alex Certify Karnataka | Kannada Dunia | Kannada News | Karnataka News | India News - Part 180
ಕನ್ನಡ ದುನಿಯಾ
    Dailyhunt JioNews

Kannada Duniya

ಬಿಪಿಎಲ್ ಕಾರ್ಡ್ ಹೊಂದಿದವರಿಗೆ ಗುಡ್ ನ್ಯೂಸ್: ಸ್ವಾತಂತ್ರ್ಯೋತ್ಸವದ ಕೊಡುಗೆಯಾಗಿ ಎಕ್ಸ್-ರೇ, ಲ್ಯಾಬ್ ಟೆಸ್ಟ್ ಉಚಿತ

ಚಿತ್ರದುರ್ಗ: ಸ್ವಾತಂತ್ರ‍್ಯ ದಿನಾಚಾರಣೆ ಅಂಗವಾಗಿ ಆಗಸ್ಟ್ 15 ರಿಂದ ಚಿತ್ರದುರ್ಗ ಜಿಲ್ಲಾ ಆಸ್ಪತ್ರೆಯಲ್ಲಿ ಲಭ್ಯವಿರುವ ಎಕ್ಸ್-ರೇ ಮತ್ತು ಲ್ಯಾಬ್ ಟೆಸ್ಟ್ ಗಳನ್ನು ಬಿ.ಪಿ.ಎಲ್ ಫಲಾನುಭವಿಗಳಿಗೆ ಸಂಪೂರ್ಣ ಉಚಿತವಾಗಿ ಮಾಡಲಾಗುತ್ತದೆ. Read more…

BIG NEWS: ಅನುದಾನ ಕೊರತೆ, ಗ್ಯಾರಂಟಿ ಯೋಜನೆ ಕಡಿತಕ್ಕೆ ಹೆಚ್ಚಿದ ಒತ್ತಡ

ಬೆಂಗಳೂರು: ಅನುದಾನ ಕೊರತೆಯ ಕಾರಣ ಗ್ಯಾರಂಟಿ ಯೋಜನೆ ಕಡಿತಕ್ಕೆ ಸಚಿವರಿಂದಲೇ ಒತ್ತಡ ಕೇಳಿ ಬಂದಿದೆ. ಉಚಿತ ಯೋಜನೆಗಳ ಪರಿಷ್ಕರಣೆಗೆ ಕಾಂಗ್ರೆಸ್ ಹೈಕಮಾಂಡ್ ಗೆ ಸಚಿವರಾದಾರ ಸತೀಶ್ ಜಾರಕಿಹೊಳಿ, ಕೆ.ಹೆಚ್. Read more…

ಬಿಪಿಎಲ್ ಕಾರ್ಡ್ ಹೊಂದಿದ ಅನರ್ಹರಿಗೆ ಬಿಗ್ ಶಾಕ್: ಅನರ್ಹರ ರೇಷನ್ ಕಾರ್ಡ್ ರದ್ದು, ದಂಡ, ಕ್ರಿಮಿನಲ್ ಕೇಸ್ ದಾಖಲು

ಬೆಂಗಳೂರು: ಬಿಪಿಎಲ್ ಕಾರ್ಡ್ ಹೊಂದಿದ ಅನರ್ಹರನ್ನು ಗುರುತಿಸುವ ಕಾರ್ಯಕ್ಕೆ ಆಹಾರ ಇಲಾಖೆ ಚುರುಕು ನೀಡಿದೆ. ತೆರಿಗೆ ಪಾವತಿದಾರರು, ಸರ್ಕಾರಿ ಮತ್ತು ಅರೆ ಸರ್ಕಾರಿ ನೌಕರಾಗಿರುವ ಕುಟುಂಬದವರು, ಮನೆಗಳನ್ನು ಬಾಡಿಗೆ Read more…

ಅಕ್ರಮ –ಸಕ್ರಮ: ರಾಜ್ಯಾದ್ಯಂತ ಸೈಟ್ ಗಳಿಗೆ ಎ ಖಾತಾ, ಬಿ ಖಾತಾ: ಅನಧಿಕೃತ ನಿವೇಶನಗಳಿಗೆ ಶಾಶ್ವತ ಕಡಿವಾಣ

ಬಾಗಲಕೋಟೆ: ಬೆಂಗಳೂರು ಮಾದರಿಯಲ್ಲಿ ರಾಜ್ಯಾದ್ಯಂತ ನಿವೇಶನಗಳಿಗೆ ಎ ಖಾತಾ, ಬಿ ಖಾತಾ ಆರಂಭಿಸಲಾಗುವುದು. ಇದರಿಂದ ಅನಧಿಕೃತ ನಿವೇಶನಗಳಿಗೆ ಶಾಶ್ವತ ಕಡಿವಾಣ ಬೀಳುತ್ತದೆ ಎಂದು ಪೌರಾಡಳಿತ ರಹೀಂ ಖಾನ್ ತಿಳಿಸಿದ್ದಾರೆ. Read more…

ಪಡಿತರ ಚೀಟಿದಾರರಿಗೆ ಆಹಾರ ಇಲಾಖೆಯಿಂದ ಮುಖ್ಯ ಮಾಹಿತಿ

ದಾವಣಗೆರೆ: ಜಿಲ್ಲೆಯಲ್ಲಿನ ಪಡಿತರ ಕಾರ್ಡ್‍ದಾರರ ಇ-ಕೆವೈಸಿ ಕಾರ್ಯ ಮುಂದುವರೆದಿದ್ದು, ಆಗಸ್ಟ್ 31ರೊಳಗೆ ಇ-ಕೆವೈಸಿ ಮಾಡಿಸಲು ತಿಳಿಸಲಾಗಿದೆ. ಇನ್ನೂ ಇ-ಕೆವೈಸಿ ಮಾಡಿಸದೆ ಬಾಕಿ ಇರುವ 45,459 ಪಡಿತರ ಚೀಟಿಗಳ ಫಲಾನುಭಾವಿಗಳು Read more…

BREAKING: ಕೋಲಾರದಲ್ಲಿ ಬೆಚ್ಚಿ ಬೀಳಿಸುವ ಘಟನೆ: ಕತ್ತು ಕೊಯ್ದು ಶಿಕ್ಷಕಿ ಬರ್ಬರ ಹತ್ಯೆ

ಕೋಲಾರ: ಕೋಲಾರ ಜಿಲ್ಲೆ ಮುಳಬಾಗಿಲು ನಗರದಲ್ಲಿ ಶಿಕ್ಷಕಿಯನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ. 42 ವರ್ಷದ ಶಿಕ್ಷಕಿ ದಿವ್ಯಶ್ರೀ ಕೊಲೆಯಾದವರು ಎಂದು ಹೇಳಲಾಗಿದೆ. ಮುಳಬಾಗಿಲು ನಗರದ ಮುತ್ಯಾಲಪೇಟೆ ಲೇಔಟ್ ನಲ್ಲಿ Read more…

BREAKING: ಸಿಎಂ ಬದಲಾದರೂ ಅಚ್ಚರಿ ಇಲ್ಲ: ಶಾಸಕ ಸಮೃದ್ಧಿ ಮಂಜುನಾಥ್ ಸ್ಪೋಟಕ ಹೇಳಿಕೆ

ಕೋಲಾರ: ಮುಖ್ಯಮಂತ್ರಿ ಬದಲಾದರೂ ಅಚ್ಚರಿಯಿಲ್ಲ ಎಂದು ಜೆಡಿಎಸ್ ಶಾಸಕ ಸಮೃದ್ಧಿ ಮಂಜುನಾಥ್ ಸ್ಫೋಟಕ ಹೇಳಿಕೆ ನೀಡಿದ್ದಾರೆ. ಕೋಲಾರದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ಗೊಂದಲಮಯ ವಾತಾವರಣದಲ್ಲಿದೆ. ಕಾಂಗ್ರೆಸ್ ಪಕ್ಷ Read more…

BREAKING: ಕ್ರೀಡಾಂಗಣಕ್ಕೆ ದಿಢೀರ್ ಭೇಟಿ ವೇಳೆ ಅವ್ಯವಸ್ಥೆ ಕಂಡು ಸಚಿವ ಮಧು ಬಂಗಾರಪ್ಪ ಗರಂ: ಅಧಿಕಾರಿಗಳಿಗೆ ತೀವ್ರ ತರಾಟೆ

ಶಿವಮೊಗ್ಗ: ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಅವರು ನಗರದ ನೆಹರು ಕ್ರೀಡಾಂಗಣಕ್ಕೆ  ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಕ್ರೀಡಾಂಗಣದ ಅವ್ಯವಸ್ಥೆಯ ಬಗ್ಗೆ ಅಧಿಕಾರಿಗಳನ್ನು ತರಾಟೆಗೆ Read more…

ಗ್ಯಾರಂಟಿ ಯೋಜನೆ ನಿಲ್ಲಿಸಲ್ಲ: ಅರ್ಹರಿಗೆ ಸೌಲಭ್ಯ ತಲುಪಿಸಲು ‘ಪರಿಷ್ಕರಣೆ’

ನವದೆಹಲಿ: ಅರ್ಹ ಫಲಾನುಭವಿಗಳಿಗೆ ಗ್ಯಾರಂಟಿ ಯೋಜನೆ ತಲುಪಿಸಲು ಪರಿಷ್ಕರಣೆ ನಡೆಯುತ್ತಿದೆ ಎಂದು ಆಹಾರ ಇಲಾಖೆ ಸಚಿವ ಕೆ.ಹೆಚ್. ಮುನಿಯಪ್ಪ ತಿಳಿಸಿದ್ದಾರೆ. ದೆಹಲಿ ಪ್ರವಾಸದಲ್ಲಿರುವ ಸಚಿವ ಮುನಿಯಪ್ಪ, ರಾಜ್ಯ ಸರ್ಕಾರ Read more…

ಹಬ್ಬಕ್ಕೆ ಹೂವು ಕೀಳಲು ಕೆರೆಗೆ ಇಳಿದ ವ್ಯಕ್ತಿ ಸಾವು

ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲೂಕಿನಲ್ಲಿ ಹೂವು ಕೀಳಲು ಹೋಗಿ ಕೆರೆಯಲ್ಲಿ ಮುಳುಗಿ ವ್ಯಕ್ತಿ ಸಾವನ್ನಪ್ಪಿದ್ದಾರೆ. ಗೋವೇನಹಳ್ಳಿಯ ಸಿದ್ದಲಿಂಗಯ್ಯ(45) ಮೃತಪಟ್ಟವರು ಎಂದು ಹೇಳಲಾಗಿದೆ. ಹಬ್ಬಕ್ಕಾಗಿ ತಾವರೆ ಹೂವು Read more…

BIG NEWS : ಜೈಲಿನಲ್ಲಿ ನಟ ದರ್ಶನ್ ಭೇಟಿಯಾದ ಅಭಿಷೇಕ್ ಅಂಬರೀಷ್, ಧನ್ವೀರ್, ಚಿಕ್ಕಣ್ಣ..!

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ನಟ ದರ್ಶನ್ ಅವರನ್ನು ಅಭಿಷೇಕ್ ಅಂಬರೀಷ್, ಧನ್ವೀರ್, ಚಿಕ್ಕಣ್ಣ ಇಂದು ಭೇಟಿಯಾಗಿದ್ದಾರೆ. ಇದೇ ಮೊದಲ ಬಾರಿಗೆ ಪರಪ್ಪನ ಅಗ್ರಹಾರಕ್ಕೆ Read more…

BREAKING : ಬೆಂಗಳೂರಿನಲ್ಲಿ ಮತ್ತೊಂದು ಮರ್ಡರ್ ; ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪಾಪಿ ಪತಿ.!

ಬೆಂಗಳೂರು : ಬೆಂಗಳೂರಿನಲ್ಲಿ ಮತ್ತೊಂದು ಮರ್ಡರ್ ನಡೆದಿದ್ದು, ಪತಿಯೋರ್ವ ತನ್ನ ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದಿದ್ದಾನೆ. ಗೌರಿ (26) ಎಂಬ ಮಹಿಳೆ ಕೊಲೆಯಾಗಿದ್ದು, ಸ್ಮಶಾನ ರಸ್ತೆಯಲ್ಲಿ ಈ ಘಟನೆ ನಡೆದಿದೆ. Read more…

ಬಿಜೆಪಿಯವರು ನೂರು ಜನ್ಮ ತಾಳಿದರೂ ಐದು ಗ್ಯಾರಂಟಿಗಳನ್ನು ನಿಲ್ಲಿಸಲು ಸಾಧ್ಯವಿಲ್ಲ : ಡಿಸಿಎಂ ಡಿಕೆ ಶಿವಕುಮಾರ್

ಬೆಂಗಳೂರು : ಬಿಜೆಪಿಯವರು ನೂರು ಜನ್ಮ ತಾಳಿದರೂ ಐದು ಗ್ಯಾರಂಟಿಗಳನ್ನು ನಿಲ್ಲಿಸಲು ಸಾಧ್ಯವಿಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಬೆಂಗಳೂರಿನ ಪದ್ಮನಾಭನಗರದಲ್ಲಿ ಇಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ Read more…

ರೈತರಿಗೆ ಗುಡ್ ನ್ಯೂಸ್ : ‘ಕೃಷಿ ಭಾಗ್ಯ’ ಯೋಜನೆಯಡಿ ವಿವಿಧ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ

ಕೃಷಿ ಇಲಾಖೆಯು ಮಳೆ ನೀರನ್ನು ಸಂಗ್ರಹಿಸಿ ಕೃಷಿಯಲ್ಲಿ ಸದ್ಬಳಕೆ ಮಾಡಲು ರೈತರನ್ನು ಉತ್ತೇಜಿಸುವ ಸಲುವಾಗಿ ಕರ್ನಾಟಕ ಸರ್ಕಾರವು ಕೃಷಿ ಭಾಗ್ಯ ಯೋಜನೆಯನ್ನು ಜಾರಿಗೆ ತಂದಿದ್ದು, ಈ ಯೋಜನೆಯಡಿ ವಿವಿದ Read more…

BREAKING : ಪೊಲೀಸರ ಮೇಲಿನ ಸಿಟ್ಟಿಗೆ ವಿಧಾನಸೌಧದ ಮುಂದೆಯೇ ಬೈಕ್ ಗೆ ಬೆಂಕಿ ಹಚ್ಚಿದ ಯುವಕ..!

ಬೆಂಗಳೂರು : ವಿಧಾನಸೌಧದ ಮುಂದೆ ಯುವಕನೋರ್ವ ತನ್ನ ಬೈಕ್ ಗೆ ಬೆಂಕಿ ಹಚ್ಚಿದ ಘಟನೆ ನಡೆದಿದೆ. ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ಮೂಲದ ಪ್ರಥ್ವಿರಾಜ್ ಎಂಬಾತ ವಿಧಾನಸೌಧದ ಮುಂದೆ ತನ್ನ Read more…

BIG NEWS : ಈ ಬಾರಿ ಅದ್ಧೂರಿ ‘ಮೈಸೂರು ದಸರಾ’ ಆಚರಿಸಲು ರಾಜ್ಯ ಸರ್ಕಾರ ನಿರ್ಧಾರ |Mysore Dasara 2024

ಬೆಂಗಳೂರು : ಈ ಬಾರಿ ನಾಡಹಬ್ಬ ಮೈಸೂರು ದಸರಾವನ್ನು ವಿಜೃಂಭಣೆಯಿಂದ ಆಚರಿಸಲು ನಿರ್ಧರಿಸಲಾಗಿದೆ. ಅಕ್ಟೋಬರ್ 3 ರಂದು ಚಾಮುಂಡಿ ಬೆಟ್ಟದಲ್ಲಿ ಬೆಳಗ್ಗೆ 9.15ಕ್ಕೆ ದಸರಾ ಮಹೋತ್ಸವಕ್ಕೆ ಚಾಲನೆ ದೊರೆಯಲಿದೆ. Read more…

ALERT : ಅಪರಿಚಿತ ‘ವಿಡಿಯೋ ಕಾಲ್’ ರಿಸೀವ್ ಮಾಡುವ ಮುನ್ನ ಎಚ್ಚರ ; 2.3 ಲಕ್ಷ ಕಳೆದುಕೊಂಡ ಬೆಂಗಳೂರಿನ ವೈದ್ಯ..!

ಆಘಾತಕಾರಿ ಪ್ರಕರಣವೊಂದರಲ್ಲಿ, ಬೆಂಗಳೂರಿನ 72 ವರ್ಷದ ವೈದ್ಯರೊಬ್ಬರು ವಂಚನೆಗೆ ಒಳಗಾಗಿ 2.3 ಲಕ್ಷ ರೂ.ಗಳನ್ನು ಕಳೆದುಕೊಂಡಿದ್ದಾರೆ. ಜುಲೈ 27 ರಂದು ಈ ಘಟನೆ ನಡೆದಿದ್ದು, ಡಾ.ರಮೇಶ್ (ಹೆಸರು ಬದಲಾಯಿಸಲಾಗಿದೆ) Read more…

ಸ್ವಾತಂತ್ರ್ಯೋತ್ಸವಕ್ಕೆ ವಿಶೇಷ ಅತಿಥಿಯಾಗಿ ಸಾಗರದ ಡಾ.ಚಿನ್ಮಯಿ ವಿ ಕೆ ಆಯ್ಕೆ…!

ದೆಹಲಿಯಲ್ಲಿ ನಾಳೆ ಆಗಸ್ಟ್ 15 ರಂದು ನಡೆಯಲಿರುವ ಸ್ವಾತಂತ್ರ್ಯ ದಿನಾಚರಣೆ ಸಮಾರಂಭಕ್ಕೆ ಸಾಗರದ ಮಾರ್ಕೆಟ್ ರಸ್ತೆಯಲ್ಲಿರುವ ಸಾಗರ ಡೀಸೆಲ್ಸ್ ನ ಮಾಲೀಕರಾದ ಶ್ರೀ ವಿನಾಯಕ ಖಟಾವಕರ ಮತ್ತು ಶ್ರೀಮತಿ Read more…

ರೈತರೇ ಗಮನಿಸಿ : ಹೈಟೆಕ್ ಹಾರ್ವೆಸ್ಟರ್ ಹಬ್ ಗಳ ಸ್ಥಾಪನೆಗೆ ಅರ್ಜಿ ಆಹ್ವಾನ

ಕೃಷಿ ಇಲಾಖೆ ವತಿಯಿಂದ ಕೃಷಿ ಚಟುವಟಿಕೆಗಳಿಗೆ ಆಧುನಿಕ ತಂತ್ರಜ್ಞಾನದ ಬೃಹತ್ ಯಂತ್ರಗಳನ್ನು ಅಳವಡಿಸಿಕೊಂಡು ಸಕಾಲದಲ್ಲಿ ಕೃಷಿ ಕಾರ್ಯಗಳನ್ನು ನೆರವೇರಿಸಲು ಹೈಟೆಕ್ ಹಾರ್ವೆಸ್ಟರ್ ಹಬ್ಗಳ (ಕಟಾವು ಕೇಂದ್ರಗಳು) ಸ್ಥಾಪನೆಗಾಗಿ ಆಸಕ್ತ Read more…

‘KPCC’ ಮಹಿಳಾ ಘಟಕದ ಅಧ್ಯಕ್ಷೆಯಾಗಿ ಸೌಮ್ಯಾ ರೆಡ್ಡಿ ಆಯ್ಕೆ ; ಸಿಎಂ ಸಿದ್ದರಾಮಯ್ಯ ಅಭಿನಂದನೆ

ಬೆಂಗಳೂರು : ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆಯಾಗಿ ಸೌಮ್ಯಾ ರೆಡ್ಡಿ ಆಯ್ಕೆಯಾಗಿದ್ದು, ಸಿಎಂ ಸಿದ್ದರಾಮಯ್ಯ ಅಭಿನಂದನೆ ಸಲ್ಲಿಸಿದ್ದಾರೆ. ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆಯಾಗಿ ನೇಮಕಗೊಂಡಿರುವ ಯುವ ಕ್ರಿಯಾಶೀಲ ನಾಯಕಿ Read more…

BREAKING : ಕನ್ನಡಿಗ, ಶಿಲ್ಪಿ ಅರುಣ್ ಯೋಗಿರಾಜ್ ಗೆ ‘ವೀಸಾ’ ನಿರಾಕರಿಸಿದ ಅಮೆರಿಕ..!

ಕನ್ನಡಿಗ ಶಿಲ್ಪಿ ಅರುಣ್ ಯೋಗಿರಾಜ್ ಗೆ ಅಮೆರಿಕ ವೀಸಾ ನಿರಾಕರಿಸಿದೆ ಎಂಬ ಮಾಹಿತಿ ಲಭ್ಯವಾಗಿದೆ. ಅಕ್ಕ ಸಮ್ಮೇಳನ ಸೇರಿ ವಿವಿಧ ಕಾರ್ಯಕ್ರಮದಲ್ಲಿ ಭಾಗವಹಿಸಲು ಕನ್ನಡಿಗ ಶಿಲ್ಪಿ ಅರುಣ್ 20 Read more…

BREAKING : ಕೀನ್ಯಾ ಕ್ರಿಕೆಟ್ ತಂಡದ ಮುಖ್ಯ ಕೋಚ್ ಆಗಿ ಕನ್ನಡಿಗ ‘ದೊಡ್ಡ ಗಣೇಶ್’ ನೇಮಕ.!

ಬೆಂಗಳೂರು : ಭಾರತದ ಮಾಜಿ ಕ್ರಿಕೆಟಿಗ ದೊಡ್ಡ ಗಣೇಶ್ ಅವರು ಕೀನ್ಯಾ ರಾಷ್ಟ್ರೀಯ ಕ್ರಿಕೆಟ್ ತಂಡದ ಮುಖ್ಯ ಕೋಚ್ ಆಗಿ ನೇಮಕಗೊಂಡಿದ್ದಾರೆ. ದೊಡ್ಡ ಗಣೇಶ್ ಅವರು ತಮ್ಮ ಅಧಿಕೃತ Read more…

ನಿವೃತ್ತ ಸರ್ಕಾರಿ ನೌಕರರಿಗೆ ಮಹತ್ವದ ಸೂಚನೆ

1-7-2022ರಿಂದ 31-7-2024ರ ಅವಧಿಯಲ್ಲಿ ನಿವೃತ್ತರಾದ ನೌಕರರಿಗೆ ನಿವೃತ್ತ ಸರ್ಕಾರಿ ನೌಕರರು ಹಾಗೂ ಪದಾಧಿಕಾರಿಗಳು ಮಹತ್ವದ ಸೂಚನೆ ಹಾಗೂ ಮನವಿಯೊಂದನ್ನು ಮಾಡಿದ್ದಾರೆ. 1-7-2022ರಿಂದ 31-7-2024ರ ಅವಧಿಯಲ್ಲಿ ನಿವೃತ್ತರಾದ ನೌಕರರಿಗೆ ಸರ್ಕಾರ Read more…

BREAKING : ನಟ ದರ್ಶನ್ & ಗ್ಯಾಂಗ್ ಗೆ ಜೈಲೇ ಗತಿ : ಆ.28 ರವರೆಗೆ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ..!

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ & ಗ್ಯಾಂಗ್ ಗೆ ಜೈಲೇ ಗತಿ ಆಗಿದ್ದು,  ಆ.28ರವರೆಗೆ ನ್ಯಾಯಾಂಗ ಬಂಧನ ವಿಸ್ತರಣೆ ಮಾಡಿ ಕೋರ್ಟ್ ಆದೇಶ ಹೊರಡಿಸಿದೆ. Read more…

BIG NEWS: ಗ್ಯಾರಂಟಿ ಯೋಜನೆ ಬದಲಾವಣೆ ಪ್ರಶ್ನೆಯೇ ಇಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್ ಸ್ಪಷ್ಟನೆ

ಬೆಂಗಳೂರು: ಗ್ಯಾರಂಟಿ ಯೋಜನೆ ಪರಿಷ್ಕರಣೆ ಮಾಡುವಂತೆ ಸಚಿವ ಸತೀಶ್ ಜಾರಕಿಹೊಳಿ ಹೈಕಮಾಂಡ್ ನಾಯಕರಿಗೆ ಮನವಿ ಮಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಡಿಸಿಎಂ ಡಿ.ಕೆ.ಶಿವಕುಮಾರ್, ಗ್ಯಾರಂಟಿ ಯೋಜನೆಯಲ್ಲಿ ಯಾವುದೇ ಬದಲಾವಣೆ Read more…

ವಿದ್ಯುತ್ ಬಿಲ್ ನಲ್ಲಿಯೂ ಸುಲಿಗೆ: ಗ್ರಾಹಕರಿಗೆ ಕಾಂಗ್ರೆಸ್ ಸರ್ಕಾರದಿಂದ ಕರೆಂಟ್ ಶಾಕ್; ಬಿಜೆಪಿ ಆಕ್ರೋಶ

ಬೆಂಗಳೂರು: ರಾಜ್ಯದ ಖಜಾನೆಯನ್ನು ಗುಡಿಸಿ ಗುಂಡಾಂತರ ಮಾಡಿರುವ ಕಾಂಗ್ರೆಸ್‌ ಸರ್ಕಾರ ಈಗ ದಿನನಿತ್ಯದ ಖರ್ಚಿಗೆ ಜನರನ್ನು ಸುಲಿಗೆ ಮಾಡಲು ನಿಂತಿದೆ ಎಂದು ರಾಜ್ಯ ಬಿಜೆಪಿ ಘಟಕ ಕಿಡಿಕಾರಿದೆ. ಸಿಎಂ Read more…

ಆ. 15 ರಂದು ಭಾರತಕ್ಕೆ ‘ಸ್ವಾತಂತ್ರ್ಯ’ ನೀಡಲು ನಿರ್ಧರಿಸಿದವರು ಯಾರು ? ಇಲ್ಲಿದೆ ಮಹತ್ವದ ಸಂಗತಿ

ಆಗಸ್ಟ್ 15. ಭಾರತದ ಸ್ವಾತಂತ್ರ್ಯ ದಿನ. ಜಾತಿ ಅಥವಾ ಮತವನ್ನು ಲೆಕ್ಕಿಸದೆ ಪ್ರತಿಯೊಬ್ಬ ಭಾರತೀಯನು ಆಚರಿಸುವ ಹಬ್ಬವಾಗಿದೆ. ಈ ದಿನವನ್ನು ದೇಶಾದ್ಯಂತ ಸ್ವಾತಂತ್ರ್ಯ ದಿನವನ್ನಾಗಿ ಆಚರಿಸಲಾಗುತ್ತದೆ. ಪ್ರಧಾನಮಂತ್ರಿಯವರು ಕೆಂಪು Read more…

BIG NEWS: ಬಿ.ವೈ. ವಿಜಯೇಂದ್ರ ರಾಜೀನಾಮೆಗೆ ಸ್ವಪಕ್ಷದ ಶಾಸಕರಿಂದಲೇ ಒತ್ತಾಯ: ಸೂಕ್ತ ಸಮಯದಲ್ಲಿ ವರಿಷ್ಠರಿಂದ ತೀರ್ಮಾನ ಎಂದ ಆರ್.ಅಶೋಕ್

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ರಾಜೀನಾಮೆಗೆ ಬಿಜೆಪಿ ಶಾಸಕರಿಂದಲೇ ಒತ್ತಾಯ ಕೇಳಿಬರುತ್ತಿದ್ದು, ಈ ಬಗ್ಗೆ ವಿಪಕ್ಷ ನಾಯಕ ಆರ್.ಅಶೋಕ್ ಪ್ರತಿಕ್ರಿಯೆ ನೀಡಿದ್ದಾರೆ. ಈಗಾಗಲೇ ಹರಿಹರ ಶಾಸಕ ಬಿ.ಪಿ ಹರೀಶ್, Read more…

ಎಚ್ಚರ : ಅರಣ್ಯ ಜಮೀನು ಒತ್ತುವರಿ ಮಾಡಿದ್ರೆ 1 ವರ್ಷ ಜೈಲು ಶಿಕ್ಷೆ, 10 ಸಾವಿರ ದಂಡ ಫಿಕ್ಸ್..!

ಶಿವಮೊಗ್ಗ ತಾಲ್ಲೂಕಿನ ಹೊಳಲೂರು ಹೋಬಳಿಯ ಬಿಕ್ಕೋನಹಳ್ಳಿ ಗ್ರಾಮದ ಸರ್ವೇ ನಂ 09 ರ ಕುಂಚೇನಹಳ್ಳಿ ಮೀಸಲು ಅರಣ್ಯ ಪ್ರದೇಶದಲ್ಲಿ ಅದೇ ಗ್ರಾಮದ ಚಂದ್ರಪ್ಪ, 50 ವರ್ಷ ಇವರು 01 Read more…

BIG NEWS: ಜನರ ಅಭಿಪ್ರಾಯವನ್ನು ಹೈಕಮಾಂಡ್ ಬಳಿ ಇಟ್ಟಿದ್ದೇನೆ; ಗ್ಯಾರಂಟಿ ಸ್ಥಗಿತ ಮಾಡಿ ಎಂದಿಲ್ಲ ಎಂದ ಸಚಿವ ಸತೀಶ್ ಜಾರಕಿಹೊಳಿ

ಬೆಂಗಳೂರು: ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳ ಬಗ್ಗೆ ಪರಿಷ್ಕರಣೆ ಮಾಡುವಂತೆ ಹೈಕಮಾಂಡ್ ನಾಯಕರಿಗೆ ಸಚಿವ ಸತೀಶ್ ಜಾರಕಿಹೊಳಿ ಮನವಿ ಮಾಡಿದ್ದಾರೆ. ಗ್ಯಾರಂಟಿ ಯೋಜನೆಗಳಿಂದಾಗಿ ಅಭಿವೃದ್ದಿಗೆ ಹಣ ಸಿಗುತ್ತಿಲ್ಲ. ರಾಜ್ಯದ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...