alex Certify Karnataka | Kannada Dunia | Kannada News | Karnataka News | India News - Part 182
ಕನ್ನಡ ದುನಿಯಾ
    Dailyhunt JioNews

Kannada Duniya

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ : ಶೀಘ್ರವೇ ʻಕಾನೂನು ವಿಶ್ವವಿದ್ಯಾಲಯʼಕ್ಕೆ ನೇಮಕಾತಿ

ಬೆಂಗಳೂರು :  ರಾಜ್ಯದ ಕಾನೂನು ವಿಶ್ವವಿದ್ಯಾಲಯಕ್ಕೆ ಬೋಧಕರು ಮತ್ತು ಬೋಧಕೇತರ ಸಿಬ್ಬಂದಿ ನೇಮಕಾತಿ ಪ್ರಕ್ರಿಯೆ ಶೀಘ್ರದಲ್ಲೇ ಆರಂಭಿಸಲಾಗುವುದು ಎಂದು ಕಾನೂನು ಹಾಗೂ ಸಂಸದೀಯ ವ್ಯವಹಾರಗಳ ಸಚಿವ ಎಚ್‌.ಕೆ. ಪಾಟೀಲ್‌ Read more…

ಪಾರದರ್ಶಕತೆ ತರಲು ಕೌನ್ಸೆಲಿಂಗ್ ಮೂಲಕವೇ ನೌಕರರ ವರ್ಗಾವಣೆಗೆ ನಿಯಮ: ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರು: ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸೇರಿದಂತೆ ಗ್ರಾಮೀಣಾಭಿವೃದ್ಧಿ ಇಲಾಖೆಯಲ್ಲಿ ನೌಕರರ ವರ್ಗಾವಣೆಯನ್ನು ಕೌನ್ಸೆಲಿಂಗ್ ಮೂಲಕ ಮಾಡಲು ಸೇವಾ ನಿಯಮ ರೂಪಿಸಲಾಗುತ್ತಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. Read more…

BIG NEWS : ಫೆಬ್ರವರಿ 1ರಿಂದ ʻಇ-ಆಫೀಸ್ʼ ಬಳಕೆ ಕಡ್ಡಾಯ : ರಾಜ್ಯ ಸರ್ಕಾರ ಆದೇಶ

ಬೆಂಗಳೂರು : ಕಂದಾಯ ಇಲಾಖೆಯ ಎಲ್ಲ ಹಂತದ ಕಚೇರಿಗಳಲ್ಲಿ ಫೆಬ್ರವರಿ 1 ರಿಂದ ಇ-ಆಫೀಸ್‌ ತಂತ್ರಾಂಶದ ಮೂಲಕವೇ ಕಡತ ವಿಲೇವಾರಿ ಮಾಡುವುದನ್ನು ಕಡ್ಡಾಯಗೊಳಿಸಲಾಗುವುದು ಎಂದು ಕಂದಾಯ ಸಚಿವ ಕೃಷ್ಣ Read more…

ಕಾರ್ಮಿಕ ಇಲಾಖೆಯಲ್ಲಿ 2.5 ಲಕ್ಷ ಬೋಗಸ್ ಕಾರ್ಡ್ ರದ್ದು: ಸಚಿವ ಸಂತೋಷ್ ಲಾಡ್ ಸೂಚನೆ

ಬೆಂಗಳೂರು: ಕಾರ್ಮಿಕ ಇಲಾಖೆಯಲ್ಲಿ ಸುಮಾರು 2.5 ಲಕ್ಷ ಬೋಗಸ್ ಕಾರ್ಡ್ ಗಳು ಇದ್ದು, ಇವುಗಳನ್ನು ಕೂಡಲೇ ರದ್ದುಪಡಿಸುವಂತೆ ಕಾರ್ಮಿಕ ಸಚಿವ ಸಂತೋಷ್ ಲಾಡ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಕಾರ್ಮಿಕ Read more…

BIG NEWS : ಪ್ರಥಮ ʻPUCʼ ವಾರ್ಷಿಕ ಪರೀಕ್ಷೆಯ ʻಪರಿಷ್ಕೃತ ವೇಳಾಪಟ್ಟಿʼ ಪ್ರಕಟ : ಇಲ್ಲಿದೆ ಸಂಪೂರ್ಣ ಮಾಹಿತಿ

  ಬೆಂಗಳೂರು : ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯುವ ಪ್ರಥಮ ಪಿಯುಸಿ ವಾರ್ಷಿಕ ಪರೀಕ್ಷೆಯ ವೇಳಾಪಟ್ಟಿಯನ್ನು ಪ್ರಕಟಿಸಿದ್ದು, ಫೆಬ್ರವರಿ 12 ರಿಂದ ಫೆಬ್ರವರಿ 27 Read more…

ರೈತರಿಗೆ ಗುಡ್ ನ್ಯೂಸ್: ಕೃಷಿ ಸಾಲಗಳ ಮೇಲಿನ ಬಡ್ಡಿ ಮನ್ನಾ ಮಾಡಿ ಸರ್ಕಾರ ಆದೇಶ

ಬೆಂಗಳೂರು: ರಾಜ್ಯದಲ್ಲಿ ತೀವ್ರ ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ರೈತರು ಸಹಕಾರಿ ಬ್ಯಾಂಕುಗಳಲ್ಲಿ ಪಡೆದ ಮಧ್ಯಮಾವಧಿ, ದೀರ್ಘಾವಧಿ ಕೃಷಿ ಮತ್ತು ಕೃಷಿ ಸಂಬಂಧಿತ ಸುಸ್ತಿ ಸಾಲಗಳ ಮೇಲಿನ ಬಡ್ಡಿ ಮನ್ನಾ Read more…

ರಾಜ್ಯದ ರೈತರಿಗೆ ಮತ್ತೊಂದು ಗುಡ್ ನ್ಯೂಸ್ : ಸಾಲ, ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

ಕೃಷಿ ಇಲಾಖೆ ವತಿಯಿಂದ ರೈತ ಉತ್ಪಾದಕರ ಸಂಸ್ಥೆಗಳ ಸಾಲಕ್ಕೆ ಶೇ.4ರ ಬಡ್ಡಿ ಸಹಾಯಧನಕ್ಕಾಗಿ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ. 2023-24ನೇ ಸಾಲಿನ ಆಯವ್ಯಯದಲ್ಲಿ ರೈತ ಉತ್ಪಾದಕರ ಸಂಸ್ಥೆಗಳನ್ನು ಬಲಪಡಿಸಲು ಹಿಂದುಳಿದ Read more…

ರಾಜ್ಯದ ಪ್ರಾಥಮಿಕ, ಪ್ರೌಢಶಾಲೆ ಶಿಕ್ಷಕರೇ ಗಮನಿಸಿ : ʻCRP, BRP, ECOʼ ಹುದ್ದೆಗಳ ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ

ಬೆಂಗಳೂರು : 2023-24ನೇ ಸಾಲಿಗೆ ರಾಜ್ಯದ ಪ್ರಾಥಮಿಕ, ಪ್ರೌಢಶಾಲಾ ಸಹ ಶಿಕ್ಷಕರು ಮತ್ತು ಮುಖ್ಯ ಶಿಕ್ಷಕರು ತತ್ಸಮಾನ ವೃಂದದ ನಿರ್ದಿಷ್ಟಪಡಿಸಿದ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅವಧಿಯನ್ನು ವಿಸ್ತರಣೆ ಮಾಡಲಾಗಿದೆ. Read more…

ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ : ʻಪ್ರವೇಶ ಪತ್ರʼದ ಕುರಿತು ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ

ಬೆಂಗಳೂರು : ಮಾರ್ಚ್ 2024ರ ದ್ವಿತೀಯ ಪಿ.ಯು.ಸಿ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳ ಕರಡು ಪ್ರವೇಶ ಪತ್ರಗಳನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ಜಾಲತಾಣ www.kseab.karnataka.gov.in Read more…

ರಾಜ್ಯದ ನಿರುದ್ಯೋಗಿ ಯುವಕ-ಯುವತಿಯರಿಗೆ ಗುಡ್ ನ್ಯೂಸ್ : ಉದ್ಯಮಶೀಲತಾಭಿವೃದ್ಧಿ ತರಬೇತಿಗೆ ಅರ್ಜಿ ಆಹ್ವಾನ

ಬೆಂಗಳೂರು : ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆ ಮತ್ತು ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮ, ಬೆಂಗಳೂರು ಇವರ ಪ್ರಾಯೋಜಕತ್ವದಲ್ಲಿ ಕರ್ನಾಟಕ ಉದ್ಯಮಶೀಲತಾಭಿವೃದ್ಧಿ ಕೇಂದ್ರ (ಸಿಡಾಕ್), ಕೊಪ್ಪಳ ಇವರ ವತಿಯಿಂದ Read more…

BIG NEWS : ರಾಮಮಂದಿರ ಪ್ರತಿಷ್ಠಾಪನಾ ಕಾರ್ಯಕ್ರಮ : ರಾಜ್ಯದಲ್ಲಿ ಮುಂಜಾಗ್ರತಾ ಕ್ರಮಕ್ಕೆ ಸಿಎಂ ಸಿದ್ದರಾಮಯ್ಯ ಕಟ್ಟುನಿಟ್ಟಿನ ಸೂಚನೆ

ಬೆಂಗಳೂರು : ಅಯೋಧ್ಯೆಯ ರಾಮಮಂದಿರದ ಪ್ರತಿಷ್ಠಾಪನಾ ಕಾರ್ಯಕ್ರಮದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು ಶಾಂತಿ-ಸುವ್ಯವಸ್ಥೆಯನ್ನು ಕಾಪಾಡಬೇಕೆಂದು ಸಿಎಂ ಸಿದ್ದರಾಮಯ್ಯ ಪೊಲೀಸರಿಗೆ ಕಟ್ಟುನಿಟ್ಟಿನ Read more…

ಒಪಿಎಸ್ ಜಾರಿ, ನಗದು ರಹಿತ ಚಿಕಿತ್ಸೆ, 7ನೇ ವೇತನ ಆಯೋಗ ವರದಿ ಶೀಘ್ರ ಅನುಷ್ಠಾನ ಸೇರಿ ಸರ್ಕಾರಿ ನೌಕರರ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಮನವಿ

ಶಿವಮೊಗ್ಗ: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಕಾರ್ಯಕಾರಿ ಸಮಿತಿ ನಿರ್ಣಯದಂತೆ ಶಿವಮೊಗ್ಗ ಜಿಲ್ಲಾ ನೌಕರರ ಸಂಘದ ವತಿಯಿಂದ ಪ್ರಮುಖ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಶಿವಮೊಗ್ಗ ನಗರ ಕ್ಷೇತ್ರ Read more…

ನಾಳೆಯೇ ಮದುವೆ, ಅರಿಶಿನ ಶಾಸ್ತ್ರದ ವೇಳೆ ದಾಳಿ: ಅಧಿಕಾರಿಗಳಿಂದ ಬಾಲಕಿ ರಕ್ಷಣೆ

ಕೋಲಾರ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಎಚ್ಚರಿಕೆ ಬಳಿಕ ಕೋಲಾರ ಜಿಲ್ಲಾಡಳಿತ ಎಚ್ಚೆತ್ತುಕೊಂಡಿದೆ. ಕೋಲಾರ ತಾಲೂಕಿನ ಮಾಧವ ಗುರ್ಜೇನಹಳ್ಳಿಯಲ್ಲಿ ಅಪ್ರಾಪ್ತೆ ಮದುವೆಯನ್ನು ಅಧಿಕಾರಿಗಳು ತಡೆದಿದ್ದಾರೆ. ಗೋಪಾಲ್ ಎಂಬುವರ ಜೊತೆ ನಾಳೆ Read more…

ಸಂಸದೆ ಸುಮಲತಾ ಕಾಂಗ್ರೆಸ್ ಸೇರ್ಪಡೆ, ಮಂಡ್ಯದಿಂದ ಸ್ಪರ್ಧೆ ಬಗ್ಗೆ ಚರ್ಚೆಯೇ ಆಗಿಲ್ಲ: ಚಲುವರಾಯಸ್ವಾಮಿ

ಮಂಡ್ಯ:  ಸಂಸದೆ ಸುಮಲತಾ ಅಂಬರೀಶ್ ಕಾಂಗ್ರೆಸ್ ಸೇರ್ಪಡೆ ಬಗ್ಗೆ ಚರ್ಚೆಯೇ ಆಗಿಲ್ಲ ಎಂದು ಕೃಷಿ ಸಚಿವ ಚಲುವರಾಯಸ್ವಾಮಿ ತಿಳಿಸಿದ್ದಾರೆ. ಮಂಡ್ಯದಲ್ಲಿ ಮಾತನಾಡಿದ ಅವರು, ನನಗೂ ಮತ್ತು ಬೇರೆಯವರಿಗೂ ಕೆಲವು Read more…

ಜೆಡಿಎಸ್ ಉಚ್ಛಾಟಿತ ರಾಜ್ಯಾಧ್ಯಕ್ಷ ಸಿ.ಎಂ. ಇಬ್ರಾಹಿಂಗೆ ಬಿಗ್ ಶಾಕ್: ಪಕ್ಷದ ಚಿಹ್ನೆ, ಲೆಟರ್ ಹೆಡ್ ಬಳಸದಂತೆ ಕೋರ್ಟ್ ಆದೇಶ

ಬೆಂಗಳೂರು: ಜೆಡಿಎಸ್ ಪಕ್ಷದ ಚಿಹ್ನೆ, ಲೆಟರ್ ಹೆಡ್ ಬಳಕೆಗೆ ಪಕ್ಷದ ಉಚ್ಛಾಟಿತ ರಾಜ್ಯಾಧ್ಯಕ್ಷ ಸಿ.ಎಂ. ಇಬ್ರಾಹಿಂ ಅವರಿಗೆ ನಿರ್ಬಂಧ ಹೇರಲಾಗಿದೆ. ಜೆಡಿಎಸ್ ನಿಂದ ಉಚ್ಛಾಟನೆಯಾದರೂ ಪಕ್ಷದ ಚಿಹ್ನೆ ಬಳಸಿದ Read more…

ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಯಾರೂ ಒತ್ತಡ ಹೇರಿಲ್ಲ, ಪಕ್ಷದ ಅಭ್ಯರ್ಥಿ ಸೋತರೆ ಸಚಿವ ಸ್ಥಾನಕ್ಕೆ ಕುತ್ತು ಬರುತ್ತೆ ಎಂಬುದು ಸುಳ್ಳು: ಸಚಿವ ಸತೀಶ್ ಜಾರಕಿಹೊಳಿ

ಬೆಳಗಾವಿ: ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ನನ್ನ ಮೇಲೆ ಯಾರೂ ಒತ್ತಡ ಹೇರಿಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಬೆಳಗಾವಿಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಸೋತರೆ ನಮ್ಮ Read more…

‘ರಾಮಮಂದಿರದ ಜಾಗದಲ್ಲಿ ಮುಸ್ಲಿಮರು 500 ವರ್ಷ ನಮಾಜ್ ಮಾಡಿದ್ರು’ : ವಿವಾದದ ಕಿಡಿ ಹೊತ್ತಿಸಿದ ಅಸಾದುದ್ದೀನ್ ಒವೈಸಿ |Video

ರಾಮಮಂದಿರದ ಜಾಗದಲ್ಲಿ ಮುಸ್ಲಿಮರು 500 ವರ್ಷ ನಮಾಜ್ ಮಾಡಿದ್ರು ಎಂದು ಅಸಾದುದ್ದೀನ್ ಒವೈಸಿ ವಿವಾದದ ಕಿಡಿ ಹೊತ್ತಿಸಿದ್ದಾರೆ.ಕಲಬುರಗಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ರಾಮಮಂದಿರ ಉದ್ಘಾಟನೆ ಬೆನ್ನಲ್ಲೇ ಓವೈಸಿ ಈ Read more…

ಫೆ.29 ರಿಂದ ‘ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ’, ಟಿಕೆಟ್ ದರ ಎಷ್ಟು ತಿಳಿಯಿರಿ

ಬೆಂಗಳೂರು : ಫೆಬ್ರವರಿ 29 ರಿಂದ ಮಾರ್ಚ್ 7ರವರೆಗೆ 15ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ನಡೆಯಲಿದ್ದು, ವೇಳೆ ಕನ್ನಡ ಸೇರಿದಂತೆ ವಿವಿಧ ವಿದೇಶಿ ಸಿನಿಮಾಗಳು ಪ್ರದರ್ಶನಗೊಳ್ಳಲಿದೆ. ಈ ಬಾರಿ Read more…

ಗಮನಿಸಿ : ರೈತ ಉತ್ಪಾದಕರ ಸಂಸ್ಥೆಗಳ ಸಾಲಕ್ಕೆ ಶೇ.4ರ ಬಡ್ಡಿ ಸಹಾಯಧನಕ್ಕೆ ಅರ್ಜಿ ಆಹ್ವಾನ

ಕೃಷಿ ಇಲಾಖೆ ವತಿಯಿಂದ ರೈತ ಉತ್ಪಾದಕರ ಸಂಸ್ಥೆಗಳ ಸಾಲಕ್ಕೆ ಶೇ.4ರ ಬಡ್ಡಿ ಸಹಾಯಧನಕ್ಕಾಗಿ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು  ಬಳ್ಳಾರಿಜಂಟಿ ಕೃಷಿ ನಿರ್ದೇಶಕ ಕೆ.ಮಲ್ಲಿಕಾರ್ಜುನ ಅವರು ತಿಳಿಸಿದ್ದಾರೆ. 2023-24ನೇ Read more…

BIG NEWS: ತಾಲೂಕು ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ದಾಳಿ

ಬೆಂಗಳೂರು: ಬೆಂಗಳೂರಿನ ಆನೇಕಲ್ ತಾಲೂಕು ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಿಢೀರ್ ದಾಳಿ ನಡೆಸಿದ್ದಾರೆ. ಭೂ ದಾಖಲೆಗಳ ಅಕ್ರಮ ಆರೋಪ ಹಿನ್ನೆಲೆಯಲ್ಲಿ ಲೋಕಾಯುಕ್ತ ಎಸ್ ಪಿ ಕ್ಯಾಪ್ಟನ್ ಅಯ್ಯಪ್ಪ Read more…

BIG NEWS: ನಿಶ್ಚಿತಾರ್ಥದ ಮುನ್ನಾದಿನವೇ ಭೀಕರ ಅಪಘಾತ; ಯುವಕ ದುರ್ಮರಣ

ಚಿತ್ರದುರ್ಗ: ನಿಶ್ಚಿತಾರ್ಥದ ಸಡಗರ- ಸಂಭ್ರಮದ ನಡುವೆ ದೇವಸ್ಥಾನಕ್ಕೆಂದು ತೆರಳುತ್ತಿದ್ದ ವೇಳೆ ಯುವಕನೊಬ್ಬ ಭೀಕರ ಅಪಘಾತದಲ್ಲಿ ಸಾವನ್ನಪ್ಪಿರುವ ಘಟನೆ ಚಿತ್ರದುರ್ಗದ ತಿರುಮಲ ಡಾಬಾ ಬಳಿ ನಡೆದಿದೆ. ಕಾರು ಹಾಗೂ ಲಾರಿ Read more…

ರಾಜ್ಯದಲ್ಲಿ ಎಷ್ಟೊಂದು ಕಷ್ಟಗಳಿವೆ, ನಮಗೆ ಇನ್ನೊಂದು ರಾಮಮಂದಿರ ಬೇಕೆ? : ನಟ ಚೇತನ್ ಅಹಿಂಸಾ

ಬೆಂಗಳೂರು : ನಮ್ಮ ರಾಜ್ಯದಲ್ಲಿ ಎಷ್ಟೊಂದು ಕಷ್ಟಗಳಿವೆ, ನಮಗೆ ಇನ್ನೊಂದು ರಾಮಮಂದಿರ ಬೇಕೆ? ಎಂದು ನಟ ಚೇತನ್ ಅಹಿಂಸಾ ಪೋಸ್ಟ್ ಮಾಡಿದ್ದಾರೆ. ಬೆಂಗಳೂರು ಪೂರ್ವ ತಾಲೂಕಿನ ಬಿದರಹಳ್ಳಿಯಲ್ಲಿ ಶ್ರೀರಾಮ Read more…

BIG NEWS: ಭೀಮಾನದಿ ತೀರದಲ್ಲಿ ನಿಷೇಧಾಜ್ಞೆ ಜಾರಿ

ವಿಜಯಪುರ: ಮಹಾರಾಷ್ಟ್ರದ ಉಜನಿ ಜಲಾಶಯದಿಂದ ಭೀಮಾನದಿಗೆ ನೀರು ಬಿಡಿಗಡೆ ಹಿನ್ನೆಲೆಯಲ್ಲಿ ವಿಜಯಪುರ ಜಿಲ್ಲೆಯ ಚಡಚಣ ಹಾಗೂ ಇಂಡಿ ತಾಲೂಕಿನ ಭೀಮಾನದಿ ಪಟ್ಟಣದಲ್ಲಿ ನದಿ ತಟದಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. Read more…

JOB ALERT : ಮಹಿಳೆಯರಿಗೆ ರಾಜ್ಯ ಸರ್ಕಾರದಿಂದ ಮತ್ತೊಂದು ಗುಡ್ ನ್ಯೂಸ್ : ಕಲಬುರಗಿಯಲ್ಲಿ ನಾಳೆ ‘ನೇರ ಸಂದರ್ಶನ’ ಆಯೋಜನೆ

ಕಲಬುರಗಿ : ಉದ್ಯೋಗಾವಕಾಶದ ನಿರೀಕ್ಷೆಯಲ್ಲಿರುವ ಮಹಿಳೆಯರಿಗೆ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ ಕಲಬುರಗಿ ವತಿಯಿಂದ ಸುವರ್ಣವಕಾಶವನ್ನು ಕಲ್ಪಿಸಿಕೊಡಲಾಗುತ್ತಿದ್ದು, ನಾಳೆ ನೇರ ಸಂದರ್ಶನ ಆಯೋಜಿಸಿದೆ. ಭಾರತದ ಪ್ರಮುಖ ಎಲೆಕ್ಟ್ರಾನಿಕ್ Read more…

BIG NEWS: ಅಯೋಧ್ಯೆ ರಾಮ ಮಂದಿರ ಉದ್ಘಾಟನೆ ದಿನದಂದೇ ಬೆಂಗಳೂರಿನಲ್ಲಿಯೂ ರಾಮ ಮಂದಿರ ಉದ್ಘಾಟಿಸಲಿದ್ದಾರೆ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಅಯೋಧ್ಯೆಯಲ್ಲಿ ಭವ್ಯವಾದ ರಾಮ ಮಂದಿರ ನಿರ್ಮಾಣವಾಗಿದ್ದು, ಜನವರಿ 22ರಂದು ರಾಮ ಮಂದಿರ ಉದ್ಘಾಟನೆ ಹಾಗೂ ರಾಮಲಲ್ಲಾ ಮೂರ್ತಿ ಪ್ರಾಣ ಪ್ರತಿಷ್ಠಾನೆ ಕಾರ್ಯಕ್ರಮ ನಡೆಯಲಿದೆ. ಇದೇ ದಿನದಂದು ಸಿಎಂ Read more…

BREAKING : ಮಹಿಳೆಗೆ ನಾಯಿ ಕಚ್ಚಿದ ಪ್ರಕರಣದಲ್ಲಿ ನಟ ದರ್ಶನ್ ಗೆ ರಿಲೀಫ್, ಚಾರ್ಜ್ ಶೀಟ್ ನಲ್ಲಿ ಹೆಸರು ಕೈ ಬಿಟ್ಟ ಪೊಲೀಸರು

ಬೆಂಗಳೂರು : ಮಹಿಳೆಗೆ ನಟ ದರ್ಶನ್ ಮನೆ ನಾಯಿ ಕಚ್ಚಿದ್ದ ಪ್ರಕರಣದಲ್ಲಿ ನಟ ದರ್ಶನ್ ಗೆ ರಿಲೀಫ್ ಸಿಕ್ಕಿದೆ. ಪ್ರಕರಣದ ಚಾರ್ಜ್ ಶೀಟ್ ನಲ್ಲಿ ಪೊಲೀಸರು ನಟ ದರ್ಶನ್ Read more…

BIG NEWS: ರಾಮಲಲ್ಲಾ ಮೂರ್ತಿಗೆ ಶಿಲೆ ಸಿಕ್ಕ ಜಾಗದಲ್ಲಿ ನಿರ್ಮಾಣವಾಗಲಿದೆ ಮಂದಿರ; ಜನವರಿ 22ರಂದು ಭೂಮಿ ಪೂಜೆ; ಶಾಸಕ ಜಿ.ಟಿ.ದೇವೇಗೌಡ ಘೋಷಣೆ

ಮೈಸೂರು: ಅಯೊಧ್ಯೆ ರಾಮ ಮಂದಿರದ ಬಾಲರಾಮನ ಮೂರ್ತಿ ಕೆತ್ತನೆಗೆ ಬಳಸಿದ್ದು ಕರ್ನಾಟಕದ ಕೃಷ್ಣಶಿಲೆಯ ಕಲ್ಲು. ಮೂರ್ತಿ ಕೆತ್ತನೆಗೆ ಶಿಲೆ ಸಿಕ್ಕ ಜಾಗದಲ್ಲಿ ಮಂದಿರ ನಿರ್ಮಾಣ ಮಾಡುವುದಾಗಿ ಚಾಮುಂಡೇಶ್ವರಿ ಕ್ಷೇತ್ರದ Read more…

BREAKING NEWS: ನರೇಗಾ ಯೋಜನೆಯಲ್ಲಿ ಭಾರಿ ಅಕ್ರಮ; 32 ಪಿಡಿಒಗಳು ಸಸ್ಪೆಂಡ್

ರಾಯಚೂರು: ನರೇಗಾ ಯೋಜನೆಯಲ್ಲಿ 150 ಕೋಟಿ ರೂಪಾಯಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಯಚೂರು ಜಿಲ್ಲೆಯ 32 ಪಿಡಿಒಗಳನ್ನು ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ. ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕು ಪಂಚಾಯ್ತಿ Read more…

SHOCKING : ರಾಜ್ಯದಲ್ಲಿ ಬೆಚ್ಚಿ ಬೀಳಿಸುವ ಕೃತ್ಯ : ಅಣ್ಣನಿಂದಲೇ ಅತ್ಯಾಚಾರ, ಮಗುವಿಗೆ ಜನ್ಮ ನೀಡಿದ 15 ವರ್ಷದ ಬಾಲಕಿ

ಕಲಬುರಗಿ : ಎಸ್ ಎಸ್ ಎಲ್ ಸಿ ಓದುತ್ತಿದ್ದ 15 ವರ್ಷದ ಬಾಲಕಿಯೊಬ್ಬಳು ಗಂಡು ಮಗುವಿಗೆ ಜನ್ಮ ನೀಡಿದ ಘಟನೆ ಕಲಬುರಗಿ ಜಿಲ್ಲೆಯ ಅಳಂದದಲ್ಲಿ ನಡೆದಿದೆ. ಈಕೆ ಗರ್ಭಿಣಿಯಾಗಲು Read more…

BIG NEWS: ರಾಜ್ಯದಿಂದ ಅಯೋಧ್ಯೆಗೆ 35,000ಕ್ಕೂ ಹೆಚ್ಚು ಭಕ್ತರ ಪ್ರಯಾಣ; ಬಿ.ವೈ.ವಿಜಯೇಂದ್ರ ಮಾಹಿತಿ

ಬೆಂಗಳೂರು: ಅಯೋಧ್ಯೆ ರಾಮ ಮಂದಿರ ಉದ್ಘಾಟನೆಗೆ ಹಾಗೂ ರಾಮಲಲ್ಲಾ ಮೂರ್ತಿ ಪ್ರಾಣ ಪ್ರತಿಷ್ಠಾಪನೆಗೆ ಕೇವಲ ಒಂದು ದಿನ ಮಾತ್ರ ಬಾಕಿ ಇದೆ. ಜನವರಿ 22ರಂದು ರಾಮಲಲ್ಲಾ ಮೂರ್ತಿ ಪ್ರತಿಷ್ಠಾಪನೆಯಾಗಲಿದೆ. Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...