alex Certify Karnataka | Kannada Dunia | Kannada News | Karnataka News | India News - Part 18
ಕನ್ನಡ ದುನಿಯಾ
    Dailyhunt JioNews

Kannada Duniya

ಸದ್ಯಕ್ಕೆ ಮಗು ಬೇಡ ಎಂದ ಪತ್ನಿ: ಕತ್ತು ಹಿಸುಕಿ ಕೊಂದ ಪತಿ

ಬೆಂಗಳೂರು: ಮಗು ಮಾಡಿಕೊಳ್ಳುವ ವಿಚಾರಕ್ಕೆ ದಂಪತಿ ನಡುವೆ ಜಗಳವಾಗಿ ಪತಿಯೇ ಪತ್ನಿಯ ಕತ್ತುಹಿಸುಕಿ ಕೊಲೆ ಮಾಡಿದ್ದಾನೆ. ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಮೂಲತಃ ಭಟ್ಕಳ ನಿವಾಸಿ ಗಿರಿಜಾ(30) ಕೊಲೆಯಾದವರು. ಆರೋಪಿ Read more…

ಮನೆ ಕಟ್ಟುವವರಿಗೆ ಶಾಕಿಂಗ್ ನ್ಯೂಸ್: ಸಿಮೆಂಟ್, ಕಬ್ಬಿಣ, ಮರಳು ದರ ಹೆಚ್ಚಳ; ನೀರು ಸೇರಿ ಕಚ್ಚಾವಸ್ತುಗಳ ಕೊರತೆ

ಮನೆ, ಮಳಿಗೆ, ಕಟ್ಟಡ, ವಾಣಿಜ್ಯ ಸಂಕೀರ್ಣ ನಿರ್ಮಿಸುವವರಿಗೆ ಸಿಮೆಂಟ್ ಸೇರಿ ನಿರ್ಮಾಣ ಸಾಮಗ್ರಿಗಳ ಬೆಲೆ ಏರಿಕೆಯಾಗಿರುವುದು ಗಾಯದ ಮೇಲೆ ಬರೆ ಎಳೆದಂತಾಗಿದೆ. ನೀರಿನ ಕೊರತೆ, ಕಚ್ಚಾ ವಸ್ತುಗಳ ಅಭಾವ Read more…

ರಾಜ್ಯದ ವಿವಿಧೆಡೆ ಮಳೆ ಅಬ್ಬರಕ್ಕೆ 5 ಮಂದಿ ಸಾವು: 4 ದಿನದಲ್ಲಿ ಸಿಡಿಲಿಗೆ 9 ಮಂದಿ ಬಲಿ

ಬೆಂಗಳೂರು: ಶನಿವಾರ ರಾಜ್ಯದ ವಿವಿಧೆಡೆ ಭಾರಿ ಮಳೆಯಾಗಿದೆ. ಸಿಡಿಲಬ್ಬರಕ್ಕೆ ಮತ್ತೆ 5 ಜನ ಬಲಿಯಾಗಿದ್ದಾರೆ. ಕಳೆದ ಮೂರು ನಾಲ್ಕು ದಿನಗಳ ಅವಧಿಯಲ್ಲಿ ಸಿಡಿಲಿಗೆ 9 ಜನ ಬಲಿಯಾಗಿದ್ದಾರೆ. 15ಕ್ಕೂ Read more…

ಮದುವೆಯಾಗಲಿಚ್ಚಿಸುವ ಜೋಡಿಗಳಿಗೆ ಗುಡ್ ನ್ಯೂಸ್: ಉಚಿತ ಸಾಮೂಹಿಕ ವಿವಾಹದಲ್ಲಿ ವಸ್ತ್ರ, ಮಾಂಗಲ್ಯ, 5,000 ರೂ. ಪ್ರೋತ್ಸಾಹ ಧನ

ಹೊಸಕೋಟೆ: ಗೊಟ್ಟಿಪುರ ಯೋಗಿ ನಾರಾಯಣ ಯತೀಂದ್ರರ ಆಶ್ರಮದಲ್ಲಿ 43ನೇ ವರ್ಷದ ಆರಾಧನೆ, 523ನೇ ಪೌರ್ಣಮಿ ಪೂಜೆ ಅಂಗವಾಗಿ ಏಪ್ರಿಲ್ 21 ರಂದು ಬೆಳಿಗ್ಗೆ 8 ಗಂಟೆಗೆ ಉಚಿತ ಸಾಮೂಹಿಕ Read more…

ಪ್ರಯಾಣಿಕರಿಗೆ ಗುಡ್ ನ್ಯೂಸ್: ಬಿಎಂಟಿಸಿಗೆ 320 ಎಸಿ ಎಲೆಕ್ಟ್ರಿಕ್ ಬಸ್ ಸೇರ್ಪಡೆ

ಬೆಂಗಳೂರು: ಬಿಎಂಟಿಸಿಗೆ ಇನ್ನೊಂದು ವರ್ಷದಲ್ಲಿ 320 ಎಸಿ ಎಲೆಕ್ಟ್ರಿಕ್ ಬಸ್ ಸೇರ್ಪಡೆಯಾಗಲಿವೆ. ಖಾಸಗಿ ಸಂಸ್ಥೆಯಿಂದ ಬಸ್ ಪೂರೈಕೆ ಮಾಡಲು ಗುತ್ತಿಗೆದಾರನನ್ನು ನೇಮಿಸಲಾಗಿದೆ. 2025ರ ಮಾರ್ಚ್ ಅಂತ್ಯದೊಳಗೆ 320 ಎಸಿ Read more…

ಮೋದಿ ಬಗ್ಗೆ ಅವಹೇಳನಕಾರಿ ಹೇಳಿಕೆ ಆರೋಪ: ಸಿದ್ದರಾಮಯ್ಯ ವಿರುದ್ಧ ಬಿಜೆಪಿ ದೂರು

ಬೆಂಗಳೂರು: ಲೋಕಸಭೆ ಚುನಾವಣೆ ನೀತಿ ಸಂಹಿತೆ ಉಲ್ಲಂಘಿಸಿ ಪ್ರಧಾನಿ ಮೋದಿಯವರ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಬಿಜೆಪಿ ಮುಖ್ಯ ಚುನಾವಣಾ ಅಧಿಕಾರಿಗೆ ದೂರು Read more…

BREAKING: ಇಬ್ಬರು ಮಕ್ಕಳನ್ನು ಕೊಂದು ಜೈಲು ಸೇರಿದ್ದ ತಾಯಿ ನೇಣಿಗೆ ಶರಣು

ಬೆಂಗಳೂರು: ಇಬ್ಬರು ಮಕ್ಕಳನ್ನು ಕೊಂದು ಜೈಲು ಸೇರಿದ್ದ ತಾಯಿ ನೇಣಿಗೆ ಶರಣಾಗಿದ್ದಾರೆ. ಪರಪ್ಪನ ಅಗ್ರಹಾರ ಸೆಂಟ್ರಲ್ ಜೈಲಿನಲ್ಲಿ ಗಂಗಾದೇವಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಂಗಳವಾರ ರಾತ್ರಿ ಗಂಗಾದೇವಿ Read more…

KSRTC ಬಸ್ ಪಲ್ಟಿ: 20ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

ಗದಗ: ಕೆಎಸ್ಆರ್ಟಿಸಿ ಬಸ್ ಪಲ್ಟಿಯಾಗಿ 20ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡ ಘಟನೆ ಗದಗ ಜಿಲ್ಲೆ ಮುಂಡರಗಿ ತಾಲೂಕಿನ ಬಾಗೇವಾಡಿ ಗ್ರಾಮದ ಬಳಿ ನಡೆದಿದೆ. ಬಸ್ ಅಪಘಾತಕ್ಕೀಡಾಗುತ್ತಿದ್ದಂತೆ ಪ್ರಯಾಣಿಕರು ಕೂಗಾಟ, Read more…

ಮಂಗಳೂರಲ್ಲಿ ಮೋದಿ ಭರ್ಜರಿ ರೋಡ್ ಶೋ: ಹುಲಿಕುಣಿತ, ಕಂಬಳ ಮೆರುಗು

ಮಂಗಳೂರು: ಲೋಕಸಭೆ ಚುನಾವಣೆ ಹಿನ್ನಲೆಯಲ್ಲಿ ಮಂಗಳೂರಿನಲ್ಲಿ ನಾಳೆ ಪ್ರಧಾನಮಂತ್ರಿ ನರೇಂದ್ರ ಮೋದಿ ರೋಡ್ ಶೋ ಆಯೋಜಿಸಲಾಗಿದೆ. ನಾಳೆ ಸಂಜೆ 7:30ಕ್ಕೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಮೋದಿ ಆಗಮಿಸಲಿದ್ದಾರೆ. 7:45ಕ್ಕೆ Read more…

ಭರ್ಜರಿ ಗೆಲುವಿನ ನಿರೀಕ್ಷೆಯಲ್ಲಿದ್ದ ಬಿಜೆಪಿಗೆ ಶಾಕ್: ರಾಜ್ಯದಲ್ಲಿ ಕಾಂಗ್ರೆಸ್ ಗೆ ಹೆಚ್ಚು ಸ್ಥಾನ

ಬೆಂಗಳೂರು: ರಾಜ್ಯದ 14 ಕ್ಷೇತ್ರಗಳಲ್ಲಿ ಮೊದಲ ಹಂತದ ಲೋಕಸಭೆ ಚುನಾವಣೆ 13 ದಿನಗಳಷ್ಟೇ ಬಾಕಿ ಇವೆ. ರಾಜ್ಯದಲ್ಲಿ ಹೆಚ್ಚಿನ ಸ್ಥಾನ ಗಳಿಸಲು ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಕಾರ್ಯತಂತ್ರ ರೂಪಿಸಿವೆ. Read more…

BIG NEWS: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಟೀಕಿಸಲು ಹೋಗಿ ವಿವಾದಾತ್ಮಕ ಹೇಳಿಕೆ ನೀಡಿದ ಮಾಜಿ ಶಾಸಕ ಸಂಜಯ್ ಪಾಟೀಲ್

ಬೆಳಗಾವಿ: ಲೋಕಸಭಾ ಚುನಾವಣಾ ಅಖಾಡ ದಿನದಿಂದ ದಿನಕ್ಕೆ ರಂಗೇರುತ್ತಿದೆ. ರಾಜಕೀಯ ನಾಯಕರು ಅಬ್ಬರದ ಪ್ರಚಾರ ನಡೆಸುವ ಬರದಲ್ಲಿ ಮಾತಿನ ಹಿಡಿತ ತಪ್ಪುತ್ತಿದ್ದಾರೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ Read more…

SHOCKING NEWS: ಚಲಿಸುತ್ತಿದ್ದ ರೈಲಿನಿಂದ ತುಂಗಾ ನದಿಗೆ ಹಾರಿ ಯುವಕ ಆತ್ಮಹತ್ಯೆ

ಶಿವಮೊಗ್ಗ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಯುವಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಸುಮಾರು 35 ವರ್ಷದ ಯುವಕನೊಬ್ಬ ಚಲಿಸುತ್ತಿದ್ದ ರೈಲಿನಿಂದ ಏಕಾಏಕಿ ತುಂಗಾ ನದಿಗೆ ಹಾರಿದ್ದಾನೆ. ಈ Read more…

ಆಡೋ ಹೈಕ್ಳಿಗೆ ಅಧಿಕಾರ ಕೊಟ್ರೆ ಹೊಡೆ ಗದ್ದೆ ಕೊಯ್ದಿದ್ದರಂತೆ, ಕುಮಾರಣ್ಣ ಜೆಡಿಎಸ್ ಮಾರಾಯ್ತು: ಡಿಸಿಎಂ ಡಿಕೆ

ಮೈಸೂರು: ಆಡೋ ಹೈಕಳಿಗೆ ಅಧಿಕಾರ ಕೊಟ್ಟರೆ ಹೊಡೆ ಗದ್ದೆ ಕೊಯ್ದಿದ್ದರಂತೆ, ನಿಮ್ಮ ಪಾರ್ಟಿ ಕುಮಾರಣ್ಣ ಮಾರಿದ್ದಾರೆ. ಕಾಂಗ್ರೆಸ್ ಪಕ್ಷ ಸೇರಿ ಎಂದು ಜೆಡಿಎಸ್ ಕಾರ್ಯಕರ್ತರಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ Read more…

BIG NEWS: ಕಟುಕ ಹೃದಯವಿರುವುದು ಬಿಜೆಪಿಗೆ ಹೊರತು ಕಾಂಗ್ರೆಸ್ ಗಲ್ಲ; ಆರ್.ಅಶೋಕ್ ಗೆ ತಿರುಗೇಟು ನೀಡಿದ ಡಿ.ಕೆ.ಸುರೇಶ್

ಬೆಂಗಳೂರು: ಬೆಂಗಳೂರು ಗ್ರಾಮಾಂತರಕ್ಕೆ ಹೃದಯವಂತರು ಬರುತ್ತಿದ್ದಂತೆ ಹೃದಯವಿಲ್ಲದ ಕಟುಕರು ಡಿ.ಕೆ.ಸುರೇಶ್ ಕಾಣೆಯಾಗಿದ್ದಾರೆ ಎಂಬ ವಿಪಕ್ಷ ನಾಯಕ ಆರ್.ಅಶೋಕ್ ಹೇಳಿಕೆಗೆ ತಿರುಗೇಟು ನೀಡಿರುವ ಡಿ.ಕೆ.ಸುರೇಶ್, ಕಟುಕ ಹೃದಯಿಗಳು ನಾವಲ್ಲ, ಬಿಜೆಪಿಯವರು Read more…

BIG NEWS: ಹೃದಯವಂತ ಬರುತ್ತಿದ್ದಂತೆ ಹೃದಯವಿಲ್ಲದ ಡಿ.ಕೆ.ಸುರೇಶ್ ಕಾಣೆಯಾಗಿದ್ದಾರೆ: ಆರ್.ಅಶೋಕ್ ವ್ಯಂಗ್ಯ

ಬೆಂಗಳೂರು: ಕಾಂಗ್ರೆಸ್ ನಾಯಕರ ವಿರುದ್ಧ ವಾಗ್ದಾಳಿ ಮುಂದುವರೆಸಿರುವ ವಿಪಕ್ಷ ನಾಯಕ ಆರ್.ಅಶೋಕ್, ಡಿ.ಕೆ.ಸುರೇಶ್ ಕಾಣೆಯಾಗಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ ಆರ್.ಅಶೋಕ್, ಬೆಂಗಳೂರು ಗ್ರಾಮಾಂತರಕ್ಕೆ ಹೃದಯವಂತ Read more…

BIG NEWS: ಕಾಡಾನೆ ದಾಳಿಗೆ ಕಂಗಾಲಾದ ಕೂಲಿ ಕಾರ್ಮಿಕರು: ಮಹಿಳೆ ಸೇರಿ ಮೂವರನ್ನು ಸೊಂಡಿಲಿನಿಂದ ಎತ್ತಿ ಬಿಸಾಕಿದ ಆನೆ

ಹಾಸನ: ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿದ್ದ ಕೂಲಿ ಕಾರ್ಮಿಕರ ಮೇಲೆ ಕಾಡಾನೆ ದಾಳಿ ನಡೆಸಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಹಾಸನ ಜಿಲ್ಲೆಯ ಬೇರೂರು ತಾಲೂಕಿನ ಅರೆಹಳ್ಳಿ ಹುಲೆಮಕ್ಕಿ Read more…

‘ಕಾಂಗ್ರೆಸ್ ಗ್ಯಾರಂಟಿʼ ಜನರ ನಾಡಿಮಿಡಿತಕ್ಕೆ ಹತ್ತಿರವಾಗಿವೆ: ಗೀತಾ ಶಿವರಾಜ್‌ ಕುಮಾರ್

ಶಿವಮೊಗ್ಗ: ‘ರಾಜ್ಯ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳು ಜನ ಸಾಮಾನ್ಯರ ನಾಡಿಮಿಡಿತಕ್ಕೆ ಹತ್ತಿರವಾಗಿವೆ’ ಎಂದು ಶಿವಮೊಗ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ್ ಹೇಳಿದರು. ಹೊಳೆಹೊನ್ನೂರು ಬ್ಲಾಕ್ Read more…

BIG NEWS: ಭಾರತದ ರಿಯಲ್ ಹಿಟ್ಲರ್ ಅಂದ್ರೆ ಅದು ಕಾಂಗ್ರೆಸ್ ಪಕ್ಷ: ವಿಪಕ್ಷ ನಾಯಕ ಆರ್. ಅಶೋಕ್ ವಾಗ್ದಾಳಿ

ಬೆಂಗಳೂರು: ಲೋಕಸಭಾ ಚುನಾವಣೆಗೆ ದಿನಗಣನೆ ಶುರುವಾಗಿದ್ದು, ರಾಜಕೀಯ ಪಕ್ಷಗಳ ನಾಯಕರ ವಾಕ್ಸಮರ ತಾರಕಕ್ಕೇರಿದೆ. ವಿಪಕ್ಷ ನಾಯಕ ಆರ್.ಅಶೋಕ್ ಕಾಂಗ್ರೆಸ್ ವಿರುದ್ಧ ಹಿಗ್ಗಾಮುಗ್ಗಾ ವಾಗ್ದಾಳಿ ನಡೆಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಆರ್.ಅಶೋಕ್, Read more…

ಯಡಿಯೂರಪ್ಪ ಮತ್ತವರ ಪುತ್ರರ ವಿರುದ್ದ ಮತ್ತೆ ಗುಡುಗಿದ ಈಶ್ವರಪ್ಪ

ಬಿ.ವೈ.ರಾಘವೇಂದ್ರ ಚುನಾವಣೆಯಲ್ಲಿ ಸೋಲುತ್ತಾನೆ, ಬಿ.ವೈ. ವಿಜಯೇಂದ್ರ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡುತ್ತಾನೆ, ಬಿಜೆಪಿಯಲ್ಲಿ ರಾಜಕಾರಣ ಶುದ್ಧಿಯಾಗುತ್ತದೆ. ಕುಟುಂಬ ರಾಜಕಾರಣ ಕೊನೆಯಾಗುತ್ತದೆ. ಹಿಂದುತ್ವವೇ ವಿಜೃಂಭಿಸುತ್ತದೆ. ಕೆ.ಎಸ್.ಈಶ್ವರಪ್ಪ ಗೆದ್ದು ಮೋದಿಯನ್ನು ಮತ್ತೇ Read more…

ತಂದೆಯನ್ನೇ ವನವಾಸಕ್ಕೆ ಕಳಿಸಿದ ರಾಮಭಕ್ತರು ನಮ್ಮಲ್ಲಿದ್ದಾರೆ; ಯಡಿಯೂರಪ್ಪ ಪುತ್ರರನ್ನು ಕುಟುಕಿದ ಆಯನೂರು ಮಂಜುನಾಥ್

ತಂದೆಯನ್ನೇ ವನವಾಸಕ್ಕೆ ಕಳಿಸಿದ ರಾಮಭಕ್ತರು ನಮ್ಮಲ್ಲಿದ್ದಾರೆ ಎಂದು ಬಿ.ವೈ.ರಾಘವೇಂದ್ರ, ಬಿ.ವೈ.ವಿಜಯೇಂದ್ರ ಅವರ ಹೆಸರು ಹೇಳದೆ ಕೆಪಿಸಿಸಿ ವಕ್ತಾರ ಆಯನೂರು ಮಂಜುನಾಥ್ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು. ಅವರು ಇಂದು Read more…

BIG NEWS: ದೇವೇಗೌಡರು ನಮ್ಮ ಸರ್ಕಾರದ ಅಸ್ತಿತ್ವಕ್ಕಿಂತ ಅವರ ಪಕ್ಷ ಜೆಡಿಎಸ್ ಅಸ್ತಿತ್ವದ ಬಗ್ಗೆ ಮೊದಲು ಭವಿಷ್ಯ ಹೇಳಲಿ; ಡಿಸಿಎಂ ಟಾಂಗ್

ಬೆಂಗಳೂರು: ರಾಜ್ಯ ಸರ್ಕಾರಕ್ಕೆ ಗ್ಯಾರಂಟಿ ಇಲ್ಲ ಎಂಬ ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡರ ಹೇಳಿಕೆಗೆ ತಿರುಗೇಟು ನೀಡಿರುವ ಡಿಸಿಎಂ ಡಿ.ಕೆ.ಶಿವಕುಮಾರ್, ದೇವೇಗೌಡರು ನಮ್ಮ ಸರ್ಕಾರದ ಅಸ್ತಿತ್ವದ ಬಗ್ಗೆ Read more…

Loksabha Election: ಹೋಮ ಹವನದ ಮೊರೆ ಹೋದ ಶಾಮನೂರು ಕುಟುಂಬ

  ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ದಾವಣಗೆರೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸಚಿವ ಮಲ್ಲಿಕಾರ್ಜುನ್ ಅವರ ಪತ್ನಿ ಡಾ. ಪ್ರಭಾ ಮಲ್ಲಿಕಾರ್ಜುನ್ ಕಣಕ್ಕಿಳಿದಿದ್ದಾರೆ. ಅವರ ಎದುರಾಳಿ ಬಿಜೆಪಿ ಅಭ್ಯರ್ಥಿಯಾಗಿ Read more…

BREAKING NEWS: ಬೆಂಗಳೂರಿನಲ್ಲಿ ದಾಖಲೆ ಇಲ್ಲದ 1 ಕೋಟಿ ಹಣ ಪತ್ತೆ

ಬೆಂಗಳೂರು: ಲೋಕಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿದೆ. ಒಂದೆಡೆ ರಾಜಕೀಯ ಪಕ್ಷಗಳ ನಾಯಕ ಅಬ್ಬರದ ಪ್ರಚಾರ, ಇನ್ನೊಂದೆಡೆ ಕುರುಡು ಕಾಂಚಾಣದ ಸದ್ದು ಜೋರಾಗಿದೆ. ಮತ್ತೊಂದೆಡೆ ಚುನಾವಣಾ ಅಕ್ರಮಗಳ ಮೇಲೆ ನಿಗಾ Read more…

ಚಾಮರಾಜನಗರದಲ್ಲಿ ‘ಕೈ’ ಗೆ ಉತ್ತಮ ವಾತಾವರಣವಿದೆ; ಬಿಜೆಪಿ ಸಂಸದರಿಂದ ಅಚ್ಚರಿ ಹೇಳಿಕೆ

ಲೋಕಸಭಾ ಚುನಾವಣೆಯ ಮೊದಲ ಹಂತದ ಮತದಾನ ಏಪ್ರಿಲ್ 19 ರಂದು ನಡೆಯಲಿದ್ದು, ತಮ್ಮ ಪಕ್ಷಗಳ ಅಭ್ಯರ್ಥಿಗಳ ಗೆಲುವಿಗಾಗಿ ನಾಯಕರುಗಳು ಭರ್ಜರಿ ಪ್ರಚಾರ ಕಾರ್ಯ ನಡೆಸುತ್ತಿದ್ದಾರೆ. ಇದರ ಮಧ್ಯೆ ಚಾಮರಾಜನಗರ Read more…

BIG NEWS: ವಿ.ಶ್ರೀನಿವಾಸ್ ಪ್ರಸಾದ್ ಭೇಟಿಯಾದ ಸಿಎಂ ಸಿದ್ದರಾಮಯ್ಯ ಹೇಳಿದ್ದೇನು?

ಮೈಸೂರು: 7 ವರ್ಷಗಳ ಬಳಿಕ ಪರಸ್ಪರ ಮುನಿಸು ಮರೆತು ಸಿಎಂ ಸಿದ್ದರಾಮಯ್ಯ ಇಂದು ಸಂಸದ ವಿ.ಶ್ರೀನಿವಾಸ್ ಪ್ರಸಾದ್ ಅವರ ನಿವಾಸಕ್ಕೆ ಭೇಟಿ ನೀಡಿ ಮಾತುಕತೆ ನಡೆಸಿರುವುದು ರಾಜ್ಯ ರಾಜಕೀಯದಲ್ಲಿ Read more…

BIG NEWS: ಪ್ರಧಾನಿ ಮೋದಿ ಭೇಟಿಗೂ ಮುನ್ನ ರಾಜ್ಯ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆ

ಲೋಕಸಭಾ ಚುನಾವಣೆಯ ಮೊದಲ ಹಂತದ ಮತದಾನಕ್ಕೆ ದಿನಗಣನೆ ಆರಂಭವಾಗಿದ್ದು, ಪ್ರಧಾನಿ ನರೇಂದ್ರ ಮೋದಿ, ಚುನಾವಣಾ ಪ್ರಚಾರಕ್ಕಾಗಿ ನಾಳೆ ರಾಜ್ಯಕ್ಕೆ ಭೇಟಿ ನೀಡುತ್ತಿದ್ದಾರೆ. ಮುಖ್ಯಮಂತ್ರಿಗಳ ತವರು ಜಿಲ್ಲೆ ಮೈಸೂರು ಹಾಗೂ Read more…

BIG NEWS: ಬೆಂಗಳೂರಿನಲ್ಲಿ ಐಷಾರಾಮಿ ಕಾರಿನಲ್ಲಿ ಕೋಟಿ ಕೋಟಿ ಹಣ ಪತ್ತೆ

ಬೆಂಗಳೂರು: ಬೆಂಗಳೂರಿನ ಜಯನಗರದಲ್ಲಿ ನಿಲ್ಲಿಸಿದ್ದ ಐಷಾರಾಮಿ ಕಾರಿನಲ್ಲಿ ಕೋಟಿ ಕೋಟಿ ರೂಪಾಯಿ ಹಣ ಪತ್ತೆಯಾಗಿದೆ. ಜಯನಗರದ 4ನೇ ಬ್ಲಾಕ್ ನಲ್ಲಿ ಮಯ್ಯಾಸ್ ಹೋಟೆಲ್ ಎದುರು ನಿಲ್ಲಿಸಿದ್ದ ಕೆಂಪು ಬಣ್ಣದ Read more…

BREAKING NEWS: ಬಿಜೆಪಿ ಸಂಸದ ವಿ. ಶ್ರೀನಿವಾಸ್ ಪ್ರಸಾದ್ ನಿವಾಸಕ್ಕೆ ಸಿಎಂ ಭೇಟಿ; ಕುತೂಹಲ ಕೆರಳಿಸಿದ ಸಿದ್ದರಾಮಯ್ಯ ನಡೆ…!

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ಇಂದು ಮೈಸೂರು ಪ್ರವಾಸ ಕೈಗೊಂಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಚಾಮರಾಜನಗರ ಕ್ಷೇತ್ರದ ಬಿಜೆಪಿ ಸಂಸದ ವಿ. ಶ್ರೀನಿವಾಸ್ ಪ್ರಸಾದ್ ನಿವಾಸಕ್ಕೆ ಭೇಟಿ ನೀಡಿದ್ದು, ರಾಜಕೀಯ ವಲಯದಲ್ಲಿ Read more…

BIG NEWS: ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣದ ಉಗ್ರರ ಬಂಧನ; NIA ಹಾಗೂ ಕರ್ನಾಟಕ ಪೊಲೀಸ್ ಕಾರ್ಯ ಶ್ಲಾಘಿಸಿದ ಸಿಎಂ

ಮೈಸೂರು: ರಾಮೇಶ್ವರ ಕೆಫೆ ಬಾಂಬ್ ಸ್ಫೋಟ ಪ್ರಕರಣದ ಪ್ರಮುಖ ಆರೋಪಿಗಳನ್ನು ಬಂಧಿಸಿರುವ ಎನ್ಐಎ ತಂಡ ಮತ್ತು ಕರ್ನಾಟಕ ಪೊಲೀಸ್ ಕಾರ್ಯ ಶ್ಲಾಘನೀಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಮೈಸೂರಿನ Read more…

BREAKING NEWS: ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣ: ಬಂಧಿತ ಇಬ್ಬರು ಉಗ್ರರು NIA ಕಸ್ಟಡಿಗೆ

ಬೆಂಗಳೂರು: ಬೆಂಗಳೂರಿನ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣದ ಬಂಧಿತ ಇಬ್ಬರು ಉಗ್ರರನ್ನು ರಾಷ್ಟ್ರೀಯ ತನಿಖಾ ದಳ (ಎನ್ ಐ ಎ) ಅಧಿಕಾರಿಗಳು ನ್ಯಾಯಾಧೀಶರ ಮುಂದೆ ಹಾಜರುಪಡಿಸಿ ಕಸ್ಟಡಿಗೆ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...