alex Certify Karnataka | Kannada Dunia | Kannada News | Karnataka News | India News - Part 1816
ಕನ್ನಡ ದುನಿಯಾ
    Dailyhunt JioNews

Kannada Duniya

ಮದುವೆ ಹಿಂದಿನ ದಿನವೇ ಪ್ರೇಯಸಿಯೊಂದಿಗೆ ಪರಾರಿಯಾದ ವರ

ಮೈಸೂರು: ಮದುವೆಯ ಹಿಂದಿನ ದಿನವೇ ಪ್ರೇಯಸಿಯೊಂದಿಗೆ ವರ ಪರಾರಿಯಾದ ಘಟನೆ ಮೈಸೂರಿನಲ್ಲಿ ನಡೆದಿದೆ. ಸುಣ್ಣದಕೇರಿ ನಿವಾಸಿಯಾಗಿರುವ ಯುವತಿಯ ಮದುವೆ ಅದೇ ಏರಿಯಾದ ಯುವಕನೊಂದಿಗೆ ನಿಶ್ಚಯವಾಗಿತ್ತು. ಬುಧವಾರ ಮಧ್ಯಾಹ್ನ ದಾಂಪತ್ಯ Read more…

ಬಾಡಿಗೆ ಮನೆಯಲ್ಲೇ ವೇಶ್ಯಾವಾಟಿಕೆ ನಡೆಸುತ್ತಿದ್ದ ವಿದೇಶಿ ಮಹಿಳೆ ಸೇರಿ ಇಬ್ಬರು ಅರೆಸ್ಟ್: ನಾಲ್ವರ ರಕ್ಷಣೆ

ಬೆಂಗಳೂರಿನ ರಾಮಮೂರ್ತಿ ನಗರದ ಸಮೀಪ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ವಿದೇಶಿ ಮಹಿಳೆ ಸೇರಿದಂತೆ ಇಬ್ಬರನ್ನು ಪೊಲೀಸರು ಬಂಧಿಸಿದ್ದು, ನಾಲ್ವರು ಮಹಿಳೆಯರನ್ನು ರಕ್ಷಿಸಿದ್ದಾರೆ. ಉಗಾಂಡಾ ದೇಶದ ಮಹಿಳೆ ಹಾಗೂ ಆಕೆಯ Read more…

BIG NEWS: ತುರ್ತು ಶಾಸಕಾಂಗ ಸಭೆ ಕರೆದ ಸಿದ್ಧರಾಮಯ್ಯ, ಎಲ್ಲಾ ಶಾಸಕರ ಕಡ್ಡಾಯ ಹಾಜರಿಗೆ ಸೂಚನೆ -ಮಹತ್ವದ ನಿರ್ಧಾರ ಸಾಧ್ಯತೆ

ಬೆಂಗಳೂರು: ಇಂದು ವಿಧಾನಸೌಧದಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ತುರ್ತು ಸಭೆ ಕರೆಯಲಾಗಿದೆ. ಸಿಎಲ್ಪಿ ನಾಯಕ ಸಿದ್ದರಾಮಯ್ಯ ಇಂದು ತುರ್ತು ಸಭೆ ಕರೆದಿದ್ದಾರೆ. ವಿಧಾನಸೌಧದಲ್ಲಿ ಸಭೆ ನಡೆಯಲಿದ್ದು, ಕಾಂಗ್ರೆಸ್ ಪಕ್ಷದ Read more…

BIG NEWS: ಬೆಂಗಳೂರಲ್ಲಿ ಇಂದು ಕೂಡ 3 ಬೃಹತ್ ಪ್ರತಿಭಟನೆ

ಬೆಂಗಳೂರು: ಮರಾಠ ಅಭಿವೃದ್ಧಿ ನಿಗಮ ರದ್ದು ಮಾಡಬೇಕೆಂದು ಒತ್ತಾಯಿಸಿ ಕನ್ನಡ ಪರ ಸಂಘಟನೆಗಳು ಕರ್ನಾಟಕ ಬಂದ್ ಗೆ ಕರೆ ನೀಡಿದ್ದವು. ಇದಾದ ನಂತರ ಕೃಷಿ ಕಾಯ್ದೆ ರದ್ದು ಮಾಡಬೇಕೆಂದು Read more…

BIG NEWS: ರಾಜ್ಯದಲ್ಲಿ ಗೋ ಹತ್ಯೆ ನಿಷೇಧ; 7 ವರ್ಷದವರೆಗೆ ಜೈಲು, 10 ಲಕ್ಷ ರೂ.ವರೆಗೆ ದಂಡ

ಬೆಂಗಳೂರು: ಕಾಂಗ್ರೆಸ್ ವಿರೋಧದ ನಡುವೆಯೂ ವಿಧಾನಸಭೆಯಲ್ಲಿ ಗೋಹತ್ಯೆ ನಿಷೇಧ ತಿದ್ದುಪಡಿ ಮಸೂದೆಯನ್ನು ಅಂಗೀಕರಿಸಲಾಯಿತು. ವಿಧಾನಸಭೆಯಲ್ಲಿ ಪಶು ಸಂಗೋಪನಾ ಸಚಿವ ಪ್ರಭು ಚೌಹಾಣ್, ಸ್ಪೀಕರ್ ಅನುಮತಿ ಪಡೆದು ಗೋಹತ್ಯೆ ನಿಷೇಧ Read more…

ಕೋವಿಡ್ ನಿಯಂತ್ರಣಕ್ಕೆ ಹೊಸ ನಿಯಮ ಜಾರಿಗೊಳಿಸಿದ ರಾಜ್ಯ ಸರ್ಕಾರ

ಬೆಂಗಳೂರು: ಹೊಸ ವರ್ಷ ಸಮೀಪಿಸುತ್ತಿರುವ ಬೆನ್ನಲ್ಲೇ ರಾಜ್ಯ ಸರ್ಕಾರ ಕೋವಿಡ್ ನಿಯಂತ್ರಣಕ್ಕೆ ಕಟ್ಟು ನಿಟ್ಟಿನ ಕ್ರಮಗಳನ್ನು ಜಾರಿಗೊಳಿಸಿದೆ. ಹೊಸ ವರ್ಷದ ಸಂಭ್ರಮಾಚರಣೆ, ಸಾರ್ವಜನಿಕ ಸ್ಥಳಗಳಲ್ಲಿ ಸಭೆ, ಸಮಾರಂಭಗಳಿಗೆ ನಿರ್ಬಂಧ Read more…

ಮಾಜಿ ಸಿಎಂ ಕುಮಾರಸ್ವಾಮಿ ವಿರುದ್ಧ ಕೋಡಿಹಳ್ಳಿ ಆಕ್ರೋಶ; ಹೆಚ್.ಡಿ.ಕೆ. ಒಬ್ಬ ಡೀಲ್ ಮಾಸ್ಟರ್ ಎಂದು ಕಿಡಿ

ಬೆಂಗಳೂರು: ರೈತರ ಹೋರಾಟಕ್ಕೆ ನಮ್ಮ ಬೆಂಬಲವಿಲ್ಲ ಎಂದು ಹೇಳಿರುವ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ವಿರುದ್ಧ ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಕೋಡಿಹಳ್ಳಿ Read more…

ಕುಮಾರಸ್ವಾಮಿಯವರನ್ನು ಸಿಎಂ ಮಾಡಿದ್ದು ಅದೇ ಶಾಲು; ಹೆಚ್.ಡಿ.ಕೆ. ಗೆ ಡಿ.ಕೆ.ಶಿ. ತಿರುಗೇಟು

ಬೆಂಗಳೂರು: ಕಾಂಗ್ರೆಸ್ ನವರು ಇಂದು ಹಸಿರು ಶಾಲು ಹಾಕಿಕೊಂಡು ಬೀದಿಗಿಳಿದು ಹೋರಾಟ ನಡೆಸಿದ್ದಾರೆ ಎಂಬ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೇಳಿಕೆಗೆ ತಿರುಗೇಟು ನೀಡಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಕುಮಾರಸ್ವಾಮಿಯನ್ನು Read more…

BIG NEWS: ರೈತರ ಪ್ರತಿಭಟನೆಗೆ ಬೆಂಬಲವಿಲ್ಲ ಎಂದ ಕುಮಾರಸ್ವಾಮಿ

ಬೆಂಗಳೂರು: ಕೃಷಿ ಕಾಯ್ದೆ ವಿರೋಧಿಸಿ ರೈತರು ನಡೆಸುತ್ತಿರುವ ಬಾರುಕೋಲು ಚಳುವಳಿ ಹಾಗೂ ಪ್ರತಿಭಟನೆಗೆ ನಮ್ಮ ಬೆಂಬಲವಿಲ್ಲ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ. ಭೂ ಸುಧಾರಣಾ ತಿದ್ದುಪಡಿ ವಿಧೇಯಕದಲ್ಲಿ Read more…

ಬೇಡ ಬೇಡ ಅಂದ್ರೂ ಸಿಎಂ ಹುದ್ದೆ ನೀಡಿದ್ದು ಯಾರು…?ಡಿಕೆಶಿಗೆ ಮತ್ತೆ ಟಾಂಗ್ ನೀಡಿದ ಕುಮಾರಸ್ವಾಮಿ

ಕೋಲಾರ: ಅಂದು ದೇವೇಗೌಡರಿಗೆ ಕಾಲಿಗೆ ಬಿದ್ದು, ಪ್ರಧಾನಿ ಹುದ್ದೆ ನೀಡಿದರು. ಮೊನ್ನೆ ನಾನು ಬೇಡ ಅಂದ್ರೂ ನನಗೆ ಸಿಎಂ ಹುದ್ದೆ ನೀಡಿದರು. ನಾವೇನು ಸಿಎಂ ಹುದ್ದೆ ನೀಡಿ ಎಂದು Read more…

BIG NEWS: ಭೂ ಸುಧಾರಣಾ ತಿದ್ದುಪಡಿ ಕಾಯ್ದೆ ಬಗ್ಗೆ ರೈತರು ಮೊದಲು ತಿಳಿದುಕೊಳ್ಳಲಿ ಎಂದ ಮಾಜಿ ಸಿಎಂ ಕುಮಾರಸ್ವಾಮಿ

ಕೋಲಾರ: ಭೂ ಸುಧಾರಣಾ ತಿದ್ದುಪಡಿ ವಿಧೇಯಕಕ್ಕೆ ಜೆಡಿಎಸ್ ಬೆಂಬಲ ವ್ಯಕ್ತಪಡಿಸಿರುವ ಬಗ್ಗೆ ಪ್ರತಿಕ್ರಿಯಿಸಿರುವ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ, ಜೆಡಿಎಸ್ ಎಂದಿಗೂ ರೈತರಿಗೆ ದ್ರೋಹ ಮಾಡಲ್ಲ, ರೈತರು ಕಾಯ್ದೆ ಬಗ್ಗೆ Read more…

ಪ್ರಯಾಣಿಕರ ಗಮನಕ್ಕೆ: ನಾಳೆ ಸಾರಿಗೆ ನೌಕರರಿಂದ ಧರಣಿ

ಬೆಂಗಳೂರು: ನಾಳೆ ಸಾರಿಗೆ ನೌಕರರು ಜಾಥಾ ನಡೆಸುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಬಸ್ ಸಂಚಾರ ವ್ಯತ್ಯಯವಾಗುವ ಸಾಧ್ಯತೆಯಿದೆ. ತಮ್ಮನ್ನು ಸರ್ಕಾರಿ ನೌಕರರನ್ನಾಗಿ ಪರಿಗಣಿಸುವಂತೆ ಆಗ್ರಹಿಸಿ ಕೆಎಸ್ಆರ್ಟಿಸಿ, ಬಿಎಂಟಿಸಿ, ಎನ್ಡಬ್ಲ್ಯೂಕೆಎಸ್ಆರ್ಟಿಸಿ ಸೇರಿದಂತೆ Read more…

ಪ್ರತಿಭಟನೆ ಕೈಬಿಟ್ಟು ಚರ್ಚೆಗೆ ಬನ್ನಿ; ರೈತ ಮುಖಂಡರಿಗೆ ಸಿಎಂ ಆಹ್ವಾನ

ಬೆಂಗಳೂರು: ಕೇಂದ್ರ ಸರ್ಕಾರದ ನೂತನ ಕೃಷಿ ಕಾಯ್ದೆ ವಿರೋಧಿಸಿ ರೈತರು ನಡೆಸುತ್ತಿರುವ ಬಾರುಕೋಲು ಚಳುವಳಿ ನಿರ್ಧಾರ ಕೈಬಿಟ್ಟು ಚರ್ಚೆಗೆ ಬನ್ನಿ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ರೈತ ಮುಖಂಡರಿಗೆ Read more…

ಮಲೆ ಮಹದೇಶ್ವರ ಸ್ವಾಮಿ ದರ್ಶನಕ್ಕೆ ಭಕ್ತರಿಗಿಲ್ಲ ಅವಕಾಶ

ಚಾಮರಾಜನಗರ: ಇತಿಹಾಸ ಪ್ರಸಿದ್ಧ ಮಲೆ ಮಹದೇಶ್ವರ ಬೆಟ್ಟದಲ್ಲಿ ಡಿಸೆಂಬರ್ 12 ರಿಂದ ಮಾದಪ್ಪನ ದರ್ಶನಕ್ಕೆ ಭಕ್ತರಿಗೆ ಪ್ರವೇಶ ನಿರ್ಬಂಧಿಸಲಾಗಿದೆ. ಕಡೆ ಕಾರ್ತಿಕ ಸೋಮವಾರ ಹಿನ್ನೆಲೆಯಲ್ಲಿ ಲಕ್ಷಾಂತರ ಭಕ್ತರು ಬೆಟ್ಟಕ್ಕೆ Read more…

ಪಡಿತರ ಚೀಟಿಗೆ ಅರ್ಜಿ ಸಲ್ಲಿಸಿದವರಿಗೆ ಗುಡ್ ನ್ಯೂಸ್

ಗ್ರಾಮ ಪಂಚಾಯಿತಿ ಚುನಾವಣೆ ನಂತರ ಹೊಸ ಪಡಿತರ ಚೀಟಿಗೆ ಅರ್ಜಿ ಆಹ್ವಾನಿಸಲಾಗುವುದು ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ. ಗೋಪಾಲಯ್ಯ ತಿಳಿಸಿದ್ದಾರೆ. ವಿಧಾನಪರಿಷತ್ ನಲ್ಲಿ ಪ್ರಶ್ನೋತ್ತರ Read more…

BIG NEWS: ಮತ್ತೆ ಬೆಂಗಳೂರು ಬಂದ್..? ಇಂದು ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಮಹತ್ವದ ಸಭೆ

ಬೆಂಗಳೂರು: ನೆಲ-ಜಲ ಭಾಷೆ ವಿಚಾರ ಬಂದಾಗ ಬೆಂಗಳೂರಿನ ಬಹುತೇಕರು ಹೋರಾಟ ಮಾಡುವುದಿಲ್ಲ. ಹೀಗಾಗಿ ಹೋರಾಟಗಳಿಗೆ ಬೆಂಬಲ ನೀಡದ ಬೆಂಗಳೂರಿನ ಜನರಿಗೆ ಬುದ್ಧಿ ಕಲಿಸಲು ಪ್ಲಾನ್ ಮಾಡಿಕೊಂಡು ವಾಟಾಳ್ ನಾಗರಾಜ್ Read more…

ರಾಜಧಾನಿಯಲ್ಲಿ ಇವತ್ತೂ ರೈತರ ರಣಕಹಳೆ: ಬೆಂಗಳೂರಲ್ಲಿ ಬಾರುಕೋಲು ಚಳವಳಿ, ಸಂಚಾರ ಅಸ್ತವ್ಯಸ್ತ ಸಾಧ್ಯತೆ

ಬೆಂಗಳೂರು: ನಿನ್ನೆಯಷ್ಟೇ ಬಂದ್ ಮೂಲಕ ಬಿಸಿ ಮುಟ್ಟಿಸಿದ್ದ ರೈತರು ಇಂದು ವಿಧಾನಸೌಧಕ್ಕೆ ಮುತ್ತಿಗೆ ಹಾಕಲಿದ್ದಾರೆ. ಬೆಳಗ್ಗೆ 11:00 ಗಂಟೆಗೆ ರೈತರು ಬಾರುಕೋಲು ಚಳವಳಿ ನಡೆಸಲಿದ್ದಾರೆ. ಕೃಷಿ ತಿದ್ದುಪಡಿ ಕಾಯ್ದೆ Read more…

ಅರ್ಜಿ ಸಲ್ಲಿಕೆಗೆ ಅಭ್ಯರ್ಥಿಗಳಿಗೆ ಕೆ.ಪಿ.ಎಸ್.ಸಿ. ಸೂಚನೆ

ಬೆಂಗಳೂರು: ಕರ್ನಾಟಕ ಅರಣ್ಯ ಪರಿಸರ ಮತ್ತು ಜೀವಿಶಾಸ್ತ್ರ ಇಲಾಖೆಯ ಮುಖ್ಯ ಪರೀಕ್ಷೆಗೆ ಅರ್ಜಿ ಸಲ್ಲಿಸಲು ಕರ್ನಾಟಕ ಲೋಕಸೇವಾ ಆಯೋಗದ ವತಿಯಿಂದ ಅಭ್ಯರ್ಥಿಗಳಿಗೆ ಸೂಚನೆ ನೀಡಲಾಗಿದೆ. ಬುಧವಾರ ಅರ್ಜಿ ಸಲ್ಲಿಕೆ Read more…

ಭೂ ಸುಧಾರಣಾ ವಿಧೇಯಕ ಅಂಗೀಕಾರ; ಜೆಡಿಎಸ್ ಬೆಂಬಲ

ಬೆಂಗಳೂರು: ವಿಧಾನ ಪರಿಷತ್ ನಲ್ಲಿ ಕರ್ನಾಟಕ ಭೂ ಸುಧಾರಣಾ ತಿದ್ದುಪಡಿ ವಿಧೇಯಕ ಅಂಗೀಕಾರವಾಗಿದೆ. ವಿಧೇಯಕಕ್ಕೆ ಜೆಡಿಎಸ್ ಬೆಂಬಲ ನೀಡಿರುವುದು ಅಚ್ಚರಿಗೆ ಕಾರಣವಾಗಿದೆ. ಭೂ ಸುಧಾರಣ ತಿದ್ದುಪಡಿ ಕಾಯ್ದೆ ವಿರುದ್ಧ Read more…

ರಾಜ್ಯದಲ್ಲಿ ಮತ್ತೆ ಕೊರೋನಾ ಹೆಚ್ಚಳ: ನಿನ್ನೆಗಿಂತಲೂ ಭಾರೀ ಏರಿಕೆ

ಬೆಂಗಳೂರು: ರಾಜ್ಯದಲ್ಲಿ ಇಂದು ಮತ್ತೆ ಕೊರೋನಾ ಸೋಂಕಿತರ ಸಂಖ್ಯೆ ಏರಿಕೆಯಾಗಿದ್ದು 1280 ಜನರಿಗೆ ಹೊಸದಾಗಿ ಪಾಸಿಟಿವ್ ವರದಿ ಬಂದಿದೆ. ನಿನ್ನೆ 998 ಜನರಿಗೆ ಸೋಂಕು ತಗುಲಿತ್ತು. ಇಂದು 1280 Read more…

ಗುರುವಾರಕ್ಕೆ ಅಧಿವೇಶನ ಮೊಟಕುಗೊಳಿಸಲು ತೀರ್ಮಾನ- ಮಾಧುಸ್ವಾಮಿ

ನಿನ್ನೆಯಿಂದ ಚಳಿಗಾಲದ ಅಧಿವೇಶನ ಆರಂಭವಾಗಿದೆ. 15ನೇ ತಾರೀಖಿನವರೆಗೂ ಅಧಿವೇಶನ ನಡೆಸಲು ಸರ್ಕಾರ ತೀರ್ಮಾನ ಮಾಡಿತ್ತು. ಆದರೆ ಇದೀಗ ನಾಲ್ಕೇ ದಿನಕ್ಕೆ ಕಲಾಪ ಕಡಿತಕ್ಕೆ ತೀರ್ಮಾನ ಮಾಡಲಾಗಿದೆ. ಸದನ ಕಲಾಪ Read more…

BIG NEWS: ರಾಜ್ಯದಲ್ಲಿ ಪ್ರಜಾಪ್ರಭುತ್ವ ಇದೆಯೇ?; ಸರ್ಕಾರದ ವಿರುದ್ಧ ಸಿದ್ದರಾಮಯ್ಯ ಆಕ್ರೋಶ

ಬೆಂಗಳೂರು: ಇಂದಿನಿಂದ ವಿಧಾನಮಂಡಲ ಚಳಿಗಾಲದ ಅಧಿವೇಶನ ಆರಂಭವಾಗಿದ್ದು, ವಿಧಾನಸಭಾ ಕಲಾಪದಲ್ಲಿ ಮಾತನಾಡಿದ ವಿಪಕ್ಷ ನಾಯಕ ಸಿದ್ದರಾಮಯ್ಯ, ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದರು. ನಾನು ಸರ್ಕಾರಕ್ಕೆ ಮೂರು ಪತ್ರಗಳನ್ನು ಬರೆದಿದ್ದೇನೆ. Read more…

ವಿಪಕ್ಷಗಳು ಕೃಷಿ ಮಸೂದೆ ವಿರುದ್ಧ ರೈತರ ದಾರಿ ತಪ್ಪಿಸುವ ಕೆಲಸ ಮಾಡುತ್ತಿವೆ; ಸಿಎಂ ಯಡಿಯೂರಪ್ಪ ಕಿಡಿ

ಬೆಂಗಳೂರು: ಕೇಂದ್ರ ಸರ್ಕಾರದ ಕೃಷಿ ನೀತಿ ವಿರೋಧಿಸಿ ರೈತರು ನಡೆಸುತ್ತಿರುವ ಪ್ರತಿಭಟನೆ ವಿಪಕ್ಷಗಳ ರಾಜಕೀಯ ದುರುದ್ದೇಶವಾಗಿದೆ ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ಕಿಡಿಕಾರಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಸಿಎಂ Read more…

ರೈತರ ಪರವಾಗಿರುವ ಕಾಯ್ದೆಗೆ ಪ್ರತಿಭಟನೆ ನಡೆಸುತ್ತಿರುವುದು ದುರ್ದೈವ: ಕೃಷಿ ಸಚಿವ ಬಿ.ಸಿ. ಪಾಟೀಲ್

ಬೆಂಗಳೂರು: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ನೂತನ ಕೃಷಿ ಕಾಯ್ದೆ ವಿರೋಧಿಸಿ ರೈತರು ನಡೆಸುತ್ತಿರುವ ಪ್ರತಿಭಟನೆಗೆ ಪ್ರತಿಕ್ರಿಯಿಸಿರುವ ಕೃಷಿ ಸಚಿವ ಬಿ.ಸಿ.ಪಾಟೀಲ್, ರೈತರ ಪರವಾಗಿರುವ ಕಾಯ್ದೆ ವಿರುದ್ಧ ಧರಣಿ Read more…

ಬಸ್ ಗೆ ಕಾದು ಕಾದು ಕುಸಿದು ಬಿದ್ದ ಮಹಿಳೆ

ಮೈಸೂರು: ಭಾರತ್ ಬಂದ್ ಹಾಗೂ ರೈತರ ಪ್ರತಿಭಟನೆ ಹಿನ್ನೆಲೆಯಲ್ಲಿ ಹಲವು ಜಿಲ್ಲೆಗಳಲ್ಲಿ ಬಸ್ ಸಂಚಾರ ಸ್ಥಗಿತಗೊಂಡಿದೆ. ಈ ನಡುವೆ ಬಸ್ ಗೆ ಕಾದು ಕಾದು ಸುಸ್ತಾದ ಮಹಿಳೆ ಬಸ್ Read more…

BIG NEWS: ಮುಂಜಾನೆಯಿಂದಲೇ ರಾಜ್ಯದಲ್ಲಿ ರೈತರ ರಣಕಹಳೆ; ಕೇಂದ್ರದ ವಿರುದ್ಧ ಬೀದಿಗಿಳಿದು ಅನ್ನದಾತರ ಹೋರಾಟ

ಬೆಂಗಳೂರು: ಕೇಂದ್ರ ಸರ್ಕಾರದ ಕೃಷಿ ಕಾಯ್ದೆ ವಿರೋಧಿಸಿ ರೈತರು ಕರೆ ನೀಡಿರುವ ಭಾರತ್ ಬೆಂದ್ ಗೆ ರಾಜ್ಯದಲ್ಲೂ ಬೆಂಬಲ ವ್ಯಕ್ತವಾಗಿದ್ದು, ಮುಂಜಾನೆಯಿಂದಲೇ ರೈತರು ಬೀದಿಗಿಳಿದು ಹೋರಾಟ ನಡೆಸಿದ್ದಾರೆ. ಜಿಟಿ Read more…

ಕರುಳಕುಡಿಯನ್ನೇ ಮಾರಾಟ ಮಾಡಿದ ದಂಪತಿ ಅರೆಸ್ಟ್

ಚಿಕ್ಕಬಳ್ಳಾಪುರ: ಗೌರಿಬಿದನೂರು ತಾಲೂಕಿನ ನಗರಗೆರೆ ಗ್ರಾಮದಲ್ಲಿ 20 ದಿನದ ಶಿಶುವನ್ನು ಮಾರಾಟ ಮಾಡಿದ ಪೋಷಕರು ಹಾಗೂ ಖರೀದಿಸಿದ್ದ ವ್ಯಕ್ತಿಗಳನ್ನು ಪೊಲೀಸರು ಬಂಧಿಸಿದ್ದಾರೆ. ನಗರಗೆರೆಯ ಬುಡಕಟ್ಟು ಜನಾಂಗದ ದಂಪತಿಗೆ ಗಂಡು Read more…

BIG NEWS: ವೃಂದ, ನೇಮಕಾತಿಗೆ ತಿದ್ದುಪಡಿ – ಶಿಕ್ಷಕರ ಹುದ್ದೆಗೆ ಇಂಜಿನಿಯರಿಂಗ್ ಪದವೀಧರರಿಗೂ ಅವಕಾಶ

ಬೆಂಗಳೂರು: 6 ರಿಂದ 8 ನೇ ತರಗತಿ ಪದವೀಧರ ಪ್ರಾಥಮಿಕ ಶಾಲೆ ಶಿಕ್ಷಕರ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ವೃಂದ ಮತ್ತು ನೇಮಕಾತಿ ನಿಯಮ ತಿದ್ದುಪಡಿಗೆ Read more…

ಭಾರತ ಬಂದ್: ಟೈಯರ್ ಗೆ ಬೆಂಕಿ, ರಸ್ತೆಯಲ್ಲೇ ಅಡುಗೆ – ಪ್ರಧಾನಿ ಪ್ರತಿಕೃತಿ ದಹಿಸಿ ಆಕ್ರೋಶ; ಎಲ್ಲೆಲ್ಲಿ ಹೇಗಿದೆ ಬಂದ್..?

ಬೆಂಗಳೂರು: ಕೃಷಿ ತಿದ್ದುಪಡಿ ಕಾಯ್ದೆ ವಿರೋಧಿಸಿ ರೈತ ಸಂಘಟನೆಗಳು ಕರೆ ನೀಡಿರುವ ಭಾರತ ಬಂದ್ ಗೆ ರಾಜ್ಯದಲ್ಲಿಯೂ ಬೆಂಬಲ ವ್ಯಕ್ತವಾಗಿದ್ದು, ಕೋಲಾರ ನಗರದ ಹೊಸ ಬಸ್ ನಿಲ್ದಾಣದ ಬಳಿ Read more…

BIG NEWS: ರಾಜಕೀಯ ನಿವೃತ್ತಿ ಘೋಷಿಸಿದ ಮಾಜಿ ಸ್ಪೀಕರ್ ರಮೇಶ್ ಕುಮಾರ್

ಕೋಲಾರ: ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ವಿಧಾನಸಭೆ ಮಾಜಿ ಸ್ಪೀಕರ್ ಹಾಗೂ ಕಾಂಗ್ರೆಸ್ ಪಕ್ಷದ ಶಾಸಕ ಕೆ.ಆರ್. ರಮೇಶ್ ಕುಮಾರ್ ಹೇಳಿದ್ದಾರೆ. ಕೋಲಾರದಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ ಹಿನ್ನೆಲೆಯಲ್ಲಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...