬಿಜೆಪಿ ಬಿಟ್ಟು ಕಾಂಗ್ರೆಸ್ ಗೆ ಹೋಗುವ ಅನಿವಾರ್ಯತೆ ನನಗಿಲ್ಲ; ಸ್ವಪಕ್ಷೀಯರ ವಿರುದ್ಧ ಮಾಜಿ ಸಂಸದ ಪ್ರತಾಪ್ ಸಿಂಹ ಕಿಡಿ

ಮೈಸೂರು: ಬಿಜೆಪಿ ಬಿಟ್ಟು ಕಾಂಗ್ರೆಸ್ ಗೆ ಹೋಗುವ ಅನಿವಾರ್ಯತೆ ನನಗೆ ಇಲ್ಲ. ನನ್ನ ತಂದೆ ಕೂಡ ಜನಸಂಘದಿಂದ ಬಂದವರು ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ. ಮೈಸೂರಿನಲ್ಲಿ Read more…

BIG NEWS : ರಾಜ್ಯದ ‘ಪಡಿತರ ಚೀಟಿ’ದಾರರೇ ಗಮನಿಸಿ : ‘ರೇಷನ್ ಕಾರ್ಡ್’ ತಿದ್ದುಪಡಿ ಮಾಡಲು ನಾಳೆಯೇ ಕೊನೆಯ ದಿನ.!

ಬೆಂಗಳೂರು : ಪಡಿತರ ಚೀಟಿದಾರರು ರೇಷನ್ ಕಾರ್ಡ್ ತಿದ್ದುಪಡಿ ಮಾಡಿಕೊಳ್ಳುವ ಸಂಬಂಧ ಡಿ.31 ರವರೆಗೆ ಆಹಾರ ಇಲಾಖೆ ಅವಕಾಶ ನೀಡಿದ್ದು, ರೇಷನ್ ಕಾರ್ಡ್ ಸೇರ್ಪಡೆ ಹಾಗೂ ಹೊಸ ಸದಸ್ಯರ Read more…

ದಾರುಣ ಘಟನೆ: ಬಿಸಿ ಗಂಜಿ ಪಾತ್ರೆಗೆ ಬಿದ್ದು ಎರಡು ವರ್ಷದ ಮಗು ಸಾವು

ಕಾರವಾರ: ಬಿಸಿ ಗಂಜಿ ಪಾತ್ರೆಗೆ ಬಿದ್ದು ಎರಡು ವರ್ಷದ ಮಗು ಸಾವನ್ನಪ್ಪಿದ ಘಟನೆ ಉತ್ತರ ಕನ್ನಡ ಜಿಲ್ಲೆ ಮುಂಡಗೋಡ ತಾಲೂಕಿನಲ್ಲಿ ನಡೆದಿದೆ. ಬೀರು ಲಂಬೋರ್ ಅವರ ಪುತ್ರ ಕೃಷ್ಣ Read more…

ಕೆಜಿಗೆ 10 ರೂ.ಗೆ ಕುಸಿದ ಬಾಳೆ ಹಣ್ಣಿನ ದರ: ಮೂರು ಎಕರೆ ಬೆಳೆ ನಾಶ ಮಾಡಿದ ರೈತ

ಕೋಲಾರ: ಯಾಲಕ್ಕಿ ಬಾಳೆ ಹಣ್ಣಿಗೆ ಸರಿಯಾದ ದರ ಸಿಗಲಿಲ್ಲ ಎಂದು ರೈತರೊಬ್ಬರು ಮೂರು ಎಕರೆ ತೋಟದಲ್ಲಿ ಬೆಳೆದಿದ್ದ ಬಾಳೆ ಫಸಲನ್ನು ಸಂಪೂರ್ಣವಾಗಿ ಕಡಿದು ನಾಶ ಮಾಡಿದ ಘಟನೆ ಕೋಲಾರ Read more…

ಪ್ರವಾಸಿಗರೇ ಗಮನಿಸಿ : ನಂದಿಬೆಟ್ಟದಲ್ಲಿ ಹೊಸ ವರ್ಷಾಚರಣೆಗೆ ಜಿಲ್ಲಾಡಳಿತ ಬ್ರೇಕ್ |Nandi Hills

ಬೆಂಗಳೂರು : ಸುಪ್ರಸಿದ್ಧ ನಂದಿಗಿರಿಧಾಮದಲ್ಲಿ ಹೊಸ ವರ್ಷಾಚರಣೆಗೆ ಪ್ರವಾಸಿಗರ ಪ್ರವೇಶ ನಿರ್ಬಂಧಿಸಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ. ಡಿಸೆಂಬರ್ 31 ನಾಳೆ ಸಂಜೆ 6 ರಿಂದ ಜನವರಿ 1 ರ Read more…

ಹೊಸ ವರ್ಷಕ್ಕೆ ಪ್ರವಾಸಿಗರಿಗೆ ಸಿಹಿ ಸುದ್ದಿ: ವಿಶ್ವ ವಿಖ್ಯಾತ ಜೋಗ ಜಲಪಾತ ವೀಕ್ಷಣೆಗೆ ಅವಕಾಶ

ಶಿವಮೊಗ್ಗ: ಜೋಗ ಜಲಪಾತಗಳಲ್ಲಿ ಜಲಧಾರೆಗಳ ಅಬ್ಬರ ಇಲ್ಲವಾಗಿದ್ದರೂ ಹೊಸ ವರ್ಷ ಸ್ವಾಗತಿಸಲು ಮತ್ತು ವರ್ಷಾಂತ್ಯದ ಹಿನ್ನೆಲೆಯಲ್ಲಿ ದೇಶದ ವಿವಿಧ ಭಾಗಗಳಿಂದ ಸಾವಿರಾರು ಸಂಖ್ಯೆಯ ಪ್ರವಾಸಿಗರು ಆಗಮಿಸಿದ್ದಾರೆ. ವಾರಾಂತ್ಯದ ದಿನವಾದ Read more…

ವಿಶ್ರಾಂತಿ ಮೊರೆ ಹೋದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕಳೆದ ಮೂರು ವಾರಗಳಿಂದ ನಿರಂತರ ಪ್ರವಾಸ, ಕಾರ್ಯಕ್ರಮಗಳ ಒತ್ತಡದಲ್ಲಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾನುವಾರ ದಿನವಿಡೀ ವಿಶ್ರಾಂತಿ ಮೊರೆ ಹೋಗಿದ್ದಾರೆ. ಭಾನುವಾರ ಸಂಜೆ ಸಾರಿಗೆ ಇಲಾಖೆ ಸಚಿವರು, Read more…

ರಿಲಯನ್ಸ್ ಫೌಂಡೇಶನ್ ವಿದ್ಯಾರ್ಥಿ ವೇತನಕ್ಕೆ ರಾಜ್ಯದ 590 ವಿದ್ಯಾರ್ಥಿಗಳು ಆಯ್ಕೆ

ಬೆಂಗಳೂರು: ರಿಲಯನ್ಸ್ ಫೌಂಡೇಶನ್ ವತಿಯಿಂದ ಪ್ರತಿಭಾನ್ವಿತ ಪದವಿ ವಿದ್ಯಾರ್ಥಿಗಳಿಗೆ ಉತ್ತೇಜಿಸಲು ನೀಡುವ ವಿದ್ಯಾರ್ಥಿವೇತನಕ್ಕೆ ರಾಜ್ಯದ 590 ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ. 2024-25ನೇ ಸಾಲಿನ ವಿದ್ಯಾರ್ಥಿ ವೇತನಕ್ಕೆ ದೇಶಾದ್ಯಂತ ಪ್ರಥಮ ವರ್ಷದ Read more…

ರಾಜ್ಯ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್: ಬೆಂಗಳೂರಲ್ಲಿ ವಾಸ್ತವ್ಯಕ್ಕೆ 350 ಕೊಠಡಿಗಳ ಭವ್ಯ ಕಟ್ಟಡ ನಿರ್ಮಾಣ

ಶಿವಮೊಗ್ಗ: ಬೆಂಗಳೂರಿಗೆ ಕೆಲಸಕ್ಕೆ ಆಗಮಿಸುವ ಸರ್ಕಾರಿ ನೌಕರರಿಗೆ ವಾಸ್ತವ್ಯಕ್ಕೆ ಅನುಕೂಲವಾಗುವಂತೆ 300 ರಿಂದ 350 ಕೊಠಡಿಗಳ ಭವ್ಯ ಕಟ್ಟಡ ನಿರ್ಮಾಣಕ್ಕೆ ನೀಲಿ ನಕ್ಷೆ ರೂಪಿಸಲಾಗಿದೆ ಎಂದು ರಾಜ್ಯ ಸರ್ಕಾರ Read more…

ಸಾರಿಗೆ ನೌಕರರ ಮುಷ್ಕರ ಮುಂದೂಡಿಕೆ, ನಾಳೆ ಎಂದಿನಂತೆಯೇ ಬಸ್ ಸಂಚಾರ

ಬೆಂಗಳೂರು: ವೇತನ ಹೆಚ್ಚಳ, ಹಿಂಬಾಕಿ ಪಾವತಿ ಸೇರಿ ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸಾರಿಗೆ ನೌಕರರು ಡಿಸೆಂಬರ್ 31 ರಿಂದ ನಡೆಸಲು ಉದ್ದೇಶಿಸಿದ್ದ ಅನಿರ್ದಿಷ್ಟಾವಧಿ ಮುಷ್ಕರ ಮುಂದೂಡಲಾಗಿದೆ. Read more…

BREAKING: ಸೇನಾ ವಾಹನ ಅಪಘಾತದಲ್ಲಿ ಗಾಯಗೊಂಡಿದ್ದ ರಾಜ್ಯದ ಮತ್ತೊಬ್ಬ ಯೋಧ ಹುತಾತ್ಮ

ಬೆಂಗಳೂರು: ಸೇನಾ ವಾಹನ ಅಪಘಾತದಲ್ಲಿ ರಾಜ್ಯದ ನಾಲ್ವರು ಯೋಧರು ಹುತಾತ್ಮರಾಗಿದ್ದಾರೆ. ಉಧಂಪುರ ಸೇನಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 28 ವರ್ಷದ ಯೋಧ ದಿವಿನ್ ಚಿಕಿತ್ಸೆ ಫಲಕಾರಿಯಾಗದೇ ಭಾನುವಾರ ರಾತ್ರಿ Read more…

BREAKING: ವಿಜಯೋತ್ಸವ ವೇಳೆ ಕಾಂಗ್ರೆಸ್ –ಬಿಜೆಪಿ ಕಾರ್ಯಕರ್ತರ ಹೊಡೆದಾಟ

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆ ಕೊಪ್ಪ ತಾಲೂಕಿನ ಹೇರೂರು ಗ್ರಾಮದಲ್ಲಿ ಕಾಂಗ್ರೆಸ್, ಬಿಜೆಪಿ ಕಾರ್ಯಕರ್ತರ ನಡುವೆ ಗಲಾಟೆ ನಡೆದಿದೆ. ಕೃಷಿ ಪತ್ತಿನ ಬ್ಯಾಂಕ್ ಚುನಾವಣೆಯ ವಿಜಯೋತ್ಸವದ ವೇಳೆ ಹೊಡೆದಾಟ ನಡೆದಿದೆ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...