alex Certify Karnataka | Kannada Dunia | Kannada News | Karnataka News | India News - Part 1808
ಕನ್ನಡ ದುನಿಯಾ
    Dailyhunt JioNews

Kannada Duniya

ಮೊಬೈಲ್ ಜತೆ ಕೊಟ್ಟ ಬ್ಯಾಗ್ ಗೆ ಹಣ ಪಡೆದ ಕಂಪನಿ…! ಗ್ರಾಹಕರ ನ್ಯಾಯಾಲಯದಿಂದ ದಂಡ

ಬೆಂಗಳೂರು: ಮೊಬೈಲ್ ಖರೀದಿಸುವಾಗ ರಂಗಿನ ಬ್ಯಾಗ್ ಕೊಟ್ಟರೆ ಅದೆಲ್ಲ ಉಚಿತವಾಗಿ ಸಿಕ್ಕಿದೆ ಎಂದು ಖುಷಿಪಡುತ್ತೇವೆ. ಆದರೆ ಬ್ಯಾಗ್ ಗೂ ಬೆಲೆ ಪಡೆದಿರಬಹುದು ಒಮ್ಮೆ ಬಿಲ್ ಅನ್ನು ವಿವರವಾಗಿ ಪರಿಶೀಲಿಸಿ. Read more…

ನೈಟ್ ಕರ್ಫ್ಯೂ ಇಲ್ಲ, ಭರ್ಜರಿ ಪಾರ್ಟಿ ಮಾಡಬಹುದೆಂಬ ಖುಷಿಯಲ್ಲಿದ್ದವರಿಗೆ ಶಾಕಿಂಗ್ ನ್ಯೂಸ್

ಬೆಂಗಳೂರು: ನೈಟ್ ಕರ್ಫ್ಯೂ ಜಾರಿ ಮಾಡಲ್ಲ, ಹೊಸ ವರ್ಷದ ವೇಳೆ ಪಾರ್ಟಿ ಮಾಡಿ ಎಂಜಾಯ್ ಮಾಡಬಹುದು ಎಂದು ಕೊಂಡವರಿಗೆ ಮುಖ್ಯವಾದ ಮಾಹಿತಿ ಇಲ್ಲಿದೆ. ಕೊರೋನಾ ಸೋಂಕು ಹರಡುವುದನ್ನು ತಡೆಯಲು Read more…

ಬೈಕ್ ಗಳ ಮುಖಾಮುಖಿ ಡಿಕ್ಕಿ: ಇಬ್ಬರು ಸವಾರರ ದುರ್ಮರಣ

ತುಮಕೂರು: ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಸವಾರರಿಬ್ಬರು ಸಾವನ್ನಪ್ಪಿದ ಘಟನೆ ಮಧುಗಿರಿ -ಹಿಂದೂಪುರ ರಸ್ತೆಯ ತೆರೆಯೂರು ಬಳಿ ನಡೆದಿದೆ. ತುಮಕೂರು ಜಿಲ್ಲೆ ಮಧುಗಿರಿ ತಾಲ್ಲೂಕಿನ ತೆರೆಯೂರು Read more…

BIG NEWS: ಕೇಂದ್ರ ಸಚಿವ ಸದಾನಂದಗೌಡಗೆ ಯತ್ನಾಳ್ ತಿರುಗೇಟು

ವಿಜಯಪುರ: ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಓರ್ವ ಆರ್ಡಿನರಿ ಶಾಸಕ, ಪಕ್ಷದ ಅಧ್ಯಕ್ಷರಲ್ಲ ಎಂಬ ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಹೇಳಿಕೆಗೆ ತಿರುಗೇಟು ನೀಡಿರುವ ಶಾಸಕ ಯತ್ನಾಳ್, ಪರೋಕ್ಷ Read more…

BIG NEWS: ಶಾಸಕ ಯತ್ನಾಳ್ ವಿರುದ್ಧ ಕೇಂದ್ರ ಸಚಿವ ಸದಾನಂದಗೌಡ ಆಕ್ರೋಶ

ಬೆಂಗಳೂರು: ಜನವರಿ 16ರಂದು ಅಮಿತ್ ಶಾ ವಿಜಯಪುರಕ್ಕೆ ಬರುತ್ತಿದ್ದು, ಸಂಕ್ರಾಂತಿಗೆ ಸಂಪುಟ ವಿಸ್ತರಣೆ ಆಗುತ್ತೋ, ಬದಲಾವಣೆ ಆಗುತ್ತೋ, ಇಲ್ಲಾ ಮತ್ತಿನ್ನೇನಾದರೂ ಆಗುತ್ತೋ ಗೊತ್ತಿಲ್ಲ ಎಂಬ ಬಿಜೆಪಿ ಶಾಸಕ ಬಸನಗೌಡ Read more…

ಸಿಎಂ ಬಿ ಎಸ್ ವೈ ಯಾಕಿಷ್ಟು ವೀಕ್ ಆಗಿದ್ದಾರೆ ಎಂದು ಚಿಂತೆಯಾಗ್ತಿದೆ ಎಂದ ಡಿ.ಕೆ.ಶಿವಕುಮಾರ್

ಬೆಂಗಳೂರು: ಅವನೊಬ್ಬ ಹೇಳಿದ ಎಂದು ಅವೈಜ್ಞಾನಿಕವಾಗಿ ನೈಟ್ ಕರ್ಫ್ಯೂ ಜಾರಿ ಮಾಡಿದರು. ಈಗ ಅದನ್ನು ವಾಪಸ್ ಪಡೆದಿದ್ದಾರೆ. ನನಗೆ ಸಚಿವ ಸುಧಾಕರ್ ಬಗ್ಗೆ ಚಿಂತೆಯಾಗ್ತಿಲ್ಲ. ಸಿಎಂ ಯಡಿಯೂರಪ್ಪ ಯಾಕಿಷ್ಟು Read more…

BREAKING NEWS: ನಿರ್ಮಾಪಕ ಕೆ.ಮಂಜು ವಿರುದ್ಧ ಎಫ್ಐಆರ್ ದಾಖಲು

ಬೆಂಗಳೂರು: ಹಣ ಪಡೆದು ವಂಚನೆ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ನಿರ್ಮಾಪಕ ಕೆ.ಮಂಜು ವಿರುದ್ಧ ಎಫ್ಐಆರ್ ದಾಖಲಾಗಿದೆ. ನಿರ್ಮಾಪಕ ಪುಟ್ಟರಾಜು ಎನ್ನುವವರು ಬೆಂಗಳೂರಿನ ಮಹದೇವಪುರ ಪೊಲೀಸ್ ಠಾಣೆಯಲ್ಲಿ ಕೆ.ಮಂಜು ಹಾಗೂ Read more…

ಮಾನವೀಯತೆ ಮೆರೆದ ಸಂಸದ ಉಮೇಶ್ ಜಾಧವ್

ವಿಜಯಪುರ: ಅಪಘಾತದಲ್ಲಿ ಗಾಯಗೊಂಡವರಿಗೆ ನೆರವಾಗುವ ಮೂಲಕ ಕಲಬುರ್ಗಿ ಬಿಜೆಪಿ ಸಂಸದ ಡಾ. ಉಮೇಶ್ ಜಾಧವ್ ಮಾನವೀಯತೆ ತೋರಿದ್ದಾರೆ. ವಿಜಯಪುರ ತಾಲೂಕಿನ ಶಿವಣಗಿ ಸಮೀಪ ರಾಷ್ಟ್ರೀಯ ಹೆದ್ದಾರಿ 218ರಲ್ಲಿ ಸರ್ಕಾರಿ Read more…

ಮಂಗಳೂರಲ್ಲಿ ಮಗು ಸಮೇತ ಕಾರ್ ಟೋಯಿಂಗ್..!

ಮಂಗಳೂರು: ಕಾರ್ ಒಳಗೆ ಮಗು ಮಲಗಿರುವ ಸಂದರ್ಭದಲ್ಲಿ ಟೋಯಿಂಗ್ ಮಾಡಿದ ಘಟನೆ ಗುರುವಾರ ಸಂಜೆ ಮಂಗಳೂರಿನಲ್ಲಿ ನಡೆದಿದೆ. ಕದ್ರಿ ಸಮೀಪ ಫುಟ್ ಪಾತ್ ನಲ್ಲಿ ಕಾರ್ ನಿಲ್ಲಿಸಿ ಮಹಿಳೆ Read more…

ಟಿವಿ ಒಳಗಿಂದ ಬರ್ತಿತ್ತು ವಿಚಿತ್ರ ಶಬ್ಧ: ಬೆಚ್ಚಿಬಿದ್ದ ಮನೆಯವರು

ಬೆಂಗಳೂರು: ನೆಲಮಂಗಲದ ದಾಸನಪುರ ಹೋಬಳಿಯ ತೋಟದಗುಡ್ಡದಹಳ್ಳಿ ಮನೆಯೊಂದರಲ್ಲಿ ಟಿವಿಯೊಳಗೆ ಸೇರಿಕೊಂಡಿದ್ದ 7 ಅಡಿ ಉದ್ದದ ಹಾವು ಹೊರ ತೆಗೆಯಲಾಗಿದೆ. ಹೇಮಾವತಿ ಎಂಬುವರ ಮನೆಯಲ್ಲಿದ್ದ ಟಿವಿಯಲ್ಲಿ 7 ಅಡಿ ಉದ್ದದ Read more…

ರಾಜ್ಯದ ಗ್ರಾಮೀಣ ಜನತೆಗೆ ಸರ್ಕಾರದಿಂದ ಮತ್ತೊಂದು ಭರ್ಜರಿ ಗುಡ್ ನ್ಯೂಸ್

ಬೆಂಗಳೂರು: ಗ್ರಾಮೀಣ ಭಾಗದ ಜನತೆಗೆ 24 ಗಂಟೆಯೂ ಹಳ್ಳಿಯಲ್ಲೇ ಗುಣಮಟ್ಟದ ಆರೋಗ್ಯ ಸೇವೆ ದೊರಕಿಸಿಕೊಡಲು ರಾಜ್ಯ ಸರ್ಕಾರ ಮಹತ್ವದ ಕ್ರಮ ಕೈಗೊಂಡಿದೆ. ರಾಜ್ಯದ ಎಲ್ಲಾ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು Read more…

ವರ್ಗಾವಣೆ ನಿರೀಕ್ಷೆಯಲ್ಲಿದ್ದ ಶಿಕ್ಷಕರಿಗೆ ಇಲ್ಲಿದೆ ಮತ್ತೊಂದು ಮುಖ್ಯ ಮಾಹಿತಿ

ಬೆಂಗಳೂರು: ಶಿಕ್ಷಕರ ವರ್ಗಾವಣೆ ಬಗ್ಗೆ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತ ವಿ. ಅನ್ಬುಕುಮಾರ್ ಸೂಚನೆ ಹೊರಡಿಸಿದ್ದಾರೆ. ಕರ್ನಾಟಕ ಆಡಳಿತಾತ್ಮಕ ನ್ಯಾಯಮಂಡಳಿಯ ಆದೇಶದಂತೆ 2020 -21 ನೇ Read more…

KSRTC ಬಸ್ ಪ್ರಯಾಣಿಕರಿಗೆ ಇಲ್ಲಿದೆ ಮುಖ್ಯ ಮಾಹಿತಿ

ಚಿತ್ರದುರ್ಗ: ಗ್ರಾಮ ಪಂಚಾಯಿತಿ ಚುನಾವಣೆ ಹಿನ್ನಲೆಯಲ್ಲಿ ಕೆ.ಎಸ್.ಆರ್.ಟಿ.ಸಿ. ಬಸ್ ಸಂಚಾರದಲ್ಲಿ ವ್ಯತ್ಯಯ ಉಂಟಾಗಲಿದೆ. ಗ್ರಾಮ ಪಂಚಾಯಿತಿ ಸಾರ್ವತ್ರಿಕ ಚುನಾವಣೆ ಎರಡನೇ ಹಂತದಲ್ಲಿ ಹಿರಿಯೂರು, ಚಳ್ಳಕೆರೆ ಹಾಗೂ ಮೊಳಕಾಲ್ಮೂರು ತಾಲ್ಲೂಕಿನ Read more…

BIG NEWS: ಅಮಿತ್ ಶಾ ರಾಜ್ಯ ಭೇಟಿ – ಸಂಪುಟ ವಿಸ್ತರಣೆಗೆ ಗರಿಗೆದರಿದ ಚಟುವಟಿಕೆ

ಬೆಂಗಳೂರು: ಬಹುದಿನಗಳಿಂದ ನನೆಗುದಿಗೆ ಬಿದ್ದಿದ್ದ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕಾಲ ಕೂಡಿ ಬಂದಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಜನವರಿ 15, 16 ರಂದು ರಾಜ್ಯ Read more…

ಜನವರಿ 1 ರಿಂದ ಶಾಲೆ, ವಿದ್ಯಾಗಮ ಆರಂಭ –ಹಾಜರಾತಿ ಕಡ್ಡಾಯವಲ್ಲ

ದಾವಣಗೆರೆ: ಜ.1 ರಂದು ಎಲ್ಲಾ ಸರ್ಕಾರಿ/ಅನುದಾನಿತ/ಅನುದಾನ ರಹಿತ ಶಾಲೆಗಳಲ್ಲಿ 10ನೇ ತರಗತಿ ಪ್ರಾರಂಭ ಮತ್ತು 6 ರಿಂದ 9ನೇ ತರಗತಿ ಮಕ್ಕಳಿಗೆ ವಿದ್ಯಾಗಮ ತರಗತಿಗಳನ್ನು ಪ್ರಾರಂಭಿಸುವಂತೆ ಸರ್ಕಾರ ಸುತ್ತೋಲೆ Read more…

BIG NEWS: ಜನವರಿ 1 ರಿಂದಲೇ ಶಾಲೆ ಆರಂಭ -ಸರ್ಕಾರದಿಂದ ಸಿದ್ಧತೆಗೆ ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಜನವರಿ 1 ರಿಂದ ಶಾಲೆ ಆರಂಭವಾಗಲಿದ್ದು, ಸರ್ಕಾರ ಈ ನಿಟ್ಟಿನಲ್ಲಿ ಅಗತ್ಯ ಕ್ರಮಕೈಗೊಂಡಿದೆ. ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತ ಅನ್ಬುಕುಮಾರ್ ಅವರು ಈ ಕುರಿತಾಗಿ ಸುತ್ತೋಲೆ Read more…

ಗುಡ್ ನ್ಯೂಸ್: ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ ಅತಿದೊಡ್ಡ ಶೈಕ್ಷಣಿಕ ಯೋಜನೆ

ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗಾಗಿ ಅತಿದೊಡ್ಡ ಶೈಕ್ಷಣಿಕ ಯೋಜನೆ ಜಾರಿಗೊಳಿಸಲಾಗಿದೆ. ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳ ಮೆಟ್ರಿಕ್ ನಂತರದ ಸ್ಕಾಲರ್ ಶಿಪ್ ನಲ್ಲಿ ಪರಿವರ್ತನೆಯ ಬದಲಾವಣೆ ತರಲು ಕೇಂದ್ರ ಸಂಪುಟ ಸಭೆ Read more…

BREAKING NEWS: ನೈಟ್ ಕರ್ಫ್ಯೂ ವಾಪಸ್ ಪಡೆದ ರಾಜ್ಯ ಸರ್ಕಾರ

ಬೆಂಗಳೂರು: ರೂಪಾಂತರ ಕೊರೊನಾ ಸೋಂಕು ನಿಯಂತ್ರಣಕ್ಕೆ ಹೊರಡಿಸಿದ್ದ ನೈಟ್ ಕರ್ಫ್ಯೂ ಆದೇಶವನ್ನು ರಾಜ್ಯ ಸರ್ಕಾರ ಹಿಂಪಡೆದಿದೆ. ಕೊರೊನಾ ಸೋಂಕು ನಿಯಂತ್ರಿಸುವ ನಿಟ್ಟಿನಲ್ಲಿ ಇಂದು ರಾತ್ರಿ 11 ಗಂಟೆಯಿಂದ ಬೆಳಿಗ್ಗೆ Read more…

ಡಿನೋಟಿಫಿಕೇಷನ್ ಪ್ರಕರಣ: ಸಿಎಂ ಯಡಿಯೂರಪ್ಪ ರಾಜೀನಾಮೆಗೆ ಸಿದ್ದರಾಮಯ್ಯ ಆಗ್ರಹ

ಬೆಂಗಳೂರು: ಡಿನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ಸಿಎಂ ಯಡಿಯೂರಪ್ಪ ವಿರುದ್ಧದ ಪ್ರಕರಣ ರದ್ದು ಮಾಡಲು Read more…

BIG NEWS: ನೈಟ್ ಕರ್ಫ್ಯೂ – ಸರ್ಕಾರದ ನಡೆಗೆ ಸ್ವಪಕ್ಷೀಯ ಶಾಸಕರಿಂದಲೇ ವಿರೋಧ

ಬೆಂಗಳೂರು: ಕೊರೊನಾ ರೂಪಾಂತರ ವೈರಸ್ ತಡೆಗೆ ರಾಜ್ಯ ಸರ್ಕಾರ ಜಾರಿ ಮಾಡುತ್ತಿರುವ ನೈಟ್ ಕರ್ಫ್ಯೂ ಕುರಿತು ಸ್ವಪಕ್ಷೀಯ ಶಾಸಕರೇ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಸರ್ಕಾರ ತನ್ನ ನಿರ್ಧಾರವನ್ನು ಪುನರ್ ವಿಮರ್ಶೆ Read more…

ಇದು ಎತ್ತಿನ ಗಾಡಿಯೋ, ಅಂಬಾಸಿಡರ್‌ ಕಾರೋ…? ಮಾಲಿನ್ಯ ರಹಿತ ಸಾರಿಗೆ ಫೋಟೋ ವೈರಲ್

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಎತ್ತಿನ ಗಾಡಿಯೊಂದನ್ನು ಅಂಬಾಸಿಡರ್‌ ಕಾರಿನ ಹೊರಮೈನ ಹಿಂಭಾಗದಂತೆ ಮಾಡಿರುವ ಚಿತ್ರವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಈ ಗಾಡಿ ಈಗ ಉದ್ಯಮಿ ಆನಂದ್ ಮಹಿಂದ್ರಾರ Read more…

ಕೊರೊನಾ ರೂಪಾಂತರ ನಿಯಂತ್ರಣಕ್ಕೆ ಸರ್ಕಾರದ ಕ್ರಮ: ʼಹುಚ್ಚರ ಸಂತೆಯಲ್ಲಿ ತೆಗೆದುಕೊಳ್ಳುವ ನಿರ್ಧಾರʼ – ಕಾಂಗ್ರೆಸ್ ವ್ಯಂಗ್ಯ

ಬೆಂಗಳೂರು: ಕೊರೊನಾ ಹೊಸ ಪ್ರಭೇದ ನಿಯಂತ್ರಣಕ್ಕೆ ರಾಜ್ಯ ಸರ್ಕಾರ ರಾತ್ರಿ ವೇಳೆ ಮಾತ್ರ ಜಾರಿಗೊಳಿಸಿರುವ ನೈಟ್ ಕರ್ಫ್ಯೂ ವಿಚಾರ ತೀವ್ರ ಟೀಕೆಗೆ ಗುರಿಯಾಗಿದೆ. ವಿಪಕ್ಷ ಕಾಂಗ್ರೆಸ್ ಸರ್ಕಾರದ ನಿರ್ಧಾರವನ್ನು Read more…

ಆತುರದ ನಿರ್ಧಾರ ಕೈಗೊಂಡು ಅಪಹಾಸ್ಯಕ್ಕೀಡಾದ ರಾಜ್ಯ ಸರ್ಕಾರ: ಕಾಮಿಡಿ ಕರ್ಫ್ಯೂ ಸಮರ್ಥಿಸಿಕೊಂಡ ಸಚಿವರು

ಬೆಂಗಳೂರು: ರೂಪಾಂತರ ಕೊರೊನಾ ವೈರಸ್ ನಿಯಂತ್ರಣಕ್ಕೆ ರಾಜ್ಯ ಸರ್ಕಾರ ಜಾರಿಗೊಳಿಸಿರುವ ನೈಟ್ ಕರ್ಫ್ಯೂ ಅಪಹಾಸ್ಯಕ್ಕೆ ಕಾರಣವಾಗಿದೆ. ರಾತ್ರಿ ವೇಳೆ ಮಾತ್ರ ಕರ್ಫ್ಯೂ ಜಾರಿ ಮಾಡಿರುವುದು ವಿಪಕ್ಷ ಹಾಗೂ ಸಾರ್ವಜನಿಕರಿಂದಲೂ Read more…

ಅಂತರಾಷ್ಟ್ರೀಯ ಡ್ರಗ್ ಪೆಡ್ಲರ್ ಸೇರಿ ಮೂವರ ಅರೆಸ್ಟ್; 5 ಲಕ್ಷ ಮೌಲ್ಯದ ಎಂಡಿಎಂಎ ಟ್ಯಾಬ್ಲೆಟ್ ವಶ

ಬೆಂಗಳೂರು: ಡ್ರಗ್ಸ್ ಮಾಫಿಯಾ ವಿರುದ್ಧ ಸಿಸಿಬಿ ಕಾರ್ಯಾಚರಣೆ ಮುಂದುವರೆದಿದೆ. ನೈಜೀರಿಯನ್ ಪ್ರಜೆ ಸೇರಿ ಮೂವರು ಡ್ರಗ್ ಪೆಡ್ಲರ್ ಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ನೈಜೀರಿಯಾ ಮೂಲದ ಉಡೇಉಜಾ, Read more…

ಯಡಿಯೂರಪ್ಪನವರ ಸಿಎಂ ಕುರ್ಚಿಗೆ ಕಂಟಕ ತರುತ್ತಾ ಡಿನೋಟಿಫಿಕೇಶನ್ ಪ್ರಕರಣ….?

ದೇವರಬೀಸನಹಳ್ಳಿ ಡಿನೋಟಿಫಿಕೇಶನ್ ಪ್ರಕರಣ ಕುರಿತಂತೆ ತಮ್ಮ ವಿರುದ್ಧ ದಾಖಲಾಗಿದ್ದ ವಿಚಾರಣೆ ರದ್ದುಗೊಳಿಸಲು ಕೋರಿ ಯಡಿಯೂರಪ್ಪನವರು ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ಏಕಸದಸ್ಯ ಪೀಠ ನಿರಾಕರಿಸಿದೆ. ಹೀಗಾಗಿ ಈ ಪ್ರಕರಣದ ವಿಚಾರಣೆ Read more…

ಕುಮಾರಸ್ವಾಮಿ ಈಗಲೂ ನನ್ನ ದೋಸ್ತ್ ಎಂದ ಡಿಕೆಶಿ

ಕಾಂಗ್ರೆಸ್ – ಜೆಡಿಎಸ್ ಮೈತ್ರಿ ಮಾಡಿಕೊಂಡು ಸರ್ಕಾರ ರಚಿಸಿದ್ದ ವೇಳೆ ಡಿ.ಕೆ. ಶಿವಕುಮಾರ್, ಮುಖ್ಯಮಂತ್ರಿ ಕುಮಾರಸ್ವಾಮಿಯವರ ಪರಮಾಪ್ತರಾಗಿದ್ದರು. ಸನ್ನಿವೇಶದಲ್ಲಿ ಜೆಡಿಎಸ್ ಈಗ ಬಿಜೆಪಿಗೆ ಹತ್ತಿರವಾಗುತ್ತಿದೆ. ಹೀಗಾಗಿ ಕಾಂಗ್ರೆಸ್ – Read more…

ಸರ್ಕಾರಿ ಶಾಲೆ ಮಕ್ಕಳಿಗೆ ಮತ್ತೊಂದು ಸಿಹಿ ಸುದ್ದಿ

ಬೆಂಗಳೂರು: ಸರ್ಕಾರಿ ಶಾಲೆಗಳಿಗೆ ಹೈಸ್ಪೀಡ್ ಇಂಟರ್ನೆಟ್ ಸೌಲಭ್ಯ ಒದಗಿಸಲಾಗುವುದು. ಎಲ್ಲ ಸರ್ಕಾರಿ ಶಾಲೆಗಳಿಗೆ ತಂತ್ರಜ್ಞಾನ ಸ್ಪರ್ಶ ನೀಡಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ Read more…

ಅಪರೂಪದ ಆದೇಶ: ಪೊಲೀಸ್ ಇನ್ಸ್ ಪೆಕ್ಟರ್ ಗೆ ಒಂದು ವಾರ ಕಸ ಗುಡಿಸುವ ಶಿಕ್ಷೆ

ಬೆಂಗಳೂರು: ದೂರು ನೀಡಲು ಬಂದ ಮಹಿಳೆಯಿಂದ ದೂರು ಸ್ವೀಕರಿಸದ ಹಿನ್ನೆಲೆಯಲ್ಲಿ ಹೈಕೋರ್ಟ್ ಅಪರೂಪದ ಆದೇಶ ಹೊರಡಿಸಿದ್ದು, ಇನ್ಸ್ ಪೆಕ್ಟರ್ ಗೆ ಒಂದು ವಾರ ಕಸಗುಡಿಸುವ ಶಿಕ್ಷೆ ವಿಧಿಸಿದೆ. ಕಲಬುರ್ಗಿಯ Read more…

ಮಾಜಿ ಸಚಿವ ಯು.ಟಿ. ಖಾದರ್ ಮೇಲೆ ದಾಳಿಗೆ ಸಂಚು..?

ಮಂಗಳೂರು: ಮಾಜಿ ಸಚಿವ, ಕಾಂಗ್ರೆಸ್ ಶಾಸಕ ಯು.ಟಿ. ಖಾದರ್ ಪ್ರಯಾಣಿಸುತ್ತಿದ್ದ ಕಾರ್ ಬೆನ್ನಟ್ಟಿದ ಅಪರಿಚಿತ ಕೆಲವೇ ಕ್ಷಣದಲ್ಲಿ ಪರಾರಿಯಾಗಿದ್ದಾನೆ. ಯು.ಟಿ. ಖಾದರ್ ಮೇಲೆ ದಾಳಿಗೆ ಸಂಚು ನಡೆಸಿರುವ ಶಂಕೆ Read more…

ಮಗಳನ್ನು ಆಸ್ಪತ್ರೆಗೆ ಕರೆದೊಯ್ದ ತಾಯಿಗೆ ಬಿಗ್ ಶಾಕ್: ಮನೆ ಪಾಠಕ್ಕೆ ಬಂದ ಶಿಕ್ಷಕನಿಂದ ಗರ್ಭಿಣಿಯಾದ ಬಾಲಕಿ

ತುಮಕೂರು: ಮನೆ ಪಾಠ ಹೇಳಿಕೊಡಲು ಬಂದಿದ್ದ ಶಿಕ್ಷಕ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಮಧುಗಿರಿ ಸಮೀಪದ ಎಂಎಸ್ ಗೊಲ್ಲಹಳ್ಳಿಯ ಬಾಲಕಿಗೆ ಅನಾರೋಗ್ಯ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...