alex Certify Karnataka | Kannada Dunia | Kannada News | Karnataka News | India News - Part 184
ಕನ್ನಡ ದುನಿಯಾ
    Dailyhunt JioNews

Kannada Duniya

ನಿರುದ್ಯೋಗಿಗಳಿಗೆ ಗುಡ್ ನ್ಯೂಸ್ : ಉಚಿತ ಮೊಬೈಲ್ ರಿಪೇರಿ, ಹೊಲಿಗೆ ತರಬೇತಿಗೆ ಅರ್ಜಿ ಆಹ್ವಾನ

 ಗ್ರಾಮಾಂತರ ಕೈಗಾರಿಕಾ ವಿಭಾಗದಿಂದ ಹೊಲಿಗೆಯಂತ್ರ ವಿತರಣೆ, ಕುಶಲಕರ್ಮಿಗಳಿಗೆ ಬ್ಯಾಂಕ್ ಸಾಲದ ಮೇಲೆ ವಿಧಿಸುವ ಬಡ್ತಿ ಮೊತ್ತದ ಮೇಲೆ ಬಡ್ಡಿ ಸಹಾಯಧನ ಹಾಗೂ ಟೈಲರಿಂಗ್, ಹ್ಯಾಂಡ್ ಎಂಬ್ರಾಯಡರಿ, ಡೊಮೆಸ್ಟಿಕ್ ಎಲಕ್ಟ್ರಿಷಿಯನ್, Read more…

ನಿರುದ್ಯೋಗಿಗಳಿಗೆ ಗುಡ್ ನ್ಯೂಸ್ : ಎಂಬ್ರಾಯ್ಡರಿ & ಆರಿ ವರ್ಕ್ ಉಚಿತ ತರಬೇತಿಗೆ ಅರ್ಜಿ ಆಹ್ವಾನ

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್ಸೆಟ್ ಸಂಸ್ಥೆಯ ವತಿಯಿಂದ ಎಂಬ್ರಾಯ್ಡರಿ, ಆರಿ ವರ್ಕ್ & ಫ್ಯಾಬ್ರಿಕ್ ಪೇಟಿಂಗ್ ಕುರಿತ 30 Read more…

ಕಲಬುರಗಿಯಲ್ಲಿ ಮತ್ತೊಂದು ಹನಿಟ್ರ್ಯಾಪ್ ಪ್ರಕರಣ ಬಯಲಿಗೆ: ಮೊದಲ ಪ್ರಕರಣದ ಆರೋಪಿ ಸೇರಿ 7 ಜನರ ವಿರುದ್ಧ ದೂರು ದಾಖಲು

ಕಲಬುರಗಿ: ಕಲಬುರಗಿಯಲ್ಲಿ ನಡೆದಿದ್ದ ಹನಿಟ್ರ್ಯಾಪ್ ಪ್ರಕರಣ ಇತ್ತೀಚೆಗೆ ರಾಜ್ಯಾದ್ಯಂತ ಸುದ್ದಿಯಾಗಿತ್ತು. ಇದೀಗ ಅಂತದ್ದೇ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದ್ದು, ಈ ಪ್ರಕರಣದಲ್ಲಿಯೂ ಮೊದಲ ಪ್ರಕರಣದ ಆರೋಪಿಗಳೇ ಪ್ರಮುಖ ಆರೋಪಿಗಳಾಗಿದ್ದಾರೆ. Read more…

BREAKING : ನಟ ದರ್ಶನ್ , ಪವಿತ್ರಾ ಗೌಡಗೆ ಮತ್ತೆ ಜೈಲೇ ಗತಿ : ಅ.4 ಕ್ಕೆ ಜಾಮೀನು ಅರ್ಜಿ ವಿಚಾರಣೆ ಮುಂದೂಡಿದ ಕೋರ್ಟ್ .!

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ , ಪವಿತ್ರಾ ಗೌಡಗೆ ಮತ್ತೆ ಜೈಲೇ ಗತಿ ಆಗಿದ್ದು, ಅ.4 ಕ್ಕೆ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆಯಾಗಿದೆ. ಜಾಮೀನು Read more…

BIG NEWS : ರಾಜ್ಯ ಮಟ್ಟದ ‘ಬಾಪೂಜಿ ಪ್ರಬಂಧ ಸ್ಪರ್ಧೆ’ಯ ಫಲಿತಾಂಶ ಪ್ರಕಟ, ಹೀಗಿದೆ ‘ವಿಜೇತ ವಿದ್ಯಾರ್ಥಿ’ಗಳ ಪಟ್ಟಿ.!

ಬೆಂಗಳೂರು : ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ 155ನೇ ಜಯಂತಿ ಅಂಗವಾಗಿ ಆಯೋಜಿಸಿದ್ದ ರಾಜ್ಯ ಮಟ್ಟದ ಬಾಪೂಜಿ ಪ್ರಬಂಧ ಸ್ಪರ್ಧೆಯ ಫಲಿತಾಂಶ ಪ್ರಕಟಗೊಂಡಿದೆ. ವಿಜೇತರ ವಿವರ ಈ ಕೆಳಗಿನಂತಿದೆ. ಪ್ರೌಢಶಾಲೆ Read more…

BREAKING : ಕೋಲಾರದಲ್ಲಿ ಭೂಮಿ ಪರಿವರ್ತನೆಗೆ 8.5 ಲಕ್ಷ ಲಂಚ ಪಡೆಯುತ್ತಿದ್ದ ಅಧಿಕಾರಿಗಳು ಲೋಕಾಯುಕ್ತ ಬಲೆಗೆ |Lokayukta Raid

ಕೋಲಾರ : ಭೂಮಿ ಪರಿವರ್ತನೆಗೆ 8.5 ಲಕ್ಷ ಲಂಚ ಪಡೆಯುತ್ತಿದ್ದ ಅಧಿಕಾರಿಗಳು ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ಕೋಲಾರದಲ್ಲಿ ನಡೆದಿದೆ. ಆರ್ ಐ ಗೋಪಾಲಕಷ್ಣ ಹಾಗೂ ಕೇಸ್ ವರ್ಕರ್ Read more…

ವಿಪಕ್ಷದವರನ್ನು ಹಣಿಯಲು ಹಲವು ಕೇಸ್ ಹಾಕಿಸಿ, ಹಿರಿಯ ಅಧಿಕಾರಿಗಳ ದುರುಪಯೋಗ: ಸರ್ಕಾರದ ವಿರುದ್ಧ ಬೊಮ್ಮಾಯಿ ಆರೋಪ

ಹುಬ್ಬಳ್ಳಿ: ರಾಜ್ಯದಲ್ಲಿ ವಿಪಕ್ಷದವನ್ನು ಹಣಿಯಲು ಹಲವಾರು ಕೇಸ್ ಹಾಕಿಸಿ, ಹಿರಿಯ ಅಧಿಕಾರಿಗಳನ್ನು ದುರುಪಯೋಗ ಮಾಡಿಕೊಳ್ಳುವ ಮಟ್ಟಕ್ಕಿಳಿದಿದ್ದಾರೆ ಎಂದು ಮಾಜಿ ಸಿಎಂ, ಸಂಸದ ಬಸವರಾಜ ಬೊಮ್ಮಾಯಿ ವಾಗ್ದಾಳಿ ನಡೆಸಿದ್ದಾರೆ. ಹುಬ್ಬಳ್ಳಿಯಲ್ಲಿ Read more…

ನನ್ನ ರಾಜಕೀಯ ಬದುಕಿನಲ್ಲಿ ನಯಾಪೈಸೆ ‘ಭ್ರಷ್ಟ’ ಹಣಕ್ಕಾಗಿ ಕೈಚಾಚಿಲ್ಲ : ಸಿಎಂ ಸಿದ್ದರಾಮಯ್ಯ

ಬೆಂಗಳೂರು : ನನ್ನ ರಾಜಕೀಯ ಬದುಕಿನಲ್ಲಿ ನಯಾಪೈಸೆ ಭ್ರಷ್ಟ ಹಣಕ್ಕಾಗಿ ಕೈಚಾಚಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ನನ್ನ ರಾಜಕೀಯ ಬದುಕಿನಲ್ಲಿ ನಯಾಪೈಸೆ ಭ್ರಷ್ಟ ಹಣಕ್ಕಾಗಿ ಕೈಚಾಚಿಲ್ಲ. ಆತ್ಮಸಾಕ್ಷಿಯಾಗಿ Read more…

BREAKING : ಮಾರ್ಚ್, ಏಪ್ರಿಲ್ ನಲ್ಲಿ ರಾಜ್ಯ ವಿಧಾನಸಭೆಗೆ ‘ಚುನಾವಣೆ’ ನಡೆಯಲಿದೆ : ಬಿಜೆಪಿ ಶಾಸಕ ‘ಸುರೇಶ್ ಗೌಡ’ ಸ್ಪೋಟಕ ಹೇಳಿಕೆ

ಬೆಂಗಳೂರು : ಮಾರ್ಚ್, ಏಪ್ರಿಲ್ ನಲ್ಲಿ ರಾಜ್ಯ ವಿಧಾನಸಭೆಗೆ ಚುನಾವಣೆ ನಡೆಯಲಿದೆ ಎಂದು ಬಿಜೆಪಿ ಶಾಸಕ ಸುರೇಶ್ ಗೌಡ ಸ್ಪೋಟಕ ಹೇಳಿಕೆ ನೀಡಿದ್ದಾರೆ. ತುಮಕೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ Read more…

ಲೋಕಾಯುಕ್ತ ಕೆಲಸಕ್ಕೆ ಅಡ್ಡಿಪಡಿಸಿದರೆ ಪೊಲೀಸರಿಂದ ಕ್ರಮ: ಗೃಹ ಸಚಿವ ಪರಮೇಶ್ವರ್ ಎಚ್ಚರಿಕೆ

ಬೆಂಗಳೂರು: ಲೋಕಾಯುಕ್ತ ಎಸ್ಐಟಿ ಕೆಲಸಕ್ಕೆ ಅಡ್ಡಿಪಡಿಸಿದರೆ ಪೊಲೀಸರು ಕ್ರಮ ಕೈಗೊಳ್ಳಲಿದ್ದಾರೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ. ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಹಾಗೂ ಎಡಿಜಿಪಿ ಚಂದ್ರಶೇಖರ್ ಜಟಾಪಟಿ ವಿಚಾರವಾಗಿ Read more…

BREAKING : ನಟ ದರ್ಶನ್ ಗೆ ಮತ್ತೆ ಜೈಲೇ ಗತಿ : ಜಾಮೀನು ಅರ್ಜಿ ವಿಚಾರಣೆ ಅ.4 ಕ್ಕೆ ಮುಂದೂಡಿದ ಕೋರ್ಟ್ |Actor Darshan

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆ ಅ.4 ಕ್ಕೆ ಮುಂದೂಡಿಕೆಯಾಗಿದ್ದು, ಈ ಮೂಲಕ ನಟ ದರ್ಶನ್ ಗೆ ಮತ್ತೆ ಜೈಲೇ ಗತಿಯಾಗಿದೆ. Read more…

1.82 ಲಕ್ಷ ಗೃಹಲಕ್ಷ್ಮಿಯರಿಗೆ ಒಂದೇ ಒಂದು ಕಂತಿನ ಹಣ ಬಂದಿಲ್ಲ: ಅಂಗೈನಲ್ಲಿ ಆಕಾಶ ತೋರಿಸಿ ಪಂಗನಾಮ ಹಾಕಿದ ಕಾಂಗ್ರೆಸ್: ಬಿಜೆಪಿ ವಾಗ್ದಾಳಿ

ಬೆಂಗಳೂರು: ರಾಜ್ಯದ 1.82 ಲಕ್ಷ ಗೃಹಲಕ್ಷ್ಮಿಯರಿಗೆ ಎಲ್ಲಾ ದಾಖಲೆಗಳಿದ್ದರೂ ಭ್ರಷ್ಟ ಕಾಂಗ್ರೆಸ್ ಇದುವರೆಗೂ ಒಂದೇ ಒಂದು ಕಂತಿನ ಹಣವನ್ನು ಖಾತೆಗೆ ಜಮೆ ಮಾಡಿಲ್ಲ. ಆದರೂ ದಲಿತರ ಅಭಿವೃದ್ಧಿಗೆಂದು ಮೀಸಲಿಟ್ಟಿದ್ದ Read more…

BREAKING : ಬೆಂಗಳೂರಲ್ಲಿ ಕಿಲ್ಲರ್ ‘BMTC’ ಗೆ ಮತ್ತೊಂದು ಬಲಿ : ಬಸ್ ಹರಿದು ಸ್ಥಳದಲ್ಲೇ ಬೈಕ್ ಸವಾರ ಸಾವು

ಬೆಂಗಳೂರು : ಬೆಂಗಳೂರಿನಲ್ಲಿ ಕಿಲ್ಲರ್ ಬಿಎಂಟಿಸಿ ಬಸ್ ಗೆ ಮತ್ತೊಂದು ಬಲಿಯಾಗಿದ್ದು, ಬಸ್ ಚಕ್ರದ ಅಡಿ ಸಿಲುಕಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಯಶವಂತಪುರದಲ್ಲಿ ನಡೆದಿದೆ. ಎಂಎಸ್ Read more…

BREAKING : H.D ಕುಮಾರಸ್ವಾಮಿಗೆ ಬಿಗ್ ಶಾಕ್ ; ಜಾಮೀನು ರದ್ದುಕೋರಿ ಲೋಕಾಯುಕ್ತ ‘SIT’ ಯಿಂದ ಅರ್ಜಿ ಸಲ್ಲಿಕೆ ಸಾಧ್ಯತೆ..!

ಬೆಂಗಳೂರು : ಲೋಕಾಯುಕ್ತ ಐಎಸ್ ಐಟಿಯಿಂದ ಹೆಚ್ .ಡಿ ಕುಮಾರಸ್ವಾಮಿಗೆ ಶಾಕ್ ಎದುರಾಗಿದ್ದು, ಜಾಮೀನು ರದ್ದುಕೋರಿ ಅರ್ಜಿ ಸಲ್ಲಿಸುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿದೆ. ಶ್ರೀ ಸಾಯಿ ಮಿನರಲ್ಸ್ Read more…

BIG NEWS : ನಟ ದರ್ಶನ್ ಬಿಡುಗಡೆ ಯಾವಾಗ..? ಸ್ಫೋಟಕ ಭವಿಷ್ಯ ನುಡಿದ ಖ್ಯಾತ ಸ್ವಾಮೀಜಿ.!

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್ ಜಾಮೀನಿಗೆ ಅರ್ಜಿ ಸಲ್ಲಿಸಿದ್ದು, ಬಿಡುಗಡೆ ಯಾವಾಗ ಎಂದು ಜಾತಕ ಪಕ್ಷಿಯಂತೆ ಕಾದು ಕುಳಿತಿದ್ದಾರೆ. ರೇಣುಕಾಸ್ವಾಮಿ ಕೊಲೆ Read more…

ರೈತರಿಗೆ ಗುಡ್ ನ್ಯೂಸ್ : ಕೃಷಿ ಯಂತ್ರೋಪಕರಣಗಳ ಯೋಜನೆಯಡಿ ಸಹಾಯಧನಕ್ಕೆ ಅರ್ಜಿ ಅಹ್ವಾನ

ಕೃಷಿ ಇಲಾಖೆ ವತಿಯಿಂದ ಪ್ರಸ್ತಕ ಸಾಲಿನಲ್ಲಿ ಕೃಷಿ ಯಾಂತ್ರೀಕರಣ ಹಾಗೂ ಕೃಷಿ ಸಂಸ್ಕರಣ ಘಟಕಗಳಿಗೆ ಬಳ್ಳಾರಿ ಹಾಗೂ ಕುರುಗೋಡು ತಾಲ್ಲೂಕು ವ್ಯಾಪ್ತಿಗೆ ಬರುವ ರೈತರಿಗೆ ಸಾಮಾನ್ಯ ವರ್ಗದಡಿ ಶೇ.50 Read more…

BIG NEWS: ಅಪ್ರಬುದ್ಧ ಅವಿವೇಕಿಗಳಿಗೆ ಏನು ಹೇಳುವುದು? ಕಾಂಗ್ರೆಸ್ ಸಚಿವರುಗಳಿಗೆ HDK ತಿರುಗೇಟು

ಬೆಂಗಳೂರು: ಲೋಕಾಯುಕ್ತ ಎಡಿಜಿಪಿ ಚಂದ್ರಶೇಖರ್ ವಿರುದ್ಧ ಮತ್ತೆ ವಾಗ್ದಾಳಿ ನಡೆಸಿರುವ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಕಾಂಗ್ರೆಸ್ ಕಳಂಕಿತ ಅಧಿಕಾರಿಗಳಿಂದ ರಕ್ಷಣೆ ಪಡೆದುಕೊಳ್ಳುತ್ತಿದೆ ಎಂದು ಆರೋಪಿಸಿದ್ದಾರೆ. ಈ ಬಗ್ಗೆ ಹೇಳಿಕೆ Read more…

ಕುಮಾರಸ್ವಾಮಿ ರಾಜಕೀಯ ಬಿಟ್ಟು ರಾಜ್ಯದ ಜನರಿಗೆ ಉದ್ಯೋಗ ನೀಡುವಂತಹ ಕೆಲಸ ಮಾಡಲಿ: ಡಿಸಿಎಂ ಡಿ.ಕೆ. ಶಿವಕುಮಾರ್ ಸಲಹೆ

ಬೆಂಗಳೂರು: ಕೇಂದ್ರ ಸಚಿವ ಹೆಚ್.ಡಿ.ಕುಮರಸ್ವಾಮಿಯವರಿಗೆ ಪ್ರಧಾನಿ ಮೋದಿ ಒಳ್ಳೆ ಖಾತೆ ಕೊಟ್ಟಿದ್ದಾರೆ. ಇರುವ ಅವಕಾಶವನ್ನು ಅವರು ಚನ್ನಾಗಿ ಉಪಯೋಗಿಸಿಕೊಂಡು ರಾಜ್ಯದ ಜನಗೆ ಉದ್ಯೋಗ ನೀಡಲಿ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ Read more…

SHOCKING : ಬೆಂಗಳೂರಲ್ಲಿ ಅಮಾನವೀಯ ಘಟನೆ : ಗಂಡು ಮಗುವನ್ನು ಜೀವಂತವಾಗಿ ಹೂತು ಹಾಕಿದ ಪಾಪಿಗಳು.!

ಬೆಂಗಳೂರು : ಬೆಂಗಳೂರಿನ ಅನೇಕಲ್ ನಲ್ಲಿ ಅಮಾನವೀಯ ಘಟನೆಯೊಂದು ನಡೆದಿದ್ದು,1 ದಿನದ  ಗಂಡು ಮಗುವನ್ನು ಮಣ್ಣಿನಲ್ಲಿ ಹೂತು ಹಾಕಿದ ಘಟನೆ ನಡೆದಿದೆ. ನೆರಿಗಾ ಸಮೀಪದ ಕತ್ರಿಗುಪ್ಪೆ ದಿಣ್ಣೆಯಲ್ಲಿರುವ ನಿರ್ಜನ Read more…

BREAKING NEWS: ಚುನಾವಣಾ ಬಾಂಡ್ ಮೂಲಕ ಸುಲಿಗೆ ಪ್ರಕರಣ: ಹೈಕೋರ್ಟ್ ಮೆಟ್ಟಿಲೇರಿದ ನಳೀನ್ ಕುಮಾರ್ ಕಟೀಲ್

ಬೆಂಗಳೂರು: ಚುನಾವಣಾ ಬಾಂಡ್ ಮೂಲಕ ಸುಲಿಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್, ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ, ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ನಳೀನ್ ಕುಮಾರ್ ಕಟೀಲ್, ಕೇಂದ್ರ ಹಾಗೂ Read more…

ನಟ ಮಿಥುನ್ ಚಕ್ರವರ್ತಿಗೆ ‘ದಾದಾ ಸಾಹೇಬ್ ಫಾಲ್ಕೆ’ ಪ್ರಶಸ್ತಿ ; CM ಸಿದ್ದರಾಮಯ್ಯ ಅಭಿನಂದನೆ.!

ಬೆಂಗಳೂರು : ಪ್ರತಿಷ್ಠಿತ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿಗೆ ಭಾಜನರಾಗಿರುವ ಹಿಂದಿ ಚಿತ್ರರಂಗದ ಹಿರಿಯ ನಟ ಮಿಥುನ್ ಚಕ್ರವರ್ತಿ ಅವರಿಗೆ ಸಿಎಂ ಸಿದ್ದರಾಮಯ್ಯ ಅಭಿನಂದನೆ ಸಲ್ಲಿಸಿದ್ದಾರೆ. ಪ್ರತಿಷ್ಠಿತ ದಾದಾ Read more…

BIG NEWS: ಸಿಎಂ ಆಗಲು ಕೆಲವರು ಸಾವಿರ ಕೋಟಿ ಇಟ್ಟುಕೊಂಡು ಕಾಯ್ತಿದ್ದಾರೆ ಎಂದ ಯತ್ನಾಳ್: ಐಟಿ ತನಿಖೆಯಾಗಲಿ ಎಂದ ಡಿಸಿಎಂ

ಬೆಂಗಳೂರು: ಕೆಲವರು ಸಿಎಂ ಆಗಲು ಸಾವಿರಾರು ಕೋಟಿ ಇಟ್ಟುಕೊಂಡು ಕಾಯುತ್ತಿದ್ದಾರೆ ಎಂಬ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆಗೆ ತಿರುಗೇಟು ನೀಡಿರುವ ಡಿಸಿಎಂ ಡಿ.ಕೆ.ಶಿವಕುಮಾರ್, ಈ ಬಗ್ಗೆ Read more…

ನಿರುದ್ಯೋಗಿ ಯುವತಿಯರಿಗೆ ಗುಡ್ ನ್ಯೂಸ್ : ಉಚಿತ ‘ಬ್ಯೂಟಿ ಪಾರ್ಲರ್’ ತರಬೇತಿಗೆ ಅರ್ಜಿ ಆಹ್ವಾನ.!

ಬೆಂಗಳೂರು : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್ಸೆಟ್ ಸಂಸ್ಥೆಯ ವತಿಯಿಂದ ಹಮ್ಮಿಕೊಂಡಿರುವ ಬ್ಯೂಟಿ ಪಾರ್ಲರ್ ಕುರಿತ 30 ದಿನಗಳ Read more…

ಸರ್ಕಾರಿ ಉದ್ಯೋಗದ ಭರವಸೆ ನೀಡಿ 28 ಲಕ್ಷ ವಂಚನೆ: 6 ಜನರ ವಿರುದ್ಧ FIR ದಾಖಲು

ಬೆಂಗಳೂರು: ಸರ್ಕಾರಿ ಉದ್ಯೋಗದ ಭರವಸೀ ನೀಡಿ ಖಾಸಗಿ ಕಂಪನಿ ಉದ್ಯೋಗಿಗೆ 28 ಲಕ್ಷ ರೂಪಾಯಿ ವಂಚನೆ ಎಸಗಿದ ಪ್ರಕರಣ ಸಂಬಂಧ 6 ಜನರ ವಿರುದ್ಧ ಬೆಂಗಳೂರಿನ ಬಂಡೇಪಾಳ್ಯ ಪೊಲೀಸ್ Read more…

BREAKING : ಶಾಸಕ ‘ಜನಾರ್ಧನ ರೆಡ್ಡಿ’ಗೆ ಬಿಗ್ ರಿಲೀಫ್ ; ಬಳ್ಳಾರಿ ಪ್ರವೇಶಕ್ಕೆ ವಿಧಿಸಿದ್ದ ‘ನಿರ್ಬಂಧ’ ತೆರವು |Janardhana Reddy

ಬಳ್ಳಾರಿ : ಗಂಗಾವತಿ ಶಾಸಕ ಜನಾರ್ಧನ ರೆಡ್ಡಿಗೆ ಬಿಗ್ ರಿಲೀಫ್ ಸಿಕ್ಕಿದ್ದು, ಬಳ್ಳಾರಿ ಪ್ರವೇಶಕ್ಕೆ ವಿಧಿಸಿದ್ದ ನಿರ್ಬಂಧ ತೆರವುಗೊಳಿಸಲಾಗಿದೆ. ಅಕ್ರಮ ಗಣಿಗಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ವಿಶೇಷ ಕೋರ್ಟ್ Read more…

BIG NEWS: ಸಿಎಂ ಸಿದ್ದರಾಮಯ್ಯ ರಾಜೀನಾಮೆ ಅನಿವಾರ್ಯ: ಅವರು ತಪ್ಪಿಸಿಕೊಳ್ಳಲು ಸಾಧ್ಯವೇ ಇಲ್ಲ: ಬಿ.ವೈ.ವಿಜಯೇಂದ್ರ

ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡುವುದು ಅನಿವಾರ್ಯ. ಅವರು ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲದಲ್ಲಿ Read more…

BREAKING : ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ : ಕಂಟೈನರ್ ಗೆ ‘KSRTC’ ಬಸ್ ಡಿಕ್ಕಿಯಾಗಿ 20 ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯ

ಮಂಡ್ಯ : ಬೆಂಗಳೂರು-ಮೈಸೂರು ರಾಷ್ಟ್ರೀಯ  ಹೆದ್ದಾರಿಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಕಂಟೈನರ್ ಗೆ ಕೆಎಸ್ ಆರ್ ಟಿಸಿ ಬಸ್ ಡಿಕ್ಕಿಯಾಗಿ 20 ಕ್ಕೂ ಹೆಚ್ಚು ಜನರ ಸ್ಥಿತಿ ಗಂಭೀರವಾಗಿದೆ. Read more…

BREAKING : ಬೆಂಗಳೂರಲ್ಲಿ ಘೋರ ಘಟನೆ : ಮದ್ಯದ ಅಮಲಿನಲ್ಲಿ ಸ್ನೇಹಿತನಿಗೆ ಚಾಕು ಇರಿದು ಹತ್ಯೆ..!

ಬೆಂಗಳೂರು : ಕುಡಿದ ಮತ್ತಿನಲ್ಲಿ ಯುವಕನೋರ್ವ ಸ್ನೇಹಿತನಿಗೆ ಚಾಕು ಇರಿದು ಕೊಲೆ ಮಾಡಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರಿನ ಸಣ್ಣೇನಹಳ್ಳಿಯಲ್ಲಿ ಈ ಘಟನೆ ನಡೆದಿದೆ. ರಾತ್ರಿ ಎಣ್ಣೆ ಪಾರ್ಟಿ Read more…

BREAKING NEWS: ಗೃಹ ಸಚಿವ ಪರಮೇಶ್ವರ್ ಭೇಟಿಯಾದ ಡಿಸಿಎಂ ಡಿ.ಕೆ. ಶಿವಕುಮಾರ್: ಕುತೂಹಲ ಮೂಡಿಸಿದ ಮಾತುಕತೆ

ಬೆಂಗಳೂರು: ಒಂದೆಡೆ ಸಿಎಂ ಸಿದ್ದರಾಮಯ್ಯ ವಿರುದ್ಧ ಮುಡಾ ಹಗರಣ ಸಂಬಂಧ ಲೋಕಾಯುಕ್ತ ತನಿಖೆ ಆರಂಭವಾಗಿದೆ. ಇನ್ನೊಂದೆಡೆ ಇಡಿ ಸಂಕಷ್ಟಗಳು ಶುರುವಾಗುವ ಸಾಧ್ಯತೆ ಇದೆ. ಈ ಮಧ್ಯೆ ಕಾಂಗ್ರೆಸ್ ಪಾಳಯದಲ್ಲಿ Read more…

BREAKING NEWS: ಓರ್ವ ಪಾಕಿಸ್ತಾನಿ ಪ್ರಜೆ ಸೇರಿ ನಾಲ್ವರು ವಿದೇಶಿ ಪ್ರಜೆಗಳು ಅರೆಸ್ಟ್

ಬೆಂಗಳೂರು: ಓರ್ವ ಪಾಕಿಸ್ತಾನಿ ಪ್ರಜೆ ಸೇರಿ ನಾಲ್ವರು ವಿದೇಶಿ ಪ್ರಜೆಗಳನ್ನು ಬೆಂಗಳೂರಿನ ಜಿಗಣಿ ಪೊಲಿಸರು ಬಂಧಿಸಿದ್ದಾರೆ. ಬೆಂಗಳೂರು ನಗರ ಜಿಲ್ಲೆ ಆನೇಕಲ್ ತಾಲೂಕಿನ ಜಿಗಣಿಯಲ್ಲಿ ಅಕ್ರಮವಾಗಿ ನಾಲ್ವರು ವಾಸವಾಗಿದ್ದರು. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...