alex Certify Karnataka | Kannada Dunia | Kannada News | Karnataka News | India News - Part 1843
ಕನ್ನಡ ದುನಿಯಾ
    Dailyhunt JioNews

Kannada Duniya

ರಣರಂಗವಾದ ಚುನಾವಣೆ ಕಣ: ಸಿದ್ದರಾಮಯ್ಯ ಪ್ರಚಾರಕ್ಕೆ ಅಡ್ಡಿ, ಬಿಜೆಪಿ ಕಾರ್ಯಕರ್ತರ ವಿರುದ್ಧ ಕಾಂಗ್ರೆಸ್ ಆಕ್ರೋಶ

ಬೆಂಗಳೂರು: ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಪ್ರಚಾರ ರಂಗೇರಿದ್ದು ಕಾಂಗ್ರೆಸ್ ಅಭ್ಯರ್ಥಿ ಪರವಾಗಿ ಪ್ರಚಾರ ನಡೆಸುತ್ತಿದ್ದ ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ಬಿಜೆಪಿ ಕಾರ್ಯಕರ್ತರು ಅಡ್ಡಿಪಡಿಸಿದ್ದಾರೆ. ಅಡ್ಡಿಪಡಿಸಿದ Read more…

ಡ್ಯೂಟಿ ಮುಗಿಸಿ ತೆರಳುವಾಗಲೇ ಅಪಘಾತ: ದಂಪತಿ ದುರ್ಮರಣ

ಮಂಗಳೂರು: ಟ್ರಕ್ ಡಿಕ್ಕಿಯಾಗಿ ಬೈಕ್ ನಲ್ಲಿ ತೆರಳುತ್ತಿದ್ದ ದಂಪತಿ ಸಾವನ್ನಪ್ಪಿದ ಘಟನೆ ಮಂಗಳೂರು ಹೊರವಲಯದ ತೊಕ್ಕೊಟ್ಟು ಬಳಿ ನಡೆದಿದೆ. ತೊಕ್ಕೊಟ್ಟು ಬಳಿ ನಡೆದ ಅಪಘಾತದಲ್ಲಿ ನರ್ಸ್ ಪ್ರಿಯಾ ಫೆರ್ನಾಂಡೀಸ್(32) Read more…

ನಾಳೆ ವಿಶೇಷ ಸಾಂದರ್ಭಿಕ ರಜೆ ಮಂಜೂರು ಮಾಡಿದ ಸರ್ಕಾರ: ಪರಿಷತ್ ಚುನಾವಣೆಗೆ ಮತದಾನ

ಬೆಂಗಳೂರು: ಅಕ್ಟೋಬರ್ 28 ರಂದು ಪದವೀಧರರು, ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆ ನಡೆಯಲಿದ್ದು, ಎಲ್ಲಾ ವಿದ್ಯಾಸಂಸ್ಥೆಗಳ ಪದವೀಧರರು, ಶಿಕ್ಷಕರಿಗೆ, ಕೆಲಸ ನಿರ್ವಹಿಸುವ ಎಲ್ಲಾ ಪದವೀಧರರು, ಶಿಕ್ಷಕರಿಗೆ ಸಾಂದರ್ಭಿಕ Read more…

ಉಪ ಚುನಾವಣೆ: ಬಿಜೆಪಿಯಿಂದ ಹಣ ಹಂಚಿಕೆ, ಕಾಂಗ್ರೆಸ್ ದೂರು

ಬೆಂಗಳೂರು: ಉಪಚುನಾವಣೆ ಹಿನ್ನೆಲೆಯಲ್ಲಿ ಶಿರಾ ವಿಧಾನಸಭೆ ಕ್ಷೇತ್ರದಲ್ಲಿ ಬಿಜೆಪಿ ನಾಯಕರಿಂದ ಹಣದ ಆಮಿಷ ಒಡ್ಡಲಾಗಿದೆ ಎಂದು ಮುಖ್ಯ ಚುನಾವಣಾ ಅಧಿಕಾರಿಗೆ ಕಾಂಗ್ರೆಸ್ ನಿಯೋಗದಿಂದ ದೂರು ನೀಡಲಾಗಿದೆ. ಶಿರಾ ಕ್ಷೇತ್ರದಲ್ಲಿ Read more…

ಕರ್ತವ್ಯ ಬಿಟ್ಟು ಇಸ್ಪೀಟ್ ಆಟ: ಪೊಲೀಸರ ವಿರುದ್ಧ ದಾಖಲಾಯ್ತು ಎಫ್ ಐ ಆರ್

  ಬೆಂಗಳೂರು: ಕರ್ತವ್ಯ ನಿರ್ವಹಿಸುವುದನ್ನು ಬಿಟ್ಟು ಹೋಟೆಲ್ ರೂಂ ನಲ್ಲಿ ಇಸ್ಪೀಟ್ ಆಟವಾಡುತ್ತಿದ್ದ 7 ಪೊಲೀಸರ ವಿರುದ್ಧ ಎಫ್ ಐ ಆರ್ ದಾಖಲಿಸಿರುವ ಘಟನೆ ರಾಜಧಾನಿ ಬೆಂಗಳೂರಿನಲ್ಲಿ ನಡೆದಿದೆ. Read more…

ಇದೆಂತಹ ಹರಕೆ…! ಎಡಗೈಲಿ ಮಗುವನ್ನು ಹಿಡಿದು ಕೆಂಡ ಹಾಯ್ದ ಸ್ವಾಮೀಜಿ

ಹಾವೇರಿ; ನವರಾತ್ರಿ ಹಿನ್ನೆಲೆಯಲ್ಲಿ ನಡೆದ ದುರ್ಗಾದೇವಿ ಜಾತ್ರೆಯಲ್ಲಿ ಸ್ವಾಮೀಜಿಯೊಬ್ಬರು ಮಗುವನ್ನು ಒಂದು ಕೈಲಿ ಎತ್ತಿಹಿಡಿದು ಕೆಂಡ ಹಾಯ್ದ ಭಯಾನಕ ಘಟನೆ ಹಾವೇರಿ ಜಿಲ್ಲೆಯಲ್ಲಿ ನಡೆದಿದೆ. ಮೂಢನಂಬಿಕೆ ಹೆಸರಲ್ಲಿ ಮಗುವನ್ನೇ Read more…

ರೋಹಿಣಿ ಸಿಂಧೂರಿ ಹರಕೆ ಹೊತ್ತು ರಥ ಎಳೆದದ್ದು ಏಕೆ…!

ಕೊರೊನಾದಿಂದಾಗಿ ಈ ವರ್ಷ ಸರಳ ದರಸ ನಡೆದಿದೆ. ಕೊರೊನಾ ನಡುವೆ ದಸರಾ ಯಶಸ್ವಿಯಾಗಬೇಕು ಎಂಬ ಬಯಕೆ ಇಡೀ ನಾಡಿನ ಜನರದ್ದಾಗಿತ್ತು. ಆತಂಕದ ನಡುವೆಯೇ ದಸರಾವನ್ನು ಆಚರಿಸಲಾಗಿದೆ. ಆದರೆ ಯಾವುದೇ Read more…

ಮನೆಯಲ್ಲಿಯೇ ಆತ್ಮಹತ್ಯೆಗೆ ಶರಣಾದ ಮಾಜಿ ಕಾರ್ಪೊರೇಟರ್ ಪತ್ನಿ

ಬೆಂಗಳೂರು: ಬಿಬಿಎಂಪಿ ಮಾಜಿ ಕಾರ್ಪೊರೇಟರ್ ಪತ್ನಿ ಮನೆಯಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕೆ.ಆರ್. ಪುರಂನಲ್ಲಿ ನಡೆದಿದೆ. ಮಾಜಿ ಕಾರ್ಪೊರೇಟರ್ ಜಯಪ್ರಕಾಶ್ ಅವರ ಪತ್ನಿ 35 ವರ್ಷದ Read more…

ರಾಜ್ಯದ ಜನತೆಗೆ ಗುಡ್ ನ್ಯೂಸ್: ಕೋವಿಡ್ ಲಸಿಕೆ ಬಗ್ಗೆ ಮಹತ್ವದ ಮಾಹಿತಿ ನೀಡಿದ ಸಚಿವ ಸುಧಾಕರ್

ಬೆಂಗಳೂರು: ವಿಶ್ವಾದ್ಯಂತ ತಲ್ಲಣ ಸೃಷ್ಟಿಸಿರುವ ಕೊರೊನಾ ಸೋಂಕಿಗೆ ಲಸಿಕೆ ಕಂಡುಹಿಡಿಯಲು ಹಲವಾರು ಸಂಶೋಧನೆಗಳು ನಡೆಯುತ್ತಿದ್ದು, 2021ರ ಆರಂಭದಲಿ ರಾಜ್ಯದಲ್ಲೇ ಮೊದಲು ಲಸಿಕೆ ಸಿದ್ಧವಾಗುವ ಸಾಧ್ಯತೆಯಿದೆ ಎಂದು ಆರೋಗ್ಯ ಸಚಿವ Read more…

ಇಂತವರು ರಾಜಕೀಯದಲ್ಲಿರಲು ನಾಲಾಯಕ್ ಎಂದ ಸಿದ್ದರಾಮಯ್ಯ

ಬೆಂಗಳೂರು: ಆರ್.ಆರ್. ನಗರ ಉಪಚುನಾವಣಾ ಅಖಾಡ ರಂಗೇರಿದ್ದು, ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್ ನಾಯಕರ ಪ್ರಚಾರ ಭರಾಟೆ ಜೋರಾಗಿದೆ. ಇದೀಗ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಪರ ಮತ ಭೇಟೆಗೆ Read more…

ಬ್ರೇಕಿಂಗ್ ನ್ಯೂಸ್: ಬೆಂಗಳೂರಿನಲ್ಲಿ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಡ್ರಗ್ ಪೆಡ್ಲರ್

ಬೆಂಗಳೂರು: ಡ್ರಗ್ಸ್ ಮಾಫಿಯಾ ವಿರುದ್ಧ ಪೊಲೀಸರು ಕಾರ್ಯಾಚರಣೆ ಮುಂದುವರಿಸಿದ್ದು, ಬೆಂಗಳೂರಿನಲ್ಲಿ ಮತ್ತೋರ್ವ ಡ್ರಗ್ ಪೆಡ್ಲರ್ ನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತ ಡ್ರಗ್ ಪೆಡ್ಲರ್ ವಿನ್ಸೆಂಟ್ ಎಂದು ಗುರುತಿಸಲಾಗಿದೆ. ಈತ Read more…

ಅವರ ಧಮ್ ಏನೆಂದು 5 ವರ್ಷ ಹತ್ತಿರದಿಂದ ನೋಡಿದ್ದೇವೆ ಎಂದ ಸಚಿವ

ಮೈಸೂರು: ವಿಪಕ್ಷ ನಾಯಕ ಸಿದ್ದರಾಮಯ್ಯ ನಮ್ಮ ಧಮ್ ಚೆಕ್ ಮಾಡುವುದು ಬೇಡ. ಅವರ ಧಮ್ ಏನೆಂದು 5 ವರ್ಷ ಹತ್ತಿರದಿಂದ ನೋಡಿದ್ದೇವೆ ಎಂದು ಸಚಿವ ಎಸ್.ಟಿ.ಸೋಮಶೇಖರ್ ವಾಗ್ದಾಳಿ ನಡೆಸಿದ್ದಾರೆ. Read more…

ಸ್ವಪಕ್ಷೀಯರ ವಿರುದ್ಧವೇ ಕಾಂಗ್ರೆಸ್ ಹಿರಿಯ ನಾಯಕನ ಅಸಮಾಧಾನ

ಬೆಳಗಾವಿ: ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಸತೀಶ್ ಜಾರಕಿಹೊಳಿ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಕಾಂಗ್ರೆಸ್ ಹಿರಿಯ ನಾಯಕ ಪ್ರಕಾಶ್ ಹುಕ್ಕೇರಿ, ಪಕ್ಷದಲ್ಲಿನ ನಾಯಕರ ನಡೆ Read more…

ಬೆಂಗಳೂರಲ್ಲಿ ಮತ್ತೆ ಮರುಕಳಿಸಿದ ಘಟನೆ: ಕ್ಷಣಾರ್ಧದಲ್ಲಿ ಸರ ಎಗರಿಸಿ ಸವಾರ ಪರಾರಿ

ಬೆಂಗಳೂರಿನಲ್ಲಿ ಮತ್ತೆ ಸರಗಳ್ಳರ ಹಾವಳಿ ತಲೆದೋರಿದ್ದು ವೃದ್ಧೆಯ ಸರ ದೋಚಲಾಗಿದೆ. ಸರಗಳ್ಳನಿಂದ ಸರಿಯುವ ಪ್ರಯತ್ನದಲ್ಲಿ ಆಯತಪ್ಪಿ ಬಿದ್ದ ವೃದ್ಧೆ ಗಾಯಗೊಂಡಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಆಯುಧಪೂಜೆ ದಿನ ಸರೋಜಮ್ಮ Read more…

ಅಣ್ಣನ ಅನುಮಾನಕ್ಕೆ ಬಲಿಯಾದ ತಂಗಿ

ಬಳ್ಳಾರಿ: ಅಣ್ಣನೊಬ್ಬ ತನ್ನ ತಂಗಿಯ ಮೇಲೆಯೇ ಅನುಮಾನಗೊಂಡು ಆಕೆ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿ ಹತ್ಯೆಗೈದಿರುವ ಘಟನೆ ಬಳ್ಳಾರಿಯ ಕರಡಿದುರ್ಗ ಗ್ರಾಮದಲ್ಲಿ ನಡೆದಿದೆ. ರತ್ನಮ್ಮ (28) ಮೃತ ದುರ್ದೈವಿ. Read more…

ಸಹೋದರಿ ಶೀಲ ಶಂಕಿಸಿ ಅಣ್ಣನಿಂದಲೇ ಆಘಾತಕಾರಿ ಕೃತ್ಯ

ಬಳ್ಳಾರಿ: ಸಹೋದರಿ ಮೇಲೆ ಅನುಮಾನಪಟ್ಟು ಅಣ್ಣನೇ ಕೊಲೆ ಮಾಡಿದ ಘಟನೆ ಬಳ್ಳಾರಿ ಜಿಲ್ಲೆ ಹರಪನಹಳ್ಳಿ ತಾಲೂಕಿನ ಕರಡಿದುರ್ಗ ಗ್ರಾಮದಲ್ಲಿ ನಡೆದಿದೆ. 28 ವರ್ಷದ ರತ್ನಮ್ಮ ಮೃತಪಟ್ಟ ಮಹಿಳೆ ಎಂದು Read more…

ಸ್ಯಾಂಡಲ್ವುಡ್ ಡ್ರಗ್ಸ್ ಪ್ರಕರಣ: ಪೊಲೀಸರಿಂದ ಮತ್ತೊಂದು ಭರ್ಜರಿ ಬೇಟೆ

ಬೆಂಗಳೂರು: ಸ್ಯಾಂಡಲ್ವುಡ್ ಡ್ರಗ್ಸ್ ನಂಟಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ಪೊಲೀಸರು ನೈಜೀರಿಯಾ ಪ್ರಜೆ, ಕುಖ್ಯಾತ ಡ್ರಗ್ ಪೆಡ್ಲರ್ ನನ್ನು ಬಂಧಿಸಿದ್ದಾರೆ. 7 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕುಖ್ಯಾತ ಡ್ರಗ್ ಪೆಡ್ಲರ್ Read more…

ವಾಟ್ಸಾಪ್ ನಲ್ಲಿ ಸೆಂಡ್ ಆಯ್ತು ಪತ್ನಿಯ ಖಾಸಗಿ ದೃಶ್ಯದ ವಿಡಿಯೋ: ಪತಿ ವಿರುದ್ಧ ದೂರು ನೀಡಿದ ಮಹಿಳೆ

ಬೆಂಗಳೂರು: ಪತ್ನಿಯ ಖಾಸಗಿ ದೃಶ್ಯಗಳನ್ನು ಚಿತ್ರೀಕರಿಸಿಕೊಂಡು ಫೇಸ್ಬುಕ್, ವಾಟ್ಸಾಪ್ನಲ್ಲಿ ಹರಿಬಿಟ್ಟಿದ್ದ ಕಿಡಿಗೇಡಿ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಹೊಂಗಸಂದ್ರ ನಿವಾಸಿ ಹರಿಕೃಷ್ಣ ವಿರುದ್ಧ ವೈಟ್ ಫೀಲ್ಡ್ ಸಿಇಎನ್ ಪೊಲೀಸ್ Read more…

IPL ಬೆಟ್ಟಿಂಗ್ ನಲ್ಲಿ ತೊಡಗಿದ್ದ ಇಬ್ಬರು ಅರೆಸ್ಟ್, 13 ಲಕ್ಷ ರೂ. ಜಪ್ತಿ

ಬೆಂಗಳೂರು: ಕ್ರಿಕೆಟ್ ಬೆಟ್ಟಿಂಗ್ ನಲ್ಲಿ ತೊಡಗಿದ್ದ ಇಬ್ಬರು ಬುಕ್ಕಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ 13.5 ಲಕ್ಷ ರೂಪಾಯಿ ನಗದು, ಎರಡು ಮೊಬೈಲ್ ವಶಕ್ಕೆ ಪಡೆಯಲಾಗಿದೆ. ಹೊಯ್ಸಳ ಗೌಡ Read more…

TET ಉತ್ತೀರ್ಣರಾದವರಿಗೆ ಸಿಹಿ ಸುದ್ದಿ: ಜೀವಿತಾವಧಿವರೆಗೆ ಪ್ರಮಾಣ ಪತ್ರ ಸಿಂಧುತ್ವ

ಬೆಂಗಳೂರು: ಶಿಕ್ಷಕರ ಹುದ್ದೆಗೆ ಅರ್ಹತೆ ಪಡೆಯಲು ನಡೆಸುವ ಶಿಕ್ಷಕರ ಅರ್ಹತಾ ಪರೀಕ್ಷೆ(ಟಿಇಟಿ) ಉತ್ತೀರ್ಣರಾದವರ ಪ್ರಮಾಣಪತ್ರದ ಸಿಂಧುತ್ವ ಅವಧಿಯನ್ನು ಜೀವಿತಾವಧಿವರೆಗೆ ವಿಸ್ತರಿಸಲಾಗಿದೆ. ಈಗಿರುವ 7 ವರ್ಷದಿಂದ ಜೀವಿತಾವಧಿವರೆಗೆ ವಿಸ್ತರಿಸಲು ರಾಷ್ಟ್ರೀಯ Read more…

ಪ್ರಾಣಿಗಳ ಚರ್ಮ ಸಂಗ್ರಹಿಸುತ್ತಿದ್ದ ಜ್ಯೋತಿಷಿ ಅರೆಸ್ಟ್

ಹುಲಿ ಹಾಗೂ ಕೃಷ್ಣ ಮೃಗದ ಚರ್ಮವನ್ನ ಇಟ್ಟುಕ್ಕೊಂಡಿದ ಜ್ಯೋತಿಷಿಯನ್ನ ಬಂಧಿಸಿದ ಘಟನೆ ವಿಜಯಪುರದಲ್ಲಿ ನಡೆದಿದೆ. ಬಂಧಿತ ಆರೋಪಿಯಿಂದ ಪ್ರಾಣಿಗಳ ಚರ್ಮವನ್ನ ವಶಪಡಿಸಿಕೊಳ್ಳಲಾಗಿದೆ. ಸೂಕ್ತ ಮಾಹಿತಿ ಆಧರಿಸಿ ಜ್ಯೋತಿಷಿ ಮಹೇಶ್​ Read more…

BIG BREAKING: ರಾಜ್ಯದ ಜನತೆಗೆ ಗುಡ್ ನ್ಯೂಸ್, ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಭಾರೀ ಇಳಿಕೆ

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 3130 ಜನರಿಗೆ ಕೊರೊನಾ ಪಾಸಿಟಿವ್ ವರದಿ ಬಂದಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 8,05,947 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಇವತ್ತು 42 ಮಂದಿ Read more…

TET ಪಾಸಾದವರಿಗೆ ಭರ್ಜರಿ ಗುಡ್ ನ್ಯೂಸ್: ಇಲ್ಲಿದೆ ಮಾಹಿತಿ

ಬೆಂಗಳೂರು: ಶಿಕ್ಷಕರ ಅರ್ಹತಾ ಪರೀಕ್ಷೆ(ಟಿಇಟಿ) ಪಾಸಾದವರಿಗೆ ಸಿಹಿ ಸುದ್ದಿ ಇಲ್ಲಿದೆ. ಶಿಕ್ಷಕರ ಅರ್ಹತಾ ಪರೀಕ್ಷೆಯ ಪ್ರಮಾಣ ಪತ್ರದ ಮಾನ್ಯತಾ ಅವಧಿಯನ್ನು ನಿರ್ದಿಷ್ಟ ವರ್ಷಗಳಿಗೆ ಬದಲಾಗಿ ಜೀವಿತಾವಧಿಯವರೆಗೆ ವಿಸ್ತರಣೆ ಮಾಡಲಾಗಿದೆ. Read more…

ದೇಶದ ಒಳಿತಿಗೆ ಪ್ರಾರ್ಥಿಸಿ RR ನಗರ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಉರುಳು ಸೇವೆ

ಬೆಂಗಳೂರು: ರಾಜರಾಜೇಶ್ವರಿ ನಗರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಅವರು ಉರುಳು ಸೇವೆ ಮೂಲಕ ಪ್ರಾರ್ಥನೆ ಸಲ್ಲಿಸಿದ್ದಾರೆ. ವಿಜಯದಶಮಿ ದಿನದಂದು ದೇಶದ ಒಳಿತಿಗಾಗಿ, ರಾಜ್ಯದ ಒಳಿತಿಗಾಗಿ, ಲೋಕ ಕಲ್ಯಾಣಕ್ಕಾಗಿ Read more…

23 ನಿಮಿಷಗಳಲ್ಲಿ ಮುಕ್ತಾಯಗೊಂಡ ವಿಶ್ವವಿಖ್ಯಾತ ಜಂಬೂ ಸವಾರಿ

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಜಂಬೂ ಸವಾರಿ ಈ ಬಾರಿ ಕೇವಲ 23 ನಿಮಿಷಗಳಲ್ಲಿ ಮುಕ್ತಾಯಗೊಂಡಿದೆ. ಕೊರೊನಾ ಹಿನ್ನೆಲೆಯಲ್ಲಿ ಅರಮನೆ ಆವರಣಕ್ಕೆ ಮಾತ್ರ ಸೀಮಿತವಾಗಿದ್ದ ಜಂಬೂ ಸವಾರಿ ಮುಕ್ತಾಯಗೊಂಡಿದೆ. Read more…

ನಾನೂ ಸಿಎಂ ಹುದ್ದೆ ಆಕಾಂಕ್ಷಿ ಎಂದ ಪರಿಷತ್ ಸದಸ್ಯ

ಗದಗ: ಎಲ್ಲರೂ ಮುಖ್ಯಮಂತ್ರಿ ಹುದ್ದೆಯ ಕನಸು ಕಾಣುವವರೇ. ಎಲ್ಲಾ ರಾಜಕೀಯ ಪಕ್ಷಗಳು ಕೂಡ ಗೊಂದಲಗಳ ಗೂಡು. ಒಬ್ಬೊಬ್ಬರದ್ದು ಒಂದೊಂದು ರೀತಿಯ ಕನಸುಗಳು. ತಿರುಕನು ಕೂಡ ಕನಸಲ್ಲಿ ರಾಜನಾಗಿ ಮೆರೆಯುತ್ತಾನೆ Read more…

ದೂರದೃಷ್ಟಿ ಯೋಜನೆಗಳ ರೂವಾರಿ ಬಂಗಾರಪ್ಪ ಚಿರಸ್ಥಾಯಿ, ಸ್ಮಾರಕ ನಿರ್ಮಾಣಕ್ಕೆ 1 ಕೋಟಿ ರೂ.: ಸಿಎಂ ಯಡಿಯೂರಪ್ಪ

ಶಿವಮೊಗ್ಗ: ಸಮಾಜಮುಖಿ ಚಿಂತನೆಯ ನಾಯಕರಾಗಿದ್ದ ಬಂಗಾರಪ್ಪ ಅವರು ಜಾರಿಗೊಳಿಸಿದ ಜನಪರ ಹಾಗೂ ದೂರದೃಷ್ಟಿಯ ಯೋಜನೆಗಳಿಂದಾಗಿ ಇಂದಿಗೂ ಅವರು ಜನಮಾನಸದಲ್ಲಿ ಚಿರಸ್ಥಾಯಿಯಾಗಿದ್ದಾರೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ. ಅವರು ಸೋಮವಾರ Read more…

ಮೊದಲ ಬಾರಿಗೆ ಪ್ರೇಕ್ಷಕರಿಲ್ಲದ ದಸರಾ, ರಾಜಬೀದಿಗೆ ಬಾರದ ಜಂಬೂಸವಾರಿ -750 ಕೆಜಿ ಚಿನ್ನದ ಅಂಬಾರಿ ಹೊತ್ತ ಅಭಿಮನ್ಯು

ಮೈಸೂರು: ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಜಂಬೂ ಸವಾರಿ ಮೆರವಣಿಗೆ ನಡೆಯುತ್ತಿದೆ. 750 ಕೆಜಿ ತೂಕದ ಚಿನ್ನದ ಅಂಬಾರಿ ಹೊತ್ತು ಅಭಿಮನ್ಯು ಆನೆ ಗಾಂಭೀರ್ಯದ ನಡಿಗೆಯೊಂದಿಗೆ ಹೆಜ್ಜೆ ಹಾಕಿದೆ. Read more…

ಪುಷ್ಪಾರ್ಚನೆಯೊಂದಿಗೆ ವಿಶ್ವವಿಖ್ಯಾತ ಜಂಬೂ ಸವಾರಿಗೆ ಸಿಎಂ ಚಾಲನೆ: ಅಂಬಾರಿ ಹೊತ್ತ ಅರ್ಜುನನ ಗಾಂಭೀರ್ಯ ನಡಿಗೆ

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ ಅಂಗವಾಗಿ ಅರಮನೆಯ ಆವರಣದಲ್ಲಿ ಜಂಬೂಸವಾರಿ ಮೆರವಣಿಗೆ ಆರಂಭವಾಗಿದ್ದು ಮೊದಲ ಬಾರಿಗೆ ಅಭಿಮನ್ಯು ಆನೆ ಅಂಬಾರಿಯನ್ನು ಹೊತ್ತು ಸಾಗಿದೆ. ಗಾಂಭೀರ್ಯ ನಡಿಗೆಯೊಂದಿಗೆ ಅಂಬಾರಿ Read more…

ಬ್ರೇಕಿಂಗ್ ನ್ಯೂಸ್: ಜಂಬೂ ಸವಾರಿಗೆ ಅದ್ಧೂರಿ ಚಾಲನೆ

ಮೈಸೂರು: ಕೊರೊನಾ ಭೀತಿ ನಡುವೆ ವಿಶ್ವವಿಖ್ಯಾತ ಮೈಸೂರು ದಸರಾ ಜಂಬೂ ಸವಾರಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಚಾಲನೆ ನೀಡಿದ್ದಾರೆ. ಕೊರೊನಾ ಹಿನ್ನೆಲೆಯಲ್ಲಿ ಈ ಬಾರಿ ಜಂಬೂ ಸವಾರಿ ಅರಮನೆಗೆ ಮಾತ್ರ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...