alex Certify Karnataka | Kannada Dunia | Kannada News | Karnataka News | India News - Part 1835
ಕನ್ನಡ ದುನಿಯಾ
    Dailyhunt JioNews

Kannada Duniya

ಕುಟುಂಬ ರಾಜಕಾರಣ, ಅನುಕಂಪದಲ್ಲೂ ಬಿಜೆಪಿ ತಾರತಮ್ಯ…? ಚರ್ಚೆಗೆ ಕಾರಣವಾಯ್ತು ವರಿಷ್ಠರ ನಡೆ

ಬೆಳಗಾವಿ ಲೋಕಸಭೆ ಕ್ಷೇತ್ರದ ಉಪ ಚುನಾವಣೆಗೆ ಕೇಂದ್ರದ ಮಾಜಿ ಸಚಿವ ದಿ. ಸುರೇಶ್ ಅಂಗಡಿ ಅವರ ಪತ್ನಿ ಮಂಗಳಾ ಅಂಗಡಿಯವರಿಗೆ ಟಿಕೆಟ್ ನೀಡಲಾಗಿದೆ. ಕಳೆದ ಲೋಕಸಭೆ ಚುನಾವಣೆಯಲ್ಲಿ ಬೆಂಗಳೂರು Read more…

ಎಲ್ಲಾ ರಿವರ್ಸ್ ಆಗ್ತಿದೆ, ಡಿಕೆಶಿ ಭೇಟಿಯಾಗಿಲ್ಲ: ಸಿಡಿ ಯುವತಿಯಿಂದ ಮತ್ತೊಂದು ಸಂಗತಿ ಬಹಿರಂಗ

ಬೆಂಗಳೂರು: ಸಿಡಿಯಲ್ಲಿದ್ದ ಯುವತಿಯಿಂದ ಮತ್ತೊಂದು ವಿಡಿಯೋ ಬಿಡುಗಡೆ ಮಾಡಲಾಗಿದೆ. ಮಾರ್ಚ್ 2 ರಂದು ಸಿಡಿ ಬಿಡುಗಡೆಯಾಗಿತ್ತು. ಆ ಸಿಡಿಯನ್ನು ಯಾರು ಬಿಡುಗಡೆ ಮಾಡಿದ್ದಾರೆ ಎನ್ನುವುದು ಗೊತ್ತಿಲ್ಲ. ಮಾಧ್ಯಮಗಳಲ್ಲಿ ವಿಡಿಯೋ Read more…

ಇಂದು ಸಂಜೆ 4 ರಿಂದ 6 ಗಂಟೆಯ ಒಳಗೆ ಸಿಡಿಯಲಿದೆ ಬಾಂಬ್: ರಮೇಶ್ ಜಾರಕಿಹೊಳಿ ಸ್ಪೋಟಕ ಹೇಳಿಕೆ

ರಾಜ್ಯದಲ್ಲಿ ಸಿಡಿ ಪ್ರಕರಣ ದೊಡ್ಡ ಮಟ್ಟದಲ್ಲಿ ಸದ್ದು ಮಾಡುತ್ತಿದೆ. ಈ ಮೊದಲು ರಮೇಶ್ ಜಾರಕಿಹೊಳಿ ಅವರದ್ದೆನ್ನಲಾದ ರಾಸಲೀಲೆ ವಿಡಿಯೋ ವೈರಲ್ ಆಗಿದ್ದು, ಅದಾದ ಬಳಿಕ ವಿಡಿಯೋದಲ್ಲಿದ್ದ ಯುವತಿ ತನ್ನ Read more…

ಡಿ.ಕೆ. ಶಿವಕುಮಾರ್ ಗೆ ಒಳ್ಳೆಯದಾಗಲಿ: ರಮೇಶ ಜಾರಕಿಹೊಳಿ ಬಿಗ್ ಬಾಂಬ್

ಬೆಂಗಳೂರು: ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ನಾನೇ ಮಹಾ ಸುದ್ದಿಯೊಂದನ್ನು ಕೊಡುತ್ತೇನೆ ಎಂದು ಮಾಜಿ ಸಚಿವ ರಮೇಶ ಜಾರಕಿಹೊಳಿ ಹೇಳಿದ್ದಾರೆ. ಇಂದು ಸಂಜೆ 4 ರಿಂದ 6 ಗಂಟೆಯ ಒಳಗೆ Read more…

ಮುಷ್ಕರಕ್ಕೆ ಮುಂದಾದ ಸಾರಿಗೆ ನೌಕರರು: ಖಾಸಗಿ ವಾಹನಕ್ಕೆ ತಾತ್ಕಾಲಿಕ ಪರ್ಮಿಟ್ ನೀಡಲು ಸರ್ಕಾರದ ಸಿದ್ಧತೆ

ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ನೌಕರರ ಕೂಟವು ಏಪ್ರಿಲ್ 7ರಿಂದ ಮುಷ್ಕರ ನಡೆಸಲು ಮುಂದಾಗಿದ್ದು, ಇದಕ್ಕೆ ಸೆಡ್ಡು ಹೊಡೆದಿರುವ ರಾಜ್ಯ ಸರ್ಕಾರ Read more…

ವರ್ಗಾವಣೆ ನಿರೀಕ್ಷೆಯಲ್ಲಿದ್ದವರಿಗೆ ಸಿಹಿ ಸುದ್ದಿ: ಅಂತರ ನಿಗಮ ವರ್ಗಾವಣೆಗೆ ಕೆಎಸ್ಆರ್ಟಿಸಿ ಮಾರ್ಗಸೂಚಿ

ಬೆಂಗಳೂರು: ರಾಜ್ಯ ಸಾರಿಗೆ ನಿಗಮಗಳ ಅಂತರ ನಿಗಮ ವರ್ಗಾವಣೆಗೆ ಮಾರ್ಗಸೂಚಿ ಹೊರಡಿಸಲಾಗಿದೆ. ಏಪ್ರಿಲ್ 1 ರಿಂದ 30 ರ ವರೆಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಿದೆ. ಅರ್ಜಿಯನ್ನು ಕಡ್ಡಾಯವಾಗಿ Read more…

ಸಾಂಸ್ಕೃತಿಕ ನಗರಿ ಮೈಸೂರಿಗೆ ಶೋಭೆ ಈ ಸುಂದರ ಶುಕ ವನ

ಸಾಂಸ್ಕೃತಿಕ ನಗರಿ ಮೈಸೂರು ಅಂದಕೂಡಲೇ ನಿಮಗೆ ಏನೇನು ನೆನಪಾಗುತ್ತೆ..? ಅರಮನೆ, ಚಾಮುಂಡಿ ಬೆಟ್ಟ, ನಂಜನಗೂಡು ಹೀಗೆ ಸುಮಾರು ಸ್ಥಳಗಳು ಕಣ್ಮುಂದೆ ಬರಬಹುದು. ಆದರೆ ಎಂದಾದರೂ ಮೈಸೂರಿನ ಶುಕವನಕ್ಕೆ ಭೇಟಿ Read more…

ಗುಡ್ ನ್ಯೂಸ್: FDA, SDA, ಪೊಲೀಸ್ ನೇಮಕಾತಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಚಿತ ತರಬೇತಿ

ಬೆಂಗಳೂರು: ಬೆಂಗಳೂರಿನ ಕೆಆರ್ ಪುರಂನಲ್ಲಿರುವ ಸ್ಪರ್ಧಾ ಭಾರತ್ ಕೋಚಿಂಗ್ ಅಕಾಡೆಮಿಯಿಂದ 4 ತಿಂಗಳು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಚಿತ ತರಬೇತಿ ನೀಡಲಾಗುತ್ತದೆ. ಪಿಎಸ್ಐ, ಕೆಎಎಸ್, ಎಫ್ಡಿಎ, ಎಸ್ಡಿಎ, ಪೊಲೀಸ್ ಹಾಗೂ Read more…

ಬಯಲಾಯ್ತು ಮಹಾನಾಯಕನ ಆಟ, ಮಹಾನಾಯಕಿ ಕುತಂತ್ರವೂ ಬಯಲಾಗಲಿ: ಬಿಜೆಪಿ

ಮಹಾನಾಯಕ ನಿಯಂತ್ರಿತ ಕಾಂಗ್ರೆಸ್ ಪಕ್ಷ ಈಗ ಸಿಡಿ ತಯಾರಿಸುವ ಕಾರ್ಖಾನೆಯಾಗಿದೆ. ಸಿಡಿ ಪ್ರಕರಣದ ಆರಂಭದಲ್ಲಿ ಮಹಾನಾಯಕ ಮತ್ತು ಮಹಾನಾಯಕಿ ಹೆಗಲು ಮುಟ್ಟಿ ನೋಡಿಕೊಂಡಿದ್ದರು. ಈಗ ಮಹಾನಾಯಕನ ಆಟ ಬಯಲಾಗಿದೆ. Read more…

SSLC ಪಾಸಾದವರಿಗೆ ಗುಡ್ ನ್ಯೂಸ್: ಗ್ರಾಮ ಕಾಯಕ ಮಿತ್ರ ಹುದ್ದೆಗೆ ಅರ್ಜಿ ಆಹ್ವಾನ

ಧಾರವಾಡ: ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಗ್ರಾಮ ಕಾಯಕ ಮಿತ್ರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಯೋಜನೆಯಡಿಯಲ್ಲಿ ಗ್ರಾಮ ಪಂಚಾಯತಿ ಮಟ್ಟದಲ್ಲಿ ಕುಟುಂಬಗಳ ನೋಂದಣಿ, ಕೆಲಸದ Read more…

ಡಿಕೆಶಿ ರಾಜೀನಾಮೆ ನೀಡುವುದು ಬೇಡ, ನಾಳೆ ಇದಕ್ಕಿಂತ ದೊಡ್ಡ ಬಾಂಬ್ ಸ್ಪೋಟ: ರಮೇಶ ಜಾರಕಿಹೊಳಿ

ಬೆಂಗಳೂರು: ನಮ್ಮ ವಕೀಲರು ಏನೂ ಮಾತನಾಡಬೇಡ ಎಂದು ಹೇಳಿದ್ದಾರೆ. ನಾಳೆ ಸಂಜೆ 4 ರಿಂದ 6 ಗಂಟೆಯವರೆಗೆ ಎಲ್ಲ ವಿಷಯವನ್ನು ಬಹಿರಂಗಪಡಿಸುತ್ತೇನೆ ಎಂದು ರಮೇಶ ಜಾರಕಿಹೊಳಿ ಹೇಳಿದ್ದಾರೆ. ಯಾವ Read more…

ರಮೇಶ ಜಾರಕಿಹೊಳಿ ಸಿಡಿ ಕೇಸ್ ನಲ್ಲಿ ಆಡಿಯೋ ಬಾಂಬ್: ಯುವತಿಯಿಂದಲೇ ಬಹಿರಂಗವಾಯ್ತು ಡಿ.ಕೆ. ಶಿವಕುಮಾರ್ ಹೆಸರು

ಬೆಂಗಳೂರು: ರಮೇಶ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಬಹುದೊಡ್ಡ ತಿರುವು ಸಿಕ್ಕಿದೆ. ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಆಡಿಯೋ ಬಹಿರಂಗವಾಗಿದೆ. ಆಡಿಯೋದಲ್ಲಿ ಪ್ರಮುಖ ನಾಯಕರೊಬ್ಬರ ಹೆಸರು ಬಹಿರಂಗವಾಗಿದೆ. ಈ ಮೂಲಕ Read more…

ಸಿಡಿ ಪ್ರಕರಣದಲ್ಲಿ ಮಹತ್ವದ ಮಾಹಿತಿ ಬಹಿರಂಗ: ಯುವತಿಯಿಂದ ಡಿಕೆಶಿ ಹೆಸರು ಪ್ರಸ್ತಾಪ

ಬೆಂಗಳೂರು: ರಮೇಶ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಬಹುದೊಡ್ಡ ತಿರುವು ಸಿಕ್ಕಿದೆ. ಸಿಡಿ ಪ್ರಕರಣದ ಮಹತ್ವದ ಆಡಿಯೋ ಬಹಿರಂಗವಾಗಿದೆ. ಆಡಿಯೋದಲ್ಲಿ ಮಹಾನಾಯಕನ ರಹಸ್ಯ ಬಯಲಾಗಿದೆ. ಆಡಿಯೋದಲ್ಲಿ ಮಹಾನಾಯಕನ ಹೆಸರು ಬಹಿರಂಗವಾಗಿದೆ. Read more…

ಸಿಡಿ ಪ್ರಕರಣಕ್ಕೆ ಸ್ಪೋಟಕ ತಿರುವು: ಬಯಲಾಯ್ತು ‘ಮಹಾನಾಯಕ’ನ ರಹಸ್ಯ

ಬೆಂಗಳೂರು: ರಮೇಶ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಬಹುದೊಡ್ಡ ತಿರುವು ಸಿಕ್ಕಿದೆ. ಸಿಡಿ ಪ್ರಕರಣದ ಮಹತ್ವದ ಆಡಿಯೋ ಬಹಿರಂಗವಾಗಿದೆ. ಆಡಿಯೋದಲ್ಲಿ ಮಹಾನಾಯಕನ ರಹಸ್ಯ ಬಯಲಾಗಿದೆ. ಆಡಿಯೋದಲ್ಲಿ ಮಹಾನಾಯಕನ ಹೆಸರು ಬಹಿರಂಗವಾಗಿದೆ. Read more…

ಅರೆಸ್ಟ್ ಆಗ್ತಾರಾ ಮಾಜಿ ಸಚಿವ ರಮೇಶ್ ಜಾರಕಿಹೊಳಿ….?

ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿಗೆ ಸಂಕಷ್ಟ ಎದುರಾಗಿದೆ. ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಯುವತಿ ನೀಡಿದ ದೂರು ಆಧರಿಸಿ ರಮೇಶ್ ಜಾರಕಿಹೊಳಿ ವಿರುದ್ಧ ಎಫ್ಐಆರ್ ದಾಖಲಾಗಿದ್ದು, ಇದೀಗ ಮಾಜಿ Read more…

ನಾಳೆಯಿಂದ ಶುರು ಅಸಲಿ ಆಟ: ‘ಸಿಡಿ’ಯಲಿದೆ ರಹಸ್ಯ? ಗುಡುಗಿದ ರಮೇಶ ಜಾರಕಿಹೊಳಿ –ಪ್ರಯೋಗವಾಗಲಿದೆ ಬ್ರಹ್ಮಾಸ್ತ್ರ

ಬೆಂಗಳೂರು: ರಮೇಶ ಜಾರಕಿಹೊಳಿ ಅವರ ವಿರುದ್ಧ ಯುವತಿ ವಕೀಲರ ಮೂಲಕ ದೂರು ದಾಖಲಿಸಿದ್ದಾರೆ. ಇದಾದ ನಂತರ ಪ್ರತಿಕ್ರಿಯೆ ನೀಡಿರುವ ರಮೇಶ್ ಜಾರಕಿಹೊಳಿ ನಾಳೆಯಿಂದ ನಮ್ಮ ಅಸ್ತ್ರ ಪ್ರಯೋಗಿಸಲಾಗುವುದು ಎಂದು Read more…

ಪರಿಶೀಲನೆ ವೇಳೆ ಬಯಲಾಯ್ತು ಅಸಲಿಯತ್ತು: ಒಳ ಉಡುಪಿನಲ್ಲಿಟ್ಟುಕೊಂಡು ಚಿನ್ನ ಸಾಗಿಸುತ್ತಿದ್ದ ಖದೀಮ ಅರೆಸ್ಟ್

ಮಂಗಳೂರು: ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಕ್ರಮವಾಗಿ ಚಿನ್ನ ಸಾಗಿಸುತ್ತಿದ್ದ ವ್ಯಕ್ತಿಯನ್ನು ಬಂಧಿಸಲಾಗಿದೆ. ಬಂಧಿತನಿಂದ 1.23 ಕೆಜಿ ಚಿನ್ನ ವಶಕ್ಕೆ ಪಡೆಯಲಾಗಿದೆ. ಕೇರಳ ಕಾಸರಗೋಡು ಮೂಲದ ಇಸ್ಮಾಯಿಲ್ ಅಹಮ್ಮದ್ Read more…

BREAKING NEWS: ರಾಜ್ಯದಲ್ಲಿ 19 ಸಾವಿರ ಗಡಿ ದಾಟಿದ ಸಕ್ರಿಯ ಪ್ರಕರಣ, ಒಂದೇ ದಿನ 2566 ಜನರಿಗೆ ಸೋಂಕು ದೃಢ

ಬೆಂಗಳೂರು: ರಾಜ್ಯದಲ್ಲಿ ಇವತ್ತು ಕೂಡ 2000 ಕ್ಕಿಂತ ಹೆಚ್ಚು ಜನರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಇವತ್ತು ಒಂದೇ ದಿನ 2566 ಜನರಿಗೆ ಹೊಸದಾಗಿ ಸೋಂಕು ತಗುಲಿದೆ. ಒಟ್ಟು Read more…

ನಗುವಂತೆ ಮಾಡಿದೆ unworried ಶಬ್ದಕ್ಕೆ ʼಗೂಗಲ್ʼ‌ ನೀಡಿದ ಅರ್ಥ

ಇಂಗ್ಲಿಷ್​ ಭಾಷೆಯ unworried ಎಂಬ ಶಬ್ದದ ಅರ್ಥ ಚಿಂತೆ ಇಲ್ಲದವನು ಅಥವಾ ತಲೆಕೆಡಿಸಿಕೊಳ್ಳದೇ ಇರೋದು ಎಂದಾಗಿದೆ. ಆದರೆ ಇದೀಗ ಈ ಶಬ್ದದ ಅರ್ಥವೇ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಸದ್ದು Read more…

BREAKING NEWS: ಸಿಡಿ ಪ್ರಕರಣ; ಶಾಸಕ ರಮೇಶ್ ಜಾರಕಿಹೊಳಿ ವಿರುದ್ಧ ಎಫ್ಐಆರ್ ದಾಖಲು

ಬೆಂಗಳೂರು: ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಯುವತಿ ದೂರು ನೀಡಿದ ಹಿನ್ನೆಲೆಯಲ್ಲಿ ಮಾಜಿ ಸಚಿವ ರಮೇಶ್ ಜಾರಕಿಹೊಳಿ ವಿರುದ್ಧ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಯುವತಿ ನೀಡಿದ Read more…

ಅಂತಹ ಸರ್ಕಾರವನ್ನೇ ತೆಗೆದಿದ್ದೇನೆ – ಇದ್ಯಾವ ಲೆಕ್ಕ…?: ಸಿಡಿ ಯುವತಿಗೆ ರಮೇಶ್ ಜಾರಕಿಹೊಳಿ ಸವಾಲ್

ಬೆಂಗಳೂರು: ತಮ್ಮ ವಿರುದ್ಧ ಸಿಡಿ ಯುವತಿ ಪೊಲೀಸರಿಗೆ ದೂರು ನೀಡಿದ ಬೆನ್ನಲ್ಲೇ ಪ್ರತಿಕ್ರಿಯಿಸಿರುವ ಮಾಜಿ ಸಚಿವ ರಮೇಶ್ ಜಾರಕಿಹೊಳಿ, ಕೊನೇಯ ಅಸ್ತ್ರವನ್ನು ಬಿಟ್ಟಿದ್ದಾರೆ. ನಾಳೆಯಿಂದ ನಮ್ಮ ಆಟ ಶುರುವಾಗುತ್ತೆ Read more…

ರಮೇಶ್ ಜಾರಕಿಹೊಳಿ ವಿರುದ್ಧ ಯುವತಿ ಗಂಭೀರ ಆರೋಪ; ಸಿಡಿ ಲೇಡಿ ಕಂಪ್ಲೇಂಟ್ ಡಿಟೇಲ್ ಲಭ್ಯ

ಬೆಂಗಳೂರು: ಮಾಜಿ ಸಚಿವರ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಯುವತಿ, ವಕೀಲ ಜಗದೀಶ್ ಮೂಲಕ ಬೆಂಗಳೂರು ಪೊಲೀಸ್ ಕಮೀಷ್ನರ್ ಕಮಲ್ ಪಂತ್ ಅವರಿಗೆ ದೂರು ಸಲ್ಲಿಸಿದ್ದಾಳೆ. ಸ್ವತಃ ಯುವತಿಯೇ ಹಸ್ತಾಕ್ಷರದಲ್ಲಿ Read more…

BIG NEWS: ರೇಪ್ ಕೇಸ್ ದಾಖಲಿಸಿದರೂ ಹೋರಾಡಲು ಸಿದ್ಧನಿದ್ದೇನೆ – ರಮೇಶ್ ಜಾರಕಿಹೊಳಿ

ಬೆಂಗಳೂರು: ಸಿಡಿ ಪ್ರಕರಣ ಕ್ಷಣ ಕ್ಷಣಕ್ಕೂ ಮಹತ್ವ ಪಡೆದುಕೊಳ್ಳುತ್ತಿದ್ದು, ಯುವತಿ ಮಾಜಿ ಸಚಿವ ರಮೇಶ್ ಜಾರಕಿಹೊಳಿ ವಿರುದ್ಧ ದೂರು ದಾಖಲಿಸಲು ಮುಂದಾಗಿದ್ದಾಳೆ. ಈ ಹಿನ್ನೆಲೆಯಲ್ಲಿ ಪ್ರತಿಕ್ರಿಯಿಸಿರುವ ರಮೇಶ್ ಜಾರಕಿಹೊಳಿ, Read more…

3ನೇ ವಿಡಿಯೋ ಬಿಡುಗಡೆ ಮಾಡಿದ ಸಿಡಿ ಲೇಡಿ

ಬೆಂಗಳೂರು: ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಡಿ ಲೇಡಿ 3ನೇ ವಿಡಿಯೋ ಬಿಡುಗಡೆ ಮಾಡಿದ್ದು, ರಮೇಶ್ ಜಾರಕಿಹೊಳಿ ವಿರುದ್ಧ ದೂರು ನೀಡುತ್ತೇನೆ ಎಂದು ಹೇಳಿದ್ದಾಳೆ. 3ನೇ ವಿಡಿಯೋ Read more…

ಬಿಜೆಪಿ ಶಾಸಕ ಯತ್ನಾಳ್ ಮಾಡಿದ ಭೀಷ್ಮ ಪ್ರತಿಜ್ಞೆಯೇನು ಗೊತ್ತಾ…?

ತುಮಕೂರು: ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಇದೀಗ ಹೊಸ ವರಸೆ ಆರಂಭಿಸಿದ್ದಾರೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದ ಸರಕಾರದಲ್ಲಿ ನಾನು ಮಂತ್ರಿಯಾಗಲ್ಲ ಎಂದು ಹೇಳಿದ್ದಾರೆ. ತುಮಕೂರಿನ ಸಿದ್ಧಗಂಗಾ ಮಠಕ್ಕೆ Read more…

ಪತ್ನಿಯ ಕಾಮದಾಹಕ್ಕೆ ಬಲಿಯಾದ ಪತಿರಾಯ, ಪ್ರಿಯಕರನೊಂದಿಗೆ ಸೇರಿ ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನ ಕೊಲೆ

ಬೆಂಗಳೂರು: ಪತ್ನಿ ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಪತಿಯನ್ನು ಸುಪಾರಿ ನೀಡಿ ಪತ್ನಿ ಕೊಲೆ ಮಾಡಿಸಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಸದ್ದುಗುಂಟೆಪಾಳ್ಯ ಪೊಲೀಸರು ಮೃತನ ಪತ್ನಿ, ಆಕೆಯ ಪ್ರಿಯಕರ ಸೇರಿದಂತೆ Read more…

ರೈತರಿಗೆ ಶಾಕಿಂಗ್ ನ್ಯೂಸ್: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಪರಿಣಾಮ ರಾಜ್ಯದಲ್ಲಿ 5 ದಿನ ಮಳೆ

ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾದ ಪರಿಣಾಮ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಅಕಾಲಿಕ ಮಳೆಯಾಗುತ್ತಿದೆ. ಮಾರ್ಚ್ 26 ರಿಂದ 30 ರವರೆಗೆ ರಾಜ್ಯದ ಕರಾವಳಿ ಪ್ರದೇಶದ ಉತ್ತರ Read more…

ಯುವತಿ ಬೆತ್ತಲೆ ವಿಡಿಯೋ ಚಿತ್ರೀಕರಿಸಿ ಹಣಕ್ಕೆ ಬೇಡಿಕೆ ಇಟ್ಟ ಆಟೋ ಚಾಲಕ ಅರೆಸ್ಟ್

ಹುಬ್ಬಳ್ಳಿ: ಯುವತಿಯ ಬೆತ್ತಲೆ ವಿಡಿಯೋ ಮಾಡಿ ಹಣಕ್ಕಾಗಿ ಬೆದರಿಕೆ ಹಾಕಿದ್ದ ಆರೋಪಿಯನ್ನು ಹಳೇಹುಬ್ಬಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ರಾಜೇಂದ್ರ ನಗರ ನಿವಾಸಿಯಾಗಿರುವ ಆಟೋಚಾಲಕ ಅನಿಲ್ ರಾಜ ಡೋಂಗರೆ ಬಂಧಿತ Read more…

ಬಯಲಾಯ್ತು ಲವ್ ಜಿಹಾದ್ ರಹಸ್ಯ: ವಿಧವೆ ಸೇರಿ ಮೂವರ ಮದುವೆಯಾದ ಭೂಪ

ಮಂಗಳೂರು: ಲವ್ ಜಿಹಾದ್ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದೆ. ಮುಸ್ಲಿಂ ಮಹಿಳೆಯನ್ನು ಮುಂದಿಟ್ಟು ಹಿಂದೂ ಧರ್ಮೀಯ ವ್ಯಕ್ತಿಯನ್ನು ಮತಾಂತರಗೊಳಿಸಲಾಗಿದೆ. ವ್ಯಾಪಾರಿಯನ್ನು ಅಪಹರಣ ಮಾಡಿ ಬಲವಂತವಾಗಿ ಮದುವೆ ಮಾಡಲಾಗಿದೆ ಎಂದು Read more…

ಊರಿನ ಹುಡುಗ ಮನೆಗೆ ಬಂದಾಗ ದಾರಿ ತಪ್ಪಿದ್ಲು ಪ್ರೀತಿಸಿ ಮದುವೆಯಾದ ಪತ್ನಿ, ಮಂಚದ ಕೆಳಗೆ ಅವಿತು ಪ್ರಿಯಕರನ ಕೊಂದ ಪತಿ

ಬೆಂಗಳೂರು: ಪತ್ನಿಯ ಅಕ್ರಮ ಸಂಬಂಧದಿಂದ ಬೇಸತ್ತ ವ್ಯಕ್ತಿಯೊಬ್ಬ ಪ್ರಿಯಕರನನ್ನು ಚಾಕುವಿನಿಂದ ಇರಿದು ಕೊಲೆ ಮಾಡಿ ಪೊಲೀಸರಿಗೆ ಶರಣಾಗಿದ್ದಾನೆ. ಚಿಕ್ಕಮಗಳೂರು ಮೂಲದ ಶಿವಕುಮಾರ್(27) ಕೊಲೆಯಾದ ವ್ಯಕ್ತಿ ಎಂದು ಗುರುತಿಸಲಾಗಿದೆ. ನೆಲಮಂಗಲದ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...