alex Certify Karnataka | Kannada Dunia | Kannada News | Karnataka News | India News - Part 1824
ಕನ್ನಡ ದುನಿಯಾ
    Dailyhunt JioNews

Kannada Duniya

ತಡರಾತ್ರಿ ರೇವ್ ಪಾರ್ಟಿ ಮೇಲೆ ದಾಳಿ: ಯುವಕರು, ಯುವತಿಯರು ವಶಕ್ಕೆ

ಹಾಸನ ಜಿಲ್ಲೆ ಆಲೂರು ತಾಲೂಕಿನ ಹೊಂಕರವಳ್ಳಿ ಸಮೀಪ ರೇವ್ ಪಾರ್ಟಿ ಮೇಲೆ ದಾಳಿ ಮಾಡಿರುವ ಪೊಲೀಸರು ನೂರಕ್ಕೂ ಹೆಚ್ಚು ಯುವಕರು, ಯುವತಿಯರನ್ನು ವಶಕ್ಕೆ ಪಡೆದಿದ್ದಾರೆ. ಶನಿವಾರ ರಾತ್ರಿ ಹೊಂಕರವಳ್ಳಿ Read more…

ಮುಷ್ಕರ ನಿರತ ಸಾರಿಗೆ ನೌಕರರ ವರ್ಗಾವಣೆ; ಕುಟುಂಬಸ್ಥರ ಪ್ರತಿಭಟನೆ; ಕನ್ನಡಪರ ಸಂಘಟನೆಗಳ ಸಾಥ್

ಚಿತ್ರದುರ್ಗ: 6ನೇ ವೇತನ ಆಯೋಗ ಜಾರಿಗೆ ಆಗ್ರಹಿಸಿ ಸಾರಿಗೆ ನೌಕರರು ನಡೆಸುತ್ತಿರುವ ಅನಿರ್ದಿಷ್ಟಾವಧಿ ಮುಷ್ಕರ 5ನೇ ದಿನಕ್ಕೆ ಕಾಲಿಟ್ಟಿದ್ದು, ಈ ನಡುವೆ ಕರ್ತವ್ಯಕ್ಕೆ ಹಾಜರಾಗದ ಸಿಬ್ಬಂದಿಗಳ ವಿರುದ್ಧ ಸರ್ಕಾರ Read more…

ಆಂಬುಲೆನ್ಸ್ ನಲ್ಲೇ ಅವಳಿ ಮಕ್ಕಳಿಗೆ ಜನ್ಮ ನೀಡಿದ ಮಹಿಳೆ

ವಿಜಯಪುರ: ವಿಜಯಪುರ ಜಿಲ್ಲೆ ಮುದ್ದೇಬಿಹಾಳ ತಾಲೂಕಿನ ಬ್ಯಾಕೋಡ ಗ್ರಾಮದ ಮಹಿಳೆಯೊಬ್ಬರು ಹೆರಿಗೆಗಾಗಿ ಆಸ್ಪತ್ರೆಗೆ ತೆರಳುವ ಮಾರ್ಗಮಧ್ಯೆ ಆಂಬುಲೆನ್ಸ್ ನಲ್ಲಿಯೇ ಅವಳಿ ಮಕ್ಕಳಿಗೆ ಜನ್ಮ ನೀಡಿದ್ದಾರೆ. ದಿಲ್ಶಾದ್ ರಫೀಕ್(26) ಅವರಿಗೆ Read more…

ಜೆಡಿಎಸ್ ಭದ್ರಕೋಟೆಯಲ್ಲಿ ಬಿಜೆಪಿ ಕಾರ್ಯಕಾರಿಣಿ

ಬೆಂಗಳೂರು: ಹಾಸನದಲ್ಲಿ ಏಪ್ರಿಲ್ 19 ರಂದು ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆ ನಡೆಯಲಿದೆ. ಪಕ್ಷದ ನಾಯಕರು ಸದ್ಯ ಬೆಳಗಾವಿ ಲೋಕಸಭೆ, ಬಸವಕಲ್ಯಾಣ, ಮಸ್ಕಿ ವಿಧಾನಸಭಾ ಉಪಚುನಾವಣೆಯಲ್ಲಿ ಬ್ಯುಸಿಯಾಗಿದ್ದಾರೆ. ಉಪ Read more…

ಬಂಕ್ ನಲ್ಲಿ ಪೆಟ್ರೋಲ್ ಹಾಕಿಸುವಾಗಲೇ ನಡೆದಿದೆ ಆಘಾತಕಾರಿ ಘಟನೆ

ಹುಬ್ಬಳ್ಳಿ: ಪೆಟ್ರೋಲ್ ಬಂಕ್ ನಲ್ಲಿ ಮಾರುತಿ ಓಮ್ನಿಗೆ ಪೆಟ್ರೋಲ್ ಹಾಕುವ ಸಂದರ್ಭದಲ್ಲಿ ಆಕಸ್ಮಿಕವಾಗಿ ಬೆಂಕಿ ತಗುಲಿದ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಹಳೆ ಹುಬ್ಬಳ್ಳಿ ಪೊಲೀಸ್ ಠಾಣೆ ಎದುರಿನ ಪೆಟ್ರೋಲ್ Read more…

ಭಕ್ತಾದಿಗಳೇ ಗಮನಿಸಿ: ಕೋವಿಡ್ ಕಾರಣಕ್ಕೆ ಮಲೆಮಹದೇಶ್ವರ ರಥೋತ್ಸವ ರದ್ದು

ರಾಜ್ಯದಲ್ಲಿ ಕೊರೊನಾ ಎರಡನೇ ಅಲೆ ಜೋರಾಗಿದ್ದು, ಪ್ರತಿನಿತ್ಯ 5000ಕ್ಕೂ ಅಧಿಕ ಸೋಂಕಿನ ಪ್ರಕರಣಗಳು ವರದಿಯಾಗುತ್ತಿವೆ. ಈ ಹಿನ್ನಲೆಯಲ್ಲಿ ಇದರ ನಿಯಂತ್ರಣಕ್ಕೆ ಮುಂದಾಗಿರುವ ರಾಜ್ಯ ಸರ್ಕಾರ ಕಠಿಣ ಕ್ರಮಗಳನ್ನು ಕೈಗೊಳ್ಳುತ್ತಿದೆ. Read more…

‘ಇಂದು ನನ್ನ ಕೊನೆಯ ದಿನ’ವೆಂದು ಬೋರ್ಡ್ ಮೇಲೆ ಬರೆದು ಶಾಲಾ ಕೊಠಡಿಯಲ್ಲೇ ವಿದ್ಯಾರ್ಥಿ ಆತ್ಮಹತ್ಯೆ

ವಿದ್ಯಾರ್ಥಿಯೊಬ್ಬ ‘ಇಂದು ನನ್ನ ಕೊನೆಯ ದಿನವಾಗಿದೆ. ಇಂದು ನಾನು ಸಾಯುತ್ತೇನೆ. ನನ್ನ ಮೇಲೆ ತಂದೆ – ತಾಯಿ ಆಶೀರ್ವಾದ ಇರಲಿ’ ಎಂದು ಬೋರ್ಡ್ ಮೇಲೆ ಬರೆದು ಶಾಲಾ ಕೊಠಡಿಯಲ್ಲಿ Read more…

ಇಂದು ನಡೆಯಬೇಕಿದ್ದ ಕೆ -ಸೆಟ್ ಪರೀಕ್ಷೆ ಮುಂದೂಡಿಕೆ

ಬೆಂಗಳೂರು: ಮೈಸೂರು ವಿಶ್ವವಿದ್ಯಾಲಯದ ವತಿಯಿಂದ ಏಪ್ರಿಲ್ 11 ರ ಭಾನುವಾರದಂದು ನಡೆಸಬೇಕಿದ್ದ ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ(ಕೆ –ಸೆಟ್)ಯನ್ನು ಮುಂದೂಡಲಾಗಿದೆ. ಏಪ್ರಿಲ್ 11 ರಂದು ಪರೀಕ್ಷೆ Read more…

ಮಾಡೆಲ್ ಖಾಸಗಿ ವಿಡಿಯೋ ತೋರಿಸಿ ಪದೇ ಪದೇ ಲೈಂಗಿಕ ದೌರ್ಜನ್ಯ

ಬೆಂಗಳೂರು: ಪಾನೀಯದಲ್ಲಿ ಮತ್ತು ಬರುವ ಮಾತ್ರೆ ಬೆರೆಸಿ ಕೊಟ್ಟು ಮಾಡೆಲ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಕೇಳಿಬಂದಿದೆ. ಮಾಡೆಲ್ ಖಾಸಗಿ ವಿಡಿಯೋ ಸೆರೆಹಿಡಿದು ಅನೇಕ ಬಾರಿ ಲೈಂಗಿಕ Read more…

ಬಿಜೆಪಿ ವರಿಷ್ಠರಿಗೇ ಸೆಡ್ಡು ಹೊಡೆದ ಬಸನಗೌಡ ಪಾಟೀಲ್ ಯತ್ನಾಳ್

ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಬಿಜೆಪಿ ಪಾಲಿಗೆ ಮಗ್ಗುಲ ಮುಳ್ಳಾಗಿದ್ದಾರೆ. ಪದೇ ಪದೇ ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ತಮ್ಮದೇ ಪಕ್ಷದ ಸರ್ಕಾರವನ್ನು ಬಸನಗೌಡ ಪಾಟೀಲ್ ಯತ್ನಾಳ್ ಟೀಕೆ ಮಾಡುವ Read more…

ಅಸಂಖ್ಯಾತ ಭಕ್ತರ ಆರಾಧ್ಯ ದೈವ ತುಳುನಾಡಿನ ಶ್ರೀ ಶರಭೇಶ್ವರ

ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆ ದೇವಾಲಯಗಳ ತವರೂರು ಎಂದು ಪ್ರಖ್ಯಾತಿಯನ್ನು ಪಡೆದಿದೆ. ಇಲ್ಲಿ ದೇಶದ ನಾನಾ ಭಾಗದ ಭಕ್ತರ ಸಕಲ ಸಂಕಷ್ಟಗಳನ್ನು ನಿವಾರಿಸಿದ ಅದೆಷ್ಟೋ ದೈವ-ದೇವಾಲಯಗಳಿವೆ. ನಂಬಿದ ಭಕ್ತರನ್ನು Read more…

ಮುಷ್ಕರದಲ್ಲಿ ಪಾಲ್ಗೊಂಡ ನೌಕರರಿಗೆ ಮತ್ತೊಂದು ಶಾಕ್: ಈಶಾನ್ಯ ಸಾರಿಗೆ ಸಂಸ್ಥೆಯ 31 ಸಿಬ್ಬಂದಿ ವಜಾ

ಕಲಬುರಗಿ: ರಸ್ತೆ ಸಾರಿಗೆ ನೌಕರರ‌ ಮುಷ್ಕರ‌ದಲ್ಲಿ ಪಾಲ್ಗೊಂಡು ಕರ್ತವ್ಯಕ್ಕೆ ಗೈರಾದ ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ 8 ತರಬೇತಿ ಸಿಬ್ಬಂದಿ ಮತ್ತು 23 ಖಾಯಂ ಸಿಬ್ಬಂದಿ ಸೇರಿ Read more…

ಮೊದಲ ದಿನದ ಕರ್ಫ್ಯೂ ಮುಕ್ತಾಯ: ಅನಗತ್ಯವಾಗಿ ಹೊರ ಬಂದವರಿಗೆ ಬಿಸಿ ಮುಟ್ಟಿಸಿದ ಪೊಲೀಸರು

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಎರಡನೆಯ ಅಲೆ ತಡೆಗೆ 8 ಮಹಾನಗರಗಳಲ್ಲಿ ನೈಟ್ ಕರ್ಫ್ಯೂ ಜಾರಿ ಮಾಡಲಾಗಿದೆ. ರಾತ್ರಿ 9ಗಂಟೆಗೆ ವಾಣಿಜ್ಯ ಚಟುವಟಿಕೆ ಸ್ತಬ್ಧವಾಗಿದ್ದು, ರಸ್ತೆಗಳಲ್ಲಿ ವಾಹನ ಸಂಚಾರ ಸ್ಥಗಿತಗೊಂಡಿದೆ. Read more…

BIG NEWS: 6955 ಜನರಿಗೆ ಸೋಂಕು, 61653 ಸಕ್ರಿಯ ಪ್ರಕರಣ – ಇಲ್ಲಿದೆ ಜಿಲ್ಲೆಗಳ ವಿವರ

ಬೆಂಗಳೂರು: ರಾಜ್ಯದಲ್ಲಿ ಇಂದು 6955 ಜನರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 10,55,040 ಕ್ಕೆ ಏರಿಕೆಯಾಗಿದೆ. 405 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. Read more…

BIG NEWS: ರಜೆ ಇಲ್ಲ, ಪರೀಕ್ಷೆ ಮುಗಿದ ಬೆನ್ನಲ್ಲೇ ತರಗತಿ ಶುರು; ಆಫ್‌ಲೈನ್ ಇಲ್ಲವೇ ಆನ್ಲೈನ್ ಕ್ಲಾಸ್ ಕಡ್ಡಾಯ

ಬೆಂಗಳೂರು: ಕೋವಿಡ್‌ ಕಾರಣಕ್ಕೆ ಪ್ರಸಕ್ತ ನಡೆಯುತ್ತಿರುವ ಪರೀಕ್ಷೆ ಹಾಗೂ ಶೈಕ್ಷಣಿಕ ಚಟುವಟಿಕೆಗಳು ನಿಲ್ಲುವುದಿಲ್ಲ. ನಿಗದಿತ ವೇಳಾಪಟ್ಟಿಯಂತೆ ಎಲ್ಲವೂ ಮುಂದುವರಿಯುತ್ತವೆ ಎಂದು ಉನ್ನತ ಶಿಕ್ಷಣ ಸಚಿವರಾದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.‌ಅಶ್ವತ್ಥನಾರಾಯಣ Read more…

ಉಪ ಚುನಾವಣೆ ಬಳಿಕ ಕಾಂಗ್ರೆಸ್ ಗೆ ಅಡ್ರೆಸ್ಸೇ ಇರಲ್ಲ: ಸಿಎಂ ಯಡಿಯೂರಪ್ಪ

ಉಪ ಚುನಾವಣೆ ನಂತರ ಕಾಂಗ್ರೆಸ್ ಪಕ್ಷಕ್ಕೆ ಎಲ್ಲಿಯೂ ವಿಳಾಸ ಇರುವುದಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. ರಾಯಚೂರು ಜಿಲ್ಲೆ ಮಸ್ಕಿ ವಿಧಾನಸಭಾ ಕ್ಷೇತ್ರದ ತುರುವಿಹಾಳದಲ್ಲಿ ಬಿಜೆಪಿ ಪ್ರಚಾರ Read more…

1.60 ಲಕ್ಷ ವಿದ್ಯಾರ್ಥಿಗಳಿಗೆ ಉಚಿತ ಟ್ಯಾಬ್ ವಿತರಣೆ: ಡಿಸಿಎಂ ಅಶ್ವತ್ಥನಾರಾಯಣ

ಬೆಂಗಳೂರು: 1.60 ಲಕ್ಷ ವಿದ್ಯಾರ್ಥಿಗಳಿಗೆ ಉಚಿತವಾಗಿ ಟ್ಯಾಬ್‌ ವಿತರಣೆ ಮಾಡಲಾಗಿದೆ ಎಂದು ಡಿಸಿಎಂ ಡಾ.ಸಿ.ಎನ್. ಅಶ್ವತ್ಥನಾರಾಯಣ ಹೇಳಿದ್ದಾರೆ. ಕೋವಿಡ್‌ ಕಾರಣಕ್ಕಾಗಿ ಈಗಾಗಲೇ ಸಮಗ್ರ ಕಲಿಕಾ ನಿರ್ವಹಣಾ ವ್ಯವಸ್ಥೆ(ಎಲ್‌ಎಂಎಸ್)ಯನ್ನು ಜಾರಿಗೆ Read more…

ಗಮನಿಸಿ…! ಎರಡು ದಿನ ಗುಡುಗು ಸಹಿತ ಭಾರೀ ಮಳೆ, ಯೆಲ್ಲೋ ಅಲರ್ಟ್ ಘೋಷಣೆ

ಬೆಂಗಳೂರು: ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾದ ಪರಿಣಾಮ ರಾಜ್ಯದಲ್ಲಿ ಎರಡು ದಿನ ಗುಡುಗು, ಮಿಂಚು ಸಹಿತ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಎಪ್ರಿಲ್ Read more…

ಬಿಜೆಪಿಯವರು ರಾಹುಲ್ ಗಾಂಧಿಗೆ ಹೆದರ್ತಾರೆ: ಮಲ್ಲಿಕಾರ್ಜುನ ಖರ್ಗೆ

ಬೆಳಗಾವಿ: ಬಿಜೆಪಿಯವರು ರಾಹುಲ್ ಗಾಂಧಿಗೆ ಹೆದರುತ್ತಾರೆ. ಹಾಗಾಗಿ ಪದೇಪದೇ ರಾಹುಲ್ ಗಾಂಧಿ ಹೆಸರು ಬಳಸುತ್ತಾರೆ ಎಂದು ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. ಬೆಳಗಾವಿಯಲ್ಲಿ ಮಾತನಾಡಿದ ಅವರು, ರಾಹುಲ್ Read more…

56 ಇಂಚಿನ ಎದೆ ಇದ್ದರೆ ಸಾಲದು – ಅದರಲ್ಲಿ ಹೃದಯ ಇರ್ಬೇಕು; ಪ್ರಧಾನಿ ವಿರುದ್ಧ ಸಿದ್ದರಾಮಯ್ಯ ಗುಡುಗು

ಬೈಲಹೊಂಗಲ: ರೈತರ ಆದಾಯ ದ್ವಿಗಣ ಮಾಡುತ್ತೇವೆ ಎಂದು ಹೇಳಿ ರೈತ ವಿರೋಧಿ ಕೃಷಿ ಕಾನೂನು ಜಾರಿಗೆ ಮಾಡಿ ಅನ್ನದಾತನಿಗೆ ಅನ್ಯಾಯ ಮಾಡಿದ್ದಾರೆ. ಇದನ್ನು ಖಂಡಿಸಿ ರೈತರು ಬೀದಿಗಿಳಿದು ಹೋರಾಟ Read more…

ಕೊರೊನಾ ರಾತ್ರಿ ಮಾತ್ರ ಹರಡತ್ತೆ ಅಂತಾ ಸರ್ಕಾರಕ್ಕೆ ಹೇಳಿದ್ಯಾರು….?: ಡಿ.ಕೆ.ಶಿವಕುಮಾರ್ ಪ್ರಶ್ನೆ

ಬೆಳಗಾವಿ: ಕೊರೊನಾ ನಿಯಂತ್ರಣಕ್ಕೆ ರಾಜ್ಯ ಸರ್ಕಾರ ಇಂದು ರಾತ್ರಿಯಿಂದ 10 ದಿನಗಳ ಕಾಲ ಜಾರಿಗೆ ತರುತ್ತಿರುವ ನೈಟ್ ಕರ್ಫ್ಯೂ ಬಗ್ಗೆ ಕಾಂಗ್ರೆಸ್ ಕಿಡಿಕಾರಿದ್ದು, ಸರ್ಕಾರದ ಕ್ರಮ ಅವೈಜ್ಞಾನಿಕ ಹಾಗೂ Read more…

SHOKING NEWS: ಹೇಗಿದೆ ನೋಡಿ ಆರೋಗ್ಯ ಸಿಬ್ಬಂದಿ ಕೋವಿಡ್ ಟೆಸ್ಟ್ ಕಳ್ಳಾಟ…!

ಬೆಂಗಳೂರು: ದೇಶಾದ್ಯಂತ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸೋಂಕು ನಿಯಂತ್ರಣಕ್ಕೆ ಹೆಚ್ಚು ಹೆಚ್ಚು ಕೋವಿಡ್ ಟೆಸ್ಟ್ ಗಳನ್ನು ಮಾಡುವಂತೆ ಕೇಂದ್ರ ಸರ್ಕಾರ ಆದೇಶ ನೀಡಿರುವ ಬೆನ್ನಲ್ಲೇ ರಾಜ್ಯ Read more…

ಸಾರಿಗೆ ನೌಕರರ ಮುಷ್ಕರಕ್ಕೆ ನಟ ಚೇತನ್ ಬೆಂಬಲ

ಬೆಂಗಳೂರು: ಸಾರಿಗೆ ನೌಕರರ ಮುಷ್ಕರಕ್ಕೆ ಬೆಂಬಲ ವ್ಯಕ್ತಪಡಿಸಿರುವ ನಟ ಚೇತನ್ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ಸಾರಿಗೆ ನೌಕರರ ಬೇಡಿಕೆ ಇಂದು ನಿನ್ನೆಯದಲ್ಲ. 16 ವರ್ಷಗಳಿಂದ ಬೇಡಿಕೆಯಿಟ್ಟು ಹೋರಾಟ ನಡೆಸುತ್ತಿದ್ದಾರೆ. Read more…

BIG NEWS: 118 ಬಿಎಂಟಿಸಿ ನೌಕರರು ವಜಾ – ಸೀನಿಯರ್ ನೌಕರರಿಗೆ ನಿವೃತ್ತಿ ಎಚ್ಚರಿಕೆ: ಮುಷ್ಕರ ನಿರತರಿಗೆ ಬಿಎಂಟಿಸಿ ಬಿಗ್ ಶಾಕ್

ಬೆಂಗಳೂರು; ಸಾರಿಗೆ ನೌಕರರ ಮುಷ್ಕರ 4ನೇ ದಿನಕ್ಕೆ ಕಾಲಿಟ್ಟಿದ್ದು, ಕರ್ತವ್ಯಕ್ಕೆ ಹಾಜರಾಗದ ಸಾರಿಗೆ ಸಿಬ್ಬಂದಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಬಿಎಂಟಿಸಿ ಮುಂದಾಗಿದ್ದು, ಮುಷ್ಕರ ಹತ್ತಿಕ್ಕಲು ಸರ್ವಪ್ರಯತ್ನ ನಡೆಸಿದೆ. Read more…

ಕೊರೊನಾ ನಿಯಂತ್ರಣದ ಹೆಸರಲ್ಲಿ ತುಘಲಕ್ ನೀತಿ; ಪ್ರಧಾನಿ ಅಂಧಾ ದರ್ಬಾರ್‌ನಿಂದ ಸಿಎಂ ಸ್ಪೂರ್ತಿ; ನೈಟ್ ಕರ್ಫ್ಯೂ ಕ್ರಮಕ್ಕೆ ಸಿದ್ದರಾಮಯ್ಯ ತರಾಟೆ

ಬೆಂಗಳೂರು: ರಾಜ್ಯದ ಆಯ್ದ ನಗರಗಳಲ್ಲಿ ರಾತ್ರಿ ಕರ್ಪ್ಯೂ ಹೇರಿರುವ ಬಿಜೆಪಿ ಸರ್ಕಾರದ ಕ್ರಮ, ಕೊರೊನಾ ಓಡಿಸಲು ತಟ್ಟೆ ಬಡಿಯುವ ಕ್ರಮದಷ್ಟೇ ಬಾಲಿಷವಾದುದು. ಅಲ್ಲೊಬ್ಬರು ಪಾಳೆಯಗಾರ, ಇಲ್ಲೊಬ್ಬರು ಮಾಂಡಲಿಕ…! ಭಲೇ Read more…

BREAKING NEWS: ಕೋಡಿಹಳ್ಳಿ ಚಂದ್ರಶೇಖರ್ ಪೊಲೀಸರ ವಶಕ್ಕೆ

ಬೆಳಗಾವಿ: 6ನೇ ವೇತನ ಆಯೋಗ ಜಾರಿಗೆ ಆಗ್ರಹಿಸಿ ಸಾರಿಗೆ ನೌಕರರು ನಡೆಸುತ್ತಿದ್ದ ಮುಷ್ಕರ ಇಂದು ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ. ಈ ನಡುವೆ ಮುಷ್ಕರ ಇನ್ನಷ್ಟು ತೀವ್ರಗೊಳಿಸಲು ಸಿದ್ಧತೆ ನಡೆಸುತ್ತಿದ್ದ Read more…

BIG NEWS: ನೋಟೀಸ್ ಗೂ ಹೆದರದ ಸಿಬ್ಬಂದಿ; ಮುಷ್ಕರ ನಿರತ ಸಾರಿಗೆ ನೌಕರರ ದಿಢೀರ್ ವರ್ಗಾವಣೆ; ಕಠಿಣ ಕ್ರಮಕ್ಕೆ ಮುಂದಾದ ಸರ್ಕಾರ

ಚಾಮರಾಜನಗರ: ಸಾರಿಗೆ ನೌಕರರು ನಡೆಸುತ್ತಿರುವ ಮುಷ್ಕರ ಇಂದು ನಾಲ್ಕನೇ ದಿನಕ್ಕೆ ಕಾಲಿಟ್ಟಿದ್ದು, ಸರ್ಕಾರದ ಯಾವುದೇ ಮನವಿಗೂ ಪ್ರತಿಭಟನಾಕಾರರು ಬಗ್ಗುತ್ತಿಲ್ಲ. ಈ ನಡುವೆ ಸರ್ಕಾರ ಮುಷ್ಕರ ನಿರತರ ವಿರುದ್ಧ ಕಠಿಣ Read more…

ಕೋವಿಡ್ ಟೆಸ್ಟ್ ಕೊಟ್ಟು ಶ್ರೀಶೈಲಂಗೆ ಪಾದಯಾತ್ರೆ ತೆರಳಿದ ಭಕ್ತರು – 7 ಜನರ ವರದಿ ಪಾಸಿಟಿವ್: ಕರ್ನಾಟಕದಿಂದ ಆಂಧ್ರದವರೆಗೂ ಹಬ್ಬಿದ ಕೊರೊನಾತಂಕ

ಬಾಗಲಕೋಟೆ: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿದೆ. ನಿನ್ನೆ ಒಂದೇ ದಿನ 7955 ಜನರಲ್ಲಿ ಸೋಂಕು ಪತ್ತೆಯಾಗಿದೆ. ಇಂತಹ ಆತಂಕದ ಸ್ಥಿತಿ ನಡುವೆಯೂ ಜನರು ಬೇಜವಾಬ್ದಾರಿ Read more…

ಲಾರಿಗಳ ಮುಖಾಮುಖಿ ಡಿಕ್ಕಿ; ತುಂಡಾಗಿ ಬಿತ್ತು ವ್ಯಕ್ತಿಯ ರುಂಡ

ಚಿತ್ರದುರ್ಗ: ಎರಡು ಲಾರಿಗಳ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ವ್ಯಕ್ತಿಯ ರುಂಡವೇ ತುಂಡಾಗಿರುವ ಹೃದಯವಿದ್ರಾವಕ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ. ಚಳ್ಳಕೆರೆ ತಾಲೂಕಿನ ಬುಡ್ನಹಟ್ಟಿ ಗ್ರಾಮದಲ್ಲಿ ಘಟನೆ ನಡೆದಿದೆ. ಟ್ಯಾಂಕರ್ Read more…

ಕುಲಪತಿ ಹುದ್ದೆ ಪಡೆಯಲು ಹಣ ಕೊಟ್ಟ ಪ್ರೊಫೆಸರ್ ಸಸ್ಪೆಂಡ್

ಮಂಗಳೂರು: ಕುಲಪತಿ ಹುದ್ದೆ ಪಡೆಯುವ ಉದ್ದೇಶದಿಂದ ರಾಮಸೇನೆ ಮುಖಂಡ ಪ್ರಸಾದ್ ಅತ್ತಾವರ ಅವರಿಗೆ 17.50 ಲಕ್ಷ ರೂಪಾಯಿ ನೀಡಿದ್ದ ಮಂಗಳೂರು ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಜೈಶಂಕರ್ ಅವರನ್ನು ಅಮಾನತು ಮಾಡಲಾಗಿದೆ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...