alex Certify Karnataka | Kannada Dunia | Kannada News | Karnataka News | India News - Part 183
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಹಾವೇರಿಯಲ್ಲಿ ಮತ್ತೊಂದು ನೈತಿಕ ಪೊಲೀಸ್ ಗಿರಿ, ಏಳು ಮಂದಿ ಮುಸ್ಲಿಂ ಯುವಕರು ಅರೆಸ್ಟ್

ಹಾವೇರಿಯಲ್ಲಿ ಮತ್ತೊಂದು ನೈತಿಕ ಪೊಲೀಸ್ ಗಿರಿ ಪ್ರಕರಣ ಬೆಳಕಿಗೆ ಬಂದಿದ್ದು, ಏಳು ಮಂದಿ ಯುವಕರನ್ನು ಪೊಲೀಸರು ಬಂಧಿಸಿದ್ದಾರೆ. ಹಿಂದೂ ವ್ಯಕ್ತಿಯೊಬ್ಬನ ಜೊತೆ ಮುಸ್ಲಿಂ ಯುವತಿ ಇದ್ದಳು ಎಂದು ಮುಸ್ಲಿಂ Read more…

ಸಾರ್ವಜನಿಕರೇ ಗಮನಿಸಿ : ‘ಆಯುಷ್ಮಾನ್ ಕಾರ್ಡ್’ ಪ್ರಯೋಜನ ಕುರಿತು ಇಲ್ಲಿದೆ ಮಾಹಿತಿ

ಆರೋಗ್ಯ ರಕ್ಷಕ ಆಯುಷ್ಮಾನ್ ಭಾರತ್-ಪ್ರಧಾನಮಂತ್ರಿಗಳ ಜನ ಆರೋಗ್ಯ ಯೋಜನಾ ಮುಖ್ಯಮಂತ್ರಿಯವರ ಆರೋಗ್ಯ ಕರ್ನಾಟಕ ಯೋಜನೆಯ ಪ್ರಯೋಜನ ಪಡೆಯಲು ಇಂದೇ ಆಯುಷ್ಮಾನ್ ಕಾರ್ಡ್ ಮಾಡಿಸಿ. ಆಯುಷ್ಮಾನ್ ಕಾರ್ಡ್ಗಳನ್ನು ನಿಮ್ಮ ಹತ್ತಿರದ Read more…

ಚಪ್ಪಲಿ ಧರಿಸದೆ ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮ ನಡೆಸಿದ ರಂಗನಾಥ್; ಫೋಟೋ ವೈರಲ್

ಜನವರಿ 22 ರಂದು ಅಯೋಧ್ಯೆಯಲ್ಲಿ ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆ ಹಿನ್ನೆಲೆಯಲ್ಲಿ ದೇಶಾದ್ಯಂತ ಧಾರ್ಮಿಕ ಕಾರ್ಯಕ್ರಮಗಳು ಜರುಗುತ್ತಿವೆ. ಅನೇಕ ಸುದ್ದಿವಾಹಿನಿಗಳು ಅಯೋಧ್ಯೆಯಲ್ಲಿ ಜರುಗುತ್ತಿರುವ ಧಾರ್ಮಿಕ ಕಾರ್ಯಕ್ರಮಗಳ ಬಗ್ಗೆ ನಿರಂತರ ಸುದ್ದಿ Read more…

BIG NEWS: ಮಂಗಳೂರು ವಿಶ್ವವಿದ್ಯಾಲಯದ ಮೇಲೆ ಇಡಿ ಅಧಿಕಾರಿಗಳ ದಾಳಿ

ಮಂಗಳೂರು: ಕೋಚಿಮುಲ್ ನೇಮಕಾತಿಯಲ್ಲಿ ಅಕ್ರಮ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ವಿಶ್ವವಿದ್ಯಾಲಯದ ಅಧಿಕಾರಿಗಳಿಂದ ಪ್ರಶ್ನೆಪತ್ರಿಕೆ ಮಾರಾಟ ಶಂಕೆ ಹಿನ್ನೆಲೆಯಲ್ಲಿ ಇಡಿ ಅಧಿಕಾರಿಗಳು ಮಂಗಳೂರು ವಿಶ್ವವಿದ್ಯಾಲಯದ ಮೇಲೆ ದಿಢೀರ್ ದಾಳಿ Read more…

ರಾಮಮಂದಿರ ಉದ್ಘಾಟನೆ : ಸೋಮವಾರ ಶಾಲೆಗೆ ರಜೆ ಹಾಕಿದ್ರೆ 1 ಸಾವಿರ ದಂಡ..!

ಚಿಕ್ಕಮಗಳೂರು : ಜ.22 ರಂದು ಸೋಮವಾರ ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆಯಾಗುತ್ತಿದೆ. ಈ ಐತಿಹಾಸಿಕ ಕ್ಷಣವನ್ನು ಕಣ್ತುಂಬಿಕೊಳ್ಳಲು ಇಡೀ ದೇಶವೇ ಸಜ್ಜಾಗಿದೆ. ರಾಮಮಂದಿರ ಉದ್ಘಾಟನೆ ಹಿನ್ನೆಲೆ ಹಲವು ರಾಜ್ಯಗಳಲ್ಲಿ ಸರ್ಕಾರಿ Read more…

ರಾಜ್ಯದ ಮಹಿಳಾ ಪದವೀಧರರಿಗೆ ಗುಡ್ ನ್ಯೂಸ್ : ʻಸ್ವಂತ ಉದ್ಯಮʼ ಆರಂಭಿಸಲು ʻಉದ್ಯಮಶೀಲತಾ ತರಬೇತಿʼಗೆ ಅರ್ಜಿ ಆಹ್ವಾನ

ಬೆಂಗಳೂರು : ಪರಿಶಿಷ್ಟ ಜಾತಿಯ ಮಹಿಳಾ ಪದವೀಧರರು ಸ್ವಂತ ಉದ್ಯಮ ಆರಂಭಿಸಲು ಸಹಕಾರಿಯಾಗುವಂತೆ ಐಐಎಂ-ಬೆಂಗಳೂರು ಸಂಸ್ಥೆಯ ಮೂಲಕ ನೀಡಲಾಗುವ ʼಉದ್ಯಮಶೀಲತಾ ತರಬೇತಿʼಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಇದೇ ಜನವರಿ Read more…

BIG NEWS: ಪಿಎಸ್ಐ, ಸಿಟಿಐ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ; ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದೇನು?

ಬೆಂಗಳೂರು: ಪಿಎಸ್ಐ, ಸಿಟಿಐ ಪರಿಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂಟಲಿಜನ್ಸ್ ವಿಭಾಗದ ಸಬ್ ಇನ್ಸ್ ಪೆಕ್ಟರ್ ಲಿಂಗಯ್ಯನನ್ನು ವಶಕ್ಕೆ ಪಡೆದು ಸಿಸಿಬಿ ಪೊಲೀಸರು ವಿಚಾರಣೆ ನಡೆಸಿದ್ದಾರೆ. Read more…

BIG NEWS : ಜ.22 ರಂದು ರಾಜ್ಯಾದ್ಯಂತ ಸರ್ಕಾರಿ ರಜೆ ಘೋಷಿಸಿ : ಸಿಎಂ ಸಿದ್ದರಾಮಯ್ಯಗೆ ಕನ್ನಡಪರ ಸಂಘಟನೆಗಳ ಮನವಿ

ಬೆಂಗಳೂರು : ಜನವರಿ 22 ರಂದು ರಾಜ್ಯಾದ್ಯಂತ ಸರ್ಕಾರಿ ರಜೆ ಘೋಷಿಸುವಂತೆ ಸಿಎಂ ಸಿದ್ದರಾಮಯ್ಯಗೆ ಕನ್ನಡಪರ ಸಂಘಟನೆಗಳು ಮನವಿ ಸಲ್ಲಿಸಿದೆ. ಇಂದು ಕಾವೇರಿ ನಿವಾಸದಲ್ಲಿ ಸಿಎಂ ಸಿದ್ದರಾಮಯ್ಯರನ್ನು ಭೇಟಿಯಾದ Read more…

ಚಿಂತಾಮಣಿಯಲ್ಲಿ ‘ಐಟಿಐ’ ಕಾಲೇಜು ನಿರ್ಮಾಣಕ್ಕೆ ರಾಜ್ಯ ಸರ್ಕಾರ ಆಡಳಿತಾತ್ಮಕ ಅನುಮೋದನೆ

ಚಿಂತಾಮಣಿಯಲ್ಲಿ ಐಟಿಐ ಕಾಲೇಜು ನಿರ್ಮಾಣಕ್ಕೆ ರಾಜ್ಯ ಸರ್ಕಾರ ಆಡಳಿತಾತ್ಮಕ ಅನುಮೋದನೆ ನೀಡಿದೆ. ಐಟಿಐ ಕಾಲೇಜು ನಿರ್ಮಾಣ ಮಾಡಲು ಮಂಜೂರಾಗಿದ್ದ ಜಾಗ ಕಟ್ಟಡ ನಿರ್ಮಾಣ ಮಾಡಲು ಯೋಗ್ಯವಲ್ಲದ ಕಾರಣ ಹೊಸದಾಗಿ Read more…

BIG NEWS : ಕಟ್ಟಡ ಕಾರ್ಮಿಕರಿಗೆ ರಾಜ್ಯ ಸರ್ಕಾರದಿಂದ ಗುಡ್ ನ್ಯೂಸ್ : ಕೆಲಸದ ಅವಧಿ ಮತ್ತೆ 8 ಗಂಟೆಗೆ ಇಳಿಕೆ..!

ಬೆಂಗಳೂರು : ಕಟ್ಟಡ ಕಾರ್ಮಿಕರಿಗೆ ರಾಜ್ಯ ಸರ್ಕಾರದಿಂದ ಗುಡ್ ನ್ಯೂಸ್ ಸಿಕ್ಕಿದ್ದು, ಕೆಲಸದ ಅವಧಿ ಮತ್ತೆ 8 ಗಂಟೆಗೆ ಇಳಿಸಲು ನಿರ್ಧಾರ ಮಾಡುವುದಾಗಿ ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. Read more…

BIG NEWS: ಬೆಂಗಳೂರು ಏರ್ ಪೋರ್ಟ್ ನಲ್ಲಿ 26 ಕೋಟಿ ರೂ.ಮೌಲ್ಯದ ಕೊಕೇನ್ ಜಪ್ತಿ; ಆರೋಪಿ ಅರೆಸ್ಟ್

ಬೆಂಗಳೂರು: ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಂದಾಯ ಗುಪ್ತಚರ ಇಲಾಖೆ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಬರೋಬ್ಬರಿ 26 ಕೋಟಿ ಮೌಲ್ಯದ ಕೊಕೇನ್ ಜಪ್ತಿ ಮಾಡಿದ್ದಾರೆ. ಬೆಂಗಳೂರಿನಿಂದ Read more…

ಭದ್ರಾವತಿ ಆಕಾಶವಾಣಿ ಕೇಂದ್ರಕ್ಕೆ 10 ಕಿಲೋ ವ್ಯಾಟ್ ಸಿಕ್ಕಿರುವುದು ಮಲೆನಾಡಿಗೆ ಸಿಕ್ಕ ಗೌರವ : ಸಂಸದ ಬಿ.ವೈ ರಾಘವೇಂದ್ರ

ಶಿವಮೊಗ್ಗ : ಪ್ರಸಾರ ಭಾರತಿ ವತಿಯಿಂದ ಭದ್ರಾವತಿ ಆಕಾಶವಾಣಿಯಲ್ಲಿ 10 ಕಿಲೋ ವ್ಯಾಟ್ ಎಫ್.ಎಂ ಪ್ರಸರಣ ಕೇಂದ್ರ ಶಿಲಾನ್ಯಾಸ ಕಾರ್ಯಕ್ರಮಕ್ಕೆ ವರ್ಚುವಲ್ ವಿಡಿಯೋ ಮೂಲಕ ಪ್ರಧಾನಿ ನರೇಂದ್ರ ಮೋದಿ Read more…

ಇಂದಿನಿಂದ ಬನಶಂಕರಿ ದೇವಿ ಜಾತ್ರಾ ಮಹೋತ್ಸವ; ಮುಂಜಾನೆಯಿಂದಲೇ ದೇವಾಲಯಕ್ಕೆ ಹರಿದು ಬರುತ್ತಿದೆ ಭಕ್ತ ಸಾಗರ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಈ ಬಾರಿ ವೀಕೆಂಡ್ ನಲ್ಲಿ ಒಂದೆಡೆ ರಾಮನಾಮ ಜಪ ಆರಂಭವಾಗಿದ್ದರೆ ಮತ್ತೊಂದೆಡೆ ಬನಶಂಕರಿ ದೇವಿ ಜಾತ್ರಾ ಸಂಭ್ರಮ ಮನೆ ಮಾಡಿದೆ. ಇಂದಿನಿಂದ ಬನಶಂಕರಿ ದೇವಿ Read more…

BIG NEWS: ಪಿಎಸ್ ಐ ಪ್ರಶ್ನೆ ಪತ್ರಿಕೆ ಸೋರಿಕೆ: ಇಂಟಲಿಜನ್ಸ್ ವಿಭಾಗದ ಸಬ್ ಇನ್ಸ್ ಪೆಕ್ಟರ್ ಸಿಸಿಬಿ ವಶಕ್ಕೆ; ತೀವ್ರಗೊಂಡ ವಿಚಾರಣೆ

ಬೆಂಗಳೂರು: ಪಿಎಸ್ ಐ, ಸಿಟಿಐ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪಿಎಸ್ ಎಸ್ ಐ ಲಿಂಗಯ್ಯನನ್ನು ವಶಕ್ಕೆ ಪಡೆದಿರುವ ಸಿಸಿಬಿ ಪೊಲೀಸರು ವಿಚಾರಣೆ ನಡೆಸಿದ್ದಾರೆ. ಇಂಟಲಿಜನ್ಸ್ ವಿಭಾಗದಲ್ಲಿ Read more…

BREAKING : ‘ದುನಿಯಾ ವಿಜಯ್’ ಹುಟ್ಟುಹಬ್ಬಕ್ಕೆ ಅಭಿಮಾನಿಗಳಿಗೆ ಗಿಫ್ಟ್ : ‘ಭೀಮಾ’ ಟೀಸರ್ ರಿಲೀಸ್ |Watch Teaser

ಬೆಂಗಳೂರು : ನಟ ‘ದುನಿಯಾ ವಿಜಯ್’ ಹುಟ್ಟುಹಬ್ಬಕ್ಕೆ ಅಭಿಮಾನಿಗಳಿಗೆ ಭರ್ಜರಿ ಗಿಫ್ಟ್ ಸಿಕ್ಕಿದ್ದು, ‘ಭೀಮಾ’ ಚಿತ್ರದ ಟೀಸರ್ ರಿಲೀಸ್ ಆಗಿದೆ. ಹಲವು ಅಭಿಮಾನಿಗಳ ಸಮ್ಮುಖದಲ್ಲಿ ತಂದೆ-ತಾಯಿ ಸಮಾಧಿ ಬಳಿ Read more…

BIG NEWS: ಚಕ್ರವರ್ತಿ ಸೂಲಿಬೆಲೆ ವಿರುದ್ಧ ಮತ್ತೊಂದು ದೂರು ದಾಖಲು

ಕಲಬುರ್ಗಿ: ಯುವ ಬ್ರಿಗೇಡ್ ಮುಖ್ಯಸ್ಥ ಚಕ್ರವರ್ತಿ ಸೂಲಿಬೆಲೆ ವಿರುದ್ಧ ಮತ್ತೊಂದು ದೂರು ದಾಖಲಾಗಿದೆ. ಕಲಬುರ್ಗಿ ಪೊಲೀಸ್ ಠಾಣೆಯಲ್ಲಿ ಚಕ್ರವರ್ತಿ ಸೂಲಿಬೆಲೆ ವಿರುದ್ಧ ದೂರು ದಾಖಲಾಗಿದೆ. ಕಲಬುರ್ಗಿ ಜಿಲ್ಲಾ ಘಟಕದ Read more…

BIG NEWS: ಬೆಂಗಳೂರಿನ ಮನೆ ಮನೆಗಳ ಗೋಡೆ ಗೋಡೆಗಳ ಮೇಲೆ ರಾರಾಜಿಸಿದ ರಾಮನಾಮ

ಬೆಂಗಳೂರು: ಅಯೋಧ್ಯೆಯಲ್ಲಿ ಭವ್ಯವಾದ ರಾಮ ಮಂದಿರ ಉದ್ಘಾಟನೆ ಹಾಗೂ ರಾಮಲಲ್ಲಾ ಮೂರ್ತಿ ಪ್ರಾಣ ಪ್ರತಿಷ್ಠಾಪನೆಗೆ ಕ್ಷಣಗಣನೆ ಆರಂಭವಾಗಿದ್ದು, ದೇಶಾದ್ಯಂತ ಸಡಗರ-ಸಂಭ್ರಮ ಮನೆ ಮಾಡಿದೆ. ಎಲ್ಲೆಲ್ಲೂ ರಾಮನಾಮ ಜಪ, ಸಂಕೀರ್ತನೆ, Read more…

25000 ರೂ. ಲಂಚ ಸ್ವೀಕರಿಸಿದ ಇಬ್ಬರು ಅಧಿಕಾರಿಗಳು ಅರೆಸ್ಟ್

ಬೆಂಗಳೂರು: ಎಲೆಕ್ಟ್ರಿಕಲ್ ಕೇಬಲ್ ಮರು ಅಳವಡಿಕೆ ಕಾಮಗಾರಿ ಸಂಬಂಧ 25 ಸಾವಿರ ರೂಪಾಯಿ ಲಂಚ ಸ್ವೀಕರಿಸಿದ್ದ ಇಬ್ಬರು ಬೆಸ್ಕಾಂ ಅಧಿಕಾರಿಗಳನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ. ಬೆಸ್ಕಾಂ ಸಹಾಯಕ ಇಂಜಿನಿಯರ್ Read more…

ಬೆಲೆ ಏರಿಕೆಯಿಂದ ತತ್ತರಿಸಿದ್ದ ಗ್ರಾಹಕರಿಗೆ ಗುಡ್ ನ್ಯೂಸ್: ಗಗನಕ್ಕೇರಿದ್ದ ತೊಗರಿ ಬೇಳೆ ದರ ದಿಢೀರ್ ಇಳಿಕೆ

ಬೆಂಗಳೂರು: ಗಗನಕ್ಕೇರಿದ್ದ ತೊಗರಿ ಬೇಳೆ ದರ ಕಡಿಮೆಯಾಗಿದ್ದು, ಗ್ರಾಹಕರಿಗೆ ಖುಷಿ ತಂದಿದೆ. ಅಕ್ಟೋಬರ್ ನಲ್ಲಿ ಚಿಲ್ಲರೆ ಮಾರುಕಟ್ಟೆಯಲ್ಲಿ ಗುಣಮಟ್ಟದ ಆಧಾರದ ಮೇಲೆ ಕೆಜಿಗೆ 200 ರೂಪಾಯಿ ದಾಟಿದ್ದ ತೊಗರಿ Read more…

BIG NEWS: ಕನ್ನಡ ನಾಮಫಲಕ ಕಡ್ಡಾಯ: ಬಿಬಿಎಂಪಿಯಿಂದ ನೋಟಿಸ್ ಜಾರಿ

ಬೆಂಗಳೂರು: ಬೆಂಗಳೂರಿನ ಎಲ್ಲೆಡೆಗಳಲ್ಲಿ ನಾಮಫಲಕಗಳಲ್ಲಿ ಶೇ.60ರಷ್ಟು ಕನ್ನಡ ಭಾಷೆ ಕಡ್ಡಾಯವಾಗಿ ಅಳವಡಿಸುವಂತೆ ಬಿಬಿಎಂಪಿ ಖಡಕ್ ನೋಟಿಸ್ ನೀಡಿದೆ. ಅಂಗಡಿ ಮುಂಗಟ್ಟುಗಳು, ಹೋಟೆಲ್, ಮಾಲ್ ಸೇರಿದಂತೆ ಎಲ್ಲಾ ಮಾಲೀಕರಿಗೂ ನೋಟಿಸ್ Read more…

ಫೆ. 16ರ ಬಜೆಟ್ ಮಂಡನೆಗೆ ಪೂರ್ವ ತಯಾರಿ ಆರಂಭಿಸಿದ ಸಿಎಂ ಸಿದ್ಧರಾಮಯ್ಯ: ಇಂದಿನಿಂದ ವಿವಿಧ ಇಲಾಖೆಗಳ ಸಭೆ

ಬೆಂಗಳೂರು: ಬಜೆಟ್ ಮಂಡಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ತಯಾರಿ ಆರಂಭಿಸಿದ್ದು, ಇಂದಿನಿಂದ ಬಜೆಟ್ ಪೂರ್ವಭಾವಿ ಸಭೆ ನಡೆಸಲಿದ್ದಾರೆ. ಫೆಬ್ರವರಿ 16ರಂದು ಮುಖ್ಯಮಂತ್ರಿಗಳು 15ನೇ ಬಾರಿಗೆ ಬಜೆಟ್ ಮಂಡಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ Read more…

ಪ್ರಾಣಿ ಹಿಂಸೆ ಹಿನ್ನೆಲೆ ಕಂಬಳಕ್ಕೆ ಬೆಂಬಲ ಬೇಡ: ಜೈನ ಸ್ವಾಮೀಜಿ ಕರೆ

ಉಡುಪಿ: ಪ್ರಾಣಿ ಹಿಂಸೆ ಇರುವ ಕಂಬಳಕ್ಕೆ ಜೈನ ಸಮುದಾಯ ಬೆಂಬಲ ನೀಡಬಾರದು ಎಂದು ಜೈನ ಸ್ವಾಮೀಜಿ ಹೇಳಿದ್ದಾರೆ. ಕಾರ್ಕಳ ಕೆರೆ ಬಸದಿಯ ಪಂಚಕಲ್ಯಾಣ ಮಹೋತ್ಸವದ ಧಾರ್ಮಿಕ ಸಭೆಯಲ್ಲಿ ಆಶೀರ್ವಚನ Read more…

ಗಂಡು ಮಗುವಿಗೆ ಜನ್ಮ ನೀಡಿದ 10ನೇ ತರಗತಿ ವಿದ್ಯಾರ್ಥಿನಿ: ಪ್ರಾಚಾರ್ಯ, ವಾರ್ಡನ್ ಅಮಾನತು

ಕಲಬುರಗಿ: ಅಫ್ಜಲಪುರ ತಾಲೂಕಿನ ಮೊರಾರ್ಜಿ ದೇಸಾಯಿ ವಸತಿ ಶಾಲೆಯೊಂದರ 10ನೇ ತರಗತಿ ವಿದ್ಯಾರ್ಥಿನಿ ಗಂಡು ಮಗುವಿಗೆ ಜನ್ಮ ನೀಡಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಬಾಲಕಿಯ ಸಂಬಂಧಿ ದೈಹಿಕ Read more…

BIG NEWS: ಮಂತ್ರಾಕ್ಷತೆ ಪೂಜಿಸಲು ಮಾಂಸಾಹಾರ ನೈವೇದ್ಯ ವಾಡಿಕೆಯನ್ನೇ ತ್ಯಜಿಸಿದ ಗ್ರಾಮಸ್ಥರು

ಮಂಡ್ಯ: ಅಯೋಧ್ಯೆಯ ಶ್ರೀರಾಮ ಮಂತ್ರಾಕ್ಷತೆ ಪೂಜಿಸಲು ನಾಗಮಂಗಲ ತಾಲೂಕಿನ ಬಿಂಡಗನವಿಲೆ ಹೋಬಳಿಯ ನಾರಗೋನಹಳ್ಳಿಯ ಗವಿರಂಗನಾಥ ಸ್ವಾಮಿ ದೇವಾಲಯದಲ್ಲಿ ಮಾಂಸಾಹಾರ ನೈವೇದ್ಯ ಇಡುವ ವಾಡಿಕೆಯನ್ನು ಗ್ರಾಮಸ್ಥರು ಕೈಬಿಟ್ಟಿದ್ದಾರೆ. ದೇವಾಲಯದಲ್ಲಿ ಸಂಕ್ರಾಂತಿ Read more…

ಪ್ರೀತಿಸುವುದಾಗಿ ನಂಬಿಸಿ ಲಾಡ್ಜ್ ಗೆ ಕರೆದೊಯ್ದು ಅಪ್ರಾಪ್ತೆ ಮೇಲೆ ನಿರಂತರ ಅತ್ಯಾಚಾರ

ರಾಮನಗರ: ಪ್ರೀತಿಸುವುದಾಗಿ ನಂಬಿಸಿ ಅಪ್ರಾಪ್ತೆ ಮೇಲೆ ಅತ್ಯಾಚಾರ ನಿರಂತರ ಅತ್ಯಾಚಾರ ಎಸಗಿದ ಘಟನೆ ನಡೆದಿದ್ದು, ಚನ್ನಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬೆಂಗಳೂರು ಮೂಲದ ಬಾಲಕಿಯನ್ನು ಇನ್ಸ್ಟಾಗ್ರಾಮ್ ಮೂಲಕ Read more…

ಪಕ್ಷದ ವಿಪ್ ಉಲ್ಲಂಘಿಸಿ ಅನರ್ಹಗೊಂಡರೂ ಚುನಾವಣೆಯಲ್ಲಿ ಸ್ಪರ್ಧೆಗೆ ಯಾವುದೇ ನಿರ್ಬಂಧ ಇಲ್ಲ: ಹೈಕೋರ್ಟ್ ಮಹತ್ವದ ಆದೇಶ

ಬೆಂಗಳೂರು: ಪಕ್ಷದ ವಿಪ್ ಉಲ್ಲಂಘನೆ ಮಾಡಿದರೂ ಮುಂಬರುವ ಚುನಾವಣೆ, ಉಪಚುನಾವಣೆಗಳಲ್ಲಿ ಸ್ಪರ್ಧಿಸಲು ಯಾವುದೇ ನಿರ್ಬಂಧ ಇಲ್ಲ ಎಂದು ಹೈಕೋರ್ಟ್ ಆದೇಶ ನೀಡಿದೆ. ಪಕ್ಷದ ವಿಪ್ ಉಲ್ಲಂಘನೆ ಮಾಡಿದ ಆರೋಪದಲ್ಲಿ Read more…

ರೈತರಿಗೆ ಸರ್ಕಾರದಿಂದ ಗುಡ್ ನ್ಯೂಸ್: ವಾರದೊಳಗೆ ಕನಿಷ್ಠ 30 ಲಕ್ಷ ರೈತರ ಖಾತೆಗೆ ಬೆಳೆ ಪರಿಹಾರ ಮೊದಲ ಕಂತು ಜಮಾ

ಬೆಂಗಳೂರು: ಒಂದು ವಾರದೊಳಗೆ ಕನಿಷ್ಠ 30 ಲಕ್ಷ ರೈತರಿಗೆ ಬೆಳೆ ಪರಿಹಾರದ ಮೊದಲ ಕಂತಿನ ಹಣ ಜಮಾ ಮಾಡಲಾಗುವುದು ಎಂದು ಕಂದಾಯ ಸಚಿವ ಕೃಷ್ಣಭೈರೇಗೌಡ ತಿಳಿಸಿದ್ದಾರೆ. ಪರಿಹಾರದ ಹಣವನ್ನು Read more…

ಚಾರ್ಮಾಡಿ ಘಾಟ್ ರಸ್ತೆ ಅಭಿವೃದ್ಧಿಗೆ ಕೇಂದ್ರದಿಂದ 343 ಕೋಟಿ ರೂ. ಅನುದಾನ ಮಂಜೂರು

ನವದೆಹಲಿ: ಮಂಗಳೂರು -ತುಮಕೂರಿಗೆ ಸಂಪರ್ಕ ಕಲ್ಪಿಸುವ ಚಾರ್ಮಾಡಿ ಘಾಟ್ ರಸ್ತೆಯಲ್ಲಿ 10.8 ಕಿಲೋಮೀಟರ್ ದ್ವಿಪಥ ರಸ್ತೆ ನಿರ್ಮಾಣಕ್ಕೆ ಕೇಂದ್ರ ಸರ್ಕಾರದಿಂದ 343.74 ಕೋಟಿ ರೂ. ಅನುದಾನ ಮಂಜೂರು ಮಾಡಲಾಗಿದೆ. Read more…

ಭಾರತೀಯ ಪತಿಯ ಒಪ್ಪಿಗೆಯಿಲ್ಲದೆ ವಿದೇಶಿ ಪತ್ನಿಯ ವೀಸಾ ವಿಸ್ತರಿಸಲು ಸಾಧ್ಯವಿಲ್ಲ : ಕರ್ನಾಟಕ ಹೈಕೋರ್ಟ್‌ ತೀರ್ಪು

ಬೆಂಗಳೂರು. ಭಾರತೀಯ ಪತಿಯ ಒಪ್ಪಿಗೆಯಿಲ್ಲದೆ ವಿದೇಶಿ ಸಂಗಾತಿಯ ವೀಸಾವನ್ನು ಭಾರತದಲ್ಲಿ ವಿಸ್ತರಿಸಲು ಸಾಧ್ಯವಿಲ್ಲ ಎಂದು ಕರ್ನಾಟಕ ಹೈಕೋರ್ಟ್‌ ಮಹತ್ವದ ತೀರ್ಪು ನೀಡಿದೆ. ಭಾರತದಲ್ಲಿ ತನ್ನ ವಾಸ್ತವ್ಯವನ್ನು ವಿಸ್ತರಿಸುವಂತೆ ಕೋರಿ Read more…

BIG NEWS: ಆಸ್ತಿ ಮಾರಾಟ ಇತರೆ ದಾಖಲೆ ನೋಂದಣಿಗೆ ಮುನ್ನ ಆಧಾರ್ ಅಧಿಕೃತತೆ ಪರಿಶೀಲನೆಗೆ ಹೈಕೋರ್ಟ್ ಆದೇಶ

ಬೆಂಗಳೂರು: ಆಸ್ತಿ ಮಾರಾಟ ಅಥವಾ ಇತರೆ ದಾಖಲೆಗಳನ್ನು ನೋಂದಣಿ ಮಾಡುವ ಮೊದಲು ಅಂತಹ ದಾಖಲೆ ಸಲ್ಲಿಸುವ ವ್ಯಕ್ತಿಯ ಆಧಾರ್ ಅಧಿಕೃತತೆ ಪರಿಶೀಲಿಸಬೇಕೆಂದು ನೋಂದಣಿ ಮತ್ತು ಮುದ್ರಾಂಕ ಇಲಾಖೆ ಆಯುಕ್ತರಿಗೆ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...