alex Certify Karnataka | Kannada Dunia | Kannada News | Karnataka News | India News - Part 1815
ಕನ್ನಡ ದುನಿಯಾ
    Dailyhunt JioNews

Kannada Duniya

ಗಮನಿಸಿ..! ರಾಜ್ಯದ 17 ಜಿಲ್ಲೆಗಳಲ್ಲಿ 4 ದಿನ ಮಳೆ, ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದ ಕರಾವಳಿ, ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡು ಭಾಗದಲ್ಲಿ ಮಳೆಯಾಗುತ್ತಿದ್ದು, ಏಪ್ರಿಲ್ 26 ರ ವರೆಗೂ 17 ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ Read more…

SSLC ಸೇರಿ ವಿವಿಧ ವಿದ್ಯಾರ್ಹತೆಯವರಿಗೆ ಉದ್ಯೋಗಾವಕಾಶ: ಯುವಕರಿಗೆ ಸರ್ಕಾರದಿಂದ ಗುಡ್ ನ್ಯೂಸ್

ದಾವಣಗೆರೆ: 2021-22 ನೇ ಸಾಲಿಗೆ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ ಹರಿಹರ ಇಲ್ಲಿ ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯಡಿಯಲ್ಲಿ ಮುಖ್ಯಮಂತ್ರಿಗಳ ಕೌಶಲ್ಯ ಕರ್ನಾಟಕ ಯೋಜನೆ, ವಿಶೇಷ Read more…

ರಾಜ್ಯದಲ್ಲಿ ಅಘೋಷಿತ ಲಾಕ್ ಡೌನ್: ಅಗತ್ಯ ವಸ್ತು, ಸೇವೆಗಳಿಗೆ ಮಾತ್ರ ಅವಕಾಶ

ಬೆಂಗಳೂರು: ರಾಜ್ಯದಲ್ಲಿ ಅಘೋಷಿತ ಲಾಕ್ ಡೌನ್ ಜಾರಿ ಮಾಡಲಾಗಿದೆ. ಮೇ 4 ರವರೆಗೆ ರಾಜ್ಯದಲ್ಲಿ ನೈಟ್ ಕರ್ಫ್ಯೂ ಮತ್ತು ವೀಕೆಂಡ್ ಕರ್ಫ್ಯೂ ಜಾರಿಗೊಳಿಸಿದ್ದ ಸರ್ಕಾರ ಜನತೆಗೆ ದಿಢೀರ್ ಶಾಕ್ Read more…

ಗಮನಿಸಿ…! ಅಗತ್ಯ ವಸ್ತು ಹೊರತಾದ ಎಲ್ಲಾ ಮಳಿಗೆಗಳಿಗೆ ನಿರ್ಬಂಧ; ಬೆಳಗ್ಗೆ 6 ರಿಂದ 10 ರವರೆಗೆ ಅಂಗಡಿ ಓಪನ್

ಶಿವಮೊಗ್ಗ: ಕೋವಿಡ್ ನಿಯಂತ್ರಣ ಹಿನ್ನೆಲೆಯಲ್ಲಿ ಸರ್ಕಾರ ಈಗಾಗಲೇ ಮಾರ್ಗಸೂಚಿ ಬಿಡುಗಡೆಗೊಳಿಸಿದ್ದು, ಇದರಂತೆ ಬೆಳಿಗ್ಗೆ 6 ರಿಂದ ರಾತ್ರಿ 9 ರವರೆಗೆ ಪಡಿತರ ಅಂಗಡಿ, ದಿನಸಿ, ಹಣ್ಣು ತರಕಾರಿ, ಮೀನು Read more…

ಹೆಚ್ಚಿದ ಕೊರೊನಾ ಸೋಂಕು: ಆತಂಕಗೊಂಡ ಜನಸಾಮಾನ್ಯರಿಗೆ ಡಾ. ರಾಜು ಮಹತ್ವದ ಸಲಹೆ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಎರಡನೇ ಅಲೆ ಅತಿ ವೇಗವಾಗಿ ಹರಡುತ್ತಿದೆ. ಕ್ಷಣ ಕ್ಷಣಕ್ಕೂ ಆತಂಕದ ವಾತಾವರಣ ನಿರ್ಮಾಣವಾಗಿದೆ. ಆದರೆ ಸೋಂಕಿನಿಂದ ಜನರು ಸಾಯುತ್ತಿದ್ದಾರೆ ಎನ್ನುವುದಕ್ಕಿಂತಲೂ ಭಯದಿಂದಲೇ ಹೆಚ್ಚು ಜನರು Read more…

ಶಾಕಿಂಗ್ ನ್ಯೂಸ್: ಹಳೆ ದಾಖಲೆ ಉಡೀಸ್ -ರಾಜ್ಯದಲ್ಲಿಂದು 25795 ಮಂದಿಗೆ ಸೋಂಕು; ಬೆಂಗಳೂರು ಸೇರಿ ಜಿಲ್ಲೆಗಳಲ್ಲೂ ಕೊರೋನಾ ಬ್ಲಾಸ್ಟ್

ಬೆಂಗಳೂರು: ರಾಜ್ಯದಲ್ಲಿ ಇವತ್ತು ಹೊಸದಾಗಿ 25,795 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. ಇವತ್ತು ಒಂದೇ ದಿನ 123 ಸೋಂಕಿತರು ಮೃತಪಟ್ಟಿದ್ದಾರೆ. ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 12,47,997 Read more…

ಕೇಂದ್ರ-ರಾಜ್ಯ ಸರ್ಕಾರಗಳ ನಿರ್ಲಕ್ಷ್ಯಕ್ಕೆ ಜನಸಾಮಾನ್ಯರು ಬಲಿ: ಸರ್ಕಾರದ ವಿರುದ್ಧ ಕಾಂಗ್ರೆಸ್ ಅಭಿಯಾನ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ನಿಯಂತ್ರಿಸುವಲ್ಲಿ ವಿಫಲವಾಗಿರುವ ರಾಜ್ಯ ಸರ್ಕಾರದ ವಿರುದ್ಧ ಟ್ವಿಟರ್ ಅಭಿಯಾನ ಆರಂಭಿಸಿರುವ ಕಾಂಗ್ರೆಸ್, ಕೊರೊನಾದಿಂದ ಜನರು ಸಾಯುತ್ತಿದ್ದರೂ ಔಷಧ, ಚಿಕಿತ್ಸೆ ನೀಡಲು ಸಾಧ್ಯವಾಗಿಲ್ಲ, ಆಸ್ಪತ್ರೆಗಳಲ್ಲಿ Read more…

BIG NEWS: ಅಂದಿನ ತಪ್ಪಿಗೆ ಇಂದು ಬೆಲೆ ತೆರಬೇಕಾಗಿದೆ; ರಾಜ್ಯ ಸರ್ಕಾರದ ನಡೆಗೆ ಸಿ.ಟಿ.ರವಿ ಆಕ್ರೋಶ

ಬೆಂಗಳೂರು: ಕೊರೊನಾ ಸೋಂಕು ಕಟ್ಟುನಿಟ್ಟಾಗಿ ನಿಯಂತ್ರಿಸುವ ಬಗ್ಗೆ ರಾಜ್ಯ ಸರ್ಕಾರ ಗಂಭೀರವಾಗಿ ಚಿಂತನೆ ನಡೆಸಬೇಕಾಗಿದೆ. ಯಾರೋ ಬಂದು ಹೇಳಿದ ಮಾತ್ರಕ್ಕೆ ನಿಯಮಗಳನ್ನೇ ವಾಪಸ್ ಪಡೆದುಕೊಳ್ಳುವುದು ಸರಿಯಲ್ಲ ಎಂದು ಬಿಜೆಪಿ Read more…

ಶಾಸಕ ಜಮೀರ್ ಅಹ್ಮದ್ ಗೆ ಮತ್ತೆ ಕೊರೊನಾ ಸೋಂಕು

ಬೆಂಗಳೂರು: ಇತ್ತೀಚೆಗಷ್ಟೇ ಕೊರೊನಾ ಸೋಂಕಿನಿಂದ ಗುಣಮುಖರಾಗಿದ್ದ ಚಾಮರಾಜಪೇಟೆ ಶಾಸಕ ಜಮೀರ್ ಅಹ್ಮದ್ ಖಾನ್ ಗೆ ಮತ್ತೆ ಕೊರೊನಾ ಸೋಂಕು ತಗುಲಿದೆ. ಈ ಕುರಿತು ಸ್ವತ: ಶಾಸಕರು ಮಾಹಿತಿ ನೀಡಿದ್ದು, Read more…

BREAKING NEWS: ದಿಢೀರ್ ಮಾರ್ಗಸೂಚಿ ಬದಲಿಸಿದ ರಾಜ್ಯ ಸರ್ಕಾರ; ಅಂಗಡಿ ಮುಂಗಟ್ಟುಗಳು ಸಂಪೂರ್ಣ ಬಂದ್

ಬೆಂಗಳೂರು: ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಏಕಾಏಕಿ ಮಾರ್ಗಸೂಚಿ ಬದಲಾವಣೆ ಮಾಡಿದೆ. ರಾಜ್ಯಾದ್ಯಂತ ಹೊಸ ನಿಯಮಗಳು ಜಾರಿಗೆ ಬಂದಿವೆ. ಮೇ 4ರವರೆಗೆ ಅಗತ್ಯ ಸೇವೆ ಹೊರತುಪಡಿಸಿ Read more…

BIG NEWS: ಸಾರ್ವಜನಿಕರೇ ಎಚ್ಚರ…..! ಕರ್ಫ್ಯೂ ನಿಯಮ ಉಲ್ಲಂಘಿಸಿದರೆ ವಾಹನಗಳು ಜಪ್ತಿ

ಬೆಂಗಳೂರು: ಕೊರೊನಾ ಸೋಂಕು ನಿಯಂತ್ರಣಕ್ಕೆ ರಾಜ್ಯ ಸರ್ಕಾರ ಕಠಿಣ ಕ್ರಮ ಕೈಗೊಂಡಿದೆ. ನೈಟ್ ಕರ್ಫ್ಯೂ, ವೀಕೆಂಡ್ ಕರ್ಫ್ಯೂ ಜಾರಿ ಮಾಡಲಾಗಿದೆ. ಒಂದು ವೇಳೆ ಕರ್ಫ್ಯೂ ನಿಯಮ ಉಲ್ಲಂಘನೆ ಮಾಡಿದರೆ Read more…

ಕೋವಿಡ್ ನಿರ್ವಹಣೆಯಲ್ಲಿ ಸರ್ಕಾರದ ಅವ್ಯವಸ್ಥೆ: ಅನು ಪ್ರಭಾಕರ್ ಆಕ್ರೋಶ

ಬೆಂಗಳೂರು: ಬೆಂಗಳೂರಿನಲ್ಲಿ ಕ್ಷಣ ಕ್ಷಣಕ್ಕೂ ಹೆಚ್ಚುತ್ತಿರುವ ಕೊರೊನಾ ಸೋಂಕು ಎಲ್ಲರನ್ನೂ ಆತಂಕಕ್ಕೀಡು ಮಾಡಿದೆ. ಈ ನಡುವೆ ಕೊರೊನಾ ಸೋಂಕಿನಿಂದ ಬಳಲುತ್ತಿರುವ ಸ್ಯಾಂಡಲ್ ವುಡ್ ನಟಿ ಅನು ಪ್ರಭಾಕರ್ ಕೋವಿಡ್ Read more…

18 ವರ್ಷ ಮೇಲ್ಪಟ್ಟವರಿಗೂ ಕೊರೊನಾ ಲಸಿಕೆ: ನೋಂದಣಿ ಕುರಿತು ಇಲ್ಲಿದೆ ಮಾಹಿತಿ

ಮೇ 1ನೇ ತಾರೀಖಿನ ಬಳಿಕ 18 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರೂ ದೇಶದಲ್ಲಿ ಕೊರೊನಾ ಲಸಿಕೆ ಪಡೆಯಲು ಅರ್ಹರು. ತಮ್ಮ ಲಸಿಕೆಗಳಿಗಾಗಿ ಅರ್ಹರು ಶನಿವಾರದಿಂದ ಕೋವಿನ್​ ಮೂಲಕ ನೋಂದಣಿ ಮಾಡಿಕೊಳ್ಳಬಹುದಾಗಿದೆ. Read more…

ಕೊರೊನಾ ಅಟ್ಟಹಾಸ: ವೈದ್ಯಕೀಯ ವಿದ್ಯಾರ್ಥಿಗಳನ್ನು ಕೋವಿಡ್ ಕೆಲಸಕ್ಕೆ ಬಳಸಿಕೊಳ್ಳಲು ನಿರ್ಧಾರ

ಮೈಸೂರು: ಕೊರೊನಾ ಎರಡನೇ ಅಲೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ವೈದ್ಯಕೀಯ ಪರೀಕ್ಷೆಗಳನ್ನು ಎರಡು ತಿಂಗಳ ಕಾಲ ಮುಂದೂಡಲಾಗಿದೆ ಎಂದು ಆರೋಗ್ಯ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ್ ತಿಳಿಸಿದ್ದಾರೆ. ಮೈಸೂರಿನಲ್ಲಿ Read more…

ಕೊರೊನಾ ಹೊಡೆತಕ್ಕೆ ರಾಷ್ಟ್ರವೇ ತತ್ತರ; ಪತ್ರಿಕೆಗಳಲ್ಲಿ ಪ್ರಧಾನಿ ಮೋದಿ ನಗುಮೊಗದ ಜಾಹೀರಾತು; ಪ್ರಚಾರಪ್ರಿಯ ಸರ್ಕಾರದ ವಿರುದ್ಧ ಹೆಚ್.ಡಿ.ಕೆ. ಕಿಡಿ

ಬೆಂಗಳೂರು: ರಾಜ್ಯ ಸರ್ಕಾರದ ಜಾಹೀರಾತಿಗೆ ಆಕ್ರೋಶ ವ್ಯಕ್ತಪಡಿಸಿರುವ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ, ಕೋವಿಡ್ ಸೂತಕದ ಸಂದರ್ಭದಲ್ಲಿ ಪ್ರಧಾನಿ ಮೋದಿಯವರ ನಗುಮುಖದ ಜಾಹೀರಾತು ಜನರ ನೋವನ್ನು ಗೇಲಿ ಮಾಡುವಂತಿದೆ Read more…

BIG NEWS: ನಲಪಾಡ್ ವಿರುದ್ಧ ಪೊಲೀಸ್ ಠಾಣೆ ಮೆಟ್ಟಿಲೇರಿದ ಯುವ ಕಾಂಗ್ರೆಸ್ ಉಪಾಧ್ಯಕ್ಷೆ

ಬೆಂಗಳೂರು: ಕೋವಿಡ್ ವಾರ್ ರೂಂ ಸ್ಥಾಪನೆ ವಿಚಾರಕ್ಕೆ ಸಂಬಂಧಿಸಿದಂತೆ ಶಾಸಕ ಎನ್.ಎ. ಹ್ಯಾರಿಸ್ ಪುತ್ರ ಮೊಹಮ್ಮದ್ ನಲಪಾಡ್ ಧಮ್ಕಿ ಹಾಕಿದ್ದಾರೆ ಎಂದು ಆರೋಪಿಸಿ ಯುವ ಕಾಂಗ್ರೆಸ್ ಉಪಾಧ್ಯಕ್ಷೆ ಭವ್ಯಾ Read more…

ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಸಿಎಂ ಯಡಿಯೂರಪ್ಪ; ಕಡ್ಡಾಯವಾಗಿ ಮಾಸ್ಕ್ ಧರಿಸಿ, ದೈಹಿಕ ಅಂತರ ಪಾಲಿಸಿ; ಜನತೆಗೆ ಸಿಎಂ ಮನವಿ

ಬೆಂಗಳೂರು: ಎರಡನೇ ಬಾರಿ ಕೊರೊನಾ ಸೋಂಕು ತಗುಲಿ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಗುಣಮುಖರಾಗಿ ಇಂದು ಡಿಸ್ಚಾರ್ಜ್ ಆಗಿದ್ದಾರೆ. ಕೊರೊನಾ ಸೋಂಕು ಹಿನ್ನಲೆಯಲ್ಲಿ ಏಪ್ರಿಲ್ 16ರಂದು Read more…

ಕೋವಿಡ್ ನಿಯಮ ಪಾಲಿಸುವಂತೆ ಬುದ್ಧಿ ಹೇಳಿದ ಪೊಲೀಸರೊಂದಿಗೆ ವಾಗ್ವಾದ; ನಗರಸಭೆ ಉಪಾಧ್ಯಕ್ಷನ ಮಗ ಬಂಧನ

ಗದಗ: ಕೊರೊನಾ ಎರಡನೇ ಅಲೆ ನಿಯಂತ್ರಣಕ್ಕೆ ರಾಜ್ಯಾದ್ಯಂತ ಕಠಿಣ ನಿಯಮಗಳನ್ನು ಜಾರಿಗೆ ತರಲಾಗಿದ್ದು, ಈ ನಡುವೆ ಕೋವಿಡ್ ನಿಯಮ ಪಾಲಿಸದೇ ಬೇಜವಾಬ್ದಾರಿ ಮೆರೆದ ನಗರಸಭೆ ಮಾಜಿ ಉಪಾಧ್ಯಕ್ಷನ ಮಗನನ್ನು Read more…

BIG NEWS: ರಾಜ್ಯದಲ್ಲಿ ಆಕ್ಸಿಜನ್ ಸಮಸ್ಯೆ ಇಲ್ಲ – ಆಕ್ಸಿಜನ್ ಪೂರೈಕೆ ಬಗ್ಗೆ ಲೆಕ್ಕಕೊಟ್ಟ ಆರೋಗ್ಯ ಸಚಿವ

ಬೆಂಗಳೂರು: ರಾಜ್ಯದಲ್ಲಿ ಆಕ್ಸಿಜನ್ ಸಮಸ್ಯೆಯಿಂದಾಗಿ ಕೊರೊನಾ ಸೋಂಕಿತರು ಸಾವನ್ನಪ್ಪುತ್ತಿದ್ದಾರೆ ಎಂಬುದಕ್ಕೆ ಪ್ರತಿಕ್ರಿಯಿಸಿರುವ ಆರೋಗ್ಯ ಸಚಿವ ಡಾ.ಕೆ.ಸುಧಾಕರ್, ರಾಜ್ಯದಲ್ಲಿ ಆಕ್ಸಿಜನ್ ಕೊರತೆ ಇಲ್ಲ ಎಲ್ಲಾ ವ್ಯವಸ್ಥೆ ಮಾಡಲಾಗಿದೆ ಎಂದರು. ಮೈಸೂರಿನಲ್ಲಿ Read more…

ತೇವಾಂಶಭರಿತ ಮೋಡಗಳ ಪರಿಣಾಮ ಇನ್ನೂ 5 ದಿನ ಮಳೆ

ಬೆಂಗಳೂರು: ರಾಜ್ಯದಲ್ಲಿ ಅಲ್ಲಲ್ಲಿ ಮಳೆಯಾಗುತ್ತಿದ್ದು, ಇನ್ನೂ ಐದು ದಿನಗಳ ಕಾಲ ಮುಂದುವರೆಯಲಿದೆ. ತೇವಾಂಶಭರಿತ ಮೋಡಗಳ ಪರಿಣಾಮದಿಂದ ರಾಜ್ಯದ ಹಲವೆಡೆ ಮಳೆಯಾಗಲಿದೆ. ಕೆಲವು ಜಿಲ್ಲೆಗಳಲ್ಲಿ ಜೋರು ಮಳೆಯಾಗಿದೆ. ಇನ್ನು ಏಪ್ರಿಲ್ Read more…

ಶಾಕಿಂಗ್: ಸರ್ಕಾರದ ಅಧಿಕೃತ ಪೋರ್ಟಲ್ ಬಳಸಿ ಯುವಕನಿಂದ ನಕಲಿ ಕೋವಿಡ್ ನೆಗೆಟಿವ್ ವರದಿ

ರಾಜ್ಯದಲ್ಲಿ ಕೊರೊನಾ ಆರ್ಭಟ ಜೋರಾಗಿದ್ದು, ತಡವಾಗಿಯಾದರೂ ಎಚ್ಚೆತ್ತುಕೊಂಡ ರಾಜ್ಯ ಸರ್ಕಾರ ಇದರ ನಿಯಂತ್ರಣಕ್ಕಾಗಿ ಕಠಿಣ ಕ್ರಮಗಳನ್ನು ಕೈಗೊಳ್ಳಲು ಮುಂದಾಗಿದೆ. ರಾಜ್ಯದಲ್ಲಿ ಮೇ 4ರ ವರೆಗೆ ನೈಟ್ ಕರ್ಫ್ಯೂ ಜಾರಿಗೊಳಿಸಲಾಗಿದ್ದು, Read more…

BIG NEWS: ಕೆ -ಸೆಟ್ ಪರೀಕ್ಷೆ ಮತ್ತೆ ಮುಂದೂಡಿಕೆ

ಮೈಸೂರು ವಿಶ್ವವಿದ್ಯಾಲಯ ನಡೆಸುವ ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ(ಕೆ -ಸೆಟ್ ಪರೀಕ್ಷೆ)ಯನ್ನು ಮತ್ತೆ ಮುಂದೂಡಲಾಗಿದೆ. ಏಪ್ರಿಲ್ 25 ರಂದು ಕೆ -ಸೆಟ್ ಪರೀಕ್ಷೆ ನಡೆಸಲು ಸಿದ್ಧತೆ Read more…

ಬಿಪಿಎಲ್ ಕಾರ್ಡ್ ದಾರರಿಗೆ ಮತ್ತೆ ಬಿಗ್ ಶಾಕ್: ಅನ್ನಭಾಗ್ಯ ಯೋಜನೆ ಅಕ್ಕಿ ಕಡಿತ

ಬಿಪಿಎಲ್ ಕಾರ್ಡ್ ದಾರರಿಗೆ 5 ಕೆಜಿ ಬದಲು ಎರಡು ಕೆಜಿ ಅಕ್ಕಿ ನೀಡಲಾಗುವುದು. ಈ ಮೂಲಕ ಅನ್ನಭಾಗ್ಯ ಯೋಜನೆ ಅಕ್ಕಿ ಪ್ರಮಾಣವನ್ನು ಮತ್ತೆ ಕಡಿತ ಮಾಡಲಾಗಿದೆ. ಬಿಪಿಎಲ್ ಕಾರ್ಡ್ Read more…

ಶಿಕ್ಷಕರಿಗೆ ಗುಡ್ ನ್ಯೂಸ್: ಶಾಲೆಗಳಿಗೆ ಹಾಜರಾಗುವುದರಿಂದ ವಿನಾಯಿತಿ ನೀಡಿದ ಶಿಕ್ಷಣ ಇಲಾಖೆ

ರಾಜ್ಯದಲ್ಲಿ ಕೊರೊನಾ ತೀವ್ರವಾಗಿ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಇದರ ನಿಯಂತ್ರಣಕ್ಕಾಗಿ ಕಠಿಣ ಕ್ರಮ ಕೈಗೊಳ್ಳಲು ಮುಂದಾಗಿರುವ ರಾಜ್ಯ ಸರ್ಕಾರ, ನೈಟ್ ಕರ್ಫ್ಯೂ, ವೀಕೆಂಡ್ ಕರ್ಫ್ಯೂವನ್ನು ಜಾರಿಗೊಳಿಸಿದೆ. ಇದರ ಜೊತೆಗೆ ಶಾಲಾ-ಕಾಲೇಜುಗಳನ್ನು Read more…

ಧರ್ಮಸ್ಥಳದ ‘ಸಾಮೂಹಿಕ ವಿವಾಹ’ ಕಾರ್ಯಕ್ರಮಕ್ಕೆ ನೋಂದಾಯಿಸಿದ ವಧು-ವರರಿಗೆ ಇಲ್ಲಿದೆ ಮಹತ್ವದ ಮಾಹಿತಿ

ಮಹಾಮಾರಿ ಕೊರೊನಾ ಎಲ್ಲರ ಬದುಕನ್ನು ಕಂಗೆಡಿಸಿದೆ. ಆರ್ಥಿಕವಾಗಿ ಬಡಜನರನ್ನು ಹೈರಾಣಾಗಿಸಿದ್ದು, ಇದರ ಮಧ್ಯೆ ಧರ್ಮಕ್ಷೇತ್ರ ಧರ್ಮಸ್ಥಳದಲ್ಲಿ ನಡೆಯುತ್ತಿದ್ದ ಉಚಿತ ಸಾಮೂಹಿಕ ವಿವಾಹ ಸಮಾರಂಭಗಳು ವೈವಾಹಿಕ ಬದುಕಿಗೆ ಕಾಲಿಡಲು ಬಯಸುವ Read more…

ವಾಹನ ಮಾಲೀಕರೇ ಎಚ್ಚರ: ಫುಟ್ಪಾತ್ ಮೇಲೆ ವಾಹನ ನಿಲ್ಲಿಸಿದರೆ ಬೀಳುತ್ತೆ ಭಾರಿ ದಂಡ

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಟ್ರಾಫಿಕ್ ನದ್ದೇ ದೊಡ್ಡ ಸಮಸ್ಯೆ. ಪಾದಚಾರಿ ಮಾರ್ಗಗಳಲ್ಲೂ ವಾಹನಗಳನ್ನು ಪಾರ್ಕ್ ಮಾಡುವುದರಿಂದ ಸಾರ್ವಜನಿಕರ ಓಡಾಟಕ್ಕೆ ತೀವ್ರ ತೊಂದರೆಯಾಗುತ್ತಿತ್ತು. ಇದೀಗ ಹೈಕೋರ್ಟ್ ಇದಕ್ಕೆ ಬ್ರೇಕ್ ಹಾಕಲು Read more…

‘ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ’ ಕಾರ್ಡ್ ಹೊಂದಿದವರಿಗೊಂದು ಬಹುಮುಖ್ಯ ಮಾಹಿತಿ

ರಾಜ್ಯದಲ್ಲಿ ಕೊರೊನಾ ಸೋಂಕು ದಿನೇ ದಿನೇ ಹೆಚ್ಚಳವಾಗುತ್ತಿದೆ. ಇದರಿಂದಾಗಿ ಸರ್ಕಾರಿ ಆಸ್ಪತ್ರೆಗಳು ತುಂಬಿ ತುಳುಕುತ್ತಿದ್ದು, ಖಾಸಗಿ ಆಸ್ಪತ್ರೆಗಳ ಬಿಲ್ ಭರಿಸಲಾಗದೆ ಬಡ ಮತ್ತು ಮಧ್ಯಮ ವರ್ಗದ ಜನತೆ ಹೈರಾಣಾಗಿದ್ದಾರೆ. Read more…

ಎಲ್ಲರೂ ಆಸ್ಪತ್ರೆಗೆ ದಾಖಲಾಗಬೇಕಿಲ್ಲ, ಅಗತ್ಯವಿದ್ದವರನ್ನು ಸೇರಿಸಿಕೊಳ್ಳಲು ಸಚಿವ ಸುಧಾಕರ್ ಸೂಚನೆ

ಬೆಂಗಳೂರು: ರಾಜ್ಯಕ್ಕೆ ಪ್ರತಿ ದಿನ 1,500 ಮೆಟ್ರಿಕ್ ಟನ್ ಆಕ್ಸಿಜನ್ ನಿಗದಿಪಡಿಸಿ ಪೂರೈಸುವಂತೆ ಕೇಂದ್ರ ಸರ್ಕಾರಕ್ಕೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಕೋರಿದ್ದಾರೆ. ನಾನು ಕೂಡ ಈ ಬಗ್ಗೆ ಕೇಂದ್ರಕ್ಕೆ Read more…

ಹಸು, ಎಮ್ಮೆ, ಕೋಣ ಮೃತಪಟ್ಟರೆ 75 ಸಾವಿರ ರೂಪಾಯಿ; ಕುರಿ, ಮೇಕೆಗೆ 10 ಸಾವಿರ ರೂ. ಪರಿಹಾರ

ಬೆಂಗಳೂರು: ಕಾಡುಪ್ರಾಣಿಯಿಂದ ಹಸು, ಎಮ್ಮೆ, ಕೋಣ ಮೃತಪಟ್ಟರೆ ಅವುಗಳ ಮಾಲೀಕರಿಗೆ ನೀಡಲಾಗುತ್ತಿದ್ದ ಪರಿಹಾರ ಹಣವನ್ನು 75 ಸಾವಿರ ರೂಪಾಯಿಗೆ ಏರಿಕೆ ಮಾಡಲಾಗಿದೆ. ಕುರಿ, ಮೇಕೆ ಮೃತಪಟ್ಟಲ್ಲಿ 10 ಸಾವಿರ Read more…

ಕದಂಬರ ವೈಭವದ ರಾಜಧಾನಿ ಬನವಾಸಿ ನೋಡಿದ್ದೀರಾ…..?

ಚಾಗದ ಭೋಗದಕ್ಕರದ ಗೇಯದ ಗೊಟ್ಟಿಯಲಂಪಿ ನಿಂಪುಗಳ್ಗಾರವಾದ ಮಾನಿಸರೆ ಮಾನಿಸರಂತವರಾಗಿ ಪುಟ್ಟಲೇನಾಗಿಯುಮೇನೊ ತೀರ್ದಪುದೇ ತೀರದೊಡಂ ಮರಿದುಂಬಿಯಾಗಿ ಮೇಣ್‌ ಕೋಗಿಲೆಯಾಗಿ ಪುಟ್ಟುವುದು ನಂದನದೊಳ್‌ ಬನವಾಸಿ ದೇಶದೊಳ್‌ ಎಂದು ಆದಿಕವಿ ಪಂಪ ಹೇಳಿದ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...