alex Certify Karnataka | Kannada Dunia | Kannada News | Karnataka News | India News - Part 1828
ಕನ್ನಡ ದುನಿಯಾ
    Dailyhunt JioNews

Kannada Duniya

ವಿದ್ಯಾರ್ಥಿಗಳಿಗೆ ಮತ್ತೊಂದು ಗುಡ್ ನ್ಯೂಸ್

ಮೈಸೂರು: ಮೈಸೂರು ತಾಲ್ಲೂಕು ಸಮಾಜ ಕಲ್ಯಾಣ ಇಲಾಖೆ ವತಿಯಿಂದ 2020-21ನೇ ಸಾಲಿನ ರಾಜ್ಯ ವಿದ್ಯಾರ್ಥಿ ವೇತನ ತಂತ್ರಾಂಶದಲ್ಲಿ ವಿದ್ಯಾರ್ಥಿ ವೇತನ ಅರ್ಜಿಗಳನ್ನು ಸಲ್ಲಿಸುವ ಅವಧಿಯನ್ನು ಏಪ್ರಿಲ್ 20 ರವರೆಗೆ Read more…

ಆಸ್ಪತ್ರೆಯಲ್ಲೇ ಆಶಾ ಕಾರ್ಯಕರ್ತೆ, ಗ್ರಾಪಂ ಸದಸ್ಯನ ಸರಸ ಸಲ್ಲಾಪದ ವಿಡಿಯೋ ವೈರಲ್

ವಿಜಯಪುರ ಜಿಲ್ಲೆ ಇಂಡಿ ತಾಲೂಕಿನ ಸರ್ಕಾರಿ ಆಸ್ಪತ್ರೆಯಲ್ಲೇ ಆಶಾ ಕಾರ್ಯಕರ್ಯೆ ಪ್ರಿಯಕರನೊಂದಿಗೆ ಲವ್ವಿಡವ್ವಿ ನಡೆಸಿದ ಘಟನೆ ನಡೆದಿದೆ. ಇಂಡಿ ತಾಲ್ಲೂಕಿನ ಗ್ರಾಮವೊಂದರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಆಶಾ ಕಾರ್ಯಕರ್ತೆ Read more…

ವೇತನ ಹೆಚ್ಚಳ ಭರವಸೆ, ಮುಷ್ಕರ ಕೈಬಿಡಲು ಸಾರಿಗೆ ನೌಕರರಿಗೆ ಮನವಿ

ಬೆಂಗಳೂರು: ಚುನಾವಣಾ ಆಯೋಗ ಅನುಮತಿ ನೀಡಿದರೆ ವೇತನ ಹೆಚ್ಚಳ ಮಾಡಲಾಗುವುದು. ಮುಷ್ಕರ ಕೈಗೊಳ್ಳಬೇಡಿ ಎಂದು ಸಾರಿಗೆ ಸಚಿವರಾದ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಮನವಿ ಮಾಡಿದ್ದಾರೆ. ಸಾರಿಗೆ ಸಂಸ್ಥೆ ನೌಕರರು Read more…

ಗಮನಿಸಿ…! ನಾಳೆಯಿಂದ ಏಪ್ರಿಲ್ 10 ರವರೆಗೆ ರಾಜ್ಯದ ಹಲವೆಡೆ ಮಳೆ –ಇಲ್ಲಿದೆ ಮಾಹಿತಿ

ಬೆಂಗಳೂರು: ರಾಜ್ಯದ ಅನೇಕ ಜಿಲ್ಲೆಗಳಲ್ಲಿ ಏಪ್ರಿಲ್ 6 ರಿಂದ 10 ರವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಏಪ್ರಿಲ್ 6 ರಂದು ಮೈಸೂರು, ಹಾಸನ, ಕೊಡಗು, Read more…

BIG SHOCKING: ಒಂದೇ ದಿನ 5279 ಮಂದಿಗೆ ಸೋಂಕು; 32 ಜನ ಸಾವು –ಇಲ್ಲಿದೆ ಜಿಲ್ಲಾವಾರು ಡಿಟೇಲ್ಸ್

ಬೆಂಗಳೂರು: ರಾಜ್ಯದಲ್ಲಿ ಇವತ್ತು ಕೂಡ ಕೊರೋನಾ ಭಾರಿ ಸ್ಫೋಟವಾಗಿದ್ದು, ಒಂದೇ ದಿನ 5279 ಜನರಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 10,20,434 ಕ್ಕೆ ಏರಿಕೆಯಾಗಿದೆ. Read more…

ಸಿಡಿ ಕೇಸ್: ರಕ್ಷಣೆ ನೀಡುವಂತೆ ಕೋರಿ ಪೊಲೀಸ್ ಆಯುಕ್ತರ ಮೊರೆ ಹೋದ ಋಷಿಕುಮಾರ ಸ್ವಾಮೀಜಿ

ಬೆಂಗಳೂರು; ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಋಷಿಕುಮಾರ ಸ್ವಾಮೀಜಿ ಇದೀಗ ರಕ್ಷಣೆ ನೀಡುವಂತೆ ಪೊಲೀಸ್ ಆಯುಕ್ತ ಕಮಲ್ ಪಂತ್ ಅವರಿಗೆ ಮನವಿ ಮಾಡಿರುವ ಘಟನೆ ನಡೆದಿದೆ ರಮೇಶ್ Read more…

ಕಿಡ್ನಾಪ್ ಕೇಸ್: ಕೋರ್ಟ್ ಗೆ ಹಾಜರಾಗಿ ಹೇಳಿಕೆ ದಾಖಲಿಸಿದ ಸಿಡಿ ಲೇಡಿ

ಬೆಂಗಳೂರು: ರಮೇಶ್ ಜಾರಕಿಹೊಳಿ ಸಿಡಿ ಪ್ರಕಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತ ಯುವತಿ ಮತ್ತೆ ವಿಶೇಷ ಕೋರ್ಟ್ ಮುಂದೆ ಹಾಜರಾಗಿ ಹೇಳಿಕೆ ದಾಖಲಿಸಿದ್ದಾಳೆ. ಯುವತಿಯ ತಂದೆ – ತಾಯಿ ತಮ್ಮ ಮಗಳು Read more…

ಉಪ ಚುನಾವಣೆಗೂ ಮುನ್ನ ಅಚ್ಚರಿ ನಿರ್ಧಾರ ಕೈಗೊಂಡ ರಮೇಶ್‌ ಜಾರಕಿಹೊಳಿ ಸಹೋದರ

ಬೆಳಗಾವಿ: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಹೋದರ, ಕಾಂಗ್ರೆಸ್ ನಾಯಕ ಲಖನ್ ಜಾರಕಿಹೊಳಿ ಕಾಂಗ್ರೆಸ್ ಗೆ ವಿದಾಯ ಹೇಳಿ ಬಿಜೆಪಿ ಸೇರ್ಪಡೆಗೆ ನಿರ್ಧರಿಸಿದ್ದಾರೆ. ಬೆಳಗಾವಿ ಉಪಚುನಾವಣೆಗೆ ಕೆಲದಿನಗಳು ಬಾಕಿ Read more…

ಏಕಾಏಕಿ ಆಸ್ಪತ್ರೆಗೆ ದಾಖಲಾದ ಸಿಡಿ ಯುವತಿ ತಾಯಿ

ವಿಜಯಪುರ: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ದಿನಕ್ಕೊಂದು ಕುತೂಹಲಕರ ಮಾಹಿತಿ ಲಭ್ಯವಾಗುತ್ತಿದ್ದು, ಸಿಡಿ ಯುವತಿಯ ತಾಯಿ ಇದೀಗ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸಿಡಿ ಯುವತಿಯ Read more…

ಡಿನೋಟಿಫಿಕೇಷನ್ ಪ್ರಕರಣ: ಸಿಎಂ ಯಡಿಯೂರಪ್ಪಗೆ ಬಿಗ್ ರಿಲೀಫ್

ಬೆಂಗಳೂರು: ಕೆಐಎಡಿಬಿ ಡಿನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹಾಗೂ ಸಚಿವ ಮುರುಗೇಶ್ ನಿರಾಣಿಗೆ ಬಿಗ್ ರಿಲೀಫ್ ಸಿಕ್ಕಿದೆ. ಪ್ರಕರಣ ಸಂಬಂಧ ಹೈಕೋರ್ಟ್ ನೀಡಿದ್ದ ಆದೇಶಕ್ಕೆ ಸುಪ್ರೀಂ Read more…

BREAKING NEWS: ರಮೇಶ್ ಜಾರಕಿಹೊಳಿ ಕಾರು ಚಾಲಕ, ಅಡುಗೆ ಭಟ್ಟರಿಗೂ ಕೊರೊನಾ ದೃಢ

ಬೆಳಗಾವಿ: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರಿಗೆ ಕೊರೊನಾ ಪಾಸಿಟಿವ್ ಬೆನ್ನಲ್ಲೇ ಅವರ ಜೊತೆಗಿದ್ದವರಿಗೂ ಕೊರೊನಾ ಸೋಂಕು ದೃಢಪಟ್ಟಿದೆ ಎಂದು ಗೋಕಾಕ್ ಆಸ್ಪತ್ರೆ ವೈದ್ಯ ಡಾ.ರವೀಂದ್ರ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ Read more…

ರಮೇಶ್ ಜಾರಕಿಹೊಳಿಗೆ ಕೊರೊನಾ ಸೋಂಕು ದೃಢ; ಟಿಹೆಚ್ಒ ಡಾ.ಮುತ್ತಣ್ಣ ಕೊಪ್ಪದ್ ಸ್ಪಷ್ಟನೆ

ಬೆಳಗಾವಿ: ಮಾಜಿ ಸಚಿವ ರಮೇಶ್ ಜಾರಕಿಹೊಳಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಕೋವಿಡ್ ಟೆಸ್ಟ್ ನಲ್ಲಿ ಪಾಸಿಟಿವ್ ಬಂದಿದೆ ಎಂದು ಗೋಕಾಕ್ ಟಿಹೆಚ್ಒ ಡಾ. ಮುತ್ತಣ್ಣ ಕೊಪ್ಪದ್ ತಿಳಿಸಿದ್ದಾರೆ. ರಮೇಶ್ Read more…

BIG NEWS: ಇವತ್ತು ಕೊರೊನಾ ನಾಳೆ…….ಡ್ಸ್; ರಮೇಶ್ ಜಾರಕಿಹೊಳಿಗೆ ಸೂರ್ಯ ಮುಕುಂದರಾಜ್ ಟಾಂಗ್

ಬೆಂಗಳೂರು: ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ದಿನಕ್ಕೊಂದು ನೆಪಗಳನ್ನು ಹೇಳಿ ಎಸ್ಐಟಿ ವಿಚಾರಣೆಯಿಂದ ತಪ್ಪಿಸಿಕೊಳ್ಳುತ್ತಿದ್ದಾರೆಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ವಿರುದ್ಧ ಕಾಂಗ್ರೆಸ್ ತೀವ್ರ ವಾಗ್ದಾಳಿ ನಡೆಸುತ್ತಿದೆ. ರಮೇಶ್ ಜಾರಕಿಹೊಳಿಗೆ Read more…

BIG NEWS: ಬಿಜೆಪಿ ನಿಜಬಣ್ಣ ತಿಳಿಯಲು ರಮೇಶ್ ಜಾರಕಿಹೊಳಿ ಅತ್ಯಾಚಾರ ಪ್ರಕರಣವೊಂದೇ ಸಾಕು; ಕಾಂಗ್ರೆಸ್ ವಾಗ್ದಾಳಿ

  ಬೆಂಗಳೂರು: ಚಳಿ ಜ್ವರ ಬಂದಿರುವ ಅತ್ಯಾಚಾರ ಆರೋಪಿಗೆ ನಿಜಕ್ಕೂ ಅನಾರೋಗ್ಯವೋ ಅಥವಾ ತಲೆಮರೆಸಿಕೊಳ್ಳುವ ತಂತ್ರವೋ? ಎಂದು ಕಾಂಗ್ರೆಸ್ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ರಮೇಶ್ Read more…

ಮಾಜಿ ಸಚಿವ ರಮೇಶ್ ಜಾರಕಿಹೊಳಿಗೆ ಕೊರೊನಾ ಸೋಂಕು…..?

ಬೆಂಗಳೂರು: ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗಬೇಕಿದ್ದ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅನಾರೋಗ್ಯ ಕಾರಣಗಳನ್ನು ಹೇಳಿ ವಿಚಾರಣೆಯಿಂದ ತಪ್ಪಿಸಿಕೊಳ್ಳುತ್ತಿದ್ದಾರೆ. ಇದೀಗ ರಮೇಶ್ ಜಾರಕಿಹೊಳಿಗೆ ಕೊರೊನಾ ಸೋಂಕು ತಗುಲಿದೆ Read more…

ಲಾಡ್ಜ್ ನಲ್ಲೇ ವೇಶ್ಯಾವಾಟಿಕೆಯಲ್ಲಿ ತೊಡಗಿದ್ದವರು ಅರೆಸ್ಟ್: ಇಬ್ಬರು ಮಹಿಳೆಯರ ರಕ್ಷಣೆ

ಮೈಸೂರು ಜಿಲ್ಲೆ ಟಿ. ನರಸೀಪುರದಲ್ಲಿ ವೇಶ್ಯಾವಾಟಿಕೆ ಅಡ್ಡೆ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಲಾಡ್ಜ್ ನಲ್ಲಿ ವೇಶ್ಯಾವಾಟಿಕೆ ನಡೆಯುತ್ತಿರುವ ಬಗ್ಗೆ ಮಾಹಿತಿ ಪಡೆದ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ. ದಾಳಿಯ Read more…

ಬೇಕಾಬಿಟ್ಟಿ ರಜೆ ಪಡೆದ್ರೆ ಕ್ರಮ: ಮುಷ್ಕರ ಕೈಗೊಂಡ ಸಾರಿಗೆ ನೌಕರರಿಗೆ KSRTC ಶಾಕ್

ಬೆಂಗಳೂರು: ಮುಷ್ಕರ ಕೈಗೊಂಡಿದ್ದ ಸಾರಿಗೆ ಸಂಸ್ಥೆಯ ನೌಕರರಿಗೆ ಬಿಗ್ ಶಾಕ್ ನೀಡಲಾಗಿದೆ. ಎಲ್ಲಾ ನೌಕರರು ಕಡ್ಡಾಯವಾಗಿ ಕರ್ತವ್ಯಕ್ಕೆ ಹಾಜರಾಗಬೇಕೆಂದು ಸೂಚನೆ ನೀಡಲಾಗಿದೆ. ಏಪ್ರಿಲ್ 7 ರಿಂದ ಸಾರಿಗೆ ಸಿಬ್ಬಂದಿ Read more…

BIG NEWS: ಭಾರತದಲ್ಲಿ ಕೊರೊನಾ ಅಟ್ಟಹಾಸ: ಒಂದೇ ದಿನ 1,03,558 ಜನರಲ್ಲಿ ಸೋಂಕು ದೃಢ; 478 ಜನ ಬಲಿ

ನವದೆಹಲಿ: ದೇಶಾದ್ಯಂತ ಕೊರೊನಾ ಅಬ್ಬರ ಹೆಚ್ಚುತ್ತಿದ್ದು, ಕಳೆದ 24 ಗಂಟೆಯಲ್ಲಿ 1,03,558 ಜನರಲ್ಲಿ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 1,25,89,067ಕ್ಕೆ ಏರಿಕೆಯಾಗಿದೆ. ಕಳೆದ Read more…

BIG NEWS: ಸಿಡಿ ಪ್ರಕರಣದ ತನಿಖೆ ಪಾರದರ್ಶಕತೆ ಬಗ್ಗೆ ಪ್ರಶ್ನೆ ಎತ್ತಿದ ಕಾಂಗ್ರೆಸ್

ಬೆಂಗಳೂರು: ಬಿಜೆಪಿ ಶಾಸಕ ರಮೇಶ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಿಂದ ತನಿಖೆ ಪಾರದರ್ಶಕತೆ ಬಗ್ಗೆ ಅನುಮಾನ ವ್ಯಕ್ತಪಡಿಸಲಾಗಿದೆ. ಆರೋಪಿ ಮಾಜಿ ಮಂತ್ರಿಯನ್ನು ವಿಚಾರಣೆಗೆ ಕರೆಸಿ ಹಿಂಬಾಗಿಲ Read more…

ಮೀನು ಹಿಡಿಯಲು ಹೋದಾಗಲೇ ನಡೆದಿದೆ ನಡೆಯಬಾರದ ಘಟನೆ

ಮೀನು ಹಿಡಿಯಲು ನದಿಗೆ ಇಳಿದ ತಂದೆ, ಮಗ ಮೃತಪಟ್ಟ ಘಟನೆ ಕಟ್ಟಿಸಂಗಾವಿ ಸಮೀಪ ಭೀಮಾನದಿಯಲ್ಲಿ ನಿನ್ನೆ ಸಂಜೆ ನಡೆದಿದೆ. ಕಲಬುರ್ಗಿ ಜಿಲ್ಲೆ ಜೇವರ್ಗಿ ತಾಲೂಕಿನ ಕಟ್ಟಿಸಂಗಾವಿ ಬಳಿ ಭೀಮಾನದಿಯಲ್ಲಿ Read more…

ಮೀಸಲಾತಿ ಹೆಚ್ಚಳ: ಸಿಹಿ ಸುದ್ದಿ ನೀಡಿದ ಸಿಎಂ ಯಡಿಯೂರಪ್ಪ

ದಾವಣಗೆರೆ: ಮೀಸಲು ಪ್ರಮಾಣ ಹೆಚ್ಚಿಸಲು ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ. ದಾವಣಗೆರೆ ಜಿಲ್ಲೆ ಹರಿಹರ ಸಮೀಪದ ಬೆಳ್ಳೂಡಿ ಕಾಗಿನೆಲೆ ಕನಕಗುರು ಪೀಠದ 5 Read more…

ಘೋರ ದುರಂತ: ಅಪಘಾತ ದೃಶ್ಯ ನೋಡುತ್ತಾ ನಿಂತವರ ಮೇಲೆ ಲಾರಿ ಹರಿದು ಇಬ್ಬರು ಸ್ಥಳದಲ್ಲೇ ಸಾವು

ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲೂಕಿನ ಗುಳ್ಳಹಳ್ಳಿ ಗ್ರಾಮದ ಸಮೀಪ ಅಪಘಾತದ ದೃಶ್ಯ ನೋಡುತ್ತಿದ್ದವರ ಮೇಲೆ ಲಾರಿ ಹರಿದು ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಶನಿವಾರ ರಾತ್ರಿ Read more…

SSLC ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಭರ್ಜರಿ ಸಿಹಿ ಸುದ್ದಿ: ಶೇಕಡ 40 ರಷ್ಟು ಸರಳ ಪ್ರಶ್ನೆ

ಬೆಂಗಳೂರು: ಕೊರೋನಾ ಕಾರಣದಿಂದಾಗಿ ಈ ಬಾರಿ ಎಸ್ಎಸ್ಎಲ್ಸಿ ಮಕ್ಕಳಿಗೆ ಪಾಠ-ಪ್ರವಚನ ಸರಿಯಾಗಿ ನಡೆದಿಲ್ಲ. ಇದರಿಂದಾಗಿ ವಿದ್ಯಾರ್ಥಿಗಳು ಆತಂಕದಲ್ಲಿದ್ದು, ಅಂತಹ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ ಸಿಕ್ಕಿದೆ. ಈ ಬಾರಿ ಕಷ್ಟದ Read more…

ಶಾಸಕಿ ಪರ್ಸ್ ಕಳವು ಮಾಡಿದ್ದ ಮಹಿಳೆ ಅರೆಸ್ಟ್

ವಿಧಾನಪರಿಷತ್ ಸದಸ್ಯೆ ಭಾರತಿ ಶೆಟ್ಟಿ ಅವರ ಪರ್ಸ್ ಕಳವು ಮಾಡಿದ್ದ ಆರೋಪಿಯನ್ನು ಬಂಧಿಸಿರುವ ಪೊಲೀಸರು ಆಕೆಯಿಂದ 21 ಸಾವಿರ ರೂ. ನಗದು ವಶಪಡಿಸಿಕೊಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಏಪ್ರಿಲ್ Read more…

BIG NEWS: ಚಿಕ್ಕನಾಯಕನಹಳ್ಳಿಯಿಂದ ಸಿದ್ದರಾಮಯ್ಯ ಸ್ಪರ್ಧೆ…?

ತುಮಕೂರು: ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಚಿಕ್ಕನಾಯಕನಹಳ್ಳಿ ಕ್ಷೇತ್ರದಿಂದ ಸ್ಪರ್ಧಿಸುವಂತೆ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಲಾಗಿದೆ ಎಂದು ಮಾಜಿ ಶಾಸಕ ಕೆ.ಎನ್. ರಾಜಣ್ಣ ಹೇಳಿದ್ದಾರೆ. ಚಿಕ್ಕನಾಯಕನಹಳ್ಳಿ ಕ್ಷೇತ್ರದಿಂದ ಸಿದ್ದರಾಮಯ್ಯ ಸ್ಪರ್ಧಿಸುವ Read more…

ಶೇ. 15 ರಿಂದ 18 ರಷ್ಟು ವೇತನ ಹೆಚ್ಚಳ ಬಂಪರ್, ಸಾರಿಗೆ ನೌಕರರಿಗೆ ಸಿಹಿ ಸುದ್ದಿ…?

ಬೆಂಗಳೂರು: ಸಾರಿಗೆ ನೌಕರರಿಗೆ ಬಂಪರ್ ವೇತನ ಹೆಚ್ಚಳ ಕೊಡುಗೆ ನೀಡುವ ಸಾಧ್ಯತೆಯಿದೆ. 6ನೇ ವೇತನ ಆಯೋಗ ಅನ್ವಯ ವೇತನ ಹೆಚ್ಚಳ ಬೇಡಿಕೆಗೆ ಅನುಗುಣವಾಗಿ ಹೆಚ್ಚಳ ಮಾಡುವ ಸಾಧ್ಯತೆ ಇದೆ. Read more…

ವರ್ಗಾವಣೆ ನಿರೀಕ್ಷೆಯಲ್ಲಿದ್ದ ಶಿಕ್ಷಕರಿಗೆ ಭರ್ಜರಿ ಗುಡ್ ನ್ಯೂಸ್: ಸುಗ್ರೀವಾಜ್ಞೆ ಜಾರಿ ಸಾಧ್ಯತೆ

ಬೆಂಗಳೂರು: ವರ್ಗಾವಣೆ ನಿರೀಕ್ಷೆಯಲ್ಲಿರುವ ಶಿಕ್ಷಕರಿಗೆ ಸಿಹಿ ಸುದ್ದಿ ಇಲ್ಲಿದೆ. ವಿವಿಧ ಕಾರಣಗಳಿಂದಾಗಿ ಶಿಕ್ಷಕರ ವರ್ಗಾವಣೆ ಬಗೆಹರಿಯದ ಸಮಸ್ಯೆಯಾಗಿದೆ. ಈ ಹಿನ್ನೆಲೆಯಲ್ಲಿ ಸುಗ್ರೀವಾಜ್ಞೆ ಮೂಲಕ ಶಿಕ್ಷಕರ ವರ್ಗಾವಣೆಗೆ ಚಿಂತನೆ ನಡೆಸಲಾಗಿದೆ. Read more…

BIG NEWS: 1 ರಿಂದ 9 ನೇ ಕ್ಲಾಸ್ ಗೆ ಪರೀಕ್ಷೆ ಇಲ್ಲದೆ ಪಾಸ್? ಲಿಖಿತ ಬದಲು ಮೌಲ್ಯಾಂಕನ ಪರೀಕ್ಷೆ ಸಾಧ್ಯತೆ

ಬೆಂಗಳೂರು: ರಾಜ್ಯದಲ್ಲಿ 1 ರಿಂದ 9 ನೇ ತರಗತಿ ವಿದ್ಯಾರ್ಥಿಗಳಿಗೆ ಪರೀಕ್ಷೆ ಇಲ್ಲದೆ ಪಾಸ್ ಮಾಡುವ ಕುರಿತಾಗಿ ಶಿಕ್ಷಣ ಇಲಾಖೆ ಚಿಂತನೆ ನಡೆಸಿದೆ. ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ Read more…

BIG NEWS: ರಾಜ್ಯದಲ್ಲಿ 4553 ಜನರಿಗೆ ಸೋಂಕು ದೃಢ, ಇಲ್ಲಿದೆ ಜಿಲ್ಲಾವಾರು ಮಾಹಿತಿ

ಬೆಂಗಳೂರು: ರಾಜ್ಯದಲ್ಲಿ ಇಂದು 4553 ಜನರಿಗೆ ಹೊಸದಾಗಿ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಒಟ್ಟು ಸೋಂಕಿತರ ಸಂಖ್ಯೆ 10,15,155 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿಂದು 15 ಜನ ಸೋಂಕಿತರು ಮೃತಪಟ್ಟಿದ್ದಾರೆ. Read more…

ಸಿದ್ದರಾಮಯ್ಯರನ್ನು ಮಾಜಿ ಸಿಎಂ ಎಂದು ಕರಿಬೇಡಿ, ನೋವಾಗುತ್ತೆ ಎಂದ ಮಾಜಿ ಸ್ಪೀಕರ್

ಬೆಂಗಳೂರು: ಸಿದ್ದರಾಮಯ್ಯ ಅವರನ್ನು ಪದೇ ಪದೇ ಮಾಜಿ ಸಿಎಂ ಎಂದು ಕರೆಯುವುದನ್ನು ಕೇಳಿದರೆ ತುಂಬಾ ನೋವಾಗುತ್ತೆ. ಅವರು ಮಾಜಿ ಅಲ್ಲ ಎಂದು ಮಾಜಿ ಸ್ಪೀಕರ್ ರಮೇಶ್ ಕುಮಾರ್ ಹೇಳಿದ್ದಾರೆ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...