alex Certify Karnataka | Kannada Dunia | Kannada News | Karnataka News | India News - Part 1834
ಕನ್ನಡ ದುನಿಯಾ
    Dailyhunt JioNews

Kannada Duniya

ಸಿಡಿ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ದೂರು ನೀಡುವ ಜೊತೆಗೆ ಡಿಕೆಶಿ ವಿರುದ್ಧ ರಮೇಶ್ ಜಾರಕಿಹೊಳಿ ಮತ್ತೊಂದು ಬಾಂಬ್

ಬೆಂಗಳೂರು: ಬಿಜೆಪಿ ಶಾಸಕ ರಮೇಶ ಜಾರಕಿಹೊಳಿ ಸಿಡಿ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮಹತ್ವದ ಟ್ವಿಸ್ಟ್ ಸಿಗುವ ಸಾಧ್ಯತೆಯಿದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಿರುದ್ಧ ರಮೇಶ್ ಜಾರಕಿಹೊಳಿ Read more…

BIG NEWS: ಸರ್ಕಾರಿ ನೌಕರರ ಮಾಹಿತಿ ಕೋರಿಕೆ ವಿಚಾರದಲ್ಲಿ ಮಹತ್ವದ ಆದೇಶ

ಬೆಂಗಳೂರು: ವೈಯಕ್ತಿಕ ದ್ವೇಷಕ್ಕೆ ಖಾಸಗಿ ಮಾಹಿತಿ ಕೇಳುವಂತಿಲ್ಲ ಎಂದು ಕರ್ನಾಟಕ ಮಾಹಿತಿ ಆಯೋಗ ಮಹತ್ವದ ಆದೇಶ ನೀಡಿದೆ. ಸರ್ಕಾರಿ ನೌಕರರು ಸಿಬ್ಬಂದಿಗಳ ಸ್ವವಿವರ ಹಾಗೂ ಸೇವಾ ಪುಸ್ತಕ ಖಾಸಗಿ Read more…

ತಡರಾತ್ರಿ ಕಣ್ಣೀರಿಟ್ಟ ಡಿಕೆಶಿ ವಿರುದ್ಧ ಗಂಭೀರ ಆರೋಪ ಮಾಡಿದ್ದ ಸಿಡಿ ಯುವತಿ ಪೋಷಕರು

ಬೆಳಗಾವಿ: ರಮೇಶ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ಎಸ್ಐಟಿ ವಿಚಾರಣೆಗೆ ಹಾಜರಾಗಿದ್ದ ಯುವತಿ ಪೋಷಕರು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. ತಮ್ಮ Read more…

ಅಸಭ್ಯ ಪದ ಬಳಕೆ ಮಾಡಿದ ರಮೇಶ್ ಜಾರಕಿಹೊಳಿಗೆ ಡಿಕೆಶಿ ತಿರುಗೇಟು

ತಮ್ಮ ವಿರುದ್ಧ ಮಾತನಾಡುವ ಸಂದರ್ಭದಲ್ಲಿ ಅಸಭ್ಯ ಪದ ಬಳಕೆ ಮಾಡಿದ ಮಾಜಿ ಸಚಿವ ರಮೇಶ್ ಜಾರಕಿಹೊಳಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ತಿರುಗೇಟು ನೀಡಿದ್ದಾರೆ. ಬೆಂಗಳೂರಿನ ನಿವಾಸದ ಬಳಿ Read more…

ಮಲೆನಾಡ ಸೌಂದರ್ಯದ ರೂಪಕ ಉಂಚಳ್ಳಿ ಜಲಪಾತದ ವೈಭವವನ್ನ ಕಂಡಿದ್ದೀರಾ….?

ಬಿಸಿಲ ಧಗೆ ತಡೆಯೋಕೆ ಆಗ್ತಿಲ್ಲ. ಇಂಥಾ ಟೈಂನಲ್ಲಿ ಪ್ರವಾಸಕ್ಕೆ ಹೋಗಬೇಕು ಅಂದ್ರೆ ನೀರಿರುವ ಸ್ಥಳವೇ ಬೆಸ್ಟ್​. ಇದಕ್ಕಾಗಿ ನೀವು ಉಂಚಳ್ಳಿ ಜಲಪಾತವನ್ನ ಆಯ್ಕೆ ಮಾಡಿಕೊಳ್ಳಬಹುದು. ಅಘನಾಶಿನಿ ನದಿಯಿಂದ ಉಗಮವಾದ Read more…

ಡಿ.ಕೆ. ಶಿವಕುಮಾರ್ ಬಗ್ಗೆ ಅಸಭ್ಯ ಪದ ಬಳಕೆಗೆ ಆಕ್ರೋಶ: ರಮೇಶ್ ಜಾರಕಿಹೊಳಿ ಬಂಧನಕ್ಕೆ ಆಗ್ರಹಿಸಿ ಶಿವಮೊಗ್ಗದಲ್ಲಿ ಕಾಂಗ್ರೆಸ್ ಪ್ರತಿಭಟನೆ

ಶಿವಮೊಗ್ಗ: KPCC ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ವಿರುದ್ಧ ಅಸಭ್ಯ ಪದ ಬಳಕೆ ಮಾಡಿರುವ ರಮೇಶ ಜಾರಕಿಹೊಳಿ ವಿರುದ್ಧ ಜಿಲ್ಲಾ ಕಾಂಗ್ರೆಸ್ ವತಿಯಿಂದ ಶಿವಮೊಗ್ಗದಲ್ಲಿ ಪ್ರತಿಭಟನೆ ನಡೆಸಲಾಗಿದೆ. ಪಕ್ಷದ Read more…

BIG BREAKING: ಡಿಕೆಶಿ ಸಪೋರ್ಟ್ ಇದೆ, ಗೋವಾಕ್ಕೆ ಕಳಿಸಿದ್ದಾರೆ; ಸಿಡಿ ಯುವತಿಯ ಮತ್ತೊಂದು ಆಡಿಯೋ ಬಹಿರಂಗ

ಯುವತಿಯ ಮತ್ತೊಂದು ಆಡಿಯೋ ಬಹಿರಂಗವಾಗಿದೆ. ಡಿ.ಕೆ. ಶಿವಕುಮಾರ್ ಹೆಸರು ಹೇಳಿದ ಸಿಡಿ ಯುವತಿಯ ಇನ್ನೊಂದು ಆಡಿಯೋ ಬಹಿರಂಗವಾಗಿದೆ. ಸಹೋದರನೊಂದಿಗೆ ಯುವತಿ ಮಾತನಾಡಿರುವ ಆಡಿಯೋ ಬಹಿರಂಗವಾಗಿದೆ. ಇವತ್ತು 1ನಿಮಿಷ 51 Read more…

BREAKING NEWS: ಇಂದಿನ ಬೆಳವಣಿಗೆಯಿಂದ ಭಯ ಆಗ್ತಿದೆ, ಪೋಷಕರು ಡಿಕೆಶಿ ಬಗ್ಗೆ ಆರೋಪಿಸಿದ ಬೆನ್ನಲ್ಲೇ ಸಿಡಿ ಯುವತಿಯಿಂದ ಬಿಗ್ ಬಾಂಬ್

ಸಿಡಿಯಲ್ಲಿದ್ದ ಯುವತಿಯಿಂದ ಮತ್ತೊಂದು ವಿಡಿಯೋ ರಿಲೀಸ್ ಆಗಿದೆ. 5 ನೇ ವಿಡಿಯೋ ಬಿಡುಗಡೆ ಮಾಡಿದ ಯುವತಿ ಮತ್ತೊಂದು ಬಾಂಬ್ ಸಿಡಿಸಿದ್ದಾರೆ. ನಮ್ಮ ಅಪ್ಪ-ಅಮ್ಮನಿಗೆ ಏನು ಗೊತ್ತಿಲ್ಲ ಎಂದು ಯುವತಿ Read more…

ಡಿಕೆಶಿಗೆ ಫುಲ್ ಟೆನ್ಷನ್: ತಮಿಳುನಾಡು ಪ್ರಚಾರ ಸಭೆಯಿಂದ ಅರ್ಧಕ್ಕೆ ಹೊರಟು ಬೆಂಗಳೂರಿಗೆ ಪ್ರಯಾಣ

ಏಪ್ರಿಲ್ 6 ರಂದು ತಮಿಳುನಾಡು ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯ ಕ್ಷೇತ್ರಗಳಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ ನಡೆಸಿದ್ದಾರೆ. ಸೂಳಗಿರಿಯಲ್ಲಿ ಡಿ.ಕೆ. ಶಿವಕುಮಾರ್ Read more…

ನಾನು ಆ ರೀತಿ ಮಾತನಾಡಬಾರದಿತ್ತು: ಡಿಕೆಶಿ ಬಗ್ಗೆ ಹೇಳಿಕೆ ನೀಡಿ ವಿಷಾದ ವ್ಯಕ್ತಪಡಿಸಿದ ರಮೇಶ ಜಾರಕಿಹೊಳಿ

ಬೆಂಗಳೂರು: ಡಿ.ಕೆ. ಶಿವಕುಮಾರ್ ವಿರುದ್ಧ ನಾನು ಅಸಭ್ಯ ಪದ ಬಳಕೆ ಮಾಡಿದ್ದಕ್ಕೆ ವಿಷಾದ ವ್ಯಕ್ತಪಡಿಸುತ್ತೇನೆ ಎಂದು ರಮೇಶ್ ಜಾರಕಿಹೊಳಿ ಹೇಳಿದ್ದಾರೆ. ಸಂಜೆ ಸುದ್ದಿಗಾರರೊಂದಿಗೆ ಡಿ.ಕೆ. ಶಿವಕುಮಾರ್ ವಿರುದ್ಧ ವಾಗ್ದಾಳಿ Read more…

ಸೆಕ್ಷನ್ ಸ್ಪೆಷಲಿಸ್ಟ್ ಸಿದ್ದರಾಮಯ್ಯನವರೇ ಸಂತ್ರಸ್ಥೆಯನ್ನು ಕೂಡಿಹಾಕುವ ತಯಾರಿ ಕಾಂಗ್ರೆಸ್ ಕಚೇರಿಯಲ್ಲಿ ನಡೆದಿತ್ತಾ…? ಬಿಜೆಪಿ ಪ್ರಶ್ನೆ

ಸಂತ್ರಸ್ಥೆಯನ್ನು ಕೂಡಿಹಾಕುವ ಪೂರ್ವತಯಾರಿ ಕೆಪಿಸಿಸಿ ಕಛೇರಿಯಲ್ಲಿ ನಡೆದಿದೆಯಾ? ಸಂತ್ರಸ್ತೆಯ ಪೋಷಕರು ನೇರವಾಗಿ ಡಿ.ಕೆ. ಶಿವಕುಮಾರ್ ಮೇಲೆ ಆರೋಪ ಮಾಡಿದ್ದಾರೆ. ಸೆಕ್ಷನ್ ಸ್ಪೆಷಲಿಸ್ಟ್ ಸಿದ್ದರಾಮಯ್ಯನವರೇ ರಾಜಕೀಯ ಆಟಕ್ಕೆ ಸಂತ್ರಸ್ಥೆಯನ್ನು ಬಳಸಿಕೊಂಡಿದ್ದು Read more…

BREAKING: ರಾಜ್ಯದ ಜನತೆಗೆ ಶಾಕಿಂಗ್ ನ್ಯೂಸ್; ಒಂದೇ ದಿನ 2886 ಜನರಿಗೆ ಸೋಂಕು- ಬರೋಬ್ಬರಿ 21252 ಸಕ್ರಿಯ ಪ್ರಕರಣ

ಬೆಂಗಳೂರು: ರಾಜ್ಯದಲ್ಲಿ ಇವತ್ತು ಕೂಡ ಕೊರೋನಾ ಸೋಂಕಿತರ ಸಂಖ್ಯೆಯಲ್ಲಿ ತೀವ್ರ ಹೆಚ್ಚಳವಾಗಿದೆ. ಇಂದು ಒಂದೇ ದಿನ 2886 ಜನರಿಗೆ ಕೊರೋನಾ ಪಾಸಿಟಿವ್ ರಿಪೋರ್ಟ್ ಬಂದಿದೆ. ಇದರೊಂದಿಗೆ ಒಟ್ಟು ಸೋಂಕಿತರ Read more…

ಯಾರು ಏನೇ ಅಂದ್ರೂ ತಲೆಕೆಡಿಸಿಕೊಳ್ಳಲ್ಲ: ರಮೇಶ್ ಜಾರಕಿಹೊಳಿಗೆ ಡಿಕೆಶಿ ತಿರುಗೇಟು

ಯಾರೋ ಮಾತನಾಡಿದ್ದಕ್ಕೆಲ್ಲ ನಾನು ಉತ್ತರ ಕೊಡಲು ಆಗುವುದಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಸಿಡಿ ಪ್ರಕರಣದಲ್ಲಿ ಮಹಾನಾಯಕ ಡಿ.ಕೆ. ಶಿವಕುಮಾರ್ ವಿರುದ್ಧ ನೇರ ಹೋರಾಟ ನಡೆಸುತ್ತೇನೆ Read more…

ಮಹಾನಾಯಕನ ಷಡ್ಯಂತ್ರಕ್ಕೆ ಮಾಫಿ ಇಲ್ಲ; ಡಿ.ಕೆ. ಶಿವಕುಮಾರ್ ಗೆ ಬಹಿರಂಗ ಸವಾಲು ಹಾಕಿದ ರಮೇಶ್ ಜಾರಕಿಹೊಳಿ

ಬೆಂಗಳೂರು: ಸಿಡಿ ಪ್ರಕರಣದ ಮಹಾನಾಯಕ ಎಂದೇ ಆರೋಪಿಸಲಾಗುತ್ತಿರುವ ಡಿ.ಕೆ. ಶಿವಕುಮಾರ್ ವಿರುದ್ಧ ಬಹಿರಂಗ ಸವಾಲು ಹಾಕಿರುವ ಮಾಜಿ ಸಚಿವ ರಮೇಶ್ ಜಾರಕಿಹೊಳಿ, ಡಿಕೆಶಿ ಬೆಳಗಾವಿಗೆ ಬಂದರೆ ಸ್ವಾಗತಿಸುತ್ತೇವೆ. ಅವರನ್ನು Read more…

ಡಿಕೆಶಿಯಿಂದ ಹೊಲಸು ರಾಜಕೀಯ: ನಮ್ಮ ಮಗಳನ್ನು ಒತ್ತೆಯಾಳಾಗಿ ಇಟ್ಟುಕೊಂಡು ರಾಜಕಾರಣ – ಸಿಡಿ ಲೇಡಿ ಪೋಷಕರ ಆರೋಪ

ಬೆಂಗಳೂರು: ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿರುವ ಯುವತಿ ಪೋಷಕರು ಇಡೀ ಪ್ರಕರಣದ ಹಿಂದೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಕೈವಾಡವಿದೆ ಎಂದು ನೇರವಾಗಿ ಆರೋಪಿಸಿದ್ದಾರೆ. ಎಸ್ಐಟಿ ವಿಚಾರಣೆ Read more…

ಮಹಾನಾಯಕ ಯಾರೆಂದು ಯುವತಿ ಪೋಷಕರೇ ಬಹಿರಂಗಪಡಿಸಿದ್ದಾರೆ: ರಮೇಶ್ ಜಾರಕಿಹೊಳಿ ಹೇಳಿಕೆ

ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ ದಿನಕ್ಕೊಂದು ಕುತೂಹಲ, ಕ್ಷಣಕ್ಕೊಂದು ತಿರುವುಗಳ ಮೂಲಕ ಇದೀಗ ಅಂತಿಮ ಹಂತದತ್ತ ಸಾಗಿದ್ದು, ಇಡೀ ಪ್ರಕರಣದ ಕುರಿತಾಗಿ ರಮೇಶ್ ಜಾರಕಿಹೊಳಿ Read more…

ಆತ ಗಂಡಸಲ್ಲ, ಡಿಕೆಶಿ ವಿರುದ್ಧ ಅವಾಚ್ಯ ಪದಗಳಿಂದ ನಿಂದಿಸಿದ ರಮೇಶ ಜಾರಕಿಹೊಳಿ ಕೆಂಡಾಮಂಡಲ

ಡಿ.ಕೆ. ಶಿವಕುಮಾರ್ ವಿರುದ್ಧ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಕೆಂಡಾಮಂಡಲರಾಗಿ ಹಿಗ್ಗಾಮುಗ್ಗಾ ವಾಗ್ದಾಳಿ ನಡೆಸಿದ್ದಾರೆ. ಮಹಾನಾಯಕ ಯಾರು ಎನ್ನುವುದು ಬಯಲಾಗಿದೆ. ಮಹಾನಾಯಕನ ಹೆಸರನ್ನು ನಾನು ಹೇಳಿಲ್ಲ. ಯುವತಿಯ ಪೋಷಕರು Read more…

ಡಿಕೆಶಿಯನ್ನು ಒದ್ದು ಒಳಗೆ ಹಾಕಿ: ಸ್ಪೋಟಕ ಹೇಳಿಕೆ ನೀಡಿ ಏಕವಚನದಲ್ಲೇ ರಮೇಶ್ ಜಾರಕಿಹೊಳಿ ಆಕ್ರೋಶ

ಮಾಜಿ ಸಚಿವ ರಮೇಶ ಜಾರಕಿಹೊಳಿ ಅವರು ಡಿ.ಕೆ. ಶಿವಕುಮಾರ್ ವಿರುದ್ಧ ಆಕ್ರೋಶದಿಂದ ಸ್ಪೋಟಕ ಹೇಳಿಕೆ ನೀಡಿದ್ದಾರೆ. ನಾನು ಗಂಡಸು, ಅವನು ಗಾ… ಎಂದು ರಮೇಶ್ ಜಾರಕಿಹೊಳಿ ಆರೋಪಿಸಿದ್ದಾರೆ. ಮಹಾ Read more…

BIG BREAKING NEWS: ಪೋಷಕರಿಂದಲೇ ಬಯಲಾಯ್ತು ರಹಸ್ಯ – ಯುವತಿಗೆ ದುಡ್ಡು ಕೊಟ್ಟು ಒತ್ತೆಯಾಳಾಗಿಟ್ಟುಕೊಂಡ ಡಿಕೆಶಿ

ಒಬ್ಬ ಹೆಣ್ಣು ಮಗಳನ್ನು ಇಟ್ಟುಕೊಂಡು ರಾಜಕಾರಣ ಮಾಡುತ್ತಿದ್ದಾರೆ. ಡಿ.ಕೆ. ಶಿವಕುಮಾರ್ ನಮ್ಮ ಅಕ್ಕನನ್ನು ಒತ್ತೆಯಾಳಾಗಿ ಮಾಡಿದ್ದಾರೆ ಎಂದು ಸಿಡಿಯಲ್ಲಿದ್ದ ಯುವತಿಯ ಸಹೋದರ ಆರೋಪಿಸಿದ್ದಾರೆ. ಎಸ್ಐಟಿ ವಿಚಾರಣೆ ಬಳಿಕ ಸುದ್ದಿಗಾರರೊಂದಿಗೆ Read more…

BREAKING NEWS: SIT ವಿಚಾರಣೆ ಬಳಿಕ ಸಿಡಿ ಯುವತಿ ಪೋಷಕರಿಂದ ಶಾಕಿಂಗ್ ಮಾಹಿತಿ

ಬೆಂಗಳೂರಿನ ಆಡುಗೋಡಿಯಲ್ಲಿರುವ ಎಸ್ಐಟಿ ಟೆಕ್ನಿಕಲ್ ವಿಂಗ್ ನಲ್ಲಿ ವಿಚಾರಣೆ ಬಳಿಕ ಸಿಡಿ ಯುವತಿ ಪೋಷಕರು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ್ದಾರೆ. ನಮ್ಮ ಬಳಿಯಿದ್ದ ಸಾಕ್ಷಗಳನ್ನು ಅಧಿಕಾರಿಗಳಿಗೆ ಕೊಟ್ಟಿದ್ದೇವೆ ಎಂದು ಸಿಡಿ ಯುವತಿಯ Read more…

ಖುದ್ದು ಯುವತಿಯೇ ಬಂದು ಹೇಳಿಕೆ ನೀಡಲಿ ಎಂದ ಸತೀಶ್ ಜಾರಕಿಹೊಳಿ

ಬೆಳಗಾವಿ: ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ರಮೇಶ್ ಜಾರಕಿಹೊಳಿ ನಡೆಸುವ ಸುದ್ದಿಗೋಷ್ಠಿ ಮೇಲೆ ಎಲ್ಲರ ಚಿತ್ತ ನೆಟ್ಟಿದೆ. ಈ ನಡುವೆ ಖುದ್ದು ಯುವತಿಯೇ ಬಂದು ಹೇಳಿಕೆಗಳನ್ನು ನೀಡಿದರೆ Read more…

BIG NEWS: ಡಿ.ಕೆ. ಶಿವಕುಮಾರ್ ರಾಜೀನಾಮೆಗೆ ಬಿಜೆಪಿ ಆಗ್ರಹ

ಬೆಂಗಳೂರು: ಸಿಡಿ ಲೇಡಿ ಡಿ.ಕೆ. ಶಿವಕುಮಾರ್ ಹೆಸರು ಪ್ರಸ್ತಾಪಿಸಿರುವ ಬೆನ್ನಲ್ಲೇ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ರಾಜೀನಾಮೆ ನೀಡಬೇಕು ಎಂದು ಬಿಜೆಪಿ ಆಗ್ರಹಿಸಿದೆ. ಸಿಡಿ ಕೇಸ್ ನಲ್ಲಿ ಡಿ.ಕೆ. Read more…

ವಿಡಿಯೋದಲ್ಲಿರುವುದು ನಮ್ಮ ಮಗಳೇ ಎಂದ ಪೋಷಕರು; ವಕೀಲರ ಭೇಟಿಗೆ ನಿರಾಕರಿಸಿದ ಪೊಲೀಸರು

ಬೆಂಗಳೂರು: ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ಮುಂದೆ ವಿಚಾರಣೆಗೆ ಹಾಜರಾಗಿರುವ ಸಿಡಿ ಯುವತಿಯ ಪೋಷಕರು ಆಡಿಯೋ ಹಾಗೂ ವಿಡಿಯೋದಲ್ಲಿರುವುದು ನಮ್ಮ ಮಗಳೇ ಎಂದು ಹೇಳಿಕೆ ನೀಡಿದ್ದಾರೆ ಎನ್ನಲಾಗಿದೆ. ಎಸ್ಐಟಿ Read more…

ಸಿಡಿ ಹಿಂದಿನ ಮಹಾನಾಯಕನ ವಿಚಾರ; ಡಿಕೆಶಿಗೆ ಎಸ್.ಟಿ.ಎಸ್ ಟಾಂಗ್

ಬೆಂಗಳೂರು: ಸಿಡಿ ಪ್ರಕರಣದ ಮಹಾನಾಯಕ ಯಾರೆಂದು ಸಧ್ಯದಲ್ಲೇ ಸಷ್ಟವಾಗಿ ಗೊತ್ತಾಗುವ ಕಾಲ ಬಂದಿದೆ. ಒಂದಲ್ಲ ಒಂದು ದಿನ ಯುವತಿ ಬಾಯ್ಬಿಡುತ್ತಾಳೆ ಎಂಬುದು ಗೊತ್ತಿತ್ತು. ಇದೀಗ ಹೆಸರನ್ನು ಆಕೆ ಪ್ರಸ್ತಾಪಿಸಿದ್ದಾಳೆ Read more…

BREAKING: ಕೊನೆಗೂ ಸಿಡಿ ಲೇಡಿ ಜಾಡು ಪತ್ತೆ ಹಚ್ಚಿದ ಎಸ್ಐಟಿ

ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ ಕ್ಷಣ ಕ್ಷಣಕ್ಕೂ ಕುತೂಹಲ ಮೂಡಿಸುತ್ತಿದ್ದು, ಇದೀಗ ಎಸ್ಐಟಿ ಅಧಿಕಾರಿಗಳು ಸಿಡಿ ಲೇಡಿ ಜಾಡು ಪತ್ತೆಹಚ್ಚಿದ್ದಾರೆ ಎಂದು ತಿಳಿದುಬಂದಿದೆ. ಸಿಡಿ Read more…

BREAKING NEWS: ರಮೇಶ್ ಜಾರಕಿಹೊಳಿಗೆ ಟ್ರ್ಯಾಕ್ ಮಾಡಿದ್ದು ನಿಜ ಆದರೆ…….ಡಿ.ಕೆ. ಶಿವಕುಮಾರ್ ಬಿಚ್ಚಿಟ್ಟ ಸತ್ಯವೇನು….?

ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಡಿ ಲೇಡಿ ಡಿ.ಕೆ.ಶಿ. ಭೇಟಿಗೆ ಪ್ರಯತ್ನಿಸಿದ್ದೆ ಎಂಬ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, Read more…

BREAKING NEWS: ಸಿಡಿ ಲೇಡಿ ಪೋಷಕರು ಎಸ್ಐಟಿ ಮುಂದೆ ಹಾಜರ್

ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ ದಿನದಿಂದ ದಿನಕ್ಕೆ ಕುತೂಹಲ ಪಡೆದುಕೊಳ್ಳುತ್ತಿದ್ದು, ಇದೀಗ ಸಿಡಿ ಲೇಡಿ ಪೋಷಕರು ಎಸ್ಐಟಿ ಮುಂದೆ ವಿಚಾರಣೆಗೆ ಹಾಜರಾಗಿದ್ದಾರೆ. ಇಂದು ಬೆಳಿಗ್ಗೆಯಷ್ಟೇ Read more…

BIG NEWS: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಬಂಧನಕ್ಕೆ ಯುವತಿ ಪರ ವಕೀಲ ಜಗದೀಶ್ ಆಗ್ರಹ

ಬೆಂಗಳೂರು: ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಮಾಜಿ ಸಚಿವ ರಮೇಶ್ ಜಾರಕಿಹೊಳಿಯವರನ್ನು ಬಂಧಿಸಬೇಕು ಎಂದು ಯುವತಿ ಪರ ವಕೀಲ ಜಗದೀಶ್ ಒತ್ತಾಯಿಸಿದ್ದಾರೆ. ನಾವು ಯಾರ ವಿರುದ್ಧ ದೂರು ದಾಖಲಿಸಿದ್ದೇವೋ Read more…

ತಡರಾತ್ರಿ ಆಸ್ಪತ್ರೆಗೆ ತೆರಳುವ ಮಾರ್ಗಮಧ್ಯೆ ಆಂಬುಲೆನ್ಸ್ ನಲ್ಲೇ ಮಗುವಿಗೆ ಜನ್ಮ ನೀಡಿದ ಮಹಿಳೆ

ಗರ್ಭಿಣಿಯೊಬ್ಬರನ್ನು ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಆಂಬುಲೆನ್ಸ್ ನಲ್ಲಿ ಹೆರಿಗೆಯಾಗಿದೆ. ಗಂಗಾವತಿ ತಾಲೂಕಿನ ಜೀರಾಳ ಕಲ್ಗುಡಿ ಸಮೀಪ ತಡರಾತ್ರಿ ಘಟನೆ ನಡೆದಿದೆ. ಜೀರಾಳ ಕಲ್ಗುಡಿ ಗ್ರಾಮದ ಸೋಮಕ್ಕ ತುಂಬು ಗರ್ಭಿಣಿಯಾಗಿದ್ದು, Read more…

ಕುಟುಂಬ ರಾಜಕಾರಣ, ಅನುಕಂಪದಲ್ಲೂ ಬಿಜೆಪಿ ತಾರತಮ್ಯ…? ಚರ್ಚೆಗೆ ಕಾರಣವಾಯ್ತು ವರಿಷ್ಠರ ನಡೆ

ಬೆಳಗಾವಿ ಲೋಕಸಭೆ ಕ್ಷೇತ್ರದ ಉಪ ಚುನಾವಣೆಗೆ ಕೇಂದ್ರದ ಮಾಜಿ ಸಚಿವ ದಿ. ಸುರೇಶ್ ಅಂಗಡಿ ಅವರ ಪತ್ನಿ ಮಂಗಳಾ ಅಂಗಡಿಯವರಿಗೆ ಟಿಕೆಟ್ ನೀಡಲಾಗಿದೆ. ಕಳೆದ ಲೋಕಸಭೆ ಚುನಾವಣೆಯಲ್ಲಿ ಬೆಂಗಳೂರು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...