alex Certify Karnataka | Kannada Dunia | Kannada News | Karnataka News | India News - Part 1813
ಕನ್ನಡ ದುನಿಯಾ
    Dailyhunt JioNews

Kannada Duniya

ಟಿಇಟಿ ಪರೀಕ್ಷೆ ಬರೆದ ಅಭ್ಯರ್ಥಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ

ಬೆಂಗಳೂರು: ಶಿಕ್ಷಕರ ನೇಮಕಾತಿಗಾಗಿ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ -ಟಿಇಟಿ ಬರೆದ ಅಭ್ಯರ್ಥಿಗಳಿಗೆ ಮುಖ್ಯ ಮಾಹಿತಿ ಇಲ್ಲಿದೆ. ಕಳೆದ ಭಾನುವಾರ ನಡೆದ ಶಿಕ್ಷಕರ ಅರ್ಹತಾ ಪರೀಕ್ಷೆಯ ಕೀ ಉತ್ತರಗಳನ್ನು Read more…

ವಿಧವೆ ಗರ್ಭಿಣಿಯಾದ ಬಳಿಕ ಬಯಲಾಯ್ತು ಪ್ರಿಯಕರನ ಅಸಲಿಯತ್ತು

ಚಿಕ್ಕಮಗಳೂರು: ಮದುವೆಯಾಗುವುದಾಗಿ ನಂಬಿಸಿ ಮಹಿಳೆ ಮೇಲೆ ನಿರಂತರ ಅತ್ಯಾಚಾರ ಎಸಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಳೂರು ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಆರೋಪಿಯನ್ನು ಬಂಧಿಸಿದ್ದಾರೆ. ಪ್ರಕಾಶ್ ಬಂಧಿತ ಆರೋಪಿ ಎಂದು Read more…

ರೈತರಿಗೆ ಗುಡ್ ನ್ಯೂಸ್: ಕೃಷಿ ಆದಾಯ ದ್ವಿಗುಣಕ್ಕೆ ಸಮಿತಿ ರಚನೆಗೆ ಮುಂದಾದ ಸರ್ಕಾರ

ರೈತರಿಗೆ ರಾಜ್ಯ ಸರ್ಕಾರ ಸಿಹಿ ಸುದ್ದಿಯೊಂದನ್ನು ನೀಡಿದೆ. ಕೃಷಿ ಆದಾಯ ದ್ವಿಗುಣಗೊಳಿಸುವ ಕುರಿತಂತೆ ಸಮಿತಿ ರಚನೆಗೆ ತೀರ್ಮಾನಿಸಲಾಗಿದ್ದು, ಕೃಷಿ ಸಚಿವರ ಅಧ್ಯಕ್ಷತೆಯಲ್ಲಿ ರಚನೆಯಾಗುವ ಈ ಸಮಿತಿಯಲ್ಲಿ ರೈತರು ಸಹ Read more…

ಮೋದಿ ಮತ್ತೆ ಪ್ರಧಾನಿಯಾಗದಿದ್ದರೆ ದೇಶದ ಪರಿಸ್ಥಿತಿಯನ್ನು ಕಲ್ಪಿಸಿಕೊಳ್ಳಲೂ ಸಾಧ್ಯವಿಲ್ಲ: ಹಿರಿಯ ಸಾಹಿತಿ ಎಸ್.ಎಲ್. ಭೈರಪ್ಪ

ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದ ಕೇಂದ್ರ ಸರ್ಕಾರವನ್ನು ಕೊಂಡಾಡಿರುವ ಹಿರಿಯ ಸಾಹಿತಿ ಎಸ್.ಎಲ್. ಭೈರಪ್ಪ, ಮೋದಿಯವರು ಪ್ರಧಾನಿಯಾಗಿರುವ ಕಾರಣಕ್ಕೆ ದೇಶ ಒಳ್ಳೆ ಮಟ್ಟದಲ್ಲಿ ಸುಧಾರಣೆ ಕಾಣುತ್ತಿದೆ. ಒಂದೊಮ್ಮೆ ಮುಂದಿನ Read more…

ಹೆದ್ದಾರಿ ಪಕ್ಕದಲ್ಲಿ ಕಟ್ಟಡ ನಿರ್ಮಾಣ: ರಾಜ್ಯ ಸರ್ಕಾರದ ಆದೇಶವನ್ನು ಎತ್ತಿ ಹಿಡಿದ ಹೈಕೋರ್ಟ್

ಹೆದ್ದಾರಿ ಪಕ್ಕ ಕಟ್ಟಡ ನಿರ್ಮಾಣ ಮಾಡುವ ಕುರಿತಂತೆ ರಾಜ್ಯ ಸರ್ಕಾರ 2005ರಲ್ಲಿ ಹೊರಡಿಸಿದ್ದ ಆದೇಶವನ್ನು ಎತ್ತಿ ಹಿಡಿಯುವ ಮೂಲಕ ಹೈಕೋರ್ಟ್ ವಿಭಾಗೀಯ ಪೀಠ ಮಹತ್ವದ ತೀರ್ಪು ನೀಡಿದೆ. ಉಡುಪಿಯ Read more…

‘ಉದ್ಯೋಗ’ ಮಾಡುತ್ತಲೇ ವ್ಯಾಸಂಗ ಮಾಡಬಯಸುವವರಿಗೆ ಭರ್ಜರಿ ಗುಡ್ ನ್ಯೂಸ್

  ಕೆಲವರು ಅನಿವಾರ್ಯ ಕಾರಣಗಳಿಂದ ವ್ಯಾಸಂಗ ತೊರೆದು ಉದ್ಯೋಗ ಮಾಡಬೇಕಾದ ಪರಿಸ್ಥಿತಿ ತಲೆದೋರಿರುತ್ತದೆ. ಮುಂದೆ ವ್ಯಾಸಂಗ ಮಾಡಬೇಕೆಂದರೂ ಸಹ ಉದ್ಯೋಗದ ಕಾರಣಕ್ಕೆ ಅದು ಸಾಧ್ಯವಾಗುವುದಿಲ್ಲ. ಇದೀಗ ರಾಜ್ಯ ಸರ್ಕಾರ Read more…

ಪದವೀಧರರಿಗೆ ಶುಭ ಸುದ್ದಿ: ಸಹಾಯಕರ ಹುದ್ದೆ ನೇಮಕಾತಿಗೆ ಅರ್ಜಿ ಆಹ್ವಾನ

ಕರ್ನಾಟಕ ಹೈಕೋರ್ಟ್‌ಗೆ 142 ದ್ವಿತೀಯ ದರ್ಜೆ ಸಹಾಯಕರ ಹುದ್ದೆಗೆ ನೇಮಕಾತಿ ಮಾಡಿಕೊಳ್ಳಲಿದ್ದು, ಅಭ್ಯರ್ಥಿಗಳು ಹೆಚ್ಚಿನ ವಿವರಗಳಿಗಾಗಿ karnatakajudiciary.kar.nic ನಲ್ಲಿ ಪರಿಶೀಲಿಸಬಹುದು. ಅಭ್ಯರ್ಥಿಗಳು ಸೆಪ್ಟೆಂಬರ್ 24, 2021 ರೊಳಗೆ ಅರ್ಜಿ Read more…

ಗ್ರಾಮೀಣ ಶಾಲಾ, ಕಾಲೇಜ್ ವಿದ್ಯಾರ್ಥಿಗಳಿಗೆ ಶಿಕ್ಷಣ ಸಚಿವರಿಂದ ಸಿಹಿ ಸುದ್ದಿ

ಬೆಂಗಳೂರು: ರಾಜ್ಯದಲ್ಲಿ ಒಂದೂವರೆ ವರ್ಷದ ನಂತರ 9 ರಿಂದ 12 ನೇ ತರಗತಿ ಆರಂಭವಾಗಿದ್ದು, ಕಳೆದ ಸೋಮವಾರದಿಂದ ಪ್ರೌಢಶಾಲೆ ಮತ್ತು ಪಿಯುಸಿ ಕಾಲೇಜ್ ಶುರುವಾಗಿವೆ. ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು Read more…

BIG NEWS: ದಕ್ಷಿಣ ಕನ್ನಡ 6 ಸೇರಿ ರಾಜ್ಯದಲ್ಲಿಂದು 22 ಸೋಂಕಿತರು ಸಾವು –ಇಲ್ಲಿದೆ ಎಲ್ಲ ಜಿಲ್ಲೆಗಳ ವಿವರ

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 1224 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದ್ದು, 1668 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ರಾಜ್ಯದಲ್ಲಿ 19,318 ಸಕ್ರಿಯ ಪ್ರಕರಣಗಳು ಇವೆ. ಇವತ್ತು 22 Read more…

ವಿದ್ಯಾರ್ಥಿನಿ ಮೇಲೆ ಗ್ಯಾಂಗ್ ರೇಪ್, ತನಿಖೆಗೆ ಗೃಹ ಸಚಿವ ಆರಗ ಜ್ಞಾನೇಂದ್ರ ಸೂಚನೆ

ಬೆಂಗಳೂರು: ಮೈಸೂರಿನಲ್ಲಿ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಮೇಲುಸ್ತುವಾರಿಗೆ ಹಿರಿಯ ಅಧಿಕಾರಿಗಳ ತಂಡವನ್ನು ಕಳುಹಿಸಲಾಗಿದೆ. ಪ್ರಕರಣ ಕುರಿತಾಗಿ ಮಾಹಿತಿ ಪಡೆದುಕೊಂಡ ಗೃಹ ಸಚಿವ ಆರಗ Read more…

BREAKING NEWS: ರಾಜ್ಯದಲ್ಲಿಂದು 1224 ಜನರಿಗೆ ಸೋಂಕು, 22 ಮಂದಿ ಸಾವು

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 1224 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದ್ದು, 1668 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ರಾಜ್ಯದಲ್ಲಿ 19,318 ಸಕ್ರಿಯ ಪ್ರಕರಣಗಳು ಇವೆ. ಇವತ್ತು 22 Read more…

ಗೂಟದ ಕಾರಿನ ಆಸೆಯಿಂದ ಸಿದ್ದರಾಮಯ್ಯ ಹೀಗೆಲ್ಲ ಮಾಡಿಬಿಟ್ರು….! ಸದಾನಂದ ಗೌಡ ಹೊಸ ಬಾಂಬ್​

ಬಿಜೆಪಿ ಸರ್ಕಾರದ ಆಡಳಿತವು ಹೆಚ್ಚು ದಿನಗಳ ಕಾಲ ನಡೆಯೋದಿಲ್ಲ ಎಂದಿದ್ದ ವಿಪಕ್ಷ ನಾಯಕ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಕೇಂದ್ರದ ಮಾಜಿ ಸಚಿವ ಡಿ.ವಿ ಸದಾನಂದ ಗೌಡ Read more…

ಮುಸ್ಲಿಂ, ಕ್ರಿಶ್ಚಿಯನ್ನರಿಗಿರುವ ಅವಕಾಶ ಹಿಂದೂಗಳಿಗೇಕಿಲ್ಲ..? ಸರ್ಕಾರಕ್ಕೆ ಸಂಸದ ಪ್ರತಾಪ್​ ಸಿಂಹ ಪ್ರಶ್ನೆ

ಕೊರೊನಾ ಹಿನ್ನೆಲೆಯಲ್ಲಿ ಕಳೆದೊಂದು ವರ್ಷದಿಂದ ಹಬ್ಬಗಳ ಅದ್ಧೂರಿ ಆಚರಣೆಗಳಿಗೆ ಬ್ರೇಕ್​ ಬಿದ್ದಿದೆ. ಕಳೆದ ವರ್ಷದಂತೆ ಈ ವರ್ಷವೂ ಕೂಡ ಗಣೇಶೋತ್ಸವ ಅದ್ಧೂರಿ ಆಚರಣೆಗೆ ಅನುಮತಿ ಸಿಗೋದು ಬಹುತೇಕ ಅನುಮಾನವೇ Read more…

SHOCKING NEWS: ಸ್ನೇಹಿತನೊಂದಿಗಿದ್ದ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ

ಮೈಸೂರಿನ ಚಾಮುಂಡಿ ಬೆಟ್ಟದ ಸಮೀಪದಲ್ಲಿ ನಾಗರಿಕ ಸಮಾಜ ತಲೆತಗ್ಗಿಸುವಂತಹ ದುರ್ಘಟನೆ ಸಂಭವಿಸಿದೆ. ಸ್ನೇಹಿತನ ಜೊತೆ ಚಾಮುಂಡಿ ಬೆಟ್ಟಕ್ಕೆ ತೆರಳಿದ ವಿದ್ಯಾರ್ಥಿನಿಯ ಮೇಲೆ ನಾಲ್ವರು ದುಷ್ಕರ್ಮಿಗಳ ಗುಂಪು ಸಾಮೂಹಿಕ ಅತ್ಯಾಚಾರ Read more…

ಶಾಲಾ – ಕಾಲೇಜು ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್

ಕೊರೊನಾ ಕಾರಣದಿಂದಾಗಿ ಬಂದ್​ ಆಗಿದ್ದ ಶಾಲೆ ಹಾಗೂ ಕಾಲೇಜುಗಳು ಇದೀಗ ಪುನಾರಂಭವಾಗಿದೆ. ಹೀಗಾಗಿ ತರಗತಿಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಶಾಲಾ ಕಾಲೇಜುಗಳ ಸಮಯಕ್ಕೆ ಸರಿಯಾಗಿ ಬಸ್​ ಸಂಚಾರ ಮಾಡಿಸುವಂತೆ Read more…

ಬನ್ನಿ, ಮಂಗಳೂರಿನ ಕದ್ರಿ ಮಂಜುನಾಥೇಶ್ವರನ ದರ್ಶನ ಪಡೆದು ಪುನೀತರಾಗಿ

ಕರಾವಳಿಯ ಪ್ರಸಿದ್ಧ ತೀರ್ಥಕ್ಷೇತ್ರಗಳಲ್ಲಿ ಮಂಗಳೂರಿನ ಕದ್ರಿ ಮಂಜುನಾಥೇಶ್ವರ ದೇವಸ್ಥಾನವೂ ಒಂದು. ಮಂಗಳೂರಿನ ಕದ್ರಿ ಬೆಟ್ಟಗಳಲ್ಲಿರುವ ಕದ್ರಿ ಮಂಜುನಾಥ ಸ್ವಾಮಿ ದೇವಸ್ಥಾನ ಬಹಳ ಸುಂದರವಾಗಿದ್ದು, ಹಚ್ಚ ಹಸಿರಿನ ಪ್ರಕೃತಿ ಸೌಂದರ್ಯದ Read more…

ಆನೆ ನಡೆದಾಗ ನಾಯಿ ಬೊಗಳೋದು ಸಹಜ: ಟ್ವಿಟರ್​ನಲ್ಲಿ ನಟ ಜಗ್ಗೇಶ್​ ಪರೋಕ್ಷ ಟಾಂಗ್​

ಶಾಲಾ ಮಕ್ಕಳ ಸ್ವೆಟರ್​ ಹಂಚಿಕೆಯಲ್ಲಿ ಸ್ಯಾಂಡಲ್​ವುಡ್​ ನಟ ಕೋಮಲ್​ ಭ್ರಷ್ಟಾಚಾರ ನಡೆಸಿದ್ದಾರೆ ಎಂಬ ಆರೋಪ ಎದುರಾಗಿದೆ. ಈಗಾಗಲೇ ಈ ಗೋಲ್​ಮಾಲ್​ಗೂ ನನಗೂ ಯಾವುದೇ ರೀತಿಯ ಸಂಬಂಧ ಇಲ್ಲ. ನನ್ನ Read more…

BREAKING: ಮೊಟ್ಟ ಮೊದಲ ಬಾರಿಗೆ ಬಿಜೆಪಿ ಪಾಲಾದ ಮೈಸೂರು ಪಾಲಿಕೆ ಮೇಯರ್​ ಪಟ್ಟ

ತೀವ್ರ ಕುತೂಹಲ ಕೆರಳಿಸಿದ್ದ ಮೈಸೂರು ಪಾಲಿಕೆ ಚುನಾವಣೆಗೆ ಕೊನೆಗೂ ತೆರೆ ಬಿದ್ದಿದೆ. ಮೈಸೂರು ಮೇಯರ್​ ಆಗಿ ಬಿಜೆಪಿಯ ಸುನಂದಾ ನೇತ್ರಪಾಲಾ ಆಯ್ಕೆಯಾಗಿದ್ದಾರೆ. ಇದೇ ಮೊಟ್ಟ ಮೊದಲ ಬಾರಿಗೆ ಮೈಸೂರು Read more…

ವೀಲಿಂಗ್ ಮಾಡಿದ್ರೆ ಬೈಕ್ ಮಾಲೀಕರ ವಿರುದ್ಧ ಕ್ರಮ, ಅಪ್ರಾಪ್ತರ ಪೋಷಕರ ವಿರುದ್ಧವೂ ಕೇಸ್

ಬೆಂಗಳೂರು: ಅಪ್ರಾಪ್ತರು ವೀಲಿಂಗ್ ಮಾಡಿದರೆ ತಂದೆ-ತಾಯಿ ವಿರುದ್ಧವೂ ಕೇಸ್ ದಾಖಲಿಸಲಾಗುತ್ತದೆ. ರಸ್ತೆಗಳಲ್ಲಿ ಅಪಾಯಕಾರಿಯಾಗಿ ಬೈಕ್ ಚಾಲನೆ ಮಾಡಿ ವೀಲಿಂಗ್ ಮಾಡುವವರ ವಿರುದ್ಧ ಪೊಲೀಸರು ವಿಶೇಷ ಕಾರ್ಯಾಚರಣೆ ಕೈಗೊಂಡಿದ್ದಾರೆ. ಸಂಚಾರ Read more…

ವಿಷಾಹಾರ ಸೇವನೆಯಿಂದ 100 ಕ್ಕೂ ಅಧಿಕ ಮಂದಿ ಅಸ್ವಸ್ಥ

ದಾವಣಗೆರೆ ಜಿಲ್ಲೆ ಜಗಳೂರು ತಾಲ್ಲೂಕಿನ ಬೆಣ್ಣೆಹಳ್ಳಿ ಗ್ರಾಮದಲ್ಲಿ ನಿಶ್ಚಿತಾರ್ಥ ಕಾರ್ಯಕ್ರಮದಲ್ಲಿ ಊಟ ಮಾಡಿದ 100 ಕ್ಕೂ ಅಧಿಕ ಮಂದಿ ಅಸ್ವಸ್ಥರಾಗಿದ್ದಾರೆ. ಬೆಣ್ಣೆಹಳ್ಳಿ ಗ್ರಾಮದ ವ್ಯಕ್ತಿಯೊಬ್ಬರ ಮನೆಯಲ್ಲಿ ಸೀಮಂತ ಕಾರ್ಯಕ್ರಮ Read more…

BREAKING NEWS: ಮಂಡ್ಯದಲ್ಲಿ ಮತ್ತೊಂದು ಅವಘಡ -ಸ್ನೇಹಿತನನ್ನು ರಕ್ಷಿಸಲು ಹೋದಾಗಲೇ ಮೂವರು ನೀರು ಪಾಲು

ಮಂಡ್ಯ: ಸ್ನೇಹಿತನನ್ನು ರಕ್ಷಿಸಲು ಹೋಗಿ ಮೂವರು ನೀರುಪಾಲಾದ ಘಟನೆ ಮಂಡ್ಯ ಜಿಲ್ಲೆಯ ಹೇಮಾವತಿ ಬಲದಂಡೆ ನಾಲೆಯಲ್ಲಿ ನಡೆದಿದೆ. ಮಂಡ್ಯ ಜಿಲ್ಲೆ ಕೆಆರ್ ಪೇಟೆ ತಾಲೂಕಿನ ಚಂದಗೋಳಮ್ಮ ದೇವಾಲಯದ ಬಳಿಯಿರುವ Read more…

BIG BREAKING: ಭಾರಿ ಮಳೆಗೆ ನಂದಿಬೆಟ್ಟದಲ್ಲಿ ಎಂದೂ ಆಗದ ಅವಘಡ, ಗುಡ್ಡ ಕುಸಿದು ಸಂಪರ್ಕ ಬಂದ್

ಚಿಕ್ಕಬಳ್ಳಾಪುರ: ರಾತ್ರಿ ಇಡೀ ಸುರಿದ ಭಾರಿ ಮಳೆಯಿಂದಾಗಿ ನಂದಿ ಗಿರಿಧಾಮದ ಗುಡ್ಡ ಕುಸಿತ ಉಂಟಾಗಿದೆ. ಇದರಿಂದಾಗಿ ಸಂಪರ್ಕ ಕಲ್ಪಿಸುವ ರಸ್ತೆ ಸಂಪೂರ್ಣ ಬಂದ್ ಆಗಿದೆ. ನಂದಿ ಬೆಟ್ಟದ ಮೇಲಿನ Read more…

ರಾಜ್ಯದ ಜನತೆಗೆ ಗೃಹ ಸಚಿವ ಆರಗ ಜ್ಞಾನೇಂದ್ರ ಗುಡ್ ನ್ಯೂಸ್

ಶಿವಮೊಗ್ಗ: ತುರ್ತು ಸಂದರ್ಭದಲ್ಲಿ ಸಹಾಯಕ್ಕಾಗಿ ಪೊಲೀಸರಿಗೆ ತುರ್ತು ಕರೆ ಮಾಡಲು ಇಡೀ ದೇಶಕ್ಕೆ ಒಂದೇ ಸಂಖ್ಯೆ ನಿಗದಿ ಮಾಡಲು ಚರ್ಚೆ ನಡೆದಿದೆ ಎಂದು ಗೃಹಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ. Read more…

ಶಾಲಾ ಮಕ್ಕಳಿಗೆ ಮತ್ತೊಂದು ಗುಡ್ ನ್ಯೂಸ್

ಶಾಲಾ ಮಕ್ಕಳಿಗೆ ಮತ್ತೊಂದು ಮುಖ್ಯವಾದ ಮಾಹಿತಿ ಇಲ್ಲಿದೆ. ಮಕ್ಕಳ ಮೇಲಿನ ಶೋಷಣೆ ತಡೆಗೆ ಕ್ರಮ ಕೈಗೊಳ್ಳಲಾಗಿದ್ದು, ತುರ್ತು ಸೇವೆಗೆ 1098 ಸನ್ನದ್ಧವಾಗಿದೆ. ಶಾಲೆಗಳ ಗೋಡೆಗಳ ಮೇಲೆ ಮಕ್ಕಳ ಸಹಾಯವಾಣಿ Read more…

ಆರ್ಥಿಕ ದುರ್ಬಲರಿಗೆ ಮೀಸಲಾತಿ, ಸರ್ಕಾರದಿಂದ ಹೊಸ ಆದೇಶ

ನವದೆಹಲಿ: ಆರ್ಥಿಕ ದುರ್ಬಲ ವರ್ಗದವರಿಗೆ ಮೀಸಲಾತಿಗೆ ಸಂಬಂಧಿಸಿದಂತೆ ಹೊಸ ಆದೇಶ ಹೊರಡಿಸಲಾಗಿದೆ. 2019 ರಲ್ಲಿ ಕೇಂದ್ರ ಸರ್ಕಾರ ಆರ್ಥಿಕ ದುರ್ಬಲ ವರ್ಗದವರಿಗೆ ಶೇಕಡ 10 ರಷ್ಟು ಮೀಸಲಾತಿ ಘೋಷಿಸಿದ್ದು, Read more…

BIG NEWS: ಮೀಸಲಾತಿ ಕೆನೆಪದರ ಬಗ್ಗೆ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

ನವದೆಹಲಿ: ಮೀಸಲಾತಿ ಕೆನೆಪದರ ನಿಗದಿಗೆ ವಾರ್ಷಿಕ ಆದಾಯವೇ ಮಾನದಂಡವಲ್ಲ ಎಂದು ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಇತರೆ ಹಿಂದುಳಿದ ವರ್ಗದವರಲ್ಲಿ ಕೆನೆಪದರ ತೀರ್ಮಾನಿಸಲು ಕೇವಲ ವಾರ್ಷಿಕ ಆದಾಯವನ್ನು Read more…

ರೈತರ ಖಾತೆಗೆ 10 ಸಾವಿರ ರೂ., ‘ರೈತ ಸಿರಿ’ ಯೋಜನೆಯಡಿ ಪ್ರೋತ್ಸಾಹಧನ

ಹಾಸನ: ರೈತರು ಆರ್ಥಿಕವಾಗಿ ಸದೃಢರಾಗಲು ಕೇಂದ್ರ ಹಾಗೂ ರಾಜ್ಯ ಸರ್ಕಾರದಿಂದ ರೈತಸಿರಿ ಎಂಬ ಮಹತ್ವದ ಯೋಜನೆಯನ್ನು ಜಾರಿಗೆ ತಂದಿದ್ದು, ಸಿರಿಧಾನ್ಯಗಳನ್ನು ಬೆಳೆಯುವಂತೆ ರೈತರಿಗೆ ಪ್ರೋತ್ಸಾಹಿಸಲು ಕಾರ್ಯಕ್ರಮವನ್ನು ಅನುಷ್ಠಾನಗೊಳಿಸಲಾಗಿದೆ. ಈ Read more…

ಬಸ್ ಪ್ರಯಾಣಿಕರು, ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ST ವಿದ್ಯಾರ್ಥಿಗಳಿಗೆ ಉಚಿತ ಪಾಸ್

ಬೆಂಗಳೂರು: ಸಾರಿಗೆ ಸಚಿವರಾದ ಬಿ. ಶ್ರೀರಾಮುಲು ವಿಧಾನಸೌಧದಲ್ಲಿ ಮಂಗಳವಾರ ಸಾರಿಗೆ ಇಲಾಖೆಯ ಅಧಿಕಾರಿಗಳು, ಸಾರಿಗೆ ನಿಗಮಗಳ ಪ್ರಗತಿ ಪರಿಶೀಲನಾ ಸಭೆ ನಡೆಸಿದ್ದಾರೆ. ಸಭೆಯ ನಂತರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, Read more…

BIG NEWS: ಪಠ್ಯಪುಸ್ತಕವಿಲ್ಲದೇ ಶಾಲೆ ಆರಂಭ, ಸರ್ಕಾರದ ಕ್ರಮಕ್ಕೆ ಹೈಕೋರ್ಟ್ ಅಸಮಾಧಾನ

ಬೆಂಗಳೂರು: ಮಕ್ಕಳಿಗೆ ಪುಸ್ತಕ ನೀಡದೆ 9 ಮತ್ತು 10ನೇ ತರಗತಿಗಳನ್ನು ಆರಂಭಿಸಲಾಗಿದ್ದು, ರಾಜ್ಯ ಸರ್ಕಾರದ ಕ್ರಮಕ್ಕೆ ಹೈಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ. ಪಠ್ಯಪುಸ್ತಕಗಳನ್ನು ಒದಗಿಸಲು ಪೂರ್ವಸಿದ್ಧತೆ ಏಕೆ ಕೈಗೊಂಡಿಲ್ಲ? ಪಠ್ಯಪುಸ್ತಕಗಳು Read more…

ಬಹುತೇಕ ಜಿಲ್ಲೆಗಳಲ್ಲಿ ಕೊರೋನಾ ಭಾರಿ ಇಳಿಕೆ: ಇಲ್ಲಿದೆ ಜಿಲ್ಲಾವಾರು ಮಾಹಿತಿ

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 1259 ಜನರಿಗೆ ಕೊರೊನಾ ಸೋಂಕು ತಗುಲಿದ್ದು, 1701 ಜನ ಗುಣಮುಖರಾಗಿದ್ದಾರೆ. 29 ಸೋಂಕಿತರು ಸಾವನ್ನಪ್ಪಿದ್ದಾರೆ. ಒಟ್ಟು ಸೋಂಕಿತರ ಸಂಖ್ಯೆ 29,41,026 ಏರಿಕೆಯಾಗಿದ್ದು, ಇದುವರೆಗೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...