alex Certify Karnataka | Kannada Dunia | Kannada News | Karnataka News | India News - Part 1839
ಕನ್ನಡ ದುನಿಯಾ
    Dailyhunt JioNews

Kannada Duniya

ವಿದ್ಯಾರ್ಥಿಗೆ ಕೊರೊನಾ ದೃಢಪಟ್ಟ ಹಿನ್ನೆಲೆಯಲ್ಲಿ ಕಾಲೇಜಿಗೆ ‘ರಜೆ’ ಘೋಷಣೆ

ಕೊರೊನಾ ಸೋಂಕು ಕಡಿಮೆಯಾದ ಹಿನ್ನೆಲೆಯಲ್ಲಿ ಎಂಟು ತಿಂಗಳಿಗೂ ಅಧಿಕ ಕಾಲದಿಂದ ಬಂದ್ ಆಗಿದ್ದ ಶಾಲಾ – ಕಾಲೇಜುಗಳನ್ನು ಆರಂಭಿಸಲಾಗಿತ್ತು. ಇದಕ್ಕೂ ಮುನ್ನ 10 ಮತ್ತು 12ನೇ ತರಗತಿ ಪರೀಕ್ಷೆಗಳನ್ನು Read more…

ವಿಮಾನ ಪ್ರಯಾಣಿಕನ ಗುದದ್ವಾರದಲ್ಲಿತ್ತು ಲಕ್ಷಾಂತರ ರೂ. ಮೌಲ್ಯದ ಚಿನ್ನ…!

ವಿಮಾನ ಪ್ರಯಾಣಿಕನೊಬ್ಬ ಬರೋಬ್ಬರಿ 13.16 ಲಕ್ಷ ರೂ. ಮೌಲ್ಯದ ಚಿನ್ನವನ್ನು ಸಾಗಿಸುತ್ತಿದ್ದ ವೇಳೆ ಕಸ್ಟಮ್ಸ್ ಅಧಿಕಾರಿಗಳಿಗೆ ಸಿಕ್ಕಿಬಿದ್ದಿದ್ದಾನೆ. ಮಂಗಳೂರು ವಿಮಾನ ನಿಲ್ದಾಣದಲ್ಲಿ ಈ ಘಟನೆ ನಡೆದಿದೆ. ದುಬೈನಿಂದ ಮಂಗಳೂರು Read more…

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್: ಅತಿಥಿ ಉಪನ್ಯಾಸಕರ ನೇಮಕಕ್ಕೆ ಗ್ರೀನ್ ಸಿಗ್ನಲ್

ಉದ್ಯೋಗದ ನಿರೀಕ್ಷೆಯಲ್ಲಿರುವವರಿಗೆ ಸಿಹಿ ಸುದ್ದಿಯೊಂದು ಇಲ್ಲಿದೆ. ಗೌರವ ಧನದ ಆಧಾರದ ಮೇಲೆ ಅತಿಥಿ ಉಪನ್ಯಾಸಕರ ನೇಮಕಕ್ಕೆ ರಾಜ್ಯ ಸರ್ಕಾರ ಅನುಮತಿ ನೀಡಿದೆ. 2020 – 21 ನೇ ಸಾಲಿನ Read more…

ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ: ಇಂಜಿನಿಯರಿಂಗ್ ಪ್ರವೇಶಕ್ಕೆ ಜೂನ್ 20 ರಿಂದ ಕಾಮೆಡ್-ಕೆ ಪರೀಕ್ಷೆ

ಬೆಂಗಳೂರು: ಇಂಜಿನಿಯರಿಂಗ್ ಕೋರ್ಸ್ ಗಳಿಗೆ ಪ್ರವೇಶ ಪಡೆಯಲು ಕಾಮೆಡ್-ಕೆ ಯೂನಿಗೇಜ್ ಪರೀಕ್ಷೆ ಜೂನ್ 20 ರಂದು ನಡೆಯಲಿದೆ. ಕರ್ನಾಟಕ ಪ್ರೊಫೆಷನಲ್ ಕಾಲೇಜಸ್ ಫೌಂಡೇಶನ್ ಟ್ರಸ್ಟ್ ಮತ್ತು ಯೂನಿಗೇಜ್ ನಿಂದ Read more…

ವಾಹನ ಮಾಲೀಕರಿಗೆ ಇಲ್ಲಿದೆ ಮತ್ತೊಂದು ಮುಖ್ಯ ಮಾಹಿತಿ

ಗದಗ: ವಾಹನಗಳಿಗೆ ಅಳವಡಿಸಲಾಗುವ ನೋಂದಣಿ ಸಂಖ್ಯೆ ಫಲಕಗಳು ಕೇಂದ್ರ ಮೋಟಾರು ವಾಹನ ನಿಯಮಾವಳಿಯ ನಿಯಮ 50 ಮತ್ತು 51 ಕ್ಕೆ ಅನುಗುಣವಾಗಿ ಇರಬೇಕಾಗಿದೆ. ಅನೇಕ ವಾಹನಗಳು ನಿಯಮಗಳ ಉಲ್ಲಂಘನೆ Read more…

BIG BREAKING: ರಾಜ್ಯದ ಜನತೆಗೆ ಬಿಗ್ ಶಾಕ್, ಇವತ್ತೂ ಕೊರೋನಾ ಸ್ಪೋಟ; 1587 ಜನರಿಗೆ ಸೋಂಕು -12067 ಸಕ್ರಿಯ ಪ್ರಕರಣ

ಬೆಂಗಳೂರು: ರಾಜ್ಯದಲ್ಲಿ ಇಂದು ಕೂಡ ಕೊರೋನಾ ಸೋಂಕಿತರ ಸಂಖ್ಯೆ ಭಾರೀ ಹೆಚ್ಚಳವಾಗಿದೆ. ಒಂದೇ ದಿನ 1587 ಜನರಿಗೆ ಹೊಸದಾಗಿ ಸೋಂಕು ತಗುಲಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 9,66,689 Read more…

BREAKING NEWS: ಥಿಯೇಟರ್ ಭರ್ತಿಗೆ ನಿರ್ಬಂಧವಿಲ್ಲ ಎಂದ ಸರ್ಕಾರ; ರಾಜ್ಯದ ಜನತೆಗೆ ಕೊರೊನಾ ಎಚ್ಚರಿಕೆ ನೀಡಿದ ಸಿಎಂ

ಬೆಂಗಳೂರು: ರಾಜ್ಯದಲ್ಲಿ ಸಿನಿಮಾ ಮಂದಿರಗಳಲ್ಲಿ ಶೇ. 50ರಷ್ಟು ಪ್ರೇಕ್ಷಕರಿಗೆ ಮಾತ್ರ ಅವಕಾಶ ನೀಡುವ ಯಾವ ಪ್ರಸ್ತಾಪವೂ ಸರ್ಕಾರದ ಮುಂದಿಲ್ಲ ಎಂದು ಹೇಳುವ ಮೂಲಕ ಸಿಎಂ ಬಿ.ಎಸ್.ಯಡಿಯೂರಪ್ಪ ಗೊಂದಲಗಳಿಗೆ ತೆರೆ Read more…

IPS ಅಧಿಕಾರಿ ಹೇಮಂತ್ ನಿಂಬಾಳ್ಕರ್ ಗೆ ಬಿಗ್ ರಿಲೀಫ್

ಬೆಂಗಳೂರು: ಐಎಂಎ ಬಹುಕೋಟಿ ವಂಚನೆ ಪ್ರಕರಣದಲ್ಲಿ ಹಿರಿಯ ಐಪಿಎಸ್ ಅಧಿಕಾರಿ ಹೇಮಂತ್ ನಿಂಬಾಳ್ಕರ್ ಅವರಿಗೆ ಬಿಗ್ ರಿಲೀಫ್ ಸಿಕ್ಕಿದೆ. ಹೇಮಂತ್ ನಿಂಬಾಳ್ಕರ್ ಅವರ ವಿರುದ್ಧ ಸಿಬಿಐ ಸಲ್ಲಿಸಿದ್ದ ಚಾರ್ಜ್ Read more…

ಕೊರೋನಾ ಎರಡನೇ ಅಲೆ ಆತಂಕ: ಶಾಲೆ ಮುಚ್ಚುವ ಬಗ್ಗೆ ಹೀಗೆಂದ್ರು ಸುರೇಶ್ ಕುಮಾರ್

ಬೆಂಗಳೂರು: ರಾಜ್ಯದಲ್ಲಿ ಸೋಂಕು ಹೆಚ್ಚಾಗಿದ್ದು, ಕೊರೋನಾ ಎರಡನೇ ಅಲೆ ಕುರಿತಾದ ಆತಂಕ ಶುರುವಾಗಿದೆ. ಕೊರೋನಾ ಭೀತಿ ಹಿನ್ನೆಲೆಯಲ್ಲಿ ಶಾಲೆಗಳನ್ನು ಮುಚ್ಚುವ ಅಗತ್ಯವಿಲ್ಲ ಎಂದು ಶಿಕ್ಷಣ ಸಚಿವ ಎಸ್. ಸುರೇಶ್ Read more…

5 ಕೋಟಿ ಡೀಲ್ ಹೇಳಿಕೆ: ಮಾಜಿ ಸಿಎಂ ಕುಮಾರಸ್ವಾಮಿಗೆ ಎದುರಾಯ್ತು ಸಂಕಷ್ಟ

ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ವಿರುದ್ಧ ಕೇಳಿಬಂದಿರುವ ಸಿಡಿ ಪ್ರಕರಣದಲ್ಲಿ 5 ಕೋಟಿ ಡೀಲ್ ನಡೆದಿದೆ ಎಂದು ಹೇಳಿಕೆ ನೀಡಿದ್ದ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ವಿರುದ್ಧ ಇದೀಗ Read more…

BIG NEWS: ಮಹಾನಾಯಕ ಕುಮಾರಸ್ವಾಮಿಯೇ ಇರಬೇಕು; ಮೊದಲು ಎಸ್ಐಟಿ ಅವರ ಹೇಳಿಕೆ ಪಡೆಯಲಿ ಎಂದ ಶಾಸಕ

ತುಮಕೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದ ಹಿಂದಿನ ಮಹಾನಾಯಕನ ವಿಚಾರ ಈವರೆಗೆ ಡಿ.ಕೆ. ಶಿವಕುಮಾರ್ ಸುತ್ತ ತಿರುಗುತ್ತಿತ್ತು. ಇದೀಗ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಸುತ್ತವೇ Read more…

BREAKING NEWS: ಕೊರೊನಾ 2ನೇ ಅಲೆ ಆತಂಕ – ಜಿಮ್, ಸ್ವಿಮಿಂಗ್ ಪೂಲ್ ಬಂದ್…..? ಸಿಲಿಕಾನ್ ಸಿಟಿಯಲ್ಲಿ ಜಾರಿಗೆ ಬರಲಿದೆ ಕಟ್ಟುನಿಟ್ಟಿನ ಕ್ರಮ

ಬೆಂಗಳೂರು: ಮೂರು ತಿಂಗಳ ಬಳಿಕ ದೇಶದಲ್ಲಿ ಮತ್ತೆ ಕೊರೊನಾ ಅಬ್ಬರ ಜೋರಿಗಿದೆ. ರಾಜ್ಯದಲ್ಲಿಯೂ ದಿನದಿಂದ ದಿನಕ್ಕೆ ಕೊರೊನಾ ಸೋಂಕು ಹೆಚ್ಚುತ್ತಿದ್ದು, ಕೊರೊನಾ ಎರಡನೇ ಅಲೆಯ ಆತಂಕ ಎದುರಾಗಿದೆ. ಈ Read more…

ಸಿಡಿ ಪ್ರಕರಣ; ಪತ್ರಕರ್ತನ ವಿಡಿಯೋ ಮೂಲ ಪತ್ತೆ ಹಚ್ಚಿದ ಎಸ್ಐಟಿ

ಬೆಂಗಳೂರು: ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದ ಕಿಂಗ್ ಪಿನ್ ಎಂದೇ ಹೇಳಲಾಗುತ್ತಿರುವ ಮಾಜಿ ಪತ್ರಕರ್ತ ನರೇಶ್ ನಿನ್ನೆ ಬಿಡುಗಡೆ ಮಾಡಿದ್ದ ವಿಡಿಯೋ ಹೇಳಿಕೆಯ ಮೂಲ ಇದೀಗ ಪತ್ತೆಯಾಗಿದೆ. ನಿನ್ನೆ Read more…

BIG NEWS: ಆ ಮಹಾನಾಯಕ ಯಾರು ಎಂಬ ಬಗ್ಗೆ ಇಡೀ ರಾಜ್ಯಕ್ಕೆ ಕುತೂಹಲವಿದೆ – ಶೀಘ್ರದಲ್ಲೇ ಗೊತ್ತಾಗಲಿದೆ ಎಂದ ಸಚಿವ ಸೋಮಶೇಖರ್

ಮೈಸೂರು: ಅಧಿವೇಶನಕ್ಕೆ ಹೋಗಲು ಬೇಸರವಾಗುತ್ತೆ. ರಾಜ್ಯದ ಜ್ವಲಂತ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸುವುದನ್ನು ಬಿಟ್ಟು ಅನಗತ್ಯ ವಿಚಾರಗಳ ಬಗ್ಗೆ ಹೆಚ್ಚು ಚರ್ಚೆ ನಡೆಯುತ್ತಿದೆ ಎಂದು ಸಹಕಾರ ಸಚಿವ ಎಸ್.ಟಿ. Read more…

ನಡುರಸ್ತೆಯಲ್ಲೇ ಹೊಡೆದಾಡಿಕೊಂಡ ಸಚಿವರ ಗನ್ ಮ್ಯಾನ್ ಹಾಗೂ ಡ್ರೈವರ್

ಬೆಂಗಳೂರು: ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಮನೆ ಎದುರು ಗನ್ ಮ್ಯಾನ್ ಹಾಗೂ ಡ್ರೈವರ್ ನಡುವೆ ನಡುರಸ್ತೆಯಲ್ಲೇ ಮಾರಾಮಾರಿ ನಡೆದಿದೆ. ಸಚಿವರ ಸದಾಶಿವನಗರ ಮನೆ ಎದುರು ಸಚಿವರ ಗನ್ Read more…

BREAKING: ಸಚಿವ ಸುಧಾಕರ್ ಮನೆ ಎದುರು ಮಾರಾಮಾರಿ –ಡ್ರೈವರ್, ಗನ್ ಮ್ಯಾನ್ ಹೊಡೆದಾಟ

ಬೆಂಗಳೂರು: ಸದಾಶಿವನಗರದಲ್ಲಿರುವ ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಅವರ ಮನೆ ಎದುರು ಚಾಲಕ ಸೋಮಶೇಖರ್ ಮೇಲೆ ಗನ್ ಮ್ಯಾನ್ ತಿಮ್ಮಯ್ಯ ಹಲ್ಲೆ ಮಾಡಿದ್ದಾರೆ. ಸಚಿವರ ಮನೆ ಎದುರು ನಡುರಸ್ತೆಯಲ್ಲೇ Read more…

ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕರಿಗೆ ಗುಡ್ ನ್ಯೂಸ್

ಬೆಂಗಳೂರು: ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರಿಗೆ ಸೇವಾ ಹಿರಿತನದ ಮೇಲೆ ಗೌರವ ಧನ ನಿಗದಿ ಮಾಡುವ ಕುರಿತಾಗಿ ಕ್ರಮಕೈಗೊಳ್ಳಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಕಲ್ಯಾಣ ಸಚಿವೆ Read more…

ಚೇಂಬರ್ ನಲ್ಲೇ ವಿದ್ಯಾರ್ಥಿನಿ ಮೇಲೆ ಅಧ್ಯಾಪಕನಿಂದ ಅತ್ಯಾಚಾರ: ಫೇಲ್ ಮಾಡುವುದಾಗಿ ಬೆದರಿಸಿ ಕೃತ್ಯ

ಹಾವೇರಿ ಜಿಲ್ಲೆ ರಾಣೆಬೆನ್ನೂರು ತಾಲೂಕಿನ ಹನುಮನಮಟ್ಟಿ ಕೃಷಿ ಮಹಾವಿದ್ಯಾಲಯದಲ್ಲಿ ಅಧ್ಯಾಪಕನೊಬ್ಬ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿದ ಘಟನೆ ಬಗ್ಗೆ ದೂರು ದಾಖಲಾಗಿದೆ. ರಾಣೆಬೆನ್ನೂರು ಗ್ರಾಮಾಂತರ ಠಾಣೆ ಪೊಲೀಸರಿಗೆ ವಿದ್ಯಾರ್ಥಿನಿ Read more…

ಮಹಿಳೆಯರಿಗೆ ಮತ್ತೊಂದು ಗುಡ್ ನ್ಯೂಸ್: ಗಾರ್ಮೆಂಟ್ಸ್ ಕಾರ್ಮಿಕರಿಗೆ 105 ರೂ.ಗೆ ಬಸ್ ಪಾಸ್

ಬೆಂಗಳೂರು: ರಾಜ್ಯ ಸರ್ಕಾರದ ವನಿತಾ ಸಂಗಾತಿ ಯೋಜನೆಯಡಿ ಗಾರ್ಮೆಂಟ್ಸ್ ಮಹಿಳೆಯರಿಗೆ 105 ರೂಪಾಯಿಗೆ ಸಿಟಿ ಬಸ್ ಪಾಸ್ ನೀಡಲಾಗುವುದು. ಬಿಎಂಟಿಸಿ ವತಿಯಿಂದ ವನಿತಾ ಸಂಗಾತಿ ಯೋಜನೆಯಡಿ 150 ರೂ.ನಲ್ಲಿ Read more…

ದಾರಿತಪ್ಪಿದ ತಾಯಿ-ಮಗಳು: ದೈಹಿಕ ಶಿಕ್ಷಕನೊಂದಿಗೆ ಅಕ್ರಮ ಸಂಬಂಧ – ಪ್ರಿಯಕರನೊಂದಿಗೆ ಸೇರಿ ಘೋರಕೃತ್ಯ

ದಾವಣಗೆರೆ: ದೈಹಿಕ ಶಿಕ್ಷಕನೊಬ್ಬನ ಜೊತೆಗೆ ಅಕ್ರಮ ಸಂಬಂಧ ಬೆಳೆಸಿದ ತಾಯಿ-ಮಗಳು ಬುದ್ಧಿವಾದ ಹೇಳಿದ ತಂದೆಯನ್ನು ಕೊಲೆ ಮಾಡಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. 70 ವರ್ಷದ ಮಂಜಪ್ಪ ಕೊಲೆಯಾದ Read more…

ಉದ್ಯೋಗಾಕಾಂಕ್ಷಿಗಳಿಗೆ ಮುಖ್ಯ ಮಾಹಿತಿ: KPSC ನೇಮಕಾತಿ ಪರೀಕ್ಷೆ ವಿಧಾನ ಬದಲು

ಬೆಂಗಳೂರು: ಕೆ.ಪಿ.ಎಸ್.ಸಿ. ಪರೀಕ್ಷೆ ನೇಮಕಾತಿ ಅಕ್ರಮಗಳಿಗೆ ತಡೆಹಾಕಲು ಸರ್ಕಾರ ಮುಂದಾಗಿದ್ದು, ಪರೀಕ್ಷೆ ವಿಧಾನ ಬದಲಿಗೆ ಪರಿಶೀಲನೆ ನಡೆಸಿದೆ. ಆನ್ಲೈನ್ನಲ್ಲಿ ಪ್ರಿಲಿಮ್ಸ್ ಮತ್ತು ಮುಖ್ಯ ಪರೀಕ್ಷೆ ನಡೆಸಲು ಚಿಂತನೆ ನಡೆದಿದೆ. Read more…

ಸ್ವಂತ ಮನೆ ಹೊಂದುವ ಕನಸು ಕಂಡವರಿಗೆ ಭರ್ಜರಿ ಸಿಹಿ ಸುದ್ದಿ: 3.5 ಲಕ್ಷ ಸಬ್ಸಿಡಿ, ಸುಲಭ ದರದಲ್ಲಿ ಸಾಲ

ಬೆಂಗಳೂರು: ರಾಜ್ಯದಲ್ಲಿ 3.24 ಲಕ್ಷ ಮನೆಗಳನ್ನು ನಿರ್ಮಿಸುವ ಗುರಿ ಹೊಂದಲಾಗಿದೆ ಎಂದು ವಸತಿ ಸಚಿವ ವಿ. ಸೋಮಣ್ಣ ತಿಳಿಸಿದ್ದಾರೆ. ಬಡವರಿಗೆ ವಸತಿಗೆ ಶೇಕಡ 6 ರಷ್ಟು ಬಡ್ಡಿದರದಲ್ಲಿ ಸಾಲ Read more…

ಬೈಕ್ ಖರೀದಿಸುವ ಯುವಕರಿಗೆ ಭರ್ಜರಿ ಗುಡ್ ನ್ಯೂಸ್: 25 ಸಾವಿರ ರೂ. ಸಹಾಯಧನಕ್ಕೆ ಅರ್ಜಿ

ಬಳ್ಳಾರಿ: ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃಧ್ದಿ ನಿಗಮದಿಂದ ಬೈಕ್ ಖರೀದಿಗೆ ಸಹಾಯಧನ ನೀಡಲಾಗುವುದು. 2020-21ನೇ ಸಾಲಿಗೆ ಇ-ವಾಣಿಜ್ಯ ಸಂಸ್ಥೆಗಳಾದ Zomato, Swiggy, Uber, Amazon ಮೊದಲಾದ ಸಂಸ್ಥೆಗಳಲ್ಲಿ Read more…

BIG NEWS: ಉಪ ಚುನಾವಣೆಗೆ ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳಿಸಿದ ಕಾಂಗ್ರೆಸ್

ಬೆಂಗಳೂರು: ವಿಧಾನಸಭೆಯ ಮೂರು ಸ್ಥಾನಗಳಿಗೆ ನಡೆಯಲಿರುವ ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿಯನ್ನು ಅಂತಿಮಗೊಳಿಸಲಾಗಿದೆ. ಸಿಂಧಗಿಯಿಂದ ಅಶೋಕ ಮನಗೋಳಿ, ಬಸವಕಲ್ಯಾಣದಿಂದ ಮಲ್ಲಮ್ಮ ಹಾಗೂ ಮಸ್ಕಿಯಿಂದ ಬಸವನಗೌಡ ಆರ್‌ ತುರವಿಹಾಳ ಅವ‌ರನ್ನು Read more…

BREAKING NEWS: ಉಪ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟ

ಬೆಂಗಳೂರು: ರಾಜ್ಯದ ಮೂರು ಕ್ಷೇತ್ರಗಳ ಉಪಚುನಾವಣೆಗೆ ಅಭ್ಯರ್ಥಿಗಳ ಪಟ್ಟಿಯನ್ನು ಕಾಂಗ್ರೆಸ್ ಪ್ರಕಟಿಸಿದೆ. ಬೀದರ್ ಜಿಲ್ಲೆಯ ಬಸವಕಲ್ಯಾಣ ಕ್ಷೇತ್ರಕ್ಕೆ ದಿ. ನಾರಾಯಣರಾವ್ ಪತ್ನಿ ಮಲ್ಲಮ್ಮ ಅವರು ಸ್ಪರ್ಧಿಸಲಿದ್ದಾರೆ. ಮಸ್ಕಿ ವಿಧಾನಸಭಾ Read more…

ರಾಜ್ಯದಲ್ಲಿ ಭಾರೀ ಹೆಚ್ಚಾದ ಕೊರೋನಾ ತಡೆಗೆ ಸರ್ಕಾರದಿಂದ ಮಹತ್ವದ ನಿರ್ಧಾರ

ಬೆಂಗಳೂರು: ಕೊರೋನಾ ಎರಡನೇ ಅಲೆ ನಿಯಂತ್ರಿಸಲು ಎಲ್ಲ ಬಗೆಯ ಸಿದ್ಧತೆ ಮಾಡಿಕೊಂಡಿದ್ದು, ಇಂದಿನಿಂದ ಕನಿಷ್ಠ 50 ದಿನಗಳ ಕಾಲ ವೈದ್ಯ ಸಿಬ್ಬಂದಿ, ಅಧಿಕಾರಿಗಳು ಶ್ರಮಿಸಲಿದ್ದಾರೆ ಎಂದು ಆರೋಗ್ಯ ಮತ್ತು Read more…

BIG NEWS: ಶೀಘ್ರದಲ್ಲಿ ಆಂಟಿ ಡ್ರಗ್ ಪಾಲಿಸಿ ಜಾರಿ, ಹುಕ್ಕಾ ಪಾರ್ಲರ್ ಬಂದ್; ಬಸವರಾಜ ಬೊಮ್ಮಾಯಿ

ಬೆಂಗಳೂರು: ಶೀಘ್ರದಲ್ಲೇ ಹುಕ್ಕಾ ಪಾರ್ಲರ್ ಗಳನ್ನು ಬಂದ್ ಮಾಡಲಾಗುವುದು ಮತ್ತು ಆಂಟಿಡ್ರಗ್ ಪಾಲಿಸಿ ಜಾರಿಗೆ ತರಲಾಗುತ್ತದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ವಿಧಾನ ಪರಿಷತ್ ನ Read more…

ಸಿಡಿ ಪ್ರಕರಣ: ರಮೇಶ ಜಾರಕಿಹೊಳಿ ವಿರುದ್ಧ ದೂರು

ಬೆಂಗಳೂರು: ಮಾಜಿ ಸಚಿವ ರಮೇಶ ಜಾರಕಿಹೊಳಿ ವಿರುದ್ಧ ಬೆಂಗಳೂರಿನ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ. ಬೆಳಗಾವಿಯ ಸಾಮಾಜಿಕ ಕಾರ್ಯಕರ್ತ ಭೀಮಪ್ಪ ಗಡಾದ್ ಅವರು ದೂರು ನೀಡಿದ್ದಾರೆ. Read more…

BIG NEWS: ಇವರೇನಾ ‘ಮಹಾನಾಯಕ’ ಎಂದು ಫೋಟೋ ಶೇರ್ ಮಾಡಿ ಬಿಜೆಪಿಗೆ ಕುಟುಕಿದ ಕಾಂಗ್ರೆಸ್

ಬೆಂಗಳೂರು: ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಹಾಗೂ ಕಾಂಗ್ರೆಸ್ ನಾಯಕರ ನಡುವಿನ ಟ್ವೀಟ್ ಸಮರ ಮುಂದುವರೆದಿದ್ದು, ಇದೀಗ ಸಿಡಿ ಮಹಾನಾಯಕನ ಕುರಿತಾಗಿ ಕಾಂಗ್ರೆಸ್ ಬಿಜೆಪಿ ವಿರುದ್ಧವೇ ಬೆರಳು ಮಾಡಿ Read more…

ಕರಿ ಚಿರತೆ‌ – ಚಿರತೆ ನಡುವೆ ಫೈಟ್: ವಿಡಿಯೋ ವೈರಲ್

ಕಬಿನಿ ಅಭಯಾರಣ್ಯದಿಂದ ಕಳೆದ ಒಂದು ವರ್ಷದಿಂದಲೂ ವನ್ಯಜೀವಿಗಳ ಸುಂದರ ಚಿತ್ರಗಳು ಬಹಳಷ್ಟು ಬರುತ್ತಿದ್ದು ಸಾಮಾಜಿಕ ಜಾಲತಾಣಗಳಲ್ಲಿ ಟ್ರೆಂಡ್ ಸೃಷ್ಟಿಸುತ್ತಿವೆ. ಇವುಗಳ ಪೈಕಿ ಕರಿ ಚಿರತೆಯ ಚಿತ್ರಗಳು ಬಲೇ ಫೇಮಸ್ಸಾಗಿಬಿಟ್ಟಿವೆ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...